• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ತಿರುಮಲ ತಿಮ್ಮಪ್ಪನಿಗೆ 121 ಕೆಜಿ ಚಿನ್ನದ ಆಭರಣ ಕಾಣಿಕೆ- ಭಕ್ತ ದಂಪತಿಯಿಂದ ಐತಿಹಾಸಿಕ ಕೊಡುಗೆ

November 27, 2026
ಸಂವಿಧಾನದ ಆಶಯಗಳನ್ನು ದೈನಂದಿನ ಬದುಕಿನಲ್ಲಿ ಅಳವಡಿಸಿಕೊಳ್ಳಿ – ಡಾ. ನಾರ್ಬರ್ಟ್ ಮಸ್ಕರೇನ್ಹಸ್

ಪುತ್ತೂರು: ಅತ್ಯಾಧುನಿಕ ಶೈಲಿಯ ದ್ವಾರಕಾ ಕಮರ್ಶಿಯಲ್ಸ್ ಕಟ್ಟಡ ಅದ್ದೂರಿ ಲೋಕಾರ್ಪಣೆ

ಪುತ್ತೂರು: ನೆಲಪ್ಪಾಲು ವೀರಾಂಜನೇಯ ಕ್ಷೇತ್ರದಲ್ಲಿ ನಡೆಯಲಿರುವ ಪಂಚಮುಖಿ ಆಂಜನೇಯ ಹವನಕ್ಕೆ ಹವನದ ಧಾರ್ಮಿಕ ಕಾರ್ಯಕ್ರಮಗಳಿಗೆ ಚಾಲನೆ

ಪುತ್ತೂರು ಸಂತ ಫಿಲೋಮಿನಾ ಸ್ವಾಯತ್ತ ಕಾಲೇಜಿನಲ್ಲಿ 59ನೇ ರಾಷ್ಟ್ರೀಯ ಗ್ರಂಥಾಲಯ ಸಪ್ತಾಹದ ಸಮಾರೋಪ ಸಮಾರಂಭ

ಸಾವಿರ ವರ್ಷಗಳ ಇತಿಹಾಸವಿರುವ ಮದಗ ಶ್ರೀ ಜನಾರ್ದನ ದೇವಸ್ಥಾನದಲ್ಲಿ ಜೀರ್ಣೋದ್ಧಾರದ ಅಂಗವಾಗಿ ನೂತನ ಧ್ವಜಸ್ಥಂಭದ ತೈಲಾಧಿವಾಸ ಕಾರ್ಯಕ್ರಮ – ಹಾರಕರೆ ವೆಂಕಟ್ರಮಣ ಭಟ್

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ತುಳು ಅಧಿಕೃತ ಭಾಷೆ! ಸರ್ಕಾರಿ ಕಚೇರಿಗಳಲ್ಲಿ ಇನ್ಮುಂದೆ ತುಳುನಲ್ಲೇ ವ್ಯವಹಾರ ಅನುಮೋದನೆಗೆ ಸರಕಾರದ ಆದೇಶ

ಕರ್ನಾಟಕ ದೇಶದಲ್ಲಿ ಅತಿ ಹೆಚ್ಚು ತೆರಿಗೆ ಪಾವತಿಸುವ ರಾಜ್ಯ – ಅತ್ಯಂತ ಕಡಿಮೆ ಪಾಲು ಸಿಗುತ್ತಿದೆ ಕೇಂದ್ರದ ವಿರುದ್ಧ ಕಾಂಗ್ರೆಸ್ ನಾಯಕರ ಆಕ್ರೋಶ

ಉತ್ತರ ಪ್ರದೇಶ ಪ್ರತಿಪಕ್ಷ ಎಸ್ ಪಿ ತನ್ನ ಪ್ರಣಾಳಿಕೆ ಬಿಡುಗಡೆ – 5000 ಸೇರಿ ಹಲವು ಬಂಪರ್ ಭರವಸೆ!

ಸುಳ್ಯ ಯುವವಾಹಿನಿ ಘಟಕದ ಅಧ್ಯಕ್ಷರಾಗಿ ನೂತನ ಪ್ರವೀಣ್‌ ನೆಟ್ಟಾರ್ ಆಯ್ಕೆ

ಕೇಂದ್ರ ಸರಕಾರದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಿಂದ ವಳಾಲಿನಲ್ಲಿ ಟೋಲ್ ಗೇಟ್ ಕಾರ್ಯಾರಂಭಕ್ಕೆ ಸಿದ್ಧ – ಇನ್ನು ವಾಹನ ಸವಾರರಿಗೆ ಹೆದ್ದಾರಿಯಲ್ಲಿ ಟೋಲ್ ಜನಸಾಮಾನ್ಯರಿಗೆ ಹೊರೆ

ಪುತ್ತೂರು ವಿಧಾನಸಭಾ ಕ್ಷೇತ್ರ 11 ಕಡೆ ವಿವಿಧ ಸೇತುವೆ ನಿರ್ಮಾಣಕ್ಕೆ 9.90 ಕೋಟಿ ಅನುದಾನ ಬಿಡುಗಡೆ : ಶಾಸಕ ಅಶೋಕ್ ರೈ

November 26, 2026
ಪುತ್ತೂರಿನ ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನಲ್ಲಿ ರಾಷ್ಟ್ರ ಮಟ್ಟದ 24 ಗಂಟೆಗಳ ಹ್ಯಾಕಥಾನ್ ಸ್ಪರ್ಧೆ

November 25, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Friday, November 27, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಸಂವಿಧಾನದ ಆಶಯಗಳನ್ನು ದೈನಂದಿನ ಬದುಕಿನಲ್ಲಿ ಅಳವಡಿಸಿಕೊಳ್ಳಿ – ಡಾ. ನಾರ್ಬರ್ಟ್ ಮಸ್ಕರೇನ್ಹಸ್

    ಸಂವಿಧಾನದ ಆಶಯಗಳನ್ನು ದೈನಂದಿನ ಬದುಕಿನಲ್ಲಿ ಅಳವಡಿಸಿಕೊಳ್ಳಿ – ಡಾ. ನಾರ್ಬರ್ಟ್ ಮಸ್ಕರೇನ್ಹಸ್

    ಪುತ್ತೂರು: ಅತ್ಯಾಧುನಿಕ ಶೈಲಿಯ ದ್ವಾರಕಾ ಕಮರ್ಶಿಯಲ್ಸ್ ಕಟ್ಟಡ ಅದ್ದೂರಿ ಲೋಕಾರ್ಪಣೆ

    ಪುತ್ತೂರು: ಅತ್ಯಾಧುನಿಕ ಶೈಲಿಯ ದ್ವಾರಕಾ ಕಮರ್ಶಿಯಲ್ಸ್ ಕಟ್ಟಡ ಅದ್ದೂರಿ ಲೋಕಾರ್ಪಣೆ

    ಪುತ್ತೂರು: ನೆಲಪ್ಪಾಲು ವೀರಾಂಜನೇಯ ಕ್ಷೇತ್ರದಲ್ಲಿ ನಡೆಯಲಿರುವ ಪಂಚಮುಖಿ ಆಂಜನೇಯ ಹವನಕ್ಕೆ ಹವನದ ಧಾರ್ಮಿಕ ಕಾರ್ಯಕ್ರಮಗಳಿಗೆ ಚಾಲನೆ

    ಪುತ್ತೂರು: ನೆಲಪ್ಪಾಲು ವೀರಾಂಜನೇಯ ಕ್ಷೇತ್ರದಲ್ಲಿ ನಡೆಯಲಿರುವ ಪಂಚಮುಖಿ ಆಂಜನೇಯ ಹವನಕ್ಕೆ ಹವನದ ಧಾರ್ಮಿಕ ಕಾರ್ಯಕ್ರಮಗಳಿಗೆ ಚಾಲನೆ

    ಪುತ್ತೂರು ಸಂತ ಫಿಲೋಮಿನಾ ಸ್ವಾಯತ್ತ ಕಾಲೇಜಿನಲ್ಲಿ 59ನೇ ರಾಷ್ಟ್ರೀಯ ಗ್ರಂಥಾಲಯ ಸಪ್ತಾಹದ ಸಮಾರೋಪ ಸಮಾರಂಭ

    ಪುತ್ತೂರು ಸಂತ ಫಿಲೋಮಿನಾ ಸ್ವಾಯತ್ತ ಕಾಲೇಜಿನಲ್ಲಿ 59ನೇ ರಾಷ್ಟ್ರೀಯ ಗ್ರಂಥಾಲಯ ಸಪ್ತಾಹದ ಸಮಾರೋಪ ಸಮಾರಂಭ

    ಸಾವಿರ ವರ್ಷಗಳ ಇತಿಹಾಸವಿರುವ ಮದಗ ಶ್ರೀ ಜನಾರ್ದನ ದೇವಸ್ಥಾನದಲ್ಲಿ ಜೀರ್ಣೋದ್ಧಾರದ ಅಂಗವಾಗಿ ನೂತನ ಧ್ವಜಸ್ಥಂಭದ ತೈಲಾಧಿವಾಸ ಕಾರ್ಯಕ್ರಮ – ಹಾರಕರೆ ವೆಂಕಟ್ರಮಣ ಭಟ್

    ಸಾವಿರ ವರ್ಷಗಳ ಇತಿಹಾಸವಿರುವ ಮದಗ ಶ್ರೀ ಜನಾರ್ದನ ದೇವಸ್ಥಾನದಲ್ಲಿ ಜೀರ್ಣೋದ್ಧಾರದ ಅಂಗವಾಗಿ ನೂತನ ಧ್ವಜಸ್ಥಂಭದ ತೈಲಾಧಿವಾಸ ಕಾರ್ಯಕ್ರಮ – ಹಾರಕರೆ ವೆಂಕಟ್ರಮಣ ಭಟ್

    ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ತುಳು ಅಧಿಕೃತ ಭಾಷೆ! ಸರ್ಕಾರಿ ಕಚೇರಿಗಳಲ್ಲಿ ಇನ್ಮುಂದೆ ತುಳುನಲ್ಲೇ ವ್ಯವಹಾರ ಅನುಮೋದನೆಗೆ ಸರಕಾರದ ಆದೇಶ

    ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ತುಳು ಅಧಿಕೃತ ಭಾಷೆ! ಸರ್ಕಾರಿ ಕಚೇರಿಗಳಲ್ಲಿ ಇನ್ಮುಂದೆ ತುಳುನಲ್ಲೇ ವ್ಯವಹಾರ ಅನುಮೋದನೆಗೆ ಸರಕಾರದ ಆದೇಶ

    ಸುಳ್ಯ ಯುವವಾಹಿನಿ ಘಟಕದ ಅಧ್ಯಕ್ಷರಾಗಿ ನೂತನ ಪ್ರವೀಣ್‌ ನೆಟ್ಟಾರ್ ಆಯ್ಕೆ

    ಸುಳ್ಯ ಯುವವಾಹಿನಿ ಘಟಕದ ಅಧ್ಯಕ್ಷರಾಗಿ ನೂತನ ಪ್ರವೀಣ್‌ ನೆಟ್ಟಾರ್ ಆಯ್ಕೆ

    ಕೇಂದ್ರ ಸರಕಾರದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಿಂದ ವಳಾಲಿನಲ್ಲಿ ಟೋಲ್ ಗೇಟ್ ಕಾರ್ಯಾರಂಭಕ್ಕೆ ಸಿದ್ಧ – ಇನ್ನು ವಾಹನ ಸವಾರರಿಗೆ ಹೆದ್ದಾರಿಯಲ್ಲಿ ಟೋಲ್ ಜನಸಾಮಾನ್ಯರಿಗೆ ಹೊರೆ

    ಕೇಂದ್ರ ಸರಕಾರದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಿಂದ ವಳಾಲಿನಲ್ಲಿ ಟೋಲ್ ಗೇಟ್ ಕಾರ್ಯಾರಂಭಕ್ಕೆ ಸಿದ್ಧ – ಇನ್ನು ವಾಹನ ಸವಾರರಿಗೆ ಹೆದ್ದಾರಿಯಲ್ಲಿ ಟೋಲ್ ಜನಸಾಮಾನ್ಯರಿಗೆ ಹೊರೆ

    ಪುತ್ತೂರು ವಿಧಾನಸಭಾ ಕ್ಷೇತ್ರ 11 ಕಡೆ ವಿವಿಧ ಸೇತುವೆ ನಿರ್ಮಾಣಕ್ಕೆ 9.90 ಕೋಟಿ ಅನುದಾನ ಬಿಡುಗಡೆ : ಶಾಸಕ ಅಶೋಕ್ ರೈ

    ಪುತ್ತೂರು ವಿಧಾನಸಭಾ ಕ್ಷೇತ್ರ 11 ಕಡೆ ವಿವಿಧ ಸೇತುವೆ ನಿರ್ಮಾಣಕ್ಕೆ 9.90 ಕೋಟಿ ಅನುದಾನ ಬಿಡುಗಡೆ : ಶಾಸಕ ಅಶೋಕ್ ರೈ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಅಂತರರಾಜ್ಯ

ತಿರುಮಲ ತಿಮ್ಮಪ್ಪನಿಗೆ 121 ಕೆಜಿ ಚಿನ್ನದ ಆಭರಣ ಕಾಣಿಕೆ- ಭಕ್ತ ದಂಪತಿಯಿಂದ ಐತಿಹಾಸಿಕ ಕೊಡುಗೆ

ಉದ್ಯಮಿಯ ಲೋಕೋಪಕಾರಿ ಕಾರ್ಯಗಳ ಬಗ್ಗೆ ಇಲ್ಲಿದೆ ಮಾಹಿತಿ

by ಪ್ರಜಾಧ್ವನಿ ನ್ಯೂಸ್
November 27, 2026
in ಅಂತರರಾಜ್ಯ, ಧಾರ್ಮಿಕ, ಲೈಫ್ ಸ್ಟೈಲ್, ಸಾಂಸ್ಕೃತಿಕ
0
ತಿರುಮಲ ತಿಮ್ಮಪ್ಪನಿಗೆ 121 ಕೆಜಿ ಚಿನ್ನದ ಆಭರಣ ಕಾಣಿಕೆ- ಭಕ್ತ ದಂಪತಿಯಿಂದ ಐತಿಹಾಸಿಕ ಕೊಡುಗೆ
13
SHARES
38
VIEWS
ShareShareShare

ಆಂಧ್ರಪ್ರದೇಶದ ಪ್ರಸಿದ್ಧ ಪುಣ್ಯಕ್ಷೇತ್ರ ತಿರುಮಲ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನಕ್ಕೆ ಭಕ್ತ ದಂಪತಿಯೊಬ್ಬರು ಬರೋಬ್ಬರಿ 121 ಕೆ.ಜಿ. ಚಿನ್ನದ ಆಭರಣಗಳನ್ನು ಕಾಣಿಕೆಯಾಗಿ ಸಮರ್ಪಿಸಿದ್ದಾರೆ.

ಚೆನ್ನೈ ಮೂಲದ ಉದ್ಯಮಿ ವರ್ಧಮಾನ್ ಜೈನ್ ಮತ್ತು ಅವರ ಪತ್ನಿ ರಾಧಿಕಾ ಜೈನ್  ಮಕ್ಕಳೊಂದಿಗೆ ಆಗಮಿಸಿ ಈ ಅಪರೂಪದ ಕಾಣಿಕೆಯನ್ನು ಸಲ್ಲಿಸಿದ್ದಾರೆ. ಸುಮಾರು 207.6 ಕೋಟಿ ಮೌಲ್ಯದ ಚಿನ್ನಾಭರಣಗಳನ್ನು ನವೆಂಬರ್ 26ರಂದು ಆಂಧ್ರಪ್ರದೇಶದ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಅವರ ಸಮ್ಮುಖದಲ್ಲಿ ತಿರುಮಲ ತಿರುಪತಿ ದೇವಸ್ಥಾನಂ (TTD) ಆಡಳಿತ ಮಂಡಳಿಗೆ ಹಸ್ತಾಂತರಿಸಲಾಯಿತು.

ಒಟ್ಟು 121 ಕೆ.ಜಿ. ಚಿನ್ನದಲ್ಲಿ 106 ಕೆ.ಜಿ. ಚಿನ್ನವನ್ನು ಶ್ರೀ ವೆಂಕಟೇಶ್ವರ ಸ್ವಾಮಿಯ ಅಲಂಕಾರಕ್ಕಾಗಿ 46 ವಿಶೇಷ ಆಭರಣಗಳನ್ನಾಗಿ ತಯಾರಿಸಲಾಗಿದೆ. ಉಳಿದ 15 ಕೆ.ಜಿ. ಚಿನ್ನವನ್ನು ತಿರುಚಾನೂರಿನ ಶ್ರೀ ಪದ್ಮಾವತಿ ಅಮ್ಮನವರಿಗೆ ಚಿನ್ನದ ವಸ್ತ್ರ ತಯಾರಿಸಲು ಬಳಸಲಾಗುತ್ತದೆ.

LOTUS TRAVEL

ಜಾಹೀರಾತು

ಕಾಣಿಕೆಯಲ್ಲಿ ಚಿನ್ನದ ಕಿರೀಟ, ಹಾರಗಳು, ಬಳೆಗಳು, ಸೊಂಟದ ಆಭರಣಗಳು, ಕಾಲಿನ ಆಭರಣಗಳು ಸೇರಿದಂತೆ ವಜ್ರ ಹಾಗೂ ಅಮೂಲ್ಯ ರತ್ನಗಳಿಂದ ಅಲಂಕರಿಸಲಾದ ವಿವಿಧ ಆಭರಣಗಳಿವೆ.

ತಿರುಮಲ ದೇವಸ್ಥಾನದ ಇತಿಹಾಸದಲ್ಲೇ ವೈಯಕ್ತಿಕ ಭಕ್ತರಿಂದ ಸಲ್ಲಿಕೆಯಾದ ಅತಿ ದೊಡ್ಡ ಚಿನ್ನದ ಕಾಣಿಕೆಗಳಲ್ಲಿ ಇದೂ ಒಂದಾಗಿದೆ ಎಂದು ದೇವಸ್ಥಾನದ ಆಡಳಿತ ಮಂಡಳಿ ತಿಳಿಸಿದೆ.  ಉದ್ಯಮಿಯಾಗಿ ಮಾತ್ರವಲ್ಲದೆ, ಆರೋಗ್ಯ ಸೇವಾ ತಂತ್ರಜ್ಞಾನ ಕ್ಷೇತ್ರದಲ್ಲಿಯೂ ಗುರುತಿಸಿಕೊಂಡಿರುವ ಅವರು, ‘ಆಕ್ಸೆಸ್ ಹೆಲ್ತ್‌ಕೇರ್’ ಸಂಸ್ಥೆಯ ಸಂಸ್ಥಾಪಕ ಹಾಗೂ ಉಪಾಧ್ಯಕ್ಷರಾಗಿದ್ದಾರೆ

ವರ್ಧಮಾನ್ ಅವರು ಕೇವಲ ಉದ್ಯಮಿಯಾಗಿ ಗುರುತಿಸಿಕೊಂಡಿಲ್ಲ. ಸಮಾಜ ಸೇವೆಯಲ್ಲೂ ಇವರ ಹೆಸರು ಮುಂಚೂಣಿಯಲ್ಲಿದೆ. ವೈದ್ಯಕೀಯ ಸೇವೆ, ಉದ್ಯೋಗ ಸೃಷ್ಟಿ, ಶಿಕ್ಷಣ ಸೇರಿದಂತೆ ಇತರೆ ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡಿದ್ದಾರೆ.

ಜೈನ್ ಚೆನ್ನೈನ ಪ್ರತಿಷ್ಠಿತ Loyola College ಕಾಲೇಜಿನಲ್ಲಿ ಸಂಖ್ಯಾಶಾಸ್ತ್ರ ವಿಷಯದಲ್ಲಿ ಪದವಿ ಪಡೆದಿದ್ದಾರೆ. ಬಳಿಕ ಅಮೆರಿಕದ ಟೆಕ್ಸಾಸ್ ವಿವಿಯಲ್ಲಿ ಕಂಪ್ಯೂಟರ್ ಸೈನ್ಸ್‌ನಲ್ಲಿ ಸ್ನಾತಕೋತ್ತರ ಪಡೆದಿದ್ದಾರೆ. ಶಿಕ್ಷಣದ ಬಳಿಕ ಆರೋಗ್ಯ ಕ್ಷೇತ್ರದಲ್ಲಿ ತಂತ್ರಜ್ಞಾನ ಬಳಸಿಕೊಂಡು ಹೊಸ ಉದ್ಯಮ ಕಟ್ಟುವ ಕನಸು ಕಂಡು ವೃತ್ತಿ ಶುರು ಮಾಡಿದರು ಎಂದು ವರದಿಯಾಗಿದೆ.

ವರ್ಧಮಾನ್ ಜೈನ್ ಅವರ ವೃತ್ತಿಜೀವನದ ಆರಂಭಿಕ ಹಂತದಲ್ಲಿ ಡೆಲ್ ಸಂಸ್ಥೆಯೊಂದಿಗೆ ಮಹತ್ವದ ಜವಾಬ್ದಾರಿ ನಿರ್ವಹಿಸಿದ್ದಾರೆ. ಡೆಲ್ ಸರ್ವಿಸಸ್‌ನ ಜಾಗತಿಕ ಬಿಪಿಒ ವಿಭಾಗದ ವ್ಯವಸ್ಥಾಪಕ ನಿರ್ದೇಶಕರಾಗಿ ಕಾರ್ಯನಿರ್ವಹಿಸಿದ್ದ ಅವರು, ಆರೋಗ್ಯ ಸೇವೆ, ವಿಮೆ, ಹಣಕಾಸು ಸೇರಿದಂತೆ ವಿವಿಧ ಕ್ಷೇತ್ರಗಳ 100ಕ್ಕೂ ಹೆಚ್ಚು ಗ್ರಾಹಕರಿಗೆ ಸೇವೆ ಒದಗಿಸುವ ಕಾರ್ಯಾಚರಣೆಗಳನ್ನು ಮುನ್ನಡೆಸಿದ್ದರು. ಸುಮಾರು 9,000 ಸಿಬ್ಬಂದಿಯ ಜಾಗತಿಕ ಕಾರ್ಯಾಚರಣೆಗಳ ನಿರ್ವಹಣೆಯ ಅನುಭವ ಅವರಿಗಿದೆ.

ಇದಕ್ಕೂ ಮೊದಲು ಅವರು ವಿಷನ್ ಹೆಲ್ತ್‌ಸೋರ್ಸ್ ಸಂಸ್ಥೆಯ ಸಹ-ಸಂಸ್ಥಾಪಕರಾಗಿದ್ದರು. 2003ರಲ್ಲಿ ಈ ಸಂಸ್ಥೆಯನ್ನು ಪೆರೋಟ್ ಸಿಸ್ಟಮ್ಸ್ ಸ್ವಾಧೀನಪಡಿಸಿಕೊಂಡಿತ್ತು. ಬಳಿಕ ಡೆಲ್ ಸರ್ವಿಸಸ್‌ನೊಂದಿಗೆ ವಿಲೀನಗೊಂಡ ಕಾರ್ಯಾಚರಣೆಗಳಲ್ಲಿ ಜೈನ್ ಪ್ರಮುಖ ಜವಾಬ್ದಾರಿಗಳನ್ನು ನಿರ್ವಹಿಸಿದ್ದರು.

2011ರಲ್ಲಿ ಸ್ಥಾಪನೆಯಾದ ಆಕ್ಸೆಸ್ ಹೆಲ್ತ್‌ಕೇರ್ ಸಂಸ್ಥೆಯ ಬೆಳವಣಿಗೆಯಲ್ಲಿ ವರ್ಧಮಾನ್ ಜೈನ್ ಪ್ರಮುಖ ಪಾತ್ರ ವಹಿಸಿದ್ದಾರೆ. ಆಸ್ಪತ್ರೆಗಳು ಮತ್ತು ಆರೋಗ್ಯ ಸೇವಾ ಸಂಸ್ಥೆಗಳಿಗೆ ವೈದ್ಯಕೀಯ ಬಿಲ್ಲಿಂಗ್, ವೈದ್ಯಕೀಯ ಕೋಡಿಂಗ್, ವಿಮಾ ಕ್ಲೇಮ್ ನಿರ್ವಹಣೆ ಹಾಗೂ ಹಣಕಾಸು ಪ್ರಕ್ರಿಯೆಗಳ ನಿರ್ವಹಣೆಗೆ ತಂತ್ರಜ್ಞಾನ ಆಧಾರಿತ ಸೇವೆಗಳನ್ನು ಈ ಸಂಸ್ಥೆ ಒದಗಿಸುತ್ತದೆ.

ಕೃತಕ ಬುದ್ಧಿಮತ್ತೆ (AI), ಮಷಿನ್ ಲರ್ನಿಂಗ್ ಮತ್ತು ರೊಬೊಟಿಕ್ ಪ್ರೊಸೆಸ್ ಆಟೊಮೇಷನ್ (RPA) ತಂತ್ರಜ್ಞಾನಗಳ ಬಳಕೆಯ ಮೂಲಕ ಆರೋಗ್ಯ ಸೇವೆಗಳ ಆಡಳಿತಾತ್ಮಕ ಪ್ರಕ್ರಿಯೆಗಳನ್ನು ಸುಲಭಗೊಳಿಸುವ ನಿಟ್ಟಿನಲ್ಲಿ ಅವರು ಕೆಲಸ ಮಾಡಿದ್ದಾರೆ. ವೈದ್ಯಕೀಯ ಚಿತ್ರಗಳ ಸಂಸ್ಕರಣೆ ಮತ್ತು ಎಲೆಕ್ಟ್ರಾನಿಕ್ ಚಿತ್ರಗಳಲ್ಲಿನ ಮಾಹಿತಿಯನ್ನು ಬಳಸುವ ತಂತ್ರಜ್ಞಾನಕ್ಕೆ ಸಂಬಂಧಿಸಿದ ಪೇಟೆಂಟ್‌ಗಳನ್ನು ಕೂಡ ಹೊಂದಿದ್ದಾರೆ.

Rose Mac

ಜಾಹೀರಾತು

ಭಕ್ತಿಯ ಜೊತೆಗೆ ದಾನಧರ್ಮದ ಮೂಲಕ ದೇವರ ಸೇವೆ ಸಲ್ಲಿಸಿದ ಈ ದಂಪತಿಯ ಕೊಡುಗೆ ಇದೀಗ ದೇಶಾದ್ಯಂತ ಗಮನ ಸೆಳೆದಿದೆ.

SendShare5Share
Previous Post

ಪುತ್ತೂರು: ನೆಲಪ್ಪಾಲು ವೀರಾಂಜನೇಯ ಕ್ಷೇತ್ರದಲ್ಲಿ ನಡೆಯಲಿರುವ ಪಂಚಮುಖಿ ಆಂಜನೇಯ ಹವನಕ್ಕೆ ಹವನದ ಧಾರ್ಮಿಕ ಕಾರ್ಯಕ್ರಮಗಳಿಗೆ ಚಾಲನೆ

Next Post

ಪುತ್ತೂರು: ಅತ್ಯಾಧುನಿಕ ಶೈಲಿಯ ದ್ವಾರಕಾ ಕಮರ್ಶಿಯಲ್ಸ್ ಕಟ್ಟಡ ಅದ್ದೂರಿ ಲೋಕಾರ್ಪಣೆ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಪುತ್ತೂರು: ಅತ್ಯಾಧುನಿಕ ಶೈಲಿಯ ದ್ವಾರಕಾ ಕಮರ್ಶಿಯಲ್ಸ್ ಕಟ್ಟಡ ಅದ್ದೂರಿ ಲೋಕಾರ್ಪಣೆ

ಪುತ್ತೂರು: ಅತ್ಯಾಧುನಿಕ ಶೈಲಿಯ ದ್ವಾರಕಾ ಕಮರ್ಶಿಯಲ್ಸ್ ಕಟ್ಟಡ ಅದ್ದೂರಿ ಲೋಕಾರ್ಪಣೆ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In