ಪುತ್ತೂರು 4 ಜಿಲ್ಲಾ ಪಂಚಾಯತ್ ಕ್ಷೇತ್ರ ಮತ್ತು 14 ತಾಲೂಕು ಪಂಚಾಯತ್ ಪುತ್ತೂರಿನ ಹಾಗೂ ಪುತ್ತೂರು ವಿಧಾನ ಸಭಾ ಕ್ಷೇತ್ರದ ವ್ಯಾಪ್ತಿಗೆ ಒಳಪಡುವ ಬಂಟ್ವಾಳ ತಾಲೂಕಿನ 4 ತಾ.ಪಂ ಕ್ಷೇತ್ರ ಸಹಿತ ಒಟ್ಟು 18 ತಾಲೂಕು ಪಂಚಾಯತ್ ಕ್ಷೇತ್ರಗಳಲ್ಲಿ ಪುತ್ತಿಲ ಪರಿವಾರ ಸ್ಪರ್ಧೆಗೆ ನಿರ್ಧರಿಸಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಜಾಹೀರಾತು

ಜಾಹೀರಾತು