• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ರಾಮ ಮಂದಿರ ಕಟ್ಟಿದ್ದು ಕೇಂದ್ರ ಸರಕಾರವಲ್ಲ :ಪೇಜಾವರ ಶ್ರೀ!

May 10, 2024
ಕಾರ್ತಿಕ್ ಮೇರ್ಲ ಕೊಲೆ ಪ್ರಕರಣದ ಆರೋಪಿಗಳಾದ ಉಳ್ಳಾಲ ಮೂಲದ ಪ್ರೀತೇಶ್ ಹಾಗೂ ಪುತ್ತೂರಿನ ಕಿರಣ್ ಗೆ ಜೀವಾವಧಿ ಶಿಕ್ಷೆ ಪ್ರಕಟ

September 22, 2026
ಧರ್ಮಸ್ಥಳದಿಂದ ಉಜಿರೆ- ಬಂದಾರು-ಉಪ್ಪಿನಂಗಡಿ ಮಾರ್ಗವಾಗಿ ಕೆ.ಎಸ್.ಆರ್.ಟಿ.ಸಿ  ಬಸ್ ಪ್ರಾರಂಭ

ಜಿಲ್ಲಾ ಬಿಜೆಪಿ ಯುವಮೋರ್ಚಾ ಮುಖಂಡ ನಿಧನ

ಜಿಲ್ಲಾ ಬಿಜೆಪಿ ಯುವಮೋರ್ಚಾ ಮುಖಂಡ ನಿಧನ

September 22, 2026
ವಿಟ್ಲ: ಬೆಂಕಿತಗುಲಿ ಅಂಗಡಿ ಭಸ್ಮ ಘಟನೆ ಸರಕಾರದಿಂದ 5ಲಕ್ಷ ಪರಿಹಾರ ಮಂಜೂರು: ಶಾಸಕ ಅಶೋಕ್ ರೈ

September 21, 2026
ಪುತ್ತೂರು: ಕಾರ್ತಿಕ್ ಮೇರ್ಲ ಕೊಲೆ ಪ್ರಕರಣ – ಇಬ್ಬರು ಆರೋಪಿಗಳ ಆರೋಪ ಸಾಬೀತು

ಇತಿಹಾಸ ಪ್ರಸಿದ್ಧ ಪುತ್ತೂರು ಕಿಲ್ಲೆ ಮೈದಾನದ 68ನೇ ವರ್ಷದ ಸಾರ್ವಜನಿಕ ಶ್ರೀ ಮಹಾಗಣೇಶೋತ್ಸವವು ವೈಭವದಿಂದ ಸಂಪನ್ನ

ಸೌಜನ್ಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ಮರುತನಿಖೆಗೆ ಸುಪ್ರೀಂ ಕೋರ್ಟ್ ಆದೇಶ

ಪೆರ್ನೆ ಮಕ್ಕಳನ್ನು ಬಾವಿಗೆಸೆದ ಪ್ರಕರಣ: ಆರೋಪಿ ನೂರುನ್ನಿಸಾಗೆ 15 ದಿನಗಳ ನ್ಯಾಯಾಂಗ ಬಂಧನ

ಪುತ್ತೂರು: ಗಣೇಶೋತ್ಸವ ವಿಸರ್ಜನಾ ಶೋಭಾಯಾತ್ರೆಯ ವೇಳೆ ಧ್ವನಿವರ್ಧಕ ಬಳಕೆಗೆ ಸಂಬಂಧಿಸಿದಂತೆ ಪೊಲೀಸ್ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಡಿ ನಗರ ಠಾಣೆಯಲ್ಲಿ ಪ್ರಕರಣ ದಾಖಲು

ಬಿಜೆಪಿಗರು ಕರಾವಳಿಗೆ ಕಾಲಿಡುತ್ತಿದ್ದಿದ್ದು ಹೊಡಿ, ಬಡಿ ಎಂಬ ಪ್ರಚೋದನೆಯ ಭಾಷಣ ಕುಟ್ಟುವುದಕ್ಕೆ ಮಾತ್ರ -ಗೃಹ ಸಚಿವ ಪ್ರಿಯಾಂಕ್ ಖರ್ಗೆ

ಪೆರ್ನೆ: ಫೋನ್ ಕರೆಯಲ್ಲಿ ವೈವಾಹಿಕ ಕಲಹ – ಇಬ್ಬರು ಮಕ್ಕಳನ್ನು ಬಾವಿಗೆ ಎಸೆದ ಮಹಿಳೆ, ಮೂರು ವರ್ಷದ ಮಗು ಸಾವು

ಮಂಗಳೂರು ಸ್ಕೌಟ್ಸ್ & ಗೈಡ್ಸ್ ಆಯೋಜಿಸಿದ್ದ ಜಿಲ್ಲಾ ಮಟ್ಟದ ಗೀತಾ ಗಾಯನ ಸ್ಪರ್ಧೆಯಲ್ಲಿ ಜಾಲ್ಸೂರು ವಿನೋಭಾನಗರ ವಿವೇಕಾನಂದ ವಿದ್ಯಾಸಂಸ್ಥೆಯ ಬುಲ್ ಬುಲ್ ತಂಡಕ್ಕೆ ತೃತೀಯ ಬಹುಮಾನ

September 19, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Tuesday, September 22, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಕಾರ್ತಿಕ್ ಮೇರ್ಲ ಕೊಲೆ ಪ್ರಕರಣದ ಆರೋಪಿಗಳಾದ ಉಳ್ಳಾಲ ಮೂಲದ ಪ್ರೀತೇಶ್ ಹಾಗೂ ಪುತ್ತೂರಿನ ಕಿರಣ್ ಗೆ ಜೀವಾವಧಿ ಶಿಕ್ಷೆ ಪ್ರಕಟ

    ಕಾರ್ತಿಕ್ ಮೇರ್ಲ ಕೊಲೆ ಪ್ರಕರಣದ ಆರೋಪಿಗಳಾದ ಉಳ್ಳಾಲ ಮೂಲದ ಪ್ರೀತೇಶ್ ಹಾಗೂ ಪುತ್ತೂರಿನ ಕಿರಣ್ ಗೆ ಜೀವಾವಧಿ ಶಿಕ್ಷೆ ಪ್ರಕಟ

    ಧರ್ಮಸ್ಥಳದಿಂದ ಉಜಿರೆ- ಬಂದಾರು-ಉಪ್ಪಿನಂಗಡಿ ಮಾರ್ಗವಾಗಿ ಕೆ.ಎಸ್.ಆರ್.ಟಿ.ಸಿ  ಬಸ್ ಪ್ರಾರಂಭ

    ಧರ್ಮಸ್ಥಳದಿಂದ ಉಜಿರೆ- ಬಂದಾರು-ಉಪ್ಪಿನಂಗಡಿ ಮಾರ್ಗವಾಗಿ ಕೆ.ಎಸ್.ಆರ್.ಟಿ.ಸಿ ಬಸ್ ಪ್ರಾರಂಭ

    ಜಿಲ್ಲಾ ಬಿಜೆಪಿ ಯುವಮೋರ್ಚಾ ಮುಖಂಡ ನಿಧನ

    ಜಿಲ್ಲಾ ಬಿಜೆಪಿ ಯುವಮೋರ್ಚಾ ಮುಖಂಡ ನಿಧನ

    ವಿಟ್ಲ: ಬೆಂಕಿತಗುಲಿ ಅಂಗಡಿ ಭಸ್ಮ ಘಟನೆ ಸರಕಾರದಿಂದ 5ಲಕ್ಷ ಪರಿಹಾರ ಮಂಜೂರು: ಶಾಸಕ ಅಶೋಕ್ ರೈ

    ವಿಟ್ಲ: ಬೆಂಕಿತಗುಲಿ ಅಂಗಡಿ ಭಸ್ಮ ಘಟನೆ ಸರಕಾರದಿಂದ 5ಲಕ್ಷ ಪರಿಹಾರ ಮಂಜೂರು: ಶಾಸಕ ಅಶೋಕ್ ರೈ

    ಪುತ್ತೂರು: ಕಾರ್ತಿಕ್ ಮೇರ್ಲ ಕೊಲೆ ಪ್ರಕರಣ – ಇಬ್ಬರು ಆರೋಪಿಗಳ ಆರೋಪ ಸಾಬೀತು

    ಪುತ್ತೂರು: ಕಾರ್ತಿಕ್ ಮೇರ್ಲ ಕೊಲೆ ಪ್ರಕರಣ – ಇಬ್ಬರು ಆರೋಪಿಗಳ ಆರೋಪ ಸಾಬೀತು

    ಇತಿಹಾಸ ಪ್ರಸಿದ್ಧ ಪುತ್ತೂರು ಕಿಲ್ಲೆ ಮೈದಾನದ 68ನೇ ವರ್ಷದ ಸಾರ್ವಜನಿಕ ಶ್ರೀ ಮಹಾಗಣೇಶೋತ್ಸವವು ವೈಭವದಿಂದ ಸಂಪನ್ನ

    ಇತಿಹಾಸ ಪ್ರಸಿದ್ಧ ಪುತ್ತೂರು ಕಿಲ್ಲೆ ಮೈದಾನದ 68ನೇ ವರ್ಷದ ಸಾರ್ವಜನಿಕ ಶ್ರೀ ಮಹಾಗಣೇಶೋತ್ಸವವು ವೈಭವದಿಂದ ಸಂಪನ್ನ

    ಸೌಜನ್ಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ಮರುತನಿಖೆಗೆ ಸುಪ್ರೀಂ ಕೋರ್ಟ್ ಆದೇಶ

    ಸೌಜನ್ಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ಮರುತನಿಖೆಗೆ ಸುಪ್ರೀಂ ಕೋರ್ಟ್ ಆದೇಶ

    ಪೆರ್ನೆ ಮಕ್ಕಳನ್ನು ಬಾವಿಗೆಸೆದ ಪ್ರಕರಣ: ಆರೋಪಿ ನೂರುನ್ನಿಸಾಗೆ 15 ದಿನಗಳ ನ್ಯಾಯಾಂಗ ಬಂಧನ

    ಪೆರ್ನೆ ಮಕ್ಕಳನ್ನು ಬಾವಿಗೆಸೆದ ಪ್ರಕರಣ: ಆರೋಪಿ ನೂರುನ್ನಿಸಾಗೆ 15 ದಿನಗಳ ನ್ಯಾಯಾಂಗ ಬಂಧನ

    ಪುತ್ತೂರು: ಗಣೇಶೋತ್ಸವ ವಿಸರ್ಜನಾ ಶೋಭಾಯಾತ್ರೆಯ ವೇಳೆ ಧ್ವನಿವರ್ಧಕ ಬಳಕೆಗೆ ಸಂಬಂಧಿಸಿದಂತೆ ಪೊಲೀಸ್ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಡಿ ನಗರ ಠಾಣೆಯಲ್ಲಿ ಪ್ರಕರಣ ದಾಖಲು

    ಪುತ್ತೂರು: ಗಣೇಶೋತ್ಸವ ವಿಸರ್ಜನಾ ಶೋಭಾಯಾತ್ರೆಯ ವೇಳೆ ಧ್ವನಿವರ್ಧಕ ಬಳಕೆಗೆ ಸಂಬಂಧಿಸಿದಂತೆ ಪೊಲೀಸ್ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಡಿ ನಗರ ಠಾಣೆಯಲ್ಲಿ ಪ್ರಕರಣ ದಾಖಲು

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಇತರೆ

ರಾಮ ಮಂದಿರ ಕಟ್ಟಿದ್ದು ಕೇಂದ್ರ ಸರಕಾರವಲ್ಲ :ಪೇಜಾವರ ಶ್ರೀ!

ಗಂಗಾವತಿಯಲ್ಲಿ ನಗರದ ಜಯನಗರದಲ್ಲಿರುವ ಸತ್ಯನಾರಾಯಣ ದೇವಸ್ಥಾನಕ್ಕೆ ಗುರುವಾರ ಭೇಟಿ ನೀಡಿದ ವೇಳೆ ಅವರು ಮಾತನಾಡಿದರು

by ಪ್ರಜಾಧ್ವನಿ ನ್ಯೂಸ್
May 10, 2024
in ಇತರೆ, ರಾಷ್ಟ್ರೀಯ
0
ರಾಮ ಮಂದಿರ ಕಟ್ಟಿದ್ದು ಕೇಂದ್ರ ಸರಕಾರವಲ್ಲ :ಪೇಜಾವರ ಶ್ರೀ!
51
SHARES
145
VIEWS
ShareShareShare

ಅಯೋಧ್ಯೆಯಲ್ಲಿ ರಾಮ ಮಂದಿರ ಕಟ್ಟಿದ್ದು ಕೇಂದ್ರ ಸರಕಾರವಲ್ಲ. ಸರ್ವೋಚ್ಛ ನ್ಯಾಯಲಯದ ಆದೇಶದಂತೆ ಹಿಂದೂಗಳ ಟ್ರಸ್ಟ್‌ನಿಂದ ನಿರ್ಮಿಸಿದ್ದು. ಅಯೋಧ್ಯೆ ರಾಮ ಮಂದಿರ ಕೆಡವುತ್ತೇನೆ ಎನ್ನುವುದು ಸರ್ವೋಚ್ಚ ನ್ಯಾಯಲಯದ ಆದೇಶ ಉಲ್ಲಂಘಿಸಿದಂತೆ ಎಂದು ಉಡುಪಿ ಪೇಜಾವರ ಮಠದ ವಿಶ್ವ ಪ್ರಸನ್ನ ತೀರ್ಥ ಸ್ವಾಮೀಜಿ ಹೇಳಿದರು.

ಅಯೋಧ್ಯೆ ರಾಮ ಮಂದಿರ ಕೆಡವುತ್ತೇನೆ ಎನ್ನುವುದು ಸರ್ವೋಚ್ಚ ನ್ಯಾಯಲಯದ ಆದೇಶ ಉಲ್ಲಂಘಿಸಿದಂತೆ ಎಂದರು.

ಜಾಹೀರಾತು

ದೇಶದಲ್ಲಿರುವ ಬಹುತೇಕ ಪ್ರಾರ್ಥನಾ ಮಂದಿರಗಳು ಆಯಾ ಸಮುದಾಯಗಳಿಗೆ ನಿರ್ವಹಣೆ ಹಾಗೂ ಆಡಳಿತದ ಹೊಣೆ ನೀಡಲಾಗಿದೆ. ಆದರೆ, ಹಿಂದೂಗಳ ದೇವಾಲಯಗಳ ಆಡಳಿತವನ್ನು ಮಾತ್ರ ಧಾರ್ಮಿಕ ದತ್ತಿ ಇಲಾಖೆ ಮೂಲಕ ಸರಕಾರ ನಿಯಂತ್ರಣ ಮಾಡುತ್ತಿದೆ. ಇದು ಸರಿಯಾದ ನಿಯಮವಲ್ಲ. ಆಯಾ ಧರ್ಮದ ವ್ಯಾಪ್ತಿಗೆ ಒಳಪಡುವ ದೇವಾಲಯಗಳನ್ನು ಅವರ ಆಡಳಿತಕ್ಕೆ ನೀಡುವಂತೆ ಸುಪ್ರೀಂಕೋರ್ಟ್‌ ಆದೇಶ ನೀಡಿದೆ. ಸರಕಾರ ಎಲ್ಲೂ ಆ ಆದೇಶವನ್ನು ಜಾರಿಗೆ ತರುತ್ತಿಲ್ಲ. ಇದು ತಕ್ಷಣದಿಂದ ಜಾರಿಗೆ ಆಗಬೇಕು. ಅಷ್ಟೇ ಅಲ್ಲದೆ ಹಿಂದೂಗಳ ಸಂಖ್ಯೆ ಕುಸಿಯುತ್ತಿದೆ. ಇದರ ಬಗ್ಗೆ ಯೋಚನೆ ಮಾಡಬೇಕಾದ ಸನ್ನಿವೇಶ ನಿರ್ಮಾಣವಾಗಿದೆ. ದೇಶದಲ್ಲಿ ಸಮಾನ ನಾಗರಿಕ ಕಾಯಿದೆ ಜಾರಿಯಾದರೆ ಇಂತಹ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ. ಆದಷ್ಟು ಬೇಗನೇ ನಾಗರಿಕ ಕಾಯಿದೆ ಮಸೂದೆ ಮಂಡನೆಯಾಗಿ ಜಾರಿಯಾಗಬೇಕು ಎಂದರು.

ಐದಾರು ಶತಮಾನಗಳಿಂದ ಹಾಕಿಕೊಂಡಿದ್ದ ಮಂದಿರ ನಿರ್ಮಾಣದ ಕನಸು ಸದ್ಯ ನನಸಾಗಿದೆ. ಇಲ್ಲಿಗೆ ನಮ್ಮ ಕಾರ್ಯ ಮುಗಿತು ಎಂದು ಸುಮ್ಮನೆ ಕುಳಿತುಕೊಳ್ಳುವ ಹಾಗಿಲ್ಲ. ಮಂದಿರ ನಿರ್ಮಾಣ ಮಾಡಿದ್ದು, ದೊಡ್ಡ ಕಾರ್ಯವಲ್ಲ. ಅದನ್ನು ಸೂರ್ಯ ಚಂದ್ರರು ಇರುವವರೆಗೂ ಉಳಿಸಿಕೊಂಡು ಹೋಗುವುದು ದೊಡ್ಡ ಸವಾಲಿನ ಕೆಲಸವಾಗಿದೆ. ಮಂದಿರದ ಮೇಲೆ ಯಾವುದೇ ರೀತಿಯ ದಾಳಿಯಾಗದಂತೆ, ಮಂದಿರಕ್ಕೆ ಧಕ್ಕೆಯಾಗದಂತೆ ಸಂರಕ್ಷಣೆ ಮಾಡಿಕೊಂಡು ಹೋಗುವುದು ಪ್ರತಿಯೊಬ್ಬ ಭಾರತೀಯ, ಅದರಲ್ಲೂ ಮುಖ್ಯವಾಗಿ ಪ್ರತಿಯೊಬ್ಬ ಹಿಂದೂವಿನ ಕೆಲಸವಾಗಿದೆ. ಆ ಕೆಲಸವನ್ನು ಎಲ್ಲ ಹಿಂದೂಗಳು ಮಾಡಬೇಕಾಗಿದೆ. ಆದರೆ, ಹಿಂದೂಗಳು ಹಿಂದೂಗಳಾಗಿ ಉಳಿದರೆ ಮಾತ್ರ ಈ ಕೆಲಸ ಸಾಧ್ಯವಾಗುತ್ತದೆ ಎಂದು ಹೇಳಿದರು.

ಹಿಂದೂ ಧರ್ಮ ಹಾಗು ಬ್ರಾಹ್ಮಣರ ಮೇಲೆ ದಬ್ಬಾಳಿಕೆ ಆಗುತ್ತಿದೆ ಅದನ್ನು ನಿಲ್ಲಿಸಬೇಕು. ಹಿಂದೂ ದೇವಾಲಯಗಳನ್ನು ಹಿಂದೂಗಳಿಗೆ ಒಪ್ಪಿಸಬೇಕು. ಇತರ ಧರ್ಮಗಳ ಪ್ರಾರ್ಥನಾ ಮಂದಿರಗಳನ್ನು ಹೇಗೆ ಆಯಾಯ ಧರ್ಮದವರಿಗೆ ನೀಡಲಾಗಿದೆಯೋ ಅದೇ ರೀತಿ ಹಿಂದೂ ದೇವಾಲಯಗಳನ್ನು ಹಿಂದೂಗಳಿಗೆ ಒಪ್ಪಿಸಬೇಕು ಎಂದು ಪೇಜಾವರ  ಸ್ವಾಮೀಜಿ ಹೇಳಿದ್ದಾರೆ.

ಹಿಂದೂ ಧರ್ಮ ಉಳಿಯಬೇಕು. ರಾಷ್ಟ್ರ, ದೇಶ ಪ್ರೇಮ ಉಳಿಸಬೇಕು, ದೇಶದ ಎಲ್ಲಾ ಕಡೆ ಹನುಮ ದೇವರ ಮೂರ್ತಿ ಪ್ರತಿಷ್ಠಾಪನೆಯಾಗಬೇಕು ಎಂದು ಪೇಜಾವರ ಶ್ರೀಗಳು ತಿಳಿಸಿದರು.

8722552464 Astrloger

ಜಾಹೀರಾತು

SendShare20Share
Previous Post

ಭಾರತ ಸೌರ ವಿದ್ಯುತ್‌ ಉತ್ಪಾದನೆಯಲ್ಲಿ ಜಪಾನ್‌ನನ್ನೂ ಮೀರಿದ ಸಾಧನೆ “ಬೆಳಗಿದ ಭಾರತ”

Next Post

ಅನಾರೋಗ್ಯದಲ್ಲಿದ ಸುಂದರ ನಾಯ್ಕರಿಗೆ ಪುತ್ತಿಲ ಪರಿವಾರ ದಿಂದ ಸಹಾಯ ಹಸ್ತ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಅನಾರೋಗ್ಯದಲ್ಲಿದ ಸುಂದರ ನಾಯ್ಕರಿಗೆ ಪುತ್ತಿಲ ಪರಿವಾರ ದಿಂದ ಸಹಾಯ ಹಸ್ತ

ಅನಾರೋಗ್ಯದಲ್ಲಿದ ಸುಂದರ ನಾಯ್ಕರಿಗೆ ಪುತ್ತಿಲ ಪರಿವಾರ ದಿಂದ ಸಹಾಯ ಹಸ್ತ

Leave a Reply Cancel reply

Your email address will not be published. Required fields are marked *

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In