• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ದೇಶದ ಅತ್ಯಂತ ಶ್ರೀಮಂತ ಲೋಕಸಭೆ ಚುನಾವಣೆ ಅಭ್ಯರ್ಥಿ! ಆಸ್ತಿ ₹5,705 ಕೋಟಿ

May 11, 2024
ಮಾಣಿಲ: ಸಿರಿಯ ನದಿಗೆ ಸೇತುವೆ ನಿರ್ಮಾಣಕ್ಕೆ 20 ಕೋಟಿ ಮಂಜೂರು: ಕರ್ನಾಟಕ-ಕೇರಳ ಸಂಪರ್ಕಕೊಂಡಿಯಾಗಲಿರುವ ನೂತನ ಸೇತುವೆ- ಕೊಟ್ಟ ಮಾತನ್ನು ಉಳಿಸಿದ ಶಾಸಕ ಅಶೋಕ್ ರೈ

April 29, 2026
ಬೆಂಗಳೂರುನಲ್ಲಿ ಮಳೆಗೆ ಆಸ್ಪತ್ರೆ ಕಾಂಪೌಂಡ್ ಕುಸಿದು ಮಕ್ಕಳು ಸೇರಿ 8 ಮಂದಿ ಸಾವು

ಉಪ್ಪಿನಂಗಡಿ:ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಬೈಕ್-ಲಾರಿ ನಡುವೆ ಅಪಘಾತ : ಬೈಕ್ ಸವಾರ ಮೃತ್ಯು- ಮಹಿಳೆ ಗಂಭೀರ

ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ (ರಿ) ವತಿಯಿಂದ ಎಸ್. ಎಸ್. ಎಲ್. ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ 6 ನೇ ಸ್ಥಾನ ಪಡೆದ ಕು. ಪ್ರಾಪ್ತಿ ಗೌಡ ಗೆ ಸನ್ಮಾನ

ಏ.30(ನಾಳೆ ): ಮಠಂತಬೆಟ್ಟು ಶ್ರೀ ಮಹಿಷಮರ್ಧಿನಿ ದೇವಸ್ಥಾನದ ಜಾತ್ರೋತ್ಸವ

ಪುತ್ತೂರು ಆರೋಗ್ಯದಲ್ಲಿ ಏರುಪೇರಾಗಿ ಮಹಿಳೆ ಮಹಿಳೆ ಮೃತ್ಯು

ಕುರಾಯ ಶ್ರೀ ಸದಾಶಿವ ದೇವರ ವಾರ್ಷಿಕ ಜಾತ್ರೋತ್ಸವ ಪ್ರಯುಕ್ತ  ಶ್ರೀ  ಕಟೀಲು ದುರ್ಗಾಪರಮೇಶ್ವರಿ ಯಕ್ಷಗಾನ ಬಯಲಾಟ

April 10, 2026
ಮಹಾತೋಬಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೆಗೆ ಧ್ವಜಾರೋಹಣಗೊಂಡು ಚಾಲನೆ-ಭಕ್ತಾದಿಗಳಿಂದ ಹೊರಕಾಣಿಕೆಯ ಮಹಾಪೂರ

ಪ್ರತಿಭಾವಂತ ಫೋಟೋಗ್ರಾಫರ್ ನೇಣು ಬಿಗಿದು ಆತ್ಮಹತ್ಯೆ..!

April 6, 2026
ಮಂಜೇಶ್ವರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೆ ಸುರೇಂದ್ರನ್ ಪರವಾಗಿ ವಿಧಾನ ಪರಿಷತ್ ಸದಸ್ಯ ಶ್ರೀ ಕಿಶೋರ್ ಕುಮಾರ್ ಪುತ್ತೂರು ಮನೆ ಮನೆಗೆ ತೆರಳಿ ಮತಪ್ರಚಾರ

ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ- ಮಹಾಕಾಳಿ ದೇವಸ್ಥಾನದಲ್ಲಿ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ.) ಹಾಗೂ ನಾಗಮಂಡಲೋತ್ಸವ ಸಮಿತಿ ವತಿಯಿಂದ ನಡೆದ ಚತುಃಪವಿತ್ರ ನಾಗಮಂಡಲ

ಪುತ್ತೂರು: ಎಲ್.ಪಿ.ಜಿ. ಆಟೋ ಗ್ಯಾಸ್ ಏರಿಕೆ – ಆಟೋ ಬಾಡಿಗೆ ದರ ಏರಿಕೆ ಅನಿವಾರ್ಯ

April 4, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Thursday, April 30, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಮಾಣಿಲ: ಸಿರಿಯ ನದಿಗೆ ಸೇತುವೆ ನಿರ್ಮಾಣಕ್ಕೆ 20 ಕೋಟಿ ಮಂಜೂರು: ಕರ್ನಾಟಕ-ಕೇರಳ ಸಂಪರ್ಕಕೊಂಡಿಯಾಗಲಿರುವ ನೂತನ ಸೇತುವೆ- ಕೊಟ್ಟ ಮಾತನ್ನು ಉಳಿಸಿದ ಶಾಸಕ ಅಶೋಕ್ ರೈ

    ಮಾಣಿಲ: ಸಿರಿಯ ನದಿಗೆ ಸೇತುವೆ ನಿರ್ಮಾಣಕ್ಕೆ 20 ಕೋಟಿ ಮಂಜೂರು: ಕರ್ನಾಟಕ-ಕೇರಳ ಸಂಪರ್ಕಕೊಂಡಿಯಾಗಲಿರುವ ನೂತನ ಸೇತುವೆ- ಕೊಟ್ಟ ಮಾತನ್ನು ಉಳಿಸಿದ ಶಾಸಕ ಅಶೋಕ್ ರೈ

    ಉಪ್ಪಿನಂಗಡಿ:ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಬೈಕ್-ಲಾರಿ ನಡುವೆ ಅಪಘಾತ : ಬೈಕ್ ಸವಾರ ಮೃತ್ಯು- ಮಹಿಳೆ ಗಂಭೀರ

    ಉಪ್ಪಿನಂಗಡಿ:ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಬೈಕ್-ಲಾರಿ ನಡುವೆ ಅಪಘಾತ : ಬೈಕ್ ಸವಾರ ಮೃತ್ಯು- ಮಹಿಳೆ ಗಂಭೀರ

    ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ (ರಿ) ವತಿಯಿಂದ ಎಸ್. ಎಸ್. ಎಲ್. ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ 6 ನೇ ಸ್ಥಾನ ಪಡೆದ ಕು. ಪ್ರಾಪ್ತಿ ಗೌಡ ಗೆ ಸನ್ಮಾನ

    ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ (ರಿ) ವತಿಯಿಂದ ಎಸ್. ಎಸ್. ಎಲ್. ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ 6 ನೇ ಸ್ಥಾನ ಪಡೆದ ಕು. ಪ್ರಾಪ್ತಿ ಗೌಡ ಗೆ ಸನ್ಮಾನ

    ಏ.30(ನಾಳೆ ): ಮಠಂತಬೆಟ್ಟು ಶ್ರೀ ಮಹಿಷಮರ್ಧಿನಿ ದೇವಸ್ಥಾನದ ಜಾತ್ರೋತ್ಸವ

    ಏ.30(ನಾಳೆ ): ಮಠಂತಬೆಟ್ಟು ಶ್ರೀ ಮಹಿಷಮರ್ಧಿನಿ ದೇವಸ್ಥಾನದ ಜಾತ್ರೋತ್ಸವ

    ಪುತ್ತೂರು ಆರೋಗ್ಯದಲ್ಲಿ ಏರುಪೇರಾಗಿ ಮಹಿಳೆ ಮಹಿಳೆ ಮೃತ್ಯು

    ಪುತ್ತೂರು ಆರೋಗ್ಯದಲ್ಲಿ ಏರುಪೇರಾಗಿ ಮಹಿಳೆ ಮಹಿಳೆ ಮೃತ್ಯು

    ಕುರಾಯ ಶ್ರೀ ಸದಾಶಿವ ದೇವರ ವಾರ್ಷಿಕ ಜಾತ್ರೋತ್ಸವ ಪ್ರಯುಕ್ತ  ಶ್ರೀ  ಕಟೀಲು ದುರ್ಗಾಪರಮೇಶ್ವರಿ ಯಕ್ಷಗಾನ ಬಯಲಾಟ

    ಕುರಾಯ ಶ್ರೀ ಸದಾಶಿವ ದೇವರ ವಾರ್ಷಿಕ ಜಾತ್ರೋತ್ಸವ ಪ್ರಯುಕ್ತ ಶ್ರೀ ಕಟೀಲು ದುರ್ಗಾಪರಮೇಶ್ವರಿ ಯಕ್ಷಗಾನ ಬಯಲಾಟ

    ಮಹಾತೋಬಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೆಗೆ ಧ್ವಜಾರೋಹಣಗೊಂಡು ಚಾಲನೆ-ಭಕ್ತಾದಿಗಳಿಂದ ಹೊರಕಾಣಿಕೆಯ ಮಹಾಪೂರ

    ಮಹಾತೋಬಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೆಗೆ ಧ್ವಜಾರೋಹಣಗೊಂಡು ಚಾಲನೆ-ಭಕ್ತಾದಿಗಳಿಂದ ಹೊರಕಾಣಿಕೆಯ ಮಹಾಪೂರ

    ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ- ಮಹಾಕಾಳಿ ದೇವಸ್ಥಾನದಲ್ಲಿ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ.) ಹಾಗೂ ನಾಗಮಂಡಲೋತ್ಸವ ಸಮಿತಿ ವತಿಯಿಂದ ನಡೆದ ಚತುಃಪವಿತ್ರ ನಾಗಮಂಡಲ

    ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ- ಮಹಾಕಾಳಿ ದೇವಸ್ಥಾನದಲ್ಲಿ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ.) ಹಾಗೂ ನಾಗಮಂಡಲೋತ್ಸವ ಸಮಿತಿ ವತಿಯಿಂದ ನಡೆದ ಚತುಃಪವಿತ್ರ ನಾಗಮಂಡಲ

    ಪುತ್ತೂರು: ಎಲ್.ಪಿ.ಜಿ. ಆಟೋ ಗ್ಯಾಸ್ ಏರಿಕೆ – ಆಟೋ ಬಾಡಿಗೆ ದರ ಏರಿಕೆ ಅನಿವಾರ್ಯ

    ಪುತ್ತೂರು: ಎಲ್.ಪಿ.ಜಿ. ಆಟೋ ಗ್ಯಾಸ್ ಏರಿಕೆ – ಆಟೋ ಬಾಡಿಗೆ ದರ ಏರಿಕೆ ಅನಿವಾರ್ಯ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಇತರೆ

ದೇಶದ ಅತ್ಯಂತ ಶ್ರೀಮಂತ ಲೋಕಸಭೆ ಚುನಾವಣೆ ಅಭ್ಯರ್ಥಿ! ಆಸ್ತಿ ₹5,705 ಕೋಟಿ

by ಪ್ರಜಾಧ್ವನಿ ನ್ಯೂಸ್
May 11, 2024
in ಇತರೆ, ಪ್ರಾದೇಶಿಕ, ರಾಜ್ಯ, ರಾಷ್ಟ್ರೀಯ
0
ದೇಶದ ಅತ್ಯಂತ ಶ್ರೀಮಂತ ಲೋಕಸಭೆ ಚುನಾವಣೆ ಅಭ್ಯರ್ಥಿ! ಆಸ್ತಿ ₹5,705 ಕೋಟಿ
18
SHARES
50
VIEWS
ShareShareShare

ಆಂಧ್ರ ಪ್ರದೇಶದ ಗುಂಟೂರು ಲೋಕಸಭಾ ಕ್ಷೇತ್ರದಿಂದ ತೆಲುಗು ದೇಶಂ ಪಕ್ಷ (ಟಿಡಿಪಿ)ದ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಡಾ ಚಂದ್ರಶೇಖರ್ ಪೆಮ್ಮಸಾನಿ ಬರೋಬ್ಬರಿ 5,705 ಕೋಟಿ ರೂ. ಆಸ್ತಿ ಘೋಷಿಸಿಕೊಂಡಿದ್ದಾರೆ. ಇವರು ನಾಲ್ಕನೇ ಹಂತದ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುತ್ತಿರುವ ಸಿರಿವಂತ ಅಭ್ಯರ್ಥಿಯಾಗಿದ್ದು, ಈವರೆಗೆ ನಡೆದ ಎಲ್ಲಾ ಹಂತಗಳ ಅಭ್ಯರ್ಥಿಗಳಿಗೆ ಹೋಲಿಸಿದರೂ ಅತ್ಯಂತ ಶ್ರೀಮಂತರಾಗಿದ್ದಾರೆ.

Muliya

ಜಾಹೀರಾತು

Keshari Durga

ಜಾಹೀರಾತು

ಅವರು ಸಲ್ಲಿಸಿರುವ ಅಫಿಡವಿಟ್ ಪ್ರಕಾರ ಒಟ್ಟು 5,598 ಕೋಟಿ ರೂ. ಚರಾಸ್ತಿ ಹಾಗೂ 106 ಕೋಟಿ ರೂ. ಮೌಲ್ಯದ ಸ್ಥಿರಾಸ್ತಿಗಳನ್ನು ಚಂದ್ರಶೇಖರ್ ಪೆಮ್ಮಸಾನಿ ಹೊಂದಿದ್ದಾರೆ.

camera center ad

ಜಾಹೀರಾತು

ಡಾ. ಚಂದ್ರಶೇಖರ್‌ ಪೆಮ್ಮಸಾನಿ ಅವರು ವೃತ್ತಿಯಲ್ಲಿ ವೈದ್ಯರಾಗಿದ್ದು, ಅವರು 1999ರಲ್ಲಿ ಎನ್‌ಟಿಆರ್ ಯೂನಿವರ್ಸಿಟಿ ಆಫ್ ಹೆಲ್ತ್ ಸೈನ್ಸಸ್ ವಿಜಯವಾಡದಲ್ಲಿ ತಮ್ಮ ಎಂಬಿಬಿಎಸ್‌ ಮುಗಿಸಿದ್ದರು. ನಂತರ 2005ರಲ್ಲಿ ಪೆನ್ಸಿಲ್ವೇನಿಯಾದ ಡ್ಯಾನ್‌ವಿಲ್ಲೆಯಲ್ಲಿರುವ ಗೀಸಿಂಗರ್ ಮೆಡಿಕಲ್‌ ಸೆಂಟರ್‌ನಿಂದ ಎಂಡಿ (ಇಂಟರ್ನಲ್ ಮೆಡಿಸಿನ್) ಪದವಿ ಪಡೆದಿದ್ದರು.

ಅವರ ಅಫಿಡವಿಟ್‌ ಪ್ರಕಾರ ಚಂದ್ರಶೇಖರ್‌ ಪೆಮ್ಮಸಾನಿ ಅವರು ಅಮೆರಿಕದ ದೈತ್ಯ ಕಂಪನಿಗಳಾದ ಮೈಕ್ರೋಸಾಫ್ಟ್ ಕಾರ್ಪ್, ಕೋಕಾ ಕೋಲಾ ಕೋ, ಉಬರ್ ಟೆಕ್ನಾಲಜೀಸ್, ಆಪಲ್ ಇಂಕ್ ಮುಂತಾದ 100ಕ್ಕೂ ಹೆಚ್ಚು ಕಂಪನಿಗಳಲ್ಲಿ ಹೂಡಿಕೆಗಳನ್ನು ಹೊಂದಿದ್ದಾರೆ. ಜೆಪಿ ಮಾರ್ಗನ್‌ ಚೇಸ್‌ ಮೂಲಕ ಪತಿ-ಪತ್ನಿ ಈ ಹೂಡಿಕೆ ಮಾಡಿದ್ದು, ಇಬ್ಬರ ಹೂಡಿಕೆಯ ಒಟ್ಟು ಮೌಲ್ಯಾ ತಲಾ 1,201 ಕೋಟಿ ರೂ. ಆಗಿದೆ.

Poorna squash

ಜಾಹೀರಾತು

ಇನ್ನು ವಿವಿಧ ಬಾಂಡ್‌ಗಳಲ್ಲಿಯೂ ದಂಪತಿ ಹತ್ತಾರು, ನೂರಾರು ಕೋಟಿ ರೂ. ಹಣ ಹೂಡಿಕೆ ಮಾಡಿದ್ದಾರೆ. ಹೀಗೆ ಷೇರು, ಬಾಂಡ್‌ ಸೇರಿದಂತೆ ದಂಪತಿ ತಲಾ 2,281 ಕೋಟಿ ರೂ. ಮೌಲ್ಯದ ಚರಾಸ್ತಿಗಳನ್ನು ಹೊಂದಿದ್ದಾರೆ. ಇವರ ಮಕ್ಕಳಿಬ್ಬರ ಹೆಸರಲ್ಲಿಯೂ ತಲಾ 493 ಕೋಟಿ ರೂ. ಮೌಲ್ಯದ ಚರಾಸ್ತಿ ಇದೆ.ಮರ್ಸಿಡೆಸ್‌ ಬೆನ್ಜ್‌ ಮೇಬ್ಯಾಚ್‌, ರೋಲ್ಸ್‌ರಾಯ್ಸ್‌ ಗೋಸ್ಟ್‌ ಸೇರಿದಂತೆ ದುಬಾರಿ ಕಾರುಗಳನ್ನೂ ಇವರು ಹೊಂದಿದ್ದಾರೆ. ಆಂಧ್ರ ಪ್ರದೇಶದಲ್ಲಿ ಕೃಷಿ ಭೂಮಿ, ಕೃಷಿಯೇತರ ಭೂಮಿ, ವಾಣಿಜ್ಯ ಸಂಕೀರ್ಣ, ಮನೆ ಎಲ್ಲವೂ ಇದೆ. ಅಮೆರಿಕದಲ್ಲೂ ಕೃಷಿಯೇತರ ಭೂಮಿ ಹಾಗೂ ಮನೆ ಹೊಂದಿದ್ದಾರೆ. 2022ರಲ್ಲಿ ಅಮೆರಿಕದಲ್ಲಿ ಸಲ್ಲಿಸಿದ ಆದಾಯ ತೆರಿಗೆ ರಿಟರ್ನ್ಸ್‌ ಪ್ರಕಾರ ಇವರು ಹಾಗೂ ಇವರ ಪತ್ನಿಯ ವಾರ್ಷಿಕ ಆದಾಯವೇ ತಲಾ 605.57 ಕೋಟಿ ರೂ. ಆಗಿದೆ.

ಚಂದ್ರಶೇಖರ್‌ ಪೆಮ್ಮಸಾನಿ ಅವರು ಸಲ್ಲಿಸಿದ ಅಫಿಡವಿಟ್ ಪ್ರಕಾರ, ಟಿಡಿಪಿ ಅಭ್ಯರ್ಥಿಯು 1,038 ಕೋಟಿ ರೂ.ಗಳಷ್ಟು ಸಾಲವನ್ನೂ ಹೊಂದಿದ್ದಾರೆ.

ashwinistudioputtur

ಜಾಹೀರಾತು

Fashion street 9902633624

ಜಾಹೀರಾತು

Scafold Academy

ಜಾಹೀರಾತು

SendShare7Share
Previous Post

ಮುಕ್ರಂಪಾಡಿಯಲ್ಲಿರುವ ಮಹಿಳಾ ಪ ಪೂ ಕಾಲೇಜಿನ ಸಮಗ್ರ ಅಭಿವೃದ್ದಿಗೆ ಅನುದಾನ: ಅಶೋಕ್ ರೈ

Next Post

ಇದು ಹೊಸ ಭಾರತ, ಫ್ರಿಡ್ಜ್‌ನಲ್ಲಿ ಇಡಲು ಅಣುಬಾಂಬ್‌ ತಯಾರಿಸಿಲ್ಲ  ಯೋಗಿ ಖಡಕ್‌ ಉತ್ತರ

Leave a Reply Cancel reply

Your email address will not be published. Required fields are marked *

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In