• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಇಸ್ರೇಲ್ ನಲ್ಲಿ ಅಧಿಕಾರ ಕಳೆದುಕೊಳ್ಳುತ್ತಾ ನೆತನ್ಯಾಹು ಬಣ..? ಈಗ ಅರಬ್ ಪಕ್ಷಗಳೇ ಕಿಂಗ್ ಮೇಕರ್

October 30, 2026
ಭಾರತಕ್ಕೆ ‘ಎಲ್ ನಿನೋ “ಕಂಟಕ”  ಮಾರ್ಚ್ ವೇಳೆಗೆ ಅತ್ಯದಿಕ  ಸಾವಿನ ಮುನ್ಸೂಚನೆ!

ಸೌಜನ್ಯ ಮರುತನಿಖೆ ಕೇಸ್ ನಿಂದ  ಹಿಂದೆ ಸರಿದ  S I T ಮುಖ್ಯಸ್ಥ ಐಜಿಪಿ ಶಶಿಕುಮಾರ್.

October 29, 2026
ಕೆದಿಲ ವ್ಯವಸಾಯ ಸಹಕಾರಿ ಸಂಘದಲ್ಲಿ ಕೃಷಿಕ ಗ್ರಾಹಕರು ಇಟ್ಟಿದ್ದ ಕೋಟ್ಯಂತರ ಹಣವನ್ನು ಸಮೀರಾ ಎಂಬ ಮಹಿಳೆಗೆ ಸುರಿದುಬಿಟ್ಟ ಸೊಸೈಟಿ ಸಿಇಓ ಕೇಶವ ಗೌಡ

ರಾಜ್ಯದ ಕಾಂಗ್ರೆಸ್ ಸರಕಾರದ ಆಡಳಿತ ವೈಫಲ್ಯ, ಜನರ ಸಮಸ್ಯೆಗಳಿಗೆ ಸ್ಪಂದಿಸದ ಧೋರಣೆಯನ್ನು ಖಂಡಿಸಿ  ಬಿಜೆಪಿಯಿಂದ ಬೃಹತ್‌ ಪಾದಯಾತ್ರೆ! – ಮಾಜಿ ಶಾಸಕ ಸಂಜೀವ ಮಠಂದೂರು 

ಯುವತಿಗೆ ಮಾನಭಂಗಕ್ಕೆ ಯತ್ನಿಸಿ, ಜೀವ ಬೆದರಿಕೆ ಆರೋಪಿ ವಿರುದ್ಧ ದೂರು ದಾಖಲು

ಕೋಡಿಂಬಾಡಿ ತೆಂಗಿನಕಾಯಿ ಸಾಗಾಟದ ಪಿಕಪ್ ಪಲ್ಟಿ ಚಾಲಕ ಸಾವು

October 28, 2026
ಪುತ್ತೂರು ಶಾಸಕರು ತೆಂಗಿನಕಾಯಿ ಒಡೆಯುವುದು ಬಿಟ್ಟರೆ ಕೆಲಸ ಆರಂಭವಾಗಿದ್ದು ನೋಡಿಲ್ಲ! – ಉಜ್ವಲ್‌ ಪ್ರಭು

October 27, 2026
ಗಿರಿಜಾ ಕಲ್ಯಾಣೋತ್ಸವ ಮತ್ತು ಕೇಸರಿ ಸಂಗಮ ಕಾರ್ಯಕ್ರಮದಲ್ಲಿ ಹಿಂದುಗಳೆಲ್ಲರು ಪಾಲ್ಗೊಳ್ಳಬೇಕು: ಡಾ। ಸುರೇಶ್ ಪುತ್ತೂರಾಯ

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೀಡಿದ ಹೇಳಿಕೆಗೆ ರಾಜ್ಯ ಬಿಜೆಪಿ ನಾಯಕರು ತೀವ್ರ ಆಕ್ರೋಶ

ಪುತ್ತೂರು ಬಪ್ಪಳಿಗೆಯ ನಿವಾಸಿ ಮಾಜಿ ಸೈನಿಕ ಸುಬೇಧಾ‌ರ್ ಭಾಸ್ಕರ್ ಬಿ.ಎಲ್ ನಿಧನ

ಬೀಚ್‌ನಲ್ಲಿ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದ ಯುವಕ ಆತ್ಮಹತ್ಯೆ!

ಖರ್ಗೆ ಹೇಳಿಕೆ ವಿರುದ್ಧ  ಬಿಜೆಪಿಯ ಪ್ರತಿಭಟನೆಗೆ  ಬಿ. ಕೆ. ಹರಿಪ್ರಸಾದ್ ಟಾಂಗ್

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Friday, October 30, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಭಾರತಕ್ಕೆ ‘ಎಲ್ ನಿನೋ “ಕಂಟಕ”  ಮಾರ್ಚ್ ವೇಳೆಗೆ ಅತ್ಯದಿಕ  ಸಾವಿನ ಮುನ್ಸೂಚನೆ!

    ಭಾರತಕ್ಕೆ ‘ಎಲ್ ನಿನೋ “ಕಂಟಕ” ಮಾರ್ಚ್ ವೇಳೆಗೆ ಅತ್ಯದಿಕ ಸಾವಿನ ಮುನ್ಸೂಚನೆ!

    ಸೌಜನ್ಯ ಮರುತನಿಖೆ ಕೇಸ್ ನಿಂದ  ಹಿಂದೆ ಸರಿದ  S I T ಮುಖ್ಯಸ್ಥ ಐಜಿಪಿ ಶಶಿಕುಮಾರ್.

    ಸೌಜನ್ಯ ಮರುತನಿಖೆ ಕೇಸ್ ನಿಂದ ಹಿಂದೆ ಸರಿದ S I T ಮುಖ್ಯಸ್ಥ ಐಜಿಪಿ ಶಶಿಕುಮಾರ್.

    ಕೆದಿಲ ವ್ಯವಸಾಯ ಸಹಕಾರಿ ಸಂಘದಲ್ಲಿ ಕೃಷಿಕ ಗ್ರಾಹಕರು ಇಟ್ಟಿದ್ದ ಕೋಟ್ಯಂತರ ಹಣವನ್ನು ಸಮೀರಾ ಎಂಬ ಮಹಿಳೆಗೆ ಸುರಿದುಬಿಟ್ಟ ಸೊಸೈಟಿ ಸಿಇಓ ಕೇಶವ ಗೌಡ

    ಕೆದಿಲ ವ್ಯವಸಾಯ ಸಹಕಾರಿ ಸಂಘದಲ್ಲಿ ಕೃಷಿಕ ಗ್ರಾಹಕರು ಇಟ್ಟಿದ್ದ ಕೋಟ್ಯಂತರ ಹಣವನ್ನು ಸಮೀರಾ ಎಂಬ ಮಹಿಳೆಗೆ ಸುರಿದುಬಿಟ್ಟ ಸೊಸೈಟಿ ಸಿಇಓ ಕೇಶವ ಗೌಡ

    ರಾಜ್ಯದ ಕಾಂಗ್ರೆಸ್ ಸರಕಾರದ ಆಡಳಿತ ವೈಫಲ್ಯ, ಜನರ ಸಮಸ್ಯೆಗಳಿಗೆ ಸ್ಪಂದಿಸದ ಧೋರಣೆಯನ್ನು ಖಂಡಿಸಿ  ಬಿಜೆಪಿಯಿಂದ ಬೃಹತ್‌ ಪಾದಯಾತ್ರೆ! – ಮಾಜಿ ಶಾಸಕ ಸಂಜೀವ ಮಠಂದೂರು 

    ರಾಜ್ಯದ ಕಾಂಗ್ರೆಸ್ ಸರಕಾರದ ಆಡಳಿತ ವೈಫಲ್ಯ, ಜನರ ಸಮಸ್ಯೆಗಳಿಗೆ ಸ್ಪಂದಿಸದ ಧೋರಣೆಯನ್ನು ಖಂಡಿಸಿ  ಬಿಜೆಪಿಯಿಂದ ಬೃಹತ್‌ ಪಾದಯಾತ್ರೆ! – ಮಾಜಿ ಶಾಸಕ ಸಂಜೀವ ಮಠಂದೂರು 

    ಯುವತಿಗೆ ಮಾನಭಂಗಕ್ಕೆ ಯತ್ನಿಸಿ, ಜೀವ ಬೆದರಿಕೆ ಆರೋಪಿ ವಿರುದ್ಧ ದೂರು ದಾಖಲು

    ಯುವತಿಗೆ ಮಾನಭಂಗಕ್ಕೆ ಯತ್ನಿಸಿ, ಜೀವ ಬೆದರಿಕೆ ಆರೋಪಿ ವಿರುದ್ಧ ದೂರು ದಾಖಲು

    ಕೋಡಿಂಬಾಡಿ ತೆಂಗಿನಕಾಯಿ ಸಾಗಾಟದ ಪಿಕಪ್ ಪಲ್ಟಿ ಚಾಲಕ ಸಾವು

    ಕೋಡಿಂಬಾಡಿ ತೆಂಗಿನಕಾಯಿ ಸಾಗಾಟದ ಪಿಕಪ್ ಪಲ್ಟಿ ಚಾಲಕ ಸಾವು

    ಪುತ್ತೂರು ಶಾಸಕರು ತೆಂಗಿನಕಾಯಿ ಒಡೆಯುವುದು ಬಿಟ್ಟರೆ ಕೆಲಸ ಆರಂಭವಾಗಿದ್ದು ನೋಡಿಲ್ಲ! – ಉಜ್ವಲ್‌ ಪ್ರಭು

    ಪುತ್ತೂರು ಶಾಸಕರು ತೆಂಗಿನಕಾಯಿ ಒಡೆಯುವುದು ಬಿಟ್ಟರೆ ಕೆಲಸ ಆರಂಭವಾಗಿದ್ದು ನೋಡಿಲ್ಲ! – ಉಜ್ವಲ್‌ ಪ್ರಭು

    ಗಿರಿಜಾ ಕಲ್ಯಾಣೋತ್ಸವ ಮತ್ತು ಕೇಸರಿ ಸಂಗಮ ಕಾರ್ಯಕ್ರಮದಲ್ಲಿ ಹಿಂದುಗಳೆಲ್ಲರು ಪಾಲ್ಗೊಳ್ಳಬೇಕು: ಡಾ। ಸುರೇಶ್ ಪುತ್ತೂರಾಯ

    ಗಿರಿಜಾ ಕಲ್ಯಾಣೋತ್ಸವ ಮತ್ತು ಕೇಸರಿ ಸಂಗಮ ಕಾರ್ಯಕ್ರಮದಲ್ಲಿ ಹಿಂದುಗಳೆಲ್ಲರು ಪಾಲ್ಗೊಳ್ಳಬೇಕು: ಡಾ। ಸುರೇಶ್ ಪುತ್ತೂರಾಯ

    ಪುತ್ತೂರು ಬಪ್ಪಳಿಗೆಯ ನಿವಾಸಿ ಮಾಜಿ ಸೈನಿಕ ಸುಬೇಧಾ‌ರ್ ಭಾಸ್ಕರ್ ಬಿ.ಎಲ್ ನಿಧನ

    ಪುತ್ತೂರು ಬಪ್ಪಳಿಗೆಯ ನಿವಾಸಿ ಮಾಜಿ ಸೈನಿಕ ಸುಬೇಧಾ‌ರ್ ಭಾಸ್ಕರ್ ಬಿ.ಎಲ್ ನಿಧನ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಅಂತರಾಷ್ಟ್ರೀಯ

ಇಸ್ರೇಲ್ ನಲ್ಲಿ ಅಧಿಕಾರ ಕಳೆದುಕೊಳ್ಳುತ್ತಾ ನೆತನ್ಯಾಹು ಬಣ..? ಈಗ ಅರಬ್ ಪಕ್ಷಗಳೇ ಕಿಂಗ್ ಮೇಕರ್

by ಪ್ರಜಾಧ್ವನಿ ನ್ಯೂಸ್
October 30, 2026
in ಅಂತರಾಷ್ಟ್ರೀಯ, ನವದೆಹಲಿ, ರಾಜಕೀಯ, ರಾಷ್ಟ್ರೀಯ
0
ಇಸ್ರೇಲ್ ನಲ್ಲಿ ಅಧಿಕಾರ ಕಳೆದುಕೊಳ್ಳುತ್ತಾ ನೆತನ್ಯಾಹು ಬಣ..? ಈಗ ಅರಬ್ ಪಕ್ಷಗಳೇ ಕಿಂಗ್ ಮೇಕರ್
4
SHARES
12
VIEWS
ShareShareShare

ಜೆರುಸಲೆಮ್ (ಇಸ್ರೇಲ್): ಇಸ್ರೇಲ್ ಸಾರ್ವತ್ರಿಕ ಚುನಾವಣೆಯ ಮತ ಎಣಿಕೆ ಬಹುತೇಕ ಪೂರ್ಣಗೊಂಡಿದ್ದು, ಪ್ರಧಾನಿ ಬೆಂಜಮಿನ್ ನೆತನ್ಯಾಹು ಬಣವಾಗಲಿ ಅಥವಾ ಗಾಡಿ ಐಸೆನ್‌ಕೋಟ್ ನೇತೃತ್ವದ ವಿರೋಧ ಪಕ್ಷದ ಒಕ್ಕೂಟವಾಗಲಿ ಸ್ಪಷ್ಟ ಬಹುಮತ ಪಡೆದಿಲ್ಲ. ಹಾಗಾಗಿ, ಅಧಿಕಾರ ಹಿಡಿಯಲು ಅಥವಾ ಸಮ್ಮಿಶ್ರ ಸರಕಾರ ರಚಿಸಲು ಪಕ್ಷಗಳ ನಡುವೆ ಮುಂದಿನ ವಾರಗಳಲ್ಲಿ ತೀವ್ರ ರಾಜಕೀಯ ಚೌಕಾಶಿ ನಡೆಯುವ ಸಾಧ್ಯತೆಯಿದೆ. ಆ ಕುರಿತ ವರದಿ ಇಲ್ಲಿದೆ:

ಯಾರಿಗೆ ಎಷ್ಟು ಸ್ಥಾನ?

ಇಸ್ರೇಲ್‌ನ ಸೆಂಟ್ರಲ್ ಎಲೆಕ್ಷನ್ಸ್ ಕಮಿಟಿ ಪ್ರಕಟಿಸಿರುವ ತಾತ್ಕಾಲಿಕ ಫಲಿತಾಂಶಗಳ ಪ್ರಕಾರ,

ನೆತನ್ಯಾಹು ನೇತೃತ್ವದ ಮೈತ್ರಿಕೂಟ: ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರ ಲಿಕುಡ್ ಪಕ್ಷ ಮತ್ತು ಅವರ ಮಿತ್ರಪಕ್ಷಗಳ ಬಲಪಂಥೀಯ ಒಕ್ಕೂಟವು ಒಟ್ಟು 53 ಸ್ಥಾನಗಳನ್ನು ಗಳಿಸಿದೆ. ನೆತನ್ಯಾಹು ಅವರ ಲಿಕುಡ್ ಪಕ್ಷವು 27 ಸ್ಥಾನಗಳೊಂದಿಗೆ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ.

ಜಾಹೀರಾತು

ವಿರೋಧ ಪಕ್ಷಗಳ ಮೈತ್ರಿಕೂಟ: ಮಾಜಿ ಸೇನಾ ಮುಖ್ಯಸ್ಥ ಗಾಡಿ ಐಸೆನ್‌ಕೋಟ್ ನೇತೃತ್ವದ ಯಾಶರ್ ಪಕ್ಷ ಹಾಗೂ ಅವರ ಒಕ್ಕೂಟದ ವಿರೋಧ ಪಕ್ಷಗಳು ಒಟ್ಟು 48 ಸ್ಥಾನಗಳನ್ನು ಗೆದ್ದುಕೊಂಡಿವೆ. ಯಾಶರ್ ಪಕ್ಷವು 21 ಸ್ಥಾನಗಳನ್ನು ಪಡೆದಿದೆ.

ಅರಬ್ ಪಕ್ಷಗಳ ಐತಿಹಾಸಿಕ ಸಾಧನೆ: ಜಾಯಿಂಟ್ ಲಿಸ್ಟ್ ಮತ್ತು ರಾಮ್ ಸೇರಿದಂತೆ ಅರಬ್ ಮೂಲದ ಪಕ್ಷಗಳು ಒಟ್ಟಾಗಿ ದಾಖಲೆಯ 19 ಸ್ಥಾನಗಳನ್ನು ಗೆಲ್ಲುವ ಮೂಲಕ ಇಸ್ರೇಲ್ ರಾಜಕಾರಣದಲ್ಲಿ ನಿರ್ಣಾಯಕ ಶಕ್ತಿಯಾಗಿ ಹೊರಹೊಮ್ಮಿವೆ.

LOTUS TRAVEL

ಜಾಹೀರಾತು

ಒಟ್ಟು ಮತದಾನ: ಅಕ್ಟೋಬರ್ 27 ರಂದು ನಡೆದ ಈ ಚುನಾವಣೆಯಲ್ಲಿ ಸಾರ್ವಜನಿಕರು ಭಾರಿ ಪ್ರಮಾಣದಲ್ಲಿ ಭಾಗವಹಿಸಿದ್ದು, ಸುಮಾರು ಶೇ. 78 ರಷ್ಟು ದಾಖಲೆಯ ಮತದಾನವಾಗಿತ್ತು. 2023ರ ಅಕ್ಟೋಬರ್ 7ರ ಹಮಾಸ್ ದಾಳಿ ಮತ್ತು ಆನಂತರ ನಡೆದ ಯುದ್ಧಗಳ ಬಳಿಕ ನಡೆದ ಮೊದಲ ಸಾರ್ವತ್ರಿಕ ಚುನಾವಣೆ ಇದಾಗಿದೆ.

ಹಾಗಾದ್ರೆ, ಮುಂದೇನು?

ಇಸ್ರೇಲ್ ಚುನಾವಣಾ ನಿಯಮಗಳ ಪ್ರಕಾರ, ನವೆಂಬರ್ 4 ರಂದು ಅಧಿಕೃತ ಅಂತಿಮ ಫಲಿತಾಂಶಗಳನ್ನು ಅಧ್ಯಕ್ಷ ಐಸಾಕ್ ಹೆರ್ಜಾಗ್ ಅವರಿಗೆ ಸಲ್ಲಿಕೆ ಮಾಡಲಾಗುತ್ತದೆ. ಆ ಬಳಿಕ ಅಧ್ಯಕ್ಷರು ವಿವಿಧ ಪಕ್ಷಗಳೊಂದಿಗೆ ಸಮಾಲೋಚನೆ ನಡೆಸಿ, ಸರ್ಕಾರ ರಚಿಸಲು ಅರ್ಹವಿರುವ ನಾಯಕರಿಗೆ ಆಹ್ವಾನ ನೀಡಲಿದ್ದಾರೆ. ಯಾವುದೇ ಪಕ್ಷಕ್ಕೂ ಬಹುಮತವಿಲ್ಲದ ಕಾರಣ ಮುಂಬರುವ ದಿನಗಳಲ್ಲಿ ತೀವ್ರ ರಾಜಕೀಯ ಕುದುರೆ ವ್ಯಾಪಾರ ಮತ್ತು ಮೈತ್ರಿ ಮಾತುಕತೆಗಳು ನಡೆಯಲಿವೆ. ಒಂದು ವೇಳೆ ಸರ್ಕಾರ ರಚನೆಯ ಪ್ರಯತ್ನಗಳು ವಿಫಲವಾದರೆ, ಇಸ್ರೇಲ್ ಮುಂದಿನ ವರ್ಷದ ಆರಂಭದಲ್ಲಿ ಮತ್ತೊಮ್ಮೆ ಸಾರ್ವತ್ರಿಕ ಚುನಾವಣೆಯನ್ನು ಎದುರಿಸಬೇಕಾಗಬಹುದು.

SendShare2Share
Previous Post

ಸೌಜನ್ಯ ಮರುತನಿಖೆ ಕೇಸ್ ನಿಂದ ಹಿಂದೆ ಸರಿದ S I T ಮುಖ್ಯಸ್ಥ ಐಜಿಪಿ ಶಶಿಕುಮಾರ್.

Next Post

ಭಾರತಕ್ಕೆ ‘ಎಲ್ ನಿನೋ “ಕಂಟಕ” ಮಾರ್ಚ್ ವೇಳೆಗೆ ಅತ್ಯದಿಕ ಸಾವಿನ ಮುನ್ಸೂಚನೆ!

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಭಾರತಕ್ಕೆ ‘ಎಲ್ ನಿನೋ “ಕಂಟಕ”  ಮಾರ್ಚ್ ವೇಳೆಗೆ ಅತ್ಯದಿಕ  ಸಾವಿನ ಮುನ್ಸೂಚನೆ!

ಭಾರತಕ್ಕೆ 'ಎಲ್ ನಿನೋ "ಕಂಟಕ" ಮಾರ್ಚ್ ವೇಳೆಗೆ ಅತ್ಯದಿಕ ಸಾವಿನ ಮುನ್ಸೂಚನೆ!

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In