• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಚುನಾವಣಾ ಭಾಷಣಗಳಿಗೆ ಸಂಬಂಧಿಸಿದಂತೆ ಆಡಳಿತಾರೂಢ ಬಿಜೆಪಿ ಮತ್ತು ಮುಖ್ಯ ವಿರೋಧ ಪಕ್ಷ ಕಾಂಗ್ರೆಸ್ ವಿರುದ್ಧ ಚುನಾವಣಾ ಆಯೋಗ ಬುಧವಾರ ಚಾಟಿ ಬೀಸಿದೆ.

May 22, 2024
ಪೊಲೀಸರ ಎದುರೇ ವಿವಾದಿತ ಮುರಿನಕಟ್ಟೆ ಧ್ವಂಸ – ತೀವ್ರ ಉದ್ವಿಗ್ನತೆ ​: 3 ದಿನ ಇಡೀ ಭಟ್ಕಳ ಪಟ್ಟಣದಲ್ಲಿ ನಿಷೇಧಾಜ್ಞೆ ಜಾರಿ!

May 25, 2026
ಬೆಳ್ತಂಗಡಿ: ಕಾರು ಬೈಕ್ ನಡುವೆ ಅಪಘಾತ ಗಂಭಿರವಾಗಿ ಗಾಯಗೊಂಡಿದ್ದ ಯುವ ಫೋಟೋ ಗ್ರಾಫರ್ ಮೃತ್ಯು

ತೆನ್ಕಾಯಿಮಲೆ ಕಿರುಚಿತ್ರದ 1 ಲಕ್ಷ ವೀಕ್ಷಣೆಯ ಸಂಭ್ರಮಾಚರಣೆಯನ್ನು ಪ್ರಜ್ಞಾ ಆಶ್ರಮದಲ್ಲಿ ಸಂಭ್ರಮ ಆಚರಣೆ

ಕೊಲ್ಲೂರು:ಅಪಘಾತದಲ್ಲಿ ಮೃತಪಟ್ಟ ಮಹಿಳೆಯ ಚಿನ್ನ ಕದ್ದಿದ್ದ ಕಳ್ಳ ಅರೆಸ್ಟ್

ಮಾಣಿ: ಸ್ಕೂಟರ್ ಮೀನಿನ ಲಾರಿ ಡಿಕ್ಕಿ – ಸ್ಕೂಟರ್ ಸವಾರ ಮೃತ್ಯು

ಪುತ್ತೂರು ಮುಖ್ಯ ರಸ್ತೆಯ ಅಪಾಯಕಾರಿ ಕಟ್ಟಡಕ್ಕೆ ಮುಕ್ತಿ ಯಾವಾಗ ಅಧಿಕಾರಿಗಳೇ?- ಸಂಚಾರಿಸುವ ಜನರ ಪ್ರಾಣ ಅಪಾಯದಲ್ಲಿ…!

ರಾಜ್ಯಸಭೆಗೆ ಡಿ ವಿ ಸದಾನಂದ ಗೌಡರ ಹೆಸರು ಮುಂಚೂಣಿಯಲ್ಲಿ – ವರಿಷ್ಠರಿಗೆ ಶಿಫಾರಸು ಮಾಡುವ ಬಗ್ಗೆ ಬಿಜೆಪಿ ಪ್ರಮುಖರ ಸಮಿತಿ ಸಭೆಯಲ್ಲಿ ಚರ್ಚೆ

ಪುತ್ತೂರು: ಮೇ 25ಕ್ಕೆ ಆರ್ಯಪು ಪ್ರಾಥಮಿಕ ಸಹಕಾರಿ ಕೃಷಿ ಪತ್ತಿನ ಸಂಘದಿಂದ ದಿಂದ ಸಹಕಾರ “ಸಂಜೀವಿನಿ ವಿಮೆ” ಜಾರಿ.

May 23, 2026
ಪರಿಸರ ರಕ್ಷಣೆಗಾಗಿ “ಸೀಡ್ ಬಾಲ್” ಅಂದ್ರೆ ಏನು?  ಬೋರು ಗುಡ್ಡ ದಲ್ಲಿ ಕಾಡು ಬೆಳೆಸಲು ಈಗ ಉತ್ತಮ ಸಮಯ

ಸಾರ್ವಜನಿಕ ಸ್ಥಳಗಳಲ್ಲಿ ಕಸ ಎಸೆಯುವವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಗೃಹ ಸಚಿವರಿಗೆ ಮನವಿ ಮಾಡಿದ ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಬೋಟ್ಯಾಡಿ

ಬೈಕಂಪಾಡಿ- KIOCL ಜಂಕ್ಷನ್ ವರೆಗೆ ಎಲಿವೇಟೆಡ್ ಫ್ಲೈಓವರ್ ಮತ್ತು ಸರ್ವಿಸ್ ರಸ್ತೆ ನಿರ್ಮಾಣ  414.16 ಕೋ ರೂ. ವೆಚ್ಚದ ಯೋಜನೆಗೆ ಕೇಂದ್ರ ಸರ್ಕಾರ ಅನುಮೋದನೆ : ಸಂಸದ ಕ್ಯಾ. ಚೌಟ

ಮುಂಬಯಿಯಲ್ಲಿ ಕೆಯ್ಯುರು ಯುವಕ ಆತ್ಮಹತ್ಯೆ

ಮುಂಬಯಿಯಲ್ಲಿ ಕೆಯ್ಯುರು ಯುವಕ ಆತ್ಮಹತ್ಯೆ

May 23, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Tuesday, May 26, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಇತರೆ

ಚುನಾವಣಾ ಭಾಷಣಗಳಿಗೆ ಸಂಬಂಧಿಸಿದಂತೆ ಆಡಳಿತಾರೂಢ ಬಿಜೆಪಿ ಮತ್ತು ಮುಖ್ಯ ವಿರೋಧ ಪಕ್ಷ ಕಾಂಗ್ರೆಸ್ ವಿರುದ್ಧ ಚುನಾವಣಾ ಆಯೋಗ ಬುಧವಾರ ಚಾಟಿ ಬೀಸಿದೆ.

ಚುನಾವಣಾ ಪಾವಿತ್ರ್ಯ ಕಾಪಾಡಿ

by ಪ್ರಜಾಧ್ವನಿ ನ್ಯೂಸ್
May 22, 2024
in ಇತರೆ, ಪ್ರಾದೇಶಿಕ, ರಾಜ್ಯ, ರಾಷ್ಟ್ರೀಯ
0
ಚುನಾವಣಾ ಭಾಷಣಗಳಿಗೆ ಸಂಬಂಧಿಸಿದಂತೆ ಆಡಳಿತಾರೂಢ ಬಿಜೆಪಿ ಮತ್ತು ಮುಖ್ಯ ವಿರೋಧ ಪಕ್ಷ ಕಾಂಗ್ರೆಸ್ ವಿರುದ್ಧ ಚುನಾವಣಾ ಆಯೋಗ ಬುಧವಾರ ಚಾಟಿ ಬೀಸಿದೆ.
12
SHARES
34
VIEWS
ShareShareShare

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರಿಗೆ ಬರೆದಿರುವ ಪತ್ರದಲ್ಲಿ ಚುನಾವಣಾ ಆಯೋಗ, “ಕೇಂದ್ರದಲ್ಲಿನ ಆಡಳಿತಾರೂಢ ಪಕ್ಷವಾಗಿ ಬಿಜೆಪಿಯು ಭಾರತದ ಸಂಯುಕ್ತ ಹಾಗೂ ಸೂಕ್ಷ್ಮ ರಚನೆಯ ವಾಸ್ತವಿಕ ಅಂಶವನ್ನು ಗಮನದಲ್ಲಿ ಇರಿಸಿಕೊಂಡು ಚುನಾವಣಾ ವಿಧಾನಗಳನ್ನು ಸಂಪೂರ್ಣವಾಗಿ ಅನುಸರಿಸುವುದನ್ನು ನಿರೀಕ್ಷಿಸಲಾಗಿದೆ” ಎಂದು ಹೇಳಿದೆ.

Keshari Durga

ಜಾಹೀರಾತು

ಮಾದರಿ ನೀತಿ ಸಂಹಿತೆ ಅಡಿಯಲ್ಲಿ ನಿರ್ಬಂಧಿಸಲಾಗಿರುವಂತಹ ಯಾವುದೇ ಹೇಳಿಕೆಗಳನ್ನು ನೀಡದಂತೆ ತನ್ನ ಎಲ್ಲ ತಾರಾ ಪ್ರಚಾರಕರಿಗೆ ಸೂಚನೆ ನೀಡುವಂತೆ ಬಿಜೆಪಿ ಮತ್ತು ಕಾಂಗ್ರೆಸ್‌ಗೆ ಆಯೋಗ ನಿರ್ದೇಶಿಸಿದೆ. “ಯಾವುದೇ ಪಕ್ಷ ಅಥವಾ ಅಭ್ಯರ್ಥಿಯು ವಿಭಿನ್ನ ಜಾತಿಗಳು ಅಥವಾ ಸಮುದಾಯ, ಧರ್ಮ ಅಥವಾ ಭಾಷೆಗಳ ನಡುವೆ ಪರಸ್ಪರ ದ್ವೇಷ ಸೃಷ್ಟಿಸುವ ಅಥವಾ ಉದ್ವಿಗ್ನತೆ ಮೂಡಿಸುವ ಅಥವಾ ಪ್ರಸ್ತುತ ಇರುವ ಮನಸ್ತಾಪಗಳನ್ನು ಹೆಚ್ಚಿಸುವಂತಹ ಯಾವುದೇ ಚಟುವಟಿಕೆಯಲ್ಲಿ ತೊಡಗಬಾರದು” ಎಂದು ಹೇಳಿದೆ.ಸಮಾಜವನ್ನು ಒಡೆಯುವಂತಹ ಭಾಷಣ ಅಥವಾ ಹೇಳಿಕೆಗಳನ್ನು ನೀಡದಂತೆ ಎಲ್ಲ ತಾರಾ ಪ್ರಚಾರಕರಿಗೆ ಸೂಚಿಸಲು ಅದು ಬಿಜೆಪಿಗೆ ಆದೇಶಿಸಿದೆ. ಧಾರ್ಮಿಕ ಕೋಮು ವಿಚಾರಗಳನ್ನು ಎಳೆಯುವ ಪ್ರಚಾರ ವಿಧಾನದಿಂದ ದೂರ ಇರುವಂತೆ ಸ್ಟಾರ್ ಕ್ಯಾಂಪೇನರ್‌ಗಳಿಗೆ ಸೂಚಿಸಿದೆ. ಸಭ್ಯ ಭಾಷಣಗಳನ್ನು ಮಾಡುವಂತೆ ಅದು ಆಗ್ರಹಿಸಿದೆ.

ಖರ್ಗೆ ಅವರಿಗೆ ಪತ್ರ ಬರೆದಿರುವ ಆಯೋಗ, ತಾರಾ ಪ್ರಚಾರಕರು ರಕ್ಷಣಾ ಪಡೆಗಳ ಚಟುವಟಿಕೆಗಳಿಗೆ ಸಂಬಂಧಿಸಿದ ಯಾವುದೇ ರಾಜಕೀಯ ಪ್ರೊಪಗಂಡದಲ್ಲಿ ತೊಡಗದಂತೆ ನಿರ್ಬಂಧಿಸಲು ಸೂಚನೆ ನೀಡಿದೆ. ಭಾರತದ ಸಂವಿಧಾನವನ್ನು ರದ್ದುಗೊಳಿಸಲಾಗುತ್ತದೆ ಅಥವಾ ಮಾರಾಟ ಮಾಡಲಾಗುತ್ತದೆ ಎಂಬಂತಹ ಸುಳ್ಳು ಭಾವನೆಗಳನ್ನು ಮೂಡಿಸುವ ಹೇಳಿಕೆಗಳನ್ನು ಸಹ ನೀಡದಂತೆ ಎಚ್ಚರಿಕೆ ಕೊಟ್ಟಿದೆ.

ಪ್ರಧಾನಿ ನರೇಂದ್ರ ಮೋದಿ ಅವರ ‘ಮಂಗಳಸೂತ್ರ’ ಹೇಳಿಕೆ ಹಾಗೂ ಜನರ ಸಂಪತ್ತನ್ನು ಮುಸ್ಲಿಮರಿಗೆ ಹಂಚುವ ಆರೋಪದ ವಿರುದ್ಧ ಚುನಾವಣಾ ಆಯೋಗಕ್ಕೆ ಕಾಂಗ್ರೆಸ್ ದೂರು ನೀಡಿತ್ತು. ಇತ್ತ ಬಿಜೆಪಿ ಕೂಡ, ಪ್ರಧಾನಿ ಮೋದಿ ಅವರು ಒಂದು ದೇಶ, ಒಂದು ಭಾಷೆ ಮತ್ತು ಒಂದು ಧರ್ಮಕ್ಕೆ ಪ್ರಯತ್ನಿಸುತ್ತಿದ್ದಾರೆ ಎಂಬ ಕಾಂಗ್ರೆಸ್ ಆರೋಪದ ವಿರುದ್ಧ ದೂರು ಕೊಟ್ಟಿತ್ತು.

Sathyasayi Hospital

ಜಾಹೀರಾತು

Muliya

ಜಾಹೀರಾತು

SendShare5Share
Previous Post

ಹರೀಶ್ ಪೂಂಜರನ್ನು ಬಂಧಿಸಿದರೆ ಮುಂದಾಗುವ ಸಮಸ್ಯೆಗಳಿಗೆ ಸರಕಾವೇ ಹೊಣೆ “ವಿಜಯೇಂದ್ರ”

Next Post

ಸ್ಟೇಷನ್ ಜಾಮೀನು ಮೂಲಕ ಹರೀಶ್ ಪೂಂಜ ಬಿಡುಗಡೆ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಸ್ಟೇಷನ್ ಜಾಮೀನು ಮೂಲಕ ಹರೀಶ್ ಪೂಂಜ ಬಿಡುಗಡೆ

ಸ್ಟೇಷನ್ ಜಾಮೀನು ಮೂಲಕ ಹರೀಶ್ ಪೂಂಜ ಬಿಡುಗಡೆ

Leave a Reply Cancel reply

Your email address will not be published. Required fields are marked *

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In