• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಪ್ರಥಮ ಬಾರಿಗೆ ಪುತ್ತೂರು ಒಡೆಯನ ಸನ್ನಿದಿಯಲ್ಲಿ ನಡೆಯುವ “ಪುತ್ತೂರು ದೀಪೋತ್ಸವ 2026” ಲೋಗೋ ಹಾಗೂ ಆಮಂತ್ರಣ ಪತ್ರಿಕೆ ಬಿಡುಗಡೆ

October 27, 2026
ಕೋಡಿಂಬಾಡಿ ತೆಂಗಿನಕಾಯಿ ಸಾಗಾಟದ ಪಿಕಪ್ ಪಲ್ಟಿ ಚಾಲಕ ಸಾವು

October 28, 2026
ಪುತ್ತೂರು ಶಾಸಕರು ತೆಂಗಿನಕಾಯಿ ಒಡೆಯುವುದು ಬಿಟ್ಟರೆ ಕೆಲಸ ಆರಂಭವಾಗಿದ್ದು ನೋಡಿಲ್ಲ! – ಉಜ್ವಲ್‌ ಪ್ರಭು

ಪುತ್ತೂರು ಶಾಸಕರು ತೆಂಗಿನಕಾಯಿ ಒಡೆಯುವುದು ಬಿಟ್ಟರೆ ಕೆಲಸ ಆರಂಭವಾಗಿದ್ದು ನೋಡಿಲ್ಲ! – ಉಜ್ವಲ್‌ ಪ್ರಭು

October 27, 2026
ಗಿರಿಜಾ ಕಲ್ಯಾಣೋತ್ಸವ ಮತ್ತು ಕೇಸರಿ ಸಂಗಮ ಕಾರ್ಯಕ್ರಮದಲ್ಲಿ ಹಿಂದುಗಳೆಲ್ಲರು ಪಾಲ್ಗೊಳ್ಳಬೇಕು: ಡಾ। ಸುರೇಶ್ ಪುತ್ತೂರಾಯ

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೀಡಿದ ಹೇಳಿಕೆಗೆ ರಾಜ್ಯ ಬಿಜೆಪಿ ನಾಯಕರು ತೀವ್ರ ಆಕ್ರೋಶ

ಪುತ್ತೂರು ಬಪ್ಪಳಿಗೆಯ ನಿವಾಸಿ ಮಾಜಿ ಸೈನಿಕ ಸುಬೇಧಾ‌ರ್ ಭಾಸ್ಕರ್ ಬಿ.ಎಲ್ ನಿಧನ

ಬೀಚ್‌ನಲ್ಲಿ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದ ಯುವಕ ಆತ್ಮಹತ್ಯೆ!

ಖರ್ಗೆ ಹೇಳಿಕೆ ವಿರುದ್ಧ  ಬಿಜೆಪಿಯ ಪ್ರತಿಭಟನೆಗೆ  ಬಿ. ಕೆ. ಹರಿಪ್ರಸಾದ್ ಟಾಂಗ್

ಸಿದ್ದರಾಮಯ್ಯ ವಿರುದ್ಧದ  ನಕಲಿ ಸ್ಟಿಂಗ್ ಪ್ರಕರಣದ ಹಿಂದೆ ಕೃಪಾ ಆಳ್ವಾ : ಕುಮಾರಸ್ವಾಮಿ ಗಂಭೀರ ಆರೋಪ

ಸೌಜನ್ಯ ಪ್ರಕರಣ ಈ ಹಿಂದೆ ತನಿಖೆ ನಡೆಸಿದ್ದ 15ಕ್ಕೂ ಹೆಚ್ಚು ಅಧಿಕಾರಿಗಳಿಗೆ ಎಸ್ ಐ ಟಿ ನೋಟಿಸ್

ಬಸ್‌, ಬೈಕ್‌ ಡಿಕ್ಕಿ 5 ದಿನದ ಹಿಂದಷ್ಟೇ ಮದುವೆಯಾಗಿದ್ದ ನವವಿವಾಹಿತ ಸಾವು

October 26, 2026
ಪ್ರೇಮದ ಊರಲಿ’ ಸಿನಿಮಾ ಎಫೆಕ್ಟ್‌ – ಮಳೆ ಮಲ್ಲೇಶ್ವರ ದೇವಾಲಯಕ್ಕೆ ಪ್ರವಾಸಿಗರ ಆಕರ್ಷಣೆ

ಮುಖ್ಯಮಂತ್ರಿಗಳಿಗೆ ಮತ್ತು ಸಚಿವರಿಗೆ ಅವಹೇಳನಕಾರಿ ಹೇಳಿಕೆ – ನಟ ಧನ್ವೀರ್ ವಿರುದ್ಧ ಕಾನೂನು ಕ್ರಮಕ್ಕೆ NSUI ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ಆಗ್ರಹ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Wednesday, October 28, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಕೋಡಿಂಬಾಡಿ ತೆಂಗಿನಕಾಯಿ ಸಾಗಾಟದ ಪಿಕಪ್ ಪಲ್ಟಿ ಚಾಲಕ ಸಾವು

    ಕೋಡಿಂಬಾಡಿ ತೆಂಗಿನಕಾಯಿ ಸಾಗಾಟದ ಪಿಕಪ್ ಪಲ್ಟಿ ಚಾಲಕ ಸಾವು

    ಪುತ್ತೂರು ಶಾಸಕರು ತೆಂಗಿನಕಾಯಿ ಒಡೆಯುವುದು ಬಿಟ್ಟರೆ ಕೆಲಸ ಆರಂಭವಾಗಿದ್ದು ನೋಡಿಲ್ಲ! – ಉಜ್ವಲ್‌ ಪ್ರಭು

    ಪುತ್ತೂರು ಶಾಸಕರು ತೆಂಗಿನಕಾಯಿ ಒಡೆಯುವುದು ಬಿಟ್ಟರೆ ಕೆಲಸ ಆರಂಭವಾಗಿದ್ದು ನೋಡಿಲ್ಲ! – ಉಜ್ವಲ್‌ ಪ್ರಭು

    ಗಿರಿಜಾ ಕಲ್ಯಾಣೋತ್ಸವ ಮತ್ತು ಕೇಸರಿ ಸಂಗಮ ಕಾರ್ಯಕ್ರಮದಲ್ಲಿ ಹಿಂದುಗಳೆಲ್ಲರು ಪಾಲ್ಗೊಳ್ಳಬೇಕು: ಡಾ। ಸುರೇಶ್ ಪುತ್ತೂರಾಯ

    ಗಿರಿಜಾ ಕಲ್ಯಾಣೋತ್ಸವ ಮತ್ತು ಕೇಸರಿ ಸಂಗಮ ಕಾರ್ಯಕ್ರಮದಲ್ಲಿ ಹಿಂದುಗಳೆಲ್ಲರು ಪಾಲ್ಗೊಳ್ಳಬೇಕು: ಡಾ। ಸುರೇಶ್ ಪುತ್ತೂರಾಯ

    ಪುತ್ತೂರು ಬಪ್ಪಳಿಗೆಯ ನಿವಾಸಿ ಮಾಜಿ ಸೈನಿಕ ಸುಬೇಧಾ‌ರ್ ಭಾಸ್ಕರ್ ಬಿ.ಎಲ್ ನಿಧನ

    ಪುತ್ತೂರು ಬಪ್ಪಳಿಗೆಯ ನಿವಾಸಿ ಮಾಜಿ ಸೈನಿಕ ಸುಬೇಧಾ‌ರ್ ಭಾಸ್ಕರ್ ಬಿ.ಎಲ್ ನಿಧನ

    ಸಿದ್ದರಾಮಯ್ಯ ವಿರುದ್ಧದ  ನಕಲಿ ಸ್ಟಿಂಗ್ ಪ್ರಕರಣದ ಹಿಂದೆ ಕೃಪಾ ಆಳ್ವಾ : ಕುಮಾರಸ್ವಾಮಿ ಗಂಭೀರ ಆರೋಪ

    ಸಿದ್ದರಾಮಯ್ಯ ವಿರುದ್ಧದ ನಕಲಿ ಸ್ಟಿಂಗ್ ಪ್ರಕರಣದ ಹಿಂದೆ ಕೃಪಾ ಆಳ್ವಾ : ಕುಮಾರಸ್ವಾಮಿ ಗಂಭೀರ ಆರೋಪ

    ಸೌಜನ್ಯ ಪ್ರಕರಣ ಈ ಹಿಂದೆ ತನಿಖೆ ನಡೆಸಿದ್ದ 15ಕ್ಕೂ ಹೆಚ್ಚು ಅಧಿಕಾರಿಗಳಿಗೆ ಎಸ್ ಐ ಟಿ ನೋಟಿಸ್

    ಸೌಜನ್ಯ ಪ್ರಕರಣ ಈ ಹಿಂದೆ ತನಿಖೆ ನಡೆಸಿದ್ದ 15ಕ್ಕೂ ಹೆಚ್ಚು ಅಧಿಕಾರಿಗಳಿಗೆ ಎಸ್ ಐ ಟಿ ನೋಟಿಸ್

    ಪ್ರಥಮ ಬಾರಿಗೆ ಪುತ್ತೂರು ಒಡೆಯನ ಸನ್ನಿದಿಯಲ್ಲಿ ನಡೆಯುವ “ಪುತ್ತೂರು ದೀಪೋತ್ಸವ 2026” ಲೋಗೋ ಹಾಗೂ ಆಮಂತ್ರಣ ಪತ್ರಿಕೆ ಬಿಡುಗಡೆ

    ಪ್ರಥಮ ಬಾರಿಗೆ ಪುತ್ತೂರು ಒಡೆಯನ ಸನ್ನಿದಿಯಲ್ಲಿ ನಡೆಯುವ “ಪುತ್ತೂರು ದೀಪೋತ್ಸವ 2026” ಲೋಗೋ ಹಾಗೂ ಆಮಂತ್ರಣ ಪತ್ರಿಕೆ ಬಿಡುಗಡೆ

    ಮುಖ್ಯಮಂತ್ರಿಗಳಿಗೆ ಮತ್ತು ಸಚಿವರಿಗೆ ಅವಹೇಳನಕಾರಿ ಹೇಳಿಕೆ – ನಟ ಧನ್ವೀರ್ ವಿರುದ್ಧ ಕಾನೂನು ಕ್ರಮಕ್ಕೆ NSUI ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ಆಗ್ರಹ

    ಮುಖ್ಯಮಂತ್ರಿಗಳಿಗೆ ಮತ್ತು ಸಚಿವರಿಗೆ ಅವಹೇಳನಕಾರಿ ಹೇಳಿಕೆ – ನಟ ಧನ್ವೀರ್ ವಿರುದ್ಧ ಕಾನೂನು ಕ್ರಮಕ್ಕೆ NSUI ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ಆಗ್ರಹ

    ಪುತ್ತೂರಿನ ಹೆಸರಿಗೆ ಕಳಂಕ ಬೇಡ, ಸತ್ಯ ಹೊರಬರಲಿ: ಟಿಕೆಟ್ ಹಂಚಿಕೆ ವಿವಾದದ ಸಮಗ್ರ ತನಿಖೆಗೆ ಅರುಣ್ ಕುಮಾರ್ ಪುತ್ತಿಲ ಆಗ್ರಹ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಈಶ್ವಮಂಗಲ

ಪ್ರಥಮ ಬಾರಿಗೆ ಪುತ್ತೂರು ಒಡೆಯನ ಸನ್ನಿದಿಯಲ್ಲಿ ನಡೆಯುವ “ಪುತ್ತೂರು ದೀಪೋತ್ಸವ 2026” ಲೋಗೋ ಹಾಗೂ ಆಮಂತ್ರಣ ಪತ್ರಿಕೆ ಬಿಡುಗಡೆ

ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಮುಂಭಾಗದಲ್ಲಿ ಡಿಸೆಂಬ‌ರ್ 8ರಂದು ಪುತ್ತೂರು ದೀಪೋತ್ಸವ

by ಪ್ರಜಾಧ್ವನಿ ನ್ಯೂಸ್
October 27, 2026
in ಈಶ್ವಮಂಗಲ, ಉಪ್ಪಿನಂಗಡಿ, ಕಡಬ, ಕುಂಬ್ರ, ಧಾರ್ಮಿಕ, ನೆಲ್ಯಾಡಿ, ಪುಣಚ, ಪುತ್ತೂರು, ಪ್ರಾದೇಶಿಕ, ಬೆಳ್ಳಾರೆ, ಮಾಣಿ, ವಿಟ್ಲ, ಸವಣೂರು, ಸುಬ್ರಹ್ಮಣ್ಯ
0
ಪ್ರಥಮ ಬಾರಿಗೆ ಪುತ್ತೂರು ಒಡೆಯನ ಸನ್ನಿದಿಯಲ್ಲಿ ನಡೆಯುವ “ಪುತ್ತೂರು ದೀಪೋತ್ಸವ 2026” ಲೋಗೋ ಹಾಗೂ ಆಮಂತ್ರಣ ಪತ್ರಿಕೆ ಬಿಡುಗಡೆ
24
SHARES
68
VIEWS
ShareShareShare

ಪುತ್ತೂರು: ಪ್ರಥಮ ಬಾರಿಗೆ ಪುತ್ತೂರು ಒಡೆಯನ ಸನ್ನಿದಿಯಲ್ಲಿ ದೀಪೋತ್ಸವ ಸಮಿತಿಯ ವತಿಯಿಂದ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಮುಂಭಾಗದಲ್ಲಿ ಡಿಸೆಂಬ‌ರ್ 8ರಂದು ನಡೆಯಲಿರುವ ವಿಶೇಷ ಕಾರ್ಯಕ್ರಮ ಪುತ್ತೂರು ದೀಪೋತ್ಸವದ ಲೋಗೋ ಹಾಗೂ ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭ ಅ. 26ರಂದು ಪುತ್ತೂರು ದೇವಸ್ಥಾನದ ಮುಂಭಾಗದಲ್ಲಿ ನಡೆಯಿತು.

ಉದ್ಘಾಟಿಸಿದ ಶಾಸಕ ಅಶೋಕ್ ಕುಮಾರ್ ರೈ ಮಾತನಾಡಿ, ಪುತ್ತೂರಿನಲ್ಲಿ ಕೇವಲ ನಿರ್ದಿಷ್ಟ ದಿನಗಳಿಗೆ ಸೀಮಿತವಾಗದೆ, ವರ್ಷವಿಡೀ ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯುವಂತಾಗಬೇಕು. ಇಂತಹ ಕಾರ್ಯಕ್ರಮಗಳು ನಗರದ ಧಾರ್ಮಿಕ ಪರಂಪರೆ, ಸಾಂಸ್ಕೃತಿಕ ವೈಭವ ಮತ್ತು ಸಾಮಾಜಿಕ ಒಗ್ಗಟ್ಟನ್ನು ಬಲಪಡಿಸಲು ಸಹಕಾರಿಯಾಗುತ್ತವೆ ಎಂದು ಹೇಳಿದರು.

ಲಕ್ಷದೀಪೋತ್ಸವವು ಅತ್ಯಂತ ಯಶಸ್ವಿಯಾಗಿ ನಡೆಯಬೇಕು. ದಕ್ಷಿಣ ಕನ್ನಡ ಜಿಲ್ಲೆಯಲ್ಲಿಯೇ ವಿಶಿಷ್ಟ ಸ್ಥಾನ ಪಡೆದುಕೊಳ್ಳುವಂತಹ ದೊಡ್ಡ ಹಬ್ಬವಾಗಿ ಪುತ್ತೂರಿನ ಲಕ್ಷದೀಪೋತ್ಸವ ರೂಪುಗೊಳ್ಳಬೇಕು. ದೇವಸ್ಥಾನದ ಧಾರ್ಮಿಕ ಹಾಗೂ ಸಾಂಸ್ಕೃತಿಕ ಪರಂಪರೆಯನ್ನು ಇನ್ನಷ್ಟು ಜನರಿಗೆ ಪರಿಚಯಿಸುವಲ್ಲಿ ಇಂತಹ ಉತ್ಸವಗಳು ಮಹತ್ವದ ಪಾತ್ರ ವಹಿಸುತ್ತವೆ. ಸಾರ್ವಜನಿಕರು, ಭಕ್ತರು ಹಾಗೂ ಸಂಘ-ಸಂಸ್ಥೆಗಳು ಒಗ್ಗಟ್ಟಿನಿಂದ ಕೈಜೋಡಿಸಿ ಉತ್ಸವವನ್ನು ಯಶಸ್ವಿಗೊಳಿಸಬೇಕು ಎಂದು ಶಾಸಕರು ತಿಳಿಸಿದರು.

ಪುತ್ತೂರು ದೀಪೋತ್ಸವವು ಶ್ರೀ ಮಹಾಲಿಂಗೇಶ್ವರನ ಸಾನಿಧ್ಯಕ್ಕೆ ಪೂರಕವಾಗಿ ಆಯೋಜನೆಗೊಂಡಿದ್ದು, 10 ಸಾವಿರಕ್ಕೂ ಅಧಿಕ ಮಹಿಳೆಯರು ದೀಪ ಬೆಳಗುವುದು ವಿಶೇಷ ಪರಿಕಲ್ಪನೆಯಾಗಿದೆ. ಮುಂದಿನ ದಿನಗಳಲ್ಲಿ ಪುತ್ತೂರು ದೇವಸ್ಥಾನ ಜೀರ್ಣೋದ್ಧಾರಗೊಳ್ಳಲಿದ್ದು, ನಿರಂತ ರವಾಗಿ ಭಕ್ತರ ಆಗಮನದ ದೃಷ್ಟಿಯಿಂದ ಹರಿಕಥೆ, ಯಕ್ಷಗಾನದಂತಹ ಕಾರ್ಯಕ್ರಮಗಳಿಗೆ ಅವಕಾಶ ನೀಡುವ ಯೋಜನೆಗಳಿದೆ ಎಂದರು.

ಅಧ್ಯಕ್ಷತೆ ವಹಿಸಿದ್ದ ಕರುಣಾಕರ ರೈ ದೇರ್ಲ ಮಾತನಾಡಿ, ಉತ್ತಮ ತಂಡದೊಂದಿಗೆ ಸಮಿತಿ ರಚನೆಯಾಗಿ ದೀಪೋತ್ಸವಕ್ಕೆ ಸಿದ್ಧತೆಗಳು ಆರಂಭಗೊಂಡಿದ್ದು, 15-18 ಲಕ್ಷ ರೂ. ವೆಚ್ಚದಲ್ಲಿ ಸಮಾರಂಭ ನಡೆಯಲಿದೆ ಎಂದರು.

ರಾಜ್ಯ ಸಹಕಾರ ಮಹಾಮಂಡಳಿಯ ನಿರ್ದೇಶಕ ಶಶಿಕುಮಾ‌ರ್ ಬಾಳ್ಕೊಟ್ಟು ಅವರು ಆಮಂತ್ರಣ ಪತ್ರಿಕೆ ರೈ ಬಿಡುಗಡೆಗೊಳಿಸಿದರು. ರಾಜ್ಯ ಸಹಕಾರ ಮಹಾಮಂಡಳಿಗೆ ನಿರ್ದೇಶಕರಾಗಿ ಆಯ್ಕೆಯಾದ ಅವರನ್ನು ಸಮ್ಮಾನಿಸಲಾಯಿತು. ಪುತ್ತೂರಿನ ಎಲುಬು ತಜ್ಞ ಡಾ। ಅಜಯ್ ಅವರು ಲೋಗೊ ಬಿಡುಗಡೆಗೊಳಿಸಿದರು. ಪುತ್ತೂರು ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯ ಮಹಾಬಲ ರೈ ಒಳತ್ತಡ್ಕ ಮುಖ್ಯಅತಿಥಿಯಾಗಿ ಭಾಗವಹಿಸಿದ್ದರು. ದೀಪೋತ್ಸವ ಸಮಿತಿಯ ಗೌರವಾ ಧ್ಯಕ್ಷ ಜಿ.ಎಲ್.ಬಲರಾಮ ಆಚಾರ್ಯ, ಮಹಿಳಾ ಗೌರವ ಸಲಹೆಗಾರೆ ಗೌರಿ ಬನ್ನೂರು ವೇದಿಕೆಯಲ್ಲಿದ್ದರು. ಸಮಿತಿಯ ಅಧ್ಯಕ್ಷ ಎನ್.ರವೀಂದ್ರ ಶೆಟ್ಟಿ ನುಳಿಯಾಲು ಸ್ವಾಗತಿಸಿದರು. ಪ್ರಧಾನ ಕಾರ್ಯದರ್ಶಿ ಡಾ| ರವೀಶ್ ಪಡುಮಲೆ ಪ್ರಸ್ತಾವನೆಗೈದು, ಸಮಾರಂಭದಲ್ಲಿ ಕೆ.ಸೀತಾರಾಮ ರೈ ಸವಣೂರು ಅವರಿಗೆ ಪುತ್ತೂರುದ ಮುತ್ತು ಪ್ರಶಸ್ತಿ ಪ್ರದಾನ ಮಾಡುವುದಾಗಿ ಘೋಷಿಸಿದರು.

LOTUS TRAVEL

ಜಾಹೀರಾತು

ಕೋಶಾಧಿಕಾರಿ ಎಸ್.ದಾಮೋದರ ಪಾಟಾಳಿ ವಂದಿಸಿದರು. ಸದಸ್ಯ ಮನ್ಮಥ್ ಜೆ.ಶೆಟ್ಟಿ ನಿರ್ವಹಿಸಿದರು. ಸಂಚಾಲಕ ಸಂತೋಷ್ ಕುಮಾರ್‌ರೈ ಗಾಡಿಗುಡ್ಡೆ ಸಹಕಾರ್ಯದರ್ಶಿ ಜಯಪ್ರಕಾಶ್ ರೈ ಚೆಲ್ಯಡ್ಕ ಸಹಕರಿಸಿದರು.

ಜಾಹೀರಾತು

SendShare10Share
Previous Post

ಬಸ್‌, ಬೈಕ್‌ ಡಿಕ್ಕಿ 5 ದಿನದ ಹಿಂದಷ್ಟೇ ಮದುವೆಯಾಗಿದ್ದ ನವವಿವಾಹಿತ ಸಾವು

Next Post

ಸೌಜನ್ಯ ಪ್ರಕರಣ ಈ ಹಿಂದೆ ತನಿಖೆ ನಡೆಸಿದ್ದ 15ಕ್ಕೂ ಹೆಚ್ಚು ಅಧಿಕಾರಿಗಳಿಗೆ ಎಸ್ ಐ ಟಿ ನೋಟಿಸ್

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಸೌಜನ್ಯ ಪ್ರಕರಣ ಈ ಹಿಂದೆ ತನಿಖೆ ನಡೆಸಿದ್ದ 15ಕ್ಕೂ ಹೆಚ್ಚು ಅಧಿಕಾರಿಗಳಿಗೆ ಎಸ್ ಐ ಟಿ ನೋಟಿಸ್

ಸೌಜನ್ಯ ಪ್ರಕರಣ ಈ ಹಿಂದೆ ತನಿಖೆ ನಡೆಸಿದ್ದ 15ಕ್ಕೂ ಹೆಚ್ಚು ಅಧಿಕಾರಿಗಳಿಗೆ ಎಸ್ ಐ ಟಿ ನೋಟಿಸ್

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In