• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
‘ಕುಲೆತ ಮದಿಮೆ’ ವಧುವಿನ ಆತ್ಮಕ್ಕೆ ದೊರೆತ ಬಾಯಾರು ಕಡೆಯ “ವರ” ಜಾಹೀರಾತು ಭಾರಿ ಸುದ್ದಿಯಾಗಿತ್ತು

May 20, 2024
ಮಾಣಿಲ: ಸಿರಿಯ ನದಿಗೆ ಸೇತುವೆ ನಿರ್ಮಾಣಕ್ಕೆ 20 ಕೋಟಿ ಮಂಜೂರು: ಕರ್ನಾಟಕ-ಕೇರಳ ಸಂಪರ್ಕಕೊಂಡಿಯಾಗಲಿರುವ ನೂತನ ಸೇತುವೆ- ಕೊಟ್ಟ ಮಾತನ್ನು ಉಳಿಸಿದ ಶಾಸಕ ಅಶೋಕ್ ರೈ

April 29, 2026
ಬೆಂಗಳೂರುನಲ್ಲಿ ಮಳೆಗೆ ಆಸ್ಪತ್ರೆ ಕಾಂಪೌಂಡ್ ಕುಸಿದು ಮಕ್ಕಳು ಸೇರಿ 8 ಮಂದಿ ಸಾವು

ಉಪ್ಪಿನಂಗಡಿ:ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಬೈಕ್-ಲಾರಿ ನಡುವೆ ಅಪಘಾತ : ಬೈಕ್ ಸವಾರ ಮೃತ್ಯು- ಮಹಿಳೆ ಗಂಭೀರ

ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ (ರಿ) ವತಿಯಿಂದ ಎಸ್. ಎಸ್. ಎಲ್. ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ 6 ನೇ ಸ್ಥಾನ ಪಡೆದ ಕು. ಪ್ರಾಪ್ತಿ ಗೌಡ ಗೆ ಸನ್ಮಾನ

ಏ.30(ನಾಳೆ ): ಮಠಂತಬೆಟ್ಟು ಶ್ರೀ ಮಹಿಷಮರ್ಧಿನಿ ದೇವಸ್ಥಾನದ ಜಾತ್ರೋತ್ಸವ

ಪುತ್ತೂರು ಆರೋಗ್ಯದಲ್ಲಿ ಏರುಪೇರಾಗಿ ಮಹಿಳೆ ಮಹಿಳೆ ಮೃತ್ಯು

ಕುರಾಯ ಶ್ರೀ ಸದಾಶಿವ ದೇವರ ವಾರ್ಷಿಕ ಜಾತ್ರೋತ್ಸವ ಪ್ರಯುಕ್ತ  ಶ್ರೀ  ಕಟೀಲು ದುರ್ಗಾಪರಮೇಶ್ವರಿ ಯಕ್ಷಗಾನ ಬಯಲಾಟ

April 10, 2026
ಮಹಾತೋಬಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೆಗೆ ಧ್ವಜಾರೋಹಣಗೊಂಡು ಚಾಲನೆ-ಭಕ್ತಾದಿಗಳಿಂದ ಹೊರಕಾಣಿಕೆಯ ಮಹಾಪೂರ

ಪ್ರತಿಭಾವಂತ ಫೋಟೋಗ್ರಾಫರ್ ನೇಣು ಬಿಗಿದು ಆತ್ಮಹತ್ಯೆ..!

April 6, 2026
ಮಂಜೇಶ್ವರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೆ ಸುರೇಂದ್ರನ್ ಪರವಾಗಿ ವಿಧಾನ ಪರಿಷತ್ ಸದಸ್ಯ ಶ್ರೀ ಕಿಶೋರ್ ಕುಮಾರ್ ಪುತ್ತೂರು ಮನೆ ಮನೆಗೆ ತೆರಳಿ ಮತಪ್ರಚಾರ

ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ- ಮಹಾಕಾಳಿ ದೇವಸ್ಥಾನದಲ್ಲಿ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ.) ಹಾಗೂ ನಾಗಮಂಡಲೋತ್ಸವ ಸಮಿತಿ ವತಿಯಿಂದ ನಡೆದ ಚತುಃಪವಿತ್ರ ನಾಗಮಂಡಲ

ಪುತ್ತೂರು: ಎಲ್.ಪಿ.ಜಿ. ಆಟೋ ಗ್ಯಾಸ್ ಏರಿಕೆ – ಆಟೋ ಬಾಡಿಗೆ ದರ ಏರಿಕೆ ಅನಿವಾರ್ಯ

April 4, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Thursday, April 30, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಮಾಣಿಲ: ಸಿರಿಯ ನದಿಗೆ ಸೇತುವೆ ನಿರ್ಮಾಣಕ್ಕೆ 20 ಕೋಟಿ ಮಂಜೂರು: ಕರ್ನಾಟಕ-ಕೇರಳ ಸಂಪರ್ಕಕೊಂಡಿಯಾಗಲಿರುವ ನೂತನ ಸೇತುವೆ- ಕೊಟ್ಟ ಮಾತನ್ನು ಉಳಿಸಿದ ಶಾಸಕ ಅಶೋಕ್ ರೈ

    ಮಾಣಿಲ: ಸಿರಿಯ ನದಿಗೆ ಸೇತುವೆ ನಿರ್ಮಾಣಕ್ಕೆ 20 ಕೋಟಿ ಮಂಜೂರು: ಕರ್ನಾಟಕ-ಕೇರಳ ಸಂಪರ್ಕಕೊಂಡಿಯಾಗಲಿರುವ ನೂತನ ಸೇತುವೆ- ಕೊಟ್ಟ ಮಾತನ್ನು ಉಳಿಸಿದ ಶಾಸಕ ಅಶೋಕ್ ರೈ

    ಉಪ್ಪಿನಂಗಡಿ:ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಬೈಕ್-ಲಾರಿ ನಡುವೆ ಅಪಘಾತ : ಬೈಕ್ ಸವಾರ ಮೃತ್ಯು- ಮಹಿಳೆ ಗಂಭೀರ

    ಉಪ್ಪಿನಂಗಡಿ:ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಬೈಕ್-ಲಾರಿ ನಡುವೆ ಅಪಘಾತ : ಬೈಕ್ ಸವಾರ ಮೃತ್ಯು- ಮಹಿಳೆ ಗಂಭೀರ

    ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ (ರಿ) ವತಿಯಿಂದ ಎಸ್. ಎಸ್. ಎಲ್. ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ 6 ನೇ ಸ್ಥಾನ ಪಡೆದ ಕು. ಪ್ರಾಪ್ತಿ ಗೌಡ ಗೆ ಸನ್ಮಾನ

    ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ (ರಿ) ವತಿಯಿಂದ ಎಸ್. ಎಸ್. ಎಲ್. ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ 6 ನೇ ಸ್ಥಾನ ಪಡೆದ ಕು. ಪ್ರಾಪ್ತಿ ಗೌಡ ಗೆ ಸನ್ಮಾನ

    ಏ.30(ನಾಳೆ ): ಮಠಂತಬೆಟ್ಟು ಶ್ರೀ ಮಹಿಷಮರ್ಧಿನಿ ದೇವಸ್ಥಾನದ ಜಾತ್ರೋತ್ಸವ

    ಏ.30(ನಾಳೆ ): ಮಠಂತಬೆಟ್ಟು ಶ್ರೀ ಮಹಿಷಮರ್ಧಿನಿ ದೇವಸ್ಥಾನದ ಜಾತ್ರೋತ್ಸವ

    ಪುತ್ತೂರು ಆರೋಗ್ಯದಲ್ಲಿ ಏರುಪೇರಾಗಿ ಮಹಿಳೆ ಮಹಿಳೆ ಮೃತ್ಯು

    ಪುತ್ತೂರು ಆರೋಗ್ಯದಲ್ಲಿ ಏರುಪೇರಾಗಿ ಮಹಿಳೆ ಮಹಿಳೆ ಮೃತ್ಯು

    ಕುರಾಯ ಶ್ರೀ ಸದಾಶಿವ ದೇವರ ವಾರ್ಷಿಕ ಜಾತ್ರೋತ್ಸವ ಪ್ರಯುಕ್ತ  ಶ್ರೀ  ಕಟೀಲು ದುರ್ಗಾಪರಮೇಶ್ವರಿ ಯಕ್ಷಗಾನ ಬಯಲಾಟ

    ಕುರಾಯ ಶ್ರೀ ಸದಾಶಿವ ದೇವರ ವಾರ್ಷಿಕ ಜಾತ್ರೋತ್ಸವ ಪ್ರಯುಕ್ತ ಶ್ರೀ ಕಟೀಲು ದುರ್ಗಾಪರಮೇಶ್ವರಿ ಯಕ್ಷಗಾನ ಬಯಲಾಟ

    ಮಹಾತೋಬಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೆಗೆ ಧ್ವಜಾರೋಹಣಗೊಂಡು ಚಾಲನೆ-ಭಕ್ತಾದಿಗಳಿಂದ ಹೊರಕಾಣಿಕೆಯ ಮಹಾಪೂರ

    ಮಹಾತೋಬಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೆಗೆ ಧ್ವಜಾರೋಹಣಗೊಂಡು ಚಾಲನೆ-ಭಕ್ತಾದಿಗಳಿಂದ ಹೊರಕಾಣಿಕೆಯ ಮಹಾಪೂರ

    ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ- ಮಹಾಕಾಳಿ ದೇವಸ್ಥಾನದಲ್ಲಿ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ.) ಹಾಗೂ ನಾಗಮಂಡಲೋತ್ಸವ ಸಮಿತಿ ವತಿಯಿಂದ ನಡೆದ ಚತುಃಪವಿತ್ರ ನಾಗಮಂಡಲ

    ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ- ಮಹಾಕಾಳಿ ದೇವಸ್ಥಾನದಲ್ಲಿ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ.) ಹಾಗೂ ನಾಗಮಂಡಲೋತ್ಸವ ಸಮಿತಿ ವತಿಯಿಂದ ನಡೆದ ಚತುಃಪವಿತ್ರ ನಾಗಮಂಡಲ

    ಪುತ್ತೂರು: ಎಲ್.ಪಿ.ಜಿ. ಆಟೋ ಗ್ಯಾಸ್ ಏರಿಕೆ – ಆಟೋ ಬಾಡಿಗೆ ದರ ಏರಿಕೆ ಅನಿವಾರ್ಯ

    ಪುತ್ತೂರು: ಎಲ್.ಪಿ.ಜಿ. ಆಟೋ ಗ್ಯಾಸ್ ಏರಿಕೆ – ಆಟೋ ಬಾಡಿಗೆ ದರ ಏರಿಕೆ ಅನಿವಾರ್ಯ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಇತರೆ

‘ಕುಲೆತ ಮದಿಮೆ’ ವಧುವಿನ ಆತ್ಮಕ್ಕೆ ದೊರೆತ ಬಾಯಾರು ಕಡೆಯ “ವರ” ಜಾಹೀರಾತು ಭಾರಿ ಸುದ್ದಿಯಾಗಿತ್ತು

by ಪ್ರಜಾಧ್ವನಿ ನ್ಯೂಸ್
May 20, 2024
in ಇತರೆ, ಪುತ್ತೂರು, ಬಂಟ್ವಾಳ, ಬೆಳ್ತಂಗಡಿ, ಮಂಗಳೂರು, ಸುಳ್ಯ
0
‘ಕುಲೆತ ಮದಿಮೆ’ ವಧುವಿನ ಆತ್ಮಕ್ಕೆ ದೊರೆತ ಬಾಯಾರು ಕಡೆಯ “ವರ” ಜಾಹೀರಾತು ಭಾರಿ ಸುದ್ದಿಯಾಗಿತ್ತು
47
SHARES
135
VIEWS
ShareShareShare

ಮಂಗಳೂರು: ಕರ್ನಾಟಕ ಕರಾವಳಿಯ  ತುಳುನಾಡಿನ  ವಿಶಿಷ್ಟ ಆಚರಣೆಯಾದ ʼಪ್ರೇತ ಮದುವೆʼಗೆ  ಸಜ್ಜಾಗಿದ್ದ ವಧುವಿಗೆ  ವರ ಹಾಗೂ ದಿನಾಂಕ ಫಿಕ್ಸ್‌ ಆಗಿದೆ. ಆಷಾಢ (ಆಟಿ) ತಿಂಗಳಲ್ಲಿ ಮದುವೆ ನಡೆಯಲಿದೆ. ಇದು ಎರಡು ʼಆತ್ಮಗಳʼ  ಮದುವೆಯಾಗಿದ್ದು, ಸಾಂಪ್ರದಾಯಿಕ ಜಾನಪದ  ರೀತಿಯಲ್ಲಿ ನಡೆಯುತ್ತದೆ.

Keshari Durga

ಜಾಹೀರಾತು

Fashion street 9902633624

ಜಾಹೀರಾತು

ಇತ್ತೀಚೆಗೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ವಧುವೊಬ್ಬಳಿಗೆ ʼವರ ಬೇಕಾಗಿದೆ’ ಎಂಬ ಜಾಹೀರಾತು ಭಾರಿ ಸುದ್ದಿಯಾಗಿತ್ತು. ಜ್ಯೋತಿಷ್ಯ ಪ್ರಕಾರ ನೋಡಿದಾಗ, ಹೆಣ್ಣುಮಗಳ ಆತ್ಮಕ್ಕೆ ವಿವಾಹ ಆಗಬೇಕು ಎಂದು ಕಂಡುಬಂದಿತ್ತು ಎನ್ನಲಾಗಿದೆ.  ನಂತರ ಆಕೆಗೆ “ಪ್ರೇತ ಮದುವೆ’ ಮಾಡಲು ನಿರ್ಧರಿಸಲಾಗಿತ್ತು. ಈ ಕುರಿತು ಜಾಹೀರಾತು ಪ್ರಕಟಿಸಲಾಗಿತ್ತು.

ಇದೀಗ ಈ ವಧುವಿಗೆ ಕಾಸರಗೋಡು ಸಮೀಪದ ಬಾಯಾರು ಕಡೆಯ “ವರ’ನೊಬ್ಬ ನಿಗದಿಯಾಗಿದ್ದಾನೆ. ಮುಂದಿನ “ಆಟಿ’ ತಿಂಗಳಲ್ಲಿ ಪ್ರೇತ ಮದುವೆ ನಡೆಯಲಿದೆ. “ಸುಮಾರು 30 ವರ್ಷದ ಹಿಂದೆ ತೀರಿ ಹೋದಾಕೆಗೆ ಪ್ರೇತ ವರ ಸದ್ಯ ಬೇಕಾಗಿದೆ” ಎಂದು ಪತ್ರಿಕೆಯಲ್ಲಿ ಜಾಹೀರಾತು ಹಾಕಿದ್ದನ್ನು ಗಮನಿಸಿದ ಬಾಯಾರು ಸಮೀಪದ ನಿವಾಸಿ ಸಂಬಂಧಪಟ್ಟವರಿಗೆ ಕರೆ ಮಾಡಿ ಮಾತನಾಡಿದ್ದಾರೆ. ಮೊದಲ ಕರೆ ಅದಾಗಿತ್ತು. ಬಳಿಕ ಸರಿಹೊಂದುವ ಸುಮಾರು 30ಕ್ಕೂ ಅಧಿಕ ಸಂಬಂಧದವರು ಸಂಪರ್ಕಿಸಿದ್ದರು. ಪ್ರಶ್ನಾಚಿಂತನೆಯಲ್ಲಿ ಅವಲೋಕಿಸಿದಾಗ ಬಾಯಾರುವಿನ ವರ ಅಂತಿಮಗೊಳಿಸುವ ಬಗ್ಗೆ ಸಲಹೆ ಬಂದಿತ್ತು.ಪ್ರೇತ ಮದುವೆಯಲ್ಲಿ, ಜೀವಂತ ಇರುವಾಗ ನಡೆಯದಿದ್ದ ಮದುವೆ ಕ್ರಮಗಳನ್ನು ಎರಡೂ ಕುಟುಂಬ ವರ್ಗ ಸೇರಿ ಸಾಂಕೇತಿಕವಾಗಿ ನಡೆಸುತ್ತವೆ. ಮುಂದಿನ ರವಿವಾರ “ಪ್ರೇತ ವರ’ನ ಕಡೆಯವರು “ವಧು’ವಿನ ಮನೆಗೆ ಬರಲಿದ್ದಾರೆ.   ಬಳಿಕ ನಿಶ್ಚಿತಾರ್ಥ. ಆಟಿಯಲ್ಲಿ ಮದುವೆ ನಿಗದಿಯಾಗಿದೆ ಎನ್ನುತ್ತಾರೆ ಪುತ್ತೂರು ನಿವಾಸಿ.

camera center ad

ಜಾಹೀರಾತು

ಈ ಕುರಿತು ಬಂದ ವರದಿಯಿಂದ ನೂರಾರು ಜನರು ಪೂರಕವಾಗಿ ಸ್ಪಂದಿಸಿದ್ದಾರೆ. ನೂರಾರು ಮಂದಿ ಸಂಪರ್ಕಿಸಿದ್ದರು. ವಿವಿಧ ಮಾಧ್ಯಮಗಳಲ್ಲಿಯೂ ಈ ವಿಚಾರ ಬಂದಿತ್ತು. ಇದು ತುಳುನಾಡಿನ ನಂಬಿಕೆಯ ಆಚರಣೆಯಾಗಿದೆ. ವಿವಿಧ ಸಮಾಜದ ಬಂಧುಗಳು ಪ್ರತಿಕ್ರಿಯಿಸಿದ್ದಾರೆ. ನಮ್ಮ ಮನೆಗೆ ಪ್ರೇತ ವರ ಬೇಕಾಗಿದ್ದ ಹಾಗೆಯೇ ನೂರಾರು ಮನೆಗೆ ವಧು-ವರ ಬೇಕಾಗಿದ್ದ ವಿಚಾರ ಆ ಸಂದರ್ಭ ಬೆಳಕಿಗೆ ಬಂತು. ಈ ಕುರಿತು ಜಾಗೃತಿಯೊಂದು ಮೂಡಿದಂತಾಗಿದೆ ಎನ್ನುತ್ತಾರೆ ಸಂಬಂಧಪಟ್ಟ ಮನೆಯವರು.

ashwinistudioputtur

ಜಾಹೀರಾತು

Scafold Academy

ಜಾಹೀರಾತು

Muliya

ಜಾಹೀರಾತು

Poorna squash

ಜಾಹೀರಾತು

SendShare19Share
Previous Post

ಚುನಾವಣೆ ಪ್ರಚಾರದ ವೇಳೆ ಕಾಂಗ್ರೆಸ್ ಅಭ್ಯರ್ಥಿ ಕನ್ನಯ್ಯ ಕುಮಾರ್​ಗೆ ಹಲ್ಲೆ ನಡೆಸಿದ ಪ್ರಕರಣ ಬೆಳಕಿಗೆ

Next Post

ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಬಂಧನ ಖಂಡಿಸಿ ಶಾಸಕ ಹರೀಶ್ ಪೂಂಜ ನೇತೃತ್ವದಲ್ಲಿ ಪ್ರತಿಭಟನೆ

Leave a Reply Cancel reply

Your email address will not be published. Required fields are marked *

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In