• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All

ಉಡುಪಿ ಮಾಜಿ ಶಾಸಕ ರಘಪತಿ ಭಟ್ 24 ಗಂಟೆಯೊಳಗೆ ನಿವೃತ್ತಿ ಘೋಷಣೆ ಮಾಡದಿದ್ದರೆ ಶಿಸ್ತು ಕ್ರಮ‌:- ಸುನೀಲ್ ಕುಮಾರ್

May 23, 2024
ಉಚಿತವಾಗಿ 4G ಯಿಂದ 5G ನೆಟ್‌ವರ್ಕ್‌ಗೆ ಅಪ್‌ಗ್ರೇಡ್ ಮಾಡಿಕೊಳ್ಳುವ ಆಸೆಗೆ ಬಿದ್ದ ವ್ಯಕ್ತಿ : ಅಕೌಂಟ್ ಹ್ಯಾಕ್ ಮಾಡಿ 15 ಲಕ್ಷ ರೂ. ಸಾಲ ಪಡೆದ ಸೈಬರ್ ವಂಚಕರು!

June 19, 2026
56ನೇ ವರ್ಷಕ್ಕೆ ಕಾಲಿಟ್ಟ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ – ಮೋದಿ ಶುಭಾಶಯ

ಮತ್ತೆ ಗರಿಗೆದರಿದ ಅಶೋಕ್ ರೈ ಗೆ ಸಚಿವ ಸ್ಥಾನ ವಿಚಾರ – ಹೈಕಮಾಂಡ್ ಬುಲಾವ್ – ದೆಹಲಿಗೆ ಪ್ರಯಾಣ ಬೆಳೆಸಿದ ಶಾಸಕ ಅಶೋಕ್ ರೈ

ಪುತ್ತೂರು: 19ರಿಂದ 21ರವರೆಗೆ ಉಪ್ಪಿನಂಗಡಿಯಲ್ಲಿ ಹಲಸು- ಮಾವು ಮೇಳ

June 18, 2026
ಪುತ್ತೂರು: ಬೋಲ್ವಾರ್ ವಾಣಿ ಪ್ರಿಂಟರ್ಸ್ ಮಾಲಕರಾಗಿದ್ದ ದಿ.ನಾರಾಯಣ ಮಣಿಯಾಣಿ ಅವರ ಪತ್ನಿ ಭಾಗೀರಥಿ  ಜೂ.17 ರ ರಾತ್ರಿ  ನಿಧನ

ಪುತ್ತೂರು ಸರಕಾರಿ ಮೆಡಿಕಲ್ ಕಾಲೇಜು: ಅಧಿಕಾರಿಗಳ ಜೊತೆ ಶಾಸಕ ಅಶೋಕ್ ರೈ ಸಭೆ ಮಹತ್ವದ ವಿಚಾರಗಳ ಬಗ್ಗೆ ಚರ್ಚೆ

June 17, 2026
ಡಿಜಿಟಲ್ ವಿಕೃತಿಗೆ ಬ್ರೇಕ್ ಹಾಕಲು ಪಣ- ಕಂಡ ಕಂಡವರ ಫೋಟೋ, ವಿಡಿಯೋಗಳನ್ನು ವೈರಲ್(ಶೇರ್) ಮಾಡುವವರ ವಿರುದ್ಧ ಎಫ್​​​ಐಆರ್

ಉದ್ಯಮಿ ಪ್ರಭಾಕರ್. ಕೆ ಸಾಲಿಯಾನ್ ಬಾಕಿಲಗುತ್ತು‌ ಪುತ್ತೂರು ತಾಲೂಕು ಜೆಡಿಎಸ್ ಅಧ್ಯಕ್ಷರಾಗಿ ಆಯ್ಕೆ

ಅಣ್ಣಾಮಲೈ ಹೊಸ ಪಕ್ಷದ ರೋಡ್‌ಮ್ಯಾಪ್ ರೆಡಿ- 50 ಲಕ್ಷ ಸದಸ್ಯರೇ ಟಾರ್ಗೆಟ್!

ಪುತ್ತೂರು ಶಾಸಕ ಅಶೋಕ್ ರೈಯವರಿಗೆ ಸಚಿವ ಸ್ಥಾನ ದೊರೆಯಲು ಮಠಂತಬೆಟ್ಟು ಮಹಿಷಮರ್ದಿನಿ ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ

ಪುತ್ತೂರು ವಿಧಾನಸಭಾ ಕ್ಷೇತ್ರದ ಮೂರು ರಸ್ತೆಗಳ ಅಭಿವೃದ್ಧಿಗೆ 6 ಕೋಟಿ ಅನುದಾನ ಮಂಜೂರು

June 17, 2026
ಪುತ್ತೂರಿನಲ್ಲಿ ವಿದ್ಯುತ್ ಖಾಸಗೀಕರಣದ ವಿರುದ್ಧ ಮೆಸ್ಕಾಂ, ಅಧಿಕಾರಿ, ಸಿಬ್ಬಂದಿಗಳಿಂದ ಪ್ರತಿಭಟನೆ

ಬಂಟ್ವಾಳದಲ್ಲಿ ನಡೆದ ಪ್ರತಿಭಟನೆಗೆ ಬಿಜೆಪಿಯವರನ್ನು ಕರೆಯಲಿಲ್ಲ ಮಠಂದೂರು ಬಂದು ಸೇರಿಕೊಂಡದ್ದು- ನಾನು ಅಪ್ಪಟ ಕಾಂಗ್ರೆಸ್ಸಿಗ: ಗಿರಿಧರ್ ನಾಯ್ಕ್

June 15, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Friday, June 19, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಮತ್ತೆ ಗರಿಗೆದರಿದ ಅಶೋಕ್ ರೈ ಗೆ ಸಚಿವ ಸ್ಥಾನ ವಿಚಾರ – ಹೈಕಮಾಂಡ್ ಬುಲಾವ್ – ದೆಹಲಿಗೆ ಪ್ರಯಾಣ ಬೆಳೆಸಿದ ಶಾಸಕ ಅಶೋಕ್ ರೈ

    ಮತ್ತೆ ಗರಿಗೆದರಿದ ಅಶೋಕ್ ರೈ ಗೆ ಸಚಿವ ಸ್ಥಾನ ವಿಚಾರ – ಹೈಕಮಾಂಡ್ ಬುಲಾವ್ – ದೆಹಲಿಗೆ ಪ್ರಯಾಣ ಬೆಳೆಸಿದ ಶಾಸಕ ಅಶೋಕ್ ರೈ

    ಪುತ್ತೂರು: 19ರಿಂದ 21ರವರೆಗೆ ಉಪ್ಪಿನಂಗಡಿಯಲ್ಲಿ ಹಲಸು- ಮಾವು ಮೇಳ

    ಪುತ್ತೂರು: 19ರಿಂದ 21ರವರೆಗೆ ಉಪ್ಪಿನಂಗಡಿಯಲ್ಲಿ ಹಲಸು- ಮಾವು ಮೇಳ

    ಪುತ್ತೂರು: ಬೋಲ್ವಾರ್ ವಾಣಿ ಪ್ರಿಂಟರ್ಸ್ ಮಾಲಕರಾಗಿದ್ದ ದಿ.ನಾರಾಯಣ ಮಣಿಯಾಣಿ ಅವರ ಪತ್ನಿ ಭಾಗೀರಥಿ  ಜೂ.17 ರ ರಾತ್ರಿ  ನಿಧನ

    ಪುತ್ತೂರು: ಬೋಲ್ವಾರ್ ವಾಣಿ ಪ್ರಿಂಟರ್ಸ್ ಮಾಲಕರಾಗಿದ್ದ ದಿ.ನಾರಾಯಣ ಮಣಿಯಾಣಿ ಅವರ ಪತ್ನಿ ಭಾಗೀರಥಿ ಜೂ.17 ರ ರಾತ್ರಿ ನಿಧನ

    ಪುತ್ತೂರು ಸರಕಾರಿ ಮೆಡಿಕಲ್ ಕಾಲೇಜು: ಅಧಿಕಾರಿಗಳ ಜೊತೆ ಶಾಸಕ ಅಶೋಕ್ ರೈ ಸಭೆ ಮಹತ್ವದ ವಿಚಾರಗಳ ಬಗ್ಗೆ ಚರ್ಚೆ

    ಪುತ್ತೂರು ಸರಕಾರಿ ಮೆಡಿಕಲ್ ಕಾಲೇಜು: ಅಧಿಕಾರಿಗಳ ಜೊತೆ ಶಾಸಕ ಅಶೋಕ್ ರೈ ಸಭೆ ಮಹತ್ವದ ವಿಚಾರಗಳ ಬಗ್ಗೆ ಚರ್ಚೆ

    ಉದ್ಯಮಿ ಪ್ರಭಾಕರ್. ಕೆ ಸಾಲಿಯಾನ್ ಬಾಕಿಲಗುತ್ತು‌ ಪುತ್ತೂರು ತಾಲೂಕು ಜೆಡಿಎಸ್ ಅಧ್ಯಕ್ಷರಾಗಿ ಆಯ್ಕೆ

    ಉದ್ಯಮಿ ಪ್ರಭಾಕರ್. ಕೆ ಸಾಲಿಯಾನ್ ಬಾಕಿಲಗುತ್ತು‌ ಪುತ್ತೂರು ತಾಲೂಕು ಜೆಡಿಎಸ್ ಅಧ್ಯಕ್ಷರಾಗಿ ಆಯ್ಕೆ

    ಪುತ್ತೂರು ಶಾಸಕ ಅಶೋಕ್ ರೈಯವರಿಗೆ ಸಚಿವ ಸ್ಥಾನ ದೊರೆಯಲು ಮಠಂತಬೆಟ್ಟು ಮಹಿಷಮರ್ದಿನಿ ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ

    ಪುತ್ತೂರು ವಿಧಾನಸಭಾ ಕ್ಷೇತ್ರದ ಮೂರು ರಸ್ತೆಗಳ ಅಭಿವೃದ್ಧಿಗೆ 6 ಕೋಟಿ ಅನುದಾನ ಮಂಜೂರು

    ಪುತ್ತೂರಿನಲ್ಲಿ ವಿದ್ಯುತ್ ಖಾಸಗೀಕರಣದ ವಿರುದ್ಧ ಮೆಸ್ಕಾಂ, ಅಧಿಕಾರಿ, ಸಿಬ್ಬಂದಿಗಳಿಂದ ಪ್ರತಿಭಟನೆ

    ಪುತ್ತೂರಿನಲ್ಲಿ ವಿದ್ಯುತ್ ಖಾಸಗೀಕರಣದ ವಿರುದ್ಧ ಮೆಸ್ಕಾಂ, ಅಧಿಕಾರಿ, ಸಿಬ್ಬಂದಿಗಳಿಂದ ಪ್ರತಿಭಟನೆ

    ಬಂಟ್ವಾಳದಲ್ಲಿ ನಡೆದ ಪ್ರತಿಭಟನೆಗೆ ಬಿಜೆಪಿಯವರನ್ನು ಕರೆಯಲಿಲ್ಲ ಮಠಂದೂರು ಬಂದು ಸೇರಿಕೊಂಡದ್ದು- ನಾನು ಅಪ್ಪಟ ಕಾಂಗ್ರೆಸ್ಸಿಗ: ಗಿರಿಧರ್ ನಾಯ್ಕ್

    ಬಂಟ್ವಾಳದಲ್ಲಿ ನಡೆದ ಪ್ರತಿಭಟನೆಗೆ ಬಿಜೆಪಿಯವರನ್ನು ಕರೆಯಲಿಲ್ಲ ಮಠಂದೂರು ಬಂದು ಸೇರಿಕೊಂಡದ್ದು- ನಾನು ಅಪ್ಪಟ ಕಾಂಗ್ರೆಸ್ಸಿಗ: ಗಿರಿಧರ್ ನಾಯ್ಕ್

    ಪುತ್ತೂರು: ಉಪ್ಪಿನಂಗಡಿ, ಕಬಕ, ಪುರುಷರಕಟ್ಟೆ, ಕೊಳ್ತಿಗೆ ಚತುಷ್ಪಥ ಯೋಜನೆಗೆ 25ಕೋಟಿ ಬಿಡುಗಡೆ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಇತರೆ

ಉಡುಪಿ ಮಾಜಿ ಶಾಸಕ ರಘಪತಿ ಭಟ್ 24 ಗಂಟೆಯೊಳಗೆ ನಿವೃತ್ತಿ ಘೋಷಣೆ ಮಾಡದಿದ್ದರೆ ಶಿಸ್ತು ಕ್ರಮ‌:- ಸುನೀಲ್ ಕುಮಾರ್

by ಪ್ರಜಾಧ್ವನಿ ನ್ಯೂಸ್
May 23, 2024
in ಇತರೆ, ಪ್ರಾದೇಶಿಕ, ರಾಜ್ಯ, ರಾಷ್ಟ್ರೀಯ
0
100
SHARES
285
VIEWS
ShareShareShare

ಲೋಕಸಭಾ ಚುನಾವಣೆ ಮುಗಿದ ಬೆನ್ನಲ್ಲೇ ಪದವೀಧರ ಕ್ಷೇತ್ರ ಮತ್ತು ಶಿಕ್ಷಕ ಕ್ಷೇತ್ರ ಚುನಾವಣೆ ಘೋಷಣೆಯಾಗಿದ್ದು ಪದವಿದರ ಕ್ಷೇತ್ರದ ಆಕಾಂಕ್ಷಿಯಾಗಿದ್ದ ಉಡುಪಿ ಮಾಜಿ ಶಾಸಕ ರಘಪತಿ ಭಟ್ ಟಿಕೆಟ್ ಕೈ ತಪ್ಪಿದ ಕಾರಣ ಬಂಡಾಯ ಅಭ್ಯರ್ಥಿಯಾಗಿ ಕಾರ್ಯಕರ್ತರ ಪರವಾಗಿ ನಾಮಪತ್ರ ಸಲ್ಲಿಸಿದ್ದು ಯಾವುದೇ ಕಾರಣಕ್ಕೂ ಸ್ಪರ್ಧೆಯಿಂದ ಹಿಂದೆ ಸರಿಯುವುದಿಲ್ಲ ಎಂಬುದನ್ನು ‌ಗಂಟಘೋಷವಾಗಿ ತಿಳಿಸಿದ್ದು ಈಗಾಗಲೇ ಮತ ಬೇಟೆ ನಡೆಸುತ್ತಿದ್ದು ಇವರಿಗೆ ಹಲವಾರು ಹಿರಿಯರು ಪ್ರಮುಖರು ಸಾಥ್ ನೀಡುತ್ತಿದ್ದಾರೆ.

ಬಿಜೆಪಿಯಿಂದ ಪದವೀಧರ ಕ್ಷೇತ್ರದಲ್ಲಿ ಧನಂಜಯ ಸರ್ಜಿ ಅಭ್ಯರ್ಥಿಯಾಗಿದ್ದು ಇವರು ಪ್ರವಾಸ ಕೈಗೊಳ್ಳುತ್ತಿದ್ದಾರೆ.ಇವುಗಳ ನಡುವೆ ಸೋಲು ಗೆಲುವಿನ ಲೆಕ್ಕಾಚಾರ ಮಧ್ಯೆ ಉಡುಪಿ ಬಿಜೆಪಿ ಕಛೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ರಾಜ್ಯ ಪ್ರಧಾನ ಕಾರ್ಯದರ್ಶಿ ಸುನೀಲ್ ಕುಮಾರ್ ಮಾತಾನಾಡಿ 24 ಗಂಟೆಯ ಒಳಗೆ ಭಟ್ ನಿವೃತ್ತಿ ಘೋಷಣೆ ಮಾಡಬೇಕು ಮಾಡದಿದ್ದರೆ ಪಕ್ಷದ ನಿಯಮ ಉಲ್ಲಂಘನೆ ಮೂಲಕ ಶಿಸ್ತು ಕ್ರಮ ಜರಗಿಸಲಾಗುವುದು.
ಪಕ್ಷ ವಿರೋಧಿ ಚಟುವಟಿಕೆ, ಪಕ್ಷಕ್ಕೆ ಮುಜುಗರ ಉಂಟು ಮಾಡುವ ಯಾರೇ ಆದರೂ ಪಕ್ಷ ಖಂಡಿತವಾಗಿ ಕ್ರಮಗೊಳ್ಳುತ್ತದೆ.
ಒಬ್ಬರಿಗೆ ಒಂದು ಇನ್ನೊಬ್ಬರಿಗೆ ಒಂದಹ ಕ್ರಮ ನಿಯಮ ಅಂತ ಇಲ್ಲ.

Muliya

ಜಾಹೀರಾತು

ನಾಳೆಯೊಳಗೆ ನಿವೃತ್ತಿ ಘೋಷಣೆ ಮಾಡುವರು ಎಂಬ ವಿಶ್ವಾಸವಿದೆ.ರಘಪತಿ ಭಟ್ ಅಂತ ಅಲ್ಲ ಪಕ್ಷದ ಅಧಿಕೃತ ಅಭ್ಯರ್ಥಿ ವಿರುದ್ದ ಯಾರೇ ಸ್ಪರ್ಧೆ ಮಾಡಿದರು ಕ್ರಮ ಕೈಗೊಳ್ಳವುದು ಅನಿವಾರ್ಯ ಮತ್ತು ಅಗತ್ಯವಾಗಿದೆ. ಪಕ್ಷ ಕ್ರಮ ತೆಗೆದುಕೊಳ್ಳುತ್ತದೆ.ನಾವು ಇದರ ಬಗ್ಗೆ ತಲೆಕೆಡಿಸಿಕೊಳ್ಳುವುದಿಲ್ಲ ನಮ್ಮ ಅಭ್ಯರ್ಥಿಯನ್ನು ಗೆಲ್ಲಿಸುವ ಬಗ್ಗೆ ಏನೆಲ್ಲಾ ಕೆಲಸ ಮಾಡಬೇಕೋ ಅದನ್ನು ‌ನಾವು ಮಾಡುತ್ತೇವೆ. ನೈರುತ್ಯ ಪದವೀಧರ ಮತ್ತು ನೈರುತ್ಯ ಶಿಕ್ಷಕ ಕ್ಷೇತ್ರ ಗೆಲುವಿಗೆ ತಳಮಟ್ಟದ ಕಾರ್ಯಕರ್ತರನ್ನು ಸಕ್ರಿಯಗೊಳಿಸುವ ಕಾರ್ಯ ಆರಂಭವಾಗಿದೆ ಎಂದು ತಿಳಿಸಿದರು.

ashwinistudioputtur

ಜಾಹೀರಾತು

SendShare40Share
Previous Post

ಕಳೆದ 10 ವರ್ಷಗಳಿಂದ ಆಧಾರ್ ಕಾರ್ಡ್ ಅನ್ನು ನವೀಕರಿಸದಿರುವ ಭಾರತೀಯ ನಾಗರಿಕರು; ಜೂ. 14ರ ಬಳಿಕ ರದ್ದಾಗುತ್ತದೆಯೆ?

Next Post

ಬೆಂಗಳೂರು: ಸರಕಾರಿ ಭರವಸೆ ಸಮಿತಿ‌ ಸಭೆಯಲ್ಲಿ‌ಭಾಗವಹಿಸಿದ ಶಾಸಕ ಅಶೋಕ್ ಕುಮಾರ್ ರೈ

Leave a Reply Cancel reply

Your email address will not be published. Required fields are marked *

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In