• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಸೌದಿ: ನೂರಾರು ಜನರ ಪ್ರಾಣ ಉಳಿಸಿದ ಪೈಲಟ್‌ ಸ್ಮಿತ್​ಗೆ ಅಷ್ಟು ಧೈರ್ಯ ಬಂದಿದ್ಹೇಗೆ?

October 2, 2026
ಪುತ್ತೂರು: ಮಧುವನ ಹಾಗೂ ಜೇನು ಸಾಕಾಣಿಕೆ ಕಾರ್ಯಕ್ರಮದಡಿ ತೋಟಗಾರಿಕೆ ಇಲಾಖೆಯಿಂದ ಜೇನು ಕೃಷಿಗೆ ಅರ್ಜಿ ಆಹ್ವಾನ

ಮಾಡೂರು ಯೂಸುಫ್ ಹತ್ಯೆ ಪ್ರಕರಣ: ಐವರಿಗೆ ಜೀವಾವಧಿ ಶಿಕ್ಷೆ ವಿಧಿಸಿ ಕೋರ್ಟ್

ಎಂಆರ್‌ಪಿಎಲ್ ಬಾಯ್ಲರ್ ಸ್ಫೋಟ ಪ್ರಕರಣ : ಮೃತಪಟ್ಟ ಮನೀಶ್ ಕುಟುಂಬಕ್ಕೆ 1.20 ಕೋಟಿ ಪರಿಹಾರ

ಶಿಕ್ಷಕಿ, ಕವಯತ್ರಿ ಮೋಹಿತಾ ಹೊಸ್ಮಠ ರಿಗೆ ರಾಷ್ಟ್ರ ಮಟ್ಟದ ಸಾಹಿತ್ಯ ರತ್ನ ಪ್ರಶಸ್ತಿ!

ಪುತ್ತಿಲ ಪರಿವಾರ ವತಿಯಿಂದ ಮಹಾಲಿಗೇಶ್ವರ ದೇವಸ್ಥಾನದ ಗದ್ದೆಯಲ್ಲಿ ನಡೆಯಲಿರುವ ಪುತ್ತೂರು ಗಿರಿಜಾ ಕಲ್ಯಾಣೋತ್ಸವದ ಸಮಿತಿ ರಚನೆ

October 1, 2026
ಬೈಕ್ ಸವಾರರೇ ಇನ್ಮುಂದೆ ರಾಜ್ಯದಲ್ಲಿ ಹಾಫ್ ಹೆಲ್ಮೆಟ್ ಬಳಸುವಂತಿಲ್ಲ

ಅ. 8ರಂದು ಗಾಂಧಿ ಜಯಂತಿ ಅಂಗವಾಗಿ ಸ್ವಚ್ಛತಾ ಜಾಥಾ ‘ಅಲ್ಲಲ್ಲಿ ಕಸ ಎಸೆದು ಪುತ್ತೂರಿನ ಅಂದಕ್ಕೆ ಧಕ್ಕೆ ತರಬೇಡಿ’, ‘ನಮ್ಮ ಕಸ, ನಮ್ಮ ಜವಾಬ್ದಾರಿ’:  ದತ್ತಾತ್ರೇಯ ರಾವ್

ವೆನ್ಲಾಕ್ ಆಸ್ಪತ್ರೆಯಲ್ಲಿ ಹೊರ ರಾಜ್ಯದ ರೋಗಿಗಳು ಸ್ಥಳೀಯರಿಗೆ ಇಲ್ಲ ಸೌಲಭ್ಯ- ಮಾಹಿತಿ ಹಕ್ಕು ಕಾಯ್ದೆಯಡಿ ಕೇಳಿದ ಸಾಮಾಜಿಕ ಕಾರ್ಯಕರ್ತ

September 30, 2026
ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ಅವಧಿ ಮೀರಿದ ಮಾತ್ರೆ ನೀಡಿದ ಆರೋಪ – ತನಿಖೆ ನಡೆಸುವ ಭರವಸೆಯನ್ನು ನೀಡಿದ ವೈದ್ಯಾಧಿಕಾರಿ

ಕೋವಿ ಪರವಾನಿಗೆ ನವೀಕರಣ, ವಿದ್ಯುತ್ ಸಮಸ್ಯೆ ಪರಿಹಾರ ಸೇರಿದಂತೆ ರೈತರ ವಿವಿಧ ಬೇಡಿಕೆಗಳನ್ನು ಪರಿಹರಿಸದಿದ್ದಲ್ಲಿ  ಪುತ್ತೂರಿನ ತಾಲೂಕು ಆಡಳಿತ ಸೌಧದ ಮುಂಭಾಗದಲ್ಲಿ ಪ್ರತಿಭಟನೆ: ಭಾರತೀಯ ಕಿಸಾನ್ ಸಂಘ

ದೇವರ ಜಾಗ ಒಳಗೆ ಹಾಕಿದವರಿಂದಲೇ ದೇವಸ್ಥಾನ ಪರ ಪ್ರತಿಭಟನೆ: ಎಂಥಾ ಕಾಲಬಂತು – ಅಶೋಕ್ ರೈ

45 ಲಕ್ಷ ವೆಚ್ಚದ ಮದುವೆ ಆದರೂ ತಪ್ಪದ ವರದಕ್ಷಿಣೆ ಕಿರುಕುಳ-ಟೆಕ್ಕಿ ಆತ್ಮಹತ್ಯೆ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Friday, October 2, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತೂರು: ಮಧುವನ ಹಾಗೂ ಜೇನು ಸಾಕಾಣಿಕೆ ಕಾರ್ಯಕ್ರಮದಡಿ ತೋಟಗಾರಿಕೆ ಇಲಾಖೆಯಿಂದ ಜೇನು ಕೃಷಿಗೆ ಅರ್ಜಿ ಆಹ್ವಾನ

    ಪುತ್ತೂರು: ಮಧುವನ ಹಾಗೂ ಜೇನು ಸಾಕಾಣಿಕೆ ಕಾರ್ಯಕ್ರಮದಡಿ ತೋಟಗಾರಿಕೆ ಇಲಾಖೆಯಿಂದ ಜೇನು ಕೃಷಿಗೆ ಅರ್ಜಿ ಆಹ್ವಾನ

    ಮಾಡೂರು ಯೂಸುಫ್ ಹತ್ಯೆ ಪ್ರಕರಣ: ಐವರಿಗೆ ಜೀವಾವಧಿ ಶಿಕ್ಷೆ ವಿಧಿಸಿ ಕೋರ್ಟ್

    ಮಾಡೂರು ಯೂಸುಫ್ ಹತ್ಯೆ ಪ್ರಕರಣ: ಐವರಿಗೆ ಜೀವಾವಧಿ ಶಿಕ್ಷೆ ವಿಧಿಸಿ ಕೋರ್ಟ್

    ಎಂಆರ್‌ಪಿಎಲ್ ಬಾಯ್ಲರ್ ಸ್ಫೋಟ ಪ್ರಕರಣ : ಮೃತಪಟ್ಟ ಮನೀಶ್ ಕುಟುಂಬಕ್ಕೆ 1.20 ಕೋಟಿ ಪರಿಹಾರ

    ಎಂಆರ್‌ಪಿಎಲ್ ಬಾಯ್ಲರ್ ಸ್ಫೋಟ ಪ್ರಕರಣ : ಮೃತಪಟ್ಟ ಮನೀಶ್ ಕುಟುಂಬಕ್ಕೆ 1.20 ಕೋಟಿ ಪರಿಹಾರ

    ಶಿಕ್ಷಕಿ, ಕವಯತ್ರಿ ಮೋಹಿತಾ ಹೊಸ್ಮಠ ರಿಗೆ ರಾಷ್ಟ್ರ ಮಟ್ಟದ ಸಾಹಿತ್ಯ ರತ್ನ ಪ್ರಶಸ್ತಿ!

    ಶಿಕ್ಷಕಿ, ಕವಯತ್ರಿ ಮೋಹಿತಾ ಹೊಸ್ಮಠ ರಿಗೆ ರಾಷ್ಟ್ರ ಮಟ್ಟದ ಸಾಹಿತ್ಯ ರತ್ನ ಪ್ರಶಸ್ತಿ!

    ಪುತ್ತಿಲ ಪರಿವಾರ ವತಿಯಿಂದ ಮಹಾಲಿಗೇಶ್ವರ ದೇವಸ್ಥಾನದ ಗದ್ದೆಯಲ್ಲಿ ನಡೆಯಲಿರುವ ಪುತ್ತೂರು ಗಿರಿಜಾ ಕಲ್ಯಾಣೋತ್ಸವದ ಸಮಿತಿ ರಚನೆ

    ಪುತ್ತಿಲ ಪರಿವಾರ ವತಿಯಿಂದ ಮಹಾಲಿಗೇಶ್ವರ ದೇವಸ್ಥಾನದ ಗದ್ದೆಯಲ್ಲಿ ನಡೆಯಲಿರುವ ಪುತ್ತೂರು ಗಿರಿಜಾ ಕಲ್ಯಾಣೋತ್ಸವದ ಸಮಿತಿ ರಚನೆ

    ಬೈಕ್ ಸವಾರರೇ ಇನ್ಮುಂದೆ ರಾಜ್ಯದಲ್ಲಿ ಹಾಫ್ ಹೆಲ್ಮೆಟ್ ಬಳಸುವಂತಿಲ್ಲ

    ಬೈಕ್ ಸವಾರರೇ ಇನ್ಮುಂದೆ ರಾಜ್ಯದಲ್ಲಿ ಹಾಫ್ ಹೆಲ್ಮೆಟ್ ಬಳಸುವಂತಿಲ್ಲ

    ಅ. 8ರಂದು ಗಾಂಧಿ ಜಯಂತಿ ಅಂಗವಾಗಿ ಸ್ವಚ್ಛತಾ ಜಾಥಾ ‘ಅಲ್ಲಲ್ಲಿ ಕಸ ಎಸೆದು ಪುತ್ತೂರಿನ ಅಂದಕ್ಕೆ ಧಕ್ಕೆ ತರಬೇಡಿ’, ‘ನಮ್ಮ ಕಸ, ನಮ್ಮ ಜವಾಬ್ದಾರಿ’:  ದತ್ತಾತ್ರೇಯ ರಾವ್

    ಅ. 8ರಂದು ಗಾಂಧಿ ಜಯಂತಿ ಅಂಗವಾಗಿ ಸ್ವಚ್ಛತಾ ಜಾಥಾ ‘ಅಲ್ಲಲ್ಲಿ ಕಸ ಎಸೆದು ಪುತ್ತೂರಿನ ಅಂದಕ್ಕೆ ಧಕ್ಕೆ ತರಬೇಡಿ’, ‘ನಮ್ಮ ಕಸ, ನಮ್ಮ ಜವಾಬ್ದಾರಿ’: ದತ್ತಾತ್ರೇಯ ರಾವ್

    ವೆನ್ಲಾಕ್ ಆಸ್ಪತ್ರೆಯಲ್ಲಿ ಹೊರ ರಾಜ್ಯದ ರೋಗಿಗಳು ಸ್ಥಳೀಯರಿಗೆ ಇಲ್ಲ ಸೌಲಭ್ಯ- ಮಾಹಿತಿ ಹಕ್ಕು ಕಾಯ್ದೆಯಡಿ ಕೇಳಿದ ಸಾಮಾಜಿಕ ಕಾರ್ಯಕರ್ತ

    ವೆನ್ಲಾಕ್ ಆಸ್ಪತ್ರೆಯಲ್ಲಿ ಹೊರ ರಾಜ್ಯದ ರೋಗಿಗಳು ಸ್ಥಳೀಯರಿಗೆ ಇಲ್ಲ ಸೌಲಭ್ಯ- ಮಾಹಿತಿ ಹಕ್ಕು ಕಾಯ್ದೆಯಡಿ ಕೇಳಿದ ಸಾಮಾಜಿಕ ಕಾರ್ಯಕರ್ತ

    ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ಅವಧಿ ಮೀರಿದ ಮಾತ್ರೆ ನೀಡಿದ ಆರೋಪ – ತನಿಖೆ ನಡೆಸುವ ಭರವಸೆಯನ್ನು ನೀಡಿದ ವೈದ್ಯಾಧಿಕಾರಿ

    ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ಅವಧಿ ಮೀರಿದ ಮಾತ್ರೆ ನೀಡಿದ ಆರೋಪ – ತನಿಖೆ ನಡೆಸುವ ಭರವಸೆಯನ್ನು ನೀಡಿದ ವೈದ್ಯಾಧಿಕಾರಿ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಅಂತರಾಷ್ಟ್ರೀಯ

ಸೌದಿ: ನೂರಾರು ಜನರ ಪ್ರಾಣ ಉಳಿಸಿದ ಪೈಲಟ್‌ ಸ್ಮಿತ್​ಗೆ ಅಷ್ಟು ಧೈರ್ಯ ಬಂದಿದ್ಹೇಗೆ?

ಭಾರತೀಯರು ಎಂದಿಗೂ ಜೀವ ತೆಗೆಯುವವರಲ್ಲ, ಬದಲಿಗೆ ಇತರರ ಜೀವ ಉಳಿಸಲು ತಮ್ಮ ಪ್ರಾಣವನ್ನೇ ಪಣಕ್ಕಿಡುವವರು

by ಪ್ರಜಾಧ್ವನಿ ನ್ಯೂಸ್
October 2, 2026
in ಅಂತರಾಷ್ಟ್ರೀಯ, ಕ್ರೈಮ್
0
ಸೌದಿ: ನೂರಾರು ಜನರ ಪ್ರಾಣ ಉಳಿಸಿದ ಪೈಲಟ್‌ ಸ್ಮಿತ್​ಗೆ ಅಷ್ಟು ಧೈರ್ಯ ಬಂದಿದ್ಹೇಗೆ?
20
SHARES
58
VIEWS
ShareShareShare

ಸೌದಿ, ಅಕ್ಟೋಬರ್ 02: ಕಾಕ್‌ಪಿಟ್‌ನಲ್ಲಿ  ಇರಿದ ಪರಿಣಾಮ ತೀವ್ರ ರಕ್ತಸ್ರಾವದಿಂದ ಕೆಳಗೆ ಕುಸಿದು ಬಿದ್ದಿದ್ದ ಕ್ಯಾಪ್ಟನ್ ಸ್ಮಿತ್ ಮಚ್ಚರ್, ಪ್ರಜ್ಞೆ ತಪ್ಪುವ ಕಡೆಯ ಕ್ಷಣಗಳಲ್ಲೂ ಅದಮ್ಯ ಸಂಕಲ್ಪದಿಂದ ಕಾಕ್‌ಪಿಟ್ ಬಾಗಿಲನ್ನು ಅನ್‌ಲಾಕ್ ಮಾಡಿ 174 ಪ್ರಯಾಣಿಕರ ಜೀವ ಉಳಿಸಿದ್ದರು. ಆಸ್ಪತ್ರೆಯ ಹಾಸಿಗೆಯಿಂದಲೇ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ವೀಡಿಯೊ ಕರೆಯಲ್ಲಿ ಮಾತನಾಡಿದ ಸ್ಮಿತ್, “ನನಗೆ ಸಂಕಷ್ಟ ಮತ್ತು ನೋವು ಎದುರಾದಾಗಲೆಲ್ಲಾ ನಾನು ಹನುಮಾನ್ ಚಾಲೀಸಾ ಪಠಿಸುತ್ತೇನೆ, ಆ ರಕ್ತಸಿಕ್ತ ಕ್ಷಣದಲ್ಲೂ ನಾನು ಹನುಮಾನ್ ಚಾಲೀಸಾವನ್ನೇ ಜಪಿಸುತ್ತಿದ್ದೆ ಎಂದು ಹೇಳಿ ಭಾವುಕರಾಗಿದ್ದಾರೆ.

ತಮ್ಮ ನೆಚ್ಚಿನ ನಾಯಕ ಪ್ರಧಾನಿ ಮೋದಿ ಅವರೊಂದಿಗೆ ಮಾತನಾಡಿದ್ದನ್ನು ತಮ್ಮ ಜೀವನದ ಅತ್ಯಂತ ಹೆಮ್ಮೆಯ ಕ್ಷಣವೆಂದು ಬಣ್ಣಿಸಿದ ಸ್ಮಿತ್, ತಮ್ಮ ಧರ್ಮ ಮತ್ತು ಸಂಸ್ಕಾರವೇ ಆ ಸಾವು-ಬದುಕಿನ ಹೋರಾಟದಲ್ಲಿ ಮಾನಸಿಕ ಶಕ್ತಿ ನೀಡಿತು ಎಂದು ಭಾವುಕರಾಗಿ ಹಂಚಿಕೊಂಡರು. ನಾನು ದೇಶದಿಂದ ದೂರವಿರಬಹುದು ಆದರೆ ಸಂಸ್ಕಾರದಿಂದ ದೂರವಿಲ್ಲ ಎಂದು ಸ್ಮಿತ್ ಹೇಳಿದ್ದಾರೆ.

ಆ ಕ್ಷಣದಲ್ಲಿ ನಾನು ನನ್ನ ಜೀವನದ ಬಗ್ಗೆ ಯೋಚಿಸಿದ್ದೆ, ನಾನು ಇನ್ನು ಉಳಿಯುವುದಿಲ್ಲ, ಬದುಕಲ್ಲ ಎಂದೇ ಭಾವಿಸಿದ್ದೆ. ಆದರೆ ವಿಮಾನದಲ್ಲಿದ್ದ ಪ್ರಯಾಣಿಕರನ್ನು ರಕ್ಷಿಸುವುದು ಕೂಡ ನನ್ನ ಕರ್ತವ್ಯವಾಗಿತ್ತು. ಕೆಳಗೆ ಬಿದ್ದ 5-10 ಸೆಕೆಂಡುಗಳಲ್ಲಿ ಹೇಗೋ ನಿಯಂತ್ರಣ ಸಾಧಿಸಿ ಕಾಕ್‌ಪಿಟ್ ಬಾಗಿಲು ತೆರೆದೆ. ಈ ರಕ್ಷಣಾ ಕಾರ್ಯದಲ್ಲಿ ವಿಮಾನದಲ್ಲಿದ್ದ ಪ್ರತಿಯೊಬ್ಬರ ಪಾತ್ರವೂ ಇತ್ತು. ಸೌದಿ ಅರೇಬಿಯಾದಲ್ಲಿ ಅತ್ಯುತ್ತಮ ವೈದ್ಯಕೀಯ ಚಿಕಿತ್ಸೆ ಮತ್ತು ಕಾಳಜಿ ಸಿಕ್ಕಿದೆ ಎಂದು ಸ್ಮಿತ್ ಹೇಳಿದ್ದಾರೆ.

ನನಗೆ ನೋವಾದಾಗಲೆಲ್ಲಾ ಹನುಮಾನ್ ಚಾಲೀಸಾ ಪಠಿಸುತ್ತಿದ್ದೆ, ಆ ಧನಾತ್ಮಕ ಶಕ್ತಿಯೇ ನನ್ನನ್ನು ಕಾಪಾಡಿದೆ. ಸಾಕ್ಷಾತ್ ದೇಶದ ಪ್ರಧಾನಿಯೇ ನನಗೆ ಕರೆ ಮಾಡಿ ಮಾತನಾಡುತ್ತಾರೆ ಎಂದು ನಾನು ಕನಸಿನಲ್ಲೂ ಎಣಿಸಿರಲಿಲ್ಲ ಎಂದು ಭಾವುಕರಾದರು. ನನ್ನ ಮುಂದೆ ಭಾವುಕರಾಗದಿದ್ದರೆ ಇನ್ನೆಲ್ಲಿ ಆಗ್ತೀರಾ?’: ಪ್ರಧಾನಿ ಮೋದಿಯವರ ಪ್ರೀತಿಯ ಸಾಂತ್ವ ಹೇಳಿದ್ದಾರೆ.

ಸ್ಮಿತ್ ಅವರ ತಾಯಿ ಗೀತಾ ಬೆನ್ ಹಾಗೂ ಕುಟುಂಬದ ಹೆಣ್ಣುಮಕ್ಕಳಾದ ಸುನಂದಾ, ಕಲ್ಪನಾ, ಸೋನಲ್ ಅವರ ಧೈರ್ಯವನ್ನು ಶ್ಲಾಘಿಸಿದ ಮೋದಿ, “ಇಂಥ ಕಠಿಣ ಪರಿಸ್ಥಿತಿಯಲ್ಲೂ ನಿಮ್ಮ ಕುಟುಂಬ ತೋರಿದ ಧೈರ್ಯ ದೇಶದ ಹೆಸರನ್ನು ಎತ್ತಿಹಿಡಿದಿದೆ. ನಿಮ್ಮ ತಾಯಿ ಗೀತಾ ಅವರಿಗೆ ನನ್ನ ಪ್ರಣಾಮಗಳು ಎಂದರು.

ಮಾನಸಿಕ ಸ್ಥೈರ್ಯ ಮತ್ತು ಭಾರತೀಯ ಸಂಸ್ಕಾರ: ಜೀವನ್ಮರಣದ ಹೋರಾಟದಲ್ಲಿದ್ದಾಗಲೂ ಸ್ವಂತ ಪ್ರಾಣಕ್ಕಿಂತ ನೂರಾರು ಅಪರಿಚಿತ ಪ್ರಯಾಣಿಕರ ಹಿತವನ್ನು ಮೊದಲು ಕಂಡದ್ದು ಭಾರತೀಯ ಮೌಲ್ಯಗಳ ಪರಮೋಚ್ಛ ನಿದರ್ಶನ. ವಿದೇಶದಲ್ಲಿ ನೆಲಸಿದರೂ ಮನೆಯಲ್ಲಿ ನಿತ್ಯ ಪೂಜೆ, ದೇವರ ಜಪ ಮತ್ತು ಆಧ್ಯಾತ್ಮಿಕ ಶಿಸ್ತನ್ನು ರೂಢಿಸಿಕೊಂಡಿದ್ದೇ ಆ ಭೀಕರ ಕ್ಷಣದಲ್ಲಿ ಸ್ಮಿತ್‌ಗೆ ದೈವಿಕ ಮನೋಬಲ ನೀಡಿತು ಎಂದು ಅವರ ಕುಟುಂಬ ಸ್ಮರಿಸಿದೆ.

ಭಾರತೀಯರು ಎಂದಿಗೂ ಜೀವ ತೆಗೆಯುವವರಲ್ಲ, ಬದಲಿಗೆ ಇತರರ ಜೀವ ಉಳಿಸಲು ತಮ್ಮ ಪ್ರಾಣವನ್ನೇ ಪಣಕ್ಕಿಡುವವರು ಎಂಬುದನ್ನು ನೀವು ಇಡೀ ಜಗತ್ತಿಗೆ ಮತ್ತೊಮ್ಮೆ ಸಾಬೀತುಪಡಿಸಿದ್ದೀರಿ ಎಂದು ಪ್ರಧಾನಿ ಹೆಮ್ಮೆಯಿಂದ ಹೇಳಿದರು.

ಹಿಂದೂ ಸನಾತನ ಪರಂಪರೆಯಲ್ಲಿ ಹನುಮಾನ್ ಚಾಲೀಸಾವನ್ನು ‘ಸಂಕಟಮೋಚಕ’ ಸ್ತೋತ್ರವೆಂದು ಪೂಜಿಸಲಾಗುತ್ತದೆ. ಅತ್ಯಂತ ಭೀಕರ ಹಾಗೂ ಮಾರಣಾಂತಿಕ ಸಂಕಷ್ಟದ ವೇಳೆಯಲ್ಲೂ ಧೃತಿಗೆಡದೆ ಪೈಲಟ್ ಸ್ಮಿತ್ ಹನುಮಾನ್ ಚಾಲೀಸಾ ಪಠಿಸಿ ಅಪ್ರತಿಮ ಮನೋಬಲ ಪ್ರದರ್ಶಿಸಿದ್ದು ದೇಶಾದ್ಯಂತ ಲಕ್ಷಾಂತರ ನಾಗರಿಕರ ಹೃದಯ ಗೆದ್ದಿದೆ.

ಜಾಹೀರಾತು

ಸೌದಿ ಅರೇಬಿಯಾದ ತಬುಕ್ ಮಿಲಿಟರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸ್ಮಿತ್ ಅವರಿಗೆ ಉನ್ನತ ದರ್ಜೆಯ ವೈದ್ಯಕೀಯ ನೆರವು ಸಿಗುವಂತೆ ಭಾರತೀಯ ವಿದೇಶಾಂಗ ಸಚಿವಾಲಯ ಹಾಗೂ ರಾಯಭಾರ ಕಚೇರಿ ನಿರಂತರ ಕಣ್ಗಾವಲು ಇರಿಸಿದೆ.  ಇಸ್ರೇಲ್ ಪ್ರಧಾನಿ ನೆತನ್ಯಾಹು ಹಾಗೂ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇಬ್ಬರೂ ಮಚ್ಚರ್ ಅವರ ಈ ಸಾಹಸವನ್ನು ‘9/11 ಮಾದರಿಯ ವೈಮಾನಿಕ ದಾಳಿಯನ್ನು ತಡೆದ ಸಾಹಸ’ ಎಂದು ಬಣ್ಣಿಸಿದ್ದು, ಭಾರತೀಯ ಪೈಲಟ್‌ನ ಸಮಯಪ್ರಜ್ಞೆ ಜಾಗತಿಕ ವಾಯುಯಾನ ಇತಿಹಾಸದಲ್ಲೇ ಸುವರ್ಣಾಕ್ಷರಗಳಲ್ಲಿ ದಾಖಲಾಗಿದೆ.

LOTUS TRAVEL

ಜಾಹೀರಾತು

8722552464 Astrloger

ಜಾಹೀರಾತು

SendShare8Share
Previous Post

ಶಿಕ್ಷಕಿ, ಕವಯತ್ರಿ ಮೋಹಿತಾ ಹೊಸ್ಮಠ ರಿಗೆ ರಾಷ್ಟ್ರ ಮಟ್ಟದ ಸಾಹಿತ್ಯ ರತ್ನ ಪ್ರಶಸ್ತಿ!

Next Post

ಎಂಆರ್‌ಪಿಎಲ್ ಬಾಯ್ಲರ್ ಸ್ಫೋಟ ಪ್ರಕರಣ : ಮೃತಪಟ್ಟ ಮನೀಶ್ ಕುಟುಂಬಕ್ಕೆ 1.20 ಕೋಟಿ ಪರಿಹಾರ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಎಂಆರ್‌ಪಿಎಲ್ ಬಾಯ್ಲರ್ ಸ್ಫೋಟ ಪ್ರಕರಣ : ಮೃತಪಟ್ಟ ಮನೀಶ್ ಕುಟುಂಬಕ್ಕೆ 1.20 ಕೋಟಿ ಪರಿಹಾರ

ಎಂಆರ್‌ಪಿಎಲ್ ಬಾಯ್ಲರ್ ಸ್ಫೋಟ ಪ್ರಕರಣ : ಮೃತಪಟ್ಟ ಮನೀಶ್ ಕುಟುಂಬಕ್ಕೆ 1.20 ಕೋಟಿ ಪರಿಹಾರ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In