• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಪುತ್ತಿಲ ಪರಿವಾರ ವತಿಯಿಂದ ಮಹಾಲಿಗೇಶ್ವರ ದೇವಸ್ಥಾನದ ಗದ್ದೆಯಲ್ಲಿ ನಡೆಯಲಿರುವ ಪುತ್ತೂರು ಗಿರಿಜಾ ಕಲ್ಯಾಣೋತ್ಸವದ ಸಮಿತಿ ರಚನೆ

October 1, 2026
ಪುತ್ತೂರು: ಮಧುವನ ಹಾಗೂ ಜೇನು ಸಾಕಾಣಿಕೆ ಕಾರ್ಯಕ್ರಮದಡಿ ತೋಟಗಾರಿಕೆ ಇಲಾಖೆಯಿಂದ ಜೇನು ಕೃಷಿಗೆ ಅರ್ಜಿ ಆಹ್ವಾನ

October 2, 2026
ಮಾಡೂರು ಯೂಸುಫ್ ಹತ್ಯೆ ಪ್ರಕರಣ: ಐವರಿಗೆ ಜೀವಾವಧಿ ಶಿಕ್ಷೆ ವಿಧಿಸಿ ಕೋರ್ಟ್

ಎಂಆರ್‌ಪಿಎಲ್ ಬಾಯ್ಲರ್ ಸ್ಫೋಟ ಪ್ರಕರಣ : ಮೃತಪಟ್ಟ ಮನೀಶ್ ಕುಟುಂಬಕ್ಕೆ 1.20 ಕೋಟಿ ಪರಿಹಾರ

ಸೌದಿ: ನೂರಾರು ಜನರ ಪ್ರಾಣ ಉಳಿಸಿದ ಪೈಲಟ್‌ ಸ್ಮಿತ್​ಗೆ ಅಷ್ಟು ಧೈರ್ಯ ಬಂದಿದ್ಹೇಗೆ?

ಶಿಕ್ಷಕಿ, ಕವಯತ್ರಿ ಮೋಹಿತಾ ಹೊಸ್ಮಠ ರಿಗೆ ರಾಷ್ಟ್ರ ಮಟ್ಟದ ಸಾಹಿತ್ಯ ರತ್ನ ಪ್ರಶಸ್ತಿ!

ಬೈಕ್ ಸವಾರರೇ ಇನ್ಮುಂದೆ ರಾಜ್ಯದಲ್ಲಿ ಹಾಫ್ ಹೆಲ್ಮೆಟ್ ಬಳಸುವಂತಿಲ್ಲ

ಬೈಕ್ ಸವಾರರೇ ಇನ್ಮುಂದೆ ರಾಜ್ಯದಲ್ಲಿ ಹಾಫ್ ಹೆಲ್ಮೆಟ್ ಬಳಸುವಂತಿಲ್ಲ

October 1, 2026
ಅ. 8ರಂದು ಗಾಂಧಿ ಜಯಂತಿ ಅಂಗವಾಗಿ ಸ್ವಚ್ಛತಾ ಜಾಥಾ ‘ಅಲ್ಲಲ್ಲಿ ಕಸ ಎಸೆದು ಪುತ್ತೂರಿನ ಅಂದಕ್ಕೆ ಧಕ್ಕೆ ತರಬೇಡಿ’, ‘ನಮ್ಮ ಕಸ, ನಮ್ಮ ಜವಾಬ್ದಾರಿ’:  ದತ್ತಾತ್ರೇಯ ರಾವ್

ವೆನ್ಲಾಕ್ ಆಸ್ಪತ್ರೆಯಲ್ಲಿ ಹೊರ ರಾಜ್ಯದ ರೋಗಿಗಳು ಸ್ಥಳೀಯರಿಗೆ ಇಲ್ಲ ಸೌಲಭ್ಯ- ಮಾಹಿತಿ ಹಕ್ಕು ಕಾಯ್ದೆಯಡಿ ಕೇಳಿದ ಸಾಮಾಜಿಕ ಕಾರ್ಯಕರ್ತ

September 30, 2026
ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ಅವಧಿ ಮೀರಿದ ಮಾತ್ರೆ ನೀಡಿದ ಆರೋಪ – ತನಿಖೆ ನಡೆಸುವ ಭರವಸೆಯನ್ನು ನೀಡಿದ ವೈದ್ಯಾಧಿಕಾರಿ

ಕೋವಿ ಪರವಾನಿಗೆ ನವೀಕರಣ, ವಿದ್ಯುತ್ ಸಮಸ್ಯೆ ಪರಿಹಾರ ಸೇರಿದಂತೆ ರೈತರ ವಿವಿಧ ಬೇಡಿಕೆಗಳನ್ನು ಪರಿಹರಿಸದಿದ್ದಲ್ಲಿ  ಪುತ್ತೂರಿನ ತಾಲೂಕು ಆಡಳಿತ ಸೌಧದ ಮುಂಭಾಗದಲ್ಲಿ ಪ್ರತಿಭಟನೆ: ಭಾರತೀಯ ಕಿಸಾನ್ ಸಂಘ

ದೇವರ ಜಾಗ ಒಳಗೆ ಹಾಕಿದವರಿಂದಲೇ ದೇವಸ್ಥಾನ ಪರ ಪ್ರತಿಭಟನೆ: ಎಂಥಾ ಕಾಲಬಂತು – ಅಶೋಕ್ ರೈ

45 ಲಕ್ಷ ವೆಚ್ಚದ ಮದುವೆ ಆದರೂ ತಪ್ಪದ ವರದಕ್ಷಿಣೆ ಕಿರುಕುಳ-ಟೆಕ್ಕಿ ಆತ್ಮಹತ್ಯೆ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Friday, October 2, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತೂರು: ಮಧುವನ ಹಾಗೂ ಜೇನು ಸಾಕಾಣಿಕೆ ಕಾರ್ಯಕ್ರಮದಡಿ ತೋಟಗಾರಿಕೆ ಇಲಾಖೆಯಿಂದ ಜೇನು ಕೃಷಿಗೆ ಅರ್ಜಿ ಆಹ್ವಾನ

    ಪುತ್ತೂರು: ಮಧುವನ ಹಾಗೂ ಜೇನು ಸಾಕಾಣಿಕೆ ಕಾರ್ಯಕ್ರಮದಡಿ ತೋಟಗಾರಿಕೆ ಇಲಾಖೆಯಿಂದ ಜೇನು ಕೃಷಿಗೆ ಅರ್ಜಿ ಆಹ್ವಾನ

    ಮಾಡೂರು ಯೂಸುಫ್ ಹತ್ಯೆ ಪ್ರಕರಣ: ಐವರಿಗೆ ಜೀವಾವಧಿ ಶಿಕ್ಷೆ ವಿಧಿಸಿ ಕೋರ್ಟ್

    ಮಾಡೂರು ಯೂಸುಫ್ ಹತ್ಯೆ ಪ್ರಕರಣ: ಐವರಿಗೆ ಜೀವಾವಧಿ ಶಿಕ್ಷೆ ವಿಧಿಸಿ ಕೋರ್ಟ್

    ಎಂಆರ್‌ಪಿಎಲ್ ಬಾಯ್ಲರ್ ಸ್ಫೋಟ ಪ್ರಕರಣ : ಮೃತಪಟ್ಟ ಮನೀಶ್ ಕುಟುಂಬಕ್ಕೆ 1.20 ಕೋಟಿ ಪರಿಹಾರ

    ಎಂಆರ್‌ಪಿಎಲ್ ಬಾಯ್ಲರ್ ಸ್ಫೋಟ ಪ್ರಕರಣ : ಮೃತಪಟ್ಟ ಮನೀಶ್ ಕುಟುಂಬಕ್ಕೆ 1.20 ಕೋಟಿ ಪರಿಹಾರ

    ಶಿಕ್ಷಕಿ, ಕವಯತ್ರಿ ಮೋಹಿತಾ ಹೊಸ್ಮಠ ರಿಗೆ ರಾಷ್ಟ್ರ ಮಟ್ಟದ ಸಾಹಿತ್ಯ ರತ್ನ ಪ್ರಶಸ್ತಿ!

    ಶಿಕ್ಷಕಿ, ಕವಯತ್ರಿ ಮೋಹಿತಾ ಹೊಸ್ಮಠ ರಿಗೆ ರಾಷ್ಟ್ರ ಮಟ್ಟದ ಸಾಹಿತ್ಯ ರತ್ನ ಪ್ರಶಸ್ತಿ!

    ಪುತ್ತಿಲ ಪರಿವಾರ ವತಿಯಿಂದ ಮಹಾಲಿಗೇಶ್ವರ ದೇವಸ್ಥಾನದ ಗದ್ದೆಯಲ್ಲಿ ನಡೆಯಲಿರುವ ಪುತ್ತೂರು ಗಿರಿಜಾ ಕಲ್ಯಾಣೋತ್ಸವದ ಸಮಿತಿ ರಚನೆ

    ಪುತ್ತಿಲ ಪರಿವಾರ ವತಿಯಿಂದ ಮಹಾಲಿಗೇಶ್ವರ ದೇವಸ್ಥಾನದ ಗದ್ದೆಯಲ್ಲಿ ನಡೆಯಲಿರುವ ಪುತ್ತೂರು ಗಿರಿಜಾ ಕಲ್ಯಾಣೋತ್ಸವದ ಸಮಿತಿ ರಚನೆ

    ಬೈಕ್ ಸವಾರರೇ ಇನ್ಮುಂದೆ ರಾಜ್ಯದಲ್ಲಿ ಹಾಫ್ ಹೆಲ್ಮೆಟ್ ಬಳಸುವಂತಿಲ್ಲ

    ಬೈಕ್ ಸವಾರರೇ ಇನ್ಮುಂದೆ ರಾಜ್ಯದಲ್ಲಿ ಹಾಫ್ ಹೆಲ್ಮೆಟ್ ಬಳಸುವಂತಿಲ್ಲ

    ಅ. 8ರಂದು ಗಾಂಧಿ ಜಯಂತಿ ಅಂಗವಾಗಿ ಸ್ವಚ್ಛತಾ ಜಾಥಾ ‘ಅಲ್ಲಲ್ಲಿ ಕಸ ಎಸೆದು ಪುತ್ತೂರಿನ ಅಂದಕ್ಕೆ ಧಕ್ಕೆ ತರಬೇಡಿ’, ‘ನಮ್ಮ ಕಸ, ನಮ್ಮ ಜವಾಬ್ದಾರಿ’:  ದತ್ತಾತ್ರೇಯ ರಾವ್

    ಅ. 8ರಂದು ಗಾಂಧಿ ಜಯಂತಿ ಅಂಗವಾಗಿ ಸ್ವಚ್ಛತಾ ಜಾಥಾ ‘ಅಲ್ಲಲ್ಲಿ ಕಸ ಎಸೆದು ಪುತ್ತೂರಿನ ಅಂದಕ್ಕೆ ಧಕ್ಕೆ ತರಬೇಡಿ’, ‘ನಮ್ಮ ಕಸ, ನಮ್ಮ ಜವಾಬ್ದಾರಿ’: ದತ್ತಾತ್ರೇಯ ರಾವ್

    ವೆನ್ಲಾಕ್ ಆಸ್ಪತ್ರೆಯಲ್ಲಿ ಹೊರ ರಾಜ್ಯದ ರೋಗಿಗಳು ಸ್ಥಳೀಯರಿಗೆ ಇಲ್ಲ ಸೌಲಭ್ಯ- ಮಾಹಿತಿ ಹಕ್ಕು ಕಾಯ್ದೆಯಡಿ ಕೇಳಿದ ಸಾಮಾಜಿಕ ಕಾರ್ಯಕರ್ತ

    ವೆನ್ಲಾಕ್ ಆಸ್ಪತ್ರೆಯಲ್ಲಿ ಹೊರ ರಾಜ್ಯದ ರೋಗಿಗಳು ಸ್ಥಳೀಯರಿಗೆ ಇಲ್ಲ ಸೌಲಭ್ಯ- ಮಾಹಿತಿ ಹಕ್ಕು ಕಾಯ್ದೆಯಡಿ ಕೇಳಿದ ಸಾಮಾಜಿಕ ಕಾರ್ಯಕರ್ತ

    ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ಅವಧಿ ಮೀರಿದ ಮಾತ್ರೆ ನೀಡಿದ ಆರೋಪ – ತನಿಖೆ ನಡೆಸುವ ಭರವಸೆಯನ್ನು ನೀಡಿದ ವೈದ್ಯಾಧಿಕಾರಿ

    ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ಅವಧಿ ಮೀರಿದ ಮಾತ್ರೆ ನೀಡಿದ ಆರೋಪ – ತನಿಖೆ ನಡೆಸುವ ಭರವಸೆಯನ್ನು ನೀಡಿದ ವೈದ್ಯಾಧಿಕಾರಿ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಧಾರ್ಮಿಕ

ಪುತ್ತಿಲ ಪರಿವಾರ ವತಿಯಿಂದ ಮಹಾಲಿಗೇಶ್ವರ ದೇವಸ್ಥಾನದ ಗದ್ದೆಯಲ್ಲಿ ನಡೆಯಲಿರುವ ಪುತ್ತೂರು ಗಿರಿಜಾ ಕಲ್ಯಾಣೋತ್ಸವದ ಸಮಿತಿ ರಚನೆ

by ಪ್ರಜಾಧ್ವನಿ ನ್ಯೂಸ್
October 1, 2026
in ಧಾರ್ಮಿಕ, ಪುತ್ತೂರು, ಪ್ರಾದೇಶಿಕ, ಮಂಗಳೂರು
0
ಪುತ್ತಿಲ ಪರಿವಾರ ವತಿಯಿಂದ ಮಹಾಲಿಗೇಶ್ವರ ದೇವಸ್ಥಾನದ ಗದ್ದೆಯಲ್ಲಿ ನಡೆಯಲಿರುವ ಪುತ್ತೂರು ಗಿರಿಜಾ ಕಲ್ಯಾಣೋತ್ಸವದ ಸಮಿತಿ ರಚನೆ
51
SHARES
146
VIEWS
ShareShareShare

ಪುತ್ತೂರು: ಡಿಸೆಂಬರ್ ತಿಂಗಳಲ್ಲಿ ಮಹಾಲಿಗೇಶ್ವರ ದೇವಸ್ಥಾನದ ಗದ್ದೆಯಲ್ಲಿ ನಡೆಯಲಿರುವ ಗಿರಿಜಾ ಕಲ್ಯಾಣೋತ್ಸವದ ಪೂರ್ವಭಾವಿ ಸಭೆಯಲ್ಲಿ ಸಂಪೂರ್ಣ ಗಿರಿಜಾ ಕಲ್ಯಾಣೋತ್ಸವ ಸಮಿತಿಯನ್ನು ಘೋಷಿಸಲಾಯಿತು.

ಪುತ್ತೂರಿನಲ್ಲಿ ಪ್ರಪ್ರಥಮ ಬಾರಿಗೆ ಪುತ್ತಿಲ ಪರಿವಾರ ಸೇವಾ ಟ್ರಸ್ಟ್‌ನಿಂದ ಡಿಸೆಂಬರ್‌ನಲ್ಲಿ ಶ್ರೀ ಮಹಾಲಿಗೇಶ್ವರ ದೇವಸ್ಥಾನದ ಎದುರಿನ ಗದ್ದೆಯಲ್ಲಿ ನಡೆಯಲಿರುವ ‘ಗಿರಿಜಾ ಕಲ್ಯಾಣೋತ್ಸವ’ ಸಮಿತಿ ಅಧ್ಯಕ್ಷರಾಗಿ ಡಾ. ಅಖಿಲೇಶ್ ಪಾಣಾಜೆ, ಸಂಚಾಲಕರಾಗಿ ಅರುಣ್ ಕುಮಾರ್ ಪುತ್ತಿಲ, ಪ್ರಧಾನ ಕಾರ್ಯದರ್ಶಯಾಗಿ ಅನಿಲ್ ತೆಂಕಿಲ, ಕಾರ್ಯಧ್ಯಕ್ಷರಾಗಿ ಅನಿಲ್ ಕುಮಾರ್ ಕಣ್ಣಾರ್ನೂಜಿ ಹಾಗೂ ಕೋಶಾಧಿಕಾರಿಯಾಗಿ ಉದಯ ಕುಮಾರ್ ರೈ ಆಯ್ಕೆ ಮಾಡಲಾಯಿತು.

ಜಾಹೀರಾತು

LOTUS TRAVEL

ಜಾಹೀರಾತು

ಸೆ.27ರಂದು ಮುಕ್ರಂಪಾಡಿ ಸುಭದ್ರಾ ಕಲಾ ಮಂದಿರದಲ್ಲಿ ನಡೆದ ಪೂರ್ವಬಾವಿ ಸಭೆಯಲ್ಲಿ ಪದಾಧಿಕಾರಿಗಳನ್ನು ಘೋಷಣೆ ಮಾಡಲಾಯಿತು. ಗೌರವಾಧ್ಯಕ್ಷರಾಗಿ ಹಿರಿಯ ಆರ್‌ಎಸ್‌ಎಸ್ ಮುಖಂಡ ಬಾಲಕೃಷ್ಣ ರೈ ಮೊಗರೋಡಿ, ಕ್ಯಾನ್ಸರ್ ತಜ್ಞ ಡಾ. ರಘು ಬೆಳ್ಳಿಪ್ಪಾಡಿ, ಪ್ರಗತಿ ಪರ ಕೃಷಿಕ ವಾಸು ಪೂಜಾರಿ ಗುಂಡ್ಯಡ್ಕ, ಉದ್ಯಮಿ ಸುಜೀರ್ ಗಣಪತಿ ನಾಯಕ್ ಉಪ್ಪಿನಂಗಡಿ, ನಿವೃತ್ತ ಕಂದಾಯ ನಿರೀಕ್ಷಕ, ಕೃಷಿಕರಾಗಿರುವ ಮೋನಪ್ಪ ಪುರುಷ ಮುಗೇರಡ್ಕ ಅವರನ್ನು ಆಯ್ಕೆ ಮಾಡಲಾಯಿತು.

ವಿವಿಧ ಉಪಸಮಿತಿಗಳಾಗಿ ಆಹಾರ ಸಮಿತಿ ಸಂಚಾಲಕರಾಗಿ ಮಹೇಂದ್ರ ವರ್ಮ, ಸಹಸಂಚಾಲಕರಾಗಿ ರಾಜೇಶ್ ಬೊಳುವಾರು, ಹರೀಶ್ ಬಿ.ಕೆ.,ಅಲಂಕಾರ ಸಮಿತಿ ಸಂಚಾಲಕರಾಗಿ ದಿರೇನ್ ದರ್ಬೆ ಸಹ ಸಂಚಾಲಕರಾಗಿ ಗಣೇಶ್ ಮುಕ್ರಂಪಾಡಿ, ಗಿರೀಶ್ ಕರ್ಗಲ್ಲು, ಆಮಂತ್ರಣ ಸಮಿತಿ ಸಂಚಾಲಕರಾಗಿ ರವಿ ಕುಮಾರ್ ರೈ, ಸಹ ಸಂಚಾಲರಾಗಿ ಮನೀಶ್ ಕುಲಾಲ್, ಹರೀಶ್ ಭಟ್ ಪುಣಚ, ಆರ್ಥಿಕ ಸಮಿತಿ ಸಂಚಾಲಕರಾಗಿ ನಾರಾಯಣ ಪ್ರಕಾಶ್, ಶ್ಯಾಮ್ ಪ್ರಕಾಶ್ ಬೆಂಗಳೂರು, ಸಹ ಸಂಚಾಲಕರಾಗಿ ರಾಜು ಶೆಟ್ಟಿ, ಶ್ರೀಕಾಂತ ಆಚಾರ್, ಪ್ರಚಾರ ಸಮಿತಿ ಸಂಚಾಲಕರಾಗಿ ನವೀನ್ ರೈ, ಸಹ ಸಂಚಾಲಕರಾಗಿ ಪ್ರತೀಕ ಪುತ್ತಿಲ, ಸಂದೀಪ್ ಪಾಣಾಜೆ, ಹೊರೆಕಾಣಿಕೆ ಸಮಿತಿ ಸಂಚಾಲಕರಾಗಿ ಪದ್ಮನಾಭ ಗೌಡ, ಸತ್ಯಪ್ರಕಾಶ್ ಕೊಳ್ತಿಗೆ, ಸಹ ಸಂಚಾಲಕರಾಗಿ ಧರ್ಣಪ್ಪ ನಾಯ್ಕ, ಪ್ರದೀಪ್ ಪಾಣಾಜೆ, ಮಹಿಳಾ ಸಮಿತಿ ಸಂಚಾಲಕರಾಗಿ ಅನ್ನಪೂರ್ಣ ಬಲ್ಲಾಳ್, ಸಹ ಸಂಚಾಲಕರಾಗಿ ರಜತಾ ಭಟ್, ಪವಿತ್ರ ದೊಡ್ಡಡ್ಕ, ಸ್ವಯಂ ಸೇವಕ ಸಮಿತಿ ಸಂಚಾಲಕರಾಗಿ ಪ್ರೇಮ್‌ರಾಜ್ ಆರ್ಲಪದವು, ಸಹ ಸಂಚಾಲಕರಾಗಿ ಧನಂಜಯ, ನಾರಾಯಣ ನಾಯ್ಕ, ವೈದಿಕ ಸಮಿತಿ ಸಂಚಾಲಕರಾಗಿ ಬ್ರಹ್ಮಶ್ರೀಗುರುತಂತ್ರಿ, ಶಂಬು ಭಟ್, ಸಹ ಸಂಚಾಲಕರಾಗಿ ಅಶೋಕ್ ಪುತ್ತಿಲ, ಪ್ರದೀಪ್ ಶಗ್ರಿತ್ತಾಯ, ಸ್ವಾಗತ ಸಮಿತಿ ಸಂಚಾಲಕರಾಗಿ ಗಣೇಶ್ಚಂದ್ರ ಭಟ್, ಪ್ರಶಾಂತ್ ನೆಕ್ಕಿಲಾಡಿ. ಸಹ ಸಂಚಾಲಕರಾಗಿ ವೆಂಕಟ್ರಮಣ ಕಡಬ, ರೂಪೇಶ್ ನಾೖಕ್‌, ಜಯಮರಾಮ ಪೂಜಾರಿ ಅವರನ್ನು ಘೋಷಣೆ ಮಾಡಲಾಯಿತು.

8722552464 Astrloger

ಜಾಹೀರಾತು

SendShare20Share
Previous Post

ಬೈಕ್ ಸವಾರರೇ ಇನ್ಮುಂದೆ ರಾಜ್ಯದಲ್ಲಿ ಹಾಫ್ ಹೆಲ್ಮೆಟ್ ಬಳಸುವಂತಿಲ್ಲ

Next Post

ಶಿಕ್ಷಕಿ, ಕವಯತ್ರಿ ಮೋಹಿತಾ ಹೊಸ್ಮಠ ರಿಗೆ ರಾಷ್ಟ್ರ ಮಟ್ಟದ ಸಾಹಿತ್ಯ ರತ್ನ ಪ್ರಶಸ್ತಿ!

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಶಿಕ್ಷಕಿ, ಕವಯತ್ರಿ ಮೋಹಿತಾ ಹೊಸ್ಮಠ ರಿಗೆ ರಾಷ್ಟ್ರ ಮಟ್ಟದ ಸಾಹಿತ್ಯ ರತ್ನ ಪ್ರಶಸ್ತಿ!

ಶಿಕ್ಷಕಿ, ಕವಯತ್ರಿ ಮೋಹಿತಾ ಹೊಸ್ಮಠ ರಿಗೆ ರಾಷ್ಟ್ರ ಮಟ್ಟದ ಸಾಹಿತ್ಯ ರತ್ನ ಪ್ರಶಸ್ತಿ!

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In