• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಸುಳ್ಳು ರೇಪ್ ಕೇಸ್, ಅಮಾನುಷ ಗುಂಪು ಹಲ್ಲೆ- ಆಸ್ಪತ್ರೆಯಲ್ಲಿ ಯುವಕ ಆತ್ಮಹತ್ಯೆ

ಸುಳ್ಳು ರೇಪ್ ಕೇಸ್, ಅಮಾನುಷ ಗುಂಪು ಹಲ್ಲೆ- ಆಸ್ಪತ್ರೆಯಲ್ಲಿ ಯುವಕ ಆತ್ಮಹತ್ಯೆ

October 31, 2026
ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬಳಿ 3 ಕೋಟಿ ರೂ ಅನುದಾನದಲ್ಲಿ ನೂತನ ಕಾಂಕ್ರೀಟ್ ರಸ್ತೆ ನಿರ್ಮಾಣಕ್ಕೆ ಶಿಲಾನ್ಯಾಸ

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬಳಿ 3 ಕೋಟಿ ರೂ ಅನುದಾನದಲ್ಲಿ ನೂತನ ಕಾಂಕ್ರೀಟ್ ರಸ್ತೆ ನಿರ್ಮಾಣಕ್ಕೆ ಶಿಲಾನ್ಯಾಸ

October 31, 2026
ಸರಣಿ ಕಳ್ಳತನ ಪ್ರಕರಣ ತಲೆಮರೆಸಿಕೊಂಡಿದ್ದ ಆರೋಪಿ ಬಂದನ

ಸರಣಿ ಕಳ್ಳತನ ಪ್ರಕರಣ ತಲೆಮರೆಸಿಕೊಂಡಿದ್ದ ಆರೋಪಿ ಬಂದನ

October 31, 2026

ಪುತ್ತೂರಿನ ಜಿಲ್ಲಾ ಪಂಚಾಯತ್ ಕ್ಷೇತ್ರ ಮತ್ತು ತಾಲೂಕು ಪಂಚಾಯತ್ ಕ್ಷೇತ್ರಗಳಲ್ಲಿ ಪುತ್ತಿಲ ಪರಿವಾರ ಸ್ಪರ್ಧೆ!

October 31, 2026

ಅನುದಾನ ಕಡಿತ ಹಾಗೂ ಸ್ಥಳೀಯ ಸಂಸ್ಥೆಗಳ ನಿರ್ಲಕ್ಷ್ಯದಿಂದ ಗ್ರಾಮ ಪಂಚಾಯಿತಿಗಳು ಆರ್ಥಿಕ ಸಂಕಷ್ಟಕ್ಕೆ-ಬಿಜೆಪಿ

October 31, 2026
ಕಡಬ: ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ ಅತ್ಯಾಚಾರ ಮಾಡಿ ಬೆದರಿಕೆ ಹಾಕಿದ ಪ್ರಕರಣ: ಕಾಮುಕ ರವೀಂದ್ರ ಆಚಾರ್ಯಗೆ 20 ವರ್ಷಗಳ ಕಠಿಣ ಜೈಲು ಶಿಕ್ಷೆ

ಕಡಬ: ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ ಅತ್ಯಾಚಾರ ಮಾಡಿ ಬೆದರಿಕೆ ಹಾಕಿದ ಪ್ರಕರಣ: ಕಾಮುಕ ರವೀಂದ್ರ ಆಚಾರ್ಯಗೆ 20 ವರ್ಷಗಳ ಕಠಿಣ ಜೈಲು ಶಿಕ್ಷೆ

October 31, 2026
ಸ್ಟಿಂಗ್ ಆಪರೇಷನ್ ಪ್ರಕರಣ: ಕಾಂಗ್ರೆಸ್​​​​ ನಾಯಕಿ ಕೃಪಾ ಆಳ್ವಾ ಪಕ್ಷದಿಂದ ಅಮಾನತು

ಸ್ಟಿಂಗ್ ಆಪರೇಷನ್ ಪ್ರಕರಣ: ಕಾಂಗ್ರೆಸ್​​​​ ನಾಯಕಿ ಕೃಪಾ ಆಳ್ವಾ ಪಕ್ಷದಿಂದ ಅಮಾನತು

October 31, 2026
ಬದರಿನಾಥದಿಂದ ಡೆಹ್ರಾಡೂನ್ ಗೆ ತೆರಳುತ್ತಿದ್ದ  ಹೆಲಿಕಾಪ್ಟರ್  ಚಮೋಲಿ ಜಿಲ್ಲೆಯ ಜೋಶಿಮಠ ಬಳಿ ಪತನ : ಐವರು ಸಾವು

ಬದರಿನಾಥದಿಂದ ಡೆಹ್ರಾಡೂನ್ ಗೆ ತೆರಳುತ್ತಿದ್ದ ಹೆಲಿಕಾಪ್ಟರ್ ಚಮೋಲಿ ಜಿಲ್ಲೆಯ ಜೋಶಿಮಠ ಬಳಿ ಪತನ : ಐವರು ಸಾವು

October 30, 2026
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದ ಕಾಮುಕ ಸದ್ದಾಂನಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದ ಕಾಮುಕ ಸದ್ದಾಂನಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

October 30, 2026
ಭಾರತಕ್ಕೆ ‘ಎಲ್ ನಿನೋ “ಕಂಟಕ”  ಮಾರ್ಚ್ ವೇಳೆಗೆ ಅತ್ಯದಿಕ  ಸಾವಿನ ಮುನ್ಸೂಚನೆ!

ಭಾರತಕ್ಕೆ ‘ಎಲ್ ನಿನೋ “ಕಂಟಕ” ಮಾರ್ಚ್ ವೇಳೆಗೆ ಅತ್ಯದಿಕ ಸಾವಿನ ಮುನ್ಸೂಚನೆ!

October 30, 2026
ಇಸ್ರೇಲ್ ನಲ್ಲಿ ಅಧಿಕಾರ ಕಳೆದುಕೊಳ್ಳುತ್ತಾ ನೆತನ್ಯಾಹು ಬಣ..? ಈಗ ಅರಬ್ ಪಕ್ಷಗಳೇ ಕಿಂಗ್ ಮೇಕರ್

ಇಸ್ರೇಲ್ ನಲ್ಲಿ ಅಧಿಕಾರ ಕಳೆದುಕೊಳ್ಳುತ್ತಾ ನೆತನ್ಯಾಹು ಬಣ..? ಈಗ ಅರಬ್ ಪಕ್ಷಗಳೇ ಕಿಂಗ್ ಮೇಕರ್

October 30, 2026
ಸೌಜನ್ಯ ಮರುತನಿಖೆ ಕೇಸ್ ನಿಂದ  ಹಿಂದೆ ಸರಿದ  S I T ಮುಖ್ಯಸ್ಥ ಐಜಿಪಿ ಶಶಿಕುಮಾರ್.

ಸೌಜನ್ಯ ಮರುತನಿಖೆ ಕೇಸ್ ನಿಂದ ಹಿಂದೆ ಸರಿದ S I T ಮುಖ್ಯಸ್ಥ ಐಜಿಪಿ ಶಶಿಕುಮಾರ್.

October 29, 2026
ಕೆದಿಲ ವ್ಯವಸಾಯ ಸಹಕಾರಿ ಸಂಘದಲ್ಲಿ ಕೃಷಿಕ ಗ್ರಾಹಕರು ಇಟ್ಟಿದ್ದ ಕೋಟ್ಯಂತರ ಹಣವನ್ನು ಸಮೀರಾ ಎಂಬ ಮಹಿಳೆಗೆ ಸುರಿದುಬಿಟ್ಟ ಸೊಸೈಟಿ ಸಿಇಓ ಕೇಶವ ಗೌಡ

ಕೆದಿಲ ವ್ಯವಸಾಯ ಸಹಕಾರಿ ಸಂಘದಲ್ಲಿ ಕೃಷಿಕ ಗ್ರಾಹಕರು ಇಟ್ಟಿದ್ದ ಕೋಟ್ಯಂತರ ಹಣವನ್ನು ಸಮೀರಾ ಎಂಬ ಮಹಿಳೆಗೆ ಸುರಿದುಬಿಟ್ಟ ಸೊಸೈಟಿ ಸಿಇಓ ಕೇಶವ ಗೌಡ

October 29, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Saturday, October 31, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬಳಿ 3 ಕೋಟಿ ರೂ ಅನುದಾನದಲ್ಲಿ ನೂತನ ಕಾಂಕ್ರೀಟ್ ರಸ್ತೆ ನಿರ್ಮಾಣಕ್ಕೆ ಶಿಲಾನ್ಯಾಸ

    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬಳಿ 3 ಕೋಟಿ ರೂ ಅನುದಾನದಲ್ಲಿ ನೂತನ ಕಾಂಕ್ರೀಟ್ ರಸ್ತೆ ನಿರ್ಮಾಣಕ್ಕೆ ಶಿಲಾನ್ಯಾಸ

    ಸರಣಿ ಕಳ್ಳತನ ಪ್ರಕರಣ ತಲೆಮರೆಸಿಕೊಂಡಿದ್ದ ಆರೋಪಿ ಬಂದನ

    ಸರಣಿ ಕಳ್ಳತನ ಪ್ರಕರಣ ತಲೆಮರೆಸಿಕೊಂಡಿದ್ದ ಆರೋಪಿ ಬಂದನ

    ಪುತ್ತೂರಿನ ಜಿಲ್ಲಾ ಪಂಚಾಯತ್ ಕ್ಷೇತ್ರ ಮತ್ತು ತಾಲೂಕು ಪಂಚಾಯತ್ ಕ್ಷೇತ್ರಗಳಲ್ಲಿ ಪುತ್ತಿಲ ಪರಿವಾರ ಸ್ಪರ್ಧೆ!

    ಅನುದಾನ ಕಡಿತ ಹಾಗೂ ಸ್ಥಳೀಯ ಸಂಸ್ಥೆಗಳ ನಿರ್ಲಕ್ಷ್ಯದಿಂದ ಗ್ರಾಮ ಪಂಚಾಯಿತಿಗಳು ಆರ್ಥಿಕ ಸಂಕಷ್ಟಕ್ಕೆ-ಬಿಜೆಪಿ

    ಕಡಬ: ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ ಅತ್ಯಾಚಾರ ಮಾಡಿ ಬೆದರಿಕೆ ಹಾಕಿದ ಪ್ರಕರಣ: ಕಾಮುಕ ರವೀಂದ್ರ ಆಚಾರ್ಯಗೆ 20 ವರ್ಷಗಳ ಕಠಿಣ ಜೈಲು ಶಿಕ್ಷೆ

    ಕಡಬ: ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ ಅತ್ಯಾಚಾರ ಮಾಡಿ ಬೆದರಿಕೆ ಹಾಕಿದ ಪ್ರಕರಣ: ಕಾಮುಕ ರವೀಂದ್ರ ಆಚಾರ್ಯಗೆ 20 ವರ್ಷಗಳ ಕಠಿಣ ಜೈಲು ಶಿಕ್ಷೆ

    ಬದರಿನಾಥದಿಂದ ಡೆಹ್ರಾಡೂನ್ ಗೆ ತೆರಳುತ್ತಿದ್ದ  ಹೆಲಿಕಾಪ್ಟರ್  ಚಮೋಲಿ ಜಿಲ್ಲೆಯ ಜೋಶಿಮಠ ಬಳಿ ಪತನ : ಐವರು ಸಾವು

    ಬದರಿನಾಥದಿಂದ ಡೆಹ್ರಾಡೂನ್ ಗೆ ತೆರಳುತ್ತಿದ್ದ ಹೆಲಿಕಾಪ್ಟರ್ ಚಮೋಲಿ ಜಿಲ್ಲೆಯ ಜೋಶಿಮಠ ಬಳಿ ಪತನ : ಐವರು ಸಾವು

    ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದ ಕಾಮುಕ ಸದ್ದಾಂನಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

    ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದ ಕಾಮುಕ ಸದ್ದಾಂನಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

    ಭಾರತಕ್ಕೆ ‘ಎಲ್ ನಿನೋ “ಕಂಟಕ”  ಮಾರ್ಚ್ ವೇಳೆಗೆ ಅತ್ಯದಿಕ  ಸಾವಿನ ಮುನ್ಸೂಚನೆ!

    ಭಾರತಕ್ಕೆ ‘ಎಲ್ ನಿನೋ “ಕಂಟಕ” ಮಾರ್ಚ್ ವೇಳೆಗೆ ಅತ್ಯದಿಕ ಸಾವಿನ ಮುನ್ಸೂಚನೆ!

    ಸೌಜನ್ಯ ಮರುತನಿಖೆ ಕೇಸ್ ನಿಂದ  ಹಿಂದೆ ಸರಿದ  S I T ಮುಖ್ಯಸ್ಥ ಐಜಿಪಿ ಶಶಿಕುಮಾರ್.

    ಸೌಜನ್ಯ ಮರುತನಿಖೆ ಕೇಸ್ ನಿಂದ ಹಿಂದೆ ಸರಿದ S I T ಮುಖ್ಯಸ್ಥ ಐಜಿಪಿ ಶಶಿಕುಮಾರ್.

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಉಡುಪಿ

ಸುಳ್ಳು ರೇಪ್ ಕೇಸ್, ಅಮಾನುಷ ಗುಂಪು ಹಲ್ಲೆ- ಆಸ್ಪತ್ರೆಯಲ್ಲಿ ಯುವಕ ಆತ್ಮಹತ್ಯೆ

by ಪ್ರಜಾಧ್ವನಿ ನ್ಯೂಸ್
October 31, 2026
in ಉಡುಪಿ, ಕ್ರೈಮ್
0
ಸುಳ್ಳು ರೇಪ್ ಕೇಸ್, ಅಮಾನುಷ ಗುಂಪು ಹಲ್ಲೆ- ಆಸ್ಪತ್ರೆಯಲ್ಲಿ ಯುವಕ ಆತ್ಮಹತ್ಯೆ
19
SHARES
55
VIEWS
ShareShareShare

ಉಡುಪಿಯಲ್ಲಿ ದುರಂತ ಪ್ರೇಮ ಪ್ರಕರಣವೊಂದು ನಡೆದೇ ಹೋಗಿದೆ. ಆತ ಆಕೆಗೆ ಮನಸ್ಸನ್ನು ಕೊಟ್ಟದಕ್ಕೆ ಪ್ರಾಣವನ್ನೇ ಬಿಟ್ಟಿದ್ದಾನೆ ಅಮಾಯಕ ಪ್ರೇಮಿ. ಪ್ರೇಮ ಪ್ರಕರಣಕ್ಕೆ ಸಂಬಂಧಿಸಿದಂತೆ ಯುವತಿಯ ಮನೆಯವರೊಂದಿಗೆ ನಡೆದ ಗಲಾಟೆ ಹಾಗೂ ಹಲ್ಲೆಯ ಆರೋಪದ ಬೆನ್ನಲ್ಲೇ, ಚಿಕಿತ್ಸೆಗಾಗಿ ಉಡುಪಿ ಅಜ್ಜರಕಾಡು ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದ ಹಿಂದೂಪರ ಸಂಘಟನೆಯ ಕಾರ್ಯಕರ್ತ ಪ್ರದೀಪ್ ಪೂಜಾರಿ (28) ಆಸ್ಪತ್ರೆಯ ಶೌಚಾಲಯದಲ್ಲೇ ಆತ್ಮಹತ್ಯೆ ಮಾಡಿಕೊಂಡ ಘಟನೆ ಶುಕ್ರವಾರ ಸಂಜೆ ಸಂಭವಿಸಿದೆ. ಘಟನೆಯು ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿದ್ದು, ಪೊಲೀಸ್ ಇಲಾಖೆಯ ಕಾರ್ಯವೈಖರಿಯ ಬಗ್ಗೆಯೂ ಚರ್ಚೆಗೆ ಕಾರಣವಾಗಿದೆ.

ಜಾಹೀರಾತು

LOTUS TRAVEL

ಜಾಹೀರಾತು

ಹಿಂದೂಪರ ಸಂಘಟನೆಯಲ್ಲಿ ಸಕ್ರಿಯರಾಗಿದ್ದ ಮೃತ ಪ್ರದೀಪ್ ಪೂಜಾರಿ (28) ಅವರು ಪೆರ್ಡೂರು ಸಮೀಪದ ಪಾಡಿಗಾರ್ ಮೂಲದವರಾಗಿದ್ದು, ಕಳೆದ 7 ವರ್ಷಗಳಿಂದ ಯುವತಿಯೊಬ್ಬಳನ್ನು ಪ್ರೀತಿಸುತ್ತಿದ್ದರು ಎಂದು ತಿಳಿದುಬಂದಿದೆ.
ಅಕ್ಟೋಬರ್ 27ರಂದು ಯುವತಿಯ ಮನೆಗೆ ತೆರಳಿದ್ದ ಪ್ರದೀಪ್, ಅಲ್ಲಿ ಗಲಾಟೆ ನಡೆಸಿ ಯುವತಿ ಹಾಗೂ ಆಕೆಯ ತಾಯಿಯ ಮೇಲೆ ಮೆಣಸಿನ ಪುಡಿ ಎರಚಿ ದಾಳಿ ಮಾಡಲು ಯತ್ನಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಈ ವೇಳೆ ಮನೆಯವರ ಕೂಗಾಟ ಕೇಳಿ ಸ್ಥಳಕ್ಕೆ ಬಂದ ನೆರೆಹೊರೆಯವರು ಪ್ರದೀಪ್ ಮೇಲೆ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ.
ಘಟನೆಯ ಬಳಿಕ ತನ್ನ ಮೇಲೆ ಹಲ್ಲೆ ನಡೆದಿದೆ ಎಂದು ಆರೋಪಿಸಿದ್ದ ಪ್ರದೀಪ್, ಈ ಕುರಿತು ವಿಡಿಯೋ ಸಹಿತ ಹಿರಿಯಡ್ಕ ಪೊಲೀಸ್ ಠಾಣೆಗೆ ದೂರು ನೀಡಿದ್ದರು ಎನ್ನಲಾಗಿದೆ. ಮತ್ತೊಂದೆಡೆ, ಪ್ರದೀಪ್ ವಿರುದ್ಧ ಯುವತಿಯ ಮನೆಯವರು ಮಹಿಳಾ ಪೊಲೀಸ್ ಠಾಣೆಯಲ್ಲಿ ಮಾನಭಂಗಕ್ಕೆ ಯತ್ನಿಸಿದ ಆರೋಪದಡಿ ದೂರು ದಾಖಲಿಸಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರದೀಪ್ ಬಂಧನಕ್ಕೊಳಗಾಗಿ ಬಳಿಕ ಬಿಡುಗಡೆಯಾಗಿದ್ದರು ಎಂದು ತಿಳಿದುಬಂದಿದೆ.
 ಯುವತಿ ಕುಟುಂಬದವರ ಸುಳ್ಳು ರೇಪ್ ಕೇಸ್, ಅಮಾನುಷ ಗುಂಪು ಹಲ್ಲೆ- ಆಸ್ಪತ್ರೆಯಲ್ಲಿ ಯುವಕ ಆತ್ಮಹತ್ಯೆ ಉಡುಪಿ ಪೆರ್ಡೂರಿನ ಪ್ರದೀಪ್ ಪೂಜಾರಿ ಎಂಬ ಯುವಕ ಗಾರ್ಮೆಂಟ್ ಫ್ಯಾಕ್ಟರಿಯಲ್ಲಿ ಯುವತಿಯನ್ನು ಪ್ರೀತಿಸಿದ್ದಾನೆ‌. ಪ್ರೀತಿಸಿದಕ್ಕೆ ಯುವಕನ ಮೇಲೆ 2014 ರ ಸೆ10 ರಂದು ಅಪಹರಿಸಿ ಅತ್ಯಾಚಾರ ಎಸಗಿರುವ ಜೊತೆಗೆ ಎಸ್ಸಿ ಎಸ್ಟಿ ಅಡಿ ಪ್ರಕರಣ ದಾಖಲಿಸಿದ್ದಾರೆ.‌ ನಾಲ್ಕು ವರ್ಷಗಳ‌ ನಂತರ ಪ್ರದೀಪ್ ಪೂಜಾರಿಯನ್ನು ದೋಷಿ ಎಂದಿತ್ತು ಉಡುಪಿ ಪ್ರಧಾನ ಜಿಲ್ಲಾ ವಿಶೇಷ ನ್ಯಾಯಾಲಯ. ಈ ತೀರ್ಪನ್ನು ಪ್ರಶ್ನಿಸಿ ಪ್ರದೀಪ್ ಪೂಜಾರಿ ಕುಟುಂಬಸ್ಥರು ಹೈಕೋರ್ಟ್ ನಲ್ಲಿ ಕ್ರಿಮಿನಲ್ ಮೇಲ್ಮನವಿ ಸಲ್ಲಿಸಿದ್ದರು. ಸಾಕ್ಷ್ಯಾಧಾರ ಪರಿಶೀಲಿಸಿದ ನ್ಯಾಯಾಲಯ ಶಿಕ್ಷೆ ಆದೇಶ ರದ್ದು ಮಾಡಿತ್ತು. ಇಷ್ಟಕ್ಕೆ ಸಮಾಧಾನಗೊಳ್ಳದ ಯುವತಿ ಕುಟುಂಬಸ್ಥರು ಮತ್ತೋರ್ವ ಯುವತಿಯನ್ನು ದಾಳವಾಗಿ ಬಳಸಿಕೊಂಡಿದ್ದಾರೆ‌.
ಹಿರಿಯಡ್ಕ ಪೊಲೀಸ್ ಠಾಣೆಯಲ್ಲಿ 2025 ನವೆಂಬರ್ 12 ರಂದು ಮತ್ತೊಂದು ಪ್ರಕರಣ ಪ್ರದೀಪ್ ವಿರುದ್ದ ದಾಖಲಿಸಿದ್ದಾರೆ. ಅತ್ಯಾಚಾರ ಪ್ರಕರಣದಲ್ಲಿ ಮತ್ತೆ 2026 ರ ಜೂನ್ 12ರಂದು ಒಂದು ಲಕ್ಷ ವೈಯುಕ್ತಿಕ ಬಾಂಡ್ ಮತ್ತು ಇಬ್ಬರ ಶೂರಿಟಿ ಷರತ್ತಿನ ಮೇಲೆ ಜಾಮೀನು ನೀಡಿತ್ತು ನ್ಯಾಯಾಲಯ. ಮತ್ತೆ ಮತ್ತೆ ಜಾಮೀನು ಸಿಕ್ಕಿದಕ್ಕೆ ಯುವತಿ ಕುಟುಂಬಸ್ಥರು ಅಕ್ಷರಶಃ ರಾಕ್ಷಸರಂತೆ ವರ್ತಿಸಿದ್ದಾರೆ. ಜಾಮೀನು ಸಿಕ್ಕಿದ್ದೇ ತಡ ಪ್ರದೀಪ್ ಪೂಜಾರಿ ಮೇಲೆ ಯುವತಿ ಕುಟುಂಬಸ್ಥರು ಮಾರಣಾಂತಿಕವಾಗಿ ಗುಂಪು ಹಲ್ಲೆ ನಡೆಸಿದ್ದಾರೆ. ಕೂಡಲೇ ಹಿರಿಯಡ್ಕ ಪೊಲೀಸ್ ಠಾಣೆಗೆ ಹಲ್ಲೆ ನಡೆಸಿದವರ ವಿರುದ್ದ ಪ್ರಕರಣ ದಾಖಲಿಸಲು ಪ್ರದೀಪ್ ಹೋಗಿದ್ದಾರೆ. ಆದ್ರೆ ಠಾಣಾಧಿಕಾರಿ ಅತ್ಯಾಚಾರ ಆರೋಪಿ ಎಂದು ದೂರು ಸ್ವೀಕರಿಸಲು ನಿರಾಕರಿಸಿದ್ದಾರೆ. ಕೂಡಲೇ ಉಡುಪಿಯ ಅಜ್ಜರಕಾಡು ಸರ್ಕಾರಿ ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದಾರೆ.
ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಪ್ರದೀಪ್ ಅವರ ಮೇಲೆ ನಿಗಾ ವಹಿಸಲು ಇಬ್ಬರು ಪೊಲೀಸರನ್ನು ನಿಯೋಜಿಸಲಾಗಿತ್ತು ಎನ್ನಲಾಗಿದೆ. ಆದರೂ ಆಸ್ಪತ್ರೆಯ ಶೌಚಾಲಯದಲ್ಲಿ ಅವರು ನೇಣು ಹಾಕಿ ಕೊಂಡಿದ್ದು ಭದ್ರತಾ ವ್ಯವಸ್ಥೆಯ ಕುರಿತು ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಸಾವಿಗೆ ಮುನ್ನ ತಮ್ಮ ಮೇಲಿನ ಹಲ್ಲೆಗೆ ಸಂಬಂಧಿಸಿದ ದೂರು ದಾಖಲಾಗಿದೆಯೇ ಎಂಬುದನ್ನು ತಿಳಿದುಕೊಳ್ಳಲು ಪ್ರದೀಪ್ ಹಲವು ಬಾರಿ ಹಿರಿಯಡಕ ಪೊಲೀಸ್ ಠಾಣೆಗೆ ದೂರವಾಣಿ ಕರೆ ಮಾಡಿ ವಿಚಾರಿಸಿದ್ದರು ಎನ್ನಲಾಗಿದೆ.
ಪ್ರದೀಪ್ ಸಾವಿಗೆ ಮಾಡಿಕೊಳ್ಳಲು ನಿಖರವಾಗಿ ಕಾರಣವೇನು, ಹಲ್ಲೆಯ ದೂರಿನ ವಿಚಾರದಲ್ಲಿ ಪೊಲೀಸ್ ಠಾಣೆಯಲ್ಲಿ ಏನು ನಡೆದಿದೆ ಹಾಗೂ ಆಸ್ಪತ್ರೆಯಲ್ಲಿ ನಿಗಾ ಇದ್ದರೂ ಈ ಘಟನೆ ಹೇಗೆ ಸಂಭವಿಸಿತು ಎಂಬ ಪ್ರಶ್ನೆಗಳಿಗೆ ತನಿಖೆಯಿಂದ ಉತ್ತರ ಸಿಗಬೇಕಿದೆ. ಘಟನೆಯ ಎಲ್ಲ ಆಯಾಮಗಳ ಕುರಿತು ಸಮಗ್ರ ತನಿಖೆ ನಡೆಸಿ ಸತ್ಯಾಂಶ ಬಹಿರಂಗಪಡಿಸಬೇಕೆಂಬ ಒತ್ತಾಯವೂ ವ್ಯಕ್ತವಾಗಿದೆ.
ಆತ್ಮಹತ್ಯೆಗೆ ಯುವತಿ ಮನೆಯವರೇ ನೇರ ಹೊಣೆ ಎಂದು ಮೃತ ಪ್ರದೀಪ್ ಕುಟುಂಬಸ್ಥರು ಆರೋಪಿಸಿದ್ದಾರೆ.
ಪ್ರೀತಿಸಿದ ತಪ್ಪಿಗೆ ಅಮಾಯಕ ಯುವಕ ಪ್ರಾಣವನ್ನೇ ಕಳೆದುಕೊಂಡಿದ್ದಾನೆ. ಹಲ್ಲೆ ನಡೆದಾಗಲೇ ಪೊಲೀಸರು ನೆರವಾಗಿದ್ದರೆ ಆತ ಬದುಕುಳಿಯುತ್ತಿದ್ದ‌. ರಾಕ್ಷಕರ ಜೊತೆ ರಕ್ಷಕರು ನಿಂತರಾ ಎಂಬ ಅನುಮಾನ ಶುರುವಾಗಿದೆ.
SendShare8Share
Previous Post

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬಳಿ 3 ಕೋಟಿ ರೂ ಅನುದಾನದಲ್ಲಿ ನೂತನ ಕಾಂಕ್ರೀಟ್ ರಸ್ತೆ ನಿರ್ಮಾಣಕ್ಕೆ ಶಿಲಾನ್ಯಾಸ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..