• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಧಾರ್ಮಿಕ ಕ್ಷೇತ್ರಗಳಲ್ಲಿ ನಡೆಯುತ್ತಿರುವ ಭ್ರಷ್ಟಾಚಾರ ಮತ್ತು ರಾಜಕೀಯ ಹಸ್ತಕ್ಷೇಪವನ್ನು ವಿರೋಧಿಸಿ ಪುತ್ತೂರಿನ ಅಮರ್ ಜವಾನ್ ಜ್ಯೋತಿ ಬಳಿ ಬಿಜೆಪಿ ಪ್ರತಿಭಟನೆ

September 29, 2026
ಪುತ್ತೂರು ವಿಧಾನ ಸಭಾ ಕ್ಷೇತ್ರದ 28 ನೇ ಅಕ್ರಮ-ಸಕ್ರಮ ಬೈಠಕ್

ಪುತ್ತೂರು ಉಪ್ಪಿನಂಗಡಿ ರಸ್ತೆ ಕೇಪುಳು ಬಳಿ ಅಕ್ರಮ ಗೂಡಂಗಡಿ: ತೆರವಿಗೆ ದೂರು

September 29, 2026
ಮಂಗಳೂರು ಬಿಷಪ್ ಡಾ. ಪೀಟರ್ ಪಾವ್ಲ್ ಸಲ್ಡಾನ್ಹಾ ಅವರನ್ನು ಭೇಟಿಯಾಗಿ ಆಶೀರ್ವಾದ ಪಡೆದ ದ.ಕ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಪದ್ಮರಾಜ್ ಆರ್. ಪೂಜಾರಿ

ಪುತ್ತೂರಿನಲ್ಲಿ ಮೆಡಿಕಲ್ ಕಾಲೇಜು ಆರಂಭಕ್ಕೆ ರಾಜೀವ ಗಾಂಧಿ ಆರೋಗ್ಯ ವಿಶ್ವವಿದ್ಯಾನಿಲಯದಿಂದ ತಾಂತ್ರಿಕ ತಂಡ, ಶಾಸಕರು, ಅಧಿಕಾರಿಗಳಿಂದ ಹಳೆ ಕೋರ್ಟ್ ಕಟ್ಟಡಗಳ ಪರಿಶೀಲನೆ

ಬಿಜೆಪಿ ಅವಧಿಯಲ್ಲಿ ದಕ್ಷಿಣ ಕನ್ನಡಕ್ಕೆ ಏನು ಕೊಡುಗೆ ನೀಡಿದೆ?: ಯುಟಿ ಖಾದರ್

September 28, 2026
ಕನ್ನಡ ಪ್ರಭ ಹಾಗೂ ಏಷಿಯಾನೆಟ್ ಸುವರ್ಣ ನ್ಯೂಸ್  ಕಾರ್ಯಕ್ರಮದಲ್ಲಿ  ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಪ್ರಕೋಷ್ಠ ಸಹ ಸಂಚಾಲಕರಾದ ಇಂಜಿನಿಯರ್ ಪ್ರಸನ್ನ ದರ್ಬೆಯವರಿಗೆ ‘ಎಮಿನೆಂಟ್ ಇಂಜಿನಿಯರ್-2026’ ಪ್ರಶಸ್ತಿ ಪ್ರಧಾನ

ಬೆಟ್ಟಂಪಾಡಿ, ಕುದುರಡ್ಕ ಶ್ರೀ ವಿಷ್ಣು ವಾಲಿಬಾಲ್ ನ DPL-2026 ರ ಆಮಂತ್ರಣ ಪತ್ರ ಬಿಡುಗಡೆ

ಬಂಟ್ವಾಳ: ಮಾಣಿ ಕಾರು ಹಾಗೂ ಪಿಕಪ್ ಭೀಕರ ಅಪಘಾತ ಮಹಿಳೆ ಮೃತ್ಯು, ಮೂವರಿಗೆ ಗಂಭೀರ ಗಾಯ

ಪುತ್ತೂರು: ಸಿಟಿಒ ಗುಡ್ಡದಲ್ಲಿರುವ ಕಟ್ಟಡಕ್ಕೆ ಸಿಎಸ್‌ಸಿ ಸ್ಥಳಾಂತರಿಸಬೇಕೆಂದು ಬಿಜೆಪಿ ಹಾಗೂ ಎಸ್‌ಡಿಪಿಐ ಒತ್ತಾಯಿಸುತ್ತಿರುವುದು ಸಮುದಾಯಕ್ಕೆ ಮತ್ತಷ್ಟು ಅನಾನುಕೂಲ: ಎಚ್. ಮಹಮ್ಮದ್ ಆಲಿ

September 26, 2026
ಮಹಾಲಿಂಗೇಶ್ವರ ದೇವಾಲಯದ ದೇವರಮಾರು ಗದ್ದೆಯಲ್ಲಿ ಪುತ್ತೂರುದ ಪಿಲಿಗೊಬ್ಬು ಆವೃತ್ತಿ-4 ಕಾರ್ಯಕ್ರಮದ ಚಪ್ಪರ ಮುಹೂರ್ತ

ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆಗಾಗಿ ಐಜಿಪಿ ಎನ್. ಶಶಿಕುಮಾರ್ ನೇತೃತ್ವದಲ್ಲಿ 5 ಸದಸ್ಯರ SIT ರಚಿಸಿ ಕರ್ನಾಟಕ ಸರ್ಕಾರ ಅಧಿಕೃತ ಆದೇಶ

ಪುತ್ತೂರು ನಗರದ ಹೃದಯ ಭಾಗದಲ್ಲಿರುವ  ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಸೇರಿದ್ದೆನ್ನಲಾದ  ಸುಮಾರು 35 ಸೆಂಟ್ಸ್ ಜಾಗ  ದಾಖಲೆ ಪರಿಶೀಲನೆ.

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Tuesday, September 29, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತೂರು ವಿಧಾನ ಸಭಾ ಕ್ಷೇತ್ರದ 28 ನೇ ಅಕ್ರಮ-ಸಕ್ರಮ ಬೈಠಕ್

    ಪುತ್ತೂರು ವಿಧಾನ ಸಭಾ ಕ್ಷೇತ್ರದ 28 ನೇ ಅಕ್ರಮ-ಸಕ್ರಮ ಬೈಠಕ್

    ಧಾರ್ಮಿಕ ಕ್ಷೇತ್ರಗಳಲ್ಲಿ ನಡೆಯುತ್ತಿರುವ ಭ್ರಷ್ಟಾಚಾರ ಮತ್ತು ರಾಜಕೀಯ ಹಸ್ತಕ್ಷೇಪವನ್ನು ವಿರೋಧಿಸಿ ಪುತ್ತೂರಿನ ಅಮರ್ ಜವಾನ್ ಜ್ಯೋತಿ ಬಳಿ ಬಿಜೆಪಿ ಪ್ರತಿಭಟನೆ

    ಧಾರ್ಮಿಕ ಕ್ಷೇತ್ರಗಳಲ್ಲಿ ನಡೆಯುತ್ತಿರುವ ಭ್ರಷ್ಟಾಚಾರ ಮತ್ತು ರಾಜಕೀಯ ಹಸ್ತಕ್ಷೇಪವನ್ನು ವಿರೋಧಿಸಿ ಪುತ್ತೂರಿನ ಅಮರ್ ಜವಾನ್ ಜ್ಯೋತಿ ಬಳಿ ಬಿಜೆಪಿ ಪ್ರತಿಭಟನೆ

    ಪುತ್ತೂರು ಉಪ್ಪಿನಂಗಡಿ ರಸ್ತೆ ಕೇಪುಳು ಬಳಿ ಅಕ್ರಮ ಗೂಡಂಗಡಿ: ತೆರವಿಗೆ ದೂರು

    ಮಂಗಳೂರು ಬಿಷಪ್ ಡಾ. ಪೀಟರ್ ಪಾವ್ಲ್ ಸಲ್ಡಾನ್ಹಾ ಅವರನ್ನು ಭೇಟಿಯಾಗಿ ಆಶೀರ್ವಾದ ಪಡೆದ ದ.ಕ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಪದ್ಮರಾಜ್ ಆರ್. ಪೂಜಾರಿ

    ಮಂಗಳೂರು ಬಿಷಪ್ ಡಾ. ಪೀಟರ್ ಪಾವ್ಲ್ ಸಲ್ಡಾನ್ಹಾ ಅವರನ್ನು ಭೇಟಿಯಾಗಿ ಆಶೀರ್ವಾದ ಪಡೆದ ದ.ಕ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಪದ್ಮರಾಜ್ ಆರ್. ಪೂಜಾರಿ

    ಪುತ್ತೂರಿನಲ್ಲಿ ಮೆಡಿಕಲ್ ಕಾಲೇಜು ಆರಂಭಕ್ಕೆ ರಾಜೀವ ಗಾಂಧಿ ಆರೋಗ್ಯ ವಿಶ್ವವಿದ್ಯಾನಿಲಯದಿಂದ ತಾಂತ್ರಿಕ ತಂಡ, ಶಾಸಕರು, ಅಧಿಕಾರಿಗಳಿಂದ ಹಳೆ ಕೋರ್ಟ್ ಕಟ್ಟಡಗಳ ಪರಿಶೀಲನೆ

    ಪುತ್ತೂರಿನಲ್ಲಿ ಮೆಡಿಕಲ್ ಕಾಲೇಜು ಆರಂಭಕ್ಕೆ ರಾಜೀವ ಗಾಂಧಿ ಆರೋಗ್ಯ ವಿಶ್ವವಿದ್ಯಾನಿಲಯದಿಂದ ತಾಂತ್ರಿಕ ತಂಡ, ಶಾಸಕರು, ಅಧಿಕಾರಿಗಳಿಂದ ಹಳೆ ಕೋರ್ಟ್ ಕಟ್ಟಡಗಳ ಪರಿಶೀಲನೆ

    ಬಿಜೆಪಿ ಅವಧಿಯಲ್ಲಿ ದಕ್ಷಿಣ ಕನ್ನಡಕ್ಕೆ ಏನು ಕೊಡುಗೆ ನೀಡಿದೆ?: ಯುಟಿ ಖಾದರ್

    ಬಿಜೆಪಿ ಅವಧಿಯಲ್ಲಿ ದಕ್ಷಿಣ ಕನ್ನಡಕ್ಕೆ ಏನು ಕೊಡುಗೆ ನೀಡಿದೆ?: ಯುಟಿ ಖಾದರ್

    ಕನ್ನಡ ಪ್ರಭ ಹಾಗೂ ಏಷಿಯಾನೆಟ್ ಸುವರ್ಣ ನ್ಯೂಸ್  ಕಾರ್ಯಕ್ರಮದಲ್ಲಿ  ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಪ್ರಕೋಷ್ಠ ಸಹ ಸಂಚಾಲಕರಾದ ಇಂಜಿನಿಯರ್ ಪ್ರಸನ್ನ ದರ್ಬೆಯವರಿಗೆ ‘ಎಮಿನೆಂಟ್ ಇಂಜಿನಿಯರ್-2026’ ಪ್ರಶಸ್ತಿ ಪ್ರಧಾನ

    ಕನ್ನಡ ಪ್ರಭ ಹಾಗೂ ಏಷಿಯಾನೆಟ್ ಸುವರ್ಣ ನ್ಯೂಸ್ ಕಾರ್ಯಕ್ರಮದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಪ್ರಕೋಷ್ಠ ಸಹ ಸಂಚಾಲಕರಾದ ಇಂಜಿನಿಯರ್ ಪ್ರಸನ್ನ ದರ್ಬೆಯವರಿಗೆ ‘ಎಮಿನೆಂಟ್ ಇಂಜಿನಿಯರ್-2026’ ಪ್ರಶಸ್ತಿ ಪ್ರಧಾನ

    ಬೆಟ್ಟಂಪಾಡಿ, ಕುದುರಡ್ಕ ಶ್ರೀ ವಿಷ್ಣು ವಾಲಿಬಾಲ್ ನ DPL-2026 ರ ಆಮಂತ್ರಣ ಪತ್ರ ಬಿಡುಗಡೆ

    ಬೆಟ್ಟಂಪಾಡಿ, ಕುದುರಡ್ಕ ಶ್ರೀ ವಿಷ್ಣು ವಾಲಿಬಾಲ್ ನ DPL-2026 ರ ಆಮಂತ್ರಣ ಪತ್ರ ಬಿಡುಗಡೆ

    ಬಂಟ್ವಾಳ: ಮಾಣಿ ಕಾರು ಹಾಗೂ ಪಿಕಪ್ ಭೀಕರ ಅಪಘಾತ ಮಹಿಳೆ ಮೃತ್ಯು, ಮೂವರಿಗೆ ಗಂಭೀರ ಗಾಯ

    ಬಂಟ್ವಾಳ: ಮಾಣಿ ಕಾರು ಹಾಗೂ ಪಿಕಪ್ ಭೀಕರ ಅಪಘಾತ ಮಹಿಳೆ ಮೃತ್ಯು, ಮೂವರಿಗೆ ಗಂಭೀರ ಗಾಯ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಪುತ್ತೂರು

ಧಾರ್ಮಿಕ ಕ್ಷೇತ್ರಗಳಲ್ಲಿ ನಡೆಯುತ್ತಿರುವ ಭ್ರಷ್ಟಾಚಾರ ಮತ್ತು ರಾಜಕೀಯ ಹಸ್ತಕ್ಷೇಪವನ್ನು ವಿರೋಧಿಸಿ ಪುತ್ತೂರಿನ ಅಮರ್ ಜವಾನ್ ಜ್ಯೋತಿ ಬಳಿ ಬಿಜೆಪಿ ಪ್ರತಿಭಟನೆ

by ಪ್ರಜಾಧ್ವನಿ ನ್ಯೂಸ್
September 29, 2026
in ಪುತ್ತೂರು
0
ಧಾರ್ಮಿಕ ಕ್ಷೇತ್ರಗಳಲ್ಲಿ ನಡೆಯುತ್ತಿರುವ ಭ್ರಷ್ಟಾಚಾರ ಮತ್ತು ರಾಜಕೀಯ ಹಸ್ತಕ್ಷೇಪವನ್ನು ವಿರೋಧಿಸಿ ಪುತ್ತೂರಿನ ಅಮರ್ ಜವಾನ್ ಜ್ಯೋತಿ ಬಳಿ ಬಿಜೆಪಿ ಪ್ರತಿಭಟನೆ
22
SHARES
62
VIEWS
ShareShareShare

ಪುತ್ತೂರು: ಪುತ್ತೂರಿನ ಶ್ರೀ ಮಹಾಲಿಂಗೇಶ್ವರ ದೇವಳದ ವ್ಯವಸ್ಥಾಪನಾ ಸಮಿತಿಯಿಂದ ಅವ್ಯವಹಾರ ಹಾಗೂ ಭ್ರಷ್ಟಾಚಾರ ನಡೆದಿದ್ದು, ಸಮಿತಿಯು ಭಕ್ತರ ಭಾವನೆಯೊಂದಿಗೆ ಚೆಲ್ಲಾಟವಾಡುತ್ತಿದೆ. ತಕ್ಷಣವೇ ಈ ಬಗ್ಗೆ ಸಮಗ್ರವಾದ ನ್ಯಾಯಾಂಗ ತನಿಖೆ ನಡೆಸಿ ತಪ್ಪತಸ್ಥರ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳದಿದ್ದಲ್ಲಿ ಕಾನೂನು ಚಳವಳಿ ಹೋರಾಟ ನಡೆಸಲಾಗುವುದು ಎಂದು ರಾಜ್ಯ ಧಾರ್ಮಿಕ ಪರಿಷದ್‍ನ ಮಾಜಿ ಸದಸ್ಯ ಮುರಳೀಕೃಷ್ಣ ಹಸಂತಡ್ಕ ಎಚ್ಚರಿಕೆ ನೀಡಿದರು.
ಅವರು ಭಾರತೀಯ ಜನತಾ ಪಕ್ಷ ಪುತ್ತೂರು ವಿಧಾನಸಭಾ ಕ್ಷೇತ್ರ ಸಮಿತಿಯ ವತಿಯಿಂದ ಧಾರ್ಮಿಕ ಕ್ಷೇತ್ರಗಳಲ್ಲಿ ನಡೆಯುತ್ತಿರುವ ಭ್ರಷ್ಟಾಚಾರ ಮತ್ತು ರಾಜಕೀಯ ಹಸ್ತಕ್ಷೇಪವನ್ನು ವಿರೋಧಿಸಿ ಪುತ್ತೂರಿನ ಅಮರ್ ಜವಾನ್ ಜ್ಯೋತಿ ಬಳಿಯಲ್ಲಿ ಮಂಗಳವಾರ ನಡೆದ ಪ್ರತಿಭಟನಾ ಸಭೆಯಲ್ಲಿ ಮಾತನಾಡಿದರು.
ಪುತ್ತೂರಿನ ಶ್ರೀ ಮಹಾಲಿಂಗೇಶ್ವರ ದೇವಳದಲ್ಲಿ ಅವ್ಯವಹಾರ ಮತ್ತು ರಾಜಕೀಯ ಹಸ್ತಕ್ಷೇಪ ನಡೆಯುತ್ತಿರುವ ಬಗ್ಗೆ ಹಲವು ದೂರುಗಳು ಭಕ್ತರಿಂದ ಕೇಳಿ ಬಂದಿದ್ದರೂ ದೇವರ ಹೆಸರನ್ನು ರಸ್ತೆಗೆ ತರಬಾರದು ಎಂಬ ನಿಟ್ಟಿನಲ್ಲಿ ನಾವು ಸುಮ್ಮನಾಗಿದ್ದೆವು. ಆದರೆ ದೇವಳದ ವ್ಯವಸ್ಥಾಪನಾ ಸಮಿತಿಯು ದೇವಳದ ಲೆಕ್ಕಪತ್ರದಲ್ಲಿ ಪಾರದರ್ಶಕತೆ ಮಾಡದೆ ಭಕ್ತರಿಗೆ ಅನ್ಯಾಯ ಎಸಗಿರುವುದರಿಂದ ಹೋರಾಟ ನಡೆಸುವುದು ಅನಿವಾರ್ಯವಾಗಿದೆ. ದೇವಳದ ಕಾಮಗಾರಿ ನಡೆಸಿದ ಬಗ್ಗೆ ಸಮಿತಿ ಸದಸ್ಯರೊಬ್ಬರ ಹೆಸರಿಗೆ ರೂ. 70 ಲಕ್ಷ ನೀಡಲಾಗಿದೆ. ಅಲ್ಲದೆ ಸಣ್ಣಪುಟ್ಟ ಖರ್ಚುಗಳ ಹೆಸರಿನಲ್ಲಿ ತಿಂಗಳಿಗೆ ರೂ. 14 ಲಕ್ಷ ಬಳಸಿ ಅವ್ಯವಹಾರ ನಡೆಸಲಾಗಿದೆ. ಅಲ್ಲದೆ ಭಕ್ತರ ದೇಣಿಗೆಯಿಂದ ನಿರ್ಮಿಸಲಾಗಿದ್ದ ಅಯ್ಯಪ್ಪ ಗುಡಿ, ನಾಗನ ಕಟ್ಟೆ, ನಟರಾಜ ವೇದಿಕೆಯ ಕಟ್ಟಡವನ್ನು ಧ್ವಂಸ ಮಾಡಿ. ಈ ಜಾಗದಲ್ಲಿ ರಸ್ತೆ ನಿರ್ಮಾಣ ಮಾಡಲು ಮುಂದಾಗಿದ್ದಾರೆ. ಈ ಬಗ್ಗೆ ತನಿಖೆ ನಡೆಸುವಂತೆ ಧಾರ್ಮಿಕ ಧತ್ತಿ ಇಲಾಖೆಗೆ ದೂರು ನೀಡಿದರೂ ಇಲಾಖೆ ಮೌನವಾಗಿದೆ ಎಂದು ಆರೋಪಿಸಿದರು.
ಪುತ್ತೂರಿನ ಮಹಾಲಿಂಗೇಶ್ವರ ದೇವಳವನ್ನು ಶಾಸಕ ಅಶೋಕ್ ರೈ ಅವರು ಪ್ರವಾಸಿ ಕೇಂದ್ರವಾಗಿಸಲು ಹೊರಟಿದ್ದಾರೆ. ದೇವಳವು ಹಿಂದೂಗಳ ಪಾರಂಪರಿಕ ಕ್ಷೇತ್ರವಾಗಿದ್ದು, ಇದೊಂದು ಪ್ರವಾಸಿ ಕೇಂದ್ರವಲ್ಲ. ಶಾಸಕರು ಧಾರ್ಮಿಕ ಕ್ಷೇತ್ರವನ್ನು ರಾಜಕೀಯ ಕ್ಷೇತ್ರವಾಗಿ ಬಳಕೆ ಮಾಡಲು ಮುಂದಾಗಿದ್ದಾರೆ. 2028ರ ಚುನಾವಣೆಯನ್ನು ಗುರಿಯಾಗಿರಿಸಿ ಶಾಸಕರು ದೇವಳದಲ್ಲಿ ಹಸ್ತಕ್ಷೇಪ ನಡೆಸುತ್ತಿದ್ದಾರೆ. ಅಭಿವೃದ್ಧಿಯ ಹೆಸರಿನಲ್ಲಿ ಧ್ವಂಸ ಮಾಡುವ ಕೆಲಸ ಮಾಡುತ್ತಿದ್ದಾರೆ ಎಂದರು.
ದೇವಳದ ಅನ್ನಛತ್ರವನ್ನು ಹಿಂದಿನ ಅಧ್ಯಕ್ಷರು ನಿರ್ಮಿಸಿದ್ದರು. ಹಿಂದಿನ ಪುಡಾ ಅಧ್ಯಕ್ಷರ ಒತ್ತಾಸೆಯಂತೆ ದೇವಳದ ಪುಷ್ಕರಿಣಿ ದುರಸ್ತಿಗೆ ಪುಡಾದಿಂದ ರೂ. 35 ಲಕ್ಷ ಅನುದಾನ ಹಾಗೂ ರೂ. 54 ಲಕ್ಷ ಜನರ ಹಣ ಮಂಜೂರುಗೊಳಿಸಲಾಗಿತ್ತುಆದರೆ ಈ ಕಾಮಗಾರಿ ಅರ್ಧದಲ್ಲಿ ನಿಂತಿದೆ. ಈ ಎಲ್ಲಾ ಅವ್ಯವಸ್ಥೆಗೆ ಯಾರು ಹೊಣೆ ಎಂದು ಪ್ರಶ್ನಿಸಿದ ಅವರು ದೇವಳದ ಅವ್ಯವಹಾರಗಳ ಬಗ್ಗೆ ಪ್ರಶ್ನಿಸಿದ ಶ್ರೀ ಮಹಾಲಿಂಗೇಶ್ವರ ಸಂರಕ್ಷಣಾ ಸಮಿತಿಯವರನ್ನು ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರು ಚರಂಡಿಯಲ್ಲಿ ನಿಂತು ಮಾತನಾಡುತ್ತಿದ್ದಾರೆ ಎಂದು ಟೀಕೆ ಮಾಡಿದ್ದಾರೆ. ಹಿಂದಿನ ತಹಸೀಲ್ದಾರ್ ಕೋಚಣ್ಣ ರೈ ಅವರು ಆ ಸಮಯದಲ್ಲಿ ದೇವಳಕ್ಕಾಗಿ 18 ಎಕ್ರೆ ಜಾಗವನ್ನು ಖರೀದಿಸಿ ಒದಗಿಸಿದ್ದರು. ಆ ಜಾಗದಲ್ಲಿ ಇದೀಗ ವ್ಯವಸ್ಥಾಪನಾ ಸಮಿತಿಯು ಬೈಪಾಸ್ ರಸ್ತೆ ಮಾಡಲು ಮುಂದಾಗಿದೆ. ದೃವಳಕ್ಕೆ ಸುತ್ತಲೂ 7 ಸಂಪರ್ಕ ರಸ್ತೆಗಳಿವೆ. ಇನ್ನೊಂದು ರಸ್ತೆ ನಿರ್ಮಾಣ ಮಾಡುವ ಅಗತ್ಯವಿದೆಯೇ ಎಂಬ ಭಕ್ತರ ಪ್ರಶ್ನೆಗೆ ಸಮಿತಿಯು ಉತ್ತರ ಕೊಡುತ್ತಿಲ್ಲ. ಈ ಎಲ್ಲಾ ಅವ್ಯವಹಾರ ಮತ್ತು ಭ್ರಷ್ಟಾಚಾರದ ಬಗ್ಗೆ ನ್ಯಾಯಾಂಗ ತನಿಖೆಯಾಗಬೇಕು ಎಂದು ಅವರು ಆಗ್ರಹಿಸಿದರು. ಬಳಿಕ ಬಿಜೆಪಿ ಗ್ರಾಮಾಂತರ ಮಂಡಲ ಅಧ್ಯಕ್ಷ ದಯಾನಂದ ಉಜಿರೆಮಾರು ಪ್ರಾಸ್ತಾವಿಕ ಮಾತುಗಳನ್ನಾಡಿದರು. ಬಿಜೆಪಿ ಗ್ರಾಮಾಂತರ ಮಂಡಲ ಕಾರ್ಯದರ್ಶಿ ಲೋಕೇಶ್ ಚಾಕೊಟೆ ಮನವಿ ಪತ್ರ ವಾಚಿಸಿದರು. ಪ್ರತಿಭಟನಾ ಸಭೆಯ ಬಳಿಕ ಪುತ್ತೂರು ಉಪವಿಭಾಗದ ಸಹಾಯಕ ಆಯಕ್ತರಿಗೆ ಮನವಿ ಸಲ್ಲಿಸಿದರು.

camera center ad

ಜಾಹೀರಾತು

ಜಾಹೀರಾತು

LOTUS TRAVEL

ಜಾಹೀರಾತು

ವೇದಿಕೆಯಲ್ಲಿ ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಪ್ರಸನ್ನ ಮಾರ್ತ, ಮಾಜಿ ಶಾಸಕ ಸಂಜೀವ ಮಠಂದೂರು, ಬಿಜೆಪಿ ನಗರ ಮಂಡಲ ಅಧ್ಯಕ್ಷ ಶಿವಕುಮಾರ್ ಕಲ್ಲಿಮಾರ್,ಬಿಜೆಪಿ ಗ್ರಾಮಾಂತರ ಮಂಡಲ ಅಧ್ಯಕ್ಷ ದಯಾನಂದ ಉಜಿರೆಮಾರು, ಉಪಸ್ಥಿತರಿದ್ದರು.

8722552464 Astrloger

ಜಾಹೀರಾತು

Muliya

ಜಾಹೀರಾತು

SendShare9Share
Previous Post

ಪುತ್ತೂರು ಉಪ್ಪಿನಂಗಡಿ ರಸ್ತೆ ಕೇಪುಳು ಬಳಿ ಅಕ್ರಮ ಗೂಡಂಗಡಿ: ತೆರವಿಗೆ ದೂರು

Next Post

ಪುತ್ತೂರು ವಿಧಾನ ಸಭಾ ಕ್ಷೇತ್ರದ 28 ನೇ ಅಕ್ರಮ-ಸಕ್ರಮ ಬೈಠಕ್

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಪುತ್ತೂರು ವಿಧಾನ ಸಭಾ ಕ್ಷೇತ್ರದ 28 ನೇ ಅಕ್ರಮ-ಸಕ್ರಮ ಬೈಠಕ್

ಪುತ್ತೂರು ವಿಧಾನ ಸಭಾ ಕ್ಷೇತ್ರದ 28 ನೇ ಅಕ್ರಮ-ಸಕ್ರಮ ಬೈಠಕ್

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In