• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಸುಳ್ಯ ವಲಯ ಮಟ್ಟದ ಪ್ರೌಢಶಾಲಾ ವಿಭಾಗ 17ರ  ವಯೋಮಾನದ ಬಾಲಕ ಬಾಲಕಿಯರ ವಿಭಾಗದ ವಲಯ ಮಟ್ಟದ ಕ್ರೀಡಾಕೂಟದಲ್ಲಿ  ಜಾಲ್ಸೂರು  ವಿನೋಭಾನಗರ ವಿವೇಕಾನಂದ ವಿದ್ಯಾಸಂಸ್ಥೆಯ ಕ್ರೀಡಾಪಟುಗಳ ತೆಕ್ಕೆಗೆ ಹಲವು ಪದಕ

September 23, 2026
ಸಾಮಾಜಿಕ ಜಾಲತಾಣದಲ್ಲಿ ತೇಜೋವದೆ – ಹರಿಪ್ರಸಾದ್ ಶೆಟ್ಟಿ ನೆಲ್ಲಿಕಟ್ಟೆಯಿಂದ ಪೊಲೀಸರಿಗೆ ದೂರು

November 7, 2026
ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಮಾಜಿ ಅಧ್ಯಕ್ಷ ಸಂತೋಷ್ ಕುಮಾರ್ ಎ ನಿಧನ

ಶೇ 31.2 ರಷ್ಟು ಎಥೆನಾಲ್ ಮಿಶ್ರಿತ ಪೆಟ್ರೋಲ್ – ಸಚಿವ  ರಿಜ್ವಾನ್ ಆರ್ಷದ್. ಆರೋಪ ತಳ್ಳಿ ಹಾಕಿದ ತೈಲ ಕಂಪನಿ

ನವವಿವಾಹಿತೆ ಸಾವಿನ ಪ್ರಕರಣ: ಇಬ್ಬರು ಆರೋಪಿಗಳಿಗೆ ನಿರೀಕ್ಷಣಾ ಜಾಮೀನು

ಅದ್ಭುತ ಪಾಕಪ್ರತಿಭೆ, ಪಾಕಶಾಸ್ತ್ರ ಕ್ಷೇತ್ರದ ‘ನಳಪಾಕ’ ವೆಂಕಟೇಶ್ ಭಟ್ ಪಾವಂಜೆ ಯವರಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ!

ಸಣ್ಣ ಎಡವಟ್ಟು ಕೂಡ ಮಕ್ಕಳ ಜೀವಕ್ಕೇ ಆಪತ್ತು : ಅಜ್ಜಿಯ ಕೆಮ್ಮಿನ ಸಿರಪ್ ಕುಡಿದು 4 ವರ್ಷದ ಮಗು ಸಾವು

ಪ್ರೇಮ ಸಂಬಂಧದ ಗರ್ಭಿಣಿಯಾಗಿದ್ದ ಯುವತಿಯನ್ನು ಬಿಸಿಲೆ ಘಾಟಿಗೆ ಕರೆದೊಯ್ದು ಹಲ್ಲೆ, ಕೊಲೆ ಯತ್ನ! ಆರೋಪಿ ಬಂಧನ

November 6, 2026
ಕೌಟುಂಬಿಕ ಕಲಹ  ನದಿಗೆ ಹಾರಿದ ಮಹಿಳೆ ಮೇಲೆ ಮೊಸಳೆ ದಾಳಿ, ಸಾವಿನ ದವಡೆಯಿಂದ ಪಾರು

ಮುಂದಿನ ಎಲ್ಲಾ ಸ್ಥಳೀಯ ಚುನಾವಣೆಗಳಿಗೆ  ಮತಪತ್ರ ಬಳಕೆ : ಸಚಿವ ಈಶ್ವರ ಖಂಡ್ರೆ

ಪೆಟ್ರೋಲ್‌ನಲ್ಲಿ ಶೇ.20 ಕ್ಕಿಂತಲೂ ಹೆಚ್ಚು ಎಥೆನಾಲ್ ಮಿಶ್ರಣ, ತೈಲ ಕಂಪನಿಗಳಿಗೆ ಲಾಭ _ ಇದು ವಾಹನಗಳ ದಕ್ಷತೆಗೆ ತೀವ್ರ ಧಕ್ಕೆ :- ಸಚಿವ ರಿಜ್ವಾನ್ ಅರ್ಷದ್

ಉಪ್ಪಿನಂಗಡಿ: ಚಾಲಕ ಚರಣ್ ಹೃದಯಾಘಾತದಿಂದ ನಿಧನ

ಉಪ್ಪಿನಂಗಡಿ: ಚಾಲಕ ಚರಣ್ ಹೃದಯಾಘಾತದಿಂದ ನಿಧನ

November 6, 2026
ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ 5 ಕೋಟಿ ಅನುದಾನ ಮಂಜೂರು ಆದೇಶ ಪತ್ರ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Sunday, November 8, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಸಾಮಾಜಿಕ ಜಾಲತಾಣದಲ್ಲಿ ತೇಜೋವದೆ – ಹರಿಪ್ರಸಾದ್ ಶೆಟ್ಟಿ ನೆಲ್ಲಿಕಟ್ಟೆಯಿಂದ ಪೊಲೀಸರಿಗೆ ದೂರು

    ಸಾಮಾಜಿಕ ಜಾಲತಾಣದಲ್ಲಿ ತೇಜೋವದೆ – ಹರಿಪ್ರಸಾದ್ ಶೆಟ್ಟಿ ನೆಲ್ಲಿಕಟ್ಟೆಯಿಂದ ಪೊಲೀಸರಿಗೆ ದೂರು

    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಮಾಜಿ ಅಧ್ಯಕ್ಷ ಸಂತೋಷ್ ಕುಮಾರ್ ಎ ನಿಧನ

    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಮಾಜಿ ಅಧ್ಯಕ್ಷ ಸಂತೋಷ್ ಕುಮಾರ್ ಎ ನಿಧನ

    ಶೇ 31.2 ರಷ್ಟು ಎಥೆನಾಲ್ ಮಿಶ್ರಿತ ಪೆಟ್ರೋಲ್ – ಸಚಿವ  ರಿಜ್ವಾನ್ ಆರ್ಷದ್. ಆರೋಪ ತಳ್ಳಿ ಹಾಕಿದ ತೈಲ ಕಂಪನಿ

    ಶೇ 31.2 ರಷ್ಟು ಎಥೆನಾಲ್ ಮಿಶ್ರಿತ ಪೆಟ್ರೋಲ್ – ಸಚಿವ ರಿಜ್ವಾನ್ ಆರ್ಷದ್. ಆರೋಪ ತಳ್ಳಿ ಹಾಕಿದ ತೈಲ ಕಂಪನಿ

    ನವವಿವಾಹಿತೆ ಸಾವಿನ ಪ್ರಕರಣ: ಇಬ್ಬರು ಆರೋಪಿಗಳಿಗೆ ನಿರೀಕ್ಷಣಾ ಜಾಮೀನು

    ನವವಿವಾಹಿತೆ ಸಾವಿನ ಪ್ರಕರಣ: ಇಬ್ಬರು ಆರೋಪಿಗಳಿಗೆ ನಿರೀಕ್ಷಣಾ ಜಾಮೀನು

    ಅದ್ಭುತ ಪಾಕಪ್ರತಿಭೆ, ಪಾಕಶಾಸ್ತ್ರ ಕ್ಷೇತ್ರದ ‘ನಳಪಾಕ’ ವೆಂಕಟೇಶ್ ಭಟ್ ಪಾವಂಜೆ ಯವರಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ!

    ಅದ್ಭುತ ಪಾಕಪ್ರತಿಭೆ, ಪಾಕಶಾಸ್ತ್ರ ಕ್ಷೇತ್ರದ ‘ನಳಪಾಕ’ ವೆಂಕಟೇಶ್ ಭಟ್ ಪಾವಂಜೆ ಯವರಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ!

    ಪ್ರೇಮ ಸಂಬಂಧದ ಗರ್ಭಿಣಿಯಾಗಿದ್ದ ಯುವತಿಯನ್ನು ಬಿಸಿಲೆ ಘಾಟಿಗೆ ಕರೆದೊಯ್ದು ಹಲ್ಲೆ, ಕೊಲೆ ಯತ್ನ! ಆರೋಪಿ ಬಂಧನ

    ಪ್ರೇಮ ಸಂಬಂಧದ ಗರ್ಭಿಣಿಯಾಗಿದ್ದ ಯುವತಿಯನ್ನು ಬಿಸಿಲೆ ಘಾಟಿಗೆ ಕರೆದೊಯ್ದು ಹಲ್ಲೆ, ಕೊಲೆ ಯತ್ನ! ಆರೋಪಿ ಬಂಧನ

    ಕೌಟುಂಬಿಕ ಕಲಹ  ನದಿಗೆ ಹಾರಿದ ಮಹಿಳೆ ಮೇಲೆ ಮೊಸಳೆ ದಾಳಿ, ಸಾವಿನ ದವಡೆಯಿಂದ ಪಾರು

    ಕೌಟುಂಬಿಕ ಕಲಹ ನದಿಗೆ ಹಾರಿದ ಮಹಿಳೆ ಮೇಲೆ ಮೊಸಳೆ ದಾಳಿ, ಸಾವಿನ ದವಡೆಯಿಂದ ಪಾರು

    ಮುಂದಿನ ಎಲ್ಲಾ ಸ್ಥಳೀಯ ಚುನಾವಣೆಗಳಿಗೆ  ಮತಪತ್ರ ಬಳಕೆ : ಸಚಿವ ಈಶ್ವರ ಖಂಡ್ರೆ

    ಮುಂದಿನ ಎಲ್ಲಾ ಸ್ಥಳೀಯ ಚುನಾವಣೆಗಳಿಗೆ ಮತಪತ್ರ ಬಳಕೆ : ಸಚಿವ ಈಶ್ವರ ಖಂಡ್ರೆ

    ಉಪ್ಪಿನಂಗಡಿ: ಚಾಲಕ ಚರಣ್ ಹೃದಯಾಘಾತದಿಂದ ನಿಧನ

    ಉಪ್ಪಿನಂಗಡಿ: ಚಾಲಕ ಚರಣ್ ಹೃದಯಾಘಾತದಿಂದ ನಿಧನ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಪುತ್ತೂರು

ಸುಳ್ಯ ವಲಯ ಮಟ್ಟದ ಪ್ರೌಢಶಾಲಾ ವಿಭಾಗ 17ರ ವಯೋಮಾನದ ಬಾಲಕ ಬಾಲಕಿಯರ ವಿಭಾಗದ ವಲಯ ಮಟ್ಟದ ಕ್ರೀಡಾಕೂಟದಲ್ಲಿ ಜಾಲ್ಸೂರು ವಿನೋಭಾನಗರ ವಿವೇಕಾನಂದ ವಿದ್ಯಾಸಂಸ್ಥೆಯ ಕ್ರೀಡಾಪಟುಗಳ ತೆಕ್ಕೆಗೆ ಹಲವು ಪದಕ

by ಪ್ರಜಾಧ್ವನಿ ನ್ಯೂಸ್
September 23, 2026
in ಪುತ್ತೂರು
0
ಸುಳ್ಯ ವಲಯ ಮಟ್ಟದ ಪ್ರೌಢಶಾಲಾ ವಿಭಾಗ 17ರ  ವಯೋಮಾನದ ಬಾಲಕ ಬಾಲಕಿಯರ ವಿಭಾಗದ ವಲಯ ಮಟ್ಟದ ಕ್ರೀಡಾಕೂಟದಲ್ಲಿ  ಜಾಲ್ಸೂರು  ವಿನೋಭಾನಗರ ವಿವೇಕಾನಂದ ವಿದ್ಯಾಸಂಸ್ಥೆಯ ಕ್ರೀಡಾಪಟುಗಳ ತೆಕ್ಕೆಗೆ ಹಲವು ಪದಕ
5
SHARES
15
VIEWS
ShareShareShare

ಜಾಲ್ಸೂರು : ಕರ್ನಾಟಕ ಸರ್ಕಾರ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್,ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಸುಳ್ಯ, ಸರ್ಕಾರಿ ಉನ್ನತಿಕರಿಸೀದ ಹಿರಿಯ ಪ್ರಾಥಮಿಕ ಶಾಲೆ ಜಾಲ್ಸೂರು ಮತ್ತು ಸರ್ಕಾರಿ ಉನ್ನತಿಕರಿಸೀದ ಹಿರಿಯ ಪ್ರಾಥಮಿಕ ಶಾಲೆ ಸೋಣಂಗೇರಿ ಇದರ ಸಹಯೋಗದೊಂದಿಗೆ ಸುಳ್ಯ ವಲಯ ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಕ್ರೀಡಾಕೂಟದ 17ರ ವಯೋಮಾನದ ಬಾಲಕರು ಮತ್ತು ಬಾಲಕಿಯರ ಕ್ರೀಡಾಕೂಟದಲ್ಲಿ ಜಾಲ್ಸೂರು ವಿನೋಭಾನಗರ ವಿವೇಕಾನಂದ ವಿದ್ಯಾಸಂಸ್ಥೆಯ ತಂಡ ಹಲವು ವೈಯಕ್ತಿಕ ಪ್ರಶಸ್ತಿಗಳನ್ನು ಮುಡಿಗೆರಿಸಿಕೊಂಡಿದ್ದಾರೆ.
17ರ ವಯೋಮಾನದ ಬಾಲಕ ವಿಭಾಗದಲ್ಲಿ ಅನ್ವೀಶ್ 400 ಮೀ ಓಟ ಪ್ರಥಮ,400 ಮೀ ಹರ್ಡಲ್ಸ್ ಪ್ರಥಮ, 4×400 ಮೀ ರಿಲೇ ಪ್ರಥಮ, 4×100 ಮೀ ರಿಲೇ ತೃತೀಯ ಸ್ಥಾನ .

ಶಮೀತ್ ಜಿ.ಜೆ ಹೈ ಜಂಪ್ ಪ್ರಥಮ, ಟ್ರಿಪಲ್ ಜಂಪ್ ತೃತೀಯ ಸ್ಥಾನ . ದೀಪಕ್ ಲಾಂಗ್ ಜಂಪ್ ಪ್ರಥಮ, 4×400 ಮೀ ರಿಲೇ ಪ್ರಥಮ, 400 ಮೀ ಹರ್ಡಲ್ಸ್ ದ್ವಿತೀಯ,ಹೈ ಜಂಪ್ ತೃತೀಯ ಸ್ಥಾನ. ಲೋಹಿತ್ ಕುಮಾರ್ ಎಸ್, 3000 ಮೀ ದ್ವಿತೀಯ,ವಾಕ್ ರೇಸ್ ದ್ವಿತೀಯ, 4×400 ಮೀ ರಿಲೇ ಪ್ರಥಮ, 4×100 ಮೀ ರಿಲೇ ತೃತೀಯ ಸ್ಥಾನ. ಮನ್ವಿತ್ ಕೆ. ಆರ್ 200 ಮೀ ಓಟ ತೃತೀಯ, 4×100 ಮೀ ರಿಲೇ ತೃತೀಯ ಸ್ಥಾನ, ತರುಣ್ ರಾಜ್ ಜಾವೆಲಿನ್ ತೃತೀಯ, 4×100 ಮೀ ತೃತೀಯ ಸ್ಥಾನ, 17ರ ವಯೋಮಾನದ ಬಾಲಕಿಯರ ವಿಭಾಗದಲ್ಲಿ ಹೇಮಶ್ರೀ ಟ್ರಿಪಲ್ ಜಂಪ್ ಪ್ರಥಮ, 400 ಮೀ ಓಟ ಪ್ರಥಮ, ಲಾಂಗ್ ಜಂಪ್ ತೃತೀಯ, 4×400 ರಿಲೇ ಪ್ರಥಮ ಸ್ಥಾನ. ಹೇಮನ್ಯ ಟಿ.ಕೆ 800 ಮೀ ಓಟ ಪ್ರಥಮ,4×400 ಮೀ ರಿಲೇ ಪ್ರಥಮ ಸ್ಥಾನ. ದೀಕ್ಷಿತಾ ಎಚ್ 4×400 ಮೀ ರಿಲೇ ಪ್ರಥಮ ಸ್ಥಾನ. ವೈಷ್ಣವಿ ಸಿ. ರಾವ್ 4×400 ಮೀ ರಿಲೇ ಪ್ರಥಮ ಸ್ಥಾನ.

8722552464 Astrloger

ಜಾಹೀರಾತು

LOTUS TRAVEL

ಜಾಹೀರಾತು

14ರ ವಯೋಮಾನದ ಬಾಲಕರ ವಿಭಾಗದಲ್ಲಿ ಅಭಿನಂದನ್ 200 ಮೀ ಓಟ ಪ್ರಥಮ, 600 ಮೀ ಓಟ ದ್ವಿತೀಯ ಸ್ಥಾನ, ಆಶಿಶ್ ಪಿ. ಜೆ ಡಿಸ್ಕಸ್ ಎಸೆತಾ ದ್ವಿತೀಯ ಸ್ಥಾನ ಪಡೆದು ಪದಕ ಜೊತೆಗೆ ಪ್ರಶಸ್ತಿ ಪತ್ರ ತನ್ನದಾಗಿಸಿಗೊಂಡಿದ್ದಾರೆ.
ತರಬೇತುದಾರರಾದ ಶ್ರೀಮತಿ ಸುಮಿತಾ ಹಾಗೂ ಪ್ರಶಸ್ತಿ ಪಡೆದ ಹಾಗೂ ಸ್ಪರ್ಧೆಯಲ್ಲಿ ಭಾಗವಹಿಸಿದ ಕ್ರೀಡಾಪಟುಗಳಿಗೆ ಹಾಗು ಆಡಳಿತ ಮಂಡಳಿ, ಪೋಷಕ ವೃಂದ,ಮುಖ್ಯೋಪಾಧ್ಯಾಯರು, ಶಿಕ್ಷಕ ವೃಂದ,ಸಿಬ್ಬಂದಿ ವರ್ಗದವರು ಅಭಿನಂದನೆ ಸಲ್ಲಿಸಿದರು.

ಜಾಹೀರಾತು

SendShare2Share
Previous Post

ರಾಮಕುಂಜ: ಅರಣ್ಯ ವೀಕ್ಷಕ ಹೃದಯಾಘಾತದಿಂದ ನಿಧನ

Next Post

ಪುತ್ತಿಲ ಪರಿವಾರದಿಂದ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರುಮಾರು ಗದ್ದೆಯಲ್ಲಿ ಐತಿಹಾಸಿಕ ಧಾರ್ಮಿಕ ಕಾರ್ಯಕ್ರಮ ಗಿರಿಜಾ ಕಲ್ಯಾಣೋತ್ಸವ.

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In