• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಕೋಡಿಂಬಾಡಿಯ ಶಿವ ಸಂಕೀರ್ಣದಲ್ಲಿ ಅಕ್ಕರೆ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ಶುಭಾರಂಭ

ಕೋಡಿಂಬಾಡಿಯ ಶಿವ ಸಂಕೀರ್ಣದಲ್ಲಿ ಅಕ್ಕರೆ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ಶುಭಾರಂಭ

October 22, 2026
ಫ್ರಾನ್ಸ್‌ ಹಿಂಸಾತ್ಮಕ ಪ್ರತಿಭಟನೆಗಳಿಗೆ ಮುಸ್ಲಿಂ ವಲಸಿಗರು ಕಾರಣ ಎಂದ ಡೊನಾಲ್ಡ್‌ ಟ್ರಂಪ್‌

ಫ್ರಾನ್ಸ್‌ ಹಿಂಸಾತ್ಮಕ ಪ್ರತಿಭಟನೆಗಳಿಗೆ ಮುಸ್ಲಿಂ ವಲಸಿಗರು ಕಾರಣ ಎಂದ ಡೊನಾಲ್ಡ್‌ ಟ್ರಂಪ್‌

October 22, 2026
ದೀಪಾವಳಿ ಪ್ರಯುಕ್ತ ಆಯೋಜಿಸಲಾಗಿದ್ದ 14ನೇ ವರ್ಷದ ‘ಅಶೋಕ ಜನ-ಮನ’ ವಸ್ತ್ರ ವಿತರಣಾ ಕಾರ್ಯಕ್ರಮ ಕಾರ್ಯಕ್ರಮ ನ.22ಕ್ಕೆ ಮುಂದೂಡಿಕೆ

ದೀಪಾವಳಿ ಪ್ರಯುಕ್ತ ಆಯೋಜಿಸಲಾಗಿದ್ದ 14ನೇ ವರ್ಷದ ‘ಅಶೋಕ ಜನ-ಮನ’ ವಸ್ತ್ರ ವಿತರಣಾ ಕಾರ್ಯಕ್ರಮ ಕಾರ್ಯಕ್ರಮ ನ.22ಕ್ಕೆ ಮುಂದೂಡಿಕೆ

October 22, 2026
ಕರಾವಳಿಯ ಯಾವುದಾದರೂ ಕ್ಷೇತ್ರದಿಂದ ಸ್ಪರ್ಧಿಸಿ ನಾವು ಗೆಲ್ಲಿಸುತ್ತೇವೆ- ಕುಮಾರಸ್ವಾಮಿ ಪರವಾಗಿ ಬ್ಯಾನರ್ ವೈರಲ್!

ಕರಾವಳಿಯ ಯಾವುದಾದರೂ ಕ್ಷೇತ್ರದಿಂದ ಸ್ಪರ್ಧಿಸಿ ನಾವು ಗೆಲ್ಲಿಸುತ್ತೇವೆ- ಕುಮಾರಸ್ವಾಮಿ ಪರವಾಗಿ ಬ್ಯಾನರ್ ವೈರಲ್!

October 21, 2026
ದಸರಾ ರಜೆ ವಿಸ್ತರಣೆ: ದ.ಕ ಜಿಲ್ಲೆಯ ಎಲ್ಲಾ ಶಾಲೆಗಳಿಗೆ ಅ.22 ರ ಗುರುವಾರ ರಜೆ ಘೋಷಣೆ

ದಸರಾ ರಜೆ ವಿಸ್ತರಣೆ: ದ.ಕ ಜಿಲ್ಲೆಯ ಎಲ್ಲಾ ಶಾಲೆಗಳಿಗೆ ಅ.22 ರ ಗುರುವಾರ ರಜೆ ಘೋಷಣೆ

October 21, 2026
ಪುತ್ತೂರು ನಗರದ ಬೊಳುವಾರು ಹಾಗೂ ದರ್ಬೆಯಲ್ಲಿ Ai ಕ್ಯಾಮೆರಾ ಅಳವಡಿಕೆ- ಸಂಚಾರ ನಿಯಮ ಉಲ್ಲಂಘಿಸಿದರೆ ನಿಮ್ಮ ಮನೆಗೆ ಬರಲಿದೆ ನೋಟಿಸ್

ಪುತ್ತೂರು ನಗರದ ಬೊಳುವಾರು ಹಾಗೂ ದರ್ಬೆಯಲ್ಲಿ Ai ಕ್ಯಾಮೆರಾ ಅಳವಡಿಕೆ- ಸಂಚಾರ ನಿಯಮ ಉಲ್ಲಂಘಿಸಿದರೆ ನಿಮ್ಮ ಮನೆಗೆ ಬರಲಿದೆ ನೋಟಿಸ್

October 21, 2026
ಪುತ್ತೂರು: ನೆಲಪ್ಪಾಲು ವೀರಾಂಜನೇಯ ಕ್ಷೇತ್ರದಲ್ಲಿ ಪಂಚಮುಖಿ ಆಂಜನೇಯ ಹವನದ ಆಮಂತ್ರಣ ಪತ್ರಿಕೆ ಬಿಡುಗಡೆ

ಪುತ್ತೂರು: ನೆಲಪ್ಪಾಲು ವೀರಾಂಜನೇಯ ಕ್ಷೇತ್ರದಲ್ಲಿ ಪಂಚಮುಖಿ ಆಂಜನೇಯ ಹವನದ ಆಮಂತ್ರಣ ಪತ್ರಿಕೆ ಬಿಡುಗಡೆ

October 20, 2026
ಮಂಗಳೂರು ದಸರಾ ಮೆರವಣಿಗೆ ಹಿನ್ನೆಲೆ ವಾಹನ ಸಂಚಾರ ಮಾರ್ಗ ಬದಲಾವಣೆ

ಮಂಗಳೂರು ದಸರಾ ಮೆರವಣಿಗೆ ಹಿನ್ನೆಲೆ ವಾಹನ ಸಂಚಾರ ಮಾರ್ಗ ಬದಲಾವಣೆ

October 20, 2026
ಕೇರಳ ರಾಜ್ಯದ ಲಾಟರಿ ಪುತ್ತೂರಿನಲ್ಲಿ ಅಕ್ರಮ ಮಾರಾಟ – ಇಬ್ಬರ ವಿರುದ್ಧ ಪ್ರಕರಣ ದಾಖಲು

ಕೇರಳ ರಾಜ್ಯದ ಲಾಟರಿ ಪುತ್ತೂರಿನಲ್ಲಿ ಅಕ್ರಮ ಮಾರಾಟ – ಇಬ್ಬರ ವಿರುದ್ಧ ಪ್ರಕರಣ ದಾಖಲು

October 15, 2026
ಬೆಳ್ತಂಗಡಿ ಆರೋಗ್ಯ ಕ್ಲಿನಿಕ್ ಗೆ ಬೆಂಕಿ ಹಚ್ಚಿದ ಪ್ರಕರಣದಲ್ಲಿ 3 ಆರೋಪಿಗಳ ದಸ್ತಗಿರಿ

ಬೆಳ್ತಂಗಡಿ ಆರೋಗ್ಯ ಕ್ಲಿನಿಕ್ ಗೆ ಬೆಂಕಿ ಹಚ್ಚಿದ ಪ್ರಕರಣದಲ್ಲಿ 3 ಆರೋಪಿಗಳ ದಸ್ತಗಿರಿ

October 15, 2026
ಪುತ್ತೂರುದ ಪಿಲಿಗೊಬ್ಬು 2026, ಸೀಸನ್ 4- ವಿವಿಧ ಆಹಾರ ಮಳಿಗೆಗಳು, ತಾರೆಯರ ಮೆರುಗು ವಿಜೃಂಭಣೆಯಿಂದ ಜರುಗಲಿದೆ- ಸಹಜ್ ರೈ ಬಳಜ್ಜ

ಪುತ್ತೂರುದ ಪಿಲಿಗೊಬ್ಬು 2026, ಸೀಸನ್ 4- ವಿವಿಧ ಆಹಾರ ಮಳಿಗೆಗಳು, ತಾರೆಯರ ಮೆರುಗು ವಿಜೃಂಭಣೆಯಿಂದ ಜರುಗಲಿದೆ- ಸಹಜ್ ರೈ ಬಳಜ್ಜ

October 15, 2026
ಮಂಗಳೂರು ವಿಮಾನ ನಿಲ್ದಾಣದಿಂದ ಲಕ್ಷದ್ವೀಪದ ಅಗತ್ತಿ ದ್ವೀಪಕ್ಕೆ ಅಕ್ಟೋಬರ್‌ ಕೊನೆಯ ವಾರದಿಂದ ಪ್ರತಿದಿನದ ನೇರ ವಿಮಾನ ಸೇವೆ

ಮಂಗಳೂರು ವಿಮಾನ ನಿಲ್ದಾಣದಿಂದ ಲಕ್ಷದ್ವೀಪದ ಅಗತ್ತಿ ದ್ವೀಪಕ್ಕೆ ಅಕ್ಟೋಬರ್‌ ಕೊನೆಯ ವಾರದಿಂದ ಪ್ರತಿದಿನದ ನೇರ ವಿಮಾನ ಸೇವೆ

October 14, 2026
ಕಾಂಗ್ರೆಸ್ ಪಕ್ಷ ದಿಂದ ಆಹ್ವಾನ ಬಂದಿರುವುದು ನಿಜ : ಮಾಜಿ ಶಾಶಕ ರಘುಪತಿ ಭಟ್

ಕಾಂಗ್ರೆಸ್ ಪಕ್ಷ ದಿಂದ ಆಹ್ವಾನ ಬಂದಿರುವುದು ನಿಜ : ಮಾಜಿ ಶಾಶಕ ರಘುಪತಿ ಭಟ್

October 14, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Thursday, October 22, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಕೋಡಿಂಬಾಡಿಯ ಶಿವ ಸಂಕೀರ್ಣದಲ್ಲಿ ಅಕ್ಕರೆ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ಶುಭಾರಂಭ

    ಕೋಡಿಂಬಾಡಿಯ ಶಿವ ಸಂಕೀರ್ಣದಲ್ಲಿ ಅಕ್ಕರೆ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ಶುಭಾರಂಭ

    ದೀಪಾವಳಿ ಪ್ರಯುಕ್ತ ಆಯೋಜಿಸಲಾಗಿದ್ದ 14ನೇ ವರ್ಷದ ‘ಅಶೋಕ ಜನ-ಮನ’ ವಸ್ತ್ರ ವಿತರಣಾ ಕಾರ್ಯಕ್ರಮ ಕಾರ್ಯಕ್ರಮ ನ.22ಕ್ಕೆ ಮುಂದೂಡಿಕೆ

    ದೀಪಾವಳಿ ಪ್ರಯುಕ್ತ ಆಯೋಜಿಸಲಾಗಿದ್ದ 14ನೇ ವರ್ಷದ ‘ಅಶೋಕ ಜನ-ಮನ’ ವಸ್ತ್ರ ವಿತರಣಾ ಕಾರ್ಯಕ್ರಮ ಕಾರ್ಯಕ್ರಮ ನ.22ಕ್ಕೆ ಮುಂದೂಡಿಕೆ

    ಕರಾವಳಿಯ ಯಾವುದಾದರೂ ಕ್ಷೇತ್ರದಿಂದ ಸ್ಪರ್ಧಿಸಿ ನಾವು ಗೆಲ್ಲಿಸುತ್ತೇವೆ- ಕುಮಾರಸ್ವಾಮಿ ಪರವಾಗಿ ಬ್ಯಾನರ್ ವೈರಲ್!

    ಕರಾವಳಿಯ ಯಾವುದಾದರೂ ಕ್ಷೇತ್ರದಿಂದ ಸ್ಪರ್ಧಿಸಿ ನಾವು ಗೆಲ್ಲಿಸುತ್ತೇವೆ- ಕುಮಾರಸ್ವಾಮಿ ಪರವಾಗಿ ಬ್ಯಾನರ್ ವೈರಲ್!

    ದಸರಾ ರಜೆ ವಿಸ್ತರಣೆ: ದ.ಕ ಜಿಲ್ಲೆಯ ಎಲ್ಲಾ ಶಾಲೆಗಳಿಗೆ ಅ.22 ರ ಗುರುವಾರ ರಜೆ ಘೋಷಣೆ

    ದಸರಾ ರಜೆ ವಿಸ್ತರಣೆ: ದ.ಕ ಜಿಲ್ಲೆಯ ಎಲ್ಲಾ ಶಾಲೆಗಳಿಗೆ ಅ.22 ರ ಗುರುವಾರ ರಜೆ ಘೋಷಣೆ

    ಪುತ್ತೂರು ನಗರದ ಬೊಳುವಾರು ಹಾಗೂ ದರ್ಬೆಯಲ್ಲಿ Ai ಕ್ಯಾಮೆರಾ ಅಳವಡಿಕೆ- ಸಂಚಾರ ನಿಯಮ ಉಲ್ಲಂಘಿಸಿದರೆ ನಿಮ್ಮ ಮನೆಗೆ ಬರಲಿದೆ ನೋಟಿಸ್

    ಪುತ್ತೂರು ನಗರದ ಬೊಳುವಾರು ಹಾಗೂ ದರ್ಬೆಯಲ್ಲಿ Ai ಕ್ಯಾಮೆರಾ ಅಳವಡಿಕೆ- ಸಂಚಾರ ನಿಯಮ ಉಲ್ಲಂಘಿಸಿದರೆ ನಿಮ್ಮ ಮನೆಗೆ ಬರಲಿದೆ ನೋಟಿಸ್

    ಪುತ್ತೂರು: ನೆಲಪ್ಪಾಲು ವೀರಾಂಜನೇಯ ಕ್ಷೇತ್ರದಲ್ಲಿ ಪಂಚಮುಖಿ ಆಂಜನೇಯ ಹವನದ ಆಮಂತ್ರಣ ಪತ್ರಿಕೆ ಬಿಡುಗಡೆ

    ಪುತ್ತೂರು: ನೆಲಪ್ಪಾಲು ವೀರಾಂಜನೇಯ ಕ್ಷೇತ್ರದಲ್ಲಿ ಪಂಚಮುಖಿ ಆಂಜನೇಯ ಹವನದ ಆಮಂತ್ರಣ ಪತ್ರಿಕೆ ಬಿಡುಗಡೆ

    ಮಂಗಳೂರು ದಸರಾ ಮೆರವಣಿಗೆ ಹಿನ್ನೆಲೆ ವಾಹನ ಸಂಚಾರ ಮಾರ್ಗ ಬದಲಾವಣೆ

    ಮಂಗಳೂರು ದಸರಾ ಮೆರವಣಿಗೆ ಹಿನ್ನೆಲೆ ವಾಹನ ಸಂಚಾರ ಮಾರ್ಗ ಬದಲಾವಣೆ

    ಕೇರಳ ರಾಜ್ಯದ ಲಾಟರಿ ಪುತ್ತೂರಿನಲ್ಲಿ ಅಕ್ರಮ ಮಾರಾಟ – ಇಬ್ಬರ ವಿರುದ್ಧ ಪ್ರಕರಣ ದಾಖಲು

    ಕೇರಳ ರಾಜ್ಯದ ಲಾಟರಿ ಪುತ್ತೂರಿನಲ್ಲಿ ಅಕ್ರಮ ಮಾರಾಟ – ಇಬ್ಬರ ವಿರುದ್ಧ ಪ್ರಕರಣ ದಾಖಲು

    ಬೆಳ್ತಂಗಡಿ ಆರೋಗ್ಯ ಕ್ಲಿನಿಕ್ ಗೆ ಬೆಂಕಿ ಹಚ್ಚಿದ ಪ್ರಕರಣದಲ್ಲಿ 3 ಆರೋಪಿಗಳ ದಸ್ತಗಿರಿ

    ಬೆಳ್ತಂಗಡಿ ಆರೋಗ್ಯ ಕ್ಲಿನಿಕ್ ಗೆ ಬೆಂಕಿ ಹಚ್ಚಿದ ಪ್ರಕರಣದಲ್ಲಿ 3 ಆರೋಪಿಗಳ ದಸ್ತಗಿರಿ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಪುತ್ತೂರು

ಕೋಡಿಂಬಾಡಿಯ ಶಿವ ಸಂಕೀರ್ಣದಲ್ಲಿ ಅಕ್ಕರೆ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ಶುಭಾರಂಭ

by ಪ್ರಜಾಧ್ವನಿ ನ್ಯೂಸ್
October 22, 2026
in ಪುತ್ತೂರು, ಪ್ರಾದೇಶಿಕ
0
ಕೋಡಿಂಬಾಡಿಯ ಶಿವ ಸಂಕೀರ್ಣದಲ್ಲಿ ಅಕ್ಕರೆ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ಶುಭಾರಂಭ
4
SHARES
11
VIEWS
ShareShareShare

ಪುತ್ತೂರು: ಕೋಡಿಂಬಾಡಿಯ ಶಿವ ಸಂಕೀರ್ಣದಲ್ಲಿ ಅ.21ರಂದು ಆರಂಭಗೊಂಡಿರುವ ಅಕ್ಕರೆ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ಉದ್ಘಾಟನಾ ಸಮಾರಂಭದಲ್ಲಿ ಅಶೋಕ್ ರೈ ಮಾತನಾಡಿ
ಅಕ್ಕರೆ ಸೊಸೈಟಿಯ ಕಚೇರಿಯನ್ನು ಅಶೋಕ್ ರೈ ಅವರು ಸಂಸ್ಥೆಯ ಮುಖ್ಯ ಪ್ರವರ್ತಕ ಜಯಪ್ರಕಾಶ್ ಬದಿನಾರು, ಜಯಪ್ರಕಾಶ್ ಅವರ ಹೆತ್ತವರಾದ ಶೀನಪ್ಪ ಪೂಜಾರಿ-ಸೀತಾ ಪೂಜಾರಿ ದಂಪತಿ ಹಾಗೂ ಸಂಸ್ಥೆಯ ಕಾರ್ಯ ನಿರ್ವಹಣಾಧಿಕಾರಿಯಾಗಿರುವ ಜಯಪ್ರಕಾಶ್ ಅವರ ಪತ್ನಿ ವಿನುತಾ ಜಯಪ್ರಕಾಶ್ ಅವರೊಂದಿಗೆ ಜತೆಯಾಗಿ ಉದ್ಘಾಟಿಸಿದರು.
ಆ ಬಳಿಕ ನಡೆದ ಸಭಾ ಕಾರ್ಯಕ್ರಮದಲ್ಲಿ ಶಾಸಕ ಅಶೋಕ್ ಕುಮಾರ್ ರೈ ಅವರು ಮಾತನಾಡಿ ಜಯಪ್ರಕಾಶ್‌ ಬದಿನಾರು ಅವರು ಧೈರ್ಯದಿಂದ ಹೊಸ ಉದ್ಯಮಕ್ಕೆ ಕೈ ಹಾಕಿರುವುದು ಶ್ಲಾಘನೀಯ ಎಂದರು.
ಅಕ್ಕರೆ ಮಾಧ್ಯಮವನ್ನು ಆರಂಭಿಸುವ ಸಂದರ್ಭದಲ್ಲಿಯೂ ಜಯಪ್ರಕಾಶ್ ಅವರು ನನ್ನ ಅಭಿಪ್ರಾಯ ಕೇಳಿದ್ದರು. ಇದೀಗ ಮತ್ತೊಂದು ನವೋದ್ಯಮ ಆರಂಭಿಸುವ ಮುನ್ನವೂ ಚರ್ಚಿಸಿದ್ದಾರೆ. ಯಾವುದೇ ಕಾರ್ಯವನ್ನು ಕೈಗೆತ್ತಿಕೊಂಡ ಬಳಿಕ ಅದನ್ನು ಅರ್ಧದಲ್ಲೇ ಕೈ ಬಿಡದೆ ಸವಾಲುಗಳ ನಡುವೆಯೂ ನಿರಂತರ ಪ್ರಯತ್ನದ ಮೂಲಕ ಮುನ್ನಡೆಸುವ ಗುಣ ಅವರಲ್ಲಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದ ಅಶೋಕ್ ರೈ ಅವರು ಉದ್ಯಮದಲ್ಲಿ ಯಶಸ್ಸು ಗಳಿಸಲು ಹಣಕಾಸಿನ ಶಿಸ್ತು, ಜಾಗರೂಕತೆ ಹಾಗೂ ಸಮರ್ಥ ತಂಡ ಅತ್ಯಗತ್ಯ  ಎಚ್ಚರಿಕೆ ಹಾಗೂ ಬದ್ಧತೆಯಿಂದ ಸಂಸ್ಥೆಯನ್ನು ಮುನ್ನಡೆಸಬೇಕು ಎಂದು ಸಲಹೆ ನೀಡಿದರು.
ಸಂಸ್ಥೆಯ ಬೆಳವಣಿಗೆಗೆ ಸಾರ್ವಜನಿಕರು ತಮ್ಮಿಂದಾದ ಸಹಕಾರ ನೀಡಬೇಕು ಎಂದು ಮನವಿ ಮಾಡಿದ ಅಶೋಕ್ ರೈ ಅವರು ಮಹಿಷಮರ್ದಿನಿ ದೇವಿಯ ಅನುಗ್ರಹ ಸದಾ ಸಂಸ್ಥೆಯ ಮೇಲಿರಲಿ ಹಾಗೂ ಜನರಿಗೆ ಉತ್ತಮ ಹಣಕಾಸು ಸೇವೆಗಳನ್ನು ಒದಗಿಸುವ ವಿಶ್ವಾಸಾರ್ಹ ಸಂಸ್ಥೆಯಾಗಿ ಅಕ್ಕರೆ ಸೊಸೈಟಿ ಬೆಳೆಯಲಿ ಎಂದು ಹಾರೈಸಿದರು.
ಬೆಳವಣಿಗೆ ಸಾಧಿಸಲು ಸಾಧ್ಯ: ಸಮಾರಂಭವನ್ನು ದೀಪ ಪ್ರಜ್ವಲಿಸುವ ಮೂಲಕ ಉದ್ಘಾಟಿಸಿದ ಜಿಲ್ಲಾ ಸಹಕಾರಿ ಬ್ಯಾಂಕಿನ ನಿರ್ದೇಶಕ ಹಾಗೂ ಹಿರಿಯ ಕಂಬಳ ಸಂಘಟಕ ಭಾಸ್ಕರ ಕೋಟ್ಯಾನ್ ಕೊಳಕೆ ಇರ್ವತ್ತೂರು ಮಾತನಾಡಿಸಹಕಾರಿ ಸಂಸ್ಥೆಯನ್ನು ಆರಂಭಿಸುವುದು ಸುಲಭದ ಕೆಲಸವಲ್ಲ. ಉತ್ತಮ ಆಡಳಿತ ಮಂಡಳಿ, ಸಮರ್ಪಿತ ಸಿಬ್ಬಂದಿ ಹಾಗೂ ಗ್ರಾಹಕರ ವಿಶ್ವಾಸದೊಂದಿಗೆ ಸಂಸ್ಥೆಯನ್ನು ಮುನ್ನಡೆಸಿದಾಗ ಮಾತ್ರ ಉತ್ತಮ ಬೆಳವಣಿಗೆ ಸಾಧಿಸಲುಸಾಧ್ಯ. ಅಕ್ಕರೆ ಸೊಸೈಟಿಯ ಸೇವೆಯಿಂದ ಸ್ಥಳೀಯ ಜನತೆಗೆ ಹೆಚ್ಚಿನ ಪ್ರಯೋಜನವಾಗಲಿ ಎಂದು ಶುಭ ಹಾರೈಸಿದರು.
ಸಂತಸದ ಸಂಗತಿ: ಸೊಸೈಟಿಯ ಭದ್ರತಾ ಕೊಠಡಿಯನ್ನು ಉದ್ಘಾಟಿಸಿಸ ಪುತ್ತೂರು ಕೋಟಿ-ಚೆನ್ನಯ ಕಂಬಳ ಸಮಿತಿಯ ಅಧ್ಯಕ್ಷಎನ್. ಚಂದ್ರಹಾಸ ಶೆಟ್ಟಿ ಮಾತನಾಡಿ
ಜಯಪ್ರಕಾಶ್ ಬದಿನಾರು ಅವರ ಕುಟುಂಬದೊಂದಿಗಿನ ಹಳೆಯ ಒಡನಾಟವನ್ನು ಸ್ಮರಿಸಿದರು.
ಕೋಡಿಂಬಾಡಿಯಲ್ಲಿ ಅನಂತ್ ರೈ, ಶಾಸಕ ಅಶೋಕ್ ರೈಯವರ ತಂದೆ ವೃತ್ತಿಯಲ್ಲಿ ಶಿಕ್ಷಕರಾಗಿದ್ದ ಸಂಜೀವರೈ ಮತ್ತು ರಾಧಾಕೃಷ್ಣನ್ಯಾಕ್‌ ಹಾಗೂ ಜಯಪ್ರಕಾಶ್ ಅವರಮಾವರಾಮಪ್ಪಪೂಜಾರಿ ಅವರುಗಳು ಈ ಪರಿಸರದಲ್ಲಿ ಪ್ರಮುಖರಾಗಿದ್ದರು.
ರಾಮಪ್ಪ ಪೂಜಾರಿ ಅವರು ಉಪ್ಪಿನಂಗಡಿ ಪರಿಸರದಲ್ಲಿ ಬೀಡಿ ವ್ಯವಹಾರದ ಮೂಲಕ ಪರಿಚಿತ ವ್ಯಕ್ತಿಯಾಗಿದ್ದರು. ಕಾಲೇಜು ದಿನಗಳಲ್ಲಿ ಅವರ ಬೀಡಿ ಬ್ರಾಂಚ್‌ನಲ್ಲಿ ಕಳೆದ ದಿನಗಳು, ಶನಿವಾರ ದಿನ ಮಾಡಿದಂತಹ ಪಾರ್ಟಿ ಇವೆಲ್ಲ ನೆನಪು ಆಗುತ್ತದೆ.
ಜಯಪ್ರಕಾಶ್ ಓದಿನಾರು ಸಹಕಾರಿ ಕ್ಷೇತ್ರದಲ್ಲಿ ಹೊಸ ಹೆಜ್ಜೆಯನ್ನಿಟ್ಟಿರುವುದು ಸಂತಸದ ಸಂಗತಿ. ಮಹಿಷಮರ್ದಿನಿ ದೇವಿಯ ಅನುಗ್ರಹ ಸಂಸ್ಥೆಯ ಮೇಲಿರಲಿ, ಸೊಸೈಟಿ ಉತ್ತಮವಾಗಿ ಅಭಿವೃದ್ಧಿ ಹೊಂದಲಿ ಎಂದು ಚಂದ್ರಹಾಸ ಶೆಟ್ಟಿ ಶುಭ ಹಾರೈಸಿದರು.
ವಿಶ್ವಾಸಾರ್ಹ ಸಂಸ್ಥೆಯಾಗಿ ಹೊರ ಹೊಮ್ಮಲಿ: ರೈ ಎಸ್ಟೇಟ್ ಬಿಲ್ಡರ್ಸ್‌ನ ಮಾಲಕಿ ಸುಮಾ ಅಶೋಕ್ ರೈ ಅವರು ನಗದು ಪತ್ರ ವಿತರಿಸಿ ಮಾತನಾಡಿ ಜಯಪ್ರಕಾಶ್ ಬದಿನಾರು ಅವರು ಮಹಿಷಮರ್ದಿನಿ ದೇವಾಲಯದ ಕಾರ್ಯಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದು ರೈ ಎಜುಕೇಶನ್ ಚಾರಿಟೇಬಲ್ ಟ್ರಸ್ಟ್ ಸೇರಿದಂತೆ ವಿವಿಧ ಸಾಮಾಜಿಕ ಚಟುವಟಿಕೆಗಳಿಗೆ ಸಹಕಾರ ನೀಡಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಅಕ್ಕರೆಸೊಸೈಟಿಯು ಜನರಿಗೆ ಉತ್ತಮ ಸೇವೆ ನೀಡುವಮೂಲಕ ವಿಶ್ವಾಸಾರ್ಹ ಸಂಸ್ಥೆಯಾಗಿ ಹೊರಹೊಮ್ಮಲಿ ಶುಭ ಹಾರೈಸಿದರು.

ಅಧ್ಯಕ್ಷತೆ ವಹಿಸಿದ್ದ ಸಂಸ್ಥೆಯ ಅಧ್ಯಕ್ಷ ಅಜಿತ್ ಕೆ.ಆರ್.ಪೂಜಾರಿ ಸರ್ವರ ಸಹಕಾರ ಕೋರಿದರು.  ತಾಲೂಕು ಪಂಚಾಯತ್ ಕಾರ್ಯನಿರ್ವಾಹಕಾಧಿಕಾರಿ ನವೀನ್ ಭಂಡಾರಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೃಷ್ಣಪ್ರಸಾದ್ ಆಳ್ವ, ಕರ್ನಾಟಕ ರಾಜ್ಯ ಸಹಕಾರ ಮಹಾ ಮಂಡಳಿಯ ನಿರ್ದೇಶಕ ಶಶಿಕುಮಾರ್ ರೈ ಬಾಲೊಟ್ಟು, ಶಾಸಕ ಅಶೋಕ್ ಕುಮಾರ್ ರೈ ಅವರ ತಾಯಿ ಗಿರಿಜಾ ರೈ, ಅಕ್ಷಯ ವಿದ್ಯಾಸಂಸ್ಥೆಯ ಮುಖ್ಯಸ್ಥ ಜಯಂತ ನಡುಬೈಲು, ಉಪ್ಪಿನಂಗಡಿ ಸಹಸ್ರಲಿಂಗೇಶ್ವರ ಮಹಾಕಾಳಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ರಾಧಾಕೃಷ್ಣ ನ್ಯಾಕ್, ಕೃಷಿಕ ಪದ್ಮನಾಭ ಶೆಟ್ಟಿ ಬೆಳ್ಳಿಪ್ಪಾಡಿ, ಉದ್ಯಮಿ ವಾಸಪ್ಪಗೌಡ ಸೇಡಿಯಾಪು, ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯ ವಿನಯ ಸುವರ್ಣ, ಯತೀಶ್ ಶೆಟ್ಟಿ, ಜಿಲ್ಲಾ ಪಂಚಾಯತ್‌ ಮಾಜಿ ಸದಸ್ಯೆ ಶಯನಾ ಜಯಾನಂದ, ತಾ.ಪಂ. ಮಾಜಿ ಅಧ್ಯಕ್ಷ ಕೆ.ಜಯಾನಂದ, ವಿನಾಯಕನಗರ ಯುವಶಕ್ತಿ ಗೆಳೆಯರ ಬಳಗದ ಗೌರವಾಧ್ಯಕ್ಷ ರಮೇಶ್ ನಾಯಕ್ ನಿಡ್ಯ, ಸದಾನಂದ ಪೂಜಾರಿ ತುಂಬೆ, ಸತೀಶ್ಚಂದ್ರ ಸಾಲ್ಯಾನ್ ಇರುವೈಲ್, ಕೆನ್ಯೂಟ್ ಮಸ್ಕರೇನ್ಹಸ್, ವಕೀಲರ ಸಂಘದ ಅಧ್ಯಕ್ಷ ಸಂತೋಷ್ ಕುಮಾರ್ ಎಂ, ನ್ಯಾಯವಾದಿ ದೇವಾನಂದ ಕೆ., ಪ್ರಹ್ಲಾದ್ ಬೆಳ್ಳಿಪ್ಪಾಡಿ, ಉದ್ಯಮಿ ಬಾಲಕೃಷ್ಣ, ಕೋಡಿಂಬಾಡಿ ಗ್ರಾ.ಪಂ ಮಾಜಿ ಅಧ್ಯಕ್ಷ ಎ. ಪಮನಮಜಲು, ತಾಲೂಕು ಜೆಡಿಎಸ್‌ ಅಧ್ಯಕ್ಷ ಪ್ರಭಾಕರ ಸಾಲ್ಯಾನ್, ಗ್ಯಾರಂಟಿ ಯೋಜನೆಗಳ ಮುರಳಿಧರ ರೈ ಮಠಂತಬೆಟ್ಟು, ಕೋಡಿಂಬಾಡಿ ವಲಯ ಕಾಂಗ್ರೆಸ್ ಅಧ್ಯಕ್ಷ ಮೋನಪ್ಪ ಗೌಡ ತಾಲೂಕು ಅನುಷ್ಟಾನ ಸಮಿತಿ ಅಧ್ಯಕ್ಷ ಉಮಾನಾಥ ಶೆಟ್ಟಿ ಪೆರ್ನೆ, ಪುತ್ತೂರು ವಿಧಾನಸಭಾ ಕ್ಷೇತ್ರ ಕಾಂಗ್ರೆಸ್‌ ಪ್ರಚಾರ ಸಮಿತಿ ಅಧ್ಯಕ್ಷ ಡಾ.ರಾಜಾರಾಮ್ ಕೆ.ಬಿ., ಉದ್ಯಮಿಗಳಾದ ಪ್ರಸನ್ನ ಕುಮಾರ್ ಶೆಟ್ಟಿ ಸಿಝರ್, ಸುದೇಶ್ ಶೆಟ್ಟಿ ಶಾಂತಿನಗರ,  ಅಬ್ದುಲ್ ಶರೀಫ್‌ ಬಪ್ಪಳಿಗೆ, ವಿಕ್ರಮ ಶೆಟ್ಟಿ ಅಂತರ, ಶಿವ ಇಲೆಕ್ಟಿಕಲ್‌ನ ರಮೇಶ್ ಗೌಡ, ಕೋಡಿಂಬಾಡಿ ಗಣೇಶೋತ್ಸವ ಸಮಿತಿ ಅಧ್ಯಕ್ಷ ಭರತ್ ಗೌಡ ನಿಡ್ಯ, ಹುಸೇನ್ ಕೆ.ಬಿ.ಕೆ., ಗಣೇಶ್ ಬೀಡಿ  ಚಂದ್ರ ಬದಿನಾರು, ಕೃಷಿಕ ರಾಜೀವ್‌ ಶೆಟ್ಟಿ ಕೇದಗೆ, ಬಾಲಕೃಷ್ಣ ಸುರಭಿ, ದಾಸಪ್ಪಗೌಡ, ಶಿವಪ್ರಸಾದ್‌ ರೈ ಮಠಂತಬೆಟ್ಟು, ಕಟ್ಟಡದ ಮಾಲಕ ರಮೇಶ್ ಗೌಡ, ರೇಣುಕಾಮುರಳಿಧರ ರೈ, ಗುತ್ತಿಗೆದಾರ ಜಯಪ್ರಕಾಶ್ ಸವಣೂರು ಮತ್ತು ಆರ್ಯಾಪು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಎಚ್. ಮಹಮ್ಮದ್ ಆಲಿ ಸೇರಿದಂತೆ ಹಲವು ಗಣ್ಯರು ಭಾಗವಹಿಸಿದ್ದರು.
ಸಂಸ್ಥೆಯ ನಿರ್ದೇಶಕರಾದ ಅಜಿತ್ ಕೆ.ಆರ್.ಪೂಜಾರಿ, ಡೆನ್ನಿಸ್ ಮಸ್ಕರೇನಸ್ ಸೇಡಿಯಾಪು, ಸುಭಾಷ್ ನಾಯಕ್ ನೆಕ್ಕರಾಜೆ, ಗಣೇಶ್ ಹೆಗ್ಡೆ ಸೇಡಿಯಾಪು, ಗಣೇಶ್ ಶೆಟ್ಟಿ ಬೆಳ್ಳಿಪ್ಪಾಡಿ, ಬಾಲಚಂದ್ರ ಗೌಡ ಬಾರ್ತಿಕುಮೇರ್, ನಿಹಾಲ್ ಪಿ. ನ್ಯಾಕ್, ಅಬ್ದುಲ್ ರಝಾಕ್ ಕೋಡಿಂಬಾಡಿ, ಶ್ರದ್ಧಾಸುದೇಶ್ ಶೆಟ್ಟಿ ಶಾಂತಿನಗರ, ವಿಜಯಬಿ. ಗೌಡ, ತುಳಸಿ ಕಜೆ, ಗಂಗಾಧರ ನಾಯ್ಕ ಮಿತ್ತಳಿಕೆ ಮತ್ತು ಸಂಸ್ಥೆಯ ಕಾರ್ಯ ನಿರ್ವಹಣಾಧಿಕಾರಿ ವಿನುತಾ ಜಯಪ್ರಕಾಶ್ ಸಹಕರಿಸಿದರು. ಶಿಕ್ಷಕ ಬಾಲಕೃಷ್ಣರೈ ಪೊರ್ದಾಳ್ ಕಾರ್ಯಕ್ರಮ ನಿರೂಪಿಸಿದರು.

LOTUS TRAVEL

ಜಾಹೀರಾತು

ಜಾಹೀರಾತು

SendShare2Share
Previous Post

ಫ್ರಾನ್ಸ್‌ ಹಿಂಸಾತ್ಮಕ ಪ್ರತಿಭಟನೆಗಳಿಗೆ ಮುಸ್ಲಿಂ ವಲಸಿಗರು ಕಾರಣ ಎಂದ ಡೊನಾಲ್ಡ್‌ ಟ್ರಂಪ್‌

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..