• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಸಾರ್ವಜನಿಕರಿಗೆ ತೊಂದರೆ ಆಗದ ರೀತಿ  ಹೈವೇ ಕಾಮಗಾರಿ ನಡೆಸಿ – ಅಧಿಕಾರಿಗಳಿಗೆ ಶಾಶಕ ಅಶೋಕ್ ರೈ ಸೂಚನೆ

September 29, 2026
ಕುಕ್ಕೆ ಸುಬ್ರಹ್ಮಣ್ಯ ಜಾಗ ವಿವಾದ ಪ್ರಕರಣ: ದೇವಾಲಯ ಪರ ಸುಪ್ರೀಂ ಕೋರ್ಟ್ ತೀರ್ಪು ಹಿನ್ನೆಲೆ ಸ್ವಯಂಪ್ರೇರಿತರಾಗಿ ತೆರವುಗೊಳಿಸುತ್ತಿರುವ ಅಂಗಡಿ ಮಾಲಕರು

ಪುತ್ತೂರು ವಿಧಾನ ಸಭಾ ಕ್ಷೇತ್ರದ 28 ನೇ ಅಕ್ರಮ-ಸಕ್ರಮ ಬೈಠಕ್

ಧಾರ್ಮಿಕ ಕ್ಷೇತ್ರಗಳಲ್ಲಿ ನಡೆಯುತ್ತಿರುವ ಭ್ರಷ್ಟಾಚಾರ ಮತ್ತು ರಾಜಕೀಯ ಹಸ್ತಕ್ಷೇಪವನ್ನು ವಿರೋಧಿಸಿ ಪುತ್ತೂರಿನ ಅಮರ್ ಜವಾನ್ ಜ್ಯೋತಿ ಬಳಿ ಬಿಜೆಪಿ ಪ್ರತಿಭಟನೆ

ಪುತ್ತೂರು ಉಪ್ಪಿನಂಗಡಿ ರಸ್ತೆ ಕೇಪುಳು ಬಳಿ ಅಕ್ರಮ ಗೂಡಂಗಡಿ: ತೆರವಿಗೆ ದೂರು

September 29, 2026
ಮಂಗಳೂರು ಬಿಷಪ್ ಡಾ. ಪೀಟರ್ ಪಾವ್ಲ್ ಸಲ್ಡಾನ್ಹಾ ಅವರನ್ನು ಭೇಟಿಯಾಗಿ ಆಶೀರ್ವಾದ ಪಡೆದ ದ.ಕ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಪದ್ಮರಾಜ್ ಆರ್. ಪೂಜಾರಿ

ಪುತ್ತೂರಿನಲ್ಲಿ ಮೆಡಿಕಲ್ ಕಾಲೇಜು ಆರಂಭಕ್ಕೆ ರಾಜೀವ ಗಾಂಧಿ ಆರೋಗ್ಯ ವಿಶ್ವವಿದ್ಯಾನಿಲಯದಿಂದ ತಾಂತ್ರಿಕ ತಂಡ, ಶಾಸಕರು, ಅಧಿಕಾರಿಗಳಿಂದ ಹಳೆ ಕೋರ್ಟ್ ಕಟ್ಟಡಗಳ ಪರಿಶೀಲನೆ

ಬಿಜೆಪಿ ಅವಧಿಯಲ್ಲಿ ದಕ್ಷಿಣ ಕನ್ನಡಕ್ಕೆ ಏನು ಕೊಡುಗೆ ನೀಡಿದೆ?: ಯುಟಿ ಖಾದರ್

September 28, 2026
ಕನ್ನಡ ಪ್ರಭ ಹಾಗೂ ಏಷಿಯಾನೆಟ್ ಸುವರ್ಣ ನ್ಯೂಸ್  ಕಾರ್ಯಕ್ರಮದಲ್ಲಿ  ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಪ್ರಕೋಷ್ಠ ಸಹ ಸಂಚಾಲಕರಾದ ಇಂಜಿನಿಯರ್ ಪ್ರಸನ್ನ ದರ್ಬೆಯವರಿಗೆ ‘ಎಮಿನೆಂಟ್ ಇಂಜಿನಿಯರ್-2026’ ಪ್ರಶಸ್ತಿ ಪ್ರಧಾನ

ಬೆಟ್ಟಂಪಾಡಿ, ಕುದುರಡ್ಕ ಶ್ರೀ ವಿಷ್ಣು ವಾಲಿಬಾಲ್ ನ DPL-2026 ರ ಆಮಂತ್ರಣ ಪತ್ರ ಬಿಡುಗಡೆ

ಬಂಟ್ವಾಳ: ಮಾಣಿ ಕಾರು ಹಾಗೂ ಪಿಕಪ್ ಭೀಕರ ಅಪಘಾತ ಮಹಿಳೆ ಮೃತ್ಯು, ಮೂವರಿಗೆ ಗಂಭೀರ ಗಾಯ

ಪುತ್ತೂರು: ಸಿಟಿಒ ಗುಡ್ಡದಲ್ಲಿರುವ ಕಟ್ಟಡಕ್ಕೆ ಸಿಎಸ್‌ಸಿ ಸ್ಥಳಾಂತರಿಸಬೇಕೆಂದು ಬಿಜೆಪಿ ಹಾಗೂ ಎಸ್‌ಡಿಪಿಐ ಒತ್ತಾಯಿಸುತ್ತಿರುವುದು ಸಮುದಾಯಕ್ಕೆ ಮತ್ತಷ್ಟು ಅನಾನುಕೂಲ: ಎಚ್. ಮಹಮ್ಮದ್ ಆಲಿ

September 26, 2026
ಮಹಾಲಿಂಗೇಶ್ವರ ದೇವಾಲಯದ ದೇವರಮಾರು ಗದ್ದೆಯಲ್ಲಿ ಪುತ್ತೂರುದ ಪಿಲಿಗೊಬ್ಬು ಆವೃತ್ತಿ-4 ಕಾರ್ಯಕ್ರಮದ ಚಪ್ಪರ ಮುಹೂರ್ತ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Tuesday, September 29, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಕುಕ್ಕೆ ಸುಬ್ರಹ್ಮಣ್ಯ ಜಾಗ ವಿವಾದ ಪ್ರಕರಣ: ದೇವಾಲಯ ಪರ ಸುಪ್ರೀಂ ಕೋರ್ಟ್ ತೀರ್ಪು ಹಿನ್ನೆಲೆ ಸ್ವಯಂಪ್ರೇರಿತರಾಗಿ ತೆರವುಗೊಳಿಸುತ್ತಿರುವ ಅಂಗಡಿ ಮಾಲಕರು

    ಕುಕ್ಕೆ ಸುಬ್ರಹ್ಮಣ್ಯ ಜಾಗ ವಿವಾದ ಪ್ರಕರಣ: ದೇವಾಲಯ ಪರ ಸುಪ್ರೀಂ ಕೋರ್ಟ್ ತೀರ್ಪು ಹಿನ್ನೆಲೆ ಸ್ವಯಂಪ್ರೇರಿತರಾಗಿ ತೆರವುಗೊಳಿಸುತ್ತಿರುವ ಅಂಗಡಿ ಮಾಲಕರು

    ಸಾರ್ವಜನಿಕರಿಗೆ ತೊಂದರೆ ಆಗದ ರೀತಿ  ಹೈವೇ ಕಾಮಗಾರಿ ನಡೆಸಿ – ಅಧಿಕಾರಿಗಳಿಗೆ ಶಾಶಕ ಅಶೋಕ್ ರೈ ಸೂಚನೆ

    ಸಾರ್ವಜನಿಕರಿಗೆ ತೊಂದರೆ ಆಗದ ರೀತಿ ಹೈವೇ ಕಾಮಗಾರಿ ನಡೆಸಿ – ಅಧಿಕಾರಿಗಳಿಗೆ ಶಾಶಕ ಅಶೋಕ್ ರೈ ಸೂಚನೆ

    ಪುತ್ತೂರು ವಿಧಾನ ಸಭಾ ಕ್ಷೇತ್ರದ 28 ನೇ ಅಕ್ರಮ-ಸಕ್ರಮ ಬೈಠಕ್

    ಪುತ್ತೂರು ವಿಧಾನ ಸಭಾ ಕ್ಷೇತ್ರದ 28 ನೇ ಅಕ್ರಮ-ಸಕ್ರಮ ಬೈಠಕ್

    ಧಾರ್ಮಿಕ ಕ್ಷೇತ್ರಗಳಲ್ಲಿ ನಡೆಯುತ್ತಿರುವ ಭ್ರಷ್ಟಾಚಾರ ಮತ್ತು ರಾಜಕೀಯ ಹಸ್ತಕ್ಷೇಪವನ್ನು ವಿರೋಧಿಸಿ ಪುತ್ತೂರಿನ ಅಮರ್ ಜವಾನ್ ಜ್ಯೋತಿ ಬಳಿ ಬಿಜೆಪಿ ಪ್ರತಿಭಟನೆ

    ಧಾರ್ಮಿಕ ಕ್ಷೇತ್ರಗಳಲ್ಲಿ ನಡೆಯುತ್ತಿರುವ ಭ್ರಷ್ಟಾಚಾರ ಮತ್ತು ರಾಜಕೀಯ ಹಸ್ತಕ್ಷೇಪವನ್ನು ವಿರೋಧಿಸಿ ಪುತ್ತೂರಿನ ಅಮರ್ ಜವಾನ್ ಜ್ಯೋತಿ ಬಳಿ ಬಿಜೆಪಿ ಪ್ರತಿಭಟನೆ

    ಪುತ್ತೂರು ಉಪ್ಪಿನಂಗಡಿ ರಸ್ತೆ ಕೇಪುಳು ಬಳಿ ಅಕ್ರಮ ಗೂಡಂಗಡಿ: ತೆರವಿಗೆ ದೂರು

    ಮಂಗಳೂರು ಬಿಷಪ್ ಡಾ. ಪೀಟರ್ ಪಾವ್ಲ್ ಸಲ್ಡಾನ್ಹಾ ಅವರನ್ನು ಭೇಟಿಯಾಗಿ ಆಶೀರ್ವಾದ ಪಡೆದ ದ.ಕ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಪದ್ಮರಾಜ್ ಆರ್. ಪೂಜಾರಿ

    ಮಂಗಳೂರು ಬಿಷಪ್ ಡಾ. ಪೀಟರ್ ಪಾವ್ಲ್ ಸಲ್ಡಾನ್ಹಾ ಅವರನ್ನು ಭೇಟಿಯಾಗಿ ಆಶೀರ್ವಾದ ಪಡೆದ ದ.ಕ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಪದ್ಮರಾಜ್ ಆರ್. ಪೂಜಾರಿ

    ಪುತ್ತೂರಿನಲ್ಲಿ ಮೆಡಿಕಲ್ ಕಾಲೇಜು ಆರಂಭಕ್ಕೆ ರಾಜೀವ ಗಾಂಧಿ ಆರೋಗ್ಯ ವಿಶ್ವವಿದ್ಯಾನಿಲಯದಿಂದ ತಾಂತ್ರಿಕ ತಂಡ, ಶಾಸಕರು, ಅಧಿಕಾರಿಗಳಿಂದ ಹಳೆ ಕೋರ್ಟ್ ಕಟ್ಟಡಗಳ ಪರಿಶೀಲನೆ

    ಪುತ್ತೂರಿನಲ್ಲಿ ಮೆಡಿಕಲ್ ಕಾಲೇಜು ಆರಂಭಕ್ಕೆ ರಾಜೀವ ಗಾಂಧಿ ಆರೋಗ್ಯ ವಿಶ್ವವಿದ್ಯಾನಿಲಯದಿಂದ ತಾಂತ್ರಿಕ ತಂಡ, ಶಾಸಕರು, ಅಧಿಕಾರಿಗಳಿಂದ ಹಳೆ ಕೋರ್ಟ್ ಕಟ್ಟಡಗಳ ಪರಿಶೀಲನೆ

    ಬಿಜೆಪಿ ಅವಧಿಯಲ್ಲಿ ದಕ್ಷಿಣ ಕನ್ನಡಕ್ಕೆ ಏನು ಕೊಡುಗೆ ನೀಡಿದೆ?: ಯುಟಿ ಖಾದರ್

    ಬಿಜೆಪಿ ಅವಧಿಯಲ್ಲಿ ದಕ್ಷಿಣ ಕನ್ನಡಕ್ಕೆ ಏನು ಕೊಡುಗೆ ನೀಡಿದೆ?: ಯುಟಿ ಖಾದರ್

    ಕನ್ನಡ ಪ್ರಭ ಹಾಗೂ ಏಷಿಯಾನೆಟ್ ಸುವರ್ಣ ನ್ಯೂಸ್  ಕಾರ್ಯಕ್ರಮದಲ್ಲಿ  ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಪ್ರಕೋಷ್ಠ ಸಹ ಸಂಚಾಲಕರಾದ ಇಂಜಿನಿಯರ್ ಪ್ರಸನ್ನ ದರ್ಬೆಯವರಿಗೆ ‘ಎಮಿನೆಂಟ್ ಇಂಜಿನಿಯರ್-2026’ ಪ್ರಶಸ್ತಿ ಪ್ರಧಾನ

    ಕನ್ನಡ ಪ್ರಭ ಹಾಗೂ ಏಷಿಯಾನೆಟ್ ಸುವರ್ಣ ನ್ಯೂಸ್ ಕಾರ್ಯಕ್ರಮದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಪ್ರಕೋಷ್ಠ ಸಹ ಸಂಚಾಲಕರಾದ ಇಂಜಿನಿಯರ್ ಪ್ರಸನ್ನ ದರ್ಬೆಯವರಿಗೆ ‘ಎಮಿನೆಂಟ್ ಇಂಜಿನಿಯರ್-2026’ ಪ್ರಶಸ್ತಿ ಪ್ರಧಾನ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಉದ್ಯೋಗ - ಶಿಕ್ಷಣ

ಸಾರ್ವಜನಿಕರಿಗೆ ತೊಂದರೆ ಆಗದ ರೀತಿ ಹೈವೇ ಕಾಮಗಾರಿ ನಡೆಸಿ – ಅಧಿಕಾರಿಗಳಿಗೆ ಶಾಶಕ ಅಶೋಕ್ ರೈ ಸೂಚನೆ

by ಪ್ರಜಾಧ್ವನಿ ನ್ಯೂಸ್
September 29, 2026
in ಉದ್ಯೋಗ - ಶಿಕ್ಷಣ, ಉಪ್ಪಿನಂಗಡಿ, ಜಿಲ್ಲೆ, ದಕ್ಷಿಣ ಕನ್ನಡ, ಪುತ್ತೂರು, ಮಂಗಳೂರು, ರಾಜ್ಯ
0
ಸಾರ್ವಜನಿಕರಿಗೆ ತೊಂದರೆ ಆಗದ ರೀತಿ  ಹೈವೇ ಕಾಮಗಾರಿ ನಡೆಸಿ – ಅಧಿಕಾರಿಗಳಿಗೆ ಶಾಶಕ ಅಶೋಕ್ ರೈ ಸೂಚನೆ
11
SHARES
31
VIEWS
ShareShareShare

ಪುತ್ತೂರು: ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ಕಾಮಗಾರಿಯಿಂದ ಕೆಲವು ಕಡೆಗಳಲ್ಲಿ ಜನರ ಓಡಾಟಕ್ಕೆ ಮತ್ತು ಸಂಪರ್ಕ ರಸ್ತೆಗಳಿಗೂ ತೊಂದರೆಯಾದ ಬಗ್ಗೆ ದೂರುಗಳು ಬಂದಿದ್ದು, ಕಾಮಗಾರಿಯಿಂದ ಯಾರಿಗೂ ತೊಂದರೆಯಾಗದಂತೆ ನೋಡಿಕೊಳ್ಳಬೇಕು ಎಂದು ಶಾಸಕ ಅಶೋಕ್ ರೈ ಅವರು ಎನ್‌ಎಚ್‌ಎಐ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

LOTUS TRAVEL

ಜಾಹೀರಾತು

ಉಪ್ಪಿನಂಗಡಿ ಬಳಿಯ ಕರ್ವೆಲು, ಪೆರ್ನೆ ಹಾಗೂ ಬಿಳಿಯೂರು ಬಳಿ ಸರ್ವಿಸ್ ರಸ್ತೆಗಳಿಲ್ಲ, ಸಂಪರ್ಕ ರಸ್ತೆಗಳಿಲ್ಲ ಮತ್ತು ಕೆಲವು ಕಡೆಗಳಲ್ಲಿ ಮಣ್ಣು ಹಾಕಿ ಹಳೆಯ ರಸ್ತೆಗಳನ್ನು ಮುಚ್ಚಿ ಹಾಕಲಾಗಿದೆ ಎಂಬ ದೂರುಗಳು ಬಂದ ಹಿನ್ನೆಲೆಯಲ್ಲಿ ಎನ್‌ಎಚ್‌ಎಐ ಪ್ರೋಜೆಕ್ಟ್ ಡೈರೆಕ್ಟರ್ ಅಬ್ದುಲ್ ಜಾವೆದ್ ಹಾಗೂ ಇಂಜನಿಯರ್‌ಗಳನ್ನು ಶಾಸಕರು ಕಚೇರಿಗೆ ಕರೆಸಿ ಮಾತುಕತೆ ನಡೆಸಿ ಅಲ್ಲಿನ ಸಮಸ್ಯೆಗಳ ಬಗ್ಗೆ ತಿಳಿಸಿದರು.

ಅಭಿವೃದ್ದಿ ಬೇಕು ಆದರೆ ರಸ್ತೆ ಅಗಲೀಕರಣದ ವೇಳೆ ಜನರಿಗೆ ತೊಂದರೆಯಾಗಬಾರದು. ಈ ಹಿಂದೆ ಇದ್ದ ಕೆಲವು ಸಂಂಪರ್ಕ ರಸ್ತೆಗಳ ಬಳಿ ಯೂ ಟರ್ನ್ ಬದಲಾಯಿಸಲಾಗಿದೆ. ಯೂ ಟರ್ನ್ ಬದಲಾವಣೆಯಾದ ಕಾರಣ ಕಿ.ಮೀ ದೂರ ತೆರಳಿ ತಮ್ಮ ರಸ್ತೆಗಳಿಗೆ ಸಂಪರ್ಕ ಮಾಡಬೇಕಾದ ಸ್ಥಿತಿ ಎಂಬ ದೂರುಗಳು ಇದೆ. ಎಲ್ಲೆಲ್ಲಿ ಯೂ ಟರ್ನ್ ಕೊಡಲು ಸಾಧ್ಯವೋ ಅಲ್ಲಿ ಕೊಡುವ ಕೆಲಸವನ್ನು ಮಾಡಬೇಕು. ಶಾಲೆಗಳು, ದೇವಸ್ಥಾನ, ಮಸೀದಿ ಇರುವಲ್ಲಿ ಸರ್ವಿಸ್ ರಸ್ತೆಗಳು ಮ್ತತು ಯು ಟರ್ನ್ ಗಳನ್ನು ಕೊಡುವಲ್ಲಿ ಕ್ರಮವಹಿಸಬೇಕು. ರಸ್ತೆ ಬದಿ ಎಲ್ಲಿಯಾದರೂ ಮಣ್ಣು ರಾಶಿ ಹಾಕಿ ಸಂಪರ್ಕ ರಸ್ತೆಗೆ ತೊಂದರೆಯಾಗಿದ್ದಲ್ಲಿ ಅದನ್ನು ತೆರವು ಮಾಡಬೇಕು. ಅಪಘಾತ ವಲಯಗಳಲ್ಲಿ ಯಾವುದೇ ಯೂ ಟರ್ನ್‌ಗಳನ್ನು ಕೊಡಬೇಡಿ ಎಂದು ಶಾಸಕರು ಅಧಿಕಾರಿಗಳಿಗೆ ಸೂಚನೆಯನ್ನು ನೀಡಿದ್ದಾರೆ. ಈ ಸಂದರ್ಭ ಗ್ಯಾರಂಟಿ ಸಮಿತಿ ಅಧ್ಯಕ್ಷ ಉಮಾನಾಥ ಶೆಟ್ಟಿ ಪೆರ್ನೆ, ಉಪ್ಪಿನಂಗಡಿ ಬ್ಲಾಕ್ ಅಧ್ಯಕ್ಷ ಯು ಟಿ ತೌಸೀಫ್ ಹಾಗೂ ಸ್ಥಳೀಯ ಸಾರ್ವಜನಿಕರು ಉಪಸ್ಥಿತರಿದ್ದರು.

ಜಾಹೀರಾತು

8722552464 Astrloger

ಜಾಹೀರಾತು

SendShare4Share
Previous Post

ಪುತ್ತೂರು ವಿಧಾನ ಸಭಾ ಕ್ಷೇತ್ರದ 28 ನೇ ಅಕ್ರಮ-ಸಕ್ರಮ ಬೈಠಕ್

Next Post

ಕುಕ್ಕೆ ಸುಬ್ರಹ್ಮಣ್ಯ ಜಾಗ ವಿವಾದ ಪ್ರಕರಣ: ದೇವಾಲಯ ಪರ ಸುಪ್ರೀಂ ಕೋರ್ಟ್ ತೀರ್ಪು ಹಿನ್ನೆಲೆ ಸ್ವಯಂಪ್ರೇರಿತರಾಗಿ ತೆರವುಗೊಳಿಸುತ್ತಿರುವ ಅಂಗಡಿ ಮಾಲಕರು

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಕುಕ್ಕೆ ಸುಬ್ರಹ್ಮಣ್ಯ ಜಾಗ ವಿವಾದ ಪ್ರಕರಣ: ದೇವಾಲಯ ಪರ ಸುಪ್ರೀಂ ಕೋರ್ಟ್ ತೀರ್ಪು ಹಿನ್ನೆಲೆ ಸ್ವಯಂಪ್ರೇರಿತರಾಗಿ ತೆರವುಗೊಳಿಸುತ್ತಿರುವ ಅಂಗಡಿ ಮಾಲಕರು

ಕುಕ್ಕೆ ಸುಬ್ರಹ್ಮಣ್ಯ ಜಾಗ ವಿವಾದ ಪ್ರಕರಣ: ದೇವಾಲಯ ಪರ ಸುಪ್ರೀಂ ಕೋರ್ಟ್ ತೀರ್ಪು ಹಿನ್ನೆಲೆ ಸ್ವಯಂಪ್ರೇರಿತರಾಗಿ ತೆರವುಗೊಳಿಸುತ್ತಿರುವ ಅಂಗಡಿ ಮಾಲಕರು

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In