• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಶಿರ್ಲಾಲು ಗ್ರಾಮದ ಮಣಿಲದಲ್ಲಿ ಬೋನಿಗೆ ಬಿದ್ದ ಅಪರೂಪದ ಕರಿ ಚಿರತೆ

October 12, 2026
ಮೈತ್ರೇಯಿ ಆಯುರ್ವೇದ ಗುರುಕುಲಂ ಮತ್ತು ಮೈತ್ರೇಯಿ ಆಯುರ್ವೇದ ಆಸ್ಪತ್ರೆಯ ನೂತನ ಕಟ್ಟಡ ಶಿಲಾನ್ಯಾಸ ಸಮಾರಂಭ

November 23, 2026
ಪರಿಶಿಷ್ಟ ಜಾತಿ ಕಾಲನಿ ರಸ್ತೆ ಅಭಿವೃದ್ಧಿಗಾಗಿ ರೂ.4ಲಕ್ಷ ಅನುದಾನ ಒದಗಿಸಿಕೊಟ್ಟ ವಿಧಾನಪರಿಷತ್‌ ಸದಸ್ಯ ಕಿಶೋರ್ ಕುಮಾರ್ ಪುತ್ತೂರು

ಪುತ್ತೂರು ವೈದ್ಯಕೀಯ ಮಹಾ ವಿದ್ಯಾಲಯ ಮತ್ತು ಸಂಶೋಧನಾ ಆಸ್ಪತ್ರೆಯ ಸ್ಥಾಪನೆಗೆ- ವಿಶ್ವ ವಿದ್ಯಾನಿಲಯದ ಸೆನೆಟ್ ಸದಸ್ಯರ ನೇತೃತ್ವದ ತಂಡ ಪುತ್ತೂರಿಗೆ ಭೇಟಿ

‘ಅಶೋಕ ಜನಮನ` 1.50 ಲಕ್ಷ ದೋಸೆ,60 ಸಾವಿರ ಮಂದಿಗೆ ಭೋಜನ ವ್ಯವಸ್ಥೆ- ಅಶೋಕ್ ಕುಮಾರ್ ರೈ ಅವರ ಸಾರಥ್ಯದಲ್ಲಿ ಯಶಸ್ವಿಯಾಗಿ ಅದ್ದೂರಿಯಿಂದ ನಡೆದ ದೀಪಾವಳಿ ಹಬ್ಬದ ಉಡುಗೊರೆ ವಿತರಣೆ ಕಾರ್ಯಕ್ರಮ

ಸಂಗೀತ ಕ್ಷೇತ್ರದ ಸಾಧನೆಗಾಗಿ ಯುವ ಗಾಯಕ ಪದ್ಮರಾಜ್ ಬಿ. ಸಿ ಚಾರ್ವಾಕರವರಿಗೆ ‘ಕನ್ನಡ ಸಿರಿ ರತ್ನ ಪ್ರಶಸ್ತಿ

ಬಿಹಾರದಲ್ಲಿ ಹೆಸರು ಬದಲಾಯಿಸಿ ಮರು ಉದ್ಘಾಟನೆ ಆರೋಪ : RJD  ಬೆಂಬಲಿಗರಿಂದ ಪ್ರಧಾನಿ ಮತ್ತು ಸಿಎಂ ಬ್ಯಾನರ್ ಹರಿದು ಆಕ್ರೋಶ

ಐದನೆ ದಿನಕ್ಕೆ ಮುಂದುವರಿದ ಟ್ಯಾಕ್ಸಿ ಚಾಲಕರ ಧರಣಿ, ಮಂಗಳೂರು ವಿಮಾನ ನಿಲ್ದಾಣದಲ್ಲಿ ಹಗಲು ದರೋಡೆ ಪದ್ಮರಾಜ್ ಆರ್. ಪೂಜಾರಿ ಆರೋಪ 

November 21, 2026
ನಾಳೆ ನ.22 ‘ಅಶೋಕ ಜನಮನ-2026’ ಸೇರಲಿದ್ದಾರೆ ಲಕ್ಷ ಜನ ರಾಜಕೀಯ, ಧಾರ್ಮಿಕ ಗಣ್ಯರ ಬಾಗಿ – ಜನಸಾಗರಕ್ಕೆ ಕ್ಷಣಗಣನೆ!

ಮಂಗಳೂರಿನಲ್ಲಿ ಹಾಡಹಗಲೇ ಮೆಡಿಕಲ್ ಕಾಲೇಜ್ ಆವರಣದಿಂದ ಮುಸ್ಲಿಂ ವಿದ್ಯಾರ್ಥಿನಿ ಕಿಡ್ನಾಪ್

November 20, 2026
ಪುತ್ತೂರಿನಲ್ಲಿ ಡಿ.12 ಮತ್ತು 13ರಂದು ದಕ್ಷಿಣ ಕನ್ನಡ ಜಿಲ್ಲೆಯ ಪ್ರಪ್ರಥಮ ಗಿರಿಜಾ ಕಲ್ಯಾಣೋತ್ಸವ, ಎರಡು ದಿನಗಳ ಬೃಹತ್ ಧಾರ್ಮಿಕ ಕಾರ್ಯಕ್ರಮ – ಅರುಣ್ ಕುಮಾರ್ ಪುತ್ತಿಲ

ಮಾಣಿ ನರಸಿಂಹ  ಗಡಿಪಾರು ಆದೇಶ : ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ಸಹಿತ ಹಲವು ಪ್ರಮುಖರ ಭೇಟಿ

ಈ ಬಾರಿ ಜನ ಮರುಳಾಗುವುದಿಲ್ಲ, ನಮ್ಮ ಪಕ್ಷ ಗೆಲ್ಲುತ್ತದೆ” ಎಂದ ಆರ್.ಅಶೋಕ್ ಮಾತಿಗೆ – ಅರುಣ್ ಕುಮಾರ್ ಪುತ್ತಿಲ ಉತ್ತರ “ನನ್ನ ಜೀವನದ ಕೊನೆಯವರೆಗೂ ಧರ್ಮದ ಮತ್ತು ಹಿಂದುತ್ವದ ಪರವಾಗಿ ನಾನು ಕೆಲಸವನ್ನ ನಿರ್ವಹಿಸುತ್ತೇನೆ“

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Monday, November 23, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಮೈತ್ರೇಯಿ ಆಯುರ್ವೇದ ಗುರುಕುಲಂ ಮತ್ತು ಮೈತ್ರೇಯಿ ಆಯುರ್ವೇದ ಆಸ್ಪತ್ರೆಯ ನೂತನ ಕಟ್ಟಡ ಶಿಲಾನ್ಯಾಸ ಸಮಾರಂಭ

    ಮೈತ್ರೇಯಿ ಆಯುರ್ವೇದ ಗುರುಕುಲಂ ಮತ್ತು ಮೈತ್ರೇಯಿ ಆಯುರ್ವೇದ ಆಸ್ಪತ್ರೆಯ ನೂತನ ಕಟ್ಟಡ ಶಿಲಾನ್ಯಾಸ ಸಮಾರಂಭ

    ಪರಿಶಿಷ್ಟ ಜಾತಿ ಕಾಲನಿ ರಸ್ತೆ ಅಭಿವೃದ್ಧಿಗಾಗಿ ರೂ.4ಲಕ್ಷ ಅನುದಾನ ಒದಗಿಸಿಕೊಟ್ಟ ವಿಧಾನಪರಿಷತ್‌ ಸದಸ್ಯ ಕಿಶೋರ್ ಕುಮಾರ್ ಪುತ್ತೂರು

    ಪರಿಶಿಷ್ಟ ಜಾತಿ ಕಾಲನಿ ರಸ್ತೆ ಅಭಿವೃದ್ಧಿಗಾಗಿ ರೂ.4ಲಕ್ಷ ಅನುದಾನ ಒದಗಿಸಿಕೊಟ್ಟ ವಿಧಾನಪರಿಷತ್‌ ಸದಸ್ಯ ಕಿಶೋರ್ ಕುಮಾರ್ ಪುತ್ತೂರು

    ಪುತ್ತೂರು ವೈದ್ಯಕೀಯ ಮಹಾ ವಿದ್ಯಾಲಯ ಮತ್ತು ಸಂಶೋಧನಾ ಆಸ್ಪತ್ರೆಯ ಸ್ಥಾಪನೆಗೆ- ವಿಶ್ವ ವಿದ್ಯಾನಿಲಯದ ಸೆನೆಟ್ ಸದಸ್ಯರ ನೇತೃತ್ವದ ತಂಡ ಪುತ್ತೂರಿಗೆ ಭೇಟಿ

    ಪುತ್ತೂರು ವೈದ್ಯಕೀಯ ಮಹಾ ವಿದ್ಯಾಲಯ ಮತ್ತು ಸಂಶೋಧನಾ ಆಸ್ಪತ್ರೆಯ ಸ್ಥಾಪನೆಗೆ- ವಿಶ್ವ ವಿದ್ಯಾನಿಲಯದ ಸೆನೆಟ್ ಸದಸ್ಯರ ನೇತೃತ್ವದ ತಂಡ ಪುತ್ತೂರಿಗೆ ಭೇಟಿ

    ‘ಅಶೋಕ ಜನಮನ` 1.50 ಲಕ್ಷ ದೋಸೆ,60 ಸಾವಿರ ಮಂದಿಗೆ ಭೋಜನ ವ್ಯವಸ್ಥೆ- ಅಶೋಕ್ ಕುಮಾರ್ ರೈ ಅವರ ಸಾರಥ್ಯದಲ್ಲಿ ಯಶಸ್ವಿಯಾಗಿ ಅದ್ದೂರಿಯಿಂದ ನಡೆದ ದೀಪಾವಳಿ ಹಬ್ಬದ ಉಡುಗೊರೆ ವಿತರಣೆ ಕಾರ್ಯಕ್ರಮ

    ‘ಅಶೋಕ ಜನಮನ` 1.50 ಲಕ್ಷ ದೋಸೆ,60 ಸಾವಿರ ಮಂದಿಗೆ ಭೋಜನ ವ್ಯವಸ್ಥೆ- ಅಶೋಕ್ ಕುಮಾರ್ ರೈ ಅವರ ಸಾರಥ್ಯದಲ್ಲಿ ಯಶಸ್ವಿಯಾಗಿ ಅದ್ದೂರಿಯಿಂದ ನಡೆದ ದೀಪಾವಳಿ ಹಬ್ಬದ ಉಡುಗೊರೆ ವಿತರಣೆ ಕಾರ್ಯಕ್ರಮ

    ಸಂಗೀತ ಕ್ಷೇತ್ರದ ಸಾಧನೆಗಾಗಿ ಯುವ ಗಾಯಕ ಪದ್ಮರಾಜ್ ಬಿ. ಸಿ ಚಾರ್ವಾಕರವರಿಗೆ ‘ಕನ್ನಡ ಸಿರಿ ರತ್ನ ಪ್ರಶಸ್ತಿ

    ಸಂಗೀತ ಕ್ಷೇತ್ರದ ಸಾಧನೆಗಾಗಿ ಯುವ ಗಾಯಕ ಪದ್ಮರಾಜ್ ಬಿ. ಸಿ ಚಾರ್ವಾಕರವರಿಗೆ ‘ಕನ್ನಡ ಸಿರಿ ರತ್ನ ಪ್ರಶಸ್ತಿ

    ಬಿಹಾರದಲ್ಲಿ ಹೆಸರು ಬದಲಾಯಿಸಿ ಮರು ಉದ್ಘಾಟನೆ ಆರೋಪ : RJD  ಬೆಂಬಲಿಗರಿಂದ ಪ್ರಧಾನಿ ಮತ್ತು ಸಿಎಂ ಬ್ಯಾನರ್ ಹರಿದು ಆಕ್ರೋಶ

    ಬಿಹಾರದಲ್ಲಿ ಹೆಸರು ಬದಲಾಯಿಸಿ ಮರು ಉದ್ಘಾಟನೆ ಆರೋಪ : RJD ಬೆಂಬಲಿಗರಿಂದ ಪ್ರಧಾನಿ ಮತ್ತು ಸಿಎಂ ಬ್ಯಾನರ್ ಹರಿದು ಆಕ್ರೋಶ

    ಐದನೆ ದಿನಕ್ಕೆ ಮುಂದುವರಿದ ಟ್ಯಾಕ್ಸಿ ಚಾಲಕರ ಧರಣಿ, ಮಂಗಳೂರು ವಿಮಾನ ನಿಲ್ದಾಣದಲ್ಲಿ ಹಗಲು ದರೋಡೆ ಪದ್ಮರಾಜ್ ಆರ್. ಪೂಜಾರಿ ಆರೋಪ 

    ಐದನೆ ದಿನಕ್ಕೆ ಮುಂದುವರಿದ ಟ್ಯಾಕ್ಸಿ ಚಾಲಕರ ಧರಣಿ, ಮಂಗಳೂರು ವಿಮಾನ ನಿಲ್ದಾಣದಲ್ಲಿ ಹಗಲು ದರೋಡೆ ಪದ್ಮರಾಜ್ ಆರ್. ಪೂಜಾರಿ ಆರೋಪ 

    ನಾಳೆ ನ.22 ‘ಅಶೋಕ ಜನಮನ-2026’ ಸೇರಲಿದ್ದಾರೆ ಲಕ್ಷ ಜನ ರಾಜಕೀಯ, ಧಾರ್ಮಿಕ ಗಣ್ಯರ ಬಾಗಿ – ಜನಸಾಗರಕ್ಕೆ ಕ್ಷಣಗಣನೆ!

    ನಾಳೆ ನ.22 ‘ಅಶೋಕ ಜನಮನ-2026’ ಸೇರಲಿದ್ದಾರೆ ಲಕ್ಷ ಜನ ರಾಜಕೀಯ, ಧಾರ್ಮಿಕ ಗಣ್ಯರ ಬಾಗಿ – ಜನಸಾಗರಕ್ಕೆ ಕ್ಷಣಗಣನೆ!

    ಮಂಗಳೂರಿನಲ್ಲಿ ಹಾಡಹಗಲೇ ಮೆಡಿಕಲ್ ಕಾಲೇಜ್ ಆವರಣದಿಂದ ಮುಸ್ಲಿಂ ವಿದ್ಯಾರ್ಥಿನಿ ಕಿಡ್ನಾಪ್

    ಮಂಗಳೂರಿನಲ್ಲಿ ಹಾಡಹಗಲೇ ಮೆಡಿಕಲ್ ಕಾಲೇಜ್ ಆವರಣದಿಂದ ಮುಸ್ಲಿಂ ವಿದ್ಯಾರ್ಥಿನಿ ಕಿಡ್ನಾಪ್

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಬೆಳ್ತಂಗಡಿ

ಶಿರ್ಲಾಲು ಗ್ರಾಮದ ಮಣಿಲದಲ್ಲಿ ಬೋನಿಗೆ ಬಿದ್ದ ಅಪರೂಪದ ಕರಿ ಚಿರತೆ

by ಪ್ರಜಾಧ್ವನಿ ನ್ಯೂಸ್
October 12, 2026
in ಬೆಳ್ತಂಗಡಿ
0
ಶಿರ್ಲಾಲು ಗ್ರಾಮದ ಮಣಿಲದಲ್ಲಿ ಬೋನಿಗೆ ಬಿದ್ದ ಅಪರೂಪದ ಕರಿ ಚಿರತೆ
57
SHARES
162
VIEWS
ShareShareShare

 ಬೆಳ್ತಂಗಡಿ: ಶಿರ್ಲಾಲು ಗ್ರಾಮದ ಮಣಿಲದಲ್ಲಿ ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಅಪರೂಪದ ಕರಿ ಚಿರತೆಯೊಂದು ಸೆರೆಯಾಗಿದೆ. ಪದ್ಮನಾಭ ಅವರ ಮನೆಯ ಸಮೀಪ ಅರಣ್ಯ ಇಲಾಖೆ ಬೋನನ್ನು ಇರಿಸಿದ್ದು, ಅ. 10ರಂದು ಚಿರತೆ ಬೋನಿಗೆ ಬಿದ್ದಿದೆ. ಕರಿ ಚಿರತೆ ಸೆರೆಯಾಗಿರುವ ಸುದ್ದಿ ಸ್ಥಳೀಯರಲ್ಲಿ ಕುತೂಹಲ ಮೂಡಿಸಿದೆ.

ಶಿರ್ಲಾಲು ಗ್ರಾಮದ ಮಣಿಲ ಪರಿಸರದಲ್ಲಿ ಚಿರತೆಯ ಚಲನವಲನದ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆಯ ವೇಣೂರು ವಲಯದ ವತಿಯಿಂದ ಕೆಲವು ದಿನಗಳ ಹಿಂದೆ ಪದ್ಮನಾಭ ಅವರ ಮನೆಯ ಸಮೀಪ ಬೋನು ಇರಿಸಲಾಗಿತ್ತು. ಅ. 10ರಂದು ಈ ಬೋನಿಗೆ ಸುಮಾರು ಎರಡು ವರ್ಷ ಪ್ರಾಯದ ಗಂಡು ಚಿರತೆ ಬಿದ್ದಿರುವುದು ಗಮನಕ್ಕೆ ಬಂದಿದ್ದು, ತಕ್ಷಣವೇ ಅರಣ್ಯ ಇಲಾಖೆಯ ಸಿಬ್ಬಂದಿ ಸ್ಥಳಕ್ಕೆ ತೆರಳಿ ಮುಂದಿನ ಕ್ರಮ ಕೈಗೊಂಡರು.

ಸಾಮಾನ್ಯವಾಗಿ ಚಿರತೆಗಳು ಹಳದಿ ಅಥವಾ ಕಂದು ಬಣ್ಣದ ಮೈಮೇಲೆ ಕಪ್ಪು ಚುಕ್ಕೆಗಳನ್ನು ಹೊಂದಿರುತ್ತವೆ. ಆದರೆ, ಕಪ್ಪು ಬಣ್ಣದ ಚಿರತೆಗಳು ಅಪರೂಪವಾಗಿ ಕಾಣಿಸಿಕೊಳ್ಳುತ್ತವೆ. ಚಿರತೆಯು ಆರೋಗ್ಯವಾಗಿದ್ದು, ಅರಣ್ಯ ಇಲಾಖೆಯ ಪಶುವೈದ್ಯರಿಂದ ಆರೋಗ್ಯ ತಪಾಸಣೆ ನಡೆಸಿದ ಬಳಿಕ ಸುರಕ್ಷಿತವಾಗಿ ಸಂರಕ್ಷಿತಾರಣ್ಯಕ್ಕೆ ಬಿಡಲಾಗುವುದು ಎಂದು ವೇಣೂರು ವಲಯ ಅರಣ್ಯಾಧಿಕಾರಿ ಭರತ್ ಯು.ಜಿ. ತಿಳಿಸಿದ್ದಾರೆ.

Rose Mac

ಜಾಹೀರಾತು

ಚಿರತೆಯನ್ನು ಸೆರೆಹಿಡಿಯುವ ಕಾರ್ಯಾಚರಣೆಯಲ್ಲಿ ಅಳದಂಗಡಿ ಶಾಖೆಯ ಉಪವಲಯ ಅರಣ್ಯಾಧಿಕಾರಿ ಹರಿಪ್ರಸಾದ್, ಗಸ್ತು ವನಪಾಲಕ ಮಂಜುನಾಥ್ ಬಿ.ಎಸ್., ಅರಣ್ಯ ವೀಕ್ಷಕರಾದ ವೆಂಕಪ್ಪ ನಾಯ್ಕ ಮತ್ತು ಪೂವಪ್ಪ ನಾಯ್ಕ ಹಾಗೂ ಸ್ಥಳೀಯರು ಭಾಗವಹಿಸಿದ್ದರು. ಕಳೆದ ಕೆಲವು ಸಮಯದ ಹಿಂದೆ ಶಿರ್ಲಾಲಿನಲ್ಲಿ ಹಳದಿ ಬಣ್ಣದ ಚಿರತೆ ಅರಣ್ಯ ಇಲಾಖೆ ಇರಿಸಿದ ಬೋನಿಗೆ ಬಿದ್ದಿತ್ತು.

ಕರಿ ಚಿರತೆ ಅಪರೂಪ :ತಾಲೂಕಿನಲ್ಲಿ ಚಿರತೆಗಳ ಓಡಾಟ ಹೊಸತಲ್ಲ. ಕಳೆದ ಕೆಲವು ತಿಂಗಳುಗಳಿಂದ ಇದು ವಿಪರೀತವಾಗಿದೆ. ಆದರೆ, ಕಪ್ಪು ಬಣ್ಣದ ಚಿರತೆ ಕಾಣಿಸಿಕೊಳ್ಳುವುದು ಅಪರೂಪ. ಸಾಮಾನ್ಯವಾಗಿ ಚಿರತೆಗಳ ಮೈಬಣ್ಣ ಹಳದಿ ಅಥವಾ ಕಂದು ಬಣ್ಣದಲ್ಲಿದ್ದು, ಮೈಮೇಲೆ ಕಪ್ಪು ಚುಕ್ಕೆಗಳಿರುತ್ತವೆ. ಆದರೆ, ಕರಿ ಚಿರತೆಯ ಮೈಮೇಲೆ ಕಪ್ಪು ಬಣ್ಣವೇ ಪ್ರಧಾನವಾಗಿರುತ್ತದೆ. ಬೆಳಕಿನ ಕೋನಕ್ಕೆ ಅನುಗುಣವಾಗಿ ಅದರ ಮೈಮೇಲಿನ ಚುಕ್ಕೆಗಳು ಮಸುಕಾಗಿ ಗೋಚರಿಸಬಹುದು.

LOTUS TRAVEL

ಜಾಹೀರಾತು

ಇಂತಹ ಚಿರತೆಗಳನ್ನು ಮೆಲಾನಿಸ್ಟಿಕ್ ಚಿರತೆ ಎಂದು ಕರೆಯಲಾಗುತ್ತದೆ. ದೇಹದಲ್ಲಿ ಮೆಲನಿನ್ ಎಂಬ ವರ್ಣದ್ರವ್ಯ ಹೆಚ್ಚಾಗಿ ಉತ್ಪತ್ತಿಯಾಗುವುದರಿಂದ ಇವು ಕಪ್ಪು ಬಣ್ಣದಲ್ಲಿ ಕಾಣಿಸಿಕೊಳ್ಳುತ್ತವೆ.ಕರ್ನಾಟಕದ ಪಶ್ಚಿಮ ಘಟ್ಟಗಳ ಅರಣ್ಯ ಪ್ರದೇಶಗಳು ಚಿರತೆ ಸೇರಿದಂತೆ ಹಲವು ವನ್ಯಜೀವಿಗಳ ಆವಾಸಸ್ಥಾನವಾಗಿವೆ.

SendShare23Share
Previous Post

ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಮಂಗಳೂರು ದಸರಾ ಹಾಗೂ ನವರಾತ್ರಿ ಮಹೋತ್ಸವಕ್ಕೆ ಚಾಲನೆ

Next Post

ಉಪ್ಪಿನಂಗಡಿ ಶ್ರೀರಾಮ ಶಾಲೆ ಸಂಚಾಲಕ ವಿವಿಧ ಸಂಘ ಸಂಸ್ಥೆಗಳಲ್ಲಿ ಸಕ್ರಿಯರಾಗಿದ್ದ ಯು.ಜಿ. ರಾಧ ಸಮಾಜ ಸೇವೆಗೆ ವಿದಾಯ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In