• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಈ ಬಾರಿ ಜನ ಮರುಳಾಗುವುದಿಲ್ಲ, ನಮ್ಮ ಪಕ್ಷ ಗೆಲ್ಲುತ್ತದೆ” ಎಂದ ಆರ್.ಅಶೋಕ್ ಮಾತಿಗೆ – ಅರುಣ್ ಕುಮಾರ್ ಪುತ್ತಿಲ ಉತ್ತರ “ನನ್ನ ಜೀವನದ ಕೊನೆಯವರೆಗೂ ಧರ್ಮದ ಮತ್ತು ಹಿಂದುತ್ವದ ಪರವಾಗಿ ನಾನು ಕೆಲಸವನ್ನ ನಿರ್ವಹಿಸುತ್ತೇನೆ“

November 20, 2026
ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನಡೆಯುವ ದೀಪೋತ್ಸವಕ್ಕೆ ಶಾಸಕರಿಗೆ ಆಮಂತ್ರಣ!

ಜೋಡುಕಲ್ಲಿನ ಹೋರಾಟ ಇಡೀ ಹಿಂದೂ ಸಮಾಜಕ್ಕೆ ಪ್ರೇರಣೆ – ಅರುಣ್ ಕುಮಾರ್

November 19, 2026
ನೇರಳಕಟ್ಟೆ ರಸ್ತೆ ದಾಟುತ್ತಿದ್ದ ವಿದ್ಯಾರ್ಥಿನಿಗೆ ಲಾರಿ ಡಿಕ್ಕಿ ಸಾವು

ಪುತ್ತೂರಿನಲ್ಲಿ ಈ ಬಾರಿ ಬಿಜೆಪಿ ಗೆಲುವು ಖಚಿತ, ಹಿಂದಿನ ಸೋಲಿನ ತಪ್ಪು ಈ ಬಾರಿ ಆಗಲ್ಲ – ವಿಪಕ್ಷ ನಾಯಕ ಆರ್. ಅಶೋಕ್ ವಿಶ್ವಾಸ

ಪೆರ್ನೆಯಲ್ಲಿ ‘ನಮ್ಮ ಹಕ್ಕು- ನಮ್ಮ ಹೆಜ್ಜೆ’ ಸಮಾವೇಶ – ಈಗಿನ ಶಾಸಕರು ಐದು ಲಕ್ಷ ಅನುದಾನ ನೀಡಿದರೆ ಐದು ಬ್ಯಾನರ್ ಅಲ್ಲಿ ಬಿದ್ದಿರುತ್ತದೆ : ಮುರಳೀಕೃಷ್ಣ ಹಸಂತ್ತಡ್ಕ

‘ಭಾರತದ ಆರ್ಥಿಕತೆ ಸತ್ತು ಹೋಗಿದೆ’ ಎಂದು ಟೀಕಿಸಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ವಾಗ್ದಾಳಿ

November 18, 2026
‘ಬೋಳಾಸ್ ಆಗ್ರೋ ಪ್ರೈವೇಟ್ ಲಿಮಿಟೆಡ್’ ಆಹಾರೋತ್ಪನ್ನ ಘಟಕದಿಂದ ನಕಲಿ ಅಡುಗೆ ಎಣ್ಣೆ ಆರೋಗ್ಯ ಇಲಾಖೆಯಿಂದ ಜಪ್ತಿ!

ಭಾರತೀಯ ಸೇನೆಯ ದಾಳಿಗೆ LET ಸಂಘಟನೆಯ ಉಗ್ರ ಲತೀಫ್ ಭಟ್ ಮಟಾಶ್

ಬಿಸಿಯೂಟಕ್ಕೆ ನೇಮಕ ಮಾಡಿದವರಿಗೆ ಸರ್ಕಾರ ಸರಿಯಾಗಿ ವೇತನ ನೀಡುತ್ತಿಲ್ಲ – ತಳಮಟ್ಟದ ಜನರ ನೋವು ಅರಿಯದ ರಾಜಕಾರಣಿಗಳು : ಶ್ಯಾಮರಾಜ ಪಟ್ರಮೆ ಆಕ್ರೋಶ

ಕೋಟಿ ರೂಪಾಯಿ ಆಸ್ತಿ-ಪಾಸ್ತಿ, ಐಷಾರಾಮಿ ಜೀವನ ಮತ್ತು ಲಕ್ಷಾಂತರ ರೂಪಾಯಿ ವಾರ್ಷಿಕ ವಹಿವಾಟನ್ನು ತೊರೆದು ಆಧ್ಯಾತ್ಮಿಕ ಮಾರ್ಗದತ್ತ ಹೆಜ್ಜೆ ಹಾಕಿದ ಉದ್ಯಮಿ ಕುಟುಂಬ!

ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಡಿ ಕೆ ಶಿವಕುಮಾರ್ : ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಡಿಕೆಶಿ ರಾಜೀನಾಮೆ!

ರಾಜ್ಯದ ರಸ್ತೆ, ಚರಂಡಿ, ಮೂಲಸೌಕರ್ಯಕ್ಕೆ ಸಿಎಂ ಗ್ರಾಮೀಣ ರಸ್ತೆ ಸಂಪರ್ಕ ಯೋಜನೆಯಡಿ ಸರ್ಕಾರದಿಂದ ಒಟ್ಟು 16 ಸಾವಿರ ಕೋಟಿ ಹಣ ಬಿಡುಗಡೆ

November 18, 2026
ಐಪಿಎಲ್‌ ಗೆ ಚೆನ್ನೈ ಸೂಪರ್‌ ಕಿಂಗ್ಸ್‌ ತಂಡದ ಉಸಿರೇ ಆಗಿದ್ದ ಎಂ.ಎಸ್. ಧೋನಿ ಗುಡ್‌ಬೈ

November 17, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Friday, November 20, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಈ ಬಾರಿ ಜನ ಮರುಳಾಗುವುದಿಲ್ಲ, ನಮ್ಮ ಪಕ್ಷ ಗೆಲ್ಲುತ್ತದೆ” ಎಂದ ಆರ್.ಅಶೋಕ್ ಮಾತಿಗೆ – ಅರುಣ್ ಕುಮಾರ್ ಪುತ್ತಿಲ ಉತ್ತರ “ನನ್ನ ಜೀವನದ ಕೊನೆಯವರೆಗೂ ಧರ್ಮದ ಮತ್ತು ಹಿಂದುತ್ವದ ಪರವಾಗಿ ನಾನು ಕೆಲಸವನ್ನ ನಿರ್ವಹಿಸುತ್ತೇನೆ“

    ಈ ಬಾರಿ ಜನ ಮರುಳಾಗುವುದಿಲ್ಲ, ನಮ್ಮ ಪಕ್ಷ ಗೆಲ್ಲುತ್ತದೆ” ಎಂದ ಆರ್.ಅಶೋಕ್ ಮಾತಿಗೆ – ಅರುಣ್ ಕುಮಾರ್ ಪುತ್ತಿಲ ಉತ್ತರ “ನನ್ನ ಜೀವನದ ಕೊನೆಯವರೆಗೂ ಧರ್ಮದ ಮತ್ತು ಹಿಂದುತ್ವದ ಪರವಾಗಿ ನಾನು ಕೆಲಸವನ್ನ ನಿರ್ವಹಿಸುತ್ತೇನೆ“

    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನಡೆಯುವ ದೀಪೋತ್ಸವಕ್ಕೆ ಶಾಸಕರಿಗೆ ಆಮಂತ್ರಣ!

    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನಡೆಯುವ ದೀಪೋತ್ಸವಕ್ಕೆ ಶಾಸಕರಿಗೆ ಆಮಂತ್ರಣ!

    ಜೋಡುಕಲ್ಲಿನ ಹೋರಾಟ ಇಡೀ ಹಿಂದೂ ಸಮಾಜಕ್ಕೆ ಪ್ರೇರಣೆ – ಅರುಣ್ ಕುಮಾರ್

    ಜೋಡುಕಲ್ಲಿನ ಹೋರಾಟ ಇಡೀ ಹಿಂದೂ ಸಮಾಜಕ್ಕೆ ಪ್ರೇರಣೆ – ಅರುಣ್ ಕುಮಾರ್

    ನೇರಳಕಟ್ಟೆ ರಸ್ತೆ ದಾಟುತ್ತಿದ್ದ ವಿದ್ಯಾರ್ಥಿನಿಗೆ ಲಾರಿ ಡಿಕ್ಕಿ ಸಾವು

    ನೇರಳಕಟ್ಟೆ ರಸ್ತೆ ದಾಟುತ್ತಿದ್ದ ವಿದ್ಯಾರ್ಥಿನಿಗೆ ಲಾರಿ ಡಿಕ್ಕಿ ಸಾವು

    ಪುತ್ತೂರಿನಲ್ಲಿ ಈ ಬಾರಿ ಬಿಜೆಪಿ ಗೆಲುವು ಖಚಿತ, ಹಿಂದಿನ ಸೋಲಿನ ತಪ್ಪು ಈ ಬಾರಿ ಆಗಲ್ಲ – ವಿಪಕ್ಷ ನಾಯಕ ಆರ್. ಅಶೋಕ್ ವಿಶ್ವಾಸ

    ಪುತ್ತೂರಿನಲ್ಲಿ ಈ ಬಾರಿ ಬಿಜೆಪಿ ಗೆಲುವು ಖಚಿತ, ಹಿಂದಿನ ಸೋಲಿನ ತಪ್ಪು ಈ ಬಾರಿ ಆಗಲ್ಲ – ವಿಪಕ್ಷ ನಾಯಕ ಆರ್. ಅಶೋಕ್ ವಿಶ್ವಾಸ

    ಪೆರ್ನೆಯಲ್ಲಿ ‘ನಮ್ಮ ಹಕ್ಕು- ನಮ್ಮ ಹೆಜ್ಜೆ’ ಸಮಾವೇಶ – ಈಗಿನ ಶಾಸಕರು ಐದು ಲಕ್ಷ ಅನುದಾನ ನೀಡಿದರೆ ಐದು ಬ್ಯಾನರ್ ಅಲ್ಲಿ ಬಿದ್ದಿರುತ್ತದೆ : ಮುರಳೀಕೃಷ್ಣ ಹಸಂತ್ತಡ್ಕ

    ಪೆರ್ನೆಯಲ್ಲಿ ‘ನಮ್ಮ ಹಕ್ಕು- ನಮ್ಮ ಹೆಜ್ಜೆ’ ಸಮಾವೇಶ – ಈಗಿನ ಶಾಸಕರು ಐದು ಲಕ್ಷ ಅನುದಾನ ನೀಡಿದರೆ ಐದು ಬ್ಯಾನರ್ ಅಲ್ಲಿ ಬಿದ್ದಿರುತ್ತದೆ : ಮುರಳೀಕೃಷ್ಣ ಹಸಂತ್ತಡ್ಕ

    ಬಿಸಿಯೂಟಕ್ಕೆ ನೇಮಕ ಮಾಡಿದವರಿಗೆ ಸರ್ಕಾರ ಸರಿಯಾಗಿ ವೇತನ ನೀಡುತ್ತಿಲ್ಲ – ತಳಮಟ್ಟದ ಜನರ ನೋವು ಅರಿಯದ ರಾಜಕಾರಣಿಗಳು : ಶ್ಯಾಮರಾಜ ಪಟ್ರಮೆ ಆಕ್ರೋಶ

    ಬಿಸಿಯೂಟಕ್ಕೆ ನೇಮಕ ಮಾಡಿದವರಿಗೆ ಸರ್ಕಾರ ಸರಿಯಾಗಿ ವೇತನ ನೀಡುತ್ತಿಲ್ಲ – ತಳಮಟ್ಟದ ಜನರ ನೋವು ಅರಿಯದ ರಾಜಕಾರಣಿಗಳು : ಶ್ಯಾಮರಾಜ ಪಟ್ರಮೆ ಆಕ್ರೋಶ

    3 ವರ್ಷವಾದರೂ ಪೂರ್ಣಗೊಳ್ಳದ ಚಾರ್ಮಾಡಿ- ಪುಂಜಾಲಕಟ್ಟೆ ನಡುವಿನ ರಸ್ತೆ ಅಭಿವೃದ್ದಿ – ಸುರಕ್ಷತೆ ಯಾರ ಹೊಣೆ?

    ಮಂಗಳೂರು ವಿಮಾನ ನಿಲ್ದಾಣದಲ್ಲಿ ಟೇಕ್ ಆಫ್ ವೇಳೆ ಇಂಜಿನ್ ನಲ್ಲಿ ದೋಷ: 236 ಜನರ ಜೀವ ಉಳಿಸಿದ ಪೈಲಟ್

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಪುತ್ತೂರು

ಈ ಬಾರಿ ಜನ ಮರುಳಾಗುವುದಿಲ್ಲ, ನಮ್ಮ ಪಕ್ಷ ಗೆಲ್ಲುತ್ತದೆ” ಎಂದ ಆರ್.ಅಶೋಕ್ ಮಾತಿಗೆ – ಅರುಣ್ ಕುಮಾರ್ ಪುತ್ತಿಲ ಉತ್ತರ “ನನ್ನ ಜೀವನದ ಕೊನೆಯವರೆಗೂ ಧರ್ಮದ ಮತ್ತು ಹಿಂದುತ್ವದ ಪರವಾಗಿ ನಾನು ಕೆಲಸವನ್ನ ನಿರ್ವಹಿಸುತ್ತೇನೆ“

ಮುಂದಿನ ಚುನಾವಣೆಯಲ್ಲಿ ನಾವು ಸ್ಪರ್ಧೆ ಮಾಡಬೇಕೆಂಬುದು ಕಾರ್ಯಕರ್ತರ ಅಪೇಕ್ಷೆ ಇರುವವರಿಗೆ ಅವಕಾಶ - ಮೋಸದ ಜಾಲದಲ್ಲಿ ಸಿಲುಕಿಸಿದಾಗ ಅದರ ವಿರುದ್ಧ ನಾನು ಧ್ವನಿ ಎತ್ತಿದ್ದೇನೆ: ಪುತ್ತಿಲ

by ಪ್ರಜಾಧ್ವನಿ ನ್ಯೂಸ್
November 20, 2026
in ಪುತ್ತೂರು
0
ಈ ಬಾರಿ ಜನ ಮರುಳಾಗುವುದಿಲ್ಲ, ನಮ್ಮ ಪಕ್ಷ ಗೆಲ್ಲುತ್ತದೆ” ಎಂದ ಆರ್.ಅಶೋಕ್ ಮಾತಿಗೆ – ಅರುಣ್ ಕುಮಾರ್ ಪುತ್ತಿಲ ಉತ್ತರ “ನನ್ನ ಜೀವನದ ಕೊನೆಯವರೆಗೂ ಧರ್ಮದ ಮತ್ತು ಹಿಂದುತ್ವದ ಪರವಾಗಿ ನಾನು ಕೆಲಸವನ್ನ ನಿರ್ವಹಿಸುತ್ತೇನೆ“
13
SHARES
38
VIEWS
ShareShareShare

ಪುತ್ತೂರು:ಈ ಬಾರಿ ಜನ ಮರುಳಾಗುವುದಿಲ್ಲ, ನಮ್ಮ ಪಕ್ಷ ಗೆಲ್ಲುತ್ತದೆ” ಎಂದ ಆರ್.ಅಶೋಕ್ ಮಾತಿಗೆ ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ ಮಾಧ್ಯಮದ ಪ್ರಶ್ನೆಗಳಿಗೆ ಉತ್ತರ ನೀಡಿದ್ದಾರೆ.

ಜಾಹೀರಾತು

ಕಳೆದ ಚುನಾವಣೆಯಲ್ಲಿ ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ಹಿಂದೂ, ಹಿಂದೂ ಎನ್ನುವ ಕಾರಣಕ್ಕೆ ಬಿಜೆಪಿಗೆ ಸೋಲಾಯಿತು ಎನ್ನುವ ಬಿಜೆಪಿ ಮುಖಂಡ ಆರ್.ಅಶೋಕ್ ಹೇಳಿಕೆಗೆ ಪುತ್ತಿಲ ಪರಿವಾರದ ಸಂಸ್ಥಾಪಕ ಅರುಣ್ ಕುಮಾರ್ ಪುತ್ತಿಲ ಪ್ರತಿಕ್ರಿಯೆ ನೀಡಿದ್ದಾರೆ.

“ಆರ್.ಅಶೋಕ್ ಅವರ ಹೇಳಿಕೆಯ ಬಗ್ಗೆ ನಾನೇನು ಉತ್ತರ ಕೊಡುವಂತ ವ್ಯವಸ್ಥೆಯನ್ನ ಮಾಡುವುದಿಲ್ಲ. ಅವರು ಯಾರ ಬಗ್ಗೆ ಹಿಂದೂ ಹಿಂದೂ ಹೇಳಿದ್ದಾರೆ ಅನ್ನುವಂತದ್ದು ಅವರ ಹತ್ತಿರವೇ ನೀವು ಮತ್ತೆ ಮರು ಪ್ರಶ್ನೆ ಮಾಡಬೇಕು ಅನ್ನುವಂತ ಯೋಚನೆ ನಂದು. ನಾನು ಕಳೆದ 35 ವರ್ಷಗಳಲ್ಲಿಯೂ ಕೂಡ ಹಿಂದುತ್ವ ಮತ್ತು ಧರ್ಮದ ವಿಚಾರದಲ್ಲಿ ಕೆಲಸ ಕಾರ್ಯವನ್ನ ನಿರ್ವಹಿಸಿಕೊಂಡು ಬಂದವನು. ಆ ಹಿನ್ನೆಲೆಯಲ್ಲಿ ಮುಂದಿನ ದಿವಸಗಳಲ್ಲಿಯೂ ಕೂಡ ಧರ್ಮದ ವಿರುದ್ಧ ಚಟುವಟಿಕೆಗಳು ನಡೆದಂತ ಸಂದರ್ಭ, ಧಾರ್ಮಿಕ ಶ್ರದ್ಧಾ ಕೇಂದ್ರಗಳ ಮೇಲೆ ವಿರುದ್ಧ ಚಟುವಟಿಕೆಗಳು ನಡೆದಂತ ಸಂದರ್ಭ, ನಾವೆಲ್ಲರೂ ಆರಾಧನೆ ಮಾಡತಕ್ಕಂತಹ ಗೋಮಾತೆಯ ಹತ್ಯೆಯ ವಿಚಾರದಲ್ಲಿ ನಡೆದಿರುವ ಬೇರೆ ಬೇರೆ ಸಂಗತಿಗಳು,  ಲವ್ ಜಿಹಾದಿನ ಹೆಸರಿನಲ್ಲಿ ಮೋಸದ ಜಾಲದಲ್ಲಿ ಸಿಲುಕಿಸಿದಾಗ ಅದರ ವಿರುದ್ಧ ನಾನು ಧ್ವನಿ ಎತ್ತಿದ್ದೇನೆ ನಡೆದಿರುವ ಹೋರಾಟಗಳು, ಈ ರೀತಿಯ ಹಿಂದುತ್ವ ಮತ್ತು ಧರ್ಮದ ವಿಚಾರಗಳಲ್ಲಿ ನಿರಂತರವಾಗಿರತಕ್ಕಂತ ಚಟುವಟಿಕೆಗಳನ್ನ ಮತ್ತು ಕಾರ್ಯವನ್ನ ನಾನು ಮಾಡಿಕೊಂಡು ಬಂದಿದ್ದೇನೆ, ಮುಂದಿನ ದಿವಸದಲ್ಲಿಯೂ ಕೂಡ ನನ್ನ ಜೀವನದ ಕೊನೆಯವರೆಗೂ ಧರ್ಮದ ಮತ್ತು ಹಿಂದುತ್ವದ ಪರವಾಗಿ ನಾನು ಕೆಲಸವನ್ನ ನಿರ್ವಹಿಸುತ್ತೇನೆ. ಬೇರೆ ಬೇರೆ ಅಪೇಕ್ಷೆಗೆ ಅನುಗುಣವಾಗಿ ನಾನು ಯಾವತ್ತೂ ಕೆಲಸ ಮಾಡಲಿಲ್ಲ, ಮುಂದೆಯೂ ಮಾಡುವುದಿಲ್ಲ.”

ಮುಂಬರುವ ಜಿಲ್ಲಾ ಮತ್ತು ತಾಲೂಕು ಪಂಚಾಯತ್ ಚುನಾವಣೆಗೆ ಸಂಬಂಧಿಸಿದಂತೆ ಕಾರ್ಯಕರ್ತರ ಅಭಿಪ್ರಾಯದಂತೆ ಸಭೆ ನಡೆಸಿ ಚರ್ಚಿಸಲಾಗಿದೆ. ಕಾರ್ಯಕರ್ತರು ಚುನಾವಣೆ ಯಲ್ಲಿ ಸ್ವರ್ಧೆ ಮಾಡಲು ತಾಯಾರು ನಡೆಸಿದ್ದಾರೆ. ಜಿಲ್ಲಾ ಮತ್ತು ತಾಲೂಕು ಪಂಚಾಯತ್ ನ ಬೂತ್ ಮಟ್ಟದ ಆಕಾಂಕ್ಷಿಗಳಿಗೆ ಅವಕಾಶ ನೀಡಲಾಗುವುದು ಎಂದರು.

8722552464 Astrloger

ಜಾಹೀರಾತು

LOTUS TRAVEL

ಜಾಹೀರಾತು

SendShare5Share
Previous Post

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನಡೆಯುವ ದೀಪೋತ್ಸವಕ್ಕೆ ಶಾಸಕರಿಗೆ ಆಮಂತ್ರಣ!

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In