• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಸ್ಟಿಂಗ್ ಆಪರೇಷನ್ ಪ್ರಕರಣ: ಕಾಂಗ್ರೆಸ್​​​​ ನಾಯಕಿ ಕೃಪಾ ಆಳ್ವಾ ಪಕ್ಷದಿಂದ ಅಮಾನತು

October 31, 2026
ಸುಳ್ಳು ರೇಪ್ ಕೇಸ್, ಅಮಾನುಷ ಗುಂಪು ಹಲ್ಲೆ- ಆಸ್ಪತ್ರೆಯಲ್ಲಿ ಯುವಕ ಆತ್ಮಹತ್ಯೆ

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬಳಿ 3 ಕೋಟಿ ರೂ ಅನುದಾನದಲ್ಲಿ ನೂತನ ಕಾಂಕ್ರೀಟ್ ರಸ್ತೆ ನಿರ್ಮಾಣಕ್ಕೆ ಶಿಲಾನ್ಯಾಸ

ಸರಣಿ ಕಳ್ಳತನ ಪ್ರಕರಣ ತಲೆಮರೆಸಿಕೊಂಡಿದ್ದ ಆರೋಪಿ ಬಂದನ

ಪುತ್ತೂರಿನ ಜಿಲ್ಲಾ ಪಂಚಾಯತ್ ಕ್ಷೇತ್ರ ಮತ್ತು ತಾಲೂಕು ಪಂಚಾಯತ್ ಕ್ಷೇತ್ರಗಳಲ್ಲಿ ಪುತ್ತಿಲ ಪರಿವಾರ ಸ್ಪರ್ಧೆ!

October 31, 2026

ಅನುದಾನ ಕಡಿತ ಹಾಗೂ ಸ್ಥಳೀಯ ಸಂಸ್ಥೆಗಳ ನಿರ್ಲಕ್ಷ್ಯದಿಂದ ಗ್ರಾಮ ಪಂಚಾಯಿತಿಗಳು ಆರ್ಥಿಕ ಸಂಕಷ್ಟಕ್ಕೆ-ಬಿಜೆಪಿ

October 31, 2026
ಕಡಬ: ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ ಅತ್ಯಾಚಾರ ಮಾಡಿ ಬೆದರಿಕೆ ಹಾಕಿದ ಪ್ರಕರಣ: ಕಾಮುಕ ರವೀಂದ್ರ ಆಚಾರ್ಯಗೆ 20 ವರ್ಷಗಳ ಕಠಿಣ ಜೈಲು ಶಿಕ್ಷೆ

ಬದರಿನಾಥದಿಂದ ಡೆಹ್ರಾಡೂನ್ ಗೆ ತೆರಳುತ್ತಿದ್ದ  ಹೆಲಿಕಾಪ್ಟರ್  ಚಮೋಲಿ ಜಿಲ್ಲೆಯ ಜೋಶಿಮಠ ಬಳಿ ಪತನ : ಐವರು ಸಾವು

October 30, 2026
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದ ಕಾಮುಕ ಸದ್ದಾಂನಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಭಾರತಕ್ಕೆ ‘ಎಲ್ ನಿನೋ “ಕಂಟಕ”  ಮಾರ್ಚ್ ವೇಳೆಗೆ ಅತ್ಯದಿಕ  ಸಾವಿನ ಮುನ್ಸೂಚನೆ!

ಇಸ್ರೇಲ್ ನಲ್ಲಿ ಅಧಿಕಾರ ಕಳೆದುಕೊಳ್ಳುತ್ತಾ ನೆತನ್ಯಾಹು ಬಣ..? ಈಗ ಅರಬ್ ಪಕ್ಷಗಳೇ ಕಿಂಗ್ ಮೇಕರ್

ಸೌಜನ್ಯ ಮರುತನಿಖೆ ಕೇಸ್ ನಿಂದ  ಹಿಂದೆ ಸರಿದ  S I T ಮುಖ್ಯಸ್ಥ ಐಜಿಪಿ ಶಶಿಕುಮಾರ್.

October 29, 2026
ಕೆದಿಲ ವ್ಯವಸಾಯ ಸಹಕಾರಿ ಸಂಘದಲ್ಲಿ ಕೃಷಿಕ ಗ್ರಾಹಕರು ಇಟ್ಟಿದ್ದ ಕೋಟ್ಯಂತರ ಹಣವನ್ನು ಸಮೀರಾ ಎಂಬ ಮಹಿಳೆಗೆ ಸುರಿದುಬಿಟ್ಟ ಸೊಸೈಟಿ ಸಿಇಓ ಕೇಶವ ಗೌಡ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Saturday, October 31, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬಳಿ 3 ಕೋಟಿ ರೂ ಅನುದಾನದಲ್ಲಿ ನೂತನ ಕಾಂಕ್ರೀಟ್ ರಸ್ತೆ ನಿರ್ಮಾಣಕ್ಕೆ ಶಿಲಾನ್ಯಾಸ

    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬಳಿ 3 ಕೋಟಿ ರೂ ಅನುದಾನದಲ್ಲಿ ನೂತನ ಕಾಂಕ್ರೀಟ್ ರಸ್ತೆ ನಿರ್ಮಾಣಕ್ಕೆ ಶಿಲಾನ್ಯಾಸ

    ಸರಣಿ ಕಳ್ಳತನ ಪ್ರಕರಣ ತಲೆಮರೆಸಿಕೊಂಡಿದ್ದ ಆರೋಪಿ ಬಂದನ

    ಸರಣಿ ಕಳ್ಳತನ ಪ್ರಕರಣ ತಲೆಮರೆಸಿಕೊಂಡಿದ್ದ ಆರೋಪಿ ಬಂದನ

    ಪುತ್ತೂರಿನ ಜಿಲ್ಲಾ ಪಂಚಾಯತ್ ಕ್ಷೇತ್ರ ಮತ್ತು ತಾಲೂಕು ಪಂಚಾಯತ್ ಕ್ಷೇತ್ರಗಳಲ್ಲಿ ಪುತ್ತಿಲ ಪರಿವಾರ ಸ್ಪರ್ಧೆ!

    ಅನುದಾನ ಕಡಿತ ಹಾಗೂ ಸ್ಥಳೀಯ ಸಂಸ್ಥೆಗಳ ನಿರ್ಲಕ್ಷ್ಯದಿಂದ ಗ್ರಾಮ ಪಂಚಾಯಿತಿಗಳು ಆರ್ಥಿಕ ಸಂಕಷ್ಟಕ್ಕೆ-ಬಿಜೆಪಿ

    ಕಡಬ: ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ ಅತ್ಯಾಚಾರ ಮಾಡಿ ಬೆದರಿಕೆ ಹಾಕಿದ ಪ್ರಕರಣ: ಕಾಮುಕ ರವೀಂದ್ರ ಆಚಾರ್ಯಗೆ 20 ವರ್ಷಗಳ ಕಠಿಣ ಜೈಲು ಶಿಕ್ಷೆ

    ಕಡಬ: ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ ಅತ್ಯಾಚಾರ ಮಾಡಿ ಬೆದರಿಕೆ ಹಾಕಿದ ಪ್ರಕರಣ: ಕಾಮುಕ ರವೀಂದ್ರ ಆಚಾರ್ಯಗೆ 20 ವರ್ಷಗಳ ಕಠಿಣ ಜೈಲು ಶಿಕ್ಷೆ

    ಬದರಿನಾಥದಿಂದ ಡೆಹ್ರಾಡೂನ್ ಗೆ ತೆರಳುತ್ತಿದ್ದ  ಹೆಲಿಕಾಪ್ಟರ್  ಚಮೋಲಿ ಜಿಲ್ಲೆಯ ಜೋಶಿಮಠ ಬಳಿ ಪತನ : ಐವರು ಸಾವು

    ಬದರಿನಾಥದಿಂದ ಡೆಹ್ರಾಡೂನ್ ಗೆ ತೆರಳುತ್ತಿದ್ದ ಹೆಲಿಕಾಪ್ಟರ್ ಚಮೋಲಿ ಜಿಲ್ಲೆಯ ಜೋಶಿಮಠ ಬಳಿ ಪತನ : ಐವರು ಸಾವು

    ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದ ಕಾಮುಕ ಸದ್ದಾಂನಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

    ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದ ಕಾಮುಕ ಸದ್ದಾಂನಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

    ಭಾರತಕ್ಕೆ ‘ಎಲ್ ನಿನೋ “ಕಂಟಕ”  ಮಾರ್ಚ್ ವೇಳೆಗೆ ಅತ್ಯದಿಕ  ಸಾವಿನ ಮುನ್ಸೂಚನೆ!

    ಭಾರತಕ್ಕೆ ‘ಎಲ್ ನಿನೋ “ಕಂಟಕ” ಮಾರ್ಚ್ ವೇಳೆಗೆ ಅತ್ಯದಿಕ ಸಾವಿನ ಮುನ್ಸೂಚನೆ!

    ಸೌಜನ್ಯ ಮರುತನಿಖೆ ಕೇಸ್ ನಿಂದ  ಹಿಂದೆ ಸರಿದ  S I T ಮುಖ್ಯಸ್ಥ ಐಜಿಪಿ ಶಶಿಕುಮಾರ್.

    ಸೌಜನ್ಯ ಮರುತನಿಖೆ ಕೇಸ್ ನಿಂದ ಹಿಂದೆ ಸರಿದ S I T ಮುಖ್ಯಸ್ಥ ಐಜಿಪಿ ಶಶಿಕುಮಾರ್.

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ರಾಜಕೀಯ

ಸ್ಟಿಂಗ್ ಆಪರೇಷನ್ ಪ್ರಕರಣ: ಕಾಂಗ್ರೆಸ್​​​​ ನಾಯಕಿ ಕೃಪಾ ಆಳ್ವಾ ಪಕ್ಷದಿಂದ ಅಮಾನತು

by ಪ್ರಜಾಧ್ವನಿ ನ್ಯೂಸ್
October 31, 2026
in ರಾಜಕೀಯ, ರಾಜ್ಯ
0
ಸ್ಟಿಂಗ್ ಆಪರೇಷನ್ ಪ್ರಕರಣ: ಕಾಂಗ್ರೆಸ್​​​​ ನಾಯಕಿ ಕೃಪಾ ಆಳ್ವಾ ಪಕ್ಷದಿಂದ ಅಮಾನತು
19
SHARES
55
VIEWS
ShareShareShare

ರಾಜ್ಯ ರಾಜಕಾರಣದಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸಿರುವ ಸ್ಟಿಂಗ್ ಆಪರೇಷನ್ ಪ್ರಕರಣದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯಗೆ ಕ್ಲೀನ್ ಚಿಟ್ ನೀಡಲಾಗಿದ್ದು, ಇದೊಂದು ಕಟ್ಟು ಕಥೆ ಎಂದು ಸಿಸಿಬಿ ಮಾಧ್ಯಮ ಪ್ರಕಟಣೆ ಮೂಲಕ ಅಧಿಕೃತವಾಗಿ ತಿಳಿಸಿದೆ. ಇದರ ಬೆನ್ನಲ್ಲೇ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗಳು ನಡೆಯುತ್ತಿವೆ. ಸ್ಟಿಂಗ್ ತಂಡ ಬ್ಲ್ಯಾಕ್​​​​ ಮೇಲ್ ಏನಾದ್ರೂ ಮಾಡಿದ್ಯಾ ಎನ್ನುವ ಅನುಮಾನುಗಳು ವ್ಯಕ್ತವಾಗಿದ್ದು, ಇದರಿಂದ ದೂರುದಾರ ಸಿದ್ದರಾಮಯ್ಯನವರ ಹೇಳಿಕೆ ಪಡೆಯಲು ಪೊಲೀಸ್ ಅಧಿಕಾರಿಗಳು ಚರ್ಚೆ ನಡೆಸಿದ್ದಾರೆ. ಈ ಎಲ್ಲಾ ಬೆಳವಣಿಗೆಗಳ ನಡುವೆ ಕೃಪಾ ಆಳ್ವಾರನ್ನ ಕಾಂಗ್ರೆಸ್​​​ನಿಂದ ಉಚ್ಚಾಟನೆ ಮಾಡಲಾಗಿದೆ. ಸ್ಟಿಂಗ್ ಪ್ರಕರಣದಲ್ಲಿ ಹೆಸರು ಕೇಳಿ ಬಂದಿದ್ದರಿಂದ 6 ವರ್ಷಗಳ ಕಾಲ ಕೃಪಾ ಆಳ್ವಾ ಅವರನ್ನ ಉಚ್ಚಾಟಿಸಲಾಗಿದೆ.

ಜಾಹೀರಾತು

ಕೆಪಿಸಿಸಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಸಿದ್ದರಾಮಯ್ಯನವರನ್ನು ಭೇಟಿ ಮಾಡಿ ಪ್ರಕರಣ ಸಂಬಂಧ ಮಹತ್ವದ ಚರ್ಚೆ ಮಾಡಿದ್ದರು. ಇದಾದ ಬೆನ್ನಲ್ಲೇ ಇದೀಗ ಕೆಪಿಸಿಸಿ ಅಧ್ಯಕ್ಷ ಹರಿಪ್ರಸಾದ್ ಸೂಚನೆ ಮೇರೆಗೆ ಕೃಪಾ ಆಳ್ವಾರನ್ನು ಅಮಾನತು ಮಾಡಲಾಗಿದೆ. ಪ್ರಕರಣದಲ್ಲಿ ತಮ್ಮ ಹೆಸರು ಕೇಳಿ ಬಂದ ಕಾರಣ ಪ್ರಕರಣದಲ್ಲಿ ನಿಮ್ಮ ನಡವಳಿಕೆ ಪಕ್ಷ ವಿರೋಧಿ ಚಟುವಟಿಕೆಯಾಗಿದೆ. ರಾಜ್ಯದಲ್ಲಿ ಕಾಂಗ್ರೆಸ್ ಮುಖಂಡರನ್ನು ಗುರಿಯಾಗಿಸಿ ಸ್ಟಿಂಗ್ ಆಪರೇಷನ್ ನಡೆಸಲಾಗಿದೆ ಎಂಬ ಪ್ರಕರಣದಿಂದ ಕಾಂಗ್ರೆಸ್ ಪಕ್ಷಕ್ಕೆ ಮುಜುಗರವಾಗಿದೆ. ಈ ಘಟನೆಯಲ್ಲಿ ತಾವು ಭಾಗಿಯಾಗಿದ್ದಾರೆಂಬ ಆರೋಪವಿದೆ. ಈ ಹಿನ್ನೆಲೆ ಕಾರಣ ಕೇಳಿ ಕೆಪಿಸಿಸಿಯಿಂದ ನೋಟೀಸ್ ನೀಡಲಾಗಿತ್ತು. ಆದ್ರೆ,ತಾವು ಇದುವರೆಗೂ ನೋಟಿಸ್​ಗೆ ಉತ್ತರಿಸಿಲ್ಲ. ಹೀಗಾಗಿ ತಮ್ಮನ್ನು ಆರು ವರ್ಷಗಳ ಕಾಲ ಪಕ್ಷದಿಂದ ಉಚ್ಛಾಟನೆ ಮಾಡಲಾಗಿದೆ ಎಂದು ಆದೇಶ ಉಲ್ಲೇಖಿಸಲಾಗಿದೆ.

ದೂರುದಾರ ಸಿದ್ದರಾಮಯ್ಯನವರು ಕೃಪಾ ಆಳ್ವಾ ಹೆಸರು ಬಹಿರಂಗವಾಗಿ ಹೇಳಿದ್ದು, ಇದರ ಬೆನ್ನಲ್ಲೇ ಕೃಪಾ ಆಳ್ವಾ ಅಕ್ಟೋಬರ್ 24ರಂದು ಬೆಂಗಳೂರಿನ ಕೇಂದ್ರ ಸೈಬರ್ ಅಪರಾಧ ವಿಭಾಗದ ಪೊಲೀಸರ ಎದುರು ಅವರು ವಿಚಾರಣೆ ಹಾಜರಾಗಿದ್ದರು. ಆದ್ರೆ, ಇದೀಗ ಅವರು ವಿದೇಶಕ್ಕೆ ಹಾರಿದ್ದಾರೆ ಎಂದು ತಿಳಿದುಬಂದಿದ್ದು, ಹಲವು ಅನುಮಾನಗಳಿಗೆ ಎಡೆಮಾಡಿಟ್ಟಿದೆ.

LOTUS TRAVEL

ಜಾಹೀರಾತು

ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿಯಾಗಿ ನಂತರ ಕೆಪಿಸಿಸಿಯ ಪ್ರಧಾನ ಕಾರ್ಯದರ್ಶಿ, ವಕ್ತಾರೆ ಹಾಗೂ ರಾಜ್ಯ ಪ್ರಚಾರ ಸಮಿತಿಯ ಸಂಯೋಜಕರಾಗಿದ್ದರು. ಇನ್ನು 2015ರಲ್ಲಿ ಸಿದ್ದರಾಮಯ್ಯ ಸರ್ಕಾರದ ಅವಧಿಯಲ್ಲಿ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷೆಯಾಗಿದ್ದರು.

SendShare8Share
Previous Post

ಬದರಿನಾಥದಿಂದ ಡೆಹ್ರಾಡೂನ್ ಗೆ ತೆರಳುತ್ತಿದ್ದ ಹೆಲಿಕಾಪ್ಟರ್ ಚಮೋಲಿ ಜಿಲ್ಲೆಯ ಜೋಶಿಮಠ ಬಳಿ ಪತನ : ಐವರು ಸಾವು

Next Post

ಕಡಬ: ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ ಅತ್ಯಾಚಾರ ಮಾಡಿ ಬೆದರಿಕೆ ಹಾಕಿದ ಪ್ರಕರಣ: ಕಾಮುಕ ರವೀಂದ್ರ ಆಚಾರ್ಯಗೆ 20 ವರ್ಷಗಳ ಕಠಿಣ ಜೈಲು ಶಿಕ್ಷೆ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಕಡಬ: ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ ಅತ್ಯಾಚಾರ ಮಾಡಿ ಬೆದರಿಕೆ ಹಾಕಿದ ಪ್ರಕರಣ: ಕಾಮುಕ ರವೀಂದ್ರ ಆಚಾರ್ಯಗೆ 20 ವರ್ಷಗಳ ಕಠಿಣ ಜೈಲು ಶಿಕ್ಷೆ

ಕಡಬ: ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ ಅತ್ಯಾಚಾರ ಮಾಡಿ ಬೆದರಿಕೆ ಹಾಕಿದ ಪ್ರಕರಣ: ಕಾಮುಕ ರವೀಂದ್ರ ಆಚಾರ್ಯಗೆ 20 ವರ್ಷಗಳ ಕಠಿಣ ಜೈಲು ಶಿಕ್ಷೆ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In