• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಪುತ್ತೂರು ವಿಧಾನಸಭಾ ಕ್ಷೇತ್ರ 11 ಕಡೆ ವಿವಿಧ ಸೇತುವೆ ನಿರ್ಮಾಣಕ್ಕೆ 9.90 ಕೋಟಿ ಅನುದಾನ ಬಿಡುಗಡೆ : ಶಾಸಕ ಅಶೋಕ್ ರೈ

November 26, 2026
ಕೇಂದ್ರ ಸರಕಾರದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಿಂದ ವಳಾಲಿನಲ್ಲಿ ಟೋಲ್ ಗೇಟ್ ಕಾರ್ಯಾರಂಭಕ್ಕೆ ಸಿದ್ಧ – ಇನ್ನು ವಾಹನ ಸವಾರರಿಗೆ ಹೆದ್ದಾರಿಯಲ್ಲಿ ಟೋಲ್ ಜನಸಾಮಾನ್ಯರಿಗೆ ಹೊರೆ

ಪುತ್ತೂರಿನ ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನಲ್ಲಿ ರಾಷ್ಟ್ರ ಮಟ್ಟದ 24 ಗಂಟೆಗಳ ಹ್ಯಾಕಥಾನ್ ಸ್ಪರ್ಧೆ

November 25, 2026
ದಶ ಸಂಭ್ರಮದಲ್ಲಿ ಮಂಗಳೂರಿನ ರಾಮ – ಲಕ್ಷ್ಮಣ ಜೋಡುಕರೆ ಕಂಬಳ!

November 24, 2026
ಪುತ್ತೂರು ನ. 27ರಂದು ದ್ವಾರಕಾ ಕಮರ್ಷಿಯಲ್ಸ್ ಲೋಕಾರ್ಪಣಾ ಸಮಾರಂಭ

ನೆಲಪ್ಪಾಲು ಶ್ರೀ ವೀರಾಂಜನೇಯ ಕ್ಷೇತ್ರದಲ್ಲಿ ಪ್ರಥಮ ಬಾರಿಗೆ ಕಲಶಾಭಿಷೇಕ, ಪಂಚಮುಖಿ ಆಂಜನೇಯ ಯಾಗ – ಪತ್ರಿಕಾಗೋಷ್ಟಿಯಲ್ಲಿ ಸಮಿತಿಯ ಅಧ್ಯಕ್ಷ, ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್

ಪುತ್ತೂರು ಸಂತ ಫಿಲೋಮಿನಾ ಸ್ವಾಯತ್ತ ಕಾಲೇಜಿನ 14 ಮಂದಿ ಕೆ-ಸೆಟ್ ನಲ್ಲಿ ತೇರ್ಗಡೆ

ವಿಟ್ಲದಲ್ಲಿ ಭಾಷಣ ಮಾಡಿದ ಹರೀಶ್ ಪೂಂಜ ಬರೀ ಸುಳ್ಳುಗಳನ್ನು ಹೇಳಿ ಸತ್ಯವನ್ನು ಕೊಲ್ಲುವ ಪ್ರಯತ್ನ ಮಾಡಿದ್ದು, ಗೃಹಲಕ್ಷ್ಮೀ ಹಣ ಜಮೆಯಾಗಿರುವುದು ದಾಖಲೆಗಳು ನಮ್ಮ ಬಳಿ ಇವೆ- ಕಾಂಗ್ರೆಸ್ ವಕ್ತಾರ ಅಮಳ ರಾಮಚಂದ್ರ

ಕೋಡಿಂಬಾಡಿ ನಿವಾಸಿ ಶ್ರೀಧರ್ ಹೆಗಡೆ ಉಳಿಯ ಹೃದಯಘಾತದಿಂದ ನಿಧನ

ಲಕ್ಷ್ಮೀ ಪೂಜೆ ಹೆಸರಿನಲ್ಲಿ ಯುವತಿಯರನ್ನು ನಂಬಿಸಿ ಲೈಂಗಿಕ ದೌರ್ಜನ್ಯ – ಪ್ರಮುಖ ಆರೋಪಿ ಅರೆಸ್ಟ್!

ಪಾರ್ಕ್‌ಗೆ ಭೇಟಿ ನೀಡಿದ್ದ ಜೋಡಿಗೆ ಥಳಿಸಿದ ಮುಸ್ಲಿಂ ಅಪ್ರಾಪ್ತರು – ಸಾಮಾಜಿಕ ಮಾಧ್ಯಮದಲ್ಲಿ ವಿಡಿಯೋ ವೈರಲ್

ಸಂಚಾರ ನಿಯಮ ಉಲ್ಲಂಘಿಸುವವರನ್ನು ಪತ್ತೆಹಚ್ಚಲು ಕರ್ನಾಟಕ ಸರ್ಕಾರ ಮಹತ್ವದ ನಿರ್ಧಾರ – AI ಸ್ಮಾರ್ಟ್ ಕ್ಯಾಮೆರಾ ಅಳವಡಿಕೆ ಇನ್ಮುಂದೆ ರೂಲ್ಸ್ ಬ್ರೇಕ್ ಮಾಡಿದ್ರೆ ಉಳಿಗಾಲವಿಲ್ಲ

ವೀರಾಂಜನೇಯ ಕ್ಷೇತ್ರ ನೆಲಪ್ಪಾಲಿನಲ್ಲಿ ಪಂಚಮುಖಿ ಹವನದ ಅಂಗವಾಗಿ ಪುತ್ತೂರು ಪೇಟೆಯಲ್ಲಿ ಆಮಂತ್ರಣ ಪತ್ರಿಕೆ ವಿತರಣೆ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Thursday, November 26, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಕೇಂದ್ರ ಸರಕಾರದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಿಂದ ವಳಾಲಿನಲ್ಲಿ ಟೋಲ್ ಗೇಟ್ ಕಾರ್ಯಾರಂಭಕ್ಕೆ ಸಿದ್ಧ – ಇನ್ನು ವಾಹನ ಸವಾರರಿಗೆ ಹೆದ್ದಾರಿಯಲ್ಲಿ ಟೋಲ್ ಜನಸಾಮಾನ್ಯರಿಗೆ ಹೊರೆ

    ಕೇಂದ್ರ ಸರಕಾರದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಿಂದ ವಳಾಲಿನಲ್ಲಿ ಟೋಲ್ ಗೇಟ್ ಕಾರ್ಯಾರಂಭಕ್ಕೆ ಸಿದ್ಧ – ಇನ್ನು ವಾಹನ ಸವಾರರಿಗೆ ಹೆದ್ದಾರಿಯಲ್ಲಿ ಟೋಲ್ ಜನಸಾಮಾನ್ಯರಿಗೆ ಹೊರೆ

    ಪುತ್ತೂರು ವಿಧಾನಸಭಾ ಕ್ಷೇತ್ರ 11 ಕಡೆ ವಿವಿಧ ಸೇತುವೆ ನಿರ್ಮಾಣಕ್ಕೆ 9.90 ಕೋಟಿ ಅನುದಾನ ಬಿಡುಗಡೆ : ಶಾಸಕ ಅಶೋಕ್ ರೈ

    ಪುತ್ತೂರು ವಿಧಾನಸಭಾ ಕ್ಷೇತ್ರ 11 ಕಡೆ ವಿವಿಧ ಸೇತುವೆ ನಿರ್ಮಾಣಕ್ಕೆ 9.90 ಕೋಟಿ ಅನುದಾನ ಬಿಡುಗಡೆ : ಶಾಸಕ ಅಶೋಕ್ ರೈ

    ಪುತ್ತೂರಿನ ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನಲ್ಲಿ ರಾಷ್ಟ್ರ ಮಟ್ಟದ 24 ಗಂಟೆಗಳ ಹ್ಯಾಕಥಾನ್ ಸ್ಪರ್ಧೆ

    ಪುತ್ತೂರಿನ ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನಲ್ಲಿ ರಾಷ್ಟ್ರ ಮಟ್ಟದ 24 ಗಂಟೆಗಳ ಹ್ಯಾಕಥಾನ್ ಸ್ಪರ್ಧೆ

    ದಶ ಸಂಭ್ರಮದಲ್ಲಿ ಮಂಗಳೂರಿನ ರಾಮ – ಲಕ್ಷ್ಮಣ ಜೋಡುಕರೆ ಕಂಬಳ!

    ದಶ ಸಂಭ್ರಮದಲ್ಲಿ ಮಂಗಳೂರಿನ ರಾಮ – ಲಕ್ಷ್ಮಣ ಜೋಡುಕರೆ ಕಂಬಳ!

    ಪುತ್ತೂರು ನ. 27ರಂದು ದ್ವಾರಕಾ ಕಮರ್ಷಿಯಲ್ಸ್ ಲೋಕಾರ್ಪಣಾ ಸಮಾರಂಭ

    ಪುತ್ತೂರು ನ. 27ರಂದು ದ್ವಾರಕಾ ಕಮರ್ಷಿಯಲ್ಸ್ ಲೋಕಾರ್ಪಣಾ ಸಮಾರಂಭ

    ನೆಲಪ್ಪಾಲು ಶ್ರೀ ವೀರಾಂಜನೇಯ ಕ್ಷೇತ್ರದಲ್ಲಿ ಪ್ರಥಮ ಬಾರಿಗೆ ಕಲಶಾಭಿಷೇಕ, ಪಂಚಮುಖಿ ಆಂಜನೇಯ ಯಾಗ – ಪತ್ರಿಕಾಗೋಷ್ಟಿಯಲ್ಲಿ ಸಮಿತಿಯ ಅಧ್ಯಕ್ಷ, ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್

    ನೆಲಪ್ಪಾಲು ಶ್ರೀ ವೀರಾಂಜನೇಯ ಕ್ಷೇತ್ರದಲ್ಲಿ ಪ್ರಥಮ ಬಾರಿಗೆ ಕಲಶಾಭಿಷೇಕ, ಪಂಚಮುಖಿ ಆಂಜನೇಯ ಯಾಗ – ಪತ್ರಿಕಾಗೋಷ್ಟಿಯಲ್ಲಿ ಸಮಿತಿಯ ಅಧ್ಯಕ್ಷ, ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್

    ಪುತ್ತೂರು ಸಂತ ಫಿಲೋಮಿನಾ ಸ್ವಾಯತ್ತ ಕಾಲೇಜಿನ 14 ಮಂದಿ ಕೆ-ಸೆಟ್ ನಲ್ಲಿ ತೇರ್ಗಡೆ

    ಪುತ್ತೂರು ಸಂತ ಫಿಲೋಮಿನಾ ಸ್ವಾಯತ್ತ ಕಾಲೇಜಿನ 14 ಮಂದಿ ಕೆ-ಸೆಟ್ ನಲ್ಲಿ ತೇರ್ಗಡೆ

    ವಿಟ್ಲದಲ್ಲಿ ಭಾಷಣ ಮಾಡಿದ ಹರೀಶ್ ಪೂಂಜ ಬರೀ ಸುಳ್ಳುಗಳನ್ನು ಹೇಳಿ ಸತ್ಯವನ್ನು ಕೊಲ್ಲುವ ಪ್ರಯತ್ನ ಮಾಡಿದ್ದು, ಗೃಹಲಕ್ಷ್ಮೀ ಹಣ ಜಮೆಯಾಗಿರುವುದು ದಾಖಲೆಗಳು ನಮ್ಮ ಬಳಿ ಇವೆ- ಕಾಂಗ್ರೆಸ್ ವಕ್ತಾರ ಅಮಳ ರಾಮಚಂದ್ರ

    ವಿಟ್ಲದಲ್ಲಿ ಭಾಷಣ ಮಾಡಿದ ಹರೀಶ್ ಪೂಂಜ ಬರೀ ಸುಳ್ಳುಗಳನ್ನು ಹೇಳಿ ಸತ್ಯವನ್ನು ಕೊಲ್ಲುವ ಪ್ರಯತ್ನ ಮಾಡಿದ್ದು, ಗೃಹಲಕ್ಷ್ಮೀ ಹಣ ಜಮೆಯಾಗಿರುವುದು ದಾಖಲೆಗಳು ನಮ್ಮ ಬಳಿ ಇವೆ- ಕಾಂಗ್ರೆಸ್ ವಕ್ತಾರ ಅಮಳ ರಾಮಚಂದ್ರ

    ಕೋಡಿಂಬಾಡಿ ನಿವಾಸಿ ಶ್ರೀಧರ್ ಹೆಗಡೆ ಉಳಿಯ ಹೃದಯಘಾತದಿಂದ ನಿಧನ

    ಕೋಡಿಂಬಾಡಿ ನಿವಾಸಿ ಶ್ರೀಧರ್ ಹೆಗಡೆ ಉಳಿಯ ಹೃದಯಘಾತದಿಂದ ನಿಧನ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಪುತ್ತೂರು

ಪುತ್ತೂರು ವಿಧಾನಸಭಾ ಕ್ಷೇತ್ರ 11 ಕಡೆ ವಿವಿಧ ಸೇತುವೆ ನಿರ್ಮಾಣಕ್ಕೆ 9.90 ಕೋಟಿ ಅನುದಾನ ಬಿಡುಗಡೆ : ಶಾಸಕ ಅಶೋಕ್ ರೈ

by ಪ್ರಜಾಧ್ವನಿ ನ್ಯೂಸ್
November 26, 2026
in ಪುತ್ತೂರು
0
ಪುತ್ತೂರು ವಿಧಾನಸಭಾ ಕ್ಷೇತ್ರ 11 ಕಡೆ ವಿವಿಧ ಸೇತುವೆ ನಿರ್ಮಾಣಕ್ಕೆ 9.90 ಕೋಟಿ ಅನುದಾನ ಬಿಡುಗಡೆ : ಶಾಸಕ ಅಶೋಕ್ ರೈ
6
SHARES
17
VIEWS
ShareShareShare

ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪುತ್ತೂರು ಹಾಗೂ ಬಂಟ್ವಾಳ ತಾಲೂಕು ವ್ಯಾಪ್ತಿಯ ವಿವಿಧ ಗ್ರಾಮಗಳಲ್ಲಿ ಸೇತುವೆ ನಿರ್ಮಾಣಕ್ಕೆ 9.90 ಕೋಟಿ ಅನುದಾನ ಲೋಕೋಪಯೋಗಿ ಇಲಾಖೆಯಿಂದ ಮಂಜೂರಾಗಿದ್ದು ಈ 11 ಸೇತುವೆಗಳು ಬಹಳ ವರ್ಷಗಳ ಬೇಡಿಕೆಯಾಗಿತ್ತು ಅದನ್ನು ಈಡೇರಿಸಿದ್ದೇನೆ ಎಂದು ಶಾಸಕ ಅಶೋಕ್ ರೈ ತಿಳಿಸಿದ್ದಾರೆ.

ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ವಿವಿಧ ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವಲ್ಲಿ ಈ ಹೊಸ ಸೇತುವೆ ಪ್ರಮುಖ ಕೊಂಡಿಯಾಗಲಿದೆ. ಪ್ರತೀ ಮಳೆಗಾಲದಲ್ಲಿ ಇಲ್ಲಿ ಸಂಚಾರಕ್ಕೆ ಕಷ್ಟಕರವಾಗಿತ್ತು. ಕೆಲವು ಕಡೆಗಳಲ್ಲಿ ಸಣ್ಣ ಮೋರಿಯಾಕಾರದ ಸೇತುವೆಗಳಿದ್ದರೂ ದೊಡ್ಡ ವಾಹನಗಳ ಓಡಾಟಕ್ಕೂ ತೊಂದರೆಯಾಗಿತ್ತು. ಈ ಬಗ್ಗೆ ಗ್ರಾಮಸ್ರು ನನ್ನಲ್ಲಿ ಮನವಿಯನ್ನು ಸಲ್ಲಿಸಿದ್ದು ಗ್ರಾಮಸ್ಥರ ಬೇಡಿಕೆಯನುಸಾರ ಹೊಸ ಸೇತುವೆ ನಿರ್ಮಾಣಕ್ಕೆ ಅನುದಾನವನ್ನು ಸರಕಾರ ಬಿಡಿಗಡೆಮಾಡಿದೆ ಎಂದು ಶಾಸಕರು ತಿಳಿಸಿದ್ದಾರೆ.

ಅಶೋಕ್ ರೈ ಚಾಣಾಕ್ಷತನಕ್ಕೆ ಬಂತು 9.90 ಕೋಟಿ…!

Rose Mac

ಜಾಹೀರಾತು

ಬೆಳಗಾವಿ ಉತ್ತರ ವಿಧಾನಸಭಾ ಕ್ಷೇತ್ರದ ಅಭಿವೃದ್ದಿಗೆ 240ಕೋಟಿ ಅನುದಾನವನ್ನು ಸರಕಾರ ಅನುಮೋದನೆ ಮಾಡಿತ್ತು. ಇದರಲ್ಲಿ ಸ್ವಲ್ಪ ಅನುದಾನ ಉಳಿಕೆಯಾಗಿತ್ತು. ಈ ಅನುದಾನದಲ್ಲಿ ಉಳಿಕೆಯಾಗಿದೆ ಎಂಬ ವಿಚಾರ ಶಾಸಕರ ಗಮನಕ್ಕೆ ಬಂದಿದೆ. ತಕ್ಷಣವಬೇ ಕಾರ್ಯಪೃವೃತ್ತರಾದ ಶಾಸಕರು ಲೋಕೋಪಯೋಗಿ ಸಚಿವರನ್ನು ಭೇಟಿಯಾಗಿ ಬೆಳಗಾವಿ ಉತ್ತರ ವಿಧಾನಸಭಾ ಕ್ಷೇತ್ರಕ್ಕೆ ಅನುಮೋದನೆಗೊಂಡ ಅನುದಾನದಲ್ಲಿ ಉಳಿಕೆಯಾದ ಮೊತ್ತವನ್ನು ತನ್ನ ವಿಧಾನಸಭಾ ಕ್ಷೇತ್ರಕ್ಕೆ ನೀಡುವಂತೆ ಕೇಳಿಕೊಂಡಿದ್ದಾರೆ. ಶಾಸಕ ಅಶೋಕ್ ರೈ ಅಭಿವೃದ್ದಿ ಇಚ್ಚಾಶಕ್ತಿಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ಸಚಿವರು ಉಳಿಕೆಯಾದ ಮೊತ್ತವನ್ನು ಪುತ್ತೂರು ವಿಧಾನಸಭಾ ಕ್ಷೇತ್ರಕ್ಕೆ ನೀಡಿದ್ದಾರೆ, ಅನುದಾನ ಪಡೆದುಕೊಳ್ಳುವಲ್ಲಿಯೂ ಶಾಸಕರು ಯಸಶ್ವಿಯಾಗಿದ್ದಾರೆ.

LOTUS TRAVEL

ಜಾಹೀರಾತು

ನಿರ್ಮಣವಾಗಲಿರುವ ಸೇತುವೆಗಳ ವಿವರ:

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಳದ ಬಳಿ ಅಗಲ ಕಿರಿದಾದ ಹ್ಯೂಮ್ ಸೇತುವೆಯನ್ನು ಸರ್ವ ಋತು ಸೇತುವೆಯನ್ನಾಗಿ ಮರು ನಿರ್ಮಾಣ ಮಾಡಲು 2 ಕೋಟಿ, ಬಂಟ್ವಾಳ ತಾಲೂಕು ಕೆದಿಲಾ ಗ್ರಾಮದ ಬೀಟಿಗ ಪೇರಮೊಗ್ರು ಸಂಪರ್ಕ ರಸ್ತೆಯ ಪೊರ್ಲಡ್ಕ ಎಂಬಲ್ಲಿ ಸೇತುವೆ ನಿರ್ಮಾಣಕ್ಕೆ 1 ಕೋಟಿ, ಬಡಗನ್ನೂರು ಗ್ರಾಮ ಪಂ ವ್ಯಾಪಿಯ ಪಂಚಾತಿರಿ ಸುಳ್ಯಪದವು ಕಾರ್ಯಪದವು ರಸ್ತೆಯ ದೇವಸ್ಯ ಎಂಬಲ್ಲಿ ಸೇತುವೆ ನಿರ್ಮಾಣಕ್ಕೆ 1 ಕೋಟಿ, ಆರ್ಯಾಪು ಗ್ರಾಮದ ಮೇಲ್ಮಜಲು ಕಂಬಳತಡ್ಡ ಎಂಬಲ್ಲಿ ಸೇತುವೆ ನಿರ್ಮಾಣಕ್ಕೆ 50 ಲಕ್ಷ, ಆರ್ಯಾಪು ಗ್ರಾಮದ ಕುಂಜೂರುಪಂಜ ಮೇಗಿನ ಪಂಜ ಸಂಪರ್ಕ ಸೇತುವೆ ನಿರ್ಮಾಣಕ್ಕೆ 60 ಲಕ್ಷ, ಬಂಟ್ವಾಳ ತಾಲೈಕು ಇಡ್ಕಿದು ಗ್ರಾಮದ ಕೋಲ್ಪೆ ವಡ್ಯರ್ಪೆಯಿಂದ ಶಿರಾಡಿ ಧೂಮಾವತಿ ದೇವಸ್ಥಾನದ ಬಳಿ ಸಂಪರ್ಕ ಸೇತುವೆ ನಿರ್ಮಾಣಕ್ಕೆ 60 ಲಕ್ಷ, ಕೇಪು ಗ್ರಾಮದ ಕುದ್ದುಪದವು ಅಮೈ ಕೋಡಂದೂರು ಪದವು ರಸ್ತೆಗೆ ಅಮೈ ಎಂಬಲ್ಲಿ ಸೇತುವೆ ನಿರ್ಮಾಣಕ್ಕೆ 90 ಲಕ್ಷ, ಕಾವು ಮಾಡ್ನೂರು ಗ್ರಾಮದ ಅಮ್ಚಿನಡ್ಕ ಮುಕಾರಿಮೂಲೆ ಎಂಬಲ್ಲಿ ಸಂಪರ್ಕ ಸೇತುವೆ ನಿರ್ಮಾಣಕ್ಕೆ 70 ಲಕ್ಷ, ಆರ್ಯಾಪು ಗ್ರಾಮದ ನೀರ್ಕಜೆ ಎಂಬಲ್ಲಿ ಸೇತುವೆ ನಿರ್ಮಾಣಕ್ಕೆ 40 ಲಕ್ಷ, ಅರಿಯಡ್ಕ ಗ್ರಾಮದ ಪಯಂದೂರು ಮೂಲಕ ತಿಂಗಳಾಡಿ ಸಂಪರ್ಕ ರಸ್ತೆ ಸೇತುವೆ ನಿರ್ಮಾಣಕ್ಕೆ 1.30 ಕೋಟಿ, ವಿಟ್ಲ ಪಟ್ಟಣ ಪಂಚಾಯತ್ ವ್ಯಾಪ್ತಿಯ ಒತ್ತೆಸಾರು ಎಂಬಲ್ಲಿ ಸೇತುವೆ ನಿರ್ಮಾಣಕ್ಕೆ 50 ಲಕ್ಷ ಅನುದಾನ ಲೋಕೋಪಯೋಗಿ ಇಲಾಖೆಯಿಂದ ಮಂಜೂರುಗೊಂಡಿದೆ ಎಂದು ಶಾಸಕ ಅಶೋಕ್ ರೈ ತಿಳಿಸಿದ್ದಾರೆ.

SendShare2Share
Previous Post

ಪುತ್ತೂರಿನ ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನಲ್ಲಿ ರಾಷ್ಟ್ರ ಮಟ್ಟದ 24 ಗಂಟೆಗಳ ಹ್ಯಾಕಥಾನ್ ಸ್ಪರ್ಧೆ

Next Post

ಕೇಂದ್ರ ಸರಕಾರದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಿಂದ ವಳಾಲಿನಲ್ಲಿ ಟೋಲ್ ಗೇಟ್ ಕಾರ್ಯಾರಂಭಕ್ಕೆ ಸಿದ್ಧ – ಇನ್ನು ವಾಹನ ಸವಾರರಿಗೆ ಹೆದ್ದಾರಿಯಲ್ಲಿ ಟೋಲ್ ಜನಸಾಮಾನ್ಯರಿಗೆ ಹೊರೆ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಕೇಂದ್ರ ಸರಕಾರದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಿಂದ ವಳಾಲಿನಲ್ಲಿ ಟೋಲ್ ಗೇಟ್ ಕಾರ್ಯಾರಂಭಕ್ಕೆ ಸಿದ್ಧ – ಇನ್ನು ವಾಹನ ಸವಾರರಿಗೆ ಹೆದ್ದಾರಿಯಲ್ಲಿ ಟೋಲ್ ಜನಸಾಮಾನ್ಯರಿಗೆ ಹೊರೆ

ಕೇಂದ್ರ ಸರಕಾರದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಿಂದ ವಳಾಲಿನಲ್ಲಿ ಟೋಲ್ ಗೇಟ್ ಕಾರ್ಯಾರಂಭಕ್ಕೆ ಸಿದ್ಧ - ಇನ್ನು ವಾಹನ ಸವಾರರಿಗೆ ಹೆದ್ದಾರಿಯಲ್ಲಿ ಟೋಲ್ ಜನಸಾಮಾನ್ಯರಿಗೆ ಹೊರೆ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In