• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದ ಕಾಮುಕ ಸದ್ದಾಂನಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

October 30, 2026
ಬದರಿನಾಥದಿಂದ ಡೆಹ್ರಾಡೂನ್ ಗೆ ತೆರಳುತ್ತಿದ್ದ  ಹೆಲಿಕಾಪ್ಟರ್  ಚಮೋಲಿ ಜಿಲ್ಲೆಯ ಜೋಶಿಮಠ ಬಳಿ ಪತನ : ಐವರು ಸಾವು

ಭಾರತಕ್ಕೆ ‘ಎಲ್ ನಿನೋ “ಕಂಟಕ”  ಮಾರ್ಚ್ ವೇಳೆಗೆ ಅತ್ಯದಿಕ  ಸಾವಿನ ಮುನ್ಸೂಚನೆ!

ಇಸ್ರೇಲ್ ನಲ್ಲಿ ಅಧಿಕಾರ ಕಳೆದುಕೊಳ್ಳುತ್ತಾ ನೆತನ್ಯಾಹು ಬಣ..? ಈಗ ಅರಬ್ ಪಕ್ಷಗಳೇ ಕಿಂಗ್ ಮೇಕರ್

ಸೌಜನ್ಯ ಮರುತನಿಖೆ ಕೇಸ್ ನಿಂದ  ಹಿಂದೆ ಸರಿದ  S I T ಮುಖ್ಯಸ್ಥ ಐಜಿಪಿ ಶಶಿಕುಮಾರ್.

October 29, 2026
ಕೆದಿಲ ವ್ಯವಸಾಯ ಸಹಕಾರಿ ಸಂಘದಲ್ಲಿ ಕೃಷಿಕ ಗ್ರಾಹಕರು ಇಟ್ಟಿದ್ದ ಕೋಟ್ಯಂತರ ಹಣವನ್ನು ಸಮೀರಾ ಎಂಬ ಮಹಿಳೆಗೆ ಸುರಿದುಬಿಟ್ಟ ಸೊಸೈಟಿ ಸಿಇಓ ಕೇಶವ ಗೌಡ

ರಾಜ್ಯದ ಕಾಂಗ್ರೆಸ್ ಸರಕಾರದ ಆಡಳಿತ ವೈಫಲ್ಯ, ಜನರ ಸಮಸ್ಯೆಗಳಿಗೆ ಸ್ಪಂದಿಸದ ಧೋರಣೆಯನ್ನು ಖಂಡಿಸಿ  ಬಿಜೆಪಿಯಿಂದ ಬೃಹತ್‌ ಪಾದಯಾತ್ರೆ! – ಮಾಜಿ ಶಾಸಕ ಸಂಜೀವ ಮಠಂದೂರು 

ಯುವತಿಗೆ ಮಾನಭಂಗಕ್ಕೆ ಯತ್ನಿಸಿ, ಜೀವ ಬೆದರಿಕೆ ಆರೋಪಿ ವಿರುದ್ಧ ದೂರು ದಾಖಲು

ಕೋಡಿಂಬಾಡಿ ತೆಂಗಿನಕಾಯಿ ಸಾಗಾಟದ ಪಿಕಪ್ ಪಲ್ಟಿ ಚಾಲಕ ಸಾವು

October 28, 2026
ಪುತ್ತೂರು ಶಾಸಕರು ತೆಂಗಿನಕಾಯಿ ಒಡೆಯುವುದು ಬಿಟ್ಟರೆ ಕೆಲಸ ಆರಂಭವಾಗಿದ್ದು ನೋಡಿಲ್ಲ! – ಉಜ್ವಲ್‌ ಪ್ರಭು

October 27, 2026
ಗಿರಿಜಾ ಕಲ್ಯಾಣೋತ್ಸವ ಮತ್ತು ಕೇಸರಿ ಸಂಗಮ ಕಾರ್ಯಕ್ರಮದಲ್ಲಿ ಹಿಂದುಗಳೆಲ್ಲರು ಪಾಲ್ಗೊಳ್ಳಬೇಕು: ಡಾ। ಸುರೇಶ್ ಪುತ್ತೂರಾಯ

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೀಡಿದ ಹೇಳಿಕೆಗೆ ರಾಜ್ಯ ಬಿಜೆಪಿ ನಾಯಕರು ತೀವ್ರ ಆಕ್ರೋಶ

ಪುತ್ತೂರು ಬಪ್ಪಳಿಗೆಯ ನಿವಾಸಿ ಮಾಜಿ ಸೈನಿಕ ಸುಬೇಧಾ‌ರ್ ಭಾಸ್ಕರ್ ಬಿ.ಎಲ್ ನಿಧನ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Friday, October 30, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಬದರಿನಾಥದಿಂದ ಡೆಹ್ರಾಡೂನ್ ಗೆ ತೆರಳುತ್ತಿದ್ದ  ಹೆಲಿಕಾಪ್ಟರ್  ಚಮೋಲಿ ಜಿಲ್ಲೆಯ ಜೋಶಿಮಠ ಬಳಿ ಪತನ : ಐವರು ಸಾವು

    ಬದರಿನಾಥದಿಂದ ಡೆಹ್ರಾಡೂನ್ ಗೆ ತೆರಳುತ್ತಿದ್ದ ಹೆಲಿಕಾಪ್ಟರ್ ಚಮೋಲಿ ಜಿಲ್ಲೆಯ ಜೋಶಿಮಠ ಬಳಿ ಪತನ : ಐವರು ಸಾವು

    ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದ ಕಾಮುಕ ಸದ್ದಾಂನಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

    ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದ ಕಾಮುಕ ಸದ್ದಾಂನಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

    ಭಾರತಕ್ಕೆ ‘ಎಲ್ ನಿನೋ “ಕಂಟಕ”  ಮಾರ್ಚ್ ವೇಳೆಗೆ ಅತ್ಯದಿಕ  ಸಾವಿನ ಮುನ್ಸೂಚನೆ!

    ಭಾರತಕ್ಕೆ ‘ಎಲ್ ನಿನೋ “ಕಂಟಕ” ಮಾರ್ಚ್ ವೇಳೆಗೆ ಅತ್ಯದಿಕ ಸಾವಿನ ಮುನ್ಸೂಚನೆ!

    ಸೌಜನ್ಯ ಮರುತನಿಖೆ ಕೇಸ್ ನಿಂದ  ಹಿಂದೆ ಸರಿದ  S I T ಮುಖ್ಯಸ್ಥ ಐಜಿಪಿ ಶಶಿಕುಮಾರ್.

    ಸೌಜನ್ಯ ಮರುತನಿಖೆ ಕೇಸ್ ನಿಂದ ಹಿಂದೆ ಸರಿದ S I T ಮುಖ್ಯಸ್ಥ ಐಜಿಪಿ ಶಶಿಕುಮಾರ್.

    ಕೆದಿಲ ವ್ಯವಸಾಯ ಸಹಕಾರಿ ಸಂಘದಲ್ಲಿ ಕೃಷಿಕ ಗ್ರಾಹಕರು ಇಟ್ಟಿದ್ದ ಕೋಟ್ಯಂತರ ಹಣವನ್ನು ಸಮೀರಾ ಎಂಬ ಮಹಿಳೆಗೆ ಸುರಿದುಬಿಟ್ಟ ಸೊಸೈಟಿ ಸಿಇಓ ಕೇಶವ ಗೌಡ

    ಕೆದಿಲ ವ್ಯವಸಾಯ ಸಹಕಾರಿ ಸಂಘದಲ್ಲಿ ಕೃಷಿಕ ಗ್ರಾಹಕರು ಇಟ್ಟಿದ್ದ ಕೋಟ್ಯಂತರ ಹಣವನ್ನು ಸಮೀರಾ ಎಂಬ ಮಹಿಳೆಗೆ ಸುರಿದುಬಿಟ್ಟ ಸೊಸೈಟಿ ಸಿಇಓ ಕೇಶವ ಗೌಡ

    ರಾಜ್ಯದ ಕಾಂಗ್ರೆಸ್ ಸರಕಾರದ ಆಡಳಿತ ವೈಫಲ್ಯ, ಜನರ ಸಮಸ್ಯೆಗಳಿಗೆ ಸ್ಪಂದಿಸದ ಧೋರಣೆಯನ್ನು ಖಂಡಿಸಿ  ಬಿಜೆಪಿಯಿಂದ ಬೃಹತ್‌ ಪಾದಯಾತ್ರೆ! – ಮಾಜಿ ಶಾಸಕ ಸಂಜೀವ ಮಠಂದೂರು 

    ರಾಜ್ಯದ ಕಾಂಗ್ರೆಸ್ ಸರಕಾರದ ಆಡಳಿತ ವೈಫಲ್ಯ, ಜನರ ಸಮಸ್ಯೆಗಳಿಗೆ ಸ್ಪಂದಿಸದ ಧೋರಣೆಯನ್ನು ಖಂಡಿಸಿ  ಬಿಜೆಪಿಯಿಂದ ಬೃಹತ್‌ ಪಾದಯಾತ್ರೆ! – ಮಾಜಿ ಶಾಸಕ ಸಂಜೀವ ಮಠಂದೂರು 

    ಯುವತಿಗೆ ಮಾನಭಂಗಕ್ಕೆ ಯತ್ನಿಸಿ, ಜೀವ ಬೆದರಿಕೆ ಆರೋಪಿ ವಿರುದ್ಧ ದೂರು ದಾಖಲು

    ಯುವತಿಗೆ ಮಾನಭಂಗಕ್ಕೆ ಯತ್ನಿಸಿ, ಜೀವ ಬೆದರಿಕೆ ಆರೋಪಿ ವಿರುದ್ಧ ದೂರು ದಾಖಲು

    ಕೋಡಿಂಬಾಡಿ ತೆಂಗಿನಕಾಯಿ ಸಾಗಾಟದ ಪಿಕಪ್ ಪಲ್ಟಿ ಚಾಲಕ ಸಾವು

    ಕೋಡಿಂಬಾಡಿ ತೆಂಗಿನಕಾಯಿ ಸಾಗಾಟದ ಪಿಕಪ್ ಪಲ್ಟಿ ಚಾಲಕ ಸಾವು

    ಪುತ್ತೂರು ಶಾಸಕರು ತೆಂಗಿನಕಾಯಿ ಒಡೆಯುವುದು ಬಿಟ್ಟರೆ ಕೆಲಸ ಆರಂಭವಾಗಿದ್ದು ನೋಡಿಲ್ಲ! – ಉಜ್ವಲ್‌ ಪ್ರಭು

    ಪುತ್ತೂರು ಶಾಸಕರು ತೆಂಗಿನಕಾಯಿ ಒಡೆಯುವುದು ಬಿಟ್ಟರೆ ಕೆಲಸ ಆರಂಭವಾಗಿದ್ದು ನೋಡಿಲ್ಲ! – ಉಜ್ವಲ್‌ ಪ್ರಭು

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಕಡಬ

ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದ ಕಾಮುಕ ಸದ್ದಾಂನಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

by ಪ್ರಜಾಧ್ವನಿ ನ್ಯೂಸ್
October 30, 2026
in ಕಡಬ, ಕ್ರೈಮ್, ಪುತ್ತೂರು, ಪ್ರಾದೇಶಿಕ
0
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದ ಕಾಮುಕ ಸದ್ದಾಂನಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ
7
SHARES
20
VIEWS
ShareShareShare

ಪುತ್ತೂರು: ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಕಡಬದ ಸದ್ದಾಂ (34) ಎಂಬಾತನಿಗೆ ನ್ಯಾಯಾಲಯ 20 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ಒಟ್ಟು 75 ಸಾವಿರ ರೂ. ದಂಡ ವಿಧಿಸಿದೆ.

LOTUS TRAVEL

ಜಾಹೀರಾತು

ಅಪ್ರಾಪ್ತ ಬಾಲಕಿಯೋರ್ವಳ ಮನೆಗೆ ಬಂದು ಬಾಲಕಿಯ ಇಚ್ಚೆಗೆ ವಿರುದ್ದವಾಗಿ ಲೈಂಗಿಕ ದೌರ್ಜನ್ಯವೆಸಗಿದ ಘಟನೆಗೆ ಸಂಬಂಧಿಸಿದಂತೆ, ಕಡಬ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಅ. ಕ್ರ: 24/2019, ಕಲಂ : 376(2) (n) ಮತ್ತು 376(3), 506 IPC ಮತ್ತು ಕಲಂ : 5(j) (ii) L, 6 POCSO ACT -12 ಪ್ರಕರಣದಲ್ಲಿ ತನಿಖಾಧಿಕಾರಿಗಳಾಗಿದ್ದ ಆಗಿನ ಉಪ್ಪಿನಂಗಡಿ ವೃತ್ತ ನಿರೀಕ್ಷಕ ನಾಗೇಶ್. ಕೆ ರವರು ಪ್ರಕರಣದ ವಿಚಾರಣೆ ನಡೆಸಿ ಕಡಬ ನೂಜಿಬಾಳ್ತಿಲ ಆರೋಪಿ ಸದ್ದಾಂ (34) ಎಂಬಾತನ ವಿರುದ್ದ ಮಾನ್ಯ ನ್ಯಾಯಾಲಯಕ್ಕೆ ದೊಷಾರೋಪಣಾ ಪಟ್ಟಿ ಸಲ್ಲಿಸಿರುತ್ತಾರೆ.

ಮಾನ್ಯ 7ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಮಂಗಳೂರು (ಕಾರ್ಯ ನಿರ್ವಹಣೆ -ಪುತ್ತೂರು) ಇಲ್ಲಿ ಪ್ರಕರಣದ ವಿಚಾರಣೆ ನಡೆಸಿದ ಮಾನ್ಯ ನ್ಯಾಯಾಧೀಶರಾದ ಸುಮಂಗಲ ಚಕಲಬ್ಬಿ ರವರು ಆರೋಪಿತನ ವಿರುದ್ದದ ಆರೋಪಗಳು ಸಾಬೀತಾದ ಹಿನ್ನೆಲೆಯಲ್ಲಿ ಆರೋಪಿಗೆ ಪೋಕ್ಸೋ ಕಾಯ್ದೆಯ ಸೆಕ್ಷನ್ 5(l) ಮತ್ತು 5 (j)(ii) ನೊಂದಿಗೆ ಓದಲಾದ ಸೆಕ್ಷನ್ 6 ರ ಅಡಿಯಲ್ಲಿ ಇಪ್ಪತ್ತು ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಮತ್ತು ರೂ. 50,000/- ದಂಡ, ದಂಡ ಪಾವತಿಸಲು ತಪ್ಪಿದ್ದಲ್ಲಿ, ಒಂದು ವರ್ಷದ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿದೆ. ಐ.ಪಿ.ಸಿ (IPC) ಯ ಸೆಕ್ಷನ್ 506 ರ ಅಡಿಯಲ್ಲಿ ಒಂದು ವರ್ಷದ ಕಠಿಣ ಕಾರಾಗೃಹ ಶಿಕ್ಷೆ ಮತ್ತು ರೂ. 25,000/- ದಂಡ, ದಂಡ ಪಾವತಿಸಲು ತಪ್ಪಿದ್ದಲ್ಲಿ ಒಂದು ವರ್ಷದ ಕಠಿಣ ಕಾರಾಗೃಹ ಶಿಕ್ಷೆ ಸದ್ರಿ ಶಿಕ್ಷೆಗಳು ಏಕಕಾಲದಲ್ಲಿ  ಜಾರಿಯಲ್ಲಿರುತ್ತವೆ.

ಜಾಹೀರಾತು

ಸದ್ರಿ ಆರೋಪಿಯು ಕಡಬ ಪೊಲೀಸ್ ಠಾಣೆಯಲ್ಲಿ ರೌಡಿಶೀಟರ್ ಆಗಿದ್ದು, ಆತನ ವಿರುದ್ದ ಕಡಬ ಪೊಲೀಸ್ ಠಾಣೆಯಲ್ಲಿ ಅ.ಕ್ರ:59 /2011, ಅ.ಕ್ರ:62/20, ಅ.ಕ್ರ:27/21, ಅ.ಕ್ರ:105/21 ಹಾಗೂ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಅ.ಕ್ರ:101/2022 ದಾಖಲಾಗಿರುತ್ತದೆ. ಪ್ರಕರಣದಲ್ಲಿ ಸರ್ಕಾರಿ ಅಭಿಯೋಜಕರಾದ ಪುಷ್ಪರಾಜ್ ಅಡoತ್ಯಾಯರವರು ಸಮರ್ಥ ವಾದಮಂಡನೆ ನಡೆಸಿರುತ್ತಾರೆ.

SendShare3Share
Previous Post

ಭಾರತಕ್ಕೆ ‘ಎಲ್ ನಿನೋ “ಕಂಟಕ” ಮಾರ್ಚ್ ವೇಳೆಗೆ ಅತ್ಯದಿಕ ಸಾವಿನ ಮುನ್ಸೂಚನೆ!

Next Post

ಬದರಿನಾಥದಿಂದ ಡೆಹ್ರಾಡೂನ್ ಗೆ ತೆರಳುತ್ತಿದ್ದ ಹೆಲಿಕಾಪ್ಟರ್ ಚಮೋಲಿ ಜಿಲ್ಲೆಯ ಜೋಶಿಮಠ ಬಳಿ ಪತನ : ಐವರು ಸಾವು

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಬದರಿನಾಥದಿಂದ ಡೆಹ್ರಾಡೂನ್ ಗೆ ತೆರಳುತ್ತಿದ್ದ  ಹೆಲಿಕಾಪ್ಟರ್  ಚಮೋಲಿ ಜಿಲ್ಲೆಯ ಜೋಶಿಮಠ ಬಳಿ ಪತನ : ಐವರು ಸಾವು

ಬದರಿನಾಥದಿಂದ ಡೆಹ್ರಾಡೂನ್ ಗೆ ತೆರಳುತ್ತಿದ್ದ ಹೆಲಿಕಾಪ್ಟರ್ ಚಮೋಲಿ ಜಿಲ್ಲೆಯ ಜೋಶಿಮಠ ಬಳಿ ಪತನ : ಐವರು ಸಾವು

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In