• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಅತಿಯಾದ ಪ್ರೊಟೀನ್ ಸಪ್ಲಿಮೆಂಟ್ ಸೇವನೆಯಿಂದ ಮೂತ್ರಪಿಂಡದ ಸಮಸ್ಯೆ ಸೇರಿದಂತೆ ಆರೋಗ್ಯ ಸಂಬಂಧಿ ಸಮಸ್ಯೆಗಳಿಗೆ ಗುರಿಯಾಗಬಹುದು ಎಂದು ಎಚ್ಚರಿಸಿದೆ. ಆರೋಗ್ಯಕ್ಕೆ ಹಾನಿಕಾರಕ, ಎಚ್ಚರಿಕೆ ನೀಡಿದ ಕೇಂದ್ರ

May 18, 2024
ಬೆಳ್ತಂಗಡಿ : ರೋಟರಿ ಕ್ಲಬ್ ಯಲಹಂಕ ವತಿಯಿಂದ ಬೆಳಾಲು ಶ್ರೀ ಧ.ಮಂ. ಪ್ರೌಢ ಶಾಲೆಯ ವಿದ್ಯಾರ್ಥಿಗಳಿಗೆ ಬೈಸಿಕಲ್ ವಿತರಣೆ

July 2, 2026
ಬಸ್ ಕಿಟಕಿಯಿಂದ ಗುಟ್ಕಾ ಉಗುಳಲು ತಲೆ ಹೊರಹಾಕಿದ ಯುವಕನಿಗೆ ಲಾರಿ ಡಿಕ್ಕಿ; ತಲೆ ತುಂಡಾಗಿ ದುರ್ಮರಣ

ಪುತ್ತೂರಿನಲ್ಲಿ ಅದ್ದೂರಿಯಾಗಿ ನಡೆದ ‘ಅಪರಾಧಿ ನಾನಲ್ಲ’ ಪ್ರೀಮಿಯರ್ ಶೋ.. ಎಸ್.ಎಲ್.ವಿ. ಕಲರ್ಸ್ ನಿರ್ಮಾಣದ ಬಹು ನಿರೀಕ್ಷಿತ ಸಿನಿಮಾ ನಾಳೆ ರಾಜ್ಯಾದ್ಯಂತ ಬಿಡುಗಡೆ

ರೆಡ್ ಅಲರ್ಟ್ : ಜು.2 ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಶಾಲಾ – ಕಾಲೇಜುಗಳಿಗೆ ರಜೆ

July 1, 2026
‘ಟಾಕ್ಸಿಕ್’ ಸಿನಿಮಾದ ಹೊಸ ಟೀಸರ್ ಬಿಡುಗಡೆ : ಪವರ್​ಫುಲ್ ಮಹಿಳೆಯರ ಪವರ್​​ಫುಲ್ ಎಂಟ್ರಿ

ಎಲ್‌ಪಿಜಿ ಪೂರೈಕೆ ಮೇಲಿನ ನಿರ್ಬಂಧ ತೆರವುಗೊಳಿಸಿದ ಬೆನ್ನಲ್ಲೇ ವಾಣಿಜ್ಯ ಗ್ಯಾಸ್ ಬೆಲೆಯಲ್ಲಿ ಭಾರೀ ಇಳಿಕೆ

ಬಂದಾರು ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದ ವ್ಯಾಪ್ತಿಯಲ್ಲಿ ಮೊದಲ ರಾಸುವಿನ ಭ್ರೂಣ ವರ್ಗಾವಣೆ ಕರುವಿನ ಜನನ – ಪ್ರಥಮ ಪ್ರಯೋಗ ಯಶಸ್ವಿ

ಮಂಗಳೂರಿನ ಕಂಕನಾಡಿಯಲ್ಲಿ ಭೀಕರ ದುರಂತ – ಮಹಿಳೆ, ಇಬ್ಬರು ಬಾಲಕಿಯರ ಸಾವು : ಮೂವರನ್ನು ರಕ್ಷಿಸಿದ ಅಗ್ನಿಶಾಮಕ ದಳ

ಕಟ್ ಕನ್ವರ್ಶನ್ ವಿಚಾರ: ಜಿಲ್ಲಾಧಿಕಾರಿಗಳ ಭೇಟಿಗೆ ಶಾಸಕರ ಸೂಚನೆ  ಪುಡಾ, ನಗರಸಭಾ ಅಧಿಕಾರಿಗಳು, ಇಂಜನಿಯರ್‌ಗಳಿಂದ ಜಿಲ್ಲಾಧಿಕಾರಿ ಭೇಟಿ

June 30, 2026
ಕರಾವಳಿ ಒಕ್ಕಲಿಗರ ಬಳಿ ಕ್ಷಮೆ ಕೇಳಿದ ಬಿಜೆಪಿ ಶಾಸಕ ಎಸ್.ಆರ್ ವಿಶ್ವನಾಥ್

ಪುತ್ತೂರು ನಗರದ ಹೊರವಲಯದ ಹಾಸ್ಟೆಲ್‌ಗೆ ಭೇಟಿ ನೀಡಿ ಆಹಾರ ಪರಿಶೀಲನೆ ಮಾಡಿದ ಶಾಸಕ ಅಶೋಕ್ ರೈ

ಬಿಲ್ಲವ ಸಂಘ ಕೋಡಿoಬಾಡಿ ಗ್ರಾಮ ಸಮಿತಿಯ ವಾರ್ಷಿಕ ಮಹಾಸಭೆ, ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ, ಸಹಾಯಧನ ವಿತರಣೆ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Friday, July 3, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಬೆಳ್ತಂಗಡಿ : ರೋಟರಿ ಕ್ಲಬ್ ಯಲಹಂಕ ವತಿಯಿಂದ ಬೆಳಾಲು ಶ್ರೀ ಧ.ಮಂ. ಪ್ರೌಢ ಶಾಲೆಯ ವಿದ್ಯಾರ್ಥಿಗಳಿಗೆ ಬೈಸಿಕಲ್ ವಿತರಣೆ

    ಬೆಳ್ತಂಗಡಿ : ರೋಟರಿ ಕ್ಲಬ್ ಯಲಹಂಕ ವತಿಯಿಂದ ಬೆಳಾಲು ಶ್ರೀ ಧ.ಮಂ. ಪ್ರೌಢ ಶಾಲೆಯ ವಿದ್ಯಾರ್ಥಿಗಳಿಗೆ ಬೈಸಿಕಲ್ ವಿತರಣೆ

    ಪುತ್ತೂರಿನಲ್ಲಿ ಅದ್ದೂರಿಯಾಗಿ ನಡೆದ ‘ಅಪರಾಧಿ ನಾನಲ್ಲ’ ಪ್ರೀಮಿಯರ್ ಶೋ.. ಎಸ್.ಎಲ್.ವಿ. ಕಲರ್ಸ್ ನಿರ್ಮಾಣದ ಬಹು ನಿರೀಕ್ಷಿತ ಸಿನಿಮಾ ನಾಳೆ ರಾಜ್ಯಾದ್ಯಂತ ಬಿಡುಗಡೆ

    ಪುತ್ತೂರಿನಲ್ಲಿ ಅದ್ದೂರಿಯಾಗಿ ನಡೆದ ‘ಅಪರಾಧಿ ನಾನಲ್ಲ’ ಪ್ರೀಮಿಯರ್ ಶೋ.. ಎಸ್.ಎಲ್.ವಿ. ಕಲರ್ಸ್ ನಿರ್ಮಾಣದ ಬಹು ನಿರೀಕ್ಷಿತ ಸಿನಿಮಾ ನಾಳೆ ರಾಜ್ಯಾದ್ಯಂತ ಬಿಡುಗಡೆ

    ರೆಡ್ ಅಲರ್ಟ್ : ಜು.2 ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಶಾಲಾ – ಕಾಲೇಜುಗಳಿಗೆ ರಜೆ

    ರೆಡ್ ಅಲರ್ಟ್ : ಜು.2 ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಶಾಲಾ – ಕಾಲೇಜುಗಳಿಗೆ ರಜೆ

    ಎಲ್‌ಪಿಜಿ ಪೂರೈಕೆ ಮೇಲಿನ ನಿರ್ಬಂಧ ತೆರವುಗೊಳಿಸಿದ ಬೆನ್ನಲ್ಲೇ ವಾಣಿಜ್ಯ ಗ್ಯಾಸ್ ಬೆಲೆಯಲ್ಲಿ ಭಾರೀ ಇಳಿಕೆ

    ಎಲ್‌ಪಿಜಿ ಪೂರೈಕೆ ಮೇಲಿನ ನಿರ್ಬಂಧ ತೆರವುಗೊಳಿಸಿದ ಬೆನ್ನಲ್ಲೇ ವಾಣಿಜ್ಯ ಗ್ಯಾಸ್ ಬೆಲೆಯಲ್ಲಿ ಭಾರೀ ಇಳಿಕೆ

    ಬಂದಾರು ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದ ವ್ಯಾಪ್ತಿಯಲ್ಲಿ ಮೊದಲ ರಾಸುವಿನ ಭ್ರೂಣ ವರ್ಗಾವಣೆ ಕರುವಿನ ಜನನ – ಪ್ರಥಮ ಪ್ರಯೋಗ ಯಶಸ್ವಿ

    ಬಂದಾರು ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದ ವ್ಯಾಪ್ತಿಯಲ್ಲಿ ಮೊದಲ ರಾಸುವಿನ ಭ್ರೂಣ ವರ್ಗಾವಣೆ ಕರುವಿನ ಜನನ – ಪ್ರಥಮ ಪ್ರಯೋಗ ಯಶಸ್ವಿ

    ಮಂಗಳೂರಿನ ಕಂಕನಾಡಿಯಲ್ಲಿ ಭೀಕರ ದುರಂತ – ಮಹಿಳೆ, ಇಬ್ಬರು ಬಾಲಕಿಯರ ಸಾವು : ಮೂವರನ್ನು ರಕ್ಷಿಸಿದ ಅಗ್ನಿಶಾಮಕ ದಳ

    ಮಂಗಳೂರಿನ ಕಂಕನಾಡಿಯಲ್ಲಿ ಭೀಕರ ದುರಂತ – ಮಹಿಳೆ, ಇಬ್ಬರು ಬಾಲಕಿಯರ ಸಾವು : ಮೂವರನ್ನು ರಕ್ಷಿಸಿದ ಅಗ್ನಿಶಾಮಕ ದಳ

    ಕಟ್ ಕನ್ವರ್ಶನ್ ವಿಚಾರ: ಜಿಲ್ಲಾಧಿಕಾರಿಗಳ ಭೇಟಿಗೆ ಶಾಸಕರ ಸೂಚನೆ  ಪುಡಾ, ನಗರಸಭಾ ಅಧಿಕಾರಿಗಳು, ಇಂಜನಿಯರ್‌ಗಳಿಂದ ಜಿಲ್ಲಾಧಿಕಾರಿ ಭೇಟಿ

    ಕಟ್ ಕನ್ವರ್ಶನ್ ವಿಚಾರ: ಜಿಲ್ಲಾಧಿಕಾರಿಗಳ ಭೇಟಿಗೆ ಶಾಸಕರ ಸೂಚನೆ ಪುಡಾ, ನಗರಸಭಾ ಅಧಿಕಾರಿಗಳು, ಇಂಜನಿಯರ್‌ಗಳಿಂದ ಜಿಲ್ಲಾಧಿಕಾರಿ ಭೇಟಿ

    ಪುತ್ತೂರು ನಗರದ ಹೊರವಲಯದ ಹಾಸ್ಟೆಲ್‌ಗೆ ಭೇಟಿ ನೀಡಿ ಆಹಾರ ಪರಿಶೀಲನೆ ಮಾಡಿದ ಶಾಸಕ ಅಶೋಕ್ ರೈ

    ಪುತ್ತೂರು ನಗರದ ಹೊರವಲಯದ ಹಾಸ್ಟೆಲ್‌ಗೆ ಭೇಟಿ ನೀಡಿ ಆಹಾರ ಪರಿಶೀಲನೆ ಮಾಡಿದ ಶಾಸಕ ಅಶೋಕ್ ರೈ

    ಬಿಲ್ಲವ ಸಂಘ ಕೋಡಿoಬಾಡಿ ಗ್ರಾಮ ಸಮಿತಿಯ ವಾರ್ಷಿಕ ಮಹಾಸಭೆ, ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ, ಸಹಾಯಧನ ವಿತರಣೆ

    ಬಿಲ್ಲವ ಸಂಘ ಕೋಡಿoಬಾಡಿ ಗ್ರಾಮ ಸಮಿತಿಯ ವಾರ್ಷಿಕ ಮಹಾಸಭೆ, ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ, ಸಹಾಯಧನ ವಿತರಣೆ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಇತರೆ

ಅತಿಯಾದ ಪ್ರೊಟೀನ್ ಸಪ್ಲಿಮೆಂಟ್ ಸೇವನೆಯಿಂದ ಮೂತ್ರಪಿಂಡದ ಸಮಸ್ಯೆ ಸೇರಿದಂತೆ ಆರೋಗ್ಯ ಸಂಬಂಧಿ ಸಮಸ್ಯೆಗಳಿಗೆ ಗುರಿಯಾಗಬಹುದು ಎಂದು ಎಚ್ಚರಿಸಿದೆ. ಆರೋಗ್ಯಕ್ಕೆ ಹಾನಿಕಾರಕ, ಎಚ್ಚರಿಕೆ ನೀಡಿದ ಕೇಂದ್ರ

by ಪ್ರಜಾಧ್ವನಿ ನ್ಯೂಸ್
May 18, 2024
in ಇತರೆ
0
ಅತಿಯಾದ ಪ್ರೊಟೀನ್ ಸಪ್ಲಿಮೆಂಟ್ ಸೇವನೆಯಿಂದ ಮೂತ್ರಪಿಂಡದ ಸಮಸ್ಯೆ ಸೇರಿದಂತೆ ಆರೋಗ್ಯ ಸಂಬಂಧಿ ಸಮಸ್ಯೆಗಳಿಗೆ ಗುರಿಯಾಗಬಹುದು ಎಂದು ಎಚ್ಚರಿಸಿದೆ. ಆರೋಗ್ಯಕ್ಕೆ ಹಾನಿಕಾರಕ, ಎಚ್ಚರಿಕೆ ನೀಡಿದ ಕೇಂದ್ರ
27
SHARES
77
VIEWS
ShareShareShare

ಇತ್ತೀಚೆಗಿನ ದಿನಗಳಲ್ಲಿ ಅಥ್ಲೆಟಿಕ್ ಕಾರ್ಯಕ್ಷಮತೆಯನ್ನು ಹೆಚ್ಚಿಸಲು, ಸ್ನಾಯುಗಳ ಬೆಳವಣಿಗೆ ಹೆಚ್ಚಿಸಲು ನೈಸರ್ಗಿಕವಲ್ಲದ ಪ್ರೊಟೀನ್ ಸಪ್ಲಿಮೆಂಟ್ಸ್ ಪೌಡರ್ ಗಳನ್ನು ಅತಿಯಾಗಿ ಸೇವನೆ ಮಾಡಲಾಗುತ್ತಿದೆ. ಈ ಪ್ರೊಟೀನ್ ಸಪ್ಲಿಮೆಂಟ್ ಪೌಡರ್ ಗಳ ಬದಲು ನೈಸರ್ಗಿಕ ಮೂಲಗಳ ಮೂಲಕ ಉತ್ತಮ ಗುಣಮಟ್ಟದ ಪ್ರೊಟೀನ್ ಗಳು ಮತ್ತು ಅಗತ್ಯ ಅಮೈನೋ ಆಮ್ಲಗಳನ್ನು ಹೊಂದಿರುವ ಆಹಾರವನ್ನು ಸೇವಿಸುವುದು ಆರೋಗ್ಯಕ್ಕೆ ಒಳ್ಳೆಯದು ಎನ್ನಲಾಗಿದೆ.

ashwinistudioputtur

ಜಾಹೀರಾತು

ಈ ಪ್ರೊಟೀನ್ ಪುಡಿಗಳಲ್ಲಿ ಮೊಟ್ಟೆ, ಹಾಲು ಜೊತೆಗೆ ಸೋಯಾಬೀನ್, ಬಟಾಣಿ ಮತ್ತು ಅಕ್ಕಿಯನ್ನು ಸೇರಿಸಲಾಗುತ್ತದೆ. ಅದಲ್ಲದೇ, ಈ ಪುಡಿಗಳಲ್ಲಿ ಸೇರಿಸಲಾದ ಸಕ್ಕರೆ, ನಾನ್ ಕ್ಯಾಲೋರಿಕ್ ಸ್ವೀಟ್ನರ್, ಕೃತಕ ಫ್ಲೇವರ್ ಗಳನ್ನೂ ಹೊಂದಿರುತ್ತದೆ. ಅತಿಯಾದ ಪ್ರೊಟೀನ್ ಪೌಡರ್‌ಗಳ ದೀರ್ಘಕಾಲದ ಸೇವನೆಯು ಮೂಳೆಗಳಲ್ಲಿ ಸವೆತ ಮತ್ತು ಮೂತ್ರಪಿಂಡದ ಹಾನಿಗೆ ಕಾರಣವಾಗಿದೆ. ಹೀಗಾಗಿ ಈ ಪ್ರೊಟೀನ್ ಸಪ್ಲಿಮೆಂಟ್ಸನ್ನು ಸೇವಿಸುವುದು ಒಳ್ಳೆಯದಲ್ಲ ಎಂದು ತಿಳಿಸಿದೆ.

Muliya

ಜಾಹೀರಾತು

ಪ್ರೊಟೀನ್‌ ಮಾಂಸ, ಮೀನು, ಮೊಟ್ಟೆ ಮತ್ತು ಡೈರಿ ಉತ್ಪನ್ನಗಳಲ್ಲಿ ಹೆಚ್ಚಾಗಿರುತ್ತದೆ. ಹೀಗಾಗಿ ಇವುಗಳ ನಿಯಮಿತ ಸೇವನೆಯಿಂದಾಗಿ ನಮ್ಮ ದೇಹಕ್ಕೆ ಅಗತ್ಯವಾಗಿ ಬೇಕಾಗುವ ಅಮೈನೋ ಆಮ್ಲಗಳನ್ನು ಪಡೆಯಬಹುದು. ಸಸ್ಯಹಾರಿಗಳು ದ್ವಿದಳ ಧಾನ್ಯಗಳು ಮತ್ತು ಬೀಜಗಳನ್ನು ಸೇವನೆ ಮಾಡುವ ಮೂಲಕ ಪ್ರೊಟೀನನ್ನು ಪಡೆಯಬಹುದು. ಈ ಮೊಟ್ಟೆಯಲ್ಲಿ ಹೆಚ್ಚಿನ ಪ್ರೊಟೀನ್‌ ಅಂಶವು ಇರುವುದರಿಂದ ದಿನನಿತ್ಯ ಸೇವಿಸುವುದು ಆರೋಗ್ಯಕ್ಕೆ ಒಳ್ಳೆಯದು ಎನ್ನಲಾಗಿದೆ. ಅದಲ್ಲದೇ ದಿನನಿತ್ಯ 80 ಗ್ರಾಂ ಮಾಂಸದೊಂದಿಗೆ 30 ಗ್ರಾಂ ಬೇಳೆಕಾಳುಗಳ ಸೇವನೆ ಸೇರಿರಲಿ ಎಂದು ಐಸಿಎಂಆರ್ ಮಾರ್ಗಸೂಚಿಯಲ್ಲಿ ತಿಳಿಸಿದೆ.

SendShare11Share
Previous Post

ನನ್ನ ಪಕ್ಕದವರು, ಜೊತೆಯಲ್ಲಿದ್ದವರು ಯಾರೇ ತಪ್ಪು ಮಾಡಿದ್ರೂ ಕ್ರಮ ಕೈಗೊಳ್ಳಿ- ಶಾಸಕ ಅಶೋಕ್‌ ಕುಮಾರ್‌ ರೈ

Next Post

ವಿಧಿವಶರಾದ ಮಾಜಿ ಶಾಸಕ ಕೆ. ವಸಂತ ಬಂಗೇರರ ಮನೆಗೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಭೇಟಿ

Leave a Reply Cancel reply

Your email address will not be published. Required fields are marked *

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In