• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಶಿಂಧೆ ಹೇಳಿಕೆ: ಅಸಮಾಧಾನ ಸಹಜ ಎಂದು ಒಪ್ಪಿಕೊಂಡ ಸತೀಶ್ ಜಾರಕಿಹೊಳಿ

May 14, 2024
ಮಾನವ ತಲೆ ಬುರುಡೆ ಪ್ರಕರಣ- ಎಸ್.ಐ.ಟಿ.ಯ ಅಂತಿಮ ವರದಿಗೆ ಸಂಬಂಧಿಸಿ ಬೆಳ್ತಂಗಡಿ ನ್ಯಾಯಲಯದಲ್ಲಿ ವಾದ ಮಂಡನೆ

August 29, 2026
ಪುತ್ತೂರು ಉಪ್ಪಿನಂಗಡಿ ರಸ್ತೆ ಡೇಂಜರ್ ಸ್ಪಾಟ್ “ ಕಾಪು “- ಸ್ಪೀಡ್ ಹೋದ್ರೆ ಪಲ್ಟಿ ಆಗೋದು ಗ್ಯಾರಂಟಿ.!

ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಶಾಸಕ ಹರೀಶ್ ಪೂಂಜಾರಿಗೆ ಗೌರವಾರ್ಪಣೆ

ಪುತ್ತೂರು: ಕೆಮ್ಮಿಂಜೆ ಕಲ್ಲಗುಡ್ಡೆಯಲ್ಲಿ ತಾಲೂಕು ಕ್ರೀಡಾಂಗಣ ಗುದ್ದಲಿ ಪೂಜೆ ಪ್ರಥಮ ಹಂತದ ಕಾಮಗಾರಿ ಪ್ರಾರಂಭ

August 28, 2026
ಆ.29-31: ಬಡಕೋಡಿ ಕಲ್ಲಮ ಶ್ರೀ ಗುರುರಾಘವೇಂದ್ರ ಮಠದಲ್ಲಿ 355ನೇ ಆರಾಧನಾ ಮಹೋತ್ಸವ

ಸ್ಯಾಕ್ಸೋಫೋನ್ ಕಲಾವಿದ ವಿಶ್ವನಾಥ್ ಶೇರಿಗಾರ್ ಪುತ್ತೂರು ನಿಧನ

ಪುತೂರು ತಾಲೂಕು ಕಚೇರಿಯಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ

ದರ್ಬೆ ಗಲಾಟೆ: ಇದನ್ನು ರಾಜಕೀಯ ಮಾಡ್ತಿದ್ದಾರೆ ಬಿಜೆಪಿ, ಕಾಂಗ್ರೆಸ್, ಹಾಗೆಲ್ಲ ಇದನ್ನು ಮುಂದುವರಿಸಲಿಕ್ಕೆ ನಮಗೆ ಇಷ್ಟವಿಲ್ಲ – ಮಂಗಳೂರಿನಲ್ಲಿ ಮುಬಾಶಿರ ಹೇಳಿಕೆ

ತುಳುವಿಗೆ ಅಧಿಕೃತ ಭಾಷೆ ಸ್ಥಾನಮಾನ? – ಸಿಎಂಗೆ ಪುತ್ತೂರು ಶಾಸಕ ಅಶೋಕ್ ರೈ ಮನವಿ

ಪುತ್ತೂರು : ದರ್ಬೆ ಗಲಾಟೆ ಪ್ರಕರಣದಲ್ಲಿ ಹಿಂಜಾವೇ ಮುಖಂಡ ದಿನೇಶ್ ಪಂಜಿಗ ವಿರುದ್ಧ ಬಲವಂತದ ಕ್ರಮ ಬೇಡ! ಹೈಕೋರ್ಟ್ ಮಹತ್ವದ ಆದೇಶ

ರಾಜ್ಯದ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ವದ ಸುಧಾರಣೆಗಳನ್ನು ತರಲು ಮಹತ್ವದ ಹೆಜ್ಜೆ ಇಟ್ಟ ಸರ್ಕಾರ -ಯು.ಟಿ. ಖಾದರ್​​ಗೆ ಮತ್ತೊಂದು ದೊಡ್ಡ ಜವಾಬ್ದಾರಿ

August 27, 2026
ಪುತ್ತೂರು : ಆಟೋ ರಿಕ್ಷಾದಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ ಮಹಿಳೆ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Sunday, August 30, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಮಾನವ ತಲೆ ಬುರುಡೆ ಪ್ರಕರಣ- ಎಸ್.ಐ.ಟಿ.ಯ ಅಂತಿಮ ವರದಿಗೆ ಸಂಬಂಧಿಸಿ ಬೆಳ್ತಂಗಡಿ ನ್ಯಾಯಲಯದಲ್ಲಿ ವಾದ ಮಂಡನೆ

    ಮಾನವ ತಲೆ ಬುರುಡೆ ಪ್ರಕರಣ- ಎಸ್.ಐ.ಟಿ.ಯ ಅಂತಿಮ ವರದಿಗೆ ಸಂಬಂಧಿಸಿ ಬೆಳ್ತಂಗಡಿ ನ್ಯಾಯಲಯದಲ್ಲಿ ವಾದ ಮಂಡನೆ

    ಪುತ್ತೂರು ಉಪ್ಪಿನಂಗಡಿ ರಸ್ತೆ ಡೇಂಜರ್ ಸ್ಪಾಟ್ “ ಕಾಪು “- ಸ್ಪೀಡ್ ಹೋದ್ರೆ ಪಲ್ಟಿ ಆಗೋದು ಗ್ಯಾರಂಟಿ.!

    ಪುತ್ತೂರು ಉಪ್ಪಿನಂಗಡಿ ರಸ್ತೆ ಡೇಂಜರ್ ಸ್ಪಾಟ್ “ ಕಾಪು “- ಸ್ಪೀಡ್ ಹೋದ್ರೆ ಪಲ್ಟಿ ಆಗೋದು ಗ್ಯಾರಂಟಿ.!

    ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಶಾಸಕ ಹರೀಶ್ ಪೂಂಜಾರಿಗೆ ಗೌರವಾರ್ಪಣೆ

    ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಶಾಸಕ ಹರೀಶ್ ಪೂಂಜಾರಿಗೆ ಗೌರವಾರ್ಪಣೆ

    ಪುತ್ತೂರು: ಕೆಮ್ಮಿಂಜೆ ಕಲ್ಲಗುಡ್ಡೆಯಲ್ಲಿ ತಾಲೂಕು ಕ್ರೀಡಾಂಗಣ ಗುದ್ದಲಿ ಪೂಜೆ ಪ್ರಥಮ ಹಂತದ ಕಾಮಗಾರಿ ಪ್ರಾರಂಭ

    ಪುತ್ತೂರು: ಕೆಮ್ಮಿಂಜೆ ಕಲ್ಲಗುಡ್ಡೆಯಲ್ಲಿ ತಾಲೂಕು ಕ್ರೀಡಾಂಗಣ ಗುದ್ದಲಿ ಪೂಜೆ ಪ್ರಥಮ ಹಂತದ ಕಾಮಗಾರಿ ಪ್ರಾರಂಭ

    ಆ.29-31: ಬಡಕೋಡಿ ಕಲ್ಲಮ ಶ್ರೀ ಗುರುರಾಘವೇಂದ್ರ ಮಠದಲ್ಲಿ 355ನೇ ಆರಾಧನಾ ಮಹೋತ್ಸವ

    ಆ.29-31: ಬಡಕೋಡಿ ಕಲ್ಲಮ ಶ್ರೀ ಗುರುರಾಘವೇಂದ್ರ ಮಠದಲ್ಲಿ 355ನೇ ಆರಾಧನಾ ಮಹೋತ್ಸವ

    ಸ್ಯಾಕ್ಸೋಫೋನ್ ಕಲಾವಿದ ವಿಶ್ವನಾಥ್ ಶೇರಿಗಾರ್ ಪುತ್ತೂರು ನಿಧನ

    ಸ್ಯಾಕ್ಸೋಫೋನ್ ಕಲಾವಿದ ವಿಶ್ವನಾಥ್ ಶೇರಿಗಾರ್ ಪುತ್ತೂರು ನಿಧನ

    ಪುತೂರು ತಾಲೂಕು ಕಚೇರಿಯಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ

    ಪುತೂರು ತಾಲೂಕು ಕಚೇರಿಯಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ

    ದರ್ಬೆ ಗಲಾಟೆ: ಇದನ್ನು ರಾಜಕೀಯ ಮಾಡ್ತಿದ್ದಾರೆ ಬಿಜೆಪಿ, ಕಾಂಗ್ರೆಸ್, ಹಾಗೆಲ್ಲ ಇದನ್ನು ಮುಂದುವರಿಸಲಿಕ್ಕೆ ನಮಗೆ ಇಷ್ಟವಿಲ್ಲ – ಮಂಗಳೂರಿನಲ್ಲಿ ಮುಬಾಶಿರ ಹೇಳಿಕೆ

    ದರ್ಬೆ ಗಲಾಟೆ: ಇದನ್ನು ರಾಜಕೀಯ ಮಾಡ್ತಿದ್ದಾರೆ ಬಿಜೆಪಿ, ಕಾಂಗ್ರೆಸ್, ಹಾಗೆಲ್ಲ ಇದನ್ನು ಮುಂದುವರಿಸಲಿಕ್ಕೆ ನಮಗೆ ಇಷ್ಟವಿಲ್ಲ – ಮಂಗಳೂರಿನಲ್ಲಿ ಮುಬಾಶಿರ ಹೇಳಿಕೆ

    ತುಳುವಿಗೆ ಅಧಿಕೃತ ಭಾಷೆ ಸ್ಥಾನಮಾನ? – ಸಿಎಂಗೆ ಪುತ್ತೂರು ಶಾಸಕ ಅಶೋಕ್ ರೈ ಮನವಿ

    ತುಳುವಿಗೆ ಅಧಿಕೃತ ಭಾಷೆ ಸ್ಥಾನಮಾನ? – ಸಿಎಂಗೆ ಪುತ್ತೂರು ಶಾಸಕ ಅಶೋಕ್ ರೈ ಮನವಿ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಇತರೆ

ಶಿಂಧೆ ಹೇಳಿಕೆ: ಅಸಮಾಧಾನ ಸಹಜ ಎಂದು ಒಪ್ಪಿಕೊಂಡ ಸತೀಶ್ ಜಾರಕಿಹೊಳಿ

ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ ಆಡಿರೋ ಇದೇ ಮಾತುಗಳು ರಾಜ್ಯ ರಾಜಕಾರಣದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ

by ಪ್ರಜಾಧ್ವನಿ ನ್ಯೂಸ್
May 14, 2024
in ಇತರೆ, ಪ್ರಾದೇಶಿಕ, ರಾಜ್ಯ, ರಾಷ್ಟ್ರೀಯ
0
ಶಿಂಧೆ ಹೇಳಿಕೆ: ಅಸಮಾಧಾನ ಸಹಜ ಎಂದು ಒಪ್ಪಿಕೊಂಡ ಸತೀಶ್ ಜಾರಕಿಹೊಳಿ
22
SHARES
62
VIEWS
ShareShareShare

ಬೆಂಗಳೂರು: 135 ಸ್ಥಾನಗಳನ್ನ ಗೆದ್ದು ಅಧಿಕಾರದ ಗದ್ದುಗೆ ಹಿಡಿದಿರುವ ಕಾಂಗ್ರೆಸ್ ಲೋಕಸಭೆ ಚುನಾವಣೆಯಲ್ಲೂ  ಹೆಚ್ಚಿನ ಸ್ಥಾನ ಗೆಲ್ಲುವ ಹುಮ್ಮಸ್ಸಿನಲ್ಲಿದೆ. ಕಾಂಗ್ರೆಸ್ ಅಧಿಕಾರಕ್ಕೇರಿದಾಗಿನಿಂದ ಸರ್ಕಾರ ಪತನದ ಮಾತುಗಳು ಕೇಳಿಬರುತ್ತಲೇ ಇವೆ. ಇದೇ ವಿಚಾರ ಈಗ ಮುನ್ನೆಲೆಗೆ ಬಂದಿರುವುದು ಪಕ್ಕದ ರಾಜ್ಯ ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ, ನಾಥ್ ಮಾದರಿ ಆಪರೇಷನ್ ಎಲ್ಲಾ ಕಡೆ ಫೇಮಸ್ ಆಗಿದೆ. ಅದೇ ಮಾದರಿಯ ಆಪರೇಷನ್​ಗೆ ಕರ್ನಾಟಕದಿಂದಲೂ ಆಹ್ವಾನ ಬಂದಿದೆ. ಚುನಾವಣೆ ಬಳಿಕ ಕರ್ನಾಟಕಕ್ಕೆ ಬರುವುದಾಗಿ ಹೇಳಿದ್ದೇನೆ ಎಂದು ಸ್ಫೋಟಕ ಮಾತುಗಳನ್ನ ಆಡಿದ್ದಾರೆ. ಇದು ರಾಜ್ಯ ರಾಜಕಾರಣದಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸಿದೆ. ಅದರಲ್ಲೂ ಕಾಂಗ್ರೆಸ್​ ಮನೆಯಲ್ಲಿ ಕಂಪನ ಸೃಷ್ಟಿಸಿದೆ. ಇದರ ಮಧ್ಯ ಇದೀಗ ಸಚಿವ ಸತೀಶ್ ಜಾರಕಿಹೊಳಿ ಅವರು ಪಕ್ಷದ ಶಾಸಕರಲ್ಲಿ ಅಸಮಾಧಾನ ಇದೆ ಎಂದು ಬಹಿರಂಗವಾಗಿಯೇ ಹೇಳಿಕೊಂಡಿದ್ದು, ಸಂಚಲನ ಮೂಡಿಸಿದೆ.

Muliya

ಜಾಹೀರಾತು

8722552464 Astrloger

ಜಾಹೀರಾತು

ಗೃಹ ಸಚಿವ ಪರಮೇಶ್ವರ್ ಅವರ ಭೇಟಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸತೀಶ್ ಜಾರಕಿಹೊಳಿ, ಪರಮೇಶ್ವರ್ ಭೇಟಿ ವಿಶೇಷತೆ ಏನು ಇಲ್ಲ. ಚುನಾವಣೆ ವಿಚಾರವಾಗಿ ಮಾತುಕತೆ ಮಾಡಿದ್ದೇವೆ. ಎಷ್ಟು ಸೀಟ್ ಗೆಲ್ಲುತ್ತೇವೆ ಎಂಬ ಚರ್ಚೆ ಮಾಡಿದ್ದೇವೆ. ಡಿಸಿಎಂ ಬಗ್ಗೆ ಚುನಾವಣೆ ವೇಳೆ ಕೂಗು ಇತ್ತು. ಈಗ ಚುನಾವಣೆ ಮುಗಿದಿದೆ. ಚುನಾವಣೆಗೆ ಅನುಕೂಲ ಆಗಲಿ ಅಂತ ಕೂಗು ‌ಇತ್ತು. ಈಗ ಡಿಸಿಎಂ ಕೂಗು ಇಲ್ಲ. ಸರ್ಕಾರ ಬಿಳಿಸಲು ಸುಮ್ಮನೆ ಹೇಳುತ್ತಾರೆ. ಸರ್ಕಾರ ಏನು ಬಿದ್ದು ಹೋಯ್ತಾ. ಸುಮ್ಮನೆ ಸರ್ಕಾರ ಬಿಳುತ್ತೆ‌ಅಂತಾರೆ. ಶಾಸಕರ ಅಸಮಧಾನ ಇದ್ದೆ ಇರುತ್ತೆ. ಆಡಳಿತ ಪಕ್ಷ ಅಂದ ಮೇಲೆ ಅಸಮಧಾನ ಸಹಜ ಎಂದರು. ಈ ಮೂಲಕ ಕಾಂಗ್ರೆಸ್​ನಲ್ಲಿ ಎಲ್ಲವೂ ಸರಿ ಇಲ್ಲ ಎನ್ನುವುದನ್ನು ಸತೀಶ್ ಜಾರಕಿಹೊಳಿ ಒಪ್ಪಿಕೊಂಡರು.

ಹೌದು..ಸಿದ್ದರಾಮಯ್ಯ ಸರ್ಕಾರ ಅಸ್ತಿತ್ವಕ್ಕೆ ಬಂದ ಬೆನ್ನಲ್ಲೇ ಕೆಲ ವಿಚಾರಕ್ಕೆ ಸತೀಶ್ ಜಾರಕಿಹೊಳಿ ಪಕ್ಷದ ನಾಯಕರ ನಡೆಗೆ ಮುನಿಸಿಕೊಂಡಿದ್ದರು. ಅಲ್ಲದೇ ತಮ್ಮ ಆಪ್ತ ಶಾಸಕರನ್ನು ಪ್ರವಾಸಕ್ಕೆ ಕರೆದುಕೊಂಡು ಹೋಗಲು ತೀರ್ಮಾನಿಸಿದ್ದರು. ಈ ಮೂಲಕ ಹೈಕಮಾಂಡ್​ಗೆ ಎಚ್ಚರಿಕೆ ಸಂದೇಶ ರವಾನಿಸಲು ಮುಂದಾಗಿದ್ದರು. ಇದನ್ನು ಅರಿತ ಹೈಕಮಾಂಡ್ ಕೂಡಲೇ ಮಧ್ಯಪ್ರವೇಶಿಸಿ ಸತೀಶ್ ಜಾರಕಿಹೊಳಿ ಅವರನ್ನು ಸಮಾಧಾನ ಮಾಡುವಲ್ಲಿ ಯಶಸ್ವಿಯಾಗಿತ್ತು. ಇದೀಗ ಶಾಸಕರಲ್ಲಿ ಅಸಮಾಧಾನ ಇದೆ ಎಂದು ಬಹಿರಂಗ ಹೇಳಿರುವುದು ಅಚ್ಚರಿಗೆ ಕಾರಣವಾಗಿದೆ. ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ ಆಡಿರೋ ಇದೇ ಮಾತುಗಳು ರಾಜ್ಯ ರಾಜಕಾರಣದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ.

SendShare9Share
Previous Post

ನಮ್ಮ ಸರ್ಕಾರದ ಚಿಂತೆ ಬಿಡಿ ನಿಮ್ಮ ಪಕ್ಷದ ಬಗ್ಗೆ ಯೋಚನೆ ಮಾಡಿ, ಅದರ ಹಿಂದೆ ಯಾರೆಲ್ಲಾ ಇದ್ದಾರೆ ಎಂದು ಹೇಳಿದ ಸಿದ್ದರಾಮಯ್ಯ

Next Post

ವಿದೇಶದಲ್ಲಿರುವ ಸಂಸದ ಪ್ರಜ್ವಲ್‌ ರೇವಣ್ಣ ಭಾರತಕ್ಕೆ ಎಸ್‌ಐಟಿ ಅಲರ್ಟ್‌

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಮಂಗಳೂರು ವಿಮಾನ ನಿಲ್ದಾಣಕ್ಕೆ ಪ್ರಜ್ವಲ್ ರೇವಣ್ಣ ಆಗಮನ ಸಾಧ್ಯತೆ..!

ವಿದೇಶದಲ್ಲಿರುವ ಸಂಸದ ಪ್ರಜ್ವಲ್‌ ರೇವಣ್ಣ ಭಾರತಕ್ಕೆ ಎಸ್‌ಐಟಿ ಅಲರ್ಟ್‌

Leave a Reply Cancel reply

Your email address will not be published. Required fields are marked *

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In