• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಕೋವಿ ಪರವಾನಿಗೆ ನವೀಕರಣ, ವಿದ್ಯುತ್ ಸಮಸ್ಯೆ ಪರಿಹಾರ ಸೇರಿದಂತೆ ರೈತರ ವಿವಿಧ ಬೇಡಿಕೆಗಳನ್ನು ಪರಿಹರಿಸದಿದ್ದಲ್ಲಿ  ಪುತ್ತೂರಿನ ತಾಲೂಕು ಆಡಳಿತ ಸೌಧದ ಮುಂಭಾಗದಲ್ಲಿ ಪ್ರತಿಭಟನೆ: ಭಾರತೀಯ ಕಿಸಾನ್ ಸಂಘ

September 30, 2026
ವೆನ್ಲಾಕ್ ಆಸ್ಪತ್ರೆಯಲ್ಲಿ ಹೊರ ರಾಜ್ಯದ ರೋಗಿಗಳು ಸ್ಥಳೀಯರಿಗೆ ಇಲ್ಲ ಸೌಲಭ್ಯ- ಮಾಹಿತಿ ಹಕ್ಕು ಕಾಯ್ದೆಯಡಿ ಕೇಳಿದ ಸಾಮಾಜಿಕ ಕಾರ್ಯಕರ್ತ

ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ಅವಧಿ ಮೀರಿದ ಮಾತ್ರೆ ನೀಡಿದ ಆರೋಪ – ತನಿಖೆ ನಡೆಸುವ ಭರವಸೆಯನ್ನು ನೀಡಿದ ವೈದ್ಯಾಧಿಕಾರಿ

ದೇವರ ಜಾಗ ಒಳಗೆ ಹಾಕಿದವರಿಂದಲೇ ದೇವಸ್ಥಾನ ಪರ ಪ್ರತಿಭಟನೆ: ಎಂಥಾ ಕಾಲಬಂತು – ಅಶೋಕ್ ರೈ

45 ಲಕ್ಷ ವೆಚ್ಚದ ಮದುವೆ ಆದರೂ ತಪ್ಪದ ವರದಕ್ಷಿಣೆ ಕಿರುಕುಳ-ಟೆಕ್ಕಿ ಆತ್ಮಹತ್ಯೆ

ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ನೀರುಪಾಲು

ಶೇ.70 ರಷ್ಟು ಶಾಸಕರಿಂದ ಕಮಿಷನ್‌ ಕಾಟ – ಬಿಜೆಪಿಗಿಂತ ಕಾಂಗ್ರೆಸ್ ಸರ್ಕಾರದಲ್ಲೇ ಹೆಚ್ಚು ಕಮಿಷನ್‌: ಸಿಡಿದೆದ್ದ ಗುತ್ತಿಗೆದಾರರು

ಎಂಆರ್​ಪಿಎಲ್‌ನ ಕೋಕರ್ ಹೈಡ್ರೋ ಟ್ರೀಟಿಂಗ್ ಘಟಕದಲ್ಲಿ ಭಾರೀ ಸ್ಫೋಟ : ಓರ್ವ ಸಾವು, 9 ಕಾರ್ಮಿಕರಿಗೆ ಗಾಯ

ಎಂಆರ್‌‌ಪಿಎಲ್ ಸ್ಫೋಟ ಸ್ಥಳಕ್ಕೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಪದ್ಮರಾಜ್ ಆರ್. ಪೂಜಾರಿ ಭೇಟಿ

ಕುಕ್ಕೆ ಸುಬ್ರಹ್ಮಣ್ಯ ಜಾಗ ವಿವಾದ ಪ್ರಕರಣ: ದೇವಾಲಯ ಪರ ಸುಪ್ರೀಂ ಕೋರ್ಟ್ ತೀರ್ಪು ಹಿನ್ನೆಲೆ ಸ್ವಯಂಪ್ರೇರಿತರಾಗಿ ತೆರವುಗೊಳಿಸುತ್ತಿರುವ ಅಂಗಡಿ ಮಾಲಕರು

September 29, 2026
ಸಾರ್ವಜನಿಕರಿಗೆ ತೊಂದರೆ ಆಗದ ರೀತಿ  ಹೈವೇ ಕಾಮಗಾರಿ ನಡೆಸಿ – ಅಧಿಕಾರಿಗಳಿಗೆ ಶಾಶಕ ಅಶೋಕ್ ರೈ ಸೂಚನೆ

ಪುತ್ತೂರು ವಿಧಾನ ಸಭಾ ಕ್ಷೇತ್ರದ 28 ನೇ ಅಕ್ರಮ-ಸಕ್ರಮ ಬೈಠಕ್

ಧಾರ್ಮಿಕ ಕ್ಷೇತ್ರಗಳಲ್ಲಿ ನಡೆಯುತ್ತಿರುವ ಭ್ರಷ್ಟಾಚಾರ ಮತ್ತು ರಾಜಕೀಯ ಹಸ್ತಕ್ಷೇಪವನ್ನು ವಿರೋಧಿಸಿ ಪುತ್ತೂರಿನ ಅಮರ್ ಜವಾನ್ ಜ್ಯೋತಿ ಬಳಿ ಬಿಜೆಪಿ ಪ್ರತಿಭಟನೆ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Wednesday, September 30, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ವೆನ್ಲಾಕ್ ಆಸ್ಪತ್ರೆಯಲ್ಲಿ ಹೊರ ರಾಜ್ಯದ ರೋಗಿಗಳು ಸ್ಥಳೀಯರಿಗೆ ಇಲ್ಲ ಸೌಲಭ್ಯ- ಮಾಹಿತಿ ಹಕ್ಕು ಕಾಯ್ದೆಯಡಿ ಕೇಳಿದ ಸಾಮಾಜಿಕ ಕಾರ್ಯಕರ್ತ

    ವೆನ್ಲಾಕ್ ಆಸ್ಪತ್ರೆಯಲ್ಲಿ ಹೊರ ರಾಜ್ಯದ ರೋಗಿಗಳು ಸ್ಥಳೀಯರಿಗೆ ಇಲ್ಲ ಸೌಲಭ್ಯ- ಮಾಹಿತಿ ಹಕ್ಕು ಕಾಯ್ದೆಯಡಿ ಕೇಳಿದ ಸಾಮಾಜಿಕ ಕಾರ್ಯಕರ್ತ

    ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ಅವಧಿ ಮೀರಿದ ಮಾತ್ರೆ ನೀಡಿದ ಆರೋಪ – ತನಿಖೆ ನಡೆಸುವ ಭರವಸೆಯನ್ನು ನೀಡಿದ ವೈದ್ಯಾಧಿಕಾರಿ

    ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ಅವಧಿ ಮೀರಿದ ಮಾತ್ರೆ ನೀಡಿದ ಆರೋಪ – ತನಿಖೆ ನಡೆಸುವ ಭರವಸೆಯನ್ನು ನೀಡಿದ ವೈದ್ಯಾಧಿಕಾರಿ

    ಕೋವಿ ಪರವಾನಿಗೆ ನವೀಕರಣ, ವಿದ್ಯುತ್ ಸಮಸ್ಯೆ ಪರಿಹಾರ ಸೇರಿದಂತೆ ರೈತರ ವಿವಿಧ ಬೇಡಿಕೆಗಳನ್ನು ಪರಿಹರಿಸದಿದ್ದಲ್ಲಿ  ಪುತ್ತೂರಿನ ತಾಲೂಕು ಆಡಳಿತ ಸೌಧದ ಮುಂಭಾಗದಲ್ಲಿ ಪ್ರತಿಭಟನೆ: ಭಾರತೀಯ ಕಿಸಾನ್ ಸಂಘ

    ಕೋವಿ ಪರವಾನಿಗೆ ನವೀಕರಣ, ವಿದ್ಯುತ್ ಸಮಸ್ಯೆ ಪರಿಹಾರ ಸೇರಿದಂತೆ ರೈತರ ವಿವಿಧ ಬೇಡಿಕೆಗಳನ್ನು ಪರಿಹರಿಸದಿದ್ದಲ್ಲಿ ಪುತ್ತೂರಿನ ತಾಲೂಕು ಆಡಳಿತ ಸೌಧದ ಮುಂಭಾಗದಲ್ಲಿ ಪ್ರತಿಭಟನೆ: ಭಾರತೀಯ ಕಿಸಾನ್ ಸಂಘ

    ದೇವರ ಜಾಗ ಒಳಗೆ ಹಾಕಿದವರಿಂದಲೇ ದೇವಸ್ಥಾನ ಪರ ಪ್ರತಿಭಟನೆ: ಎಂಥಾ ಕಾಲಬಂತು – ಅಶೋಕ್ ರೈ

    ದೇವರ ಜಾಗ ಒಳಗೆ ಹಾಕಿದವರಿಂದಲೇ ದೇವಸ್ಥಾನ ಪರ ಪ್ರತಿಭಟನೆ: ಎಂಥಾ ಕಾಲಬಂತು – ಅಶೋಕ್ ರೈ

    ಎಂಆರ್​ಪಿಎಲ್‌ನ ಕೋಕರ್ ಹೈಡ್ರೋ ಟ್ರೀಟಿಂಗ್ ಘಟಕದಲ್ಲಿ ಭಾರೀ ಸ್ಫೋಟ : ಓರ್ವ ಸಾವು, 9 ಕಾರ್ಮಿಕರಿಗೆ ಗಾಯ

    ಎಂಆರ್​ಪಿಎಲ್‌ನ ಕೋಕರ್ ಹೈಡ್ರೋ ಟ್ರೀಟಿಂಗ್ ಘಟಕದಲ್ಲಿ ಭಾರೀ ಸ್ಫೋಟ : ಓರ್ವ ಸಾವು, 9 ಕಾರ್ಮಿಕರಿಗೆ ಗಾಯ

    ಎಂಆರ್‌‌ಪಿಎಲ್ ಸ್ಫೋಟ ಸ್ಥಳಕ್ಕೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಪದ್ಮರಾಜ್ ಆರ್. ಪೂಜಾರಿ ಭೇಟಿ

    ಎಂಆರ್‌‌ಪಿಎಲ್ ಸ್ಫೋಟ ಸ್ಥಳಕ್ಕೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಪದ್ಮರಾಜ್ ಆರ್. ಪೂಜಾರಿ ಭೇಟಿ

    ಕುಕ್ಕೆ ಸುಬ್ರಹ್ಮಣ್ಯ ಜಾಗ ವಿವಾದ ಪ್ರಕರಣ: ದೇವಾಲಯ ಪರ ಸುಪ್ರೀಂ ಕೋರ್ಟ್ ತೀರ್ಪು ಹಿನ್ನೆಲೆ ಸ್ವಯಂಪ್ರೇರಿತರಾಗಿ ತೆರವುಗೊಳಿಸುತ್ತಿರುವ ಅಂಗಡಿ ಮಾಲಕರು

    ಕುಕ್ಕೆ ಸುಬ್ರಹ್ಮಣ್ಯ ಜಾಗ ವಿವಾದ ಪ್ರಕರಣ: ದೇವಾಲಯ ಪರ ಸುಪ್ರೀಂ ಕೋರ್ಟ್ ತೀರ್ಪು ಹಿನ್ನೆಲೆ ಸ್ವಯಂಪ್ರೇರಿತರಾಗಿ ತೆರವುಗೊಳಿಸುತ್ತಿರುವ ಅಂಗಡಿ ಮಾಲಕರು

    ಸಾರ್ವಜನಿಕರಿಗೆ ತೊಂದರೆ ಆಗದ ರೀತಿ  ಹೈವೇ ಕಾಮಗಾರಿ ನಡೆಸಿ – ಅಧಿಕಾರಿಗಳಿಗೆ ಶಾಶಕ ಅಶೋಕ್ ರೈ ಸೂಚನೆ

    ಸಾರ್ವಜನಿಕರಿಗೆ ತೊಂದರೆ ಆಗದ ರೀತಿ ಹೈವೇ ಕಾಮಗಾರಿ ನಡೆಸಿ – ಅಧಿಕಾರಿಗಳಿಗೆ ಶಾಶಕ ಅಶೋಕ್ ರೈ ಸೂಚನೆ

    ಪುತ್ತೂರು ವಿಧಾನ ಸಭಾ ಕ್ಷೇತ್ರದ 28 ನೇ ಅಕ್ರಮ-ಸಕ್ರಮ ಬೈಠಕ್

    ಪುತ್ತೂರು ವಿಧಾನ ಸಭಾ ಕ್ಷೇತ್ರದ 28 ನೇ ಅಕ್ರಮ-ಸಕ್ರಮ ಬೈಠಕ್

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಪುತ್ತೂರು

ಕೋವಿ ಪರವಾನಿಗೆ ನವೀಕರಣ, ವಿದ್ಯುತ್ ಸಮಸ್ಯೆ ಪರಿಹಾರ ಸೇರಿದಂತೆ ರೈತರ ವಿವಿಧ ಬೇಡಿಕೆಗಳನ್ನು ಪರಿಹರಿಸದಿದ್ದಲ್ಲಿ ಪುತ್ತೂರಿನ ತಾಲೂಕು ಆಡಳಿತ ಸೌಧದ ಮುಂಭಾಗದಲ್ಲಿ ಪ್ರತಿಭಟನೆ: ಭಾರತೀಯ ಕಿಸಾನ್ ಸಂಘ

by ಪ್ರಜಾಧ್ವನಿ ನ್ಯೂಸ್
September 30, 2026
in ಪುತ್ತೂರು, ಪ್ರಾದೇಶಿಕ
0
ಕೋವಿ ಪರವಾನಿಗೆ ನವೀಕರಣ, ವಿದ್ಯುತ್ ಸಮಸ್ಯೆ ಪರಿಹಾರ ಸೇರಿದಂತೆ ರೈತರ ವಿವಿಧ ಬೇಡಿಕೆಗಳನ್ನು ಪರಿಹರಿಸದಿದ್ದಲ್ಲಿ  ಪುತ್ತೂರಿನ ತಾಲೂಕು ಆಡಳಿತ ಸೌಧದ ಮುಂಭಾಗದಲ್ಲಿ ಪ್ರತಿಭಟನೆ: ಭಾರತೀಯ ಕಿಸಾನ್ ಸಂಘ
5
SHARES
13
VIEWS
ShareShareShare

ಪುತ್ತೂರು: ಕೃಷಿಗೆ ಕಾಡು ಪ್ರಾಣಿಗಳ ಉಪಟಳ ತಡೆ, ಕೋವಿ ಪರವಾನಿಗೆ ನವೀಕರಣ, ವಿದ್ಯುತ್ ಸಮಸ್ಯೆ ಪರಿಹಾರ ಸೇರಿದಂತೆ ರೈತರ ವಿವಿಧ ಬೇಡಿಕೆಗಳನ್ನು ಸರ್ಕಾರವು ನ.15ರ ಒಳಗಾಗಿ ಪರಿಹರಿಸದಿದ್ದಲ್ಲಿ ಭಾರತೀಯ ಕಿಸಾನ್ ಸಂಘದ ವತಿಯಿಂದ ಪುತ್ತೂರಿನ ತಾಲೂಕು ಆಡಳಿತ ಸೌಧದ ಮುಂಭಾಗದಲ್ಲಿ ಪ್ರತಿಭಟನೆ ನಡೆಸಲಾಗುವುದು ಎಂದು ಸಂಘದ ಉಪಾಧ್ಯಕ್ಷ ದಿವ್ಯ ಪ್ರಸಾದ್ ತಿಳಿಸಿದ್ದಾರೆ.
ಅವರು ಪುತ್ತೂರು ಪ್ರೆಸ್‌ಕ್ಲಬ್‌ನಲ್ಲಿ ಸುದ್ಧಿಗೋಷ್ಟಿಯಲ್ಲಿ ಮಾತನಾಡಿ ಜಿಲ್ಲೆಯಲ್ಲಿ ಕೃಷಿ ತೋಟಗಳಿಗೆ ಆನೆ, ಮಂಗ ಮತ್ತು ಕಾಡುಹಂದಿಯ ಹಾವಳಿ ಹೆಚ್ಚಾಗಿದ್ದು, ರೈತರಿಗೆ ಅನೇಕ ಕಷ್ಟ ನಷ್ಟಗಳು ಉಂಟಾಗುತ್ತಿದೆ. ಇದನ್ನು ತಡೆಯುವ ನಿಟ್ಟಿನಲ್ಲಿ ಆನೆಯನ್ನು ಬೆನ್ನಟ್ಟುವ ಕಾರ್ಯ ಸಮರ್ಪಕವಾಗಿ ನಡೆಯಬೇಕು. ಅಲ್ಲದೆ ಮಂಗ ಮತ್ತು ಕಾಡು ಹಂದಿಯ ನಿಯಂತ್ರಿಸಿ ಬೆಳೆಯನ್ನು ರಕ್ಷಿಸುವ ಕೆಲಸ ಮಾಡಬೇಕು. ಈ ಹಿಂದೆ ಕಾಡು ಹಂದಿ ಮತ್ತು ಮಂಗಗಳು ಡಿ ಷೆಡ್ಯೂಲ್‌ನಲ್ಲಿತ್ತು ಅದನ್ನು ಬಿ ಷೆಡ್ಯೂಲ್‌ಗೆ ವರ್ಗಾವಣೆ ಮಾಡಲಾಗಿದೆ. ಇದರಿಂದಾಗಿ ನಿಯಂತ್ರಣಕ್ಕೆ ಸಮಸ್ಯೆ ಆಗಿದೆ. ಅದನ್ನು ಮೊದಲಿನಂತೆ ಡಿ ಷೆಡ್ಯೂಲ್‌ಗೆ ವರ್ಗಾಯಿಸಬೇಕು.
ಕಸ್ತೂರಿ ರಂಗನ್ ವರದಿ ಅನುಷ್ಠಾನದಲ್ಲಿ ರೈತರು ತನ್ನ ಕೃಷಿ ಚಟುವಟಿಕೆ ನಡೆಸಲು ಯಾವುದೇ ತೊಂದರೆಯಾಗದAತೆ ಕ್ರಮ ಕೈಗೊಳ್ಳಬೇಕು. ರೈತರ ಕೃಷಿ ಸಂರಕ್ಷಣೆಗಾಗಿ ಬಳಸುವ ಕೋವಿಗಳ ನವೀಕರಣೆಕ್ಕೆ ಇರುವ ಅಡೆತಡೆಗಳನ್ನು ನಿವಾರಿಸಬೇಕು. ಚುನಾವಣೆ ಸಂದರ್ಭದಲ್ಲಿ ಕ್ರಿಮಿನಲ್ ಮೊಕದ್ದಮೆ ಇಲ್ಲದಿರುವ ರೈತರ ಕೋವಿಗಳನ್ನು ಡೆಪಾಸಿಟ್ ಮಾಡುವ ವ್ಯವಸ್ಥೆಯನ್ನು ತೆಗೆದು ಹಾಕಿ ರೈತರಿಗೆ ಅನುಕೂಲ ಒದಗಿಸಬೇಕು. ರೈತರಿಗೆ ಮನೆ, ಹಟ್ಟಿ ಇನ್ನಿತರ ಅವಶ್ಯಕ ಕಟ್ಟಡ ನಿರ್ಮಾಣಕ್ಕೆ ಮರಳು, ಕೆಂಪುಕಲ್ಲು ದೊರಕಿಸಿ ಕೊಡಬೇಕು. ಅಲ್ಲದೆ ನದಿ ತೋಡುಗಳಿಂದ ಮರಳು ತೆಗೆಯಲು ಅಡ್ಡಿ ಪಡಿಸುತ್ತಿರುವ ಕಾರಣದಿಂದಾಗಿ ಪ್ರವಾಹ ಭೀತಿ, ಕೃಷಿ ತೋಟ ನಾಶಗಳಂತಹ ಸಮಸ್ಯೆಗಳು ಅನುಭವಿಸಬೇಕಾಗಿದೆ. ಮರಳು ತೆಗೆಯುವ ಎಲ್ಲಾ ಹಕ್ಕುಗಳನ್ನು ಗ್ರಾಮ ಪಂಚಾಯತ್‌ಗೆ ನೀಡಿ ಗಣಿ ಇಲಾಖೆಯ ಹಸ್ತಕ್ಷೇಪವನ್ನು ತಪ್ಪಿಸಬೇಕು. ಮರಳಿಗೆ ೩ ಯುನಿಟ್‌ಗೆ ಸಾಗಾಟ ವೆಚ್ಚ ಸೇರಿ 11 ಸಾವಿರಕ್ಕಿಂತ ಕನಿಷ್ಠ ಬೆಲೆ ನಿಗದಿಪಡಿಸಬೇಕು.
ಈ ಬಾರಿ ಬರಗಾಲವಿದ್ದು ಈಗಾಗಲೇ ವಿದ್ಯುತ್ ಸಮಸ್ಯೆ ಆರಂಭಗೊAಡಿದೆ. ಈ ನಿಟ್ಟಿನಲ್ಲಿ ಸರ್ಕಾರವು ವಿದ್ಯುತ್ ಸಮಸ್ಯೆಗೆ ಸೂಕ್ತ ಪರ್ಯಾಯ ವ್ಯವಸ್ಥೆ ಕೈಗೊಂಡು ರೈತರ ಬೆನ್ನಿಗೆ ನಿಲ್ಲಬೇಕು. ಬರಗಾಲದ ಹಿನ್ನಲೆಯಲ್ಲಿ ಈ ಸಾಲಿನ ರೈತರ ಬೆಳೆ ಸಾಲವನ್ನು ಪಾವತಿ ಮಾಡಲು ಕನಿಷ್ಟ ೧ ವರ್ಷ ಬಡ್ಡಿ ರಹಿತಗೊಳಿಸಬೇಕು ಎಂಬ ಬೇಡಿಕೆಯನ್ನು ಕಿಸಾನ್ ಸಂಘವು ಸರ್ಕಾರದ ಮುಂದಿಟ್ಟಿದೆ ಎಂದು ತಿಳಿಸಿದ ಅವರು ಈ ಬಗ್ಗೆ ಈಗಾಗಲೇ ಪುತ್ತೂರು ಉಪವಿಭಾಗದ ಸಹಾಯಕ ಕಮೀಷನರ್ ಅವರಿಗೆ ಮನವಿ ಸಲ್ಲಿಕೆ ಮಾಡಿದ್ದೇವೆ. ಸಮಸ್ಯೆ ಪರಿಹಾರ ಮಾಡದಿದ್ದಲ್ಲಿ ಕಾನೂನು ಚೌಕಟ್ಟಿನಲ್ಲಿ ಪ್ರತಿಭಟನೆ ನಡೆಸಲಿದ್ದೇವೆ ಎಂದು ತಿಳಿಸಿದರು.
ಸುದ್ಧಿಗೋಷ್ಟಿಯಲ್ಲಿ ಕಿಸಾನ್ ಸಂಘದ ಜಿಲ್ಲಾ ಕಾರ್ಯದರ್ಶಿ ರಾಮ್ ಪ್ರಸಾದ್, ತಾಲೂಕು ಘಟಕದ ಅಧ್ಯಕ್ಷ ಜನಾರ್ಧನ ರೈ, ಕಾರ್ಯದರ್ಶಿ ಮಹಾಬಲ ರೈ, ಉಪಾಧ್ಯಕ್ಷ ಪುನೀತ್ ರೈ ಉಪಸ್ಥಿತರಿದ್ದರು.

8722552464 Astrloger

ಜಾಹೀರಾತು

ಜಾಹೀರಾತು

LOTUS TRAVEL

ಜಾಹೀರಾತು

SendShare2Share
Previous Post

ದೇವರ ಜಾಗ ಒಳಗೆ ಹಾಕಿದವರಿಂದಲೇ ದೇವಸ್ಥಾನ ಪರ ಪ್ರತಿಭಟನೆ: ಎಂಥಾ ಕಾಲಬಂತು – ಅಶೋಕ್ ರೈ

Next Post

ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ಅವಧಿ ಮೀರಿದ ಮಾತ್ರೆ ನೀಡಿದ ಆರೋಪ – ತನಿಖೆ ನಡೆಸುವ ಭರವಸೆಯನ್ನು ನೀಡಿದ ವೈದ್ಯಾಧಿಕಾರಿ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ಅವಧಿ ಮೀರಿದ ಮಾತ್ರೆ ನೀಡಿದ ಆರೋಪ – ತನಿಖೆ ನಡೆಸುವ ಭರವಸೆಯನ್ನು ನೀಡಿದ ವೈದ್ಯಾಧಿಕಾರಿ

ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ಅವಧಿ ಮೀರಿದ ಮಾತ್ರೆ ನೀಡಿದ ಆರೋಪ - ತನಿಖೆ ನಡೆಸುವ ಭರವಸೆಯನ್ನು ನೀಡಿದ ವೈದ್ಯಾಧಿಕಾರಿ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In