• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ದೀಪಾವಳಿ ಪ್ರಯುಕ್ತ ಆಯೋಜಿಸಲಾಗಿದ್ದ 14ನೇ ವರ್ಷದ ‘ಅಶೋಕ ಜನ-ಮನ’ ವಸ್ತ್ರ ವಿತರಣಾ ಕಾರ್ಯಕ್ರಮ ಕಾರ್ಯಕ್ರಮ ನ.22ಕ್ಕೆ ಮುಂದೂಡಿಕೆ

October 22, 2026
ಕೋಡಿಂಬಾಡಿಯ ಶಿವ ಸಂಕೀರ್ಣದಲ್ಲಿ ಅಕ್ಕರೆ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ಶುಭಾರಂಭ

ಫ್ರಾನ್ಸ್‌ ಹಿಂಸಾತ್ಮಕ ಪ್ರತಿಭಟನೆಗಳಿಗೆ ಮುಸ್ಲಿಂ ವಲಸಿಗರು ಕಾರಣ ಎಂದ ಡೊನಾಲ್ಡ್‌ ಟ್ರಂಪ್‌

ಕರಾವಳಿಯ ಯಾವುದಾದರೂ ಕ್ಷೇತ್ರದಿಂದ ಸ್ಪರ್ಧಿಸಿ ನಾವು ಗೆಲ್ಲಿಸುತ್ತೇವೆ- ಕುಮಾರಸ್ವಾಮಿ ಪರವಾಗಿ ಬ್ಯಾನರ್ ವೈರಲ್!

October 21, 2026
ದಸರಾ ರಜೆ ವಿಸ್ತರಣೆ: ದ.ಕ ಜಿಲ್ಲೆಯ ಎಲ್ಲಾ ಶಾಲೆಗಳಿಗೆ ಅ.22 ರ ಗುರುವಾರ ರಜೆ ಘೋಷಣೆ

ಪುತ್ತೂರು ನಗರದ ಬೊಳುವಾರು ಹಾಗೂ ದರ್ಬೆಯಲ್ಲಿ Ai ಕ್ಯಾಮೆರಾ ಅಳವಡಿಕೆ- ಸಂಚಾರ ನಿಯಮ ಉಲ್ಲಂಘಿಸಿದರೆ ನಿಮ್ಮ ಮನೆಗೆ ಬರಲಿದೆ ನೋಟಿಸ್

ಪುತ್ತೂರು: ನೆಲಪ್ಪಾಲು ವೀರಾಂಜನೇಯ ಕ್ಷೇತ್ರದಲ್ಲಿ ಪಂಚಮುಖಿ ಆಂಜನೇಯ ಹವನದ ಆಮಂತ್ರಣ ಪತ್ರಿಕೆ ಬಿಡುಗಡೆ

October 20, 2026
ಮಂಗಳೂರು ದಸರಾ ಮೆರವಣಿಗೆ ಹಿನ್ನೆಲೆ ವಾಹನ ಸಂಚಾರ ಮಾರ್ಗ ಬದಲಾವಣೆ

ಕೇರಳ ರಾಜ್ಯದ ಲಾಟರಿ ಪುತ್ತೂರಿನಲ್ಲಿ ಅಕ್ರಮ ಮಾರಾಟ – ಇಬ್ಬರ ವಿರುದ್ಧ ಪ್ರಕರಣ ದಾಖಲು

October 15, 2026
ಬೆಳ್ತಂಗಡಿ ಆರೋಗ್ಯ ಕ್ಲಿನಿಕ್ ಗೆ ಬೆಂಕಿ ಹಚ್ಚಿದ ಪ್ರಕರಣದಲ್ಲಿ 3 ಆರೋಪಿಗಳ ದಸ್ತಗಿರಿ

ಪುತ್ತೂರುದ ಪಿಲಿಗೊಬ್ಬು 2026, ಸೀಸನ್ 4- ವಿವಿಧ ಆಹಾರ ಮಳಿಗೆಗಳು, ತಾರೆಯರ ಮೆರುಗು ವಿಜೃಂಭಣೆಯಿಂದ ಜರುಗಲಿದೆ- ಸಹಜ್ ರೈ ಬಳಜ್ಜ

ಮಂಗಳೂರು ವಿಮಾನ ನಿಲ್ದಾಣದಿಂದ ಲಕ್ಷದ್ವೀಪದ ಅಗತ್ತಿ ದ್ವೀಪಕ್ಕೆ ಅಕ್ಟೋಬರ್‌ ಕೊನೆಯ ವಾರದಿಂದ ಪ್ರತಿದಿನದ ನೇರ ವಿಮಾನ ಸೇವೆ

October 14, 2026
ಕಾಂಗ್ರೆಸ್ ಪಕ್ಷ ದಿಂದ ಆಹ್ವಾನ ಬಂದಿರುವುದು ನಿಜ : ಮಾಜಿ ಶಾಶಕ ರಘುಪತಿ ಭಟ್

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Thursday, October 22, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಕೋಡಿಂಬಾಡಿಯ ಶಿವ ಸಂಕೀರ್ಣದಲ್ಲಿ ಅಕ್ಕರೆ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ಶುಭಾರಂಭ

    ಕೋಡಿಂಬಾಡಿಯ ಶಿವ ಸಂಕೀರ್ಣದಲ್ಲಿ ಅಕ್ಕರೆ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ಶುಭಾರಂಭ

    ದೀಪಾವಳಿ ಪ್ರಯುಕ್ತ ಆಯೋಜಿಸಲಾಗಿದ್ದ 14ನೇ ವರ್ಷದ ‘ಅಶೋಕ ಜನ-ಮನ’ ವಸ್ತ್ರ ವಿತರಣಾ ಕಾರ್ಯಕ್ರಮ ಕಾರ್ಯಕ್ರಮ ನ.22ಕ್ಕೆ ಮುಂದೂಡಿಕೆ

    ದೀಪಾವಳಿ ಪ್ರಯುಕ್ತ ಆಯೋಜಿಸಲಾಗಿದ್ದ 14ನೇ ವರ್ಷದ ‘ಅಶೋಕ ಜನ-ಮನ’ ವಸ್ತ್ರ ವಿತರಣಾ ಕಾರ್ಯಕ್ರಮ ಕಾರ್ಯಕ್ರಮ ನ.22ಕ್ಕೆ ಮುಂದೂಡಿಕೆ

    ಕರಾವಳಿಯ ಯಾವುದಾದರೂ ಕ್ಷೇತ್ರದಿಂದ ಸ್ಪರ್ಧಿಸಿ ನಾವು ಗೆಲ್ಲಿಸುತ್ತೇವೆ- ಕುಮಾರಸ್ವಾಮಿ ಪರವಾಗಿ ಬ್ಯಾನರ್ ವೈರಲ್!

    ಕರಾವಳಿಯ ಯಾವುದಾದರೂ ಕ್ಷೇತ್ರದಿಂದ ಸ್ಪರ್ಧಿಸಿ ನಾವು ಗೆಲ್ಲಿಸುತ್ತೇವೆ- ಕುಮಾರಸ್ವಾಮಿ ಪರವಾಗಿ ಬ್ಯಾನರ್ ವೈರಲ್!

    ದಸರಾ ರಜೆ ವಿಸ್ತರಣೆ: ದ.ಕ ಜಿಲ್ಲೆಯ ಎಲ್ಲಾ ಶಾಲೆಗಳಿಗೆ ಅ.22 ರ ಗುರುವಾರ ರಜೆ ಘೋಷಣೆ

    ದಸರಾ ರಜೆ ವಿಸ್ತರಣೆ: ದ.ಕ ಜಿಲ್ಲೆಯ ಎಲ್ಲಾ ಶಾಲೆಗಳಿಗೆ ಅ.22 ರ ಗುರುವಾರ ರಜೆ ಘೋಷಣೆ

    ಪುತ್ತೂರು ನಗರದ ಬೊಳುವಾರು ಹಾಗೂ ದರ್ಬೆಯಲ್ಲಿ Ai ಕ್ಯಾಮೆರಾ ಅಳವಡಿಕೆ- ಸಂಚಾರ ನಿಯಮ ಉಲ್ಲಂಘಿಸಿದರೆ ನಿಮ್ಮ ಮನೆಗೆ ಬರಲಿದೆ ನೋಟಿಸ್

    ಪುತ್ತೂರು ನಗರದ ಬೊಳುವಾರು ಹಾಗೂ ದರ್ಬೆಯಲ್ಲಿ Ai ಕ್ಯಾಮೆರಾ ಅಳವಡಿಕೆ- ಸಂಚಾರ ನಿಯಮ ಉಲ್ಲಂಘಿಸಿದರೆ ನಿಮ್ಮ ಮನೆಗೆ ಬರಲಿದೆ ನೋಟಿಸ್

    ಪುತ್ತೂರು: ನೆಲಪ್ಪಾಲು ವೀರಾಂಜನೇಯ ಕ್ಷೇತ್ರದಲ್ಲಿ ಪಂಚಮುಖಿ ಆಂಜನೇಯ ಹವನದ ಆಮಂತ್ರಣ ಪತ್ರಿಕೆ ಬಿಡುಗಡೆ

    ಪುತ್ತೂರು: ನೆಲಪ್ಪಾಲು ವೀರಾಂಜನೇಯ ಕ್ಷೇತ್ರದಲ್ಲಿ ಪಂಚಮುಖಿ ಆಂಜನೇಯ ಹವನದ ಆಮಂತ್ರಣ ಪತ್ರಿಕೆ ಬಿಡುಗಡೆ

    ಮಂಗಳೂರು ದಸರಾ ಮೆರವಣಿಗೆ ಹಿನ್ನೆಲೆ ವಾಹನ ಸಂಚಾರ ಮಾರ್ಗ ಬದಲಾವಣೆ

    ಮಂಗಳೂರು ದಸರಾ ಮೆರವಣಿಗೆ ಹಿನ್ನೆಲೆ ವಾಹನ ಸಂಚಾರ ಮಾರ್ಗ ಬದಲಾವಣೆ

    ಕೇರಳ ರಾಜ್ಯದ ಲಾಟರಿ ಪುತ್ತೂರಿನಲ್ಲಿ ಅಕ್ರಮ ಮಾರಾಟ – ಇಬ್ಬರ ವಿರುದ್ಧ ಪ್ರಕರಣ ದಾಖಲು

    ಕೇರಳ ರಾಜ್ಯದ ಲಾಟರಿ ಪುತ್ತೂರಿನಲ್ಲಿ ಅಕ್ರಮ ಮಾರಾಟ – ಇಬ್ಬರ ವಿರುದ್ಧ ಪ್ರಕರಣ ದಾಖಲು

    ಬೆಳ್ತಂಗಡಿ ಆರೋಗ್ಯ ಕ್ಲಿನಿಕ್ ಗೆ ಬೆಂಕಿ ಹಚ್ಚಿದ ಪ್ರಕರಣದಲ್ಲಿ 3 ಆರೋಪಿಗಳ ದಸ್ತಗಿರಿ

    ಬೆಳ್ತಂಗಡಿ ಆರೋಗ್ಯ ಕ್ಲಿನಿಕ್ ಗೆ ಬೆಂಕಿ ಹಚ್ಚಿದ ಪ್ರಕರಣದಲ್ಲಿ 3 ಆರೋಪಿಗಳ ದಸ್ತಗಿರಿ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಈಶ್ವಮಂಗಲ

ದೀಪಾವಳಿ ಪ್ರಯುಕ್ತ ಆಯೋಜಿಸಲಾಗಿದ್ದ 14ನೇ ವರ್ಷದ ‘ಅಶೋಕ ಜನ-ಮನ’ ವಸ್ತ್ರ ವಿತರಣಾ ಕಾರ್ಯಕ್ರಮ ಕಾರ್ಯಕ್ರಮ ನ.22ಕ್ಕೆ ಮುಂದೂಡಿಕೆ

by ಪ್ರಜಾಧ್ವನಿ ನ್ಯೂಸ್
October 22, 2026
in ಈಶ್ವಮಂಗಲ, ಉಪ್ಪಿನಂಗಡಿ, ಕಡಬ, ಕುಂಬ್ರ, ದಕ್ಷಿಣ ಕನ್ನಡ, ನೆಲ್ಯಾಡಿ, ಪುಣಚ, ಪುತ್ತೂರು, ಪ್ರಾದೇಶಿಕ, ಬೆಳ್ಳಾರೆ, ಮಾಣಿ, ವಿಟ್ಲ, ಸವಣೂರು
0
ದೀಪಾವಳಿ ಪ್ರಯುಕ್ತ ಆಯೋಜಿಸಲಾಗಿದ್ದ 14ನೇ ವರ್ಷದ ‘ಅಶೋಕ ಜನ-ಮನ’ ವಸ್ತ್ರ ವಿತರಣಾ ಕಾರ್ಯಕ್ರಮ ಕಾರ್ಯಕ್ರಮ ನ.22ಕ್ಕೆ ಮುಂದೂಡಿಕೆ
12
SHARES
34
VIEWS
ShareShareShare

ಪುತ್ತೂರು: ಶಾಸಕ ಅಶೋಕ್ ಕುಮಾರ್ ರೈ ಮುಖ್ಯ ಪ್ರವರ್ತಕರಾಗಿರುವ ರೈ ಎಸ್ಟೇಟ್ ಎಜ್ಯುಕೇಶನಲ್ ಆ್ಯಂಡ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ದೀಪಾವಳಿ ಪ್ರಯುಕ್ತ ಆಯೋಜಿಸಲಾಗಿದ್ದ 14ನೇ ವರ್ಷದ ‘ಅಶೋಕ ಜನ-ಮನ’ ವಸ್ತ್ರ ವಿತರಣಾ ಕಾರ್ಯಕ್ರಮವನ್ನು ನಿರಂತರ ಮಳೆಯ ಹಿನ್ನೆಲೆಯಲ್ಲಿ ನ.8ರ ಬದಲಾಗಿ ನ.22ರಂದು ನಡೆಸಲು ನಿರ್ಧರಿಸಲಾಗಿದೆ ಎಂದು ಶಾಸಕ ಅಶೋಕ್ ಕುಮಾರ್ ರೈ ತಿಳಿಸಿದ್ದಾರೆ.

ಜಾಹೀರಾತು

LOTUS TRAVEL

ಜಾಹೀರಾತು

ಶಾಸಕರ ಕಚೇರಿಯಲ್ಲಿ ಗುರುವಾರ ನಡೆದ ತುರ್ತು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ವರ್ಷದ ಅಶೋಕ ಜನ-ಮನ ಕಾರ್ಯಕ್ರಮವನ್ನು ನ.8ರಂದು ನಡೆಸಲು ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿತ್ತು. ಕೊಂಬೆಟ್ಟು ಕ್ರೀಡಾಂಗಣದಲ್ಲಿ ಮಣ್ಣು ಹಾಕಿ ಸಮತಟ್ಟು ಮಾಡುವ ಕಾರ್ಯವನ್ನೂ ಪೂರ್ಣಗೊಳಿಸಲಾಗಿತ್ತು. ಆದರೆ, ಹವಾಮಾನ ವೈಪರೀತ್ಯದಿಂದ ಕಳೆದ ಕೆಲವು ದಿನಗಳಿಂದ ನಿರಂತರ ಮಳೆಯಾಗುತ್ತಿರುವುದರಿಂದ ಜನರಿಗೆ ತೊಂದರೆಯಾಗಬಾರದು ಎಂಬ ಉದ್ದೇಶದಿಂದ ಕಾರ್ಯಕ್ರಮವನ್ನು ಮುಂದೂಡಲಾಗಿದೆ. ನ.22ರಂದು ತುಳಸಿ ಹಬ್ಬದ ದಿನ ಕಾರ್ಯಕ್ರಮ ನಡೆಯಲಿದೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಯಾವುದೇ ಅತಿಥಿಗಳ ಆಗಮನಕ್ಕಾಗಿ ಕಾಯದೆ ಬೆಳಿಗ್ಗೆ 9.30ರಿಂದಲೇ ವಸ್ತ್ರ ವಿತರಣೆ ಆರಂಭಿಸಲಾಗುವುದು. ಯಾವುದೇ ಗೊಂದಲವಿಲ್ಲದೆ ವ್ಯವಸ್ಥಿತವಾಗಿ ವಿತರಣೆ ನಡೆಯಲಿದೆ. ಪುತ್ತೂರು ವಿಧಾನಸಭಾ ಕ್ಷೇತ್ರದ ಜನರು ಮಾತ್ರವಲ್ಲದೆ, ಇತರ ಪ್ರದೇಶಗಳಿಂದ ಆಗಮಿಸುವವರಿಗೂ ವಸ್ತ್ರಗಳನ್ನು ವಿತರಿಸಲಾಗುವುದು. ಇದಕ್ಕಾಗಿ ಯಾವುದೇ ಗುರುತಿನ ಚೀಟಿ ತರುವ ಅಗತ್ಯವಿಲ್ಲ. ಕಾರ್ಯಕ್ರಮಕ್ಕೆ ಬರುವ ಪ್ರತಿಯೊಬ್ಬರಿಗೂ ವಸ್ತ್ರ ವಿತರಿಸಲಾಗುವುದು ಎಂದು ಹೇಳಿದರು.

ಈ ಬಾರಿ ಒಂದು ಲಕ್ಷ ಜನರಿಗೆ ವಸ್ತ್ರ ವಿತರಿಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ಒಂದೇ ಮನೆಯಿಂದ ಎಷ್ಟು ಮಂದಿ ಬಂದರೂ ಎಲ್ಲರಿಗೂ ವಸ್ತ್ರ ಹಾಗೂ ಅಗತ್ಯ ವಸ್ತುಗಳನ್ನು ನೀಡಲಾಗುವುದು. ಮಹಿಳೆಯರಿಗೆ ಸೀರೆ ಹಾಗೂ ಪುರುಷರಿಗೆ ಬೆಡ್‌ಶೀಟ್, ಬಟ್ಟಲು, ಗ್ಲಾಸ್, ಬೌಲ್ ಮತ್ತು ಟವೆಲ್ ಸೆಟ್‌ಗಳನ್ನು ವಿತರಿಸಲಾಗುತ್ತದೆ. ಇದಕ್ಕಾಗಿ ಮೂರು ಪ್ರತ್ಯೇಕ ಕೌಂಟರ್‌ಗಳನ್ನು ತೆರೆಯಲಾಗುವುದು. ಪ್ರತಿಯೊಂದು ಮನೆಯವರು ತಮಗೆ ಅಗತ್ಯವಿರುವ ವಸ್ತುಗಳನ್ನು ಪಡೆದುಕೊಳ್ಳಬಹುದು. ಒಂದು ವರ್ಷದ ಮಗುವಿನಿಂದ ಹಿಡಿದು ವಯೋವೃದ್ಧರವರೆಗೂ ವಸ್ತ್ರ ವಿತರಿಸಲಾಗುವುದು. ತಾಯಿ-ಮಗು ಹಾಗೂ ವಯೋವೃದ್ಧರಿಗೆ ಪ್ರತ್ಯೇಕ ವ್ಯವಸ್ಥೆ ಮಾಡಲಾಗುವುದು ಎಂದು ತಿಳಿಸಿದರು.

ಒಂದು ಲಕ್ಷ ದೋಸೆ ವಿತರಣೆ

ಕಾರ್ಯಕ್ರಮದಲ್ಲಿ ಬೆಳಿಗ್ಗೆ 9.30ರಿಂದಲೇ ದೋಸೆ ವಿತರಣೆ ಆರಂಭವಾಗಲಿದೆ. ಒಂದು ಲಕ್ಷ ದೋಸೆಗಳನ್ನು ವಿತರಿಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ಬೆಳಿಗ್ಗೆ 11.30ರವರೆಗೆ ದೋಸೆ ವಿತರಣೆ ನಡೆಯಲಿದ್ದು, ಬಳಿಕ ಮಧ್ಯಾಹ್ನದ ಊಟದ ವ್ಯವಸ್ಥೆ ಇರಲಿದೆ. ಮಧ್ಯಾಹ್ನ 3 ಗಂಟೆಯವರೆಗೆ ಊಟ ವಿತರಿಸಿದ ನಂತರ ಮತ್ತೆ ದೋಸೆ ವಿತರಣೆ ಆರಂಭಿಸಲಾಗುವುದು ಎಂದು ಶಾಸಕ ಅಶೋಕ್ ಕುಮಾರ್ ರೈ ವಿವರಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಟ್ರಸ್ಟ್‌ನ ಕಾರ್ಯಾಧ್ಯಕ್ಷ ಸುದೇಶ್ ಶೆಟ್ಟಿ, ಪೂಡಾ ಸದಸ್ಯ ನಿಹಾಲ್ ಶೆಟ್ಟಿ, ನ್ಯಾಯವಾದಿ ಕುಂಬ್ರ ದುರ್ಗಾಪ್ರಸಾದ್ ರೈ ಹಾಗೂ ಜಯಪ್ರಕಾಶ್ ಬದಿನಾರು ಉಪಸ್ಥಿತರಿದ್ದರು.

SendShare5Share
Previous Post

ಕರಾವಳಿಯ ಯಾವುದಾದರೂ ಕ್ಷೇತ್ರದಿಂದ ಸ್ಪರ್ಧಿಸಿ ನಾವು ಗೆಲ್ಲಿಸುತ್ತೇವೆ- ಕುಮಾರಸ್ವಾಮಿ ಪರವಾಗಿ ಬ್ಯಾನರ್ ವೈರಲ್!

Next Post

ಫ್ರಾನ್ಸ್‌ ಹಿಂಸಾತ್ಮಕ ಪ್ರತಿಭಟನೆಗಳಿಗೆ ಮುಸ್ಲಿಂ ವಲಸಿಗರು ಕಾರಣ ಎಂದ ಡೊನಾಲ್ಡ್‌ ಟ್ರಂಪ್‌

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಫ್ರಾನ್ಸ್‌ ಹಿಂಸಾತ್ಮಕ ಪ್ರತಿಭಟನೆಗಳಿಗೆ ಮುಸ್ಲಿಂ ವಲಸಿಗರು ಕಾರಣ ಎಂದ ಡೊನಾಲ್ಡ್‌ ಟ್ರಂಪ್‌

ಫ್ರಾನ್ಸ್‌ ಹಿಂಸಾತ್ಮಕ ಪ್ರತಿಭಟನೆಗಳಿಗೆ ಮುಸ್ಲಿಂ ವಲಸಿಗರು ಕಾರಣ ಎಂದ ಡೊನಾಲ್ಡ್‌ ಟ್ರಂಪ್‌

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In