• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಮಹಾತ್ಮರ ಚಿಂತನೆ ಜೀವನದಲ್ಲಿ ಅಳವಡಿಸೋಣ: ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ ಕರೆ

October 2, 2026
ಪುತ್ತೂರು: ಮಧುವನ ಹಾಗೂ ಜೇನು ಸಾಕಾಣಿಕೆ ಕಾರ್ಯಕ್ರಮದಡಿ ತೋಟಗಾರಿಕೆ ಇಲಾಖೆಯಿಂದ ಜೇನು ಕೃಷಿಗೆ ಅರ್ಜಿ ಆಹ್ವಾನ

ಮಾಡೂರು ಯೂಸುಫ್ ಹತ್ಯೆ ಪ್ರಕರಣ: ಐವರಿಗೆ ಜೀವಾವಧಿ ಶಿಕ್ಷೆ ವಿಧಿಸಿ ಕೋರ್ಟ್

ಎಂಆರ್‌ಪಿಎಲ್ ಬಾಯ್ಲರ್ ಸ್ಫೋಟ ಪ್ರಕರಣ : ಮೃತಪಟ್ಟ ಮನೀಶ್ ಕುಟುಂಬಕ್ಕೆ 1.20 ಕೋಟಿ ಪರಿಹಾರ

ಸೌದಿ: ನೂರಾರು ಜನರ ಪ್ರಾಣ ಉಳಿಸಿದ ಪೈಲಟ್‌ ಸ್ಮಿತ್​ಗೆ ಅಷ್ಟು ಧೈರ್ಯ ಬಂದಿದ್ಹೇಗೆ?

ಶಿಕ್ಷಕಿ, ಕವಯತ್ರಿ ಮೋಹಿತಾ ಹೊಸ್ಮಠ ರಿಗೆ ರಾಷ್ಟ್ರ ಮಟ್ಟದ ಸಾಹಿತ್ಯ ರತ್ನ ಪ್ರಶಸ್ತಿ!

ಪುತ್ತಿಲ ಪರಿವಾರ ವತಿಯಿಂದ ಮಹಾಲಿಗೇಶ್ವರ ದೇವಸ್ಥಾನದ ಗದ್ದೆಯಲ್ಲಿ ನಡೆಯಲಿರುವ ಪುತ್ತೂರು ಗಿರಿಜಾ ಕಲ್ಯಾಣೋತ್ಸವದ ಸಮಿತಿ ರಚನೆ

October 1, 2026
ಬೈಕ್ ಸವಾರರೇ ಇನ್ಮುಂದೆ ರಾಜ್ಯದಲ್ಲಿ ಹಾಫ್ ಹೆಲ್ಮೆಟ್ ಬಳಸುವಂತಿಲ್ಲ

ಅ. 8ರಂದು ಗಾಂಧಿ ಜಯಂತಿ ಅಂಗವಾಗಿ ಸ್ವಚ್ಛತಾ ಜಾಥಾ ‘ಅಲ್ಲಲ್ಲಿ ಕಸ ಎಸೆದು ಪುತ್ತೂರಿನ ಅಂದಕ್ಕೆ ಧಕ್ಕೆ ತರಬೇಡಿ’, ‘ನಮ್ಮ ಕಸ, ನಮ್ಮ ಜವಾಬ್ದಾರಿ’:  ದತ್ತಾತ್ರೇಯ ರಾವ್

ವೆನ್ಲಾಕ್ ಆಸ್ಪತ್ರೆಯಲ್ಲಿ ಹೊರ ರಾಜ್ಯದ ರೋಗಿಗಳು ಸ್ಥಳೀಯರಿಗೆ ಇಲ್ಲ ಸೌಲಭ್ಯ- ಮಾಹಿತಿ ಹಕ್ಕು ಕಾಯ್ದೆಯಡಿ ಕೇಳಿದ ಸಾಮಾಜಿಕ ಕಾರ್ಯಕರ್ತ

September 30, 2026
ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ಅವಧಿ ಮೀರಿದ ಮಾತ್ರೆ ನೀಡಿದ ಆರೋಪ – ತನಿಖೆ ನಡೆಸುವ ಭರವಸೆಯನ್ನು ನೀಡಿದ ವೈದ್ಯಾಧಿಕಾರಿ

ಕೋವಿ ಪರವಾನಿಗೆ ನವೀಕರಣ, ವಿದ್ಯುತ್ ಸಮಸ್ಯೆ ಪರಿಹಾರ ಸೇರಿದಂತೆ ರೈತರ ವಿವಿಧ ಬೇಡಿಕೆಗಳನ್ನು ಪರಿಹರಿಸದಿದ್ದಲ್ಲಿ  ಪುತ್ತೂರಿನ ತಾಲೂಕು ಆಡಳಿತ ಸೌಧದ ಮುಂಭಾಗದಲ್ಲಿ ಪ್ರತಿಭಟನೆ: ಭಾರತೀಯ ಕಿಸಾನ್ ಸಂಘ

ದೇವರ ಜಾಗ ಒಳಗೆ ಹಾಕಿದವರಿಂದಲೇ ದೇವಸ್ಥಾನ ಪರ ಪ್ರತಿಭಟನೆ: ಎಂಥಾ ಕಾಲಬಂತು – ಅಶೋಕ್ ರೈ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Friday, October 2, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಮಹಾತ್ಮರ ಚಿಂತನೆ ಜೀವನದಲ್ಲಿ ಅಳವಡಿಸೋಣ: ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ ಕರೆ

    ಮಹಾತ್ಮರ ಚಿಂತನೆ ಜೀವನದಲ್ಲಿ ಅಳವಡಿಸೋಣ: ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ ಕರೆ

    ಪುತ್ತೂರು: ಮಧುವನ ಹಾಗೂ ಜೇನು ಸಾಕಾಣಿಕೆ ಕಾರ್ಯಕ್ರಮದಡಿ ತೋಟಗಾರಿಕೆ ಇಲಾಖೆಯಿಂದ ಜೇನು ಕೃಷಿಗೆ ಅರ್ಜಿ ಆಹ್ವಾನ

    ಪುತ್ತೂರು: ಮಧುವನ ಹಾಗೂ ಜೇನು ಸಾಕಾಣಿಕೆ ಕಾರ್ಯಕ್ರಮದಡಿ ತೋಟಗಾರಿಕೆ ಇಲಾಖೆಯಿಂದ ಜೇನು ಕೃಷಿಗೆ ಅರ್ಜಿ ಆಹ್ವಾನ

    ಮಾಡೂರು ಯೂಸುಫ್ ಹತ್ಯೆ ಪ್ರಕರಣ: ಐವರಿಗೆ ಜೀವಾವಧಿ ಶಿಕ್ಷೆ ವಿಧಿಸಿ ಕೋರ್ಟ್

    ಮಾಡೂರು ಯೂಸುಫ್ ಹತ್ಯೆ ಪ್ರಕರಣ: ಐವರಿಗೆ ಜೀವಾವಧಿ ಶಿಕ್ಷೆ ವಿಧಿಸಿ ಕೋರ್ಟ್

    ಎಂಆರ್‌ಪಿಎಲ್ ಬಾಯ್ಲರ್ ಸ್ಫೋಟ ಪ್ರಕರಣ : ಮೃತಪಟ್ಟ ಮನೀಶ್ ಕುಟುಂಬಕ್ಕೆ 1.20 ಕೋಟಿ ಪರಿಹಾರ

    ಎಂಆರ್‌ಪಿಎಲ್ ಬಾಯ್ಲರ್ ಸ್ಫೋಟ ಪ್ರಕರಣ : ಮೃತಪಟ್ಟ ಮನೀಶ್ ಕುಟುಂಬಕ್ಕೆ 1.20 ಕೋಟಿ ಪರಿಹಾರ

    ಶಿಕ್ಷಕಿ, ಕವಯತ್ರಿ ಮೋಹಿತಾ ಹೊಸ್ಮಠ ರಿಗೆ ರಾಷ್ಟ್ರ ಮಟ್ಟದ ಸಾಹಿತ್ಯ ರತ್ನ ಪ್ರಶಸ್ತಿ!

    ಶಿಕ್ಷಕಿ, ಕವಯತ್ರಿ ಮೋಹಿತಾ ಹೊಸ್ಮಠ ರಿಗೆ ರಾಷ್ಟ್ರ ಮಟ್ಟದ ಸಾಹಿತ್ಯ ರತ್ನ ಪ್ರಶಸ್ತಿ!

    ಪುತ್ತಿಲ ಪರಿವಾರ ವತಿಯಿಂದ ಮಹಾಲಿಗೇಶ್ವರ ದೇವಸ್ಥಾನದ ಗದ್ದೆಯಲ್ಲಿ ನಡೆಯಲಿರುವ ಪುತ್ತೂರು ಗಿರಿಜಾ ಕಲ್ಯಾಣೋತ್ಸವದ ಸಮಿತಿ ರಚನೆ

    ಪುತ್ತಿಲ ಪರಿವಾರ ವತಿಯಿಂದ ಮಹಾಲಿಗೇಶ್ವರ ದೇವಸ್ಥಾನದ ಗದ್ದೆಯಲ್ಲಿ ನಡೆಯಲಿರುವ ಪುತ್ತೂರು ಗಿರಿಜಾ ಕಲ್ಯಾಣೋತ್ಸವದ ಸಮಿತಿ ರಚನೆ

    ಬೈಕ್ ಸವಾರರೇ ಇನ್ಮುಂದೆ ರಾಜ್ಯದಲ್ಲಿ ಹಾಫ್ ಹೆಲ್ಮೆಟ್ ಬಳಸುವಂತಿಲ್ಲ

    ಬೈಕ್ ಸವಾರರೇ ಇನ್ಮುಂದೆ ರಾಜ್ಯದಲ್ಲಿ ಹಾಫ್ ಹೆಲ್ಮೆಟ್ ಬಳಸುವಂತಿಲ್ಲ

    ಅ. 8ರಂದು ಗಾಂಧಿ ಜಯಂತಿ ಅಂಗವಾಗಿ ಸ್ವಚ್ಛತಾ ಜಾಥಾ ‘ಅಲ್ಲಲ್ಲಿ ಕಸ ಎಸೆದು ಪುತ್ತೂರಿನ ಅಂದಕ್ಕೆ ಧಕ್ಕೆ ತರಬೇಡಿ’, ‘ನಮ್ಮ ಕಸ, ನಮ್ಮ ಜವಾಬ್ದಾರಿ’:  ದತ್ತಾತ್ರೇಯ ರಾವ್

    ಅ. 8ರಂದು ಗಾಂಧಿ ಜಯಂತಿ ಅಂಗವಾಗಿ ಸ್ವಚ್ಛತಾ ಜಾಥಾ ‘ಅಲ್ಲಲ್ಲಿ ಕಸ ಎಸೆದು ಪುತ್ತೂರಿನ ಅಂದಕ್ಕೆ ಧಕ್ಕೆ ತರಬೇಡಿ’, ‘ನಮ್ಮ ಕಸ, ನಮ್ಮ ಜವಾಬ್ದಾರಿ’: ದತ್ತಾತ್ರೇಯ ರಾವ್

    ವೆನ್ಲಾಕ್ ಆಸ್ಪತ್ರೆಯಲ್ಲಿ ಹೊರ ರಾಜ್ಯದ ರೋಗಿಗಳು ಸ್ಥಳೀಯರಿಗೆ ಇಲ್ಲ ಸೌಲಭ್ಯ- ಮಾಹಿತಿ ಹಕ್ಕು ಕಾಯ್ದೆಯಡಿ ಕೇಳಿದ ಸಾಮಾಜಿಕ ಕಾರ್ಯಕರ್ತ

    ವೆನ್ಲಾಕ್ ಆಸ್ಪತ್ರೆಯಲ್ಲಿ ಹೊರ ರಾಜ್ಯದ ರೋಗಿಗಳು ಸ್ಥಳೀಯರಿಗೆ ಇಲ್ಲ ಸೌಲಭ್ಯ- ಮಾಹಿತಿ ಹಕ್ಕು ಕಾಯ್ದೆಯಡಿ ಕೇಳಿದ ಸಾಮಾಜಿಕ ಕಾರ್ಯಕರ್ತ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಮಂಗಳೂರು

ಮಹಾತ್ಮರ ಚಿಂತನೆ ಜೀವನದಲ್ಲಿ ಅಳವಡಿಸೋಣ: ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ ಕರೆ

by ಪ್ರಜಾಧ್ವನಿ ನ್ಯೂಸ್
October 2, 2026
in ಮಂಗಳೂರು
0
ಮಹಾತ್ಮರ ಚಿಂತನೆ ಜೀವನದಲ್ಲಿ ಅಳವಡಿಸೋಣ: ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ ಕರೆ
4
SHARES
11
VIEWS
ShareShareShare

ಮಂಗಳೂರು: ಮಹಾತ್ಮ ಗಾಂಧಿ ಹಾಗೂ ಶಾಸ್ತ್ರೀಜಿಯವರ ಜೀವನಶೈಲಿ ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ. ಅವರ ಸರಳ ಜೀವನ ಹಾಗೂ ಉನ್ನತ ಚಿಂತನೆಗಳನ್ನು ನಾವೆಲ್ಲರೂ ಬದುಕಿನಲ್ಲಿ ಅಳವಡಿಸಿಕೊಳ್ಳೋಣ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ ಹೇಳಿದ್ದಾರೆ.

8722552464 Astrloger

ಜಾಹೀರಾತು

ದ.ಕ. ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಮಲ್ಲಿಕಟ್ಟೆಯ ಕಾಂಗ್ರೆಸ್ ಭವನದಲ್ಲಿ ಶುಕ್ರವಾರ ಆಯೋಜಿಸಿದ್ದ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಹಾಗೂ ಮಾಜಿ ಪ್ರಧಾನಿ ಲಾಲ್‌ಬಹದ್ದೂರ್ ಶಾಸ್ತ್ರೀಜಿ ಅವರ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

LOTUS TRAVEL

ಜಾಹೀರಾತು

ಗಾಂಧೀಜಿಯವರ ಸತ್ಯ, ಅಹಿಂಸೆ ಹಾಗೂ ಸರಳ ಜೀವನದ ಸಂದೇಶಗಳು ಇಂದಿಗೂ ಸಮಾಜಕ್ಕೆ ದಾರಿದೀಪವಾಗಿವೆ. ಮಹಾತ್ಮ ಗಾಂಧಿ ಅವರು ದೇಶವನ್ನು ಬ್ರಿಟಿಷ್ ದಾಸ್ಯದಿಂದ ಮುಕ್ತಗೊಳಿಸುವುದರ ಜೊತೆಗೆ ಬಡತನ, ಅಸ್ಪೃಶ್ಯತೆ ವಿರುದ್ಧ ಹೋರಾಡಿದವರು. ಲಾಲ್ ಬಹಾದ್ದೂರ್ ಶಾಸ್ತ್ರಿ ದೇಶಕಂಡ ಪ್ರಾಮಾಣಿಕ ಪ್ರಧಾನಿಯಾಗಿದ್ದರು. ಅವರ ವ್ಯಕ್ತಿತ್ವ, ಸರಳತೆ ಎಲ್ಲರಿಗೂ ಆದರ್ಶ ಎಂದು ಸ್ಮರಿಸಿದರು.

ದ.ಕ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಪದ್ಮರಾಜ್.ಆರ್ ಪೂಜಾರಿ ಮಾತನಾಡಿ, ಗಾಂಧೀಜಿಯವರ ಸತ್ಯ, ಅಹಿಂಸೆ, ಸ್ವಚ್ಛತೆಯ ಸಂಕಲ್ಪ ಹಾಗೂ ಶಾಸ್ತ್ರಿಯವರ ಪ್ರಾಮಾಣಿಕತೆ, ಸರಳತೆ ಮತ್ತು ಕರ್ತವ್ಯ ನಿಷ್ಠೆಯನ್ನು ನಮ್ಮ ನಿತ್ಯ ಜೀವನದಲ್ಲಿ ಅಳವಡಿಸಿಕೊಳ್ಳುವುದು ನಾವು ಅವರಿಗೆ ನೀಡುವ ನಿಜವಾದ ಗೌರವ. ಅಧಿಕಾರಕ್ಕಿಂತ ಕರ್ತವ್ಯ ದೊಡ್ಡದು ಎಂಬುದನ್ನು ಬದುಕಿ ತೋರಿಸಿದ ಶಾಸ್ತ್ರೀಜಿಯವರ ತತ್ವಗಳು ಇಂದಿನ ಯುವ ಪೀಳಿಗೆಗೆ ದಾರಿದೀಪ ಎಂದರು.

ಕಾರ್ಯಕ್ರಮದಲ್ಲಿ ಮೆಸ್ಕಾಂ ಅಧ್ಯಕ್ಷ ಹರೀಶ್ ಕುಮಾರ್, ವಿಧಾನಪರಿಷತ್ ಸದಸ್ಯ ಐವನ್ ಡಿಸೋಜ, ರಾಜ್ಯಸಭಾ ಮಾಜಿ ಸದಸ್ಯ ಬಿ.ಇಬ್ರಾಹೀಂ, ನಿಗಮ ಮಂಡಳಿ ಅಧ್ಯಕ್ಷರಾದ ಶಾಲೆಟ್ ಪಿಂಟೋ, ಶಹೀದ್ ತೆಕ್ಕಿಲ್, ವಿಶ್ವಾಸ್‌ಕುಮಾರ್ ದಾಸ್, ಮುಡಾ ಅಧ್ಯಕ್ಷ ಸಂತೋಷ್ ಕುಮಾರ್ ಶೆಟ್ಟಿ, ಮುಡಾ ಮಾಜಿ ಅಧ್ಯಕ್ಷ ಸದಾಶಿವ ಉಳ್ಳಾಲ್, ಮ.ನ.ಪಾ ಮಾಜಿ ಮೇಯರ್ ಶಶಿಧರ್ ಹೆಗ್ಡೆ, ಬ್ಲಾಕ್ ಅಧ್ಯಕ್ಷರಾದ ಪದ್ಮನಾಭ ಕೋಟ್ಯಾನ್, ಅಬ್ದುಲ್ ಜೆ.ಸಲೀಂ, ಮೋಹನ್ ಕೋಟ್ಯಾನ್, ಮುಖಂಡರಾದ ಕೆ.ಪಿ. ಥೋಮಸ್, ಬಶೀರ್ ಬೈಕಂಪಾಡಿ, ಜಯಶೀಲ ಅಡ್ಯಂತಾಯ, ವಸಂತ್ ಬೆರ್ನಾಡ್, ನೀರಜ್ ಚಂದ್ರಪಾಲ್, ಶುಭೋದಯ ಆಳ್ವ, ಟಿ.ಕೆ. ಸುಧೀರ್, ಸತೀಶ್ ಕುಮಾರ್ ಕೆಡಿಂಜೆ, ನವೀನ್ ಡಿಸೋಜಾ, ಸಂಶುದ್ದೀನ್ ಕುದ್ರೋಳಿ, ಯೋಗೀಶ್ ಕುಮಾರ್, ಇಬ್ರಾಹೀಂ ನವಾಝ್, ಎಸ್.ಅಪ್ಪಿ, ಜೋಕಿಂ ಡಿಸೋಜಾ, ಸುಹಾನ್ ಆಳ್ವ ಮತ್ತಿತರರು ಉಪಸ್ಥಿತರಿದ್ದರು.

ಜಾಹೀರಾತು

SendShare2Share
Previous Post

ಪುತ್ತೂರು: ಮಧುವನ ಹಾಗೂ ಜೇನು ಸಾಕಾಣಿಕೆ ಕಾರ್ಯಕ್ರಮದಡಿ ತೋಟಗಾರಿಕೆ ಇಲಾಖೆಯಿಂದ ಜೇನು ಕೃಷಿಗೆ ಅರ್ಜಿ ಆಹ್ವಾನ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In