• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಮಂಗಳೂರು ದಸರಾ ಮೆರವಣಿಗೆ ಹಿನ್ನೆಲೆ ವಾಹನ ಸಂಚಾರ ಮಾರ್ಗ ಬದಲಾವಣೆ

October 20, 2026
ಪುತ್ತೂರು: ನೆಲಪ್ಪಾಲು ವೀರಾಂಜನೇಯ ಕ್ಷೇತ್ರದಲ್ಲಿ ಪಂಚಮುಖಿ ಆಂಜನೇಯ ಹವನದ ಆಮಂತ್ರಣ ಪತ್ರಿಕೆ ಬಿಡುಗಡೆ

ಕೇರಳ ರಾಜ್ಯದ ಲಾಟರಿ ಪುತ್ತೂರಿನಲ್ಲಿ ಅಕ್ರಮ ಮಾರಾಟ – ಇಬ್ಬರ ವಿರುದ್ಧ ಪ್ರಕರಣ ದಾಖಲು

October 15, 2026
ಬೆಳ್ತಂಗಡಿ ಆರೋಗ್ಯ ಕ್ಲಿನಿಕ್ ಗೆ ಬೆಂಕಿ ಹಚ್ಚಿದ ಪ್ರಕರಣದಲ್ಲಿ 3 ಆರೋಪಿಗಳ ದಸ್ತಗಿರಿ

ಪುತ್ತೂರುದ ಪಿಲಿಗೊಬ್ಬು 2026, ಸೀಸನ್ 4- ವಿವಿಧ ಆಹಾರ ಮಳಿಗೆಗಳು, ತಾರೆಯರ ಮೆರುಗು ವಿಜೃಂಭಣೆಯಿಂದ ಜರುಗಲಿದೆ- ಸಹಜ್ ರೈ ಬಳಜ್ಜ

ಮಂಗಳೂರು ವಿಮಾನ ನಿಲ್ದಾಣದಿಂದ ಲಕ್ಷದ್ವೀಪದ ಅಗತ್ತಿ ದ್ವೀಪಕ್ಕೆ ಅಕ್ಟೋಬರ್‌ ಕೊನೆಯ ವಾರದಿಂದ ಪ್ರತಿದಿನದ ನೇರ ವಿಮಾನ ಸೇವೆ

October 14, 2026
ಕಾಂಗ್ರೆಸ್ ಪಕ್ಷ ದಿಂದ ಆಹ್ವಾನ ಬಂದಿರುವುದು ನಿಜ : ಮಾಜಿ ಶಾಶಕ ರಘುಪತಿ ಭಟ್

ಸ್ಟಿಂಗ್ ಆಪರೇಷನ್ ವಿವಾದದ : ಮಾನಹಾನಿ ಪ್ರಸಾರಕ್ಕೆ ತಡೆ ಕೋರಿ ಕೋರ್ಟಿಗೆ ಮಾಜಿ ಸಿಎಂ ಸಿದ್ದರಾಮಯ್ಯ

October 13, 2026
ಕೋಡಿಂಬಾಡಿ: ಅಕ್ಕರೆ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಉದ್ಘಾಟನಾ ಸಮಾರಂಭದ ಆಮಂತ್ರಣ ಪತ್ರ ಬಿಡುಗಡೆ

ಕರ್ನಾಟಕದ ರಾಜ್ಯಪಾಲರಾಗಿ ಡಾ. ಸುಧಾ ಯಾದವ್ ನೇಮಕ

ಪುತ್ತೂರು ಅರುಣ ಸಾರಥಿ ಆಟೋ ಚಾಲಕ ಮಾಲಕರ ಸಂಘದ ಸಭೆ ಮತ್ತು ನೂತನ ಪದಾಧಿಕಾರಿಗಳ ಆಯ್ಕೆ

ಶ್ರೀ ಭಗವತೀ ಚಾರಿಟೇಬಲ್ ಟ್ರಸ್ಟ್ ಮರ್ದಾಳ ವತಿಯಿಂದ ಅನಾರೋಗ್ಯ ಪೀಡಿತ ಮಹಿಳೆಗೆ ಆರ್ಥಿಕ ನೆರವು !

ಉಪ್ಪಿನಂಗಡಿ ಶ್ರೀರಾಮ ಶಾಲೆ ಸಂಚಾಲಕ ವಿವಿಧ ಸಂಘ ಸಂಸ್ಥೆಗಳಲ್ಲಿ ಸಕ್ರಿಯರಾಗಿದ್ದ ಯು.ಜಿ. ರಾಧ ಸಮಾಜ ಸೇವೆಗೆ ವಿದಾಯ

October 12, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Tuesday, October 20, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತೂರು: ನೆಲಪ್ಪಾಲು ವೀರಾಂಜನೇಯ ಕ್ಷೇತ್ರದಲ್ಲಿ ಪಂಚಮುಖಿ ಆಂಜನೇಯ ಹವನದ ಆಮಂತ್ರಣ ಪತ್ರಿಕೆ ಬಿಡುಗಡೆ

    ಪುತ್ತೂರು: ನೆಲಪ್ಪಾಲು ವೀರಾಂಜನೇಯ ಕ್ಷೇತ್ರದಲ್ಲಿ ಪಂಚಮುಖಿ ಆಂಜನೇಯ ಹವನದ ಆಮಂತ್ರಣ ಪತ್ರಿಕೆ ಬಿಡುಗಡೆ

    ಮಂಗಳೂರು ದಸರಾ ಮೆರವಣಿಗೆ ಹಿನ್ನೆಲೆ ವಾಹನ ಸಂಚಾರ ಮಾರ್ಗ ಬದಲಾವಣೆ

    ಮಂಗಳೂರು ದಸರಾ ಮೆರವಣಿಗೆ ಹಿನ್ನೆಲೆ ವಾಹನ ಸಂಚಾರ ಮಾರ್ಗ ಬದಲಾವಣೆ

    ಕೇರಳ ರಾಜ್ಯದ ಲಾಟರಿ ಪುತ್ತೂರಿನಲ್ಲಿ ಅಕ್ರಮ ಮಾರಾಟ – ಇಬ್ಬರ ವಿರುದ್ಧ ಪ್ರಕರಣ ದಾಖಲು

    ಕೇರಳ ರಾಜ್ಯದ ಲಾಟರಿ ಪುತ್ತೂರಿನಲ್ಲಿ ಅಕ್ರಮ ಮಾರಾಟ – ಇಬ್ಬರ ವಿರುದ್ಧ ಪ್ರಕರಣ ದಾಖಲು

    ಬೆಳ್ತಂಗಡಿ ಆರೋಗ್ಯ ಕ್ಲಿನಿಕ್ ಗೆ ಬೆಂಕಿ ಹಚ್ಚಿದ ಪ್ರಕರಣದಲ್ಲಿ 3 ಆರೋಪಿಗಳ ದಸ್ತಗಿರಿ

    ಬೆಳ್ತಂಗಡಿ ಆರೋಗ್ಯ ಕ್ಲಿನಿಕ್ ಗೆ ಬೆಂಕಿ ಹಚ್ಚಿದ ಪ್ರಕರಣದಲ್ಲಿ 3 ಆರೋಪಿಗಳ ದಸ್ತಗಿರಿ

    ಪುತ್ತೂರುದ ಪಿಲಿಗೊಬ್ಬು 2026, ಸೀಸನ್ 4- ವಿವಿಧ ಆಹಾರ ಮಳಿಗೆಗಳು, ತಾರೆಯರ ಮೆರುಗು ವಿಜೃಂಭಣೆಯಿಂದ ಜರುಗಲಿದೆ- ಸಹಜ್ ರೈ ಬಳಜ್ಜ

    ಪುತ್ತೂರುದ ಪಿಲಿಗೊಬ್ಬು 2026, ಸೀಸನ್ 4- ವಿವಿಧ ಆಹಾರ ಮಳಿಗೆಗಳು, ತಾರೆಯರ ಮೆರುಗು ವಿಜೃಂಭಣೆಯಿಂದ ಜರುಗಲಿದೆ- ಸಹಜ್ ರೈ ಬಳಜ್ಜ

    ಕೋಡಿಂಬಾಡಿ: ಅಕ್ಕರೆ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಉದ್ಘಾಟನಾ ಸಮಾರಂಭದ ಆಮಂತ್ರಣ ಪತ್ರ ಬಿಡುಗಡೆ

    ಕೋಡಿಂಬಾಡಿ: ಅಕ್ಕರೆ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಉದ್ಘಾಟನಾ ಸಮಾರಂಭದ ಆಮಂತ್ರಣ ಪತ್ರ ಬಿಡುಗಡೆ

    ಪುತ್ತೂರು ಅರುಣ ಸಾರಥಿ ಆಟೋ ಚಾಲಕ ಮಾಲಕರ ಸಂಘದ ಸಭೆ ಮತ್ತು ನೂತನ ಪದಾಧಿಕಾರಿಗಳ ಆಯ್ಕೆ

    ಪುತ್ತೂರು ಅರುಣ ಸಾರಥಿ ಆಟೋ ಚಾಲಕ ಮಾಲಕರ ಸಂಘದ ಸಭೆ ಮತ್ತು ನೂತನ ಪದಾಧಿಕಾರಿಗಳ ಆಯ್ಕೆ

    ಶ್ರೀ ಭಗವತೀ ಚಾರಿಟೇಬಲ್ ಟ್ರಸ್ಟ್ ಮರ್ದಾಳ ವತಿಯಿಂದ ಅನಾರೋಗ್ಯ ಪೀಡಿತ ಮಹಿಳೆಗೆ ಆರ್ಥಿಕ ನೆರವು !

    ಶ್ರೀ ಭಗವತೀ ಚಾರಿಟೇಬಲ್ ಟ್ರಸ್ಟ್ ಮರ್ದಾಳ ವತಿಯಿಂದ ಅನಾರೋಗ್ಯ ಪೀಡಿತ ಮಹಿಳೆಗೆ ಆರ್ಥಿಕ ನೆರವು !

    ಉಪ್ಪಿನಂಗಡಿ ಶ್ರೀರಾಮ ಶಾಲೆ ಸಂಚಾಲಕ ವಿವಿಧ ಸಂಘ ಸಂಸ್ಥೆಗಳಲ್ಲಿ ಸಕ್ರಿಯರಾಗಿದ್ದ ಯು.ಜಿ. ರಾಧ ಸಮಾಜ ಸೇವೆಗೆ ವಿದಾಯ

    ಉಪ್ಪಿನಂಗಡಿ ಶ್ರೀರಾಮ ಶಾಲೆ ಸಂಚಾಲಕ ವಿವಿಧ ಸಂಘ ಸಂಸ್ಥೆಗಳಲ್ಲಿ ಸಕ್ರಿಯರಾಗಿದ್ದ ಯು.ಜಿ. ರಾಧ ಸಮಾಜ ಸೇವೆಗೆ ವಿದಾಯ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ದಕ್ಷಿಣ ಕನ್ನಡ

ಮಂಗಳೂರು ದಸರಾ ಮೆರವಣಿಗೆ ಹಿನ್ನೆಲೆ ವಾಹನ ಸಂಚಾರ ಮಾರ್ಗ ಬದಲಾವಣೆ

by ಪ್ರಜಾಧ್ವನಿ ನ್ಯೂಸ್
October 20, 2026
in ದಕ್ಷಿಣ ಕನ್ನಡ, ಮಂಗಳೂರು
0
ಮಂಗಳೂರು ದಸರಾ ಮೆರವಣಿಗೆ ಹಿನ್ನೆಲೆ ವಾಹನ ಸಂಚಾರ ಮಾರ್ಗ ಬದಲಾವಣೆ
8
SHARES
24
VIEWS
ShareShareShare

ಮಂಗಳೂರು: ದಸರಾ ಮೆರವಣಿಗೆ ಹಿನ್ನೆಲೆಯಲ್ಲಿ ಅ.21 ರ ಬುಧವಾರ ಸಂಜೆ 4 ರಿಂದ ಅ.22 ರ ಗುರುವಾರ ಬೆಳಗ್ಗೆ 6 ರವರೆಗೆ ನಗರದ ಪ್ರಮುಖ ರಸ್ತೆಗಳಲ್ಲಿ ಸಂಚಾರ ಮಾರ್ಗ ಬದಲಾವಣೆ ಮಾಡಲಾಗಿದೆ. ಸಾರ್ವಜನಿಕರು ಪರ್ಯಾಯ ಮಾರ್ಗ ಬಳಸುವಂತೆ ಮಂಗಳೂರು ನಗರ ಪೊಲೀಸರು ಸೂಚನೆ ನೀಡಿದ್ದಾರೆ.

ಕುದ್ರೋಳಿ ದೇವಸ್ಥಾನದಿಂದ ಆರಂಭವಾಗುವ ಮೆರವಣಿಗೆ ಮಣ್ಣಗುಡ್ಡೆ ಜಂಕ್ಷನ್ ನಾರಾಯಣಗುರು ವೃತ್ತ (ಲೇಡಿಹಿಲ್) ಲಾಲ್‌ಭಾಗ್ – ಬಳ್ಳಾಲ್‌ಭಾಗ್ – ಪಿವಿಎಸ್ ಜಂಕ್ಷನ್ ನವಭಾರತ ವೃತ್ತ – ಸಿಟಿ ಸೆಂಟರ್ ಹಂಪನಕಟ್ಟೆ – ಕೆಬಿ ಕಟ್ಟೆ – ಕಾರ್‌ಸ್ಟ್ರೀಟ್ ನ್ಯೂಚಿತ್ರಾ ಜಂಕ್ಷನ್ ಮೂಲಕ ಸಾಗಿ ಮತ್ತೆ ಕುದ್ರೋಳಿ ದೇವಸ್ಥಾನವನ್ನು ತಲುಪಲಿದೆ.

ಕೊಟ್ಟಾರ ಚೌಕಿ ಕಡೆಯಿಂದ ನಗರಕ್ಕೆ ಬರುವವರು: ಲೇಡಿಹಿಲ್ ಮಾರ್ಗದ ಬದಲಿಗೆ ಕುಂಟಿಕಾನ – ಕೆಪಿಟಿ – ನಂತೂರು ಮಾರ್ಗ ಬಳಸಬೇಕು. ಬಂಟ್ಸ್ ಹಾಸ್ಟೆಲ್‌ನಿಂದ ಎಂ.ಜಿ. ರಸ್ತೆಗೆ ತೆರಳುವವರು: ಬಂಟ್ಸ್ ಹಾಸ್ಟೆಲ್ – ಭಾರತ್ ಬೀಡಿ – ಬಟ್ಟಗುಡ್ಡ – ಕೆಪಿಟಿ ಅಥವಾ ಬಂಟ್ಸ್ ಹಾಸ್ಟೆಲ್ – ಭಾರತ್ ಬೀಡಿ – ಮಲ್ಲಿಕಟ್ಟೆ ಮಾರ್ಗ ಬಳಸಬೇಕು. ಕೆಎಸ್‌ಆರ್‌ಟಿಸಿ ಜಂಕ್ಷನ್‌ನಿಂದ ಲಾಲ್‌ಭಾಗ್ ಕಡೆಗೆ ಹೋಗುವವರು: ಕಾಪಿಕಾಡ್ – ಕುಂಟಿಕಾನ ಅಥವಾ ಬಿಜೈ ಬಟ್ಟಗುಡ್ಡ ಮಾರ್ಗದಲ್ಲಿ ಸಂಚರಿಸಬೇಕು.

ಕೆಎಸ್‌ಆರ್‌ಟಿಸಿ ಬಸ್‌ಗಳು: ಕಾಪಿಕಾಡ್ ಕುಂಟಿಕಾನ ಅಥವಾ ಬಿಜೈ – ಬಟ್ಟಗುಡ್ಡ ಮಾರ್ಗವಾಗಿ ಸಂಚರಿಸಬೇಕು. ಹಂಪನಕಟ್ಟೆಯಿಂದ ಪಿವಿಎಸ್ ಕಡೆಗೆ ತೆರಳುವವರು: ಕೆಎಸ್‌ಆರ್ ರಸ್ತೆಯಿಂದ ನವಭಾರತ ವೃತ್ತದ ಮೂಲಕ ಸಾಗುವ ಬದಲಿಗೆ ಹಂಪನಕಟ್ಟೆ – ಎಲ್‌ಎಚ್‌ಎಚ್ – ಅಂಬೇಡ್ಕ‌ರ್ ಜಂಕ್ಷನ್ ಮಾರ್ಗ ಬಳಸಬೇಕು. ನ್ಯೂಚಿತ್ರಾ ಜಂಕ್ಷನ್‌ನಿಂದ ನವಭಾರತ ವೃತ್ತಕ್ಕೆ ತೆರಳುವವರು: ಸೂಚಿಸಿರುವ ಪರ್ಯಾಯ ಮಾರ್ಗಗಳನ್ನು ಬಳಸಬೇಕು. ಲೇಡಿಹಿಲ್‌ನಿಂದ ಕುದ್ರೋಳಿ ಕಡೆಗೆ ತೆರಳುವವರು: ನಾರಾಯಣಗುರು ವೃತ್ತ ಮಣ್ಣಗುಡ್ಡೆ ಜಂಕ್ಷನ್ ದುರ್ಗಾಮಹಲ್ ಮಾರ್ಗದ ಬದಲಿಗೆ ಪರ್ಯಾಯ ಮಾರ್ಗದಲ್ಲಿ ಸಂಚರಿಸಬೇಕು.

ಜಾಹೀರಾತು

ದಸರಾ ವೀಕ್ಷಕರಿಗೆ ಪಾರ್ಕಿಂಗ್ ಸ್ಥಳಗಳು ಮೆರವಣಿಗೆ ವೀಕ್ಷಿಸಲು ಬರುವ ಸಾರ್ವಜನಿಕರು ತಮ್ಮ ವಾಹನಗಳನ್ನು ಪೊಲೀಸ್‌ ಇಲಾಖೆ ನಿಗದಿಪಡಿಸಿರುವ ಸ್ಥಳಗಳಲ್ಲೇ ನಿಲುಗಡೆ ಮಾಡಬೇಕು. ಕರಾವಳಿ ಮೈದಾನ ಪಾರ್ಕಿಂಗ್ ಅಳಕೆ ಮಾರ್ಕೆಟ್ ಪಾರ್ಕಿಂಗ್ ಉರ್ವ ಮಾರ್ಕೆಟ್ ಮೈದಾನ ಉರ್ವ ಕೆನರಾ ಸ್ಕೂಲ್ ಪಾರ್ಕಿಂಗ್ ಕೆನರಾ ಡೊಂಗರಕೇರಿ ಸ್ಕೂಲ್ ಪಾರ್ಕಿಂಗ್. ಪೊಂಪೈ ಚರ್ಚ್ ಪಾರ್ಕಿಂಗ್ ದುರ್ಗಾಮಹಲ್ ಹೋಟೆಲ್ ಪಾರ್ಕಿಂಗ್ ಕುದ್ರೋಳಿ ನಾರಾಯಣ ಕಾಲೇಜು ಪಾರ್ಕಿಂಗ್ ಬಿಇಎಂ ಸ್ಕೂಲ್ ಪಾರ್ಕಿಂಗ್ ಸರ್ಕಾರಿ ಹೆಣ್ಣುಮಕ್ಕಳ ಪ್ರೌಢಶಾಲೆ, ಕಾರ್‌ಸ್ಟ್ರೀಟ್ ಹೋಟೆಲ್ ವಿಮಲೇಶ್ ಪಾರ್ಕಿಂಗ್.

ಮಂಗಳೂರು ದಸರಾ ಮೆರವಣಿಗೆಯ ಸಂದರ್ಭದಲ್ಲಿ ಸಂಚಾರ ನಿಯಮಗಳನ್ನು ಪಾಲಿಸುವುದು, ಮೆರವಣಿಗೆ ಮಾರ್ಗಗಳಲ್ಲಿ ವಾಹನ ನಿಲುಗಡೆ ಮಾಡದಿರುವುದು ಹಾಗೂ ಪೊಲೀಸ್ ಸಿಬ್ಬಂದಿಯ ಸೂಚನೆಗಳಿಗೆ ಸಹಕರಿಸುವುದು ಕಡ್ಡಾಯವಾಗಿದೆ. ಸಂಚಾರ ದಟ್ಟಣೆಯಿಂದ ತೊಂದರೆಯಾಗದಂತೆ ಸಾರ್ವಜನಿಕರು ತಮ್ಮ ಪ್ರಯಾಣವನ್ನು ಮುಂಚಿತವಾಗಿ ಯೋಜಿಸಿಕೊಳ್ಳುವಂತೆ ಮಂಗಳೂರು ನಗರ ಪೊಲೀಸ್‌ ಆಯುಕ್ತರು ಮನವಿ ಮಾಡಿದ್ದಾರೆ.

LOTUS TRAVEL

ಜಾಹೀರಾತು

SendShare3Share
Previous Post

ಕೇರಳ ರಾಜ್ಯದ ಲಾಟರಿ ಪುತ್ತೂರಿನಲ್ಲಿ ಅಕ್ರಮ ಮಾರಾಟ – ಇಬ್ಬರ ವಿರುದ್ಧ ಪ್ರಕರಣ ದಾಖಲು

Next Post

ಪುತ್ತೂರು: ನೆಲಪ್ಪಾಲು ವೀರಾಂಜನೇಯ ಕ್ಷೇತ್ರದಲ್ಲಿ ಪಂಚಮುಖಿ ಆಂಜನೇಯ ಹವನದ ಆಮಂತ್ರಣ ಪತ್ರಿಕೆ ಬಿಡುಗಡೆ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಪುತ್ತೂರು: ನೆಲಪ್ಪಾಲು ವೀರಾಂಜನೇಯ ಕ್ಷೇತ್ರದಲ್ಲಿ ಪಂಚಮುಖಿ ಆಂಜನೇಯ ಹವನದ ಆಮಂತ್ರಣ ಪತ್ರಿಕೆ ಬಿಡುಗಡೆ

ಪುತ್ತೂರು: ನೆಲಪ್ಪಾಲು ವೀರಾಂಜನೇಯ ಕ್ಷೇತ್ರದಲ್ಲಿ ಪಂಚಮುಖಿ ಆಂಜನೇಯ ಹವನದ ಆಮಂತ್ರಣ ಪತ್ರಿಕೆ ಬಿಡುಗಡೆ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In