• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಕೇಂದ್ರ ಸರಕಾರದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಿಂದ ವಳಾಲಿನಲ್ಲಿ ಟೋಲ್ ಗೇಟ್ ಕಾರ್ಯಾರಂಭಕ್ಕೆ ಸಿದ್ಧ – ಇನ್ನು ವಾಹನ ಸವಾರರಿಗೆ ಹೆದ್ದಾರಿಯಲ್ಲಿ ಟೋಲ್ ಜನಸಾಮಾನ್ಯರಿಗೆ ಹೊರೆ

November 26, 2026
ಪುತ್ತೂರು ವಿಧಾನಸಭಾ ಕ್ಷೇತ್ರ 11 ಕಡೆ ವಿವಿಧ ಸೇತುವೆ ನಿರ್ಮಾಣಕ್ಕೆ 9.90 ಕೋಟಿ ಅನುದಾನ ಬಿಡುಗಡೆ : ಶಾಸಕ ಅಶೋಕ್ ರೈ

ಪುತ್ತೂರಿನ ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನಲ್ಲಿ ರಾಷ್ಟ್ರ ಮಟ್ಟದ 24 ಗಂಟೆಗಳ ಹ್ಯಾಕಥಾನ್ ಸ್ಪರ್ಧೆ

November 25, 2026
ದಶ ಸಂಭ್ರಮದಲ್ಲಿ ಮಂಗಳೂರಿನ ರಾಮ – ಲಕ್ಷ್ಮಣ ಜೋಡುಕರೆ ಕಂಬಳ!

November 24, 2026
ಪುತ್ತೂರು ನ. 27ರಂದು ದ್ವಾರಕಾ ಕಮರ್ಷಿಯಲ್ಸ್ ಲೋಕಾರ್ಪಣಾ ಸಮಾರಂಭ

ನೆಲಪ್ಪಾಲು ಶ್ರೀ ವೀರಾಂಜನೇಯ ಕ್ಷೇತ್ರದಲ್ಲಿ ಪ್ರಥಮ ಬಾರಿಗೆ ಕಲಶಾಭಿಷೇಕ, ಪಂಚಮುಖಿ ಆಂಜನೇಯ ಯಾಗ – ಪತ್ರಿಕಾಗೋಷ್ಟಿಯಲ್ಲಿ ಸಮಿತಿಯ ಅಧ್ಯಕ್ಷ, ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್

ಪುತ್ತೂರು ಸಂತ ಫಿಲೋಮಿನಾ ಸ್ವಾಯತ್ತ ಕಾಲೇಜಿನ 14 ಮಂದಿ ಕೆ-ಸೆಟ್ ನಲ್ಲಿ ತೇರ್ಗಡೆ

ವಿಟ್ಲದಲ್ಲಿ ಭಾಷಣ ಮಾಡಿದ ಹರೀಶ್ ಪೂಂಜ ಬರೀ ಸುಳ್ಳುಗಳನ್ನು ಹೇಳಿ ಸತ್ಯವನ್ನು ಕೊಲ್ಲುವ ಪ್ರಯತ್ನ ಮಾಡಿದ್ದು, ಗೃಹಲಕ್ಷ್ಮೀ ಹಣ ಜಮೆಯಾಗಿರುವುದು ದಾಖಲೆಗಳು ನಮ್ಮ ಬಳಿ ಇವೆ- ಕಾಂಗ್ರೆಸ್ ವಕ್ತಾರ ಅಮಳ ರಾಮಚಂದ್ರ

ಕೋಡಿಂಬಾಡಿ ನಿವಾಸಿ ಶ್ರೀಧರ್ ಹೆಗಡೆ ಉಳಿಯ ಹೃದಯಘಾತದಿಂದ ನಿಧನ

ಲಕ್ಷ್ಮೀ ಪೂಜೆ ಹೆಸರಿನಲ್ಲಿ ಯುವತಿಯರನ್ನು ನಂಬಿಸಿ ಲೈಂಗಿಕ ದೌರ್ಜನ್ಯ – ಪ್ರಮುಖ ಆರೋಪಿ ಅರೆಸ್ಟ್!

ಪಾರ್ಕ್‌ಗೆ ಭೇಟಿ ನೀಡಿದ್ದ ಜೋಡಿಗೆ ಥಳಿಸಿದ ಮುಸ್ಲಿಂ ಅಪ್ರಾಪ್ತರು – ಸಾಮಾಜಿಕ ಮಾಧ್ಯಮದಲ್ಲಿ ವಿಡಿಯೋ ವೈರಲ್

ಸಂಚಾರ ನಿಯಮ ಉಲ್ಲಂಘಿಸುವವರನ್ನು ಪತ್ತೆಹಚ್ಚಲು ಕರ್ನಾಟಕ ಸರ್ಕಾರ ಮಹತ್ವದ ನಿರ್ಧಾರ – AI ಸ್ಮಾರ್ಟ್ ಕ್ಯಾಮೆರಾ ಅಳವಡಿಕೆ ಇನ್ಮುಂದೆ ರೂಲ್ಸ್ ಬ್ರೇಕ್ ಮಾಡಿದ್ರೆ ಉಳಿಗಾಲವಿಲ್ಲ

ವೀರಾಂಜನೇಯ ಕ್ಷೇತ್ರ ನೆಲಪ್ಪಾಲಿನಲ್ಲಿ ಪಂಚಮುಖಿ ಹವನದ ಅಂಗವಾಗಿ ಪುತ್ತೂರು ಪೇಟೆಯಲ್ಲಿ ಆಮಂತ್ರಣ ಪತ್ರಿಕೆ ವಿತರಣೆ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Thursday, November 26, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಕೇಂದ್ರ ಸರಕಾರದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಿಂದ ವಳಾಲಿನಲ್ಲಿ ಟೋಲ್ ಗೇಟ್ ಕಾರ್ಯಾರಂಭಕ್ಕೆ ಸಿದ್ಧ – ಇನ್ನು ವಾಹನ ಸವಾರರಿಗೆ ಹೆದ್ದಾರಿಯಲ್ಲಿ ಟೋಲ್ ಜನಸಾಮಾನ್ಯರಿಗೆ ಹೊರೆ

    ಕೇಂದ್ರ ಸರಕಾರದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಿಂದ ವಳಾಲಿನಲ್ಲಿ ಟೋಲ್ ಗೇಟ್ ಕಾರ್ಯಾರಂಭಕ್ಕೆ ಸಿದ್ಧ – ಇನ್ನು ವಾಹನ ಸವಾರರಿಗೆ ಹೆದ್ದಾರಿಯಲ್ಲಿ ಟೋಲ್ ಜನಸಾಮಾನ್ಯರಿಗೆ ಹೊರೆ

    ಪುತ್ತೂರು ವಿಧಾನಸಭಾ ಕ್ಷೇತ್ರ 11 ಕಡೆ ವಿವಿಧ ಸೇತುವೆ ನಿರ್ಮಾಣಕ್ಕೆ 9.90 ಕೋಟಿ ಅನುದಾನ ಬಿಡುಗಡೆ : ಶಾಸಕ ಅಶೋಕ್ ರೈ

    ಪುತ್ತೂರು ವಿಧಾನಸಭಾ ಕ್ಷೇತ್ರ 11 ಕಡೆ ವಿವಿಧ ಸೇತುವೆ ನಿರ್ಮಾಣಕ್ಕೆ 9.90 ಕೋಟಿ ಅನುದಾನ ಬಿಡುಗಡೆ : ಶಾಸಕ ಅಶೋಕ್ ರೈ

    ಪುತ್ತೂರಿನ ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನಲ್ಲಿ ರಾಷ್ಟ್ರ ಮಟ್ಟದ 24 ಗಂಟೆಗಳ ಹ್ಯಾಕಥಾನ್ ಸ್ಪರ್ಧೆ

    ಪುತ್ತೂರಿನ ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನಲ್ಲಿ ರಾಷ್ಟ್ರ ಮಟ್ಟದ 24 ಗಂಟೆಗಳ ಹ್ಯಾಕಥಾನ್ ಸ್ಪರ್ಧೆ

    ದಶ ಸಂಭ್ರಮದಲ್ಲಿ ಮಂಗಳೂರಿನ ರಾಮ – ಲಕ್ಷ್ಮಣ ಜೋಡುಕರೆ ಕಂಬಳ!

    ದಶ ಸಂಭ್ರಮದಲ್ಲಿ ಮಂಗಳೂರಿನ ರಾಮ – ಲಕ್ಷ್ಮಣ ಜೋಡುಕರೆ ಕಂಬಳ!

    ಪುತ್ತೂರು ನ. 27ರಂದು ದ್ವಾರಕಾ ಕಮರ್ಷಿಯಲ್ಸ್ ಲೋಕಾರ್ಪಣಾ ಸಮಾರಂಭ

    ಪುತ್ತೂರು ನ. 27ರಂದು ದ್ವಾರಕಾ ಕಮರ್ಷಿಯಲ್ಸ್ ಲೋಕಾರ್ಪಣಾ ಸಮಾರಂಭ

    ನೆಲಪ್ಪಾಲು ಶ್ರೀ ವೀರಾಂಜನೇಯ ಕ್ಷೇತ್ರದಲ್ಲಿ ಪ್ರಥಮ ಬಾರಿಗೆ ಕಲಶಾಭಿಷೇಕ, ಪಂಚಮುಖಿ ಆಂಜನೇಯ ಯಾಗ – ಪತ್ರಿಕಾಗೋಷ್ಟಿಯಲ್ಲಿ ಸಮಿತಿಯ ಅಧ್ಯಕ್ಷ, ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್

    ನೆಲಪ್ಪಾಲು ಶ್ರೀ ವೀರಾಂಜನೇಯ ಕ್ಷೇತ್ರದಲ್ಲಿ ಪ್ರಥಮ ಬಾರಿಗೆ ಕಲಶಾಭಿಷೇಕ, ಪಂಚಮುಖಿ ಆಂಜನೇಯ ಯಾಗ – ಪತ್ರಿಕಾಗೋಷ್ಟಿಯಲ್ಲಿ ಸಮಿತಿಯ ಅಧ್ಯಕ್ಷ, ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್

    ಪುತ್ತೂರು ಸಂತ ಫಿಲೋಮಿನಾ ಸ್ವಾಯತ್ತ ಕಾಲೇಜಿನ 14 ಮಂದಿ ಕೆ-ಸೆಟ್ ನಲ್ಲಿ ತೇರ್ಗಡೆ

    ಪುತ್ತೂರು ಸಂತ ಫಿಲೋಮಿನಾ ಸ್ವಾಯತ್ತ ಕಾಲೇಜಿನ 14 ಮಂದಿ ಕೆ-ಸೆಟ್ ನಲ್ಲಿ ತೇರ್ಗಡೆ

    ವಿಟ್ಲದಲ್ಲಿ ಭಾಷಣ ಮಾಡಿದ ಹರೀಶ್ ಪೂಂಜ ಬರೀ ಸುಳ್ಳುಗಳನ್ನು ಹೇಳಿ ಸತ್ಯವನ್ನು ಕೊಲ್ಲುವ ಪ್ರಯತ್ನ ಮಾಡಿದ್ದು, ಗೃಹಲಕ್ಷ್ಮೀ ಹಣ ಜಮೆಯಾಗಿರುವುದು ದಾಖಲೆಗಳು ನಮ್ಮ ಬಳಿ ಇವೆ- ಕಾಂಗ್ರೆಸ್ ವಕ್ತಾರ ಅಮಳ ರಾಮಚಂದ್ರ

    ವಿಟ್ಲದಲ್ಲಿ ಭಾಷಣ ಮಾಡಿದ ಹರೀಶ್ ಪೂಂಜ ಬರೀ ಸುಳ್ಳುಗಳನ್ನು ಹೇಳಿ ಸತ್ಯವನ್ನು ಕೊಲ್ಲುವ ಪ್ರಯತ್ನ ಮಾಡಿದ್ದು, ಗೃಹಲಕ್ಷ್ಮೀ ಹಣ ಜಮೆಯಾಗಿರುವುದು ದಾಖಲೆಗಳು ನಮ್ಮ ಬಳಿ ಇವೆ- ಕಾಂಗ್ರೆಸ್ ವಕ್ತಾರ ಅಮಳ ರಾಮಚಂದ್ರ

    ಕೋಡಿಂಬಾಡಿ ನಿವಾಸಿ ಶ್ರೀಧರ್ ಹೆಗಡೆ ಉಳಿಯ ಹೃದಯಘಾತದಿಂದ ನಿಧನ

    ಕೋಡಿಂಬಾಡಿ ನಿವಾಸಿ ಶ್ರೀಧರ್ ಹೆಗಡೆ ಉಳಿಯ ಹೃದಯಘಾತದಿಂದ ನಿಧನ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಉಪ್ಪಿನಂಗಡಿ

ಕೇಂದ್ರ ಸರಕಾರದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಿಂದ ವಳಾಲಿನಲ್ಲಿ ಟೋಲ್ ಗೇಟ್ ಕಾರ್ಯಾರಂಭಕ್ಕೆ ಸಿದ್ಧ – ಇನ್ನು ವಾಹನ ಸವಾರರಿಗೆ ಹೆದ್ದಾರಿಯಲ್ಲಿ ಟೋಲ್ ಜನಸಾಮಾನ್ಯರಿಗೆ ಹೊರೆ

ರಸ್ತೆ ತೆರಿಗೆ ಕಟ್ಟಿದರೂ ಟೋಲ್ ಪಾವತಿ ಅನಿವಾರ್ಯ!

by ಪ್ರಜಾಧ್ವನಿ ನ್ಯೂಸ್
November 26, 2026
in ಉಪ್ಪಿನಂಗಡಿ, ದಕ್ಷಿಣ ಕನ್ನಡ, ಧರ್ಮಸ್ಥಳ, ನೆಲ್ಯಾಡಿ, ಪುತ್ತೂರು, ಪ್ರಾದೇಶಿಕ, ಮಾಣಿ, ಸುಬ್ರಹ್ಮಣ್ಯ
0
ಕೇಂದ್ರ ಸರಕಾರದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಿಂದ ವಳಾಲಿನಲ್ಲಿ ಟೋಲ್ ಗೇಟ್ ಕಾರ್ಯಾರಂಭಕ್ಕೆ ಸಿದ್ಧ – ಇನ್ನು ವಾಹನ ಸವಾರರಿಗೆ ಹೆದ್ದಾರಿಯಲ್ಲಿ ಟೋಲ್ ಜನಸಾಮಾನ್ಯರಿಗೆ ಹೊರೆ
4
SHARES
11
VIEWS
ShareShareShare

ಉಪ್ಪಿನಂಗಡಿ: ಕೇಂದ್ರ ಸರಕಾರದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಿಂದ ವಳಾಲಿನಲ್ಲಿ ಟೋಲ್ ಗೇಟ್ ಕಾರ್ಯಾರಂಭಕ್ಕೆ ಸಿದ್ದಗೊಂಡಿದ್ದು ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಬಿ.ಸಿ..ರೋಡ್-ಅಡ್ಡಹೊಳೆ ತನಕದ ಚತುಷ್ಪಥ ಕಾಂಕ್ರಿಟ್ ರಸ್ತೆ ಕಾಮಗಾರಿಗೆ ಸಂಬಂಧಿಸಿದಂತೆ ಉಪ್ಪಿನಂಗಡಿ ಸಮೀಪದ ಬಜತ್ತೂರು ಗ್ರಾಮದ ವಳಾಲು ಸನಿಹದಲ್ಲಿ ಟೋಲ್ ಪ್ಲಾಝಾ ಕಾಮಗಾರಿ ಪೂರ್ಣಗೊಂಡಿದ್ದು, ಇದೀಗ ಪರೀಕ್ಷಾ ಸೇವೆ ಆರಂಭಗೊಂಡಿದೆ. ಇನ್ನೇನು ವಾರದ ಒಳಗಾಗಿ ಹೆದ್ದಾರಿ ಪ್ರಾಧಿಕಾರದಿಂದ ಅಧಿಕೃತ ಪ್ರಕಟಣೆ ಆದ ಬಳಿಕ ಶುಲ್ಕ ವಸೂಲಿ ಆರಂಭವಾಗುವ ಸಾಧ್ಯತೆಗಳು ವ್ಯಕ್ತವಾಗಿದೆ.

ಬಿ.ಸಿ. ರೋಡ್‌ನಿಂದ ಅಡ್ಡಹೊಳೆ ತನಕ ಚತುಷ್ಪಥ ರಸ್ತೆ ಕಾಮಗಾರಿ ಶೇಕಡಾ 95ರಷ್ಟು ಕಾಮಗಾರಿ ಈಗಾಗಲೇ ಪೂರ್ಣಗೊಂಡಿದೆ. ಉಪ್ಪಿನಂಗಡಿಯಿಂದ ಸುಮಾರು 8 ಕಿ.ಮೀ. ದೂರದ ಬಜತ್ತೂರು ಗ್ರಾಮದ ವಳಾಲು-ನೀರಕಟ್ಟೆ ಮಧ್ಯೆ ಟೋಲ್‌ಗೇಟ್ ನಿರ್ಮಾಣಗೊಂಡಿದೆ. ಬಿ.ಸಿ.ರೋಡು-ಪೆರಿಯಶಾಂತಿ ಮಧ್ಯೆ 46 ಕಿ.ಮೀ. ಹೆದ್ದಾರಿ ಕಾಮಗಾರಿ ನಿರ್ವಹಿಸುತ್ತಿರುವ ಗುತ್ತಿಗೆ ಸಂಸ್ಥೆ ಕೆಎನ್‌ಆರ್ ಕನ್‌ಸ್ಟ್ರಕ್ಷನ್ ಟೋಲ್ ಪ್ಲಾಝಾ ಕಾಮಗಾರಿಯನ್ನು ನಿರ್ವಹಿಸಿ ಕಾಮಗಾರಿಯನ್ನು ಪೂರ್ಣಗೊಳಿಸಿ, ಈಗಾಗಲೇ ಹೆದ್ದಾರಿ ಪ್ರಾಧಿಕಾರಕ್ಕೆ ಹಸ್ತಾಂತರಿಸಿದೆ.

ಚತುಷ್ಪಥ ಹೆದ್ದಾರಿಯಲ್ಲಿ ಎರಡೂ ಕಡೆ ತಲಾ ನಾಲ್ಕು ಲೇನ್‌ಗಳು ಇರಲಿವೆ. ಒಂದೇ ಸಮಯಕ್ಕೆ ಎರಡು ಬದಿ ಒಟ್ಟು 8 ಲೇನ್‌ಗಳಲ್ಲಿ ವಾಹನ ಸಾಗಲು ಅವಕಾಶ ಸಿಗಲಿದೆ. ದ್ವಿಚಕ್ರ ಹಾಗೂ ರಿಕ್ಷಾಗಳ ಸಂಚಾರಕ್ಕೆ ಎರಡೂ ಬದಿ ಪ್ರತ್ಯೇಕ ಲೇನ್‌ಗಳಿವೆ. ಶುಲ್ಕ ಸಂಗ್ರಹಕ್ಕೆ ಸಂಬಂಧಿಸಿದ ಟೆಂಡರ್ ಪ್ರಕ್ರಿಯೆ ಈಗಾಗಲೇ ಪೂರ್ಣಗೊಂಡಿದ್ದು, ಮಂಗಳೂರಿನ ಕೋರಲ್ ಸಂಸ್ಥೆ ನಿರ್ವಹಣೆಯ ಗುತ್ತಿಗೆಯನ್ನು ಪಡೆದುಕೊಂಡಿದೆ. ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಬೆಂಗಳೂರು-ಮಂಗಳೂರು ಮಧ್ಯೆ ಬೆಂಗಳೂರು ನೆಲಮಂಗಲದಿಂದ ಸಕಲೇಶಪುರ ಮಧ್ಯೆ 5 ಕಡೆ ಟೋಲ್ ಫ್ಲಾಝಾ ಇದೆ. ದ.ಕ. ಜಿಲ್ಲೆಯ ಗುಂಡ್ಯದಿಂದ ಮಂಗಳೂರು ಪಂಪ್‌ವೆಲ್ ಮಧ್ಯೆ ಬಿ.ಸಿ. ರೋಡು ಸಮೀಪ ಬ್ರಹ್ಮರಕೂಟ್ಲುನಲ್ಲಿ ಟೋಲ್ ಫ್ಲಾಝಾ ಇದ್ದು, ವಳಾಲುನಲ್ಲಿ ಆರಂಭವಾಗಲಿರುವ ಟೋಲ್ ಫ್ಲಾಝಾ 2ನೇಯದ್ದಾಗಿರುತ್ತದೆ. ಹೀಗಾಗಿ ಮುಂದಿನ ದಿನಗಳಲ್ಲಿ ಬೆಂಗಳೂರು-ಮಂಗಳೂರು ಮಧ್ಯೆ 7 ಟೋಲ್ ಫ್ಲಾಝಾಗಳಲ್ಲಿ ಶುಲ್ಕ ತೆರಬೇಕಾಗುತ್ತದೆ.

ಇಕ್ಕಡೆಯ ಒಟ್ಟು 8 ಲೇನ್‌ಗಳ ಪೈಕಿ ಇಕ್ಕಡೆಯಲ್ಲಿ 6 ಲೈನ್‌ಗಳು (3+3) ಡೆಡಿಕೇಟೆಡ್ ಲೈನ್ ಆಗಿದ್ದು, ಇದರಲ್ಲಿ ಫಾಸ್ಟ್ ಟೇಗ್ ಇರುವವರು ಮಾತ್ರ ಹೋಗುವಂತದ್ದು, ಇಕ್ಕಡೆಯ 2 ಲೈನ್‌ಗಳು ಕ್ಯಾಸ್ ಪ್ಲಸ್ ಫಾಸ್ಟ್ ಟ್ಯಾಗ್‌ಗಳು. ಇವುಗಳಲ್ಲಿ ನಗದು ವ್ಯವಸ್ಥೆ ಇರುವುದಿಲ್ಲ, ಫೋನ್ ಪೇ, ಗೂಗಲ್ ಪೇ ಅಥವಾ ಸ್ಕ್ಯಾನಿಂಗ್‌ಗೆ ಮಾತ್ರ ಅವಕಾಶ ಇರುತ್ತದೆ. ದ.ಕ. ಜಿಲ್ಲೆಯ ಒಳಗಿನ ನೋಂದಣಿಯ ವಾಹನಗಳಿಗೆ ಶೇಕಡಾ 50ರಷ್ಟು ವಿನಾಯಿತಿ ದರ ನಿಗದಿ ಪಡಿಸಲಾಗಿದೆ. ಶುಂಕ ವಸೂಲಾತಿ ಕೇಂದ್ರದಿಂದ 20 ಕಿ.ಮೀ. ವ್ಯಾಪ್ತಿಯಲ್ಲಿ ವಾಸಿಸುವ ನಿವಾಸಿಗಳಿಗೆ 360 ರೂಪಾಯಿ ಮಾಸಿಕ ಪಾಸ್ ವ್ಯವಸ್ಥೆ ಇರುತ್ತದೆ.

ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಪ್ರಕಾರ ಒಂದು ಟೋಲ್ ಪ್ಲಾಝಾದಿಂದ ಇನ್ನೊಂದು ಟೋಲ್ ಪ್ಲಾಝಾಕ್ಕೆ 60 ಕಿ.ಮೀ.ನ ಅಂತರ ಬೇಕು. ಆದರೆ ಬ್ರಹ್ಮರಕೂಟ್ಲು ಟೋಲ್ ಪ್ಲಾಝಾದಿಂದ ಬಜತ್ತೂರು ವಳಾಲು ಟೋಲ್ ಪ್ಲಾಝಾಕ್ಕೆ ಇರುವ ಅಂತರ ಕೇವಲ 38 ಕಿ.ಮೀ. ಆದ್ದರಿಂದ ಈ ಟೋಲ್ ಪ್ಲಾಝಾದಿಂದಾಗಿ ಜನಸಾಮಾನ್ಯರಿಗೆ ಹೊರೆಯಾಗಲಿದೆ.

ವಾಹನ ಖರೀದಿಸುವ ಸಂದರ್ಭದಲ್ಲಿ ಜನಸಾಮಾನ್ಯರು ಈಗಾಗಲೇ ರಸ್ತೆ ತೆರಿಗೆ (Road Tax) ಪಾವತಿಸುತ್ತಿದ್ದಾರೆ. ವಾಹನಗಳ ನೋಂದಣಿ ಸಮಯದಲ್ಲೇ ಸರ್ಕಾರಕ್ಕೆ ದೊಡ್ಡ ಮೊತ್ತದ ತೆರಿಗೆ ಕಟ್ಟಿದರೂ, ರಸ್ತೆಗಳಲ್ಲಿ ಸಂಚರಿಸುವಾಗ ಮತ್ತೆ ಟೋಲ್ ಗೇಟ್‌ಗಳಲ್ಲಿ ಹಣ ಪಾವತಿಸಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ.

ದಿನನಿತ್ಯ ಉದ್ಯೋಗ, ವ್ಯಾಪಾರ, ಕೃಷಿ ಹಾಗೂ ಇನ್ನಿತರ ಕೆಲಸಗಳಿಗಾಗಿ ವಾಹನಗಳಲ್ಲಿ ಪ್ರಯಾಣಿಸುವ ಜನರು ಪ್ರತಿದಿನ ಟೋಲ್ ಶುಲ್ಕ ಪಾವತಿಸಬೇಕಾಗಿರುವುದು ಆರ್ಥಿಕವಾಗಿ ಹೊರೆಯಾಗುತ್ತಿದೆ.

Rose Mac

ಜಾಹೀರಾತು

ಒಂದು ಕಡೆ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ, ವಾಹನ ನಿರ್ವಹಣಾ ವೆಚ್ಚ, ವಿಮೆ ಹಾಗೂ ರಸ್ತೆ ತೆರಿಗೆ; ಮತ್ತೊಂದು ಕಡೆ ಟೋಲ್ ಶುಲ್ಕ. ಹೀಗೆ ವಾಹನ ಸವಾರರ ಮೇಲೆ ಒಂದರ ಮೇಲೊಂದು ಹೊರೆ ಬೀಳುತ್ತಿದೆ.

LOTUS TRAVEL

ಜಾಹೀರಾತು

ವಿಶೇಷವಾಗಿ ಸ್ಥಳೀಯ ನಿವಾಸಿಗಳು, ಸಣ್ಣ ವ್ಯಾಪಾರಿಗಳು, ಉದ್ಯೋಗಿಗಳು ಹಾಗೂ ದಿನನಿತ್ಯ ಸಂಚರಿಸುವ ವಾಹನ ಸವಾರರು ಟೋಲ್ ಶುಲ್ಕದಿಂದ ತೊಂದರೆ ಅನುಭವಿಸುತ್ತಿದ್ದಾರೆ.

SendShare2Share
Previous Post

ಪುತ್ತೂರು ವಿಧಾನಸಭಾ ಕ್ಷೇತ್ರ 11 ಕಡೆ ವಿವಿಧ ಸೇತುವೆ ನಿರ್ಮಾಣಕ್ಕೆ 9.90 ಕೋಟಿ ಅನುದಾನ ಬಿಡುಗಡೆ : ಶಾಸಕ ಅಶೋಕ್ ರೈ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In