• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ವೃತ್ತಿಗೆ ಮರಳಿದ್ದಾರೆ ಹೃದ್ರೋಗ ತಜ್ಞ ಡಾ.ಸಿ.ಎನ್‌. ಮಂಜುನಾಥ್‌

May 10, 2024
ಸಾಹಿತಿ, ಪ್ರಾಧ್ಯಾಪಕ ಡಾ. ಶ್ರೀಕೃಷ್ಣ ಭಟ್ ಆರ್ತಿಕಜೆ ನಿಧನ

October 3, 2026
ಜೈಲಿನಲ್ಲಿ ಪುನೀತ್ ಕೆರೆಹಳ್ಳಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದಾರೆಂಬ ಸುಳ್ಳು ಸುದ್ದಿ ಹಬ್ಬಿಸಿದ ಸೋಶಿಯಲ್ ಮೀಡಿಯಾ ಅಕೌಂಟ್‌ಗಳ ಮೇಲೆ ಕೇಸ್!

ಕೆದಿಲದಲ್ಲಿ ಕರ್ತವ್ಯ ನಿರ್ವಹಿಸುವ ವೇಳೆ ಕರೆಂಟ್ ಶಾಕ್‌ಗೆ ಲೈನ್‌ಮ್ಯಾನ್ ಬಲಿ

ಲಕ್ಷಾಂತರ ರೂಪಾಯಿ ಮೌಲ್ಯದ ಖೋಟಾ ನೋಟು ವಶ – 7 ಮಂದಿ ಆರೋಪಿಗಳ ಬಂಧನ

ಮೈಸೂರು ಕಂಬಳಕ್ಕೆ ಆಕ್ಷೇಪ- ಮೈಸೂರಿನಲ್ಲಿ ಕಂಬಳ ನಡೆಸಿದರೆ ದೈವಕೋಪ ಎದುರಿಸಬೇಕಾಗುತ್ತದೆ: ತಮ್ಮಣ್ಣ ಶೆಟ್ಟಿ

ಮೈಸೂರು ಕಂಬಳಕ್ಕೆ ಬರುವ ಕೋಣಗಳಿಗೆ ಕುಶಾಲನಗರದಲ್ಲಿ ವಿಶ್ರಾಂತಿ!

ಮಹಾತ್ಮರ ಚಿಂತನೆ ಜೀವನದಲ್ಲಿ ಅಳವಡಿಸೋಣ: ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ ಕರೆ

October 2, 2026
ಪುತ್ತೂರು: ಮಧುವನ ಹಾಗೂ ಜೇನು ಸಾಕಾಣಿಕೆ ಕಾರ್ಯಕ್ರಮದಡಿ ತೋಟಗಾರಿಕೆ ಇಲಾಖೆಯಿಂದ ಜೇನು ಕೃಷಿಗೆ ಅರ್ಜಿ ಆಹ್ವಾನ

ಮಾಡೂರು ಯೂಸುಫ್ ಹತ್ಯೆ ಪ್ರಕರಣ: ಐವರಿಗೆ ಜೀವಾವಧಿ ಶಿಕ್ಷೆ ವಿಧಿಸಿ ಕೋರ್ಟ್

ಎಂಆರ್‌ಪಿಎಲ್ ಬಾಯ್ಲರ್ ಸ್ಫೋಟ ಪ್ರಕರಣ : ಮೃತಪಟ್ಟ ಮನೀಶ್ ಕುಟುಂಬಕ್ಕೆ 1.20 ಕೋಟಿ ಪರಿಹಾರ

ಸೌದಿ: ನೂರಾರು ಜನರ ಪ್ರಾಣ ಉಳಿಸಿದ ಪೈಲಟ್‌ ಸ್ಮಿತ್​ಗೆ ಅಷ್ಟು ಧೈರ್ಯ ಬಂದಿದ್ಹೇಗೆ?

ಶಿಕ್ಷಕಿ, ಕವಯತ್ರಿ ಮೋಹಿತಾ ಹೊಸ್ಮಠ ರಿಗೆ ರಾಷ್ಟ್ರ ಮಟ್ಟದ ಸಾಹಿತ್ಯ ರತ್ನ ಪ್ರಶಸ್ತಿ!

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Sunday, October 4, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಸಾಹಿತಿ, ಪ್ರಾಧ್ಯಾಪಕ ಡಾ. ಶ್ರೀಕೃಷ್ಣ ಭಟ್ ಆರ್ತಿಕಜೆ ನಿಧನ

    ಸಾಹಿತಿ, ಪ್ರಾಧ್ಯಾಪಕ ಡಾ. ಶ್ರೀಕೃಷ್ಣ ಭಟ್ ಆರ್ತಿಕಜೆ ನಿಧನ

    ಕೆದಿಲದಲ್ಲಿ ಕರ್ತವ್ಯ ನಿರ್ವಹಿಸುವ ವೇಳೆ ಕರೆಂಟ್ ಶಾಕ್‌ಗೆ ಲೈನ್‌ಮ್ಯಾನ್ ಬಲಿ

    ಕೆದಿಲದಲ್ಲಿ ಕರ್ತವ್ಯ ನಿರ್ವಹಿಸುವ ವೇಳೆ ಕರೆಂಟ್ ಶಾಕ್‌ಗೆ ಲೈನ್‌ಮ್ಯಾನ್ ಬಲಿ

    ಮೈಸೂರು ಕಂಬಳಕ್ಕೆ ಆಕ್ಷೇಪ- ಮೈಸೂರಿನಲ್ಲಿ ಕಂಬಳ ನಡೆಸಿದರೆ ದೈವಕೋಪ ಎದುರಿಸಬೇಕಾಗುತ್ತದೆ: ತಮ್ಮಣ್ಣ ಶೆಟ್ಟಿ

    ಮೈಸೂರು ಕಂಬಳಕ್ಕೆ ಆಕ್ಷೇಪ- ಮೈಸೂರಿನಲ್ಲಿ ಕಂಬಳ ನಡೆಸಿದರೆ ದೈವಕೋಪ ಎದುರಿಸಬೇಕಾಗುತ್ತದೆ: ತಮ್ಮಣ್ಣ ಶೆಟ್ಟಿ

    ಮಹಾತ್ಮರ ಚಿಂತನೆ ಜೀವನದಲ್ಲಿ ಅಳವಡಿಸೋಣ: ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ ಕರೆ

    ಮಹಾತ್ಮರ ಚಿಂತನೆ ಜೀವನದಲ್ಲಿ ಅಳವಡಿಸೋಣ: ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ ಕರೆ

    ಪುತ್ತೂರು: ಮಧುವನ ಹಾಗೂ ಜೇನು ಸಾಕಾಣಿಕೆ ಕಾರ್ಯಕ್ರಮದಡಿ ತೋಟಗಾರಿಕೆ ಇಲಾಖೆಯಿಂದ ಜೇನು ಕೃಷಿಗೆ ಅರ್ಜಿ ಆಹ್ವಾನ

    ಪುತ್ತೂರು: ಮಧುವನ ಹಾಗೂ ಜೇನು ಸಾಕಾಣಿಕೆ ಕಾರ್ಯಕ್ರಮದಡಿ ತೋಟಗಾರಿಕೆ ಇಲಾಖೆಯಿಂದ ಜೇನು ಕೃಷಿಗೆ ಅರ್ಜಿ ಆಹ್ವಾನ

    ಮಾಡೂರು ಯೂಸುಫ್ ಹತ್ಯೆ ಪ್ರಕರಣ: ಐವರಿಗೆ ಜೀವಾವಧಿ ಶಿಕ್ಷೆ ವಿಧಿಸಿ ಕೋರ್ಟ್

    ಮಾಡೂರು ಯೂಸುಫ್ ಹತ್ಯೆ ಪ್ರಕರಣ: ಐವರಿಗೆ ಜೀವಾವಧಿ ಶಿಕ್ಷೆ ವಿಧಿಸಿ ಕೋರ್ಟ್

    ಎಂಆರ್‌ಪಿಎಲ್ ಬಾಯ್ಲರ್ ಸ್ಫೋಟ ಪ್ರಕರಣ : ಮೃತಪಟ್ಟ ಮನೀಶ್ ಕುಟುಂಬಕ್ಕೆ 1.20 ಕೋಟಿ ಪರಿಹಾರ

    ಎಂಆರ್‌ಪಿಎಲ್ ಬಾಯ್ಲರ್ ಸ್ಫೋಟ ಪ್ರಕರಣ : ಮೃತಪಟ್ಟ ಮನೀಶ್ ಕುಟುಂಬಕ್ಕೆ 1.20 ಕೋಟಿ ಪರಿಹಾರ

    ಶಿಕ್ಷಕಿ, ಕವಯತ್ರಿ ಮೋಹಿತಾ ಹೊಸ್ಮಠ ರಿಗೆ ರಾಷ್ಟ್ರ ಮಟ್ಟದ ಸಾಹಿತ್ಯ ರತ್ನ ಪ್ರಶಸ್ತಿ!

    ಶಿಕ್ಷಕಿ, ಕವಯತ್ರಿ ಮೋಹಿತಾ ಹೊಸ್ಮಠ ರಿಗೆ ರಾಷ್ಟ್ರ ಮಟ್ಟದ ಸಾಹಿತ್ಯ ರತ್ನ ಪ್ರಶಸ್ತಿ!

    ಪುತ್ತಿಲ ಪರಿವಾರ ವತಿಯಿಂದ ಮಹಾಲಿಗೇಶ್ವರ ದೇವಸ್ಥಾನದ ಗದ್ದೆಯಲ್ಲಿ ನಡೆಯಲಿರುವ ಪುತ್ತೂರು ಗಿರಿಜಾ ಕಲ್ಯಾಣೋತ್ಸವದ ಸಮಿತಿ ರಚನೆ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಇತರೆ

ವೃತ್ತಿಗೆ ಮರಳಿದ್ದಾರೆ ಹೃದ್ರೋಗ ತಜ್ಞ ಡಾ.ಸಿ.ಎನ್‌. ಮಂಜುನಾಥ್‌

ಅನಿವಾಸಿ ಭಾರತೀಯ ಕೃಷ್ಣ ಸ್ವರೂಪ ಅವರು ಈ ಆಸ್ಪತ್ರೆಯನ್ನು ಖರೀದಿಸಿ ಇದಕ್ಕೆ ಅತ್ಯಾಧುನಿಕತೆಯ ಸ್ಪರ್ಶ ನೀಡುತ್ತಿದ್ದಾರೆ. ಯಶಸ್ವಿನಿ, ಸುವರ್ಣ ಆರೋಗ್ಯ ಇತ್ಯಾದಿ ಸರ್ಕಾರಿ ವೈದ್ಯಕೀಯ ಯೋಜನೆಗಳು ಈ ಆಸ್ಪತ್ರೆಯಲ್ಲಿ ರೋಗಿಗಳಿಗೆ ಲಭ್ಯ ಆಗಲಿವೆ.

by ಪ್ರಜಾಧ್ವನಿ ನ್ಯೂಸ್
May 10, 2024
in ಇತರೆ, ಈಶ್ವಮಂಗಲ, ಉಪ್ಪಿನಂಗಡಿ, ಕಡಬ, ಕುಂಬ್ರ, ಜ್ಯೋತಿಷ್ಯ, ಧರ್ಮಸ್ಥಳ, ಪುಣಚ, ಪುತ್ತೂರು, ಪ್ರಾದೇಶಿಕ, ಬಂಟ್ವಾಳ, ಬೆಳ್ತಂಗಡಿ, ಬೆಳ್ಳಾರೆ, ಮಂಗಳೂರು, ಮಾಣಿ, ಮೂಡಬಿದಿರೆ, ರಾಜ್ಯ, ವಿಟ್ಲ, ಸುಬ್ರಹ್ಮಣ್ಯ, ಸುಳ್ಯ
0
ವೃತ್ತಿಗೆ ಮರಳಿದ್ದಾರೆ ಹೃದ್ರೋಗ ತಜ್ಞ ಡಾ.ಸಿ.ಎನ್‌. ಮಂಜುನಾಥ್‌
27
SHARES
76
VIEWS
ShareShareShare

ಬಿಜೆಪಿ ಅಭ್ಯರ್ಥಿಯಾಗಿ ಬೆಂಗಳೂರು ಗ್ರಾಮಾಂತರ ಕ್ಷೇತ್ರದಿಂದ ಸ್ಪರ್ಧಿಸಿದ್ದ ಜಯದೇವ ಹೃದ್ರೋಗ ಆಸ್ಪತ್ರೆಯ ನಿವೃತ್ತ ನಿರ್ದೇಶಕ ಡಾ. ಸಿ.ಎನ್‌. ಮಂಜುನಾಥ್‌ (Dr C N Manjunath) ಅವರು ಫಲಿತಾಂಶ ಬರುವ ಮೊದಲೇ ವೈದ್ಯ ವೃತ್ತಿಗೆ ಮರಳಿದ್ದಾರೆ. ಬೆಂಗಳೂರಿನ ಜಯನಗರದ ಸೌತ್‌ ಎಂಡ್‌ ಸರ್ಕಲ್‌ನಲ್ಲಿರುವ ʼಬೆಂಗಳೂರು ಆಸ್ಪತ್ರೆʼಯ ಹೃದ್ರೋಗ ವಿಭಾಗದ ಮುಖ್ಯಸ್ಥರಾಗಿ ಅವರು ಕಾರ್ಯಾರಂಭ ಮಾಡಿದ್ದಾರೆ.

ಜಾಹೀರಾತು

LOTUS TRAVEL

ಜಾಹೀರಾತು

ಬೆಂಗಳೂರು ಆಸ್ಪತ್ರೆʼಯಲ್ಲಿ ಹೊಸದಾಗಿ ಕಾರ್ಡಿಯಾಲಜಿ ವಿಭಾಗ ಆರಂಭಿಸಲಾಗಿದ್ದು, ಇಲ್ಲಿ ಡಾ.ಸಿ.ಎನ್‌. ಮಂಜುನಾಥ್‌ ಅವರು ಸೇವೆ ಸಲ್ಲಿಸಲು ಆರಂಭಿಸಿದ್ದಾರೆ. ಇವರು ವಾರದಲ್ಲಿ ಮೂರು ದಿನ ಈ ಆಸ್ಪತ್ರೆಯಲ್ಲಿ ಹೃದ್ರೋಗಿಗಳಿಗೆ ಲಭ್ಯರಾಗಲಿದ್ದಾರೆ.

ಅನಿವಾಸಿ ಭಾರತೀಯ ಕೃಷ್ಣ ಸ್ವರೂಪ ಅವರು ಈ ಆಸ್ಪತ್ರೆಯನ್ನು ಖರೀದಿಸಿ ಇದಕ್ಕೆ ಅತ್ಯಾಧುನಿಕತೆಯ ಸ್ಪರ್ಶ ನೀಡುತ್ತಿದ್ದಾರೆ. ಬಡವರಿಗೆ ಇಲ್ಲಿ ರಿಯಾಯಿತಿ ದರದಲ್ಲಿ ಚಿಕಿತ್ಸೆ ಸಿಗಲಿದೆ. ಯಶಸ್ವಿನಿ, ಸುವರ್ಣ ಆರೋಗ್ಯ ಇತ್ಯಾದಿ ಸರ್ಕಾರಿ ವೈದ್ಯಕೀಯ ಯೋಜನೆಗಳು ಈ ಆಸ್ಪತ್ರೆಯಲ್ಲಿ ರೋಗಿಗಳಿಗೆ ಲಭ್ಯ ಆಗಲಿವೆ. ಇದು 150 ಬೆಡ್‌ಗಳ ಆಸ್ಪತ್ರೆಯಾಗಿದೆ. ಅತ್ಯಾಧುನಿಕ ಉಪಕರಣಗಳನ್ನು ಅಳವಡಿಸಲಾಗಿದೆ.

ಡಾ.ಸಿ.ಎನ್‌. ಮಂಜುನಾಥ್‌ ಅವರಂಥ ಅಪರೂಪದ ಹೃದ್ರೋಗ ತಜ್ಞರ ಸೇವೆ ಸಾಮಾನ್ಯ ಜನರಿಗೆ ಸಿಗಬೇಕು ಎಂಬ ಉದ್ದೇಶದಿಂದ ಆಸ್ಪತ್ರೆಯ ನೆಲ ಮಹಡಿಯಲ್ಲಿ 50 ಬೆಡ್‌ ಸಾಮರ್ಥ್ಯದ ಹೃದ್ರೋಗ ವಿಭಾಗ ತೆರೆಯಲಾಗಿದೆ. ಮಾಸ್ಟರ್‌ ಹೆಲ್ತ್‌ ಚೆಕಪ್‌ ಸೌಲಭ್ಯವೂ ಇಲ್ಲಿದೆ. ಹೊಸ ತಂತ್ರಜ್ಞಾನದ ಸಿಟಿ ಸ್ಕ್ಯಾನ್‌ ಕೂಡ ಇದೆ ಎಂದು ಈ ಆಸ್ಪತ್ರೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಅಭಿಷೇಕ್‌ ತಿಳಿಸಿದ್ದಾರೆ.

SendShare11Share
Previous Post

ಬೀದಿ ಬದಿ ಬದುಕುತ್ತಿದ್ದ ಇಬ್ಬರು ವೃದ್ಧೆಯರಿಗೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆಯಿಂದ ಸೂರು

Next Post

ಮಾರುಕಟ್ಟೆಗೆ ಬಂದಿವೆ ರಾಸಾಯನಿಕ ಮಿಶ್ರಿತ ಹಣ್ಣುಗಳು : ಮಾವು ಪ್ರಿಯರೇ ಎಚ್ಚರ!

Leave a Reply Cancel reply

Your email address will not be published. Required fields are marked *

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In