• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಬಂಟ್ವಾಳ ಮಾದಕ ದ್ರವ್ಯ ಮಾರಾಟ ಮಾಡಲು ಯತ್ನಿಸುತ್ತಿದ್ದ ವ್ಯಕ್ತಿ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ

October 10, 2026
ತುಳುನಾಡ ಪೊರ್ಲು ಸೇವಾ ಟ್ರಸ್ಟ್(ರಿ.) ವತಿಯಿಂದ 2 ಅಶಕ್ತರ ಚಿಕಿತ್ಸೆಗೆ 90 ಸಾವಿರ ರೂಪಾಯಿ ನೆರವು

ಸಿಜೆಪಿ ಪ್ರತಿಭಟನೆ ಮುಂಜಾಗ್ರತೆಯಾಗಿ ದೆಹಲಿಯಲ್ಲಿ ಬಿಗಿ ಭದ್ರತೆ

ಸಿಜೆಪಿ ಪ್ರತಿಭಟನೆ ನಿಷೇಧಿಸುವಂತೆ ಎಲ್ಲ ರಾಜ್ಯಗಳಿಗೆ ಕೇಂದ್ರ ಗೃಹ ಸಚಿವಾಲಯ ಕಾರ್ಯದರ್ಶಿ ಸೂಚನೆ

ಗೃಹಲಕ್ಷ್ಮೀ ಯೋಜನೆ: ಪುತ್ತೂರು ತಾಲೂಕಿನ ಮೃತಪಟ್ಟ ಮಹಿಳೆಯರ ಖಾತೆಗೆ 29 ಲಕ್ಷ ರೂ. ಪಾವತಿ!! – ಅತೀ ಶೀಘ್ರದಲ್ಲಿ 100 ಕೋಟಿ ಅನುದಾನ ಎಂದು ಪಂಚ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಉಮಾನಾಥ ಶೆಟ್ಟಿ ಪೆರ್ನೆ

October 9, 2026
ರೈತರಿಗೆ ಒಂದಲ್ಲ ಒಂದು ರೀತಿಯಲ್ಲಿ ಹೊಡೆತ ನೀಡುತ್ತಿರುವ ರಾಜ್ಯ ಸರಕಾರ ರೈತ ವಿರೋಧ ನೀತಿ ಅನುಸರಿಸುತ್ತಿದೆ: ಪತ್ರಿಕಾಗೋಷ್ಠಿಯಲ್ಲಿ ಮಾಜಿ ಶಾಸಕ ಸಂಜೀವ ಮಠಂದೂರು ಆರೋಪ

ಬಿಳಿಯೂರುಕಟ್ಟೆ ಬಳಿ ಅಕ್ರಮವಾಗಿ ಜಾನುವಾರುಗಳ ಸಾಗಾಟ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

ನವರಾತ್ರಿ ಆಚರಣೆ ಸಂದರ್ಭದಲ್ಲಿ ಕಾನೂನುಬದ್ಧವಾಗಿ ಅನುಮತಿ ಪಡೆದ ಕಾರ್ಯಕ್ರಮಗಳಿಗೆ ಅಡ್ಡಿಪಡಿಸಲು ಯತ್ನಿಸಿದರೆ ಇಂತಹ ಕೃತ್ಯಗಳಿಗೆ ಗರಿಷ್ಠ 10 ವರ್ಷಗಳವರೆಗೆ ಜೈಲು ಶಿಕ್ಷೆ : ಮಂಗಳೂರು ಪೊಲೀಸ್ ಕಮಿಷನರ್ ಎಚ್ಚರಿಕೆ

ಪರಿವಾರ ಸೇವಾ ಟ್ರಸ್ಟ್ ವತಿಯಿಂದ ಪಾಣಾಜೆ ನಿವಾಸಿ‌ ಹೇಮಾವತಿಯವರ ವೈದ್ಯಕೀಯ ಚಿಕಿತ್ಸೆಗಾಗಿ ಸಹಾಯಧನ

October 8, 2026
ರಾಜ್ಯದ ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಚುನಾವಣೆ: ಕ್ಷೇತ್ರವಾರು ಮೀಸಲಾತಿ ಪಟ್ಟಿ ಪ್ರಕಟ

ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ಸೇವಾಸಂಕಲ್ಪ ಅಭಿಯಾನ ಸಲುವಾಗಿ ಮಂಡಲ ಮಹಿಳಾ ಮೋರ್ಚಾ ನೇತೃತ್ವದಲ್ಲಿ ಮಹಿಳೆಯರಿಗೆ ರಂಗೋಲಿ ಸ್ಪರ್ಧೆ

ಗುರುವಾಯನಕೆರೆ ಗಣೇಶೋತ್ಸವ ಸಮಿತಿ ವತಿಯಿಂದ ಕೃಷಿ ವಿಜ್ಞಾನದಲ್ಲಿ 53ನೇ ರ‍್ಯಾಂಕ್ ಪಡೆದ ಕೊಂಟುಪಲ್ಕೆ ನಿವಾಲಸಿ ಕು.ನಿಧಿತಾ ಬಂಗೇರ ಅವರಿಗೆ ಸನ್ಮಾನ

ಹೃದಯಾಘಾತದಿಂದ ನಿಧನರಾದ ಹಿರಿಯ ನಟ ನಾನಾ ಪಾಟೇಕರ್

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Saturday, October 10, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ

    ಧರ್ಮಸ್ಥಳದಲ್ಲಿ ನವರಾತ್ರಿ ಪ್ರಯುಕ್ತ 11 ರಿಂದ 19 ರ ವರೆಗೆ ವಿಶೇಷ ಕಾರ್ಯಕ್ರಮಗಳು

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಕ್ರೈಮ್

ಬಂಟ್ವಾಳ ಮಾದಕ ದ್ರವ್ಯ ಮಾರಾಟ ಮಾಡಲು ಯತ್ನಿಸುತ್ತಿದ್ದ ವ್ಯಕ್ತಿ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ

by ಪ್ರಜಾಧ್ವನಿ ನ್ಯೂಸ್
October 10, 2026
in ಕ್ರೈಮ್, ಬಂಟ್ವಾಳ
0
ಬಂಟ್ವಾಳ ಮಾದಕ ದ್ರವ್ಯ ಮಾರಾಟ ಮಾಡಲು ಯತ್ನಿಸುತ್ತಿದ್ದ ವ್ಯಕ್ತಿ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ
5
SHARES
14
VIEWS
ShareShareShare

ಬಂಟ್ವಾಳ : ಮಾದಕ ದ್ರವ್ಯ ಮಾರಾಟ ಮಾಡಲು ಯತ್ನಿಸುತ್ತಿದ್ದ ವ್ಯಕ್ತಿಯೊಬ್ಬನನ್ನು ಕಲ್ಲಿಗೆ ಗ್ರಾಮದ ಬ್ರಹ್ಮರಕೂಟ್ಲು ಟೋಲ್ ಗೇಟ್ ಸಮೀಪದ ಸರ್ವಿಸ್ ರಸ್ತೆಯಲ್ಲಿ ಪೊಲೀಸರು ಬಂಧಿಸಿದ್ದಾರೆ. ಆರೋಪಿಯಿಂದ ಒಟ್ಟು 1.93 ಲಕ್ಷ ರೂಪಾಯಿ ಮೌಲ್ಯದ ಮಾದಕ ವಸ್ತು ಹಾಗೂ ಇತರ ಸಾಮಗ್ರಿಗಳನ್ನು ವಶಪಡಿಸಿಕೊಳ್ಳಲಾಗಿದೆ.

ಜಾಹೀರಾತು

LOTUS TRAVEL

ಜಾಹೀರಾತು

ಬಂಧಿತ ಆರೋಪಿಯನ್ನು ಪುದು ಗ್ರಾಮದ ಅಮ್ಮೆಮ್ಮಾರ್ ಮೂಲದ, ಪ್ರಸ್ತುತ ಫರಂಗಿಪೇಟೆಯ ಟಿ.ಕೆ. ಫ್ಲ್ಯಾಟ್‌ನಲ್ಲಿ ವಾಸಿಸುತ್ತಿರುವ ಅಶ್ರಫ್ ಅಲಿಯಾಸ್ ಮೊಹಮ್ಮದ್ ಅಶ್ರಫ್ (48) ಎಂದು ಗುರುತಿಸಲಾಗಿದೆ.

ಖಚಿತ ಮಾಹಿತಿಯ ಮೇರೆಗೆ ಪೊಲೀಸ್ ಇನ್ಸ್‌ಪೆಕ್ಟರ್ ಅನಂತ ಪದ್ಮನಾಭ ಅವರ ನೇತೃತ್ವದ ಪೊಲೀಸ್ ತಂಡ ಸ್ಥಳದ ಮೇಲೆ ದಾಳಿ ನಡೆಸಿದೆ. ಪೊಲೀಸರನ್ನು ಕಂಡು ಅಶ್ರಫ್ ಪರಾರಿಯಾಗಲು ಯತ್ನಿಸಿದನಾದರೂ, ಆತನನ್ನು ವಶಕ್ಕೆ ಪಡೆದ ಪೊಲೀಸರು ತಪಾಸಣೆ ನಡೆಸಿದ್ದಾರೆ.ಆರೋಪಿಯ ಪ್ಯಾಂಟ್ ಜೇಬಿನಲ್ಲಿ ಬಿಳಿ ಬಣ್ಣದ ಪೌಡರ್ ಹೊಂದಿದ್ದ ನಾಲ್ಕು ಪ್ಯಾಕೆಟ್‌ಗಳು ಹಾಗೂ ಆತನ ಸ್ಕೂಟರ್ ಸೀಟ್‌ನಡಿಯಲ್ಲಿ ಐದು ಪ್ಯಾಕೆಟ್‌ಗಳು ಪತ್ತೆಯಾಗಿವೆ. ಪ್ರಾಥಮಿಕ ತನಿಖೆಯಲ್ಲಿ ಇದು ‘ಆಂಫಿಟಮೈನ್/ಮೆಥಾಂಫಿಟಮೈನ್’ ಮಾದರಿಯ ಮಾದಕ ದ್ರವ್ಯವಿರಬಹುದು ಎಂದು ಶಂಕಿಸಲಾಗಿದೆ.ಸಂಶಯಾಸ್ಪದ ಮಾದಕ ವಸ್ತುವಿನ ಜೊತೆಗೆ ಆರೋಪಿಯಿಂದ ಎರಡು ಮೊಬೈಲ್ ಫೋನ್‌ಗಳು, 1,870 ರೂ. ನಗದು, ಡೆಬಿಟ್ ಕಾರ್ಡ್, ಎಂಟು ಖಾಲಿ ಜಿಪ್-ಲಾಕ್ ಕವರ್‌ಗಳು, ತೂಕದ ಯಂತ್ರ ಹಾಗೂ ಸ್ಕೂಟರ್ ಅನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ವಶಪಡಿಸಿಕೊಂಡ ಸೊತ್ತುಗಳ ಒಟ್ಟು ಮೌಲ್ಯವನ್ನು ಸುಮಾರು 1.93 ಲಕ್ಷ ರೂಪಾಯಿ ಎಂದು ಅಂದಾಜಿಸಲಾಗಿದೆ.

Rosemac bowlar

ಜಾಹೀರಾತು

SendShare2Share
Previous Post

ಸಿಜೆಪಿ ಪ್ರತಿಭಟನೆ ಮುಂಜಾಗ್ರತೆಯಾಗಿ ದೆಹಲಿಯಲ್ಲಿ ಬಿಗಿ ಭದ್ರತೆ

Next Post

ತುಳುನಾಡ ಪೊರ್ಲು ಸೇವಾ ಟ್ರಸ್ಟ್(ರಿ.) ವತಿಯಿಂದ 2 ಅಶಕ್ತರ ಚಿಕಿತ್ಸೆಗೆ 90 ಸಾವಿರ ರೂಪಾಯಿ ನೆರವು

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ತುಳುನಾಡ ಪೊರ್ಲು ಸೇವಾ ಟ್ರಸ್ಟ್(ರಿ.) ವತಿಯಿಂದ 2 ಅಶಕ್ತರ ಚಿಕಿತ್ಸೆಗೆ 90 ಸಾವಿರ ರೂಪಾಯಿ ನೆರವು

ತುಳುನಾಡ ಪೊರ್ಲು ಸೇವಾ ಟ್ರಸ್ಟ್(ರಿ.) ವತಿಯಿಂದ 2 ಅಶಕ್ತರ ಚಿಕಿತ್ಸೆಗೆ 90 ಸಾವಿರ ರೂಪಾಯಿ ನೆರವು

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In