• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಪ್ರಧಾನಿ ನರೇಂದ್ರ ಮೋದಿ ಚಾಲನೆ- ರೈಲಿನಲ್ಲೇ ಪುತ್ತೂರಿಗೆ ಆಗಮಿಸಿದ ಕೇಂದ್ರ ರೈಲ್ವೇ ಸಚಿವ ಅಶ್ವಿನಿ ವೈಷ್ಣವ್

November 13, 2026
ಅಂದ ಚಂದದ ಅವಿವಾಹಿತ ಯುವತಿಯರೇ ಟಾರ್ಗೆಟ್! ಲಕ್ಷ್ಮೀ ಪೂಜೆ ಹೆಸರಿನಲ್ಲಿ ವೇಶ್ಯಾವಾಟಿಕೆ ದಂದೆ : ಆರೋಪಿಗಳು ಅಂದರ್

ಪುತ್ತೂರು ನಗರ ಮತ್ತು ಗ್ರಾಮಾಂತರ ಮಂಡಲಗಳ ಬಿಜೆಪಿ ಕಾನೂನು ಪ್ರಕೋಷ್ಠದ ನೂತನ ಪದಾಧಿಕಾರಿಗಳ ಆಯ್ಕೆ!

ಪ್ರಧಾನ ಮಂತ್ರಿಯನ್ನು ಪ್ರಶ್ನಿಸಿದ್ದ  ನಾರ್ವೆ ಪತ್ರಕರ್ತೆಯ  ಭಾರತ ಭೇಟಿಯ ವೀಸಾ ಕೊನೆ ಕ್ಷಣದಲ್ಲಿ ರದ್ದು

ವಾಹನಗಳ ಮೈಲೇಜ್ ಕಡಿಮೆ ಆಗ್ತಿರೋದು ಎಥೆನಾಲ್ ಮಿಶ್ರಣದಿಂದಲ್ಲ ಬದಲಾಗಿ ರಸ್ತೆಗುಂಡಿಗಳಿಂದ: ಆರ್ ಅಶೋಕ್

November 12, 2026
ಪದ್ಮುಂಜ ಎಂಡೋಸಲ್ಫಾನ್ ಸಂತ್ರಸ್ತರ ಪುನರ್ವಸತಿ ಪಾಲನಾ ಕೇಂದ್ರದಲ್ಲಿ ದೀಪಾವಳಿ ಹಬ್ಬ ಆಚರಣೆ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬ್ಯಾನರ್ ರಾಜಕೀಯ ಮಿತಿಮೀರಿದೆ, ಮನೆ ಬಾಗಿಲಲ್ಲಿ ತೆಂಗಿನಕಾಯಿ ಒಡೆದು ಹೋಗಿದ್ದಾರೆ- ಪತ್ರಿಕಾಗೋಷ್ಠಿಯಲ್ಲಿ ಬೂಡಿಯಾರ್ ರಾಧಾಕೃಷ್ಣ ರೈ ಲೇವಡಿ

ಜಿಲ್ಲಾಮಟ್ಟದ ಯುವಸಂಸತ್ ಸ್ಪರ್ಧೆಯಲ್ಲಿ ಕೊಂಬೆಟ್ಟು ಪ್ರೌಢಶಾಲೆಯ ಜೀವಿತಾ ಬನ್ನೂರು ರಾಜ್ಯಮಟ್ಟಕ್ಕೆ ಆಯ್ಕೆ

ಮಂಗಳೂರಿನಲ್ಲಿ ಕಾಂಗ್ರೆಸ್‌ನಿಂದ ಸೌಹಾರ್ದತೆಯ ದೀಪಾವಳಿ ಸಂಭ್ರಮ – ಭಾವೈಕ್ಯತೆಯ ಹಣತೆ ಬೆಳಗಿಸಿದ ಮುಖಂಡರು, ಕಾರ್ಯಕರ್ತರು

ಪುತ್ತೂರು ತಾಲೂಕು ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪಡೆದ ನಿವೃತ್ತ ಶಿಕ್ಷಕ ನಾರಾಯಣ ರೈ ಕುಕ್ಕುವಳ್ಳಿ

November 11, 2026
ಪುತ್ತೂರು : ನೆಲಪ್ಪಾಲು ಶ್ರೀ ವೀರಾಂಜನೇಯ ಕ್ಷೇತ್ರದಲ್ಲಿ ಪಂಚಮುಖಿ ಆಂಜನೇಯ ಹವನ! – ಚಪ್ಪರ ಮುಹೂರ್ತ ಕಾರ್ಯಕ್ರಮ

ಮಾಣಿ : ವಾಹನ ಡಿಕ್ಕಿ ಹೊಡೆದು ವ್ಯಕ್ತಿಯ ಕೊಲೆ ಯತ್ನ, ಆರೋಪಿ ಜಗದೀಶ್ ಜೈನ್ ಬಂಧನ

ಬಾಬ್ರಿ ಮಸೀದಿ ಧ್ವಂಸದ ದಿನ ಬಿಕ್ಕಿ ಬಿಕ್ಕಿ ಅತ್ತಿದ್ದೆ – ಆತ್ಮಚರಿತ್ರೆಯಲ್ಲಿ ಸೋನಿಯಾ ಗಾಂಧಿ..!

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Friday, November 13, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಪ್ರಧಾನಿ ನರೇಂದ್ರ ಮೋದಿ ಚಾಲನೆ- ರೈಲಿನಲ್ಲೇ ಪುತ್ತೂರಿಗೆ ಆಗಮಿಸಿದ ಕೇಂದ್ರ ರೈಲ್ವೇ ಸಚಿವ ಅಶ್ವಿನಿ ವೈಷ್ಣವ್

    ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಪ್ರಧಾನಿ ನರೇಂದ್ರ ಮೋದಿ ಚಾಲನೆ- ರೈಲಿನಲ್ಲೇ ಪುತ್ತೂರಿಗೆ ಆಗಮಿಸಿದ ಕೇಂದ್ರ ರೈಲ್ವೇ ಸಚಿವ ಅಶ್ವಿನಿ ವೈಷ್ಣವ್

    ಅಂದ ಚಂದದ ಅವಿವಾಹಿತ ಯುವತಿಯರೇ ಟಾರ್ಗೆಟ್! ಲಕ್ಷ್ಮೀ ಪೂಜೆ ಹೆಸರಿನಲ್ಲಿ ವೇಶ್ಯಾವಾಟಿಕೆ ದಂದೆ : ಆರೋಪಿಗಳು ಅಂದರ್

    ಅಂದ ಚಂದದ ಅವಿವಾಹಿತ ಯುವತಿಯರೇ ಟಾರ್ಗೆಟ್! ಲಕ್ಷ್ಮೀ ಪೂಜೆ ಹೆಸರಿನಲ್ಲಿ ವೇಶ್ಯಾವಾಟಿಕೆ ದಂದೆ : ಆರೋಪಿಗಳು ಅಂದರ್

    ಪುತ್ತೂರು ನಗರ ಮತ್ತು ಗ್ರಾಮಾಂತರ ಮಂಡಲಗಳ ಬಿಜೆಪಿ ಕಾನೂನು ಪ್ರಕೋಷ್ಠದ ನೂತನ ಪದಾಧಿಕಾರಿಗಳ ಆಯ್ಕೆ!

    ಪುತ್ತೂರು ನಗರ ಮತ್ತು ಗ್ರಾಮಾಂತರ ಮಂಡಲಗಳ ಬಿಜೆಪಿ ಕಾನೂನು ಪ್ರಕೋಷ್ಠದ ನೂತನ ಪದಾಧಿಕಾರಿಗಳ ಆಯ್ಕೆ!

    ಪ್ರಧಾನ ಮಂತ್ರಿಯನ್ನು ಪ್ರಶ್ನಿಸಿದ್ದ  ನಾರ್ವೆ ಪತ್ರಕರ್ತೆಯ  ಭಾರತ ಭೇಟಿಯ ವೀಸಾ ಕೊನೆ ಕ್ಷಣದಲ್ಲಿ ರದ್ದು

    ಪ್ರಧಾನ ಮಂತ್ರಿಯನ್ನು ಪ್ರಶ್ನಿಸಿದ್ದ ನಾರ್ವೆ ಪತ್ರಕರ್ತೆಯ ಭಾರತ ಭೇಟಿಯ ವೀಸಾ ಕೊನೆ ಕ್ಷಣದಲ್ಲಿ ರದ್ದು

    ಪದ್ಮುಂಜ ಎಂಡೋಸಲ್ಫಾನ್ ಸಂತ್ರಸ್ತರ ಪುನರ್ವಸತಿ ಪಾಲನಾ ಕೇಂದ್ರದಲ್ಲಿ ದೀಪಾವಳಿ ಹಬ್ಬ ಆಚರಣೆ

    ಪದ್ಮುಂಜ ಎಂಡೋಸಲ್ಫಾನ್ ಸಂತ್ರಸ್ತರ ಪುನರ್ವಸತಿ ಪಾಲನಾ ಕೇಂದ್ರದಲ್ಲಿ ದೀಪಾವಳಿ ಹಬ್ಬ ಆಚರಣೆ

    ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬ್ಯಾನರ್ ರಾಜಕೀಯ ಮಿತಿಮೀರಿದೆ, ಮನೆ ಬಾಗಿಲಲ್ಲಿ ತೆಂಗಿನಕಾಯಿ ಒಡೆದು ಹೋಗಿದ್ದಾರೆ- ಪತ್ರಿಕಾಗೋಷ್ಠಿಯಲ್ಲಿ ಬೂಡಿಯಾರ್ ರಾಧಾಕೃಷ್ಣ ರೈ ಲೇವಡಿ

    ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬ್ಯಾನರ್ ರಾಜಕೀಯ ಮಿತಿಮೀರಿದೆ, ಮನೆ ಬಾಗಿಲಲ್ಲಿ ತೆಂಗಿನಕಾಯಿ ಒಡೆದು ಹೋಗಿದ್ದಾರೆ- ಪತ್ರಿಕಾಗೋಷ್ಠಿಯಲ್ಲಿ ಬೂಡಿಯಾರ್ ರಾಧಾಕೃಷ್ಣ ರೈ ಲೇವಡಿ

    ಜಿಲ್ಲಾಮಟ್ಟದ ಯುವಸಂಸತ್ ಸ್ಪರ್ಧೆಯಲ್ಲಿ ಕೊಂಬೆಟ್ಟು ಪ್ರೌಢಶಾಲೆಯ ಜೀವಿತಾ ಬನ್ನೂರು ರಾಜ್ಯಮಟ್ಟಕ್ಕೆ ಆಯ್ಕೆ

    ಜಿಲ್ಲಾಮಟ್ಟದ ಯುವಸಂಸತ್ ಸ್ಪರ್ಧೆಯಲ್ಲಿ ಕೊಂಬೆಟ್ಟು ಪ್ರೌಢಶಾಲೆಯ ಜೀವಿತಾ ಬನ್ನೂರು ರಾಜ್ಯಮಟ್ಟಕ್ಕೆ ಆಯ್ಕೆ

    ಮಂಗಳೂರಿನಲ್ಲಿ ಕಾಂಗ್ರೆಸ್‌ನಿಂದ ಸೌಹಾರ್ದತೆಯ ದೀಪಾವಳಿ ಸಂಭ್ರಮ – ಭಾವೈಕ್ಯತೆಯ ಹಣತೆ ಬೆಳಗಿಸಿದ ಮುಖಂಡರು, ಕಾರ್ಯಕರ್ತರು

    ಮಂಗಳೂರಿನಲ್ಲಿ ಕಾಂಗ್ರೆಸ್‌ನಿಂದ ಸೌಹಾರ್ದತೆಯ ದೀಪಾವಳಿ ಸಂಭ್ರಮ – ಭಾವೈಕ್ಯತೆಯ ಹಣತೆ ಬೆಳಗಿಸಿದ ಮುಖಂಡರು, ಕಾರ್ಯಕರ್ತರು

    ಪುತ್ತೂರು ತಾಲೂಕು ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪಡೆದ ನಿವೃತ್ತ ಶಿಕ್ಷಕ ನಾರಾಯಣ ರೈ ಕುಕ್ಕುವಳ್ಳಿ

    ಪುತ್ತೂರು ತಾಲೂಕು ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪಡೆದ ನಿವೃತ್ತ ಶಿಕ್ಷಕ ನಾರಾಯಣ ರೈ ಕುಕ್ಕುವಳ್ಳಿ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಪುತ್ತೂರು

ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಪ್ರಧಾನಿ ನರೇಂದ್ರ ಮೋದಿ ಚಾಲನೆ- ರೈಲಿನಲ್ಲೇ ಪುತ್ತೂರಿಗೆ ಆಗಮಿಸಿದ ಕೇಂದ್ರ ರೈಲ್ವೇ ಸಚಿವ ಅಶ್ವಿನಿ ವೈಷ್ಣವ್

by ಪ್ರಜಾಧ್ವನಿ ನ್ಯೂಸ್
November 13, 2026
in ಪುತ್ತೂರು
0
ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಪ್ರಧಾನಿ ನರೇಂದ್ರ ಮೋದಿ ಚಾಲನೆ- ರೈಲಿನಲ್ಲೇ ಪುತ್ತೂರಿಗೆ ಆಗಮಿಸಿದ ಕೇಂದ್ರ ರೈಲ್ವೇ ಸಚಿವ ಅಶ್ವಿನಿ ವೈಷ್ಣವ್
5
SHARES
14
VIEWS
ShareShareShare

ಪುತ್ತೂರು: ರಾಜಧಾನಿ ಬೆಂಗಳೂರನ್ನು ಕರಾವಳಿಯ ಮಂಗಳೂರು, ಉಡುಪಿ, ಕಾರವಾರ ಮೂಲಕ ಗೋವಾದ ಮಡಗಾಂವ್‌ನೊಂದಿಗೆ ಸಂಪರ್ಕಿಸುವ ಬಹುನಿರೀಕ್ಷಿತ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಪ್ರಧಾನಿ ನರೇಂದ್ರ ಮೋದಿ ಅವರು ನ.13ರಂದು ಬೆಂಗಳೂರಿನಿಂದ ವಿಡಿಯೋ ಕಾನ್ಫರೆನ್ಸ್ ಮೂಲಕ ಚಾಲನೆ ಈ ರೈಲು ಬೆಂಗಳೂರು, ಕರಾವಳಿ ಕರ್ನಾಟಕ ಮತ್ತು ಗೋವಾ ನಡುವೆ ವೇಗದ ಮತ್ತು ಆಧುನಿಕ ಸಂಪರ್ಕ ಕಲ್ಪಿಸಲಿದ್ದು, ಹಾಸನ, ಸಕಲೇಶಪುರ, ಮಂಗಳೂರು, ಕಬಕ-ಪುತ್ತೂರು, ಉಡುಪಿ, ಮುರುಡೇಶ್ವರ, ಗೋಕರ್ಣ, ಕಾರವಾರ ಮಾರ್ಗವಾಗಿ ಮಡಗಾಂವ್ ತಲುಪಲಿದೆ. ಸುಮಾರು 670 ಕಿ.ಮೀ. ಕ್ರಮಿಸಲಿದೆ. ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಿದ  ಬೆನ್ನಲ್ಲೆ ಮಂಗಳೂರು ರೈಲ್ವೇ ಜಂಕ್ಷನ್‌ನಿಂದ ರೈಲಿನ ಮೂಲಕ ಪುತ್ತೂರಿಗೆ ಆಗಮಿಸಿದ ಕೇಂದ್ರ ರೈಲ್ವೇ ಸಚಿವ ಅಶ್ವಿನಿ ವೈಷ್ಣವ್ ಅವರು ಕಬಕ ಪುತ್ತೂರು ರೈಲ್ವೇ ನಿಲ್ದಾಣದಲ್ಲಿ ಕೆಲಕಾಲ ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಿದರು.

ಬಳಿಕ ಅದೇ ರೈಲಿನಲ್ಲಿ ಸುಬ್ರಹ್ಮಣ್ಯ ಸಂಪರ್ಕಿಸುವ ನೆಟ್ಟಣಕ್ಕೆ ತೆರಳಿದರು. ಈ ಸಂದರ್ಭದಲ್ಲಿ ಸಂಸದ ಕ್ಯಾ| ಬ್ರಿಜೇಶ್ ಚೌಟ, ಮಾಜಿ ಶಾಸಕ ಸಂಜೀವ ಮಠಂದೂರು, ಬಿಜೆಪಿ ಜಿಲ್ಲಾ ಪ್ರಕೋಷ್ಠದ ಸಹಸಂಚಾಲಕ ಪ್ರಸನ್ನ ದರ್ಬೆ, ಪುತ್ತೂರು ಬಿಜೆಪಿ ಮಂಡಲದ ಅಧ್ಯಕ್ಷ ದಯಾನಂದ ಶೆಟ್ಟಿ ಉಜಿರೆಮಾರು, ನಗರ ಮಂಡಲದ ಅಧ್ಯಕ್ಷ ಶಿವಕುಮಾರ್ ಪಿ.ಬಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

55 ಕಿಲೋಮೀಟರ್ ಉದ್ದದ ಸಕಲೇಶಪುರ-ಸುಬ್ರಹ್ಮಣ್ಯ ರೋಡ್ ಘಾಟ್ ರೈಲು ಮಾರ್ಗದ ವಿದ್ಯುದ್ದೀಕರಣ ಕಾಮಗಾರಿಯನ್ನೂ ಪ್ರಧಾನಿ ಇದೇ ವೇಳೆ ಲೋಕಾರ್ಪಣೆ ಮಾಡಿದ್ದು, ಈ ಕಾಮಗಾರಿ ಪೂರ್ಣಗೊಂಡಿರುವುದರಿಂದ ಬೆಂಗಳೂರು-ಮಂಗಳೂರು ಸಂಪೂರ್ಣ ರೈಲು ಮಾರ್ಗವು ಈಗ ವಿದ್ಯುದ್ದೀಕರಣಗೊಂಡಂತಾಗಿದೆ.

ಜಾಹೀರಾತು

LOTUS TRAVEL

ಜಾಹೀರಾತು

ಯಶವಂತಪುರ ಮಂಗಳೂರು ಮಡಗಾಂವ್ ವಂದೇ ಭಾರತ್ ಟಿಕೆಟ್‌ ದರ ಎಷ್ಟಿದೆ?

ಎಲ್ಲಿಂದ ಎಲ್ಲಿಗೆ ಎಸಿ ಕಾರ್‌ ಚೇರ್ (ರೂ.) ಎಕ್ಸಿಕ್ಯೂಟಿವ್ ಚೇರ್ ಕಾರ್ (ರೂ.)
ಬೆಂಗಳೂರು ಯಶವಂತಪುರ ಮಂಗಳೂರು ಜಂಕ್ಷನ್ 952 1887
ಬೆಂಗಳೂರು ಹಾಸನ 544 1081
ಬೆಂಗಳೂರು ಶ್ರವಣಬೆಳಗೊಳ 474 941
ಬೆಂಗಳೂರು ಸಕಲೇಶಪುರ 624 1236
ಬೆಂಗಳೂರು ಸುಬ್ರಹ್ಮಣ್ಯ ರೋಡ್‌ 807 1602
ಬೆಂಗಳೂರು ಉಡುಪಿ 1081 2,660
ಬೆಂಗಳೂರು ಕುಂದಾಪುರ 1161 2,327
ಬೆಂಗಳೂರು ಪುತ್ತೂರು 872 1722
ಬೆಂಗಳೂರು ಬೈಂದೂರು 1236 2472
ಬೆಂಗಳೂರು ಮರುಡೇಶ್ವರ 1291 2577
ಬೆಂಗಳೂರು ಗೋಕರ್ಣ ರೋಡ್‌ 1406 2832
ಬೆಂಗಳೂರು ಕಾರವಾರ 1469 2953
ಬೆಂಗಳೂರು ಗೋವಾ ಮಡಗಾಂವ್ 1549 3098

ಮೇಲಿನ ದರವು ಕ್ಯಾಟರಿಂಗ್ ಹೊರತುಪಡಿಸಿದ್ದಾಗಿದೆ. ತಿಂಡಿಗೆ ಸುಮಾರು 150, ಮಧ್ಯಾಹ್ನ ಊಟ 300 ಹಾಗೂ ರಾತ್ರಿ ಊಟ 300 ರೂ. ಆಗಬಹುದು

8722552464 Astrloger

ಜಾಹೀರಾತು

SendShare2Share
Previous Post

ಅಂದ ಚಂದದ ಅವಿವಾಹಿತ ಯುವತಿಯರೇ ಟಾರ್ಗೆಟ್! ಲಕ್ಷ್ಮೀ ಪೂಜೆ ಹೆಸರಿನಲ್ಲಿ ವೇಶ್ಯಾವಾಟಿಕೆ ದಂದೆ : ಆರೋಪಿಗಳು ಅಂದರ್

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In