• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಕುಮಟಾದಲ್ಲಿ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗಾಗಿ 33ನೇ ವಸತಿಯುತ ಉಚಿತ ಆರೋಗ್ಯ ತಪಾಸಣೆ ಹಾಗೂ ಜಾಗೃತಿ ಶಿಬಿರ

November 4, 2026
ಬೆಲೆ ಏರಿಕೆ ಬದುಕಿನ ಜೊತೆ ಚೆಲ್ಲಾಟವಾಡಬೇಡಿ: ಕ್ಯಾ ಬ್ರಿಜೇಶ್ ಚೌಟ ಆಕ್ರೋಶ

ಬೆಟ್ಟಂಪಾಡಿ : 30ನೇ ಅಕ್ರಮ ಸಕ್ರಮ ಬೈಠಕ್, 94ಸಿ ಹಕ್ಕು ಪತ್ರ ವಿತರಣೆ,  ವಿದ್ಯೆ,ದ್ಯೋಗ ಮತ್ತು ಆರೋಗ್ಯದ ಕಡೆ ಹೆಚ್ಚಿನ ಒಲವು ಅಗತ್ಯವಿದೆ : ಶಾಸಕ ಅಶೋಕ್ ರೈ

ಮಾತೆರ್ಲ ಒಂಜೇ ಪುತ್ತೂರು ಅಸ್ತಿತ್ವಕ್ಕೆ- ನೂತನ ಪದಾಧಿಕಾರಿಗಳ ಆಯ್ಕೆ, ಅಧ್ಯಕ್ಷರಾಗಿ ಮನ್ಮಥ ಶೆಟ್ಟಿ, ಕಾರ್ಯದರ್ಶಿಯಾಗಿ ರಾಜೇಶ್ ಎಂ. ಕುಲಾಲ್

ಸೌಜನ್ಯ ಸಾವಿನ ರಹಸ್ಯವು ಮಹತ್ವದ ವರದಿ: ಡಿಎನ್‌ಎ ಮೂಲಕ ಬೇಧಿಸಲು ಎಸ್​ಐಟಿ ಸಿದ್ಧ

ರಾಜ್ಯ ಸರ್ಕಾರ ಹಾಲು, ಮೊಸರು ಬೆಲೆ ಏರಿಕೆ ಮಾಡಿದ ಬೆನ್ನಲ್ಲೇ ಇಂದು ಮಧ್ಯರಾತ್ರಿಯಿಂದ ಬಸ್ ದರ ಹೆಚ್ಚಳ

ಪುತ್ತೂರು ಒಕ್ಕಲಿಗ ಗೌಡ ಸೇವಾ ಸಂಘದ ವಾರ್ಷಿಕ ಸಮಾವೇಶದ ಆಮಂತ್ರಣ ಪತ್ರಿಕೆ ಬಿಡುಗಡೆ

ಬೆಳ್ತಂಗಡಿ : ಕ್ಲಿನಿಕ್‌ ಬೆಂಕಿ ಹಚ್ಚಿದ್ದ ಪ್ರಕರಣದ ಹಿನ್ನೆಲೆ- ಕ್ಲಿನಿಕ್‌ಗೆ ಸಚಿವ ಯು.ಟಿ. ಖಾದರ್‌ ಭೇಟಿ ಮಾತುಕತೆ

November 3, 2026
ಅರುಣ ಸಾರಥಿ ಸಂಘಟನೆಯ ಮಾಸಿಕ ಸಭೆ ಮತ್ತು ಅಪಘಾತದಲ್ಲಿ ಆಸ್ಪತ್ರೆಗೆ ದಾಖಲಾಗಿರುವ ತೆಂಕಿಲ ನಿವಾಸಿಗೆ ಧನಸಹಾಯ

ರಾಜ್ಯದ ಭ್ರಷ್ಟ ಕಾಂಗ್ರೆಸ್ ಸರ್ಕಾರದಿಂದ ರೈತರು, ಹೈನುಗಾರರು, ವಿದ್ಯಾರ್ಥಿಗಳು ಹಾಗೂ ರಾಜ್ಯದ ಸಾಮಾನ್ಯ ಜನರ ಬದುಕಿನ ಮೇಲೆ ಗಂಭಿರ ಪರಿಣಾಮ ಬೀರುತ್ತಿದೆ – ಅರುಣ್ ಕುಮಾರ್ ಪುತ್ತಿಲ

ರಬ್ಬರ್ ತೋಟಗಳಲ್ಲಿ ಕಾರ್ಮಿಕರ ಅಭಾವ ಮಾಲೀಕರು ಎದುರಿಸುತ್ತಿರುವ ಪ್ರಮುಖ ಸಮಸ್ಯೆ : ಕಾರ್ಮಿಕರಿಗೆ ರಬ್ಬರ್‌ ಟ್ಯಾಪಿಂಗ್ ಕೌಶಲದ ತರಬೇತಿ ಅರ್ಜಿಗೆ ಅವಕಾಶ

ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಸಂಘದ ಪ್ರಮುಖರ ಶಾಸಕ ಅಶೋಕ್ ಕುಮಾರ್ ರೈ ಅವರ ಭೇಟಿ- ಸಂಘದ ನಿವೇಶನದ ಬೇಡಿಕೆ

ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಸಂಘದ ಪ್ರಮುಖರ ಶಾಸಕ ಅಶೋಕ್ ಕುಮಾರ್ ರೈ ಅವರ ಭೇಟಿ- ಸಂಘದ ನಿವೇಶನದ ಬೇಡಿಕೆ

November 4, 2026
ಪುತ್ತೂರು:ಛಾಯಾಗ್ರಾಹಕ, ಸಿನಿಮಾ ನಿರ್ದೇಶಕ ಮುಂಡೂರಿನ ರವಿಚಂದ್ರ ರೈಗೆ ತಾಲೂಕು ಕನ್ನಡ ರಾಜ್ಯೋತ್ಸವ ಪ್ರಶಸ್ತಿ

November 2, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Wednesday, November 4, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಬೆಲೆ ಏರಿಕೆ ಬದುಕಿನ ಜೊತೆ ಚೆಲ್ಲಾಟವಾಡಬೇಡಿ: ಕ್ಯಾ ಬ್ರಿಜೇಶ್ ಚೌಟ ಆಕ್ರೋಶ

    ಬೆಲೆ ಏರಿಕೆ ಬದುಕಿನ ಜೊತೆ ಚೆಲ್ಲಾಟವಾಡಬೇಡಿ: ಕ್ಯಾ ಬ್ರಿಜೇಶ್ ಚೌಟ ಆಕ್ರೋಶ

    ಬೆಟ್ಟಂಪಾಡಿ : 30ನೇ ಅಕ್ರಮ ಸಕ್ರಮ ಬೈಠಕ್, 94ಸಿ ಹಕ್ಕು ಪತ್ರ ವಿತರಣೆ,  ವಿದ್ಯೆ,ದ್ಯೋಗ ಮತ್ತು ಆರೋಗ್ಯದ ಕಡೆ ಹೆಚ್ಚಿನ ಒಲವು ಅಗತ್ಯವಿದೆ : ಶಾಸಕ ಅಶೋಕ್ ರೈ

    ಬೆಟ್ಟಂಪಾಡಿ : 30ನೇ ಅಕ್ರಮ ಸಕ್ರಮ ಬೈಠಕ್, 94ಸಿ ಹಕ್ಕು ಪತ್ರ ವಿತರಣೆ, ವಿದ್ಯೆ,ದ್ಯೋಗ ಮತ್ತು ಆರೋಗ್ಯದ ಕಡೆ ಹೆಚ್ಚಿನ ಒಲವು ಅಗತ್ಯವಿದೆ : ಶಾಸಕ ಅಶೋಕ್ ರೈ

    ಮಾತೆರ್ಲ ಒಂಜೇ ಪುತ್ತೂರು ಅಸ್ತಿತ್ವಕ್ಕೆ- ನೂತನ ಪದಾಧಿಕಾರಿಗಳ ಆಯ್ಕೆ, ಅಧ್ಯಕ್ಷರಾಗಿ ಮನ್ಮಥ ಶೆಟ್ಟಿ, ಕಾರ್ಯದರ್ಶಿಯಾಗಿ ರಾಜೇಶ್ ಎಂ. ಕುಲಾಲ್

    ಮಾತೆರ್ಲ ಒಂಜೇ ಪುತ್ತೂರು ಅಸ್ತಿತ್ವಕ್ಕೆ- ನೂತನ ಪದಾಧಿಕಾರಿಗಳ ಆಯ್ಕೆ, ಅಧ್ಯಕ್ಷರಾಗಿ ಮನ್ಮಥ ಶೆಟ್ಟಿ, ಕಾರ್ಯದರ್ಶಿಯಾಗಿ ರಾಜೇಶ್ ಎಂ. ಕುಲಾಲ್

    ಸೌಜನ್ಯ ಸಾವಿನ ರಹಸ್ಯವು ಮಹತ್ವದ ವರದಿ: ಡಿಎನ್‌ಎ ಮೂಲಕ ಬೇಧಿಸಲು ಎಸ್​ಐಟಿ ಸಿದ್ಧ

    ಸೌಜನ್ಯ ಸಾವಿನ ರಹಸ್ಯವು ಮಹತ್ವದ ವರದಿ: ಡಿಎನ್‌ಎ ಮೂಲಕ ಬೇಧಿಸಲು ಎಸ್​ಐಟಿ ಸಿದ್ಧ

    ರಾಜ್ಯ ಸರ್ಕಾರ ಹಾಲು, ಮೊಸರು ಬೆಲೆ ಏರಿಕೆ ಮಾಡಿದ ಬೆನ್ನಲ್ಲೇ ಇಂದು ಮಧ್ಯರಾತ್ರಿಯಿಂದ ಬಸ್ ದರ ಹೆಚ್ಚಳ

    ರಾಜ್ಯ ಸರ್ಕಾರ ಹಾಲು, ಮೊಸರು ಬೆಲೆ ಏರಿಕೆ ಮಾಡಿದ ಬೆನ್ನಲ್ಲೇ ಇಂದು ಮಧ್ಯರಾತ್ರಿಯಿಂದ ಬಸ್ ದರ ಹೆಚ್ಚಳ

    ಪುತ್ತೂರು ಒಕ್ಕಲಿಗ ಗೌಡ ಸೇವಾ ಸಂಘದ ವಾರ್ಷಿಕ ಸಮಾವೇಶದ ಆಮಂತ್ರಣ ಪತ್ರಿಕೆ ಬಿಡುಗಡೆ

    ಪುತ್ತೂರು ಒಕ್ಕಲಿಗ ಗೌಡ ಸೇವಾ ಸಂಘದ ವಾರ್ಷಿಕ ಸಮಾವೇಶದ ಆಮಂತ್ರಣ ಪತ್ರಿಕೆ ಬಿಡುಗಡೆ

    ಬೆಳ್ತಂಗಡಿ : ಕ್ಲಿನಿಕ್‌ ಬೆಂಕಿ ಹಚ್ಚಿದ್ದ ಪ್ರಕರಣದ ಹಿನ್ನೆಲೆ- ಕ್ಲಿನಿಕ್‌ಗೆ ಸಚಿವ ಯು.ಟಿ. ಖಾದರ್‌ ಭೇಟಿ ಮಾತುಕತೆ

    ಬೆಳ್ತಂಗಡಿ : ಕ್ಲಿನಿಕ್‌ ಬೆಂಕಿ ಹಚ್ಚಿದ್ದ ಪ್ರಕರಣದ ಹಿನ್ನೆಲೆ- ಕ್ಲಿನಿಕ್‌ಗೆ ಸಚಿವ ಯು.ಟಿ. ಖಾದರ್‌ ಭೇಟಿ ಮಾತುಕತೆ

    ಅರುಣ ಸಾರಥಿ ಸಂಘಟನೆಯ ಮಾಸಿಕ ಸಭೆ ಮತ್ತು ಅಪಘಾತದಲ್ಲಿ ಆಸ್ಪತ್ರೆಗೆ ದಾಖಲಾಗಿರುವ ತೆಂಕಿಲ ನಿವಾಸಿಗೆ ಧನಸಹಾಯ

    ಅರುಣ ಸಾರಥಿ ಸಂಘಟನೆಯ ಮಾಸಿಕ ಸಭೆ ಮತ್ತು ಅಪಘಾತದಲ್ಲಿ ಆಸ್ಪತ್ರೆಗೆ ದಾಖಲಾಗಿರುವ ತೆಂಕಿಲ ನಿವಾಸಿಗೆ ಧನಸಹಾಯ

    ರಾಜ್ಯದ ಭ್ರಷ್ಟ ಕಾಂಗ್ರೆಸ್ ಸರ್ಕಾರದಿಂದ ರೈತರು, ಹೈನುಗಾರರು, ವಿದ್ಯಾರ್ಥಿಗಳು ಹಾಗೂ ರಾಜ್ಯದ ಸಾಮಾನ್ಯ ಜನರ ಬದುಕಿನ ಮೇಲೆ ಗಂಭಿರ ಪರಿಣಾಮ ಬೀರುತ್ತಿದೆ – ಅರುಣ್ ಕುಮಾರ್ ಪುತ್ತಿಲ

    ರಾಜ್ಯದ ಭ್ರಷ್ಟ ಕಾಂಗ್ರೆಸ್ ಸರ್ಕಾರದಿಂದ ರೈತರು, ಹೈನುಗಾರರು, ವಿದ್ಯಾರ್ಥಿಗಳು ಹಾಗೂ ರಾಜ್ಯದ ಸಾಮಾನ್ಯ ಜನರ ಬದುಕಿನ ಮೇಲೆ ಗಂಭಿರ ಪರಿಣಾಮ ಬೀರುತ್ತಿದೆ – ಅರುಣ್ ಕುಮಾರ್ ಪುತ್ತಿಲ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಕಾರವಾರ

ಕುಮಟಾದಲ್ಲಿ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗಾಗಿ 33ನೇ ವಸತಿಯುತ ಉಚಿತ ಆರೋಗ್ಯ ತಪಾಸಣೆ ಹಾಗೂ ಜಾಗೃತಿ ಶಿಬಿರ

by ಪ್ರಜಾಧ್ವನಿ ನ್ಯೂಸ್
November 4, 2026
in ಕಾರವಾರ
0
ಕುಮಟಾದಲ್ಲಿ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗಾಗಿ 33ನೇ ವಸತಿಯುತ ಉಚಿತ ಆರೋಗ್ಯ ತಪಾಸಣೆ ಹಾಗೂ ಜಾಗೃತಿ ಶಿಬಿರ
6
SHARES
17
VIEWS
ShareShareShare

ಕುಮಟಾ(ನ. 04):  ಸೇವಾಭಾರತಿ-ಸೇವಾಧಾಮ, ಉತ್ತರ ಕನ್ನಡ ಜಿಲ್ಲೆ ಇದರ ಆಶ್ರಯದಲ್ಲಿ ಕೆನರಾ ಹೆಲ್ತ್ ಕೇರ್ ಸೆಂಟರ್, ಕುಮಟಾ ಮತ್ತು ಲಯನ್ಸ್ ಕ್ಲಬ್ ಕುಮಟಾ ಇವುಗಳ ಸಹಯೋಗದಲ್ಲಿ ಬೆನ್ನುಹುರಿ ಅಪಘಾತಕ್ಕೊಳಗಾದವರಿಗಾಗಿ ವಸತಿಯುತ 33ನೇ ಉಚಿತ ಆರೋಗ್ಯ ತಪಾಸಣೆ ಹಾಗೂ ಜಾಗೃತಿ ಶಿಬಿರದ ಉದ್ಘಾಟನಾ ಸಮಾರಂಭವು ನವೆಂಬರ್ 4 ರಂದು ಕೆನರಾ ಹೆಲ್ತ್ ಕೇರ್ ಸೆಂಟರ್ ಕುಮಟಾದಲ್ಲಿ ನಡೆಯಿತು.

ಕಾರ್ಯಕ್ರಮವನ್ನು ಕುಮಟಾ ಕೆನರಾ ಹೆಲ್ತ್ ಕೇರ್ ಸೆಂಟರ್‌ನ ಅಧ್ಯಕ್ಷರಾದ ಡಾ. ಗಣೇಶ್ ಗಣಪತಿ ಹೆಗ್ಡೆ ಅವರು ಉದ್ಘಾಟಿಸಿ ಸೇವಾಧಾಮ ನಡೆಸುತ್ತಿರುವ ಕಾರ್ಯಚಟುವಟಿಕೆಗಳನ್ನು ಶ್ಲಾಘಿಸಿದರು. ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗಾಗಿ ಸೇವಾಭಾರತಿ ನಡೆಸುತ್ತಿರುವ ಈ ಶಿಬಿರವು ಅತ್ಯಂತ ಉತ್ತಮ ಕಾರ್ಯವಾಗಿದ್ದು, ಶಿಬಿರದ ಸದುಪಯೋಗವನ್ನು ಎಲ್ಲರೂ ಪಡೆದುಕೊಳ್ಳಬೇಕು. “ಜೀವನದಲ್ಲಿ ಕಷ್ಟ-ನೋವುಗಳು ಇದ್ದೇ ಇರುತ್ತವೆ. ಅವುಗಳನ್ನು ಧೈರ್ಯದಿಂದ ಮೆಟ್ಟಿ ನಿಂತು, ಜೀವನದಲ್ಲಿ ಏನನ್ನಾದರೂ ಸಾಧಿಸುವ ಛಲ ನಮ್ಮಲ್ಲಿರಬೇಕು” ಎಂದು ಉದ್ಘಾಟಕರ ನುಡಿಗಳನ್ನಾಡಿದರು.

ಜಾಹೀರಾತು

ಕನ್ಯಾಡಿ ಸೇವಾಭಾರತಿ ಅಧ್ಯಕ್ಷರು ಹಾಗೂ ಸೇವಾಧಾಮದ ಸಂಸ್ಥಾಪಕರಾದ ಶ್ರೀ ಕೆ. ವಿನಾಯಕ ರಾವ್ ಅವರು ಮಾತನಾಡಿ, “ಕಳೆದ ಮೂರು ವರ್ಷಗಳಿಂದ ಕೆನರಾ ಹೆಲ್ತ್ ಕೇರ್ ಸೆಂಟರ್‌ನಲ್ಲಿ ಉಚಿತ ಶಿಬಿರವನ್ನು ನಡೆಸಲು ನಮಗೆ ಸಂಪೂರ್ಣ ಸಹಕಾರ ಹಾಗೂ ಬೆಂಬಲವನ್ನು ನೀಡುತ್ತಾ ಬಂದಿದ್ದೀರಿ. ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರ ಸೇವಾ ಕಾರ್ಯದಲ್ಲಿ ನಿಮ್ಮ ಸಹಕಾರ ಅತ್ಯಂತ ಅಮೂಲ್ಯವಾಗಿದೆ. ನಿಮ್ಮ ಈ ಮಾನವೀಯ ಸೇವೆ ಹಾಗೂ ಪ್ರೋತ್ಸಾಹಕ್ಕೆ ನಾವು ಸದಾ ಆಭಾರಿಯಾಗಿರುತ್ತೇವೆ. ಇಂತಹ ಶಿಬಿರಗಳು ದಿವ್ಯಾಂಗರಿಗೆ ಹೊಸ ಭರವಸೆ ಮತ್ತು ಆತ್ಮವಿಶ್ವಾಸವನ್ನು ನೀಡುತ್ತವೆ. ಆದ್ದರಿಂದ ಶಿಬಿರದಲ್ಲಿ ದೊರೆಯುವ ಸೌಲಭ್ಯಗಳ ಸದುಪಯೋಗವನ್ನು ದಿವ್ಯಾಂಗರು ಪಡೆದುಕೊಂಡು, ತಮ್ಮ ಜೀವನದಲ್ಲಿ ಹೊಸ ಉತ್ಸಾಹದಿಂದ ಮುನ್ನಡೆಯಬೇಕು” ಎಂದು ಶುಭಹಾರೈಸಿದರು.

LOTUS TRAVEL

ಜಾಹೀರಾತು

ಕುಮಟಾ ತಾಲೂಕು ವೈದ್ಯಾಧಿಕಾರಿ ಡಾ. ಅಜ್ಞಾ ನಾಯಕ್, ಕುಮಟಾ ಲಯನ್ಸ್ ಕ್ಲಬ್ ಅಧ್ಯಕ್ಷರು ಲ| ಯೋಗಾನಂದ್ ಗಾಂಧಿ, ಕುಮಟಾ ಹೆಲ್ತ್ ಕೇರ್ ಸೆಂಟರ್ ನ ಜನರಲ್ ಸರ್ಜನ್ ಡಾ. ಸಚ್ಚಿದಾನಂದ ನಾಯಕ್‌, ಕುಮಟಾ ಲಯನ್ಸ್ ಕ್ಲಬ್ ಕಾರ್ಯದರ್ಶಿ Er. ಕೇಶವ ನಾಯ್ಕ್, ಕಾರವಾರ ಜಿಲ್ಲೆಯ ಸೇವಾಭಾರತಿ ಜಿಲ್ಲಾ ಸಂಯೋಜಕರಾದ ಶ್ರೀ ಜನಾರ್ಧನ್ ನಾಯಕ್, ಕುಮಟಾ ಲಯನ್ಸ್ ಕ್ಲಬ್ ಸದಸ್ಯರಾದ ಶ್ರೀ ಎಂ ಕೆ ಷಣ್ಮುಗನ್ ರವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

8722552464 Astrloger

ಜಾಹೀರಾತು

ಕಾರ್ಯಕ್ರಮದಲ್ಲಿ ಬೆನ್ನುಹುರಿ ಅಪಘಾತಕ್ಕೊಳಗಾದ ಮೂವರು ದಿವ್ಯಾಂಗರಿಗೆ ಗಾಲಿಕುರ್ಚಿಗಳನ್ನು ಹಾಗೂ ಇಬ್ಬರು ದಿವ್ಯಾಂಗರಿಗೆ ವಾಕರ್‌ಗಳನ್ನು ವಿತರಿಸಲಾಯಿತು. ಅಲ್ಲದೆ ದಿವ್ಯಾಂಗರಿಗೆ ಸೆಲ್ಫ್ ಕೇರ್ ಕಿಟ್, ಮೆಡಿಕಲ್ ಕಿಟ್, ಏರ್ ಬೆಡ್ ಹಾಗೂ ವಾಟರ್ ಬೆಡ್‌ಗಳನ್ನು ನೀಡಲಾಯಿತು. ಒಟ್ಟು 13 ಮಂದಿ ದಿವ್ಯಾಂಗರು ಶಿಬಿರದಲ್ಲಿ ಪಾಲ್ಗೊಂಡಿದ್ದರು.

ಉಡುಪಿ ಜಿಲ್ಲೆಯ ಕ್ಷೇತ್ರ ಸಂಯೋಜಕರಾದ ಶ್ರೀಮತಿ ಕವಿತಾ ಸ್ವಾಗತಿಸಿ, ಸೇವಾಭಾರತಿ ಹಿರಿಯ ಪ್ರಬಂಧಕರಾದ ಶ್ರೀ ಚರಣ್ ಕುಮಾರ್ ಎಂ ಕಾರ್ಯಕ್ರಮವನ್ನು ನಿರೂಪಿಸಿದರು, ಉತ್ತರ ಕನ್ನಡ ಜಿಲ್ಲೆಯ ಕ್ಷೇತ್ರ ಸಂಯೋಜಕರಾದ ಶ್ರೀ ಸುಧಾಕರ್ ಧನ್ಯವಾದವಿತ್ತರು.

SendShare2Share
Previous Post

ಮಾತೆರ್ಲ ಒಂಜೇ ಪುತ್ತೂರು ಅಸ್ತಿತ್ವಕ್ಕೆ- ನೂತನ ಪದಾಧಿಕಾರಿಗಳ ಆಯ್ಕೆ, ಅಧ್ಯಕ್ಷರಾಗಿ ಮನ್ಮಥ ಶೆಟ್ಟಿ, ಕಾರ್ಯದರ್ಶಿಯಾಗಿ ರಾಜೇಶ್ ಎಂ. ಕುಲಾಲ್

Next Post

ಬೆಟ್ಟಂಪಾಡಿ : 30ನೇ ಅಕ್ರಮ ಸಕ್ರಮ ಬೈಠಕ್, 94ಸಿ ಹಕ್ಕು ಪತ್ರ ವಿತರಣೆ, ವಿದ್ಯೆ,ದ್ಯೋಗ ಮತ್ತು ಆರೋಗ್ಯದ ಕಡೆ ಹೆಚ್ಚಿನ ಒಲವು ಅಗತ್ಯವಿದೆ : ಶಾಸಕ ಅಶೋಕ್ ರೈ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಬೆಟ್ಟಂಪಾಡಿ : 30ನೇ ಅಕ್ರಮ ಸಕ್ರಮ ಬೈಠಕ್, 94ಸಿ ಹಕ್ಕು ಪತ್ರ ವಿತರಣೆ,  ವಿದ್ಯೆ,ದ್ಯೋಗ ಮತ್ತು ಆರೋಗ್ಯದ ಕಡೆ ಹೆಚ್ಚಿನ ಒಲವು ಅಗತ್ಯವಿದೆ : ಶಾಸಕ ಅಶೋಕ್ ರೈ

ಬೆಟ್ಟಂಪಾಡಿ : 30ನೇ ಅಕ್ರಮ ಸಕ್ರಮ ಬೈಠಕ್, 94ಸಿ ಹಕ್ಕು ಪತ್ರ ವಿತರಣೆ, ವಿದ್ಯೆ,ದ್ಯೋಗ ಮತ್ತು ಆರೋಗ್ಯದ ಕಡೆ ಹೆಚ್ಚಿನ ಒಲವು ಅಗತ್ಯವಿದೆ : ಶಾಸಕ ಅಶೋಕ್ ರೈ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In