• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಪುತ್ತೂರು: ಗಣೇಶೋತ್ಸವ ವಿಸರ್ಜನಾ ಶೋಭಾಯಾತ್ರೆಯ ವೇಳೆ ಧ್ವನಿವರ್ಧಕ ಬಳಕೆಗೆ ಸಂಬಂಧಿಸಿದಂತೆ ಪೊಲೀಸ್ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಡಿ ನಗರ ಠಾಣೆಯಲ್ಲಿ ಪ್ರಕರಣ ದಾಖಲು

September 20, 2026
ಬಿಜೆಪಿಗರು ಕರಾವಳಿಗೆ ಕಾಲಿಡುತ್ತಿದ್ದಿದ್ದು ಹೊಡಿ, ಬಡಿ ಎಂಬ ಪ್ರಚೋದನೆಯ ಭಾಷಣ ಕುಟ್ಟುವುದಕ್ಕೆ ಮಾತ್ರ -ಗೃಹ ಸಚಿವ ಪ್ರಿಯಾಂಕ್ ಖರ್ಗೆ

September 19, 2026
ಪೆರ್ನೆ: ಫೋನ್ ಕರೆಯಲ್ಲಿ ವೈವಾಹಿಕ ಕಲಹ – ಇಬ್ಬರು ಮಕ್ಕಳನ್ನು ಬಾವಿಗೆ ಎಸೆದ ಮಹಿಳೆ, ಮೂರು ವರ್ಷದ ಮಗು ಸಾವು

ಮಂಗಳೂರು ಸ್ಕೌಟ್ಸ್ & ಗೈಡ್ಸ್ ಆಯೋಜಿಸಿದ್ದ ಜಿಲ್ಲಾ ಮಟ್ಟದ ಗೀತಾ ಗಾಯನ ಸ್ಪರ್ಧೆಯಲ್ಲಿ ಜಾಲ್ಸೂರು ವಿನೋಭಾನಗರ ವಿವೇಕಾನಂದ ವಿದ್ಯಾಸಂಸ್ಥೆಯ ಬುಲ್ ಬುಲ್ ತಂಡಕ್ಕೆ ತೃತೀಯ ಬಹುಮಾನ

ತುಳು ರಾಜ್ಯದ 2ನೇ ಅಧಿಕೃತ ಭಾಷಾ ಸ್ಥಾನಮಾನದ ತೀರ್ಮಾನ : ಮಂಗಳೂರು ಸಚಿವ ಸಂಪುಟ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಘೋಷಣೆ

ಪುತ್ತೂರು : ಬೊಳುವಾರು ಸರ್ಕಲ್ ಹಾಗೂ ಬಸ್ ತಂಗುದಾಣಕ್ಕೆ ಶಿಲಾನ್ಯಾಸ – ಅಭಿವೃದ್ಧಿ ವಿಚಾರದಲ್ಲಿ ಯಾವುದೇ ರಾಜಿ ಇಲ್ಲ :ಅಶೋಕ್ ರೈ

ಪುತ್ತೂರು: ಕೃಷ್ಣನಗರ ಬಡಾವು ನಿವಾಸಿ ಯುವಕ ಸಾವು

ಪುತ್ತೂರು: ಅಜಿತ್ ರೈ ಹೊಸಮನೆ ವಿರುದ್ಧದ ಕ್ರಿಮಿನಲ್ ಪ್ರಕರಣಕ್ಕೆ ಹೈಕೋರ್ಟ್ ವಜಾಗೊಳಿಸಿ ಮಹತ್ವದ ಆದೇಶ

ಪ್ರಧಾನಿ ನರೇಂದ್ರ ಮೋದಿಯವರ ಹುಟ್ಟುಹಬ್ಬದ ಪ್ರಯುಕ್ತ ಬೆಳ್ತಂಗಡಿ ಶಾಸಕ ಹರೀಶ್ ಪೂಂಜರವರು ಗರ್ಡಾಡಿ ನಂದಿಬೆಟ್ಟ ಶ್ರೀ ನಂದಿಕೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ

September 17, 2026
ಅಬ್ದುಲ್ ರಹಿಮಾನ್ ಕೊಲೆ ಪ್ರಕರಣ: ಭರತ್ ಕುಮ್ಮೇಲು ಸಹಿತ 8 ಆರೋಪಿಗಳಿಗೆ ಜಾಮೀನು ಮಂಜೂರು

ಮಂಗಳೂರು ಸಚಿವ ಸಂಪುಟ ಸಭೆ: ಮುಖ್ಯಮಂತ್ರಿಗಳ ಜೊತೆ ಶಾಸಕ ಅಶೋಕ್ ರೈ ಮಾತುಕತೆ  ತುಳು ಅಧ್ಯತೆಯ ಜೊತೆಗೆ ಪುತ್ತೂರಿನ ಬೇಡಿಕೆಗಳಿಗೆ ಅನುಮೋದನೆಗೆ ಮನವಿ

ಮಂಗಳೂರಿನಲ್ಲಿ  ಮೊದಲ ಬಾರಿಗೆ ರಾಜ್ಯ ಸಚಿವ ಸಂಪುಟ ಸಭೆ-ಪುತ್ತೂರು ಮೆಡಿಕಲ್ ಕಾಲೇಜು ಸ್ಥಾಪನೆಗೆ ಆಡಳಿತ ಅನುಮೋದನೆ: ಕಾಂಗ್ರೆಸ್ ನಿಂದ ವಿಜಯರಥದಲ್ಲಿ ಕುಳ್ಳಿರಿಸಿ ಮಂಗಳೂರು ನಗರದಲ್ಲಿ ಸಂಭ್ರಮಾಚರಣೆ :-ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೃಷ್ಣಪ್ರಸಾದ್ ಆಳ್ವ

ಕರಾವಳಿ ಭಾಗದ ಒಕ್ಕಲಿಗರ ಸಂಘದ ಪದಾಧಿಕಾರಿಗಳು ಮುಖ್ಯಮಂತ್ರಿಯನ್ನು ವಿಧಾನಸೌಧದಲ್ಲಿ ಭೇಟಿ ಮಾಡಿ ಸಮಾಲೋಚನೆ

September 15, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Sunday, September 20, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತೂರು: ಗಣೇಶೋತ್ಸವ ವಿಸರ್ಜನಾ ಶೋಭಾಯಾತ್ರೆಯ ವೇಳೆ ಧ್ವನಿವರ್ಧಕ ಬಳಕೆಗೆ ಸಂಬಂಧಿಸಿದಂತೆ ಪೊಲೀಸ್ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಡಿ ನಗರ ಠಾಣೆಯಲ್ಲಿ ಪ್ರಕರಣ ದಾಖಲು

    ಪುತ್ತೂರು: ಗಣೇಶೋತ್ಸವ ವಿಸರ್ಜನಾ ಶೋಭಾಯಾತ್ರೆಯ ವೇಳೆ ಧ್ವನಿವರ್ಧಕ ಬಳಕೆಗೆ ಸಂಬಂಧಿಸಿದಂತೆ ಪೊಲೀಸ್ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಡಿ ನಗರ ಠಾಣೆಯಲ್ಲಿ ಪ್ರಕರಣ ದಾಖಲು

    ಮಂಗಳೂರು ಸ್ಕೌಟ್ಸ್ & ಗೈಡ್ಸ್ ಆಯೋಜಿಸಿದ್ದ ಜಿಲ್ಲಾ ಮಟ್ಟದ ಗೀತಾ ಗಾಯನ ಸ್ಪರ್ಧೆಯಲ್ಲಿ ಜಾಲ್ಸೂರು ವಿನೋಭಾನಗರ ವಿವೇಕಾನಂದ ವಿದ್ಯಾಸಂಸ್ಥೆಯ ಬುಲ್ ಬುಲ್ ತಂಡಕ್ಕೆ ತೃತೀಯ ಬಹುಮಾನ

    ಮಂಗಳೂರು ಸ್ಕೌಟ್ಸ್ & ಗೈಡ್ಸ್ ಆಯೋಜಿಸಿದ್ದ ಜಿಲ್ಲಾ ಮಟ್ಟದ ಗೀತಾ ಗಾಯನ ಸ್ಪರ್ಧೆಯಲ್ಲಿ ಜಾಲ್ಸೂರು ವಿನೋಭಾನಗರ ವಿವೇಕಾನಂದ ವಿದ್ಯಾಸಂಸ್ಥೆಯ ಬುಲ್ ಬುಲ್ ತಂಡಕ್ಕೆ ತೃತೀಯ ಬಹುಮಾನ

    ತುಳು ರಾಜ್ಯದ 2ನೇ ಅಧಿಕೃತ ಭಾಷಾ ಸ್ಥಾನಮಾನದ ತೀರ್ಮಾನ : ಮಂಗಳೂರು ಸಚಿವ ಸಂಪುಟ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಘೋಷಣೆ

    ತುಳು ರಾಜ್ಯದ 2ನೇ ಅಧಿಕೃತ ಭಾಷಾ ಸ್ಥಾನಮಾನದ ತೀರ್ಮಾನ : ಮಂಗಳೂರು ಸಚಿವ ಸಂಪುಟ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಘೋಷಣೆ

    ಪುತ್ತೂರು : ಬೊಳುವಾರು ಸರ್ಕಲ್ ಹಾಗೂ ಬಸ್ ತಂಗುದಾಣಕ್ಕೆ ಶಿಲಾನ್ಯಾಸ – ಅಭಿವೃದ್ಧಿ ವಿಚಾರದಲ್ಲಿ ಯಾವುದೇ ರಾಜಿ ಇಲ್ಲ :ಅಶೋಕ್ ರೈ

    ಪುತ್ತೂರು : ಬೊಳುವಾರು ಸರ್ಕಲ್ ಹಾಗೂ ಬಸ್ ತಂಗುದಾಣಕ್ಕೆ ಶಿಲಾನ್ಯಾಸ – ಅಭಿವೃದ್ಧಿ ವಿಚಾರದಲ್ಲಿ ಯಾವುದೇ ರಾಜಿ ಇಲ್ಲ :ಅಶೋಕ್ ರೈ

    ಪುತ್ತೂರು: ಕೃಷ್ಣನಗರ ಬಡಾವು ನಿವಾಸಿ ಯುವಕ ಸಾವು

    ಪುತ್ತೂರು: ಕೃಷ್ಣನಗರ ಬಡಾವು ನಿವಾಸಿ ಯುವಕ ಸಾವು

    ಪುತ್ತೂರು: ಅಜಿತ್ ರೈ ಹೊಸಮನೆ ವಿರುದ್ಧದ ಕ್ರಿಮಿನಲ್ ಪ್ರಕರಣಕ್ಕೆ ಹೈಕೋರ್ಟ್ ವಜಾಗೊಳಿಸಿ ಮಹತ್ವದ ಆದೇಶ

    ಪುತ್ತೂರು: ಅಜಿತ್ ರೈ ಹೊಸಮನೆ ವಿರುದ್ಧದ ಕ್ರಿಮಿನಲ್ ಪ್ರಕರಣಕ್ಕೆ ಹೈಕೋರ್ಟ್ ವಜಾಗೊಳಿಸಿ ಮಹತ್ವದ ಆದೇಶ

    ಪ್ರಧಾನಿ ನರೇಂದ್ರ ಮೋದಿಯವರ ಹುಟ್ಟುಹಬ್ಬದ ಪ್ರಯುಕ್ತ ಬೆಳ್ತಂಗಡಿ ಶಾಸಕ ಹರೀಶ್ ಪೂಂಜರವರು ಗರ್ಡಾಡಿ ನಂದಿಬೆಟ್ಟ ಶ್ರೀ ನಂದಿಕೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ

    ಪ್ರಧಾನಿ ನರೇಂದ್ರ ಮೋದಿಯವರ ಹುಟ್ಟುಹಬ್ಬದ ಪ್ರಯುಕ್ತ ಬೆಳ್ತಂಗಡಿ ಶಾಸಕ ಹರೀಶ್ ಪೂಂಜರವರು ಗರ್ಡಾಡಿ ನಂದಿಬೆಟ್ಟ ಶ್ರೀ ನಂದಿಕೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ

    ಅಬ್ದುಲ್ ರಹಿಮಾನ್ ಕೊಲೆ ಪ್ರಕರಣ: ಭರತ್ ಕುಮ್ಮೇಲು ಸಹಿತ 8 ಆರೋಪಿಗಳಿಗೆ ಜಾಮೀನು ಮಂಜೂರು

    ಅಬ್ದುಲ್ ರಹಿಮಾನ್ ಕೊಲೆ ಪ್ರಕರಣ: ಭರತ್ ಕುಮ್ಮೇಲು ಸಹಿತ 8 ಆರೋಪಿಗಳಿಗೆ ಜಾಮೀನು ಮಂಜೂರು

    ಮಂಗಳೂರು ಸಚಿವ ಸಂಪುಟ ಸಭೆ: ಮುಖ್ಯಮಂತ್ರಿಗಳ ಜೊತೆ ಶಾಸಕ ಅಶೋಕ್ ರೈ ಮಾತುಕತೆ  ತುಳು ಅಧ್ಯತೆಯ ಜೊತೆಗೆ ಪುತ್ತೂರಿನ ಬೇಡಿಕೆಗಳಿಗೆ ಅನುಮೋದನೆಗೆ ಮನವಿ

    ಮಂಗಳೂರು ಸಚಿವ ಸಂಪುಟ ಸಭೆ: ಮುಖ್ಯಮಂತ್ರಿಗಳ ಜೊತೆ ಶಾಸಕ ಅಶೋಕ್ ರೈ ಮಾತುಕತೆ ತುಳು ಅಧ್ಯತೆಯ ಜೊತೆಗೆ ಪುತ್ತೂರಿನ ಬೇಡಿಕೆಗಳಿಗೆ ಅನುಮೋದನೆಗೆ ಮನವಿ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಪುತ್ತೂರು

ಪುತ್ತೂರು: ಗಣೇಶೋತ್ಸವ ವಿಸರ್ಜನಾ ಶೋಭಾಯಾತ್ರೆಯ ವೇಳೆ ಧ್ವನಿವರ್ಧಕ ಬಳಕೆಗೆ ಸಂಬಂಧಿಸಿದಂತೆ ಪೊಲೀಸ್ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಡಿ ನಗರ ಠಾಣೆಯಲ್ಲಿ ಪ್ರಕರಣ ದಾಖಲು

by ಪ್ರಜಾಧ್ವನಿ ನ್ಯೂಸ್
September 20, 2026
in ಪುತ್ತೂರು, ಪ್ರಾದೇಶಿಕ
0
ಪುತ್ತೂರು: ಗಣೇಶೋತ್ಸವ ವಿಸರ್ಜನಾ ಶೋಭಾಯಾತ್ರೆಯ ವೇಳೆ ಧ್ವನಿವರ್ಧಕ ಬಳಕೆಗೆ ಸಂಬಂಧಿಸಿದಂತೆ ಪೊಲೀಸ್ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಡಿ ನಗರ ಠಾಣೆಯಲ್ಲಿ ಪ್ರಕರಣ ದಾಖಲು
4
SHARES
12
VIEWS
ShareShareShare

ಪುತ್ತೂರು: ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನ ವಠಾರದ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ನೇತೃತ್ವದಲ್ಲಿ ಸೆ. 17ರಂದು ನಡೆದ ಗಣೇಶೋತ್ಸವ ವಿಸರ್ಜನಾ ಶೋಭಾಯಾತ್ರೆಯ ವೇಳೆ ಧ್ವನಿವರ್ಧಕ ಬಳಕೆಗೆ ಸಂಬಂಧಿಸಿದಂತೆ ಪೊಲೀಸ್ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಡಿ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪೊಲೀಸ್ ಉಪನಿರೀಕ್ಷಕರ ದೂರಿನ ಪ್ರಕಾರ, ಶೋಭಾಯಾತ್ರೆಗೆ ಧ್ವನಿವರ್ಧಕ ಬಳಕೆಗೆ ರಾತ್ರಿ 10 ಗಂಟೆಯವರೆಗೆ ಷರತ್ತುಬದ್ಧ ಅನುಮತಿ ನೀಡಲಾಗಿತ್ತು. ಮೆರವಣಿಗೆಯಲ್ಲಿ ಹಲವು ಸ್ತಬ್ಧಚಿತ್ರಗಳಿದ್ದು, ನಿಗದಿತ ಸಮಯದ ಬಳಿಕ ಧ್ವನಿವರ್ಧಕಗಳನ್ನು ಸ್ಥಗಿತಗೊಳಿಸಲಾಗಿತ್ತು.

ಆದರೆ ರಾತ್ರಿ ಸುಮಾರು 10.35ರ ವೇಳೆಗೆ ಪುತ್ತೂರು ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣ ಜಂಕ್ಷನ್‌ನಲ್ಲಿದ್ದ `ಪಂಚಮುಖಿ ಫ್ರೆಂಡ್ಸ್‘ ಹೆಸರಿನ ಸ್ತಬ್ಧಚಿತ್ರದಲ್ಲಿ ಧ್ವನಿವರ್ಧಕ ಬಳಕೆ ಮುಂದುವರಿದಿರುವುದನ್ನು ಗಮನಿಸಿದ ಪೊಲೀಸರು, ಅದನ್ನು ಸ್ಥಗಿತಗೊಳಿಸುವಂತೆ ಸೂಚಿಸಿದ್ದರು. ಅದರಂತೆ ಧ್ವನಿವರ್ಧಕವನ್ನು ಬಂದ್ ಮಾಡಲಾಗಿತ್ತು ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಈ ಸಂದರ್ಭದಲ್ಲಿ ಕಾರ್ಯಕ್ರಮಕ್ಕೆ ಸಂಬಂಧಪಡದ ಅಜಿತ್ ರೈ ಹೊಸಮನೆ ಹಾಗೂ ಇತರರು ಸ್ಥಳಕ್ಕೆ ಆಗಮಿಸಿ ಧ್ವನಿವರ್ಧಕವನ್ನು ಬಂದ್‌ ಮಾಡಬಾರದು ಎಂದು ಹೇಳಿ, ಪುನಃ ಧ್ವನಿವರ್ಧಕ ಬಳಸುವಂತೆ ಸ್ತಬ್ಧಚಿತ್ರದ ಆಯೋಜಕರಿಗೆ ಸೂಚಿಸಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

ಬಳಿಕ ಧ್ವನಿವರ್ಧಕವನ್ನು ಪುನಃ ಬಳಸಲಾಗಿದ್ದು, ಕರ್ತವ್ಯದಲ್ಲಿದ್ದ ಪೊಲೀಸ್ ಅಧಿಕಾರಿಗಳು ಅದನ್ನು ಸ್ಥಗಿತಗೊಳಿಸುವಂತೆ ಸೂಚಿಸಿದರೂ ಸೂಚನೆಯನ್ನು ಪಾಲಿಸದೆ ಕರ್ತವ್ಯಕ್ಕೆ ಅಡ್ಡಿಪಡಿಸಲಾಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಧ್ವನಿವರ್ಧಕ ಬಳಕೆಗೆ ಸಂಬಂಧಿಸಿದ ಸುಪ್ರೀಂ ಕೋರ್ಟ್‌ನ ನಿರ್ದೇಶನಗಳು ಹಾಗೂ ಠಾಣೆಯಿಂದ ಕಾರ್ಯಕ್ರಮ ಆಯೋಜಕರಿಗೆ ನೀಡಲಾಗಿದ್ದ ಷರತ್ತುಗಳ ಕುರಿತು ಸ್ಥಳದಲ್ಲಿದ್ದವರಿಗೆ ತಿಳುವಳಿಕೆ ನೀಡಿದರೂ ಧ್ವನಿವರ್ಧಕ ಬಳಕೆಯನ್ನು ಮುಂದುವರಿಸಿ ಪೊಲೀಸ್‌ ಕರ್ತವ್ಯಕ್ಕೆ ಅಡ್ಡಿಪಡಿಸಲಾಗಿದೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

ಜಾಹೀರಾತು

ಈ ಹಿನ್ನೆಲೆಯಲ್ಲಿ ಅಜಿತ್ ರೈ ಹೊಸಮನೆ, ಪಂಚಮುಖಿ ಫ್ರೆಂಡ್ಸ್ ಸ್ತಬ್ಧಚಿತ್ರದ ಆಯೋಜಕರು ಹಾಗೂ ಇತರರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಪೊಲೀಸ್‌ ದೂರಿನಲ್ಲಿ ಕೋರಲಾಗಿದೆ. ಕಾನೂನು ಸುವ್ಯವಸ್ಥೆ ಕರ್ತವ್ಯದಲ್ಲಿದ್ದ ಪೊಲೀಸ್ ಅಧಿಕಾರಿಯು ಬಳಿಕ ಠಾಣೆಗೆ ಹಾಜರಾಗಿ ದೂರು ನೀಡಿದ್ದು, ದೂರಿನ ಆಧಾರದ ಮೇಲೆ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುವುದಾಗಿ ತಿಳಿದುಬಂದಿದೆ. ಪ್ರಕರಣದ ಕುರಿತು ಪೊಲೀಸರು ಮುಂದಿನ ತನಿಖೆ ನಡೆಸುತ್ತಿದ್ದಾರೆ.

8722552464 Astrloger

ಜಾಹೀರಾತು

SendShare2Share
Previous Post

ಬಿಜೆಪಿಗರು ಕರಾವಳಿಗೆ ಕಾಲಿಡುತ್ತಿದ್ದಿದ್ದು ಹೊಡಿ, ಬಡಿ ಎಂಬ ಪ್ರಚೋದನೆಯ ಭಾಷಣ ಕುಟ್ಟುವುದಕ್ಕೆ ಮಾತ್ರ -ಗೃಹ ಸಚಿವ ಪ್ರಿಯಾಂಕ್ ಖರ್ಗೆ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In