• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಮಾಣಿ : ವಾಹನ ಡಿಕ್ಕಿ ಹೊಡೆದು ವ್ಯಕ್ತಿಯ ಕೊಲೆ ಯತ್ನ, ಆರೋಪಿ ಜಗದೀಶ್ ಜೈನ್ ಬಂಧನ

November 11, 2026
ಪುತ್ತೂರು : ನೆಲಪ್ಪಾಲು ಶ್ರೀ ವೀರಾಂಜನೇಯ ಕ್ಷೇತ್ರದಲ್ಲಿ ಪಂಚಮುಖಿ ಆಂಜನೇಯ ಹವನ! – ಚಪ್ಪರ ಮುಹೂರ್ತ ಕಾರ್ಯಕ್ರಮ

ಬಾಬ್ರಿ ಮಸೀದಿ ಧ್ವಂಸದ ದಿನ ಬಿಕ್ಕಿ ಬಿಕ್ಕಿ ಅತ್ತಿದ್ದೆ – ಆತ್ಮಚರಿತ್ರೆಯಲ್ಲಿ ಸೋನಿಯಾ ಗಾಂಧಿ..!

ಚರ್ಚ್ ಪಾದ್ರಿ ಫಾ. ಸಿಪ್ರಿಯನ್ ಪಿಂಟೋ ವಿರುದ್ಧ ಪೋಕ್ಸೋ ಕೇಸ್

ಉತ್ತರ ಪ್ರದೇಶದಲ್ಲಿ ಮತದಾರ ಪಟ್ಟಿಯಿಂದ 1.27 ಕೋಟಿ ಮತದಾರರು ಕಣ್ಮರೆಯಾದ ಬಗ್ಗೆ ಚುನಾವಣಾ ಆಯೋಗದ ಗಮನಕ್ಕೆ ತಂದಿದ್ದೇನೆ : C. M ಯೋಗಿ ಆದಿತ್ಯನಾಥ್

November 10, 2026
ಕುರಿಯದಲ್ಲಿ ಮಹಿಳೆಯನ್ನು ಸ್ಕೂಟರ್‌ನಲ್ಲಿ ಹಿಂಬಾಲಿಸಿ ಕಿರುಕುಳ ಆರೋಪಿಯ ಬಂಧನ – ಜಾಮೀನಿನ ಮೇಲೆ ಬಿಡುಗಡೆ

12 ವರ್ಷದ ಬಾಲಕಿಯನ್ನು ಚಾಕುವಿನಿಂದ ಬೆದರಿಸಿ ಲೈಂಗಿಕ ದೌರ್ಜನ್ಯ – 65 ವರ್ಷದ ವ್ಯಕ್ತಿ ಬಂಧನ!

November 9, 2026
ಕುರಿಯದಲ್ಲಿ ಮಹಿಳೆಯನ್ನು ಸ್ಕೂಟರ್‌ನಲ್ಲಿ ಹಿಂಬಾಲಿಸಿ ಕಿರುಕುಳ ಆರೋಪಿಯ ಬಂಧನ – ಜಾಮೀನಿನ ಮೇಲೆ ಬಿಡುಗಡೆ

ಕುರಿಯದಲ್ಲಿ ಮಹಿಳೆಯನ್ನು ಸ್ಕೂಟರ್‌ನಲ್ಲಿ ಹಿಂಬಾಲಿಸಿ ಕಿರುಕುಳ ಆರೋಪಿಯ ಬಂಧನ – ಜಾಮೀನಿನ ಮೇಲೆ ಬಿಡುಗಡೆ

November 9, 2026
ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ.) ಪುತ್ತೂರು ಸಹಿತ ವಿವಿಧ ಸಂಘ ಸಂಸ್ಥೆಗಳ ಸಹಬಾಗೀತ್ವ ದಲ್ಲಿ ಬನ್ನೂರಿನಲ್ಲಿ  ಉಚಿತ ವೈದ್ಯಕೀಯ ತಪಾಸಣೆ, ರಕ್ತದಾನ ಶಿಬಿರ

ಹಾಸನ ಡಿ. ಸಿ. ಕೆ. ಎಸ್. ಲತಾ ಕುಮಾರಿಯಿಂದ ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ವಾಕ್ಸಮರ.

ಸಾಮಾಜಿಕ ಜಾಲತಾಣದಲ್ಲಿ ತೇಜೋವದೆ – ಹರಿಪ್ರಸಾದ್ ಶೆಟ್ಟಿ ನೆಲ್ಲಿಕಟ್ಟೆಯಿಂದ ಪೊಲೀಸರಿಗೆ ದೂರು

November 7, 2026
ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಮಾಜಿ ಅಧ್ಯಕ್ಷ ಸಂತೋಷ್ ಕುಮಾರ್ ಎ ನಿಧನ

ಶೇ 31.2 ರಷ್ಟು ಎಥೆನಾಲ್ ಮಿಶ್ರಿತ ಪೆಟ್ರೋಲ್ – ಸಚಿವ  ರಿಜ್ವಾನ್ ಆರ್ಷದ್. ಆರೋಪ ತಳ್ಳಿ ಹಾಕಿದ ತೈಲ ಕಂಪನಿ

ನವವಿವಾಹಿತೆ ಸಾವಿನ ಪ್ರಕರಣ: ಇಬ್ಬರು ಆರೋಪಿಗಳಿಗೆ ನಿರೀಕ್ಷಣಾ ಜಾಮೀನು

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Wednesday, November 11, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತೂರು : ನೆಲಪ್ಪಾಲು ಶ್ರೀ ವೀರಾಂಜನೇಯ ಕ್ಷೇತ್ರದಲ್ಲಿ ಪಂಚಮುಖಿ ಆಂಜನೇಯ ಹವನ! – ಚಪ್ಪರ ಮುಹೂರ್ತ ಕಾರ್ಯಕ್ರಮ

    ಪುತ್ತೂರು : ನೆಲಪ್ಪಾಲು ಶ್ರೀ ವೀರಾಂಜನೇಯ ಕ್ಷೇತ್ರದಲ್ಲಿ ಪಂಚಮುಖಿ ಆಂಜನೇಯ ಹವನ! – ಚಪ್ಪರ ಮುಹೂರ್ತ ಕಾರ್ಯಕ್ರಮ

    ಮಾಣಿ : ವಾಹನ ಡಿಕ್ಕಿ ಹೊಡೆದು ವ್ಯಕ್ತಿಯ ಕೊಲೆ ಯತ್ನ, ಆರೋಪಿ ಜಗದೀಶ್ ಜೈನ್ ಬಂಧನ

    ಮಾಣಿ : ವಾಹನ ಡಿಕ್ಕಿ ಹೊಡೆದು ವ್ಯಕ್ತಿಯ ಕೊಲೆ ಯತ್ನ, ಆರೋಪಿ ಜಗದೀಶ್ ಜೈನ್ ಬಂಧನ

    ಚರ್ಚ್ ಪಾದ್ರಿ ಫಾ. ಸಿಪ್ರಿಯನ್ ಪಿಂಟೋ ವಿರುದ್ಧ ಪೋಕ್ಸೋ ಕೇಸ್

    ಚರ್ಚ್ ಪಾದ್ರಿ ಫಾ. ಸಿಪ್ರಿಯನ್ ಪಿಂಟೋ ವಿರುದ್ಧ ಪೋಕ್ಸೋ ಕೇಸ್

    ಉತ್ತರ ಪ್ರದೇಶದಲ್ಲಿ ಮತದಾರ ಪಟ್ಟಿಯಿಂದ 1.27 ಕೋಟಿ ಮತದಾರರು ಕಣ್ಮರೆಯಾದ ಬಗ್ಗೆ ಚುನಾವಣಾ ಆಯೋಗದ ಗಮನಕ್ಕೆ ತಂದಿದ್ದೇನೆ : C. M ಯೋಗಿ ಆದಿತ್ಯನಾಥ್

    ಉತ್ತರ ಪ್ರದೇಶದಲ್ಲಿ ಮತದಾರ ಪಟ್ಟಿಯಿಂದ 1.27 ಕೋಟಿ ಮತದಾರರು ಕಣ್ಮರೆಯಾದ ಬಗ್ಗೆ ಚುನಾವಣಾ ಆಯೋಗದ ಗಮನಕ್ಕೆ ತಂದಿದ್ದೇನೆ : C. M ಯೋಗಿ ಆದಿತ್ಯನಾಥ್

    ಕುರಿಯದಲ್ಲಿ ಮಹಿಳೆಯನ್ನು ಸ್ಕೂಟರ್‌ನಲ್ಲಿ ಹಿಂಬಾಲಿಸಿ ಕಿರುಕುಳ ಆರೋಪಿಯ ಬಂಧನ – ಜಾಮೀನಿನ ಮೇಲೆ ಬಿಡುಗಡೆ

    ಕುರಿಯದಲ್ಲಿ ಮಹಿಳೆಯನ್ನು ಸ್ಕೂಟರ್‌ನಲ್ಲಿ ಹಿಂಬಾಲಿಸಿ ಕಿರುಕುಳ ಆರೋಪಿಯ ಬಂಧನ – ಜಾಮೀನಿನ ಮೇಲೆ ಬಿಡುಗಡೆ

    ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ.) ಪುತ್ತೂರು ಸಹಿತ ವಿವಿಧ ಸಂಘ ಸಂಸ್ಥೆಗಳ ಸಹಬಾಗೀತ್ವ ದಲ್ಲಿ ಬನ್ನೂರಿನಲ್ಲಿ  ಉಚಿತ ವೈದ್ಯಕೀಯ ತಪಾಸಣೆ, ರಕ್ತದಾನ ಶಿಬಿರ

    ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ.) ಪುತ್ತೂರು ಸಹಿತ ವಿವಿಧ ಸಂಘ ಸಂಸ್ಥೆಗಳ ಸಹಬಾಗೀತ್ವ ದಲ್ಲಿ ಬನ್ನೂರಿನಲ್ಲಿ ಉಚಿತ ವೈದ್ಯಕೀಯ ತಪಾಸಣೆ, ರಕ್ತದಾನ ಶಿಬಿರ

    ಹಾಸನ ಡಿ. ಸಿ. ಕೆ. ಎಸ್. ಲತಾ ಕುಮಾರಿಯಿಂದ ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ವಾಕ್ಸಮರ.

    ಹಾಸನ ಡಿ. ಸಿ. ಕೆ. ಎಸ್. ಲತಾ ಕುಮಾರಿಯಿಂದ ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ವಾಕ್ಸಮರ.

    ಸಾಮಾಜಿಕ ಜಾಲತಾಣದಲ್ಲಿ ತೇಜೋವದೆ – ಹರಿಪ್ರಸಾದ್ ಶೆಟ್ಟಿ ನೆಲ್ಲಿಕಟ್ಟೆಯಿಂದ ಪೊಲೀಸರಿಗೆ ದೂರು

    ಸಾಮಾಜಿಕ ಜಾಲತಾಣದಲ್ಲಿ ತೇಜೋವದೆ – ಹರಿಪ್ರಸಾದ್ ಶೆಟ್ಟಿ ನೆಲ್ಲಿಕಟ್ಟೆಯಿಂದ ಪೊಲೀಸರಿಗೆ ದೂರು

    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಮಾಜಿ ಅಧ್ಯಕ್ಷ ಸಂತೋಷ್ ಕುಮಾರ್ ಎ ನಿಧನ

    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಮಾಜಿ ಅಧ್ಯಕ್ಷ ಸಂತೋಷ್ ಕುಮಾರ್ ಎ ನಿಧನ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಕ್ರೈಮ್

ಮಾಣಿ : ವಾಹನ ಡಿಕ್ಕಿ ಹೊಡೆದು ವ್ಯಕ್ತಿಯ ಕೊಲೆ ಯತ್ನ, ಆರೋಪಿ ಜಗದೀಶ್ ಜೈನ್ ಬಂಧನ

by ಪ್ರಜಾಧ್ವನಿ ನ್ಯೂಸ್
November 11, 2026
in ಕ್ರೈಮ್, ವಿಟ್ಲ
0
ಮಾಣಿ : ವಾಹನ ಡಿಕ್ಕಿ ಹೊಡೆದು ವ್ಯಕ್ತಿಯ ಕೊಲೆ ಯತ್ನ, ಆರೋಪಿ ಜಗದೀಶ್ ಜೈನ್ ಬಂಧನ
9
SHARES
25
VIEWS
ShareShareShare

ಮಾಣಿ ಜಂಕ್ಷನ್ನಿನ ಪಟಾಕಿ ಅಂಗಡಿ ಬಳಿ ನಿಂತಿದ್ದ ವ್ಯಕ್ತಿಗೆ ಆರೋಪಿಯೋರ್ವ ಬೊಲೆರೋ ವಾಹನ ಹರಿಸಿ ಕೊಲೆಗೆ ಯತ್ನಿಸಿದ ಘಟನೆ ನ 9 ರಂದು ಸಂಜೆ ವೇಳೆ ನಡೆದಿದೆ.

ಮಾಣಿ ನಿವಾಸಿ ವಿಕೇಶ್ ಕೆ (32) ಅವರು ನ 9 ರಂದು ಸಂಜೆ ಮಾಣಿ ಜಂಕ್ಷನ್ನಿನಲ್ಲಿರುವ ಮೈದಾನದಲ್ಲಿನ ಪಟಾಕಿ ಅಂಗಡಿಯ ಬಳಿ ನಿಂತಿದ್ದಾಗ, ಪರಿಚಯದ ಆರೋಪಿ ಜಗದೀಶ್ ಜೈನ್ ಎಂಬಾತ ಬೊಲೆರೋ ವಾಹನವನ್ನು ಚಲಾಯಿಸಿಕೊಂಡು ಡಿಕ್ಕಿಪಡಿಸಲು ಬೊಲೆರೋ ಜೀಪಿನಲ್ಲಿ ಅತೀ ವೇಗದಿಂದ ಬಂದಿರುತ್ತಾನೆ.

8722552464 Astrloger

ಜಾಹೀರಾತು

ವಿಕೇಶ್ ಅವರು ಬೊಲೆರೊ ಜೀಪಿನ ಬಾನೆಟ್ ಮೇಲೆ ಹಾರಿ ಅಲ್ಲಿಯೇ ಇದ್ದ ಮಣ್ಣಿನ ಮೇಲೆ ಬಿದ್ದು ತಪ್ಪಿಸಿಕೊಂಡಿದ್ದಾರೆ. ಘಟನೆಯಿಂದ ವಿಕೇಶ್ ಅವರ ಎಡ ಕಾಲಿನ ಮೊಣಗಂಟಿಗೆ ಗಾಯವಾಗಿರುತ್ತದೆ. ವಿಕೇಶ್ ಅವರ ಸಂಬಂಧಿಕ ತೀರ್ಥಪ್ರಸಾದ್ ಎಂಬವರಿಗೂ ಆರೋಪಿ ಜೀಪಿನಿಂದ ಡಿಕ್ಕಿ ಹೊಡೆಯಲು ಯತ್ನಿಸಿದ್ದು ಅವರೂ ತಪ್ಪಿಸಿಕೊಂಡಿದ್ದಾರೆ.

ಈ ವೇಳೆ ಜನ ಸೇರುವುದನ್ನು ಕಂಡ ಆರೋಪಿ ವಿಕೇಶ್ ಅವರನ್ನುದ್ದೇಶಿಸಿ ಅವ್ಯಾಚವಾಗಿ ಬೈದು ಮುಂದಕ್ಕೆ ಕೊಲೆ ಮಾಡುವುದಾಗಿ ಜೀವ ಬೆದರಿಕೆ ಒಡ್ಡಿ ತೆರಳಿರುತ್ತಾನೆ. ಈ ಬಗ್ಗೆ ವೀಕೇಶ್ ಅವರು ನೀಡಿದ ದೂರಿನಂತೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿ ಜಗದೀಶ್ ಜೈನ್ ಎಂಬಾತನನ್ನು ಪೊಲೀಸರು ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

ಜಾಹೀರಾತು

LOTUS TRAVEL

ಜಾಹೀರಾತು

SendShare4Share
Previous Post

ಬಾಬ್ರಿ ಮಸೀದಿ ಧ್ವಂಸದ ದಿನ ಬಿಕ್ಕಿ ಬಿಕ್ಕಿ ಅತ್ತಿದ್ದೆ – ಆತ್ಮಚರಿತ್ರೆಯಲ್ಲಿ ಸೋನಿಯಾ ಗಾಂಧಿ..!

Next Post

ಪುತ್ತೂರು : ನೆಲಪ್ಪಾಲು ಶ್ರೀ ವೀರಾಂಜನೇಯ ಕ್ಷೇತ್ರದಲ್ಲಿ ಪಂಚಮುಖಿ ಆಂಜನೇಯ ಹವನ! – ಚಪ್ಪರ ಮುಹೂರ್ತ ಕಾರ್ಯಕ್ರಮ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಪುತ್ತೂರು : ನೆಲಪ್ಪಾಲು ಶ್ರೀ ವೀರಾಂಜನೇಯ ಕ್ಷೇತ್ರದಲ್ಲಿ ಪಂಚಮುಖಿ ಆಂಜನೇಯ ಹವನ! – ಚಪ್ಪರ ಮುಹೂರ್ತ ಕಾರ್ಯಕ್ರಮ

ಪುತ್ತೂರು : ನೆಲಪ್ಪಾಲು ಶ್ರೀ ವೀರಾಂಜನೇಯ ಕ್ಷೇತ್ರದಲ್ಲಿ ಪಂಚಮುಖಿ ಆಂಜನೇಯ ಹವನ! - ಚಪ್ಪರ ಮುಹೂರ್ತ ಕಾರ್ಯಕ್ರಮ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In