• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಫಲಿತಾಂಶದ ಬಳಿಕ ಕಾಂಗ್ರೆಸ್‌ ನಾಯಕ ‘ಯುವರಾಜ’ ಪ್ರವಾಸಕ್ಕೆ ಓಡಿ ಹೋಗ್ತಾನೆ: ಪ್ರಧಾನಿ ಮೋದಿ

May 16, 2024
ನರೇಂದ್ರ ಮೋದಿ ಅವರು ತಮ್ಮ ಅಧಿಕಾರವನ್ನು ತ್ಯಾಗ ಮಾಡಿದರೆ ಜನರಿಗೆ ಸುಖ ಸಿಗುತ್ತದೆ: ಬಿ. ರಮಾನಾಥ ರೈ ವ್ಯಂಗ್ಯ

May 14, 2026
ಉದಯನಿಧಿ ಸ್ಟಾಲಿನ್ ಅವರು ಸನಾತನ ಧರ್ಮದ ವಿರುದ್ಧ ನೀಡಿರುವ ಪ್ರಚೋದನಾತ್ಮಕ ಹೇಳಿಕೆ: ವಿಶ್ವ ಹಿಂದೂ ಪರಿಷದ್ ಖಂಡನೆ

ಹಿಜಾಬ್: ಕಾಂಗ್ರೆಸ್ ಸರ್ಕಾರದ ಮತ್ತೊಮ್ಮೆ ತನ್ನ ಮುಸ್ಲಿಂ ಓಲೈಕೆ ನೀತಿ ಬಹಿರಂಗ- ಸುನಿಲ್ ಕುಮಾರ್

ದಶಕದ ಬಳಿಕ 250 ರೂ. ಗಡಿ ದಾಟಿದ ರಬ್ಬರ್ ಧಾರಣೆ- ಏರಿದರೂ ಲಾಭ ಸಿಗುತ್ತಿಲ್ಲ ಎಂದ ರೈತರು

ಕೇರಳದ ನೂತನ ಮುಖ್ಯಮಂತ್ರಿ ಆಗಿ ವಿ.ಡಿ.ಸತೀಶನ್ ಆಯ್ಕೆ

ಕನ್ನಡ ಚಿತ್ರರಂಗದ ಜನಪ್ರಿಯ ನಟ  ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ

May 13, 2026
ಹೈಡ್ರೋವಿಡ್ ಗಾಂಜಾ ಅಕ್ರಮ ಮಾರಾಟ – ವಿದ್ಯಾರ್ಥಿನಿ ಬಂಧನ

ಬೆಳಾಲು ಗ್ರಾಮದ ಮೂಕುತ್ತಿ ಮಜಲು ಹಾಗೂ ನಾಗಕಲ್ಲು ಪ್ರದೇಶದಲ್ಲಿ ಸೇತುವೆ ನಿರ್ಮಾಣಕ್ಕೆ ರೂ.5 ಕೋಟಿ ಅನುದಾನ  – ಶಾಸಕ ಹರೀಶ್ ಪೂಂಜ

May 12, 2026
ಪ್ರಶ್ನೆ ಪತ್ರಿಕೆ ಸೋರಿಕೆ: ಮೇ 3 ರಂದು ನಡೆಸಲಾದ ನೀಟ್‌ ಯುಜಿ ಪರೀಕ್ಷೆ ರದ್ದು

ರಾಜ್ಯದ ಅತೀ ಶ್ರೀಮಂತ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ  ವಾರ್ಷಿಕ ಆದಾಯ 167 ಕೋಟಿ

ಪುತ್ತೂರು ಪರಿಸರದಲ್ಲಿ ಹೆಚ್ಚುತ್ತಿರುವ ಅಪಘಾತ ಪ್ರಕರಣಗಳ ಹಿನ್ನೆಲೆಯಲ್ಲಿ ಪರಿಹಾರಕ್ಕಾಗಿ ಹಾಗೂ ಲೋಕಕಲ್ಯಾಣಕ್ಕಾಗಿ ಮೃತ್ಯುಂಜಯ ಸೂಕ್ತ ಜಪ

ರಾಜ್ಯಾದ್ಯಂತ ಮದ್ಯದಂಗಡಿ ಮುಚ್ಚಲು ತಮಿಳುನಾಡಿನ ನೂತನ CM ವಿಜಯ್‌ ಆದೇಶ!

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Friday, May 15, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ನರೇಂದ್ರ ಮೋದಿ ಅವರು ತಮ್ಮ ಅಧಿಕಾರವನ್ನು ತ್ಯಾಗ ಮಾಡಿದರೆ ಜನರಿಗೆ ಸುಖ ಸಿಗುತ್ತದೆ: ಬಿ. ರಮಾನಾಥ ರೈ ವ್ಯಂಗ್ಯ

    ನರೇಂದ್ರ ಮೋದಿ ಅವರು ತಮ್ಮ ಅಧಿಕಾರವನ್ನು ತ್ಯಾಗ ಮಾಡಿದರೆ ಜನರಿಗೆ ಸುಖ ಸಿಗುತ್ತದೆ: ಬಿ. ರಮಾನಾಥ ರೈ ವ್ಯಂಗ್ಯ

    ಉದಯನಿಧಿ ಸ್ಟಾಲಿನ್ ಅವರು ಸನಾತನ ಧರ್ಮದ ವಿರುದ್ಧ ನೀಡಿರುವ ಪ್ರಚೋದನಾತ್ಮಕ ಹೇಳಿಕೆ: ವಿಶ್ವ ಹಿಂದೂ ಪರಿಷದ್ ಖಂಡನೆ

    ಉದಯನಿಧಿ ಸ್ಟಾಲಿನ್ ಅವರು ಸನಾತನ ಧರ್ಮದ ವಿರುದ್ಧ ನೀಡಿರುವ ಪ್ರಚೋದನಾತ್ಮಕ ಹೇಳಿಕೆ: ವಿಶ್ವ ಹಿಂದೂ ಪರಿಷದ್ ಖಂಡನೆ

    ದಶಕದ ಬಳಿಕ 250 ರೂ. ಗಡಿ ದಾಟಿದ ರಬ್ಬರ್ ಧಾರಣೆ- ಏರಿದರೂ ಲಾಭ ಸಿಗುತ್ತಿಲ್ಲ ಎಂದ ರೈತರು

    ದಶಕದ ಬಳಿಕ 250 ರೂ. ಗಡಿ ದಾಟಿದ ರಬ್ಬರ್ ಧಾರಣೆ- ಏರಿದರೂ ಲಾಭ ಸಿಗುತ್ತಿಲ್ಲ ಎಂದ ರೈತರು

    ಬೆಳಾಲು ಗ್ರಾಮದ ಮೂಕುತ್ತಿ ಮಜಲು ಹಾಗೂ ನಾಗಕಲ್ಲು ಪ್ರದೇಶದಲ್ಲಿ ಸೇತುವೆ ನಿರ್ಮಾಣಕ್ಕೆ ರೂ.5 ಕೋಟಿ ಅನುದಾನ  – ಶಾಸಕ ಹರೀಶ್ ಪೂಂಜ

    ಬೆಳಾಲು ಗ್ರಾಮದ ಮೂಕುತ್ತಿ ಮಜಲು ಹಾಗೂ ನಾಗಕಲ್ಲು ಪ್ರದೇಶದಲ್ಲಿ ಸೇತುವೆ ನಿರ್ಮಾಣಕ್ಕೆ ರೂ.5 ಕೋಟಿ ಅನುದಾನ – ಶಾಸಕ ಹರೀಶ್ ಪೂಂಜ

    ರಾಜ್ಯದ ಅತೀ ಶ್ರೀಮಂತ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ  ವಾರ್ಷಿಕ ಆದಾಯ 167 ಕೋಟಿ

    ರಾಜ್ಯದ ಅತೀ ಶ್ರೀಮಂತ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವಾರ್ಷಿಕ ಆದಾಯ 167 ಕೋಟಿ

    ಪುತ್ತೂರು ಪರಿಸರದಲ್ಲಿ ಹೆಚ್ಚುತ್ತಿರುವ ಅಪಘಾತ ಪ್ರಕರಣಗಳ ಹಿನ್ನೆಲೆಯಲ್ಲಿ ಪರಿಹಾರಕ್ಕಾಗಿ ಹಾಗೂ ಲೋಕಕಲ್ಯಾಣಕ್ಕಾಗಿ ಮೃತ್ಯುಂಜಯ ಸೂಕ್ತ ಜಪ

    ಪುತ್ತೂರು ಪರಿಸರದಲ್ಲಿ ಹೆಚ್ಚುತ್ತಿರುವ ಅಪಘಾತ ಪ್ರಕರಣಗಳ ಹಿನ್ನೆಲೆಯಲ್ಲಿ ಪರಿಹಾರಕ್ಕಾಗಿ ಹಾಗೂ ಲೋಕಕಲ್ಯಾಣಕ್ಕಾಗಿ ಮೃತ್ಯುಂಜಯ ಸೂಕ್ತ ಜಪ

    ಪುತ್ತೂರು ಮೆಡಿಕಲ್ ಕಾಲೇಜಿಗೆ (ಡಿ.ಪಿ.ಆರ್) ಯೋಜನಾ ವರದಿ ತಯಾರಿಸಲು ಅನುಮತಿ ನೀಡಲು ಶಾಸಕ ಅಶೋಕ್ ರೈ ಮನವಿ

    ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ರಿ ಪುತ್ತೂರು ಹಾಗೂ ಅರುಣ ಸಾರಥಿ ಸಂಘಟನೆ ವತಿಯಿಂದ ಧನಸಹಾಯ

    ಮಾತೃಭೂಮಿ ಯುವ ವೇದಿಕೆ (ರಿ.) ಮಾಣಿಲ ಸಂಘದ ವತಿಯಿಂದ 5ನೇ ವರ್ಷದ ಉಚಿತ ಪುಸ್ತಕ ವಿತರಣೆ ಮತ್ತು ಸನ್ಮಾನ ಸಮಾರಂಭ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ರಾಜ್ಯ

ಫಲಿತಾಂಶದ ಬಳಿಕ ಕಾಂಗ್ರೆಸ್‌ ನಾಯಕ ‘ಯುವರಾಜ’ ಪ್ರವಾಸಕ್ಕೆ ಓಡಿ ಹೋಗ್ತಾನೆ: ಪ್ರಧಾನಿ ಮೋದಿ

by ಪ್ರಜಾಧ್ವನಿ ನ್ಯೂಸ್
May 16, 2024
in ರಾಜ್ಯ
0
ಫಲಿತಾಂಶದ ಬಳಿಕ ಕಾಂಗ್ರೆಸ್‌ ನಾಯಕ ‘ಯುವರಾಜ’ ಪ್ರವಾಸಕ್ಕೆ ಓಡಿ ಹೋಗ್ತಾನೆ: ಪ್ರಧಾನಿ ಮೋದಿ
16
SHARES
46
VIEWS
ShareShareShare

ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ ಅವರು ನೀಡಿದ್ದ ‘ಕಟಾಕಟ್’ ಹೇಳಿಕೆಯನ್ನು ವ್ಯಂಗ್ಯವಾಡಿರುವ ಪ್ರಧಾನಿ ಮೋದಿ. ಜೂನ್ 4 ರ ಬಳಿಕ ಯುವರಾಜ ವಿದೇಶ ಪ್ರವಾಸಕ್ಕೆ ಓಡಿ ಹೋಗಲಿದ್ದಾರೆ ಎಂದು ಭವಿಷ್ಯ ನುಡಿದಿದ್ದಾರೆ. ಜೂನ್ 4 ರ ಬಳಿಕ ಇಂಡಿ ಮೈತ್ರಿ ಕೂಟವು ‘ಕಟಾಕಟ್’ ಛಿದ್ರವಾಗಲಿದೆ ಎಂದಿರುವ ಪ್ರಧಾನಿ ಮೋದಿ, ಕಾಂಗ್ರೆಸ್ ಯುವ ರಾಜನಿಗೆ ಕಠಿಣ ಪರಿಶ್ರಮ ಹಾಗೂ ಫಲಿತಾಂಶದ ಬಗ್ಗೆ ಏನೂ ಗೊತ್ತಿಲ್ಲ ಎಂದಿದ್ದಾರೆ.

ಇನ್ನು ಅಮೇಥಿಯಲ್ಲಿ ರಾಹುಲ್ ಗಾಂಧಿ ಅವರನ್ನು ಸೋಲಿಸಿದ ರೀತಿಯಲ್ಲೇ ರಾಯ್‌ ಬರೇಲಿಯಲ್ಲೂ ಮತದಾರರು ರಾಹುಲ್ ಗಾಂಧಿ ಅವರನ್ನು ಸೋಲಿಸಲಿದ್ದಾರೆ ಎಂದು ಭವಿಷ್ಯ ನುಡಿದ ಪ್ರಧಾನಿ ಮೋದಿ, ಈ ದೇಶದ ಆಡಳಿತ ಚುಕ್ಕಾಣಿ ಹಿಡಿಯೋದು ಮಕ್ಕಳ ಆಟವಲ್ಲ ಎಂದರು. ಹುಟ್ಟಿನಿಂದಲೇ ಬಾಯಲ್ಲಿ ಬೆಳ್ಳಿ ಚಮಚ ಇಟ್ಟುಕೊಂಡು ಹುಟ್ಟಿದವರಿಗೆ ಇದು ಗೊತ್ತಾಗೋದಿಲ್ಲ ಎಂದೂ ಪ್ರಧಾನಿ ಮೋದಿ ಕಿಡಿ ಕಾರಿದರು

Keshari Durga

ಜಾಹೀರಾತು

ಜೂನ್ 4 ರಂದು 2024ರ ಲೋಕಸಭಾ ಚುನಾವಣೆ ಫಲಿತಾಂಶ ಹೊರ ಬಿದ್ದ ಬೆನ್ನಲ್ಲೇ ಇಂಡಿ ಮೈತ್ರಿ ಕೂಟದಲ್ಲಿ ಈ ಸೋಲಿನ ಹೊಣೆಯನ್ನು ಯಾರ ತಲೆಗೆ ಕಟ್ಟೋದು ಎಂಬ ಚಿಂತೆ ಶುರುವಾಗುತ್ತದೆ. ಎಲ್ಲರೂ ತಲೆದಂಡಕ್ಕಾಗಿ ಬಲಿಪಶು ಒಬ್ಬರನ್ನು ಹುಡುಕುತ್ತಾರೆ. ಲಖನೌ ಯುವರಾಜ ಅಖಿಲೇಶ್ ಯಾದವ್ ಹಾಗೂ ದಿಲ್ಲಿಯ ಯುವ ರಾಜ ರಾಹುಲ್ ಗಾಂಧಿ ದೇಶ ಬಿಟ್ಟು ವಿದೇಶಗಳಿಗೆ ಪ್ರವಾಸಕ್ಕಾಗಿ ಹಾರುತ್ತಾರೆ. ಬೇಸಿಗೆ ರಜೆ ಮುಗಿಸಿಕೊಂಡು ವಾಪಸ್ ಬರ್ತಾರೆ. ಎಲ್ಲವೂ ಕಟಾಕಟ್ ಎಂದು ಆಗುತ್ತದೆ ಎಂದು ಪ್ರಧಾನಿ ಮೋದಿ ಹೇಳಿದರು.

Sathyasayi Hospital

ಜಾಹೀರಾತು

ಪ್ರಧಾನಿ ಮೋದಿ ಅವರ ಭಾಷಣದಲ್ಲಿ ಕರ್ನಾಟಕದಲ್ಲಿ ಒಬಿಸಿ ಮೀಸಲಾತಿ ಅಡಿ ಮುಸ್ಲಿಮರಿಗೆ ಮೀಸಲಾತಿ ಕಲ್ಪಿಸಿದ ವಿಚಾರವನ್ನೂ ಪ್ರಧಾನಿ ಮೋದಿ ಪ್ರಸ್ತಾಪಿಸಿದರು. ಕಾಂಗ್ರೆಸ್ ಪಕ್ಷವು ದೇಶದಲ್ಲಿ ಸಂವಿಧಾನ ಬದಲಿಸಲು ಪ್ರಯತ್ನಿಸುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ ಪ್ರಧಾನಿ ಮೋದಿ, ಸಮಾಜವಾದಿ ಪಕ್ಷವು ಹಿಂದುಳಿದ ವರ್ಗಗಳಿಗೆ ಅನ್ಯಾಯ ಮಾಡಿದೆ ಎಂದು ಆಕ್ರೋಶ ಹೊರ ಹಾಕಿದರು. ಅಷ್ಟೇ ಅಲ್ಲ, ವೋಟ್ ಜಿಹಾದ್ ನಡೆಯುತ್ತಿದೆ ಎಂದೂ ಪ್ರಧಾನಿ ಮೋದಿ ಆಕ್ರೋಶ ಹೊರ ಹಾಕಿದ್ದಾರೆ.

Muliya

ಜಾಹೀರಾತು

Fashion street 9902633624

ಜಾಹೀರಾತು

SendShare6Share
Previous Post

ನಡಿಗೆ ತಿಳಿಯಲು ಜನರ ಬಳಿಗೆ ನಡೆದ “ಶಾಸಕ ಅಶೋಕ್ ರೈ” ಉದ್ಯಮಿಗಳು, ಕೃಷಿಕರ ಭೇಟಿ- ಪುತ್ತೂರು ಅಭಿವೃದ್ದಿಯ ಬಗ್ಗೆಯೂ ಚರ್ಚೆ

Next Post

ಪಾಕಿಸ್ತಾನದಿಂದ ಬಂದ ಹಿಂದುಗಳಿಗೆ CAA ಅನ್ವಯ ಭಾರತದ ಪೌರತ್ವ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಪಾಕಿಸ್ತಾನದಿಂದ ಬಂದ ಹಿಂದುಗಳಿಗೆ CAA ಅನ್ವಯ ಭಾರತದ ಪೌರತ್ವ

ಪಾಕಿಸ್ತಾನದಿಂದ ಬಂದ ಹಿಂದುಗಳಿಗೆ CAA ಅನ್ವಯ ಭಾರತದ ಪೌರತ್ವ

Leave a Reply Cancel reply

Your email address will not be published. Required fields are marked *

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In