• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ನೀತಿ ಸಂಹಿತೆ : ಶಾಸಕರ ಸಭೆಗೆ ಅಡ್ಡಿ : ಎರಡು ದಿನದಲ್ಲಿ ಕುಡಿಯುವ ನೀರಿನ ಸಮಸ್ಯೆ ಪರಿಹಾರ ಮಾಡದಿದ್ದಲ್ಲಿ ಕಚೇರಿ ಮುಂದೆ ಧರಣಿ: ಶಾಸಕ ಅಶೋಕ್ ರೈ

May 13, 2024
ಉಚಿತವಾಗಿ 4G ಯಿಂದ 5G ನೆಟ್‌ವರ್ಕ್‌ಗೆ ಅಪ್‌ಗ್ರೇಡ್ ಮಾಡಿಕೊಳ್ಳುವ ಆಸೆಗೆ ಬಿದ್ದ ವ್ಯಕ್ತಿ : ಅಕೌಂಟ್ ಹ್ಯಾಕ್ ಮಾಡಿ 15 ಲಕ್ಷ ರೂ. ಸಾಲ ಪಡೆದ ಸೈಬರ್ ವಂಚಕರು!

June 19, 2026
56ನೇ ವರ್ಷಕ್ಕೆ ಕಾಲಿಟ್ಟ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ – ಮೋದಿ ಶುಭಾಶಯ

ಮತ್ತೆ ಗರಿಗೆದರಿದ ಅಶೋಕ್ ರೈ ಗೆ ಸಚಿವ ಸ್ಥಾನ ವಿಚಾರ – ಹೈಕಮಾಂಡ್ ಬುಲಾವ್ – ದೆಹಲಿಗೆ ಪ್ರಯಾಣ ಬೆಳೆಸಿದ ಶಾಸಕ ಅಶೋಕ್ ರೈ

ಪುತ್ತೂರು: 19ರಿಂದ 21ರವರೆಗೆ ಉಪ್ಪಿನಂಗಡಿಯಲ್ಲಿ ಹಲಸು- ಮಾವು ಮೇಳ

June 18, 2026
ಪುತ್ತೂರು: ಬೋಲ್ವಾರ್ ವಾಣಿ ಪ್ರಿಂಟರ್ಸ್ ಮಾಲಕರಾಗಿದ್ದ ದಿ.ನಾರಾಯಣ ಮಣಿಯಾಣಿ ಅವರ ಪತ್ನಿ ಭಾಗೀರಥಿ  ಜೂ.17 ರ ರಾತ್ರಿ  ನಿಧನ

ಪುತ್ತೂರು ಸರಕಾರಿ ಮೆಡಿಕಲ್ ಕಾಲೇಜು: ಅಧಿಕಾರಿಗಳ ಜೊತೆ ಶಾಸಕ ಅಶೋಕ್ ರೈ ಸಭೆ ಮಹತ್ವದ ವಿಚಾರಗಳ ಬಗ್ಗೆ ಚರ್ಚೆ

June 17, 2026
ಡಿಜಿಟಲ್ ವಿಕೃತಿಗೆ ಬ್ರೇಕ್ ಹಾಕಲು ಪಣ- ಕಂಡ ಕಂಡವರ ಫೋಟೋ, ವಿಡಿಯೋಗಳನ್ನು ವೈರಲ್(ಶೇರ್) ಮಾಡುವವರ ವಿರುದ್ಧ ಎಫ್​​​ಐಆರ್

ಉದ್ಯಮಿ ಪ್ರಭಾಕರ್. ಕೆ ಸಾಲಿಯಾನ್ ಬಾಕಿಲಗುತ್ತು‌ ಪುತ್ತೂರು ತಾಲೂಕು ಜೆಡಿಎಸ್ ಅಧ್ಯಕ್ಷರಾಗಿ ಆಯ್ಕೆ

ಅಣ್ಣಾಮಲೈ ಹೊಸ ಪಕ್ಷದ ರೋಡ್‌ಮ್ಯಾಪ್ ರೆಡಿ- 50 ಲಕ್ಷ ಸದಸ್ಯರೇ ಟಾರ್ಗೆಟ್!

ಪುತ್ತೂರು ಶಾಸಕ ಅಶೋಕ್ ರೈಯವರಿಗೆ ಸಚಿವ ಸ್ಥಾನ ದೊರೆಯಲು ಮಠಂತಬೆಟ್ಟು ಮಹಿಷಮರ್ದಿನಿ ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ

ಪುತ್ತೂರು ವಿಧಾನಸಭಾ ಕ್ಷೇತ್ರದ ಮೂರು ರಸ್ತೆಗಳ ಅಭಿವೃದ್ಧಿಗೆ 6 ಕೋಟಿ ಅನುದಾನ ಮಂಜೂರು

June 17, 2026
ಪುತ್ತೂರಿನಲ್ಲಿ ವಿದ್ಯುತ್ ಖಾಸಗೀಕರಣದ ವಿರುದ್ಧ ಮೆಸ್ಕಾಂ, ಅಧಿಕಾರಿ, ಸಿಬ್ಬಂದಿಗಳಿಂದ ಪ್ರತಿಭಟನೆ

ಬಂಟ್ವಾಳದಲ್ಲಿ ನಡೆದ ಪ್ರತಿಭಟನೆಗೆ ಬಿಜೆಪಿಯವರನ್ನು ಕರೆಯಲಿಲ್ಲ ಮಠಂದೂರು ಬಂದು ಸೇರಿಕೊಂಡದ್ದು- ನಾನು ಅಪ್ಪಟ ಕಾಂಗ್ರೆಸ್ಸಿಗ: ಗಿರಿಧರ್ ನಾಯ್ಕ್

June 15, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Friday, June 19, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಮತ್ತೆ ಗರಿಗೆದರಿದ ಅಶೋಕ್ ರೈ ಗೆ ಸಚಿವ ಸ್ಥಾನ ವಿಚಾರ – ಹೈಕಮಾಂಡ್ ಬುಲಾವ್ – ದೆಹಲಿಗೆ ಪ್ರಯಾಣ ಬೆಳೆಸಿದ ಶಾಸಕ ಅಶೋಕ್ ರೈ

    ಮತ್ತೆ ಗರಿಗೆದರಿದ ಅಶೋಕ್ ರೈ ಗೆ ಸಚಿವ ಸ್ಥಾನ ವಿಚಾರ – ಹೈಕಮಾಂಡ್ ಬುಲಾವ್ – ದೆಹಲಿಗೆ ಪ್ರಯಾಣ ಬೆಳೆಸಿದ ಶಾಸಕ ಅಶೋಕ್ ರೈ

    ಪುತ್ತೂರು: 19ರಿಂದ 21ರವರೆಗೆ ಉಪ್ಪಿನಂಗಡಿಯಲ್ಲಿ ಹಲಸು- ಮಾವು ಮೇಳ

    ಪುತ್ತೂರು: 19ರಿಂದ 21ರವರೆಗೆ ಉಪ್ಪಿನಂಗಡಿಯಲ್ಲಿ ಹಲಸು- ಮಾವು ಮೇಳ

    ಪುತ್ತೂರು: ಬೋಲ್ವಾರ್ ವಾಣಿ ಪ್ರಿಂಟರ್ಸ್ ಮಾಲಕರಾಗಿದ್ದ ದಿ.ನಾರಾಯಣ ಮಣಿಯಾಣಿ ಅವರ ಪತ್ನಿ ಭಾಗೀರಥಿ  ಜೂ.17 ರ ರಾತ್ರಿ  ನಿಧನ

    ಪುತ್ತೂರು: ಬೋಲ್ವಾರ್ ವಾಣಿ ಪ್ರಿಂಟರ್ಸ್ ಮಾಲಕರಾಗಿದ್ದ ದಿ.ನಾರಾಯಣ ಮಣಿಯಾಣಿ ಅವರ ಪತ್ನಿ ಭಾಗೀರಥಿ ಜೂ.17 ರ ರಾತ್ರಿ ನಿಧನ

    ಪುತ್ತೂರು ಸರಕಾರಿ ಮೆಡಿಕಲ್ ಕಾಲೇಜು: ಅಧಿಕಾರಿಗಳ ಜೊತೆ ಶಾಸಕ ಅಶೋಕ್ ರೈ ಸಭೆ ಮಹತ್ವದ ವಿಚಾರಗಳ ಬಗ್ಗೆ ಚರ್ಚೆ

    ಪುತ್ತೂರು ಸರಕಾರಿ ಮೆಡಿಕಲ್ ಕಾಲೇಜು: ಅಧಿಕಾರಿಗಳ ಜೊತೆ ಶಾಸಕ ಅಶೋಕ್ ರೈ ಸಭೆ ಮಹತ್ವದ ವಿಚಾರಗಳ ಬಗ್ಗೆ ಚರ್ಚೆ

    ಉದ್ಯಮಿ ಪ್ರಭಾಕರ್. ಕೆ ಸಾಲಿಯಾನ್ ಬಾಕಿಲಗುತ್ತು‌ ಪುತ್ತೂರು ತಾಲೂಕು ಜೆಡಿಎಸ್ ಅಧ್ಯಕ್ಷರಾಗಿ ಆಯ್ಕೆ

    ಉದ್ಯಮಿ ಪ್ರಭಾಕರ್. ಕೆ ಸಾಲಿಯಾನ್ ಬಾಕಿಲಗುತ್ತು‌ ಪುತ್ತೂರು ತಾಲೂಕು ಜೆಡಿಎಸ್ ಅಧ್ಯಕ್ಷರಾಗಿ ಆಯ್ಕೆ

    ಪುತ್ತೂರು ಶಾಸಕ ಅಶೋಕ್ ರೈಯವರಿಗೆ ಸಚಿವ ಸ್ಥಾನ ದೊರೆಯಲು ಮಠಂತಬೆಟ್ಟು ಮಹಿಷಮರ್ದಿನಿ ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ

    ಪುತ್ತೂರು ವಿಧಾನಸಭಾ ಕ್ಷೇತ್ರದ ಮೂರು ರಸ್ತೆಗಳ ಅಭಿವೃದ್ಧಿಗೆ 6 ಕೋಟಿ ಅನುದಾನ ಮಂಜೂರು

    ಪುತ್ತೂರಿನಲ್ಲಿ ವಿದ್ಯುತ್ ಖಾಸಗೀಕರಣದ ವಿರುದ್ಧ ಮೆಸ್ಕಾಂ, ಅಧಿಕಾರಿ, ಸಿಬ್ಬಂದಿಗಳಿಂದ ಪ್ರತಿಭಟನೆ

    ಪುತ್ತೂರಿನಲ್ಲಿ ವಿದ್ಯುತ್ ಖಾಸಗೀಕರಣದ ವಿರುದ್ಧ ಮೆಸ್ಕಾಂ, ಅಧಿಕಾರಿ, ಸಿಬ್ಬಂದಿಗಳಿಂದ ಪ್ರತಿಭಟನೆ

    ಬಂಟ್ವಾಳದಲ್ಲಿ ನಡೆದ ಪ್ರತಿಭಟನೆಗೆ ಬಿಜೆಪಿಯವರನ್ನು ಕರೆಯಲಿಲ್ಲ ಮಠಂದೂರು ಬಂದು ಸೇರಿಕೊಂಡದ್ದು- ನಾನು ಅಪ್ಪಟ ಕಾಂಗ್ರೆಸ್ಸಿಗ: ಗಿರಿಧರ್ ನಾಯ್ಕ್

    ಬಂಟ್ವಾಳದಲ್ಲಿ ನಡೆದ ಪ್ರತಿಭಟನೆಗೆ ಬಿಜೆಪಿಯವರನ್ನು ಕರೆಯಲಿಲ್ಲ ಮಠಂದೂರು ಬಂದು ಸೇರಿಕೊಂಡದ್ದು- ನಾನು ಅಪ್ಪಟ ಕಾಂಗ್ರೆಸ್ಸಿಗ: ಗಿರಿಧರ್ ನಾಯ್ಕ್

    ಪುತ್ತೂರು: ಉಪ್ಪಿನಂಗಡಿ, ಕಬಕ, ಪುರುಷರಕಟ್ಟೆ, ಕೊಳ್ತಿಗೆ ಚತುಷ್ಪಥ ಯೋಜನೆಗೆ 25ಕೋಟಿ ಬಿಡುಗಡೆ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಇತರೆ

ನೀತಿ ಸಂಹಿತೆ : ಶಾಸಕರ ಸಭೆಗೆ ಅಡ್ಡಿ : ಎರಡು ದಿನದಲ್ಲಿ ಕುಡಿಯುವ ನೀರಿನ ಸಮಸ್ಯೆ ಪರಿಹಾರ ಮಾಡದಿದ್ದಲ್ಲಿ ಕಚೇರಿ ಮುಂದೆ ಧರಣಿ: ಶಾಸಕ ಅಶೋಕ್ ರೈ

by ಪ್ರಜಾಧ್ವನಿ ನ್ಯೂಸ್
May 13, 2024
in ಇತರೆ, ಕುಂಬ್ರ, ಪುತ್ತೂರು, ಪ್ರಾದೇಶಿಕ, ವಿಟ್ಲ, ಸವಣೂರು
0
ನೀತಿ ಸಂಹಿತೆ : ಶಾಸಕರ ಸಭೆಗೆ ಅಡ್ಡಿ : ಎರಡು ದಿನದಲ್ಲಿ ಕುಡಿಯುವ ನೀರಿನ ಸಮಸ್ಯೆ ಪರಿಹಾರ ಮಾಡದಿದ್ದಲ್ಲಿ ಕಚೇರಿ ಮುಂದೆ ಧರಣಿ: ಶಾಸಕ ಅಶೋಕ್ ರೈ
29
SHARES
84
VIEWS
ShareShareShare

ನೀತಿ ಸಂಹಿತೆ: ಸಾರ್ವಜನಿಕರ ಸಮಸ್ಯೆಗೆ ಸ್ಪಂದಿಸುವಲ್ಲಿ ಅಧಿಕಾರಿಗಳ ಅಡ್ಡಿ- ಎರಡು ದಿನದಲ್ಲಿ ಕುಡಿಯುವ ನೀರು ಸಮಸ್ಯೆ ಪರಿಹಾರ ಮಾಡದಿದ್ದಲ್ಲಿ ಕಚೇರಿಯಲ್ಲಿ ಧರಣಿ ಕೂರುವೆ: ಶಾಸಕ ಅಶೋಕ್ ರೈ
ಪುತ್ತೂರು: ಪುತ್ತೂರು ನಗರಸಭಾ ವ್ಯಾಪ್ತಿಯಲ್ಲಿ ಕಳೆದ 15 ದಿನಗಳಿಂದ ಕುಡಿಯುವ ನೀರಿನ ಸಮಸ್ಯೆ ಉಂಟಾಗಿದ್ದು ಇದರಿಂದ ಸಾರ್ವಜನಿಕರಿಗೆ ತುಂಬಾ ತೊಂದರೆಯಾಗಿದ್ದು‌ ಇದನ್ನು ಪರಿಹರಿಸುವ ನಿಟ್ಟಿನಲ್ಲಿ ಜಲಸಿರಿ ಅಧಿಕಾರಿಗಳ ಸಭೆಯನ್ನು ಶಾಸಕರು ಕರೆದಿದ್ದು, ಸಭೆ ನಡೆಯುತ್ತಿರುವ ವೇಳೆ ಅಲ್ಲಿಗೆ ಬಂದ ತಹಶಿಲ್ದಾರ್ ರೊಳಗೊಂಡ ಅಧಿಕಾರಿಗ ತಂಡ ನೀತಿ ಸಂಹಿತೆ ಸಡಿಲಿಕೆಯಾಗದ ಕಾರಣ ನೀವು ಸಭೆ ನಡೆಸುವಂತಿಲ್ಲ ಎಂದು ಸಭೆ ನಡೆಸದಂತೆ ತಿಳಿಸಿದ ಘಟನೆ ಮೇ.13 ರಂದು ನಡೆದಿದೆ.
ನಗರಸಭಾ ವ್ಯಾಪ್ತಿಯಲ್ಲಿ ಕಳೆದ 15 ದಿನಗಳಿಂದ ಸಮರ್ಪಕವಾದ ಕುಡಿಯುವ ನೀರಿಲ್ಲ. ಎಂಟು ಝೋನ್ ವ್ಯಾಪ್ತಿಯಲ್ಲಿ ನೀರಿಲ್ಲದೆ ಜನ ಸಂಕಷ್ಟವನ್ನು ಎದುರಿಸುತ್ತಿದ್ದಾರೆ. ಸಾರ್ವಜನಿಕರು ನಗರಸಭೆ ಅಥವಾ ಜಲಸಿರಿ ಅಧಿಜಾರಿಗಳಿಗೆ ಕರೆ ಮಾಡಿದರೂ ಯಾವುದೇ ಸ್ಪಂದನೆ ಇಲ್ಲದ ಕಾರಣ ಶಾಸಕರು ಜಲಸಿರಿ ಅಧಿಕಾರಿಗಳ ಸಭೆಯನ್ನು ತನ್ನ ಕಚೇರಿಯಲ್ಲಿ ಕರೆದಿದ್ದರು. ಸಭೆ ಪ್ರಾರಂಭವಾಗಿ ಅರ್ಧ ತಾಸು ಬಳಿಕ ಸಭೆಗೆ ಆಗಮಿಸಿದ ಶಾಸಕರನ್ನೊಳಗೊಂಡ ಅಧಿಕಾರಿಗಳ ತಂಡ ಚುನಾವಣಾ ನೀತಿ‌ಸಂಹಿತೆ ಇರುವ ಕಾರಣ ಯಾವುದೇ ಸಭೆ ನಡೆಸುವಂತಿಲ್ಲ ಎಂದು ಶಾಸಕರಿಗೆ ಹೇಳಿದರು.
ನಾನು ಕಾನೂನಿಗೆ ಗೌರವ ಕೊಡುತ್ತೇನೆ. ನೀವು ಸಮಸ್ಯೆಗೆ ಸ್ಪಂದಿಸದೆ ಇರುವ ನಾನು ಜನರ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಅಧಿಕಾರಿಗಳ ಸಭೆಯನ್ನು ಕರೆದಿದ್ದೇನೆ. ನೀತಿ ಸಂಹಿತೆ ಇದೆ ಎಂದು ಜನರು ನೀರು ಕುಡಿಯದೆ ಇರ್ಲಿಕ್ಕೆ ಆಗ್ತದಾ? ಚುನಾವಣೆ ಕಳೆದರೂ ಇಲ್ಲಿರುವ ಅಧಿಕಾರಿಗಳು ಜನರ ಸಮಸ್ಯೆಗೆ ಸ್ಪಂದನೆ ನೀಡದೇ ಇದ್ದರೆ ಜನಪ್ರತಿನಿಧಿಯಾದ ನಾನು ಸಮಸ್ಯೆಗೆ ಸ್ಪಂದಿಸಬೇಕಾಗಿದ್ದು ನನ್ನ ಕರ್ತವ್ಯವಾಗಿದೆ. ನೀತಿ‌ಸಂಹಿತೆಗೆ ನಾನು ಗೌರವ ಕೊಡುತ್ತೇನೆ ಆದರೆ ಅದೇ ನೆಪ ಹೇಳಿ ಜನರಿಗೆ ಕುಡಿಯುವ ನೀರು ಕೊಡದೆ ಇರ್ಲಿಕ್ಕೆ ಆಗುವುದಿಲ್ಲ ಎಂದು ಹೇಳಿದ ಶಾಸಕರು ನಾನು ಮಾಡುವ ಕೆಲಸವನ್ನು ಅಧಿಕಾರಿಗಳು ಮಾಡಬೇಕು. ನಗರಸಭಾ ವ್ಯಾಪ್ತಿಯ ಎಲ್ಲಾ ಮನೆಗಳಿಗೂ ಕುಡಿಯುವ ನೀರು ತಲುಪಬೇಕು, ಗಾಳಿ ಮಳೆಗೆ ಹಾನಿಯಾದರೆ ತಕ್ಷಣ ವ್ಯವಸ್ಥೆ ಮಾಡಬೇಕು, ಗಂಜಿ ಕೇಂದ್ರ ತೆರೆದು ಜನರಿಗೆ ಅನ್ನ ಹಾಕಬೇಕು. ಎರಡು ದೊನದೊಳಗೆ ಈ ವ್ಯವಸ್ಥೆ ಮಾಡಬೇಕು. ನೀವು ಈ ವ್ಯವಸ್ಥೆ ಮಾಡದೇ ಇದ್ದರೆ ಸಂಬಂದಪಟ್ಟ ಕಚೇರಿಯಲ್ಲಿ ನಾನು ಧರಣಿ ಕೂರಬೇಕಾಗುತ್ತದೆ ಎಂದು ತಿಳಿಸಿದರು. ನೀತಿ ಸಂಹಿತೆ ಸಡಿಲಿಕೆಯಾಗದ ಕಾರಣ ಕಚೇರಿಯೂ ತೆರೆಯುವಂತಿಲ್ಲ ಎಂದು ಅಧಿಕಾರಿಗಳ ಶಾಸಕರ ಸರಕಾರಿ ಕಚೇರಿಯನ್ನು ಬಂದ್ ಮಾಡಿದ್ದಾರೆ.

ashwinistudioputtur

ಜಾಹೀರಾತು

Muliya

ಜಾಹೀರಾತು

SendShare12Share
Previous Post

ಕರ್ನಾಟಕ ರಾಜಕೀಯದಲ್ಲಿ ಕ್ಷಿಪ್ರ ಬೆಳವಣಿಗೆಗಳಾಗುವ ಸಾಧ್ಯತೆ ಮಹಾರಾಷ್ಟ್ರ ಮಾದರಿ’ಯಲ್ಲಿ ಕರ್ನಾಟಕದಲ್ಲೂ ಆಪರೇಷನ್‌!? ಕಾಂಗ್ರೆಸ್‌ ಸರ್ಕಾರಕ್ಕೆ ಬಿಗ್‌ ಆಪತ್ತು

Next Post

ದಕ್ಷಿಣ ಕನ್ನಡ ಉಡುಪಿಯಲ್ಲಿ ಜಿಲ್ಲೆ ಯಲ್ಲಿ 60 ರೂ. ತಲುಪಿದ ಎಳನೀರು(ಬೊಂಡ) ದರ

Leave a Reply Cancel reply

Your email address will not be published. Required fields are marked *

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In