• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ವೆಬ್ ಮಾಧ್ಯಮಗಳ ವಿರುದ್ಧ ಸುಳ್ಯ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣ ರದ್ದುಗೊಳಿಸಿದ ಹೈಕೋರ್ಟ್-ಕರ್ನಾಟಕ ಜರ್ನಲಿಸ್ಟ್ ಯೂನಿಯನ್‌ನ ಕಾನೂನು ಹೋರಾಟಕ್ಕೆ ಸಂದ ಜಯ

November 24, 2026
ಪುತ್ತೂರಿನ ಇತಿಹಾಸ ಪ್ರಸಿದ್ಧ ಶ್ರೀ ಲಕ್ಷ್ಮೀ ವೆಂಕಟರಮಣ ದೇವಸ್ಥಾನದಲ್ಲಿ ಕಾರ್ತಿಕ ದೀಪೋತ್ಸವ, ದೇವರ ಪೇಟೆ ಸವಾರಿ

ಮೈತ್ರೇಯಿ ಆಯುರ್ವೇದ ಗುರುಕುಲಂ ಮತ್ತು ಮೈತ್ರೇಯಿ ಆಯುರ್ವೇದ ಆಸ್ಪತ್ರೆಯ ನೂತನ ಕಟ್ಟಡ ಶಿಲಾನ್ಯಾಸ ಸಮಾರಂಭ

November 23, 2026
ಪರಿಶಿಷ್ಟ ಜಾತಿ ಕಾಲನಿ ರಸ್ತೆ ಅಭಿವೃದ್ಧಿಗಾಗಿ ರೂ.4ಲಕ್ಷ ಅನುದಾನ ಒದಗಿಸಿಕೊಟ್ಟ ವಿಧಾನಪರಿಷತ್‌ ಸದಸ್ಯ ಕಿಶೋರ್ ಕುಮಾರ್ ಪುತ್ತೂರು

ಪುತ್ತೂರು ವೈದ್ಯಕೀಯ ಮಹಾ ವಿದ್ಯಾಲಯ ಮತ್ತು ಸಂಶೋಧನಾ ಆಸ್ಪತ್ರೆಯ ಸ್ಥಾಪನೆಗೆ- ವಿಶ್ವ ವಿದ್ಯಾನಿಲಯದ ಸೆನೆಟ್ ಸದಸ್ಯರ ನೇತೃತ್ವದ ತಂಡ ಪುತ್ತೂರಿಗೆ ಭೇಟಿ

‘ಅಶೋಕ ಜನಮನ` 1.50 ಲಕ್ಷ ದೋಸೆ,60 ಸಾವಿರ ಮಂದಿಗೆ ಭೋಜನ ವ್ಯವಸ್ಥೆ- ಅಶೋಕ್ ಕುಮಾರ್ ರೈ ಅವರ ಸಾರಥ್ಯದಲ್ಲಿ ಯಶಸ್ವಿಯಾಗಿ ಅದ್ದೂರಿಯಿಂದ ನಡೆದ ದೀಪಾವಳಿ ಹಬ್ಬದ ಉಡುಗೊರೆ ವಿತರಣೆ ಕಾರ್ಯಕ್ರಮ

ಸಂಗೀತ ಕ್ಷೇತ್ರದ ಸಾಧನೆಗಾಗಿ ಯುವ ಗಾಯಕ ಪದ್ಮರಾಜ್ ಬಿ. ಸಿ ಚಾರ್ವಾಕರವರಿಗೆ ‘ಕನ್ನಡ ಸಿರಿ ರತ್ನ ಪ್ರಶಸ್ತಿ

ಬಿಹಾರದಲ್ಲಿ ಹೆಸರು ಬದಲಾಯಿಸಿ ಮರು ಉದ್ಘಾಟನೆ ಆರೋಪ : RJD  ಬೆಂಬಲಿಗರಿಂದ ಪ್ರಧಾನಿ ಮತ್ತು ಸಿಎಂ ಬ್ಯಾನರ್ ಹರಿದು ಆಕ್ರೋಶ

ಐದನೆ ದಿನಕ್ಕೆ ಮುಂದುವರಿದ ಟ್ಯಾಕ್ಸಿ ಚಾಲಕರ ಧರಣಿ, ಮಂಗಳೂರು ವಿಮಾನ ನಿಲ್ದಾಣದಲ್ಲಿ ಹಗಲು ದರೋಡೆ ಪದ್ಮರಾಜ್ ಆರ್. ಪೂಜಾರಿ ಆರೋಪ 

November 21, 2026
ನಾಳೆ ನ.22 ‘ಅಶೋಕ ಜನಮನ-2026’ ಸೇರಲಿದ್ದಾರೆ ಲಕ್ಷ ಜನ ರಾಜಕೀಯ, ಧಾರ್ಮಿಕ ಗಣ್ಯರ ಬಾಗಿ – ಜನಸಾಗರಕ್ಕೆ ಕ್ಷಣಗಣನೆ!

ಮಂಗಳೂರಿನಲ್ಲಿ ಹಾಡಹಗಲೇ ಮೆಡಿಕಲ್ ಕಾಲೇಜ್ ಆವರಣದಿಂದ ಮುಸ್ಲಿಂ ವಿದ್ಯಾರ್ಥಿನಿ ಕಿಡ್ನಾಪ್

November 20, 2026
ಪುತ್ತೂರಿನಲ್ಲಿ ಡಿ.12 ಮತ್ತು 13ರಂದು ದಕ್ಷಿಣ ಕನ್ನಡ ಜಿಲ್ಲೆಯ ಪ್ರಪ್ರಥಮ ಗಿರಿಜಾ ಕಲ್ಯಾಣೋತ್ಸವ, ಎರಡು ದಿನಗಳ ಬೃಹತ್ ಧಾರ್ಮಿಕ ಕಾರ್ಯಕ್ರಮ – ಅರುಣ್ ಕುಮಾರ್ ಪುತ್ತಿಲ

ಮಾಣಿ ನರಸಿಂಹ  ಗಡಿಪಾರು ಆದೇಶ : ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ಸಹಿತ ಹಲವು ಪ್ರಮುಖರ ಭೇಟಿ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Tuesday, November 24, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತೂರಿನ ಇತಿಹಾಸ ಪ್ರಸಿದ್ಧ ಶ್ರೀ ಲಕ್ಷ್ಮೀ ವೆಂಕಟರಮಣ ದೇವಸ್ಥಾನದಲ್ಲಿ ಕಾರ್ತಿಕ ದೀಪೋತ್ಸವ, ದೇವರ ಪೇಟೆ ಸವಾರಿ

    ಪುತ್ತೂರಿನ ಇತಿಹಾಸ ಪ್ರಸಿದ್ಧ ಶ್ರೀ ಲಕ್ಷ್ಮೀ ವೆಂಕಟರಮಣ ದೇವಸ್ಥಾನದಲ್ಲಿ ಕಾರ್ತಿಕ ದೀಪೋತ್ಸವ, ದೇವರ ಪೇಟೆ ಸವಾರಿ

    ವೆಬ್ ಮಾಧ್ಯಮಗಳ ವಿರುದ್ಧ ಸುಳ್ಯ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣ ರದ್ದುಗೊಳಿಸಿದ ಹೈಕೋರ್ಟ್-ಕರ್ನಾಟಕ ಜರ್ನಲಿಸ್ಟ್ ಯೂನಿಯನ್‌ನ ಕಾನೂನು ಹೋರಾಟಕ್ಕೆ ಸಂದ ಜಯ

    ವೆಬ್ ಮಾಧ್ಯಮಗಳ ವಿರುದ್ಧ ಸುಳ್ಯ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣ ರದ್ದುಗೊಳಿಸಿದ ಹೈಕೋರ್ಟ್-ಕರ್ನಾಟಕ ಜರ್ನಲಿಸ್ಟ್ ಯೂನಿಯನ್‌ನ ಕಾನೂನು ಹೋರಾಟಕ್ಕೆ ಸಂದ ಜಯ

    ಮೈತ್ರೇಯಿ ಆಯುರ್ವೇದ ಗುರುಕುಲಂ ಮತ್ತು ಮೈತ್ರೇಯಿ ಆಯುರ್ವೇದ ಆಸ್ಪತ್ರೆಯ ನೂತನ ಕಟ್ಟಡ ಶಿಲಾನ್ಯಾಸ ಸಮಾರಂಭ

    ಮೈತ್ರೇಯಿ ಆಯುರ್ವೇದ ಗುರುಕುಲಂ ಮತ್ತು ಮೈತ್ರೇಯಿ ಆಯುರ್ವೇದ ಆಸ್ಪತ್ರೆಯ ನೂತನ ಕಟ್ಟಡ ಶಿಲಾನ್ಯಾಸ ಸಮಾರಂಭ

    ಪರಿಶಿಷ್ಟ ಜಾತಿ ಕಾಲನಿ ರಸ್ತೆ ಅಭಿವೃದ್ಧಿಗಾಗಿ ರೂ.4ಲಕ್ಷ ಅನುದಾನ ಒದಗಿಸಿಕೊಟ್ಟ ವಿಧಾನಪರಿಷತ್‌ ಸದಸ್ಯ ಕಿಶೋರ್ ಕುಮಾರ್ ಪುತ್ತೂರು

    ಪರಿಶಿಷ್ಟ ಜಾತಿ ಕಾಲನಿ ರಸ್ತೆ ಅಭಿವೃದ್ಧಿಗಾಗಿ ರೂ.4ಲಕ್ಷ ಅನುದಾನ ಒದಗಿಸಿಕೊಟ್ಟ ವಿಧಾನಪರಿಷತ್‌ ಸದಸ್ಯ ಕಿಶೋರ್ ಕುಮಾರ್ ಪುತ್ತೂರು

    ಪುತ್ತೂರು ವೈದ್ಯಕೀಯ ಮಹಾ ವಿದ್ಯಾಲಯ ಮತ್ತು ಸಂಶೋಧನಾ ಆಸ್ಪತ್ರೆಯ ಸ್ಥಾಪನೆಗೆ- ವಿಶ್ವ ವಿದ್ಯಾನಿಲಯದ ಸೆನೆಟ್ ಸದಸ್ಯರ ನೇತೃತ್ವದ ತಂಡ ಪುತ್ತೂರಿಗೆ ಭೇಟಿ

    ಪುತ್ತೂರು ವೈದ್ಯಕೀಯ ಮಹಾ ವಿದ್ಯಾಲಯ ಮತ್ತು ಸಂಶೋಧನಾ ಆಸ್ಪತ್ರೆಯ ಸ್ಥಾಪನೆಗೆ- ವಿಶ್ವ ವಿದ್ಯಾನಿಲಯದ ಸೆನೆಟ್ ಸದಸ್ಯರ ನೇತೃತ್ವದ ತಂಡ ಪುತ್ತೂರಿಗೆ ಭೇಟಿ

    ‘ಅಶೋಕ ಜನಮನ` 1.50 ಲಕ್ಷ ದೋಸೆ,60 ಸಾವಿರ ಮಂದಿಗೆ ಭೋಜನ ವ್ಯವಸ್ಥೆ- ಅಶೋಕ್ ಕುಮಾರ್ ರೈ ಅವರ ಸಾರಥ್ಯದಲ್ಲಿ ಯಶಸ್ವಿಯಾಗಿ ಅದ್ದೂರಿಯಿಂದ ನಡೆದ ದೀಪಾವಳಿ ಹಬ್ಬದ ಉಡುಗೊರೆ ವಿತರಣೆ ಕಾರ್ಯಕ್ರಮ

    ‘ಅಶೋಕ ಜನಮನ` 1.50 ಲಕ್ಷ ದೋಸೆ,60 ಸಾವಿರ ಮಂದಿಗೆ ಭೋಜನ ವ್ಯವಸ್ಥೆ- ಅಶೋಕ್ ಕುಮಾರ್ ರೈ ಅವರ ಸಾರಥ್ಯದಲ್ಲಿ ಯಶಸ್ವಿಯಾಗಿ ಅದ್ದೂರಿಯಿಂದ ನಡೆದ ದೀಪಾವಳಿ ಹಬ್ಬದ ಉಡುಗೊರೆ ವಿತರಣೆ ಕಾರ್ಯಕ್ರಮ

    ಸಂಗೀತ ಕ್ಷೇತ್ರದ ಸಾಧನೆಗಾಗಿ ಯುವ ಗಾಯಕ ಪದ್ಮರಾಜ್ ಬಿ. ಸಿ ಚಾರ್ವಾಕರವರಿಗೆ ‘ಕನ್ನಡ ಸಿರಿ ರತ್ನ ಪ್ರಶಸ್ತಿ

    ಸಂಗೀತ ಕ್ಷೇತ್ರದ ಸಾಧನೆಗಾಗಿ ಯುವ ಗಾಯಕ ಪದ್ಮರಾಜ್ ಬಿ. ಸಿ ಚಾರ್ವಾಕರವರಿಗೆ ‘ಕನ್ನಡ ಸಿರಿ ರತ್ನ ಪ್ರಶಸ್ತಿ

    ಬಿಹಾರದಲ್ಲಿ ಹೆಸರು ಬದಲಾಯಿಸಿ ಮರು ಉದ್ಘಾಟನೆ ಆರೋಪ : RJD  ಬೆಂಬಲಿಗರಿಂದ ಪ್ರಧಾನಿ ಮತ್ತು ಸಿಎಂ ಬ್ಯಾನರ್ ಹರಿದು ಆಕ್ರೋಶ

    ಬಿಹಾರದಲ್ಲಿ ಹೆಸರು ಬದಲಾಯಿಸಿ ಮರು ಉದ್ಘಾಟನೆ ಆರೋಪ : RJD ಬೆಂಬಲಿಗರಿಂದ ಪ್ರಧಾನಿ ಮತ್ತು ಸಿಎಂ ಬ್ಯಾನರ್ ಹರಿದು ಆಕ್ರೋಶ

    ಐದನೆ ದಿನಕ್ಕೆ ಮುಂದುವರಿದ ಟ್ಯಾಕ್ಸಿ ಚಾಲಕರ ಧರಣಿ, ಮಂಗಳೂರು ವಿಮಾನ ನಿಲ್ದಾಣದಲ್ಲಿ ಹಗಲು ದರೋಡೆ ಪದ್ಮರಾಜ್ ಆರ್. ಪೂಜಾರಿ ಆರೋಪ 

    ಐದನೆ ದಿನಕ್ಕೆ ಮುಂದುವರಿದ ಟ್ಯಾಕ್ಸಿ ಚಾಲಕರ ಧರಣಿ, ಮಂಗಳೂರು ವಿಮಾನ ನಿಲ್ದಾಣದಲ್ಲಿ ಹಗಲು ದರೋಡೆ ಪದ್ಮರಾಜ್ ಆರ್. ಪೂಜಾರಿ ಆರೋಪ 

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ದಕ್ಷಿಣ ಕನ್ನಡ

ವೆಬ್ ಮಾಧ್ಯಮಗಳ ವಿರುದ್ಧ ಸುಳ್ಯ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣ ರದ್ದುಗೊಳಿಸಿದ ಹೈಕೋರ್ಟ್-ಕರ್ನಾಟಕ ಜರ್ನಲಿಸ್ಟ್ ಯೂನಿಯನ್‌ನ ಕಾನೂನು ಹೋರಾಟಕ್ಕೆ ಸಂದ ಜಯ

ಮಾಧ್ಯಮಗಳ ಸ್ವಾತಂತ್ರ್ಯ ಹತ್ತಿಕ್ಕದಂತೆ ಪೊಲೀಸರಿಗೆ ಎಚ್ಚರಿಕೆ ನೀಡಿದ ನ್ಯಾಯಮೂರ್ತಿ

by ಪ್ರಜಾಧ್ವನಿ ನ್ಯೂಸ್
November 24, 2026
in ದಕ್ಷಿಣ ಕನ್ನಡ, ಪುತ್ತೂರು, ಬಂಟ್ವಾಳ, ಬೆಂಗಳೂರು, ಬೆಳ್ತಂಗಡಿ, ಬೆಳ್ಳಾರೆ, ಮಂಗಳೂರು, ರಾಜ್ಯ, ಸುಬ್ರಹ್ಮಣ್ಯ, ಸುಳ್ಯ
0
ವೆಬ್ ಮಾಧ್ಯಮಗಳ ವಿರುದ್ಧ ಸುಳ್ಯ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣ ರದ್ದುಗೊಳಿಸಿದ ಹೈಕೋರ್ಟ್-ಕರ್ನಾಟಕ ಜರ್ನಲಿಸ್ಟ್ ಯೂನಿಯನ್‌ನ ಕಾನೂನು ಹೋರಾಟಕ್ಕೆ ಸಂದ ಜಯ
7
SHARES
19
VIEWS
ShareShareShare

ಪುತ್ತೂರು: ಸುಳ್ಯ ಠಾಣಾ ಪೊಲೀಸರು ಪುತ್ತೂರಿನ ವೆಬ್ ಮಾಧ್ಯಮಗಳ ವಿರುದ್ಧ ದಾಖಲಿಸಿದ್ದ ಸ್ವಯಂಪ್ರೇರಿತ ಪ್ರಕರಣವನ್ನು ಕರ್ನಾಟಕ ಹೈಕೋರ್ಟ್ ನ.23ರಂದು ರದ್ದುಗೊಳಿಸಿದೆ. ಇದೇ ವೇಳೆ ನ್ಯಾಯಮೂರ್ತಿ ಶ್ರೀಶಾನಂದ ಅವರು ಪೊಲೀಸರ ಕ್ರಮವನ್ನು ತೀವ್ರ ತರಾಟೆಗೆತ್ತಿಕೊಂಡಿದ್ದಾರೆ. ಅಲ್ಲದೆ ಮಾಧ್ಯಮಗಳ ಸ್ವಾತಂತ್ರ್ಯವನ್ನು ಹತ್ತಿಕ್ಕುವ ಪ್ರಯತ್ನ ಮಾಡದಂತೆ ಪೊಲೀಸ್ ಇಲಾಖೆಗೆ ಎಚ್ಚರಿಕೆ ನೀಡಿದ್ದಾರೆ.

LOTUS TRAVEL

ಜಾಹೀರಾತು

ಸ್ವಯಂಪ್ರೇರಿತ ಪ್ರಕರಣ ದಾಖಲಿಸಿದ್ದ ಪೊಲೀಸರು:

ಸುಳ್ಯ ತಾಲೂಕಿನ ಬೆಳ್ಳಾರೆ ಪೊಲೀಸ್ ಠಾಣೆಯ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಸಬ್ ಇನ್ಸ್‌ಪೆಕ್ಟರ್ ಈರಯ್ಯ ಡಿ.ಎನ್. ಅವರು ನೀಡಿದ ದೂರಿನಂತೆ ವೆಬ್ ಮಾಧ್ಯಮಗಳಾದ ಕಹಳೆ ನ್ಯೂಸ್, ಝೂಮ್ ಇನ್ ಟಿ.ವಿ. ಮತ್ತು ಹೊಸಕನ್ನಡದ ವಿರುದ್ಧ ಸುಳ್ಯ ಠಾಣೆಯಲ್ಲಿ ಸ್ವಯಂಪ್ರೇರಿತ ಪ್ರಕರಣ ದಾಖಲಾಗಿತ್ತು.
ಬೆಳ್ಳಾರೆ ಠಾಣಾ ಎಸ್.ಐ. ಈರಯ್ಯ ಅವರು ದೂರು ನೀಡಿ 2023ರ ಆಗಸ್ಟ್ 12ರಂದು ಕೇರಳದ ಮಲಪುರಂ ಜಿಲ್ಲೆಯ ಪೆರಿಂತಲ್ಮಣ್ಯ ತಾಲೂಕಿನ ಕುರುವ ಗ್ರಾಮದ ಪರಪಿಲ್ ಮನೆಯ ಮೊಹಮ್ಮದ್ ಜಲೀಲ್ ಎಂಬವರು ರಾತ್ರಿ ೮ ಗಂಟೆಗೆ ಠಾಣೆಗೆ ಹಾಜರಾಗಿ ಆ.12ರಂದು ಲತೀಶ್ ಗುಂಡ್ಯ ಹಾಗೂ ಮತ್ತಿತರ ೪ ಜನರು ಸುಳ್ಯ ತಾಲೂಕಿನ ತೋಡಿಕಾನ ಗ್ರಾಮದ ಎಂಎಸ್‌ಐಎಲ್ ಶಾಪ್ ಬಳಿಯ ರಸ್ತೆಯಲ್ಲಿ ಕಾರು ಮತ್ತು ಸ್ಕೂಟರ್‌ಗಳನ್ನು ರಸ್ತೆಗೆ ಅಡ್ಡವಾಗಿ ನಿಲ್ಲಿಸಿ ಅಕ್ರಮವಾಗಿ ತಡೆದು ತನ್ನ ತಲೆಗೆ ಹಾಗೂ ದೇಹದ ಇತರ ಭಾಗಗಳಿಗೆ ಹಲ್ಲೆ ಮಾಡಿ ಕೋಮು ದ್ವೇಷ ಉಂಟಾಗುವ ರೀತಿಯಲ್ಲಿ ಧರ್ಮ ನಿಂದನೆ ಮಾಡಿರುವ ಬಗ್ಗೆ ದೂರು ನೀಡಿದ್ದರು‌. ಅದನ್ನು ಸ್ವೀಕರಿಸಿ ಸುಳ್ಯ ಎಸಿಜೆ ಮತ್ತು ಜೆಎಂಎಫ್‌ಸಿ ನ್ಯಾಯಾಲಯಕ್ಕೆ ನಿವೇದಿಸಿಕೊಂಡು ಪ್ರಕರಣದಲ್ಲಿ ಆರೋಪಿಗಳನ್ನು ಪತ್ತೆ ಮಾಡುವ ಬಗ್ಗೆ ಠಾಣಾ ಸಿಬ್ಬಂದಿಗಳನ್ನು ನೇಮಕ ಮಾಡಿ ಕಳುಹಿಸಿದ್ದು ಅವರು ಪ್ರಕರಣದಲ್ಲಿನ ಆರೋಪಿಯಾದ ಸುಳ್ಯ ತಾಲೂಕಿನ ಜಾಲ್ಸೂರಿನ ಪುನೀತ್ ಎಂಬವರನ್ನು ವಶಕ್ಕೆ ಪಡೆದು ದೂರುದಾರರ ಮುಂದೆ ಹಾಜರುಪಡಿಸಿದ್ದರು. ಆರೋಪಿಯನ್ನು ಕೂಲಂಕೂಷವಾಗಿ ವಿಚಾರಿಸಿ ಹೇಳಿಕೆ ದಾಖಲು ಮಾಡಿಕೊಂಡು ತನಿಖೆಗೆ ಬಾಕಿ ಇದ್ದುದರಿಂದ ಠಾಣಾ ಲಾಕ್‌ಅಪ್‌ನಲಿ ಇಟ್ಟಿದ್ದೆವು. ಆ. 13ರಂದು ಕಹಳೆ ನ್ಯೂಸ್ ಎಂಬ ಸಾಮಾಜಿಕ ಮಾಧ್ಯಮದಲ್ಲಿ ಸುಳ್ಯ ಪೊಲೀಸ್ ಠಾಣಾ ಅ.ಕ್ರ.87/2023ರಲ್ಲಿನ ಆರೋಪಿಗಳನ್ನು ಅರುಣ್ ಕುಮಾರ್ ಪುತ್ತಿಲ ಪುತ್ತೂರಿನಿಂದ ಸುಳ್ಯಕ್ಕೆ ಬಂದು ಠಾಣೆಗೆ ತೆರಳಿ ಮಾತುಕತೆ ನಡೆಸುವ ಮೂಲಕ ಬಂಧನಕ್ಕೊಳಗಾದ ಯುವಕರು ರಿಲೀಸ್ ಎಂಬ ತಪ್ಪು ಸುದ್ದಿಯನ್ನು ಬಿತ್ತರಿಸಿರುವುದು ಕಂಡು ಬಂದಿದೆ. ಅಲ್ಲದೆ ಝೂಮ್ ಇನ್ ಟಿವಿ ಎಂಬ ಸಾಮಾಜಿಕ ಮಾಧ್ಯಮದಲ್ಲಿ ಠಾಣಾಧಿಕಾರಿಯವರ ಜೊತೆ ಮಾತುಕತೆ ನಡೆಸಿದ ಅರುಣ್ ಕುಮಾರ್ ಪುತ್ತಿಲ ಯುವಕರು ರಿಲೀಸ್ ಎಂಬ ತಪ್ಪು ಸುದ್ದಿಯನ್ನು ಬಿತ್ತರಿಸಿರುವುದು ಕಂಡು ಬಂದಿದೆ. ಹೊಸ ಕನ್ನಡ ಡಾಟ್ ಕಾಮ್ ಎಂಬ ಸಾಮಾಜಿಕ ಮಾಧ್ಯಮದಲ್ಲಿ ರಾತ್ರೋ ರಾತ್ರಿ ಠಾಣೆಗೆ ಎಂಟ್ರಿಯಾದ ಪುತ್ತಿಲ ಯುವಕರು ರಿಲೀಸ್ ಎಂಬುದಾಗಿ ತಪ್ಪು ಸುದ್ದಿಯನ್ನು ಬಿತ್ತರಿಸಿರುವುದು ಕಂಡು ಬಂದಿದೆ. ಸಾಮಾಜಿಕ ಅಂತರ್ಜಾಲ ಮಾಧ್ಯಮಗಳಾದ ಕಹಳೆ ನ್ಯೂಸ್, ಝೂಮ್ ಇನ್ ಟಿವಿ ಮತ್ತು ಹೊಸ ಕನ್ನಡ ಡಾಟ್ ಕಾಮ್‌ಗಳು ಉದ್ದೇಶ ಪೂರ್ವಕವಾಗಿ ಜನರಲ್ಲಿ ಪೊಲೀಸರ ಬಗ್ಗೆ ತಪ್ಪು ಸಂದೇಶ ಹೋಗುವ ರೀತಿಯಲ್ಲಿ ಮತ್ತು ಧರ್ಮಗಳ ಮಧ್ಯೆ ಕೋಮು ಸಾಮರಸ್ಯ ಕೆಡುವ ರೀತಿಯಲ್ಲಿ ನೈಜ ಘಟನೆಯನ್ನು ತಿರುಚಿ ತಪ್ಪಾಗಿ ವರದಿ ಮಾಡಿ ಅಂತರ್ಜಾಲದಲ್ಲಿ ಪ್ರಕಟಿಸಿದ್ದು ಈ ಬಗ್ಗೆ ಪ್ರಕರಣ ದಾಖಲಿಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು’ ಎಂದು ಕೋರಿದ್ದರು. ಈ ದೂರಿನಂತೆ ಸುಳ್ಯ ಪೊಲೀಸ್ ಠಾಣೆಯಲ್ಲಿ ಸುಮೊಟೋ ಪ್ರಕರಣ ದಾಖಲಾಗಿತ್ತು.

ಹೈಕೋರ್ಟ್‌ಗೆ ಮೊರೆ:

ಸುಳ್ಯ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಸ್ವಯಂಪ್ರೇರಿತ ಪ್ರಕರಣವನ್ನು ರದ್ದುಗೊಳಿಸುವಂತೆ ಆಗ್ರಹಿಸಿ ಕಹಳೆ ನ್ಯೂಸ್, ಝೂಮ್ ಇನ್ ಟಿ.ವಿ. ಮತ್ತು ಹೊಸಕನ್ನಡ ವೆಬ್ ಮಾಧ್ಯಮದವರು ಪ್ರಕರಣ ದಾಖಲಾದ ತಕ್ಷಣ ಹೈಕೋರ್ಟ್ ಮೊರೆ ಹೋಗಿದ್ದರು. ವೆಬ್ ಮಾಧ್ಯಮಗಳ ಪರವಾಗಿ ಹೈಕೋರ್ಟ್‌ನಲ್ಲಿ ನ್ಯಾಯವಾದಿಗಳಾದ ಡಾ. ಅರುಣ್‌ಶ್ಯಾಮ್ ಪುತ್ತೂರು ಮತ್ತು ಸುಯೋಗ್ ಹೇರಳೆ ವಾದ ಮಂಡಿಸಿದ್ದರು. ವಕೀಲರ ವಾದ ಆಲಿಸಿದ್ದ ನ್ಯಾಯಮೂರ್ತಿಗಳು ಪ್ರಕರಣಕ್ಕೆ ತಾತ್ಕಾಲಿಕ ತಡೆಯಾಜ್ಞೆ ನೀಡಿದ್ದರು. ಇದೀಗ ಡಾ. ಅರುಣ್‌ಶ್ಯಾಮ್ ಮತ್ತು ಸುಯೋಗ್ ಹೇರಳೆ ಅವರ ವಾದವನ್ನು ಆಲಿಸಿದ ನ್ಯಾಯಮೂರ್ತಿ ಶ್ರೀಶಾನಂದ ಅವರು ಕಹಳೆ ನ್ಯೂಸ್, ಝೂಮ್ ಇನ್ ಟಿವಿ ಮತ್ತು ಹೊಸಕನ್ನಡ ಮಾಧ್ಯಮಗಳ ವಿರುದ್ಧ ದಾಖಲಾಗಿದ್ದ ಪ್ರಕರಣವನ್ನು ಸಂಪೂರ್ಣ ರದ್ದುಗೊಳಿಸಿ ತೀರ್ಪು ನೀಡಿದ್ದಾರೆ.

ಮಾಧ್ಯಮಗಳ ಸ್ವಾತಂತ್ರ್ಯ ಹತ್ತಿಕ್ಕುವ ಪ್ರಯತ್ನ ಬೇಡ: ನ್ಯಾಯಮೂರ್ತಿ ಎಚ್ಚರಿಕೆ

ಮೂರು ವೆಬ್ ಮಾಧ್ಯಮಗಳ ವಿರುದ್ಧ ಸುಳ್ಯ ಠಾಣಾ ಪೊಲೀಸರು ದಾಖಲಿಸಿದ್ದ ಪ್ರಕರಣವನ್ನು ರದ್ದುಗೊಳಿಸಿದ ನ್ಯಾಯಮೂರ್ತಿ ಶ್ರೀಶಾನಂದ ಅವರು ಪೊಲೀಸ್ ಇಲಾಖೆಯನ್ನು ತೀವ್ರವಾಗಿ ತರಾಟೆಗೆತ್ತಿಕೊಂಡಿದ್ದಾರೆ. ಹೈಕೋರ್ಟ್‌ನಲ್ಲಿ ಹಾಜರಿದ್ದ ಬೆಳ್ಳಾರೆ ಪೊಲೀಸ್ ಠಾಣಾ ಎಸ್.ಐ. ಈರಯ್ಯ ಡಿ.ಎನ್. ಅವರನ್ನು ತರಾಟೆಗೆತ್ತಿಕೊಂಡ ನ್ಯಾಯಮೂರ್ತಿಗಳು ಸತ್ಯ ಸಂಗತಿಗಳನ್ನು ಮಾಧ್ಯಮಗಳು ಪ್ರಕಟಿಸಿದೆ. ಘಟನೆ ನಡೆದಿರುವುದು ಹೌದು. ನಾಯಕರು ಪೊಲೀಸ್ ಠಾಣೆಗೆ ಬಂದಿರುವುದೂ ಹೌದು. ಆರೋಪಿಯನ್ನು ಲಾಕಪ್‌ನಲ್ಲಿ ಇರಿಸಿರುವುದೂ ಹೌದು. ಈ ವಿಚಾರವನ್ನು ಫೊಟೋ ಸಹಿತ ವರದಿ ಪ್ರಕಟಿಸಿದ್ದಾರೆ. ಇದರಲ್ಲಿ ಕೋಮು ದ್ವೇಷ ಹರಡುವಂತದ್ದು ಏನೂ ಇಲ್ಲ. ಮಾನಹಾನಿ ಆಗುವಂತಹ ವಿಚಾರವೂ ಇಲ್ಲ. ಪೊಲೀಸ್ ಇಲಾಖೆ ಮಾಧ್ಯಮಗಳ ಸ್ವಾತಂತ್ರ್ಯವನ್ನು ಹತ್ತಿಕ್ಕುವ ಪ್ರಯತ್ನ ಮಾಡುವುದು ಬೇಡ ಎಂದು ಹೇಳಿದರು. ಪೊಲೀಸರ ಇಂತಹ ವರ್ತನೆ ಸಹಿಸುವುದಿಲ್ಲ ಎಂದು ಎಚ್ಚರಿಸಿದ ನ್ಯಾಯಮೂರ್ತಿ ಶ್ರೀಶಾನಂದ ಅವರು ಪೊಲೀಸ್ ಇಲಾಖೆ ತೊಂದರೆಗೊಳಗಾದ ಮಾಧ್ಯಮಗಳಿಗೆ ತಲಾ ಐದು ಲಕ್ಷ ರೂ ಪರಿಹಾರ ಕೊಡುವಂತೆ ಆದೇಶಿಸುತ್ತೇನೆ ಎಂದು ಹೇಳಿದರು. ಈ ವೇಳೆ ಬೇಷರತ್ ಆಗಿ ವಿಷಾದ ವ್ಯಕ್ತಪಡಿಸಿದ ಎಸ್.ಐ. ಈರಯ್ಯ ಅವರು ಮುಂದೆ ಈ ರೀತಿ ಆಗದಂತೆ ಕ್ರಮ ವಹಿಸುತ್ತೇವೆ ಎಂದು ಹೇಳಿದರು. ಬಳಿಕ ನ್ಯಾಯಮೂರ್ತಿಗಳು ವೆಬ್ ಮಾಧ್ಯಮಗಳ ವಿರುದ್ಧ ದಾಖಲಾಗಿದ್ದ ಪ್ರಕರಣವನ್ನು ರದ್ದುಗೊಳಿಸಿ ಆದೇಶಿಸಿದರು.

Rose Mac

ಜಾಹೀರಾತು

ಜರ್ನಲಿಸ್ಟ್ ಯೂನಿಯನ್ ಹೋರಾಟಕ್ಕೆ ಸಂದ ಜಯ

ವೆಬ್ ಮಾಧ್ಯಮಗಳ ವಿರುದ್ಧ ಸುಳ್ಯ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣವನ್ನು ಹೈಕೋರ್ಟ್ ರದ್ದು ಪಡಿಸಿ ಆದೇಶ ನೀಡಿರುವುದು ನಮ್ಮ ಕಾನೂನು ಹೋರಾಟಕ್ಕೆ ಸಂದ ಜಯ ಎಂದು ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಪುತ್ತೂರು ತಾಲೂಕು ಘಟಕ ಪ್ರತಿಕ್ರಿಯಿಸಿದೆ.
ಯಾವುದೇ ತಪ್ಪು ಮಾಡದಿದ್ದರೂ ಮಾಧ್ಯಮಗಳ ವಿರುದ್ಧ ಪೊಲೀಸರು ಸ್ವಯಂಪ್ರೇರಿತ ಪ್ರಕರಣ ದಾಖಲಿಸಿದ್ದರು. ಆರಂಭದಲ್ಲಿಯೇ ಇದರ ವಿರುದ್ಧ ಜರ್ನಲಿಸ್ಟ್ ಯೂನಿಯನ್ ಧ್ವನಿ ಎತ್ತಿತ್ತು. ಅಲ್ಲದೆ ಕಾನೂನು ಹೋರಾಟ ಆರಂಭಿಸಿತ್ತು. ಯೂನಿಯನ್ ಅಧ್ಯಕ್ಷ ರಾಮದಾಸ್ ಶೆಟ್ಟಿ ವಿಟ್ಲ ಮತ್ತು ಸ್ಥಾಪಕಾಧ್ಯಕ್ಷ ಸಂತೋಷ್ ಕುಮಾರ್ ಶಾಂತಿನಗರ ಅವರು ತೊಂದರೆಗೊಳಗಾದ ಮಾಧ್ಯಮಗಳ ಪರ ನಿಂತು ಹೋರಾಟ ನಡೆಸಿದ್ದರು. ಇದರೊಂದಿಗೆ ಹೈಕೋರ್ಟ್ ನ್ಯಾಯವಾದಿಗಳಾದ ಡಾ.ಅರುಣ್‌ಶ್ಯಾಮ್ ಪುತ್ತೂರು ಮತ್ತು ಸುಯೋಗ್ ಹೇರಳೆ ಅವರು ಸಮರ್ಥವಾಗಿ ವಾದ ಮಂಡಿಸಿ ನ್ಯಾಯ ಒದಗಿಸಿದ್ದಾರೆ ಎಂದು ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಪುತ್ತೂರು ತಾಲೂಕು ಘಟಕದ ಪ್ರಕಟಣೆ ತಿಳಿಸಿದೆ.

SendShare3Share
Previous Post

ಮೈತ್ರೇಯಿ ಆಯುರ್ವೇದ ಗುರುಕುಲಂ ಮತ್ತು ಮೈತ್ರೇಯಿ ಆಯುರ್ವೇದ ಆಸ್ಪತ್ರೆಯ ನೂತನ ಕಟ್ಟಡ ಶಿಲಾನ್ಯಾಸ ಸಮಾರಂಭ

Next Post

ಪುತ್ತೂರಿನ ಇತಿಹಾಸ ಪ್ರಸಿದ್ಧ ಶ್ರೀ ಲಕ್ಷ್ಮೀ ವೆಂಕಟರಮಣ ದೇವಸ್ಥಾನದಲ್ಲಿ ಕಾರ್ತಿಕ ದೀಪೋತ್ಸವ, ದೇವರ ಪೇಟೆ ಸವಾರಿ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಪುತ್ತೂರಿನ ಇತಿಹಾಸ ಪ್ರಸಿದ್ಧ ಶ್ರೀ ಲಕ್ಷ್ಮೀ ವೆಂಕಟರಮಣ ದೇವಸ್ಥಾನದಲ್ಲಿ ಕಾರ್ತಿಕ ದೀಪೋತ್ಸವ, ದೇವರ ಪೇಟೆ ಸವಾರಿ

ಪುತ್ತೂರಿನ ಇತಿಹಾಸ ಪ್ರಸಿದ್ಧ ಶ್ರೀ ಲಕ್ಷ್ಮೀ ವೆಂಕಟರಮಣ ದೇವಸ್ಥಾನದಲ್ಲಿ ಕಾರ್ತಿಕ ದೀಪೋತ್ಸವ, ದೇವರ ಪೇಟೆ ಸವಾರಿ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In