• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಶಬರಿಮಲೈ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ದರ್ಶನಕ್ಕೆ  ಹೋಗುವ ಭಕ್ತರಿಗೆ ಇನ್ನು ನೋಂದಾವಣಿ ಕಡ್ಡಾಯ

May 9, 2024
ಸುಳ್ಯ ವಲಯ ಮಟ್ಟದ ಪ್ರೌಢಶಾಲಾ ವಿಭಾಗ 17ರ  ವಯೋಮಾನದ ಬಾಲಕ ಬಾಲಕಿಯರ ವಿಭಾಗದ ವಲಯ ಮಟ್ಟದ ಕ್ರೀಡಾಕೂಟದಲ್ಲಿ  ಜಾಲ್ಸೂರು  ವಿನೋಭಾನಗರ ವಿವೇಕಾನಂದ ವಿದ್ಯಾಸಂಸ್ಥೆಯ ಕ್ರೀಡಾಪಟುಗಳ ತೆಕ್ಕೆಗೆ ಹಲವು ಪದಕ

September 23, 2026
ರಾಮಕುಂಜ: ಅರಣ್ಯ ವೀಕ್ಷಕ ಹೃದಯಾಘಾತದಿಂದ ನಿಧನ

ರಾಮಕುಂಜ: ಅರಣ್ಯ ವೀಕ್ಷಕ ಹೃದಯಾಘಾತದಿಂದ ನಿಧನ

September 23, 2026
ಪುತ್ತೂರು ವಿಧಾನಸಭಾ ಕ್ಷೇತ್ರಕ್ಕೆ ಮುಖ್ಯಮಂತ್ರಿಗಳ ವಿಶೇಷ ಅನುದಾನ ಪುತ್ತೂರು ನಗರಸಭೆಗೆ 6.5 ಕೋಟಿ , ವಿಟ್ಲ ಪ.ಪಂಗೆ 3.5 ಕೋಟಿ; ಶಾಸಕ ಅಶೋಕ್ ರೈ

ಉಡುಪಿ ಜಿಲ್ಲಾಸ್ಪತ್ರೆಯನ್ನು ಸಾರ್ವಜನಿಕರ ಸೇವೆಗೆ ಲೋಕಾರ್ಪಣೆ, ಬ್ರಹ್ಮಾವರ ಆರೋಗ್ಯ ಕೇಂದ್ರವನ್ನು ತಾಲೂಕು ಆಸ್ಪತ್ರೆಗೆ ಮೇಲ್ದರ್ಜೆಗೇರಿಸುವಂತೆ ಉಡುಪಿ ಶಾಸಕ ಯಶಪಲ್ ಸುವರ್ಣ  ಸಚಿವರಲ್ಲಿ ಮನವಿ 

ಕಾರ್ತಿಕ್ ಮೇರ್ಲ ಕೊಲೆ ಪ್ರಕರಣದ ಆರೋಪಿಗಳಾದ ಉಳ್ಳಾಲ ಮೂಲದ ಪ್ರೀತೇಶ್ ಹಾಗೂ ಪುತ್ತೂರಿನ ಕಿರಣ್ ಗೆ ಜೀವಾವಧಿ ಶಿಕ್ಷೆ ಪ್ರಕಟ

September 22, 2026
ಧರ್ಮಸ್ಥಳದಿಂದ ಉಜಿರೆ- ಬಂದಾರು-ಉಪ್ಪಿನಂಗಡಿ ಮಾರ್ಗವಾಗಿ ಕೆ.ಎಸ್.ಆರ್.ಟಿ.ಸಿ  ಬಸ್ ಪ್ರಾರಂಭ

ಜಿಲ್ಲಾ ಬಿಜೆಪಿ ಯುವಮೋರ್ಚಾ ಮುಖಂಡ ನಿಧನ

ಜಿಲ್ಲಾ ಬಿಜೆಪಿ ಯುವಮೋರ್ಚಾ ಮುಖಂಡ ನಿಧನ

September 22, 2026
ವಿಟ್ಲ: ಬೆಂಕಿತಗುಲಿ ಅಂಗಡಿ ಭಸ್ಮ ಘಟನೆ ಸರಕಾರದಿಂದ 5ಲಕ್ಷ ಪರಿಹಾರ ಮಂಜೂರು: ಶಾಸಕ ಅಶೋಕ್ ರೈ

September 21, 2026
ಪುತ್ತೂರು: ಕಾರ್ತಿಕ್ ಮೇರ್ಲ ಕೊಲೆ ಪ್ರಕರಣ – ಇಬ್ಬರು ಆರೋಪಿಗಳ ಆರೋಪ ಸಾಬೀತು

ಇತಿಹಾಸ ಪ್ರಸಿದ್ಧ ಪುತ್ತೂರು ಕಿಲ್ಲೆ ಮೈದಾನದ 68ನೇ ವರ್ಷದ ಸಾರ್ವಜನಿಕ ಶ್ರೀ ಮಹಾಗಣೇಶೋತ್ಸವವು ವೈಭವದಿಂದ ಸಂಪನ್ನ

ಸೌಜನ್ಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ಮರುತನಿಖೆಗೆ ಸುಪ್ರೀಂ ಕೋರ್ಟ್ ಆದೇಶ

ಪೆರ್ನೆ ಮಕ್ಕಳನ್ನು ಬಾವಿಗೆಸೆದ ಪ್ರಕರಣ: ಆರೋಪಿ ನೂರುನ್ನಿಸಾಗೆ 15 ದಿನಗಳ ನ್ಯಾಯಾಂಗ ಬಂಧನ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Thursday, September 24, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಸುಳ್ಯ ವಲಯ ಮಟ್ಟದ ಪ್ರೌಢಶಾಲಾ ವಿಭಾಗ 17ರ  ವಯೋಮಾನದ ಬಾಲಕ ಬಾಲಕಿಯರ ವಿಭಾಗದ ವಲಯ ಮಟ್ಟದ ಕ್ರೀಡಾಕೂಟದಲ್ಲಿ  ಜಾಲ್ಸೂರು  ವಿನೋಭಾನಗರ ವಿವೇಕಾನಂದ ವಿದ್ಯಾಸಂಸ್ಥೆಯ ಕ್ರೀಡಾಪಟುಗಳ ತೆಕ್ಕೆಗೆ ಹಲವು ಪದಕ

    ಸುಳ್ಯ ವಲಯ ಮಟ್ಟದ ಪ್ರೌಢಶಾಲಾ ವಿಭಾಗ 17ರ ವಯೋಮಾನದ ಬಾಲಕ ಬಾಲಕಿಯರ ವಿಭಾಗದ ವಲಯ ಮಟ್ಟದ ಕ್ರೀಡಾಕೂಟದಲ್ಲಿ ಜಾಲ್ಸೂರು ವಿನೋಭಾನಗರ ವಿವೇಕಾನಂದ ವಿದ್ಯಾಸಂಸ್ಥೆಯ ಕ್ರೀಡಾಪಟುಗಳ ತೆಕ್ಕೆಗೆ ಹಲವು ಪದಕ

    ರಾಮಕುಂಜ: ಅರಣ್ಯ ವೀಕ್ಷಕ ಹೃದಯಾಘಾತದಿಂದ ನಿಧನ

    ರಾಮಕುಂಜ: ಅರಣ್ಯ ವೀಕ್ಷಕ ಹೃದಯಾಘಾತದಿಂದ ನಿಧನ

    ಪುತ್ತೂರು ವಿಧಾನಸಭಾ ಕ್ಷೇತ್ರಕ್ಕೆ ಮುಖ್ಯಮಂತ್ರಿಗಳ ವಿಶೇಷ ಅನುದಾನ ಪುತ್ತೂರು ನಗರಸಭೆಗೆ 6.5 ಕೋಟಿ , ವಿಟ್ಲ ಪ.ಪಂಗೆ 3.5 ಕೋಟಿ; ಶಾಸಕ ಅಶೋಕ್ ರೈ

    ಪುತ್ತೂರು ವಿಧಾನಸಭಾ ಕ್ಷೇತ್ರಕ್ಕೆ ಮುಖ್ಯಮಂತ್ರಿಗಳ ವಿಶೇಷ ಅನುದಾನ ಪುತ್ತೂರು ನಗರಸಭೆಗೆ 6.5 ಕೋಟಿ , ವಿಟ್ಲ ಪ.ಪಂಗೆ 3.5 ಕೋಟಿ; ಶಾಸಕ ಅಶೋಕ್ ರೈ

    ಕಾರ್ತಿಕ್ ಮೇರ್ಲ ಕೊಲೆ ಪ್ರಕರಣದ ಆರೋಪಿಗಳಾದ ಉಳ್ಳಾಲ ಮೂಲದ ಪ್ರೀತೇಶ್ ಹಾಗೂ ಪುತ್ತೂರಿನ ಕಿರಣ್ ಗೆ ಜೀವಾವಧಿ ಶಿಕ್ಷೆ ಪ್ರಕಟ

    ಕಾರ್ತಿಕ್ ಮೇರ್ಲ ಕೊಲೆ ಪ್ರಕರಣದ ಆರೋಪಿಗಳಾದ ಉಳ್ಳಾಲ ಮೂಲದ ಪ್ರೀತೇಶ್ ಹಾಗೂ ಪುತ್ತೂರಿನ ಕಿರಣ್ ಗೆ ಜೀವಾವಧಿ ಶಿಕ್ಷೆ ಪ್ರಕಟ

    ಧರ್ಮಸ್ಥಳದಿಂದ ಉಜಿರೆ- ಬಂದಾರು-ಉಪ್ಪಿನಂಗಡಿ ಮಾರ್ಗವಾಗಿ ಕೆ.ಎಸ್.ಆರ್.ಟಿ.ಸಿ  ಬಸ್ ಪ್ರಾರಂಭ

    ಧರ್ಮಸ್ಥಳದಿಂದ ಉಜಿರೆ- ಬಂದಾರು-ಉಪ್ಪಿನಂಗಡಿ ಮಾರ್ಗವಾಗಿ ಕೆ.ಎಸ್.ಆರ್.ಟಿ.ಸಿ ಬಸ್ ಪ್ರಾರಂಭ

    ಜಿಲ್ಲಾ ಬಿಜೆಪಿ ಯುವಮೋರ್ಚಾ ಮುಖಂಡ ನಿಧನ

    ಜಿಲ್ಲಾ ಬಿಜೆಪಿ ಯುವಮೋರ್ಚಾ ಮುಖಂಡ ನಿಧನ

    ವಿಟ್ಲ: ಬೆಂಕಿತಗುಲಿ ಅಂಗಡಿ ಭಸ್ಮ ಘಟನೆ ಸರಕಾರದಿಂದ 5ಲಕ್ಷ ಪರಿಹಾರ ಮಂಜೂರು: ಶಾಸಕ ಅಶೋಕ್ ರೈ

    ವಿಟ್ಲ: ಬೆಂಕಿತಗುಲಿ ಅಂಗಡಿ ಭಸ್ಮ ಘಟನೆ ಸರಕಾರದಿಂದ 5ಲಕ್ಷ ಪರಿಹಾರ ಮಂಜೂರು: ಶಾಸಕ ಅಶೋಕ್ ರೈ

    ಪುತ್ತೂರು: ಕಾರ್ತಿಕ್ ಮೇರ್ಲ ಕೊಲೆ ಪ್ರಕರಣ – ಇಬ್ಬರು ಆರೋಪಿಗಳ ಆರೋಪ ಸಾಬೀತು

    ಪುತ್ತೂರು: ಕಾರ್ತಿಕ್ ಮೇರ್ಲ ಕೊಲೆ ಪ್ರಕರಣ – ಇಬ್ಬರು ಆರೋಪಿಗಳ ಆರೋಪ ಸಾಬೀತು

    ಇತಿಹಾಸ ಪ್ರಸಿದ್ಧ ಪುತ್ತೂರು ಕಿಲ್ಲೆ ಮೈದಾನದ 68ನೇ ವರ್ಷದ ಸಾರ್ವಜನಿಕ ಶ್ರೀ ಮಹಾಗಣೇಶೋತ್ಸವವು ವೈಭವದಿಂದ ಸಂಪನ್ನ

    ಇತಿಹಾಸ ಪ್ರಸಿದ್ಧ ಪುತ್ತೂರು ಕಿಲ್ಲೆ ಮೈದಾನದ 68ನೇ ವರ್ಷದ ಸಾರ್ವಜನಿಕ ಶ್ರೀ ಮಹಾಗಣೇಶೋತ್ಸವವು ವೈಭವದಿಂದ ಸಂಪನ್ನ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ರಾಜ್ಯ

ಶಬರಿಮಲೈ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ದರ್ಶನಕ್ಕೆ  ಹೋಗುವ ಭಕ್ತರಿಗೆ ಇನ್ನು ನೋಂದಾವಣಿ ಕಡ್ಡಾಯ

by ಪ್ರಜಾಧ್ವನಿ ನ್ಯೂಸ್
May 9, 2024
in ರಾಜ್ಯ, ರಾಷ್ಟ್ರೀಯ
0
ಶಬರಿಮಲೈ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ದರ್ಶನಕ್ಕೆ  ಹೋಗುವ ಭಕ್ತರಿಗೆ ಇನ್ನು ನೋಂದಾವಣಿ ಕಡ್ಡಾಯ
47
SHARES
134
VIEWS
ShareShareShare

ಪಟ್ಟಣಂತಿಟ್ಟ : ಜಗತ್ತಿನಾದ್ಯಂತ ಅಪಾರ ಸಂಖ್ಯೆಯ ಭಕ್ತರನ್ನು ಒಳಗೊಂಡಿರುವ ಶಬರಿಮಲೆ ದೇವಸ್ಥಾನಕ್ಕೆ ಹೋಗುವವರು ಇನ್ನು ಮುಂದೆ ಕಡ್ಡಾಯವಾಗಿ ವರ್ಚ್ಯುವಲ್ ಕ್ಯೂನಲ್ಲಿ ಹೆಸರು ನೋಂದಾಯಿಸಲೇಬೇಕು. ವರ್ಚ್ಯುವಲ್ ಕ್ಯೂನಲ್ಲಿ ಹೆಸರು ನೋಂದಾಯಿಸಿದರೆ ಮಾತ್ರ ಶಬರಿಮಲೆಯಲ್ಲಿರುವ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ದರ್ಶನಕ್ಕೆ ಅವಕಾಶ ಸಿಗುತ್ತದೆ ಎಂದು ದೇವಸ್ಥಾನದ ಆಡಳಿತ ಮಂಡಳಿಯಾದ ತಿರುವಾಂಕೂರ್ ದೇವೋಸ್ವಂ ಬೋರ್ಡ್ (ಟಿಡಿಬಿ) ತಿಳಿಸಿದೆ.

ಜಾಹೀರಾತು

ವರ್ಚ್ಯುವಲ್ ಕ್ಯೂ ಪದ್ಧತಿಯಲ್ಲಿ ತಮ್ಮ ಹೆಸರು ನೋಂದಾಯಿಸಲು ಇಚ್ಛಿಸುವ ಭಕ್ತರು, ದೇವಸ್ಥಾನ ಅಧಿಕತ ವೆಬ್ ಸೈಟ್ (ಶಬರಿಮಲ ಆನ್ ಲೈನ್ ಸರ್ವೀಸಸ್) ನಲ್ಲಿ ಅಥವಾ ಕೇರಳ ರಾಜ್ಯ ಸರ್ಕಾರದ ಶಬರಿಮಲ ಶ್ರೀ ಧರ್ಮಶಾಸ್ತ್ರ ಟೆಂಪಲ್ ವೆಬ್ ಸೈಟ್ ಗೆ ಭೇಟಿ ನೀಡಿ ಅಲ್ಲಿ  ತಮ್ಮ ಹೆಸರು ನೋಂದಾಯಿಸಬಹುದು.

ದೇವಸ್ಥಾನ ಆಡಳಿತ ಮಂಡಳಿಯ ಈ ನಿರ್ಧಾರ ಅನೇಕ ಭಕ್ತರಿಗೆ ನಿರಾಸೆ ತಂದಿದೆ. ಇದಲ್ಲದೆ, ಭಕ್ತರಿಗಾಗಿ ದೇವಸ್ಥಾನದ ಪ್ರಾಂಗಣಗಳಲ್ಲಿ ಉಚಿತ ಸೇವೆಗಳನ್ನು ನೀಡುವ ಹಲವಾರು ಸಂಘ, ಸಂಸ್ಧೆಗಳಿಗೂ ಅಸಮಾಧಾನ ತಂದಿದೆ. ಆದರೆ, ಅತ್ತ, ಟಿಡಿಬಿ ಮಾತ್ರ ತನ್ನ ಆದೇಶವನ್ನು ಸಮರ್ಥಿಸಿಕೊಂಡಿದೆ. ದೇವಸ್ಥಾನದಲ್ಲಿ ಪ್ರತಿ ವರ್ಷವೂ ಭಕ್ತರ ಸಂಖ್ಯೆ ಹೆಚ್ಚಾಗುತ್ತಲೇ ಇದೆ. ಅಪಾರ ಸಂಖ್ಯೆಯ ಭಕ್ತರು ಶ್ರೀ ಅಯ್ಯಪ್ಪ ಸ್ವಾಮಿಯ ಸನ್ನಿಧಾನಕ್ಕೆ ಆಗಮಿಸಿದರೆ ಭಕ್ತರನ್ನು ಹಾಗೂ ಅಲ್ಲಿ ಕಲ್ಪಿಸಲಾಗಿರುವ ವ್ಯವಸ್ಥೆಗಳನ್ನು ನಿರ್ವಹಿಸುವುದು ತುಂಬಾ ಕಷ್ಟವಾಗುತ್ತದೆ. ಹಾಗಾಗಿಯೇ ಈ ನಿರ್ಧಾರ ಅನಿವಾರ್ಯವಾಗಿದೆ ಎಂದು ಮಂಡಳಿ ತಿಳಿಸಿದೆ.

ಇತ್ತೀಚೆಗೆ, ಶಬರಿಮಲೈ ಸನ್ನಿಧಾನಕ್ಕೆ ದಿನಕ್ಕೆ 80 ಸಾವಿರ ಜನರಿಗೆ ಮಾತ್ರ ದರ್ಶನಕ್ಕೆ ಅವಕಾಶ ಕೊಡುವುದಾಗಿ ಹೇಳಿದ್ದ ಮಂಡಳಿ, ಶಬರಿಮಲೈನ ಸುಮಾರು 9 ಕೇಂದ್ರಗಳಲ್ಲಿ ಜಾರಿಯಲ್ಲಿದ್ದ ಸ್ಪಾಟ್ ಬುಕ್ಕಿಂಗ್ ಪದ್ಧತಿಯನ್ನೂ ಮಂಡಳಿ ರದ್ದುಗೊಳಿಸಿತ್ತು. ಈ ಬಾರಿಯ ‘ಮಂಡಲ – ಮಕರವಿಳಕ್ಕು’ ಸಂದರ್ಭದಲ್ಲಿ ಕ್ಷೇತ್ರಕ್ಕೆ ಲಕ್ಷಾನುಲಕ್ಷ ಭಕ್ತರು ಆಗಮಿಸಿದ್ದರು. ಸ್ಪಾಟ್ ಬುಕ್ಕಿಂಗ್ ನಿಂದಾಗಿ ಭಕ್ತಾದಿಗಳ ಸಂಖ್ಯೆ ಹಿಂದೆಂದಿಗಿಂತಲೂ ಹೆಚ್ಚಾಗಿತ್ತು. ಭಕ್ತಾದಿಗಳ ನಿರ್ವಹಣೆಯು ತುಂಬಾ ಕಷ್ಟಕರ ಎಂದೆನಿಸಿದ್ದರಿಂದಾಗಿ ಮಂಡಳಿಯು ಸ್ಪಾಟ್ ಬುಕ್ಕಿಂಗ್ ಗೂ ತಿಲಾಂಜಲಿ ನೀಡಿದೆ.

ಈ ದೇವಸ್ಥಾನದ ಆಡಳಿತವು ಕೇರಳ ಸರ್ಕಾರದ ಸುಪರ್ದಿಯಲ್ಲಿದೆ. ಕಳೆದ ಸೀಸನ್ ನಲ್ಲಿ ಶಬರಿಮಲೈ ಕ್ಷೇತ್ರದಲ್ಲಿ ಎಲ್ಲಾ ರೀತಿಯ ಮುನ್ನೆಚ್ಚರಿಕೆಗಳನ್ನು ಕೈಗೊಳ್ಳಲಾಗಿದೆ ಎಂದ ಕೇರಳ ಸರ್ಕಾರ ತಿಳಿಸಿದ್ದರೂ, ಅಪಾರ ಸಂಖ್ಯೆಯ ಭಕ್ತಾದಿಗಳಿಂದಾಗಿ ಕ್ಷೇತ್ರ ತುಂಬಿ ಹೋಗಿತ್ತು. ನೂಕಾಟ, ತಳ್ಳಾಟ, ಮೂಲಸೌಕರ್ಯಗಳಿಗಾಗಿ ಪರದಾಟ ಮುಂತಾದ ಸಮಸ್ಯೆಗಳು ಎಷ್ಟು ವಿಪರೀತವಾಗಿತ್ತೆಂದರೆ, ಕೇರಳ ಹೈಕೋರ್ಟ್ ಮಧ್ಯೆ ಪ್ರವೇಶಿಸಿ, ಸರ್ಕಾರಕ್ಕೆ ಕೆಲವಾರು ಸೂಚನೆಗಳನ್ನು ನೀಡಬೇಕಾಯಿತು. ಅಪಾರ ಸಂಖ್ಯೆಯ ಭಕ್ತರನ್ನು ನಿರ್ವಹಿಸಲು ಆ ಮೊದಲೇ ಕೈಗೊಳ್ಳಲಾಗಿದ್ದ ಎಲ್ಲಾ ಕ್ರಮಗಳೂ ವ್ಯರ್ಥವಾಗಿದ್ದವು. ಆ ಹಿನ್ನೆಲೆಯಲ್ಲಿ, ವರ್ಚ್ಯುವಲ್ ಕ್ಯೂ ಪದ್ಧತಿಯನ್ನು ದೇವಸ್ಥಾನದ ಆಡಳಿತ ಮಂಡಳಿ ಕಡ್ಡಾಯಗೊಳಿಸಿದೆ.

8722552464 Astrloger

ಜಾಹೀರಾತು

SendShare19Share
Previous Post

ಸಾಂದೀಪನಿ ವಿದ್ಯಾಸಂಸ್ಥೆಗೆ SSLC ಯಲ್ಲಿ100% ಫಲಿತಾಂಶ

Next Post

ರಾಜ್ಯವನ್ನೇ ಬೆಚ್ಚಿ ಬೀಳಿಸಿದ ಹಿಂದೂ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಕೊಲೆ ಹತ್ಯೆ ಆರೋಪಿ ಮುಸ್ತಫಾ ಪೈಚಾರು ಬಂಧನ

Leave a Reply Cancel reply

Your email address will not be published. Required fields are marked *

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In