• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ರೇವ್‌ ಪಾರ್ಟಿ; ನಟಿ ಸೇರಿದಂತೆ 86 ಮಂದಿ ಮಾದಕ ವಸ್ತು ಸೇವಿಸಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢ

ರೇವ್‌ ಪಾರ್ಟಿ; ನಟಿ ಸೇರಿದಂತೆ 86 ಮಂದಿ ಮಾದಕ ವಸ್ತು ಸೇವಿಸಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢ

May 24, 2024
ಅಕ್ರಮ ಜಾನುವಾರು ಸಾಗಾಟ ಪ್ರಕರಣ: ಆರ್ಯಾಪು ನಿವಾಸಿ ಶಿವಪ್ರಸಾದ್ ಬಂಧನ

ಅಕ್ರಮ ಜಾನುವಾರು ಸಾಗಾಟ ಪ್ರಕರಣ: ಆರ್ಯಾಪು ನಿವಾಸಿ ಶಿವಪ್ರಸಾದ್ ಬಂಧನ

October 6, 2026
ಅಶೋಕ ಜನಮನ 2026: ಪ್ರತೀ ಮನೆಗೂ ಆಮಂತ್ರಣವನ್ನು ನೀಡುತ್ತಿದ್ದೇನೆ – ಅಶೋಕ್ ಕುಮಾರ್ ರೈ

ಅಶೋಕ ಜನಮನ 2026: ಪ್ರತೀ ಮನೆಗೂ ಆಮಂತ್ರಣವನ್ನು ನೀಡುತ್ತಿದ್ದೇನೆ – ಅಶೋಕ್ ಕುಮಾರ್ ರೈ

October 6, 2026

ಬೊಳುವಾರು–ಹಾರಾಡಿ ರಸ್ತೆ ಮೂಲಕ ಪುತ್ತೂರು ಉಪ್ಪಿನಂಗಡಿ ರಸ್ತೆಯಲ್ಲಿ ಕೆಎಸ್‌ಆರ್‌ಟಿಸಿ ಬಸ್ ಸಂಚಾರ ಯಾವಾಗ?

October 6, 2026
ಬೆಳೆ ವಿಮೆ ಪರಿಹಾರದಲ್ಲಿ ಕಡಿತ: ರಾಜಕೀಯ ಆರೋಪ-ಪ್ರತ್ಯಾರೋಪಗಳ ಮೂಲಕ ಉತ್ತರ ನೀಡುವ ಬದಲು ವಾಸ್ತವಾಂಶಗಳನ್ನು ರೈತರ ಮುಂದೆ ಬಹಿರಂಗಪಡಿಸಬೇಕು -ಅರುಣ್ ಕುಮಾರ್ ಪುತ್ತಿಲ

ಬೆಳೆ ವಿಮೆ ಪರಿಹಾರದಲ್ಲಿ ಕಡಿತ: ರಾಜಕೀಯ ಆರೋಪ-ಪ್ರತ್ಯಾರೋಪಗಳ ಮೂಲಕ ಉತ್ತರ ನೀಡುವ ಬದಲು ವಾಸ್ತವಾಂಶಗಳನ್ನು ರೈತರ ಮುಂದೆ ಬಹಿರಂಗಪಡಿಸಬೇಕು -ಅರುಣ್ ಕುಮಾರ್ ಪುತ್ತಿಲ

October 6, 2026
ಟಿಪ್ಪರ್ ಚಾಲಕ ನೇಣು ಬಿಗಿದು ಆತ್ಮಹತ್ಯೆ

ಟಿಪ್ಪರ್ ಚಾಲಕ ನೇಣು ಬಿಗಿದು ಆತ್ಮಹತ್ಯೆ

October 6, 2026
ಪಟಾಕಿ ಸ್ಪೋಟಗೊಂಡು ಗಾಯಗೊಂಡಿದ್ದ ಬಾಲಕನಿಗೆ ಮುಖ್ಯಮಂತ್ರಿ ಗಳ  ಪರಿಹಾರ ನಿಧಿಯಿಂದ ಒಂದು ಲಕ್ಷ ರೂ ಮಂಜೂರು : ಶಾಸಕ ಅಶೋಕ್ ರೈ

ಪಟಾಕಿ ಸ್ಪೋಟಗೊಂಡು ಗಾಯಗೊಂಡಿದ್ದ ಬಾಲಕನಿಗೆ ಮುಖ್ಯಮಂತ್ರಿ ಗಳ ಪರಿಹಾರ ನಿಧಿಯಿಂದ ಒಂದು ಲಕ್ಷ ರೂ ಮಂಜೂರು : ಶಾಸಕ ಅಶೋಕ್ ರೈ

October 5, 2026
ತಣ್ಣೀರುಪoತ : “ಉತ್ತಮ ಶಾಸಕ ಪ್ರಶಸ್ತಿ” ಪುರಸ್ಕೃತರಾದ ಶಾಸಕ ಹರೀಶ್ ಪೂಂಜಾರಿಗೆ ಕಲ್ಲೇರಿಯಲ್ಲಿ ವಿವಿಧ ಸಂಘ-ಸಂಸ್ಥೆಗಳಿಂದ ಸನ್ಮಾನ.

ತಣ್ಣೀರುಪoತ : “ಉತ್ತಮ ಶಾಸಕ ಪ್ರಶಸ್ತಿ” ಪುರಸ್ಕೃತರಾದ ಶಾಸಕ ಹರೀಶ್ ಪೂಂಜಾರಿಗೆ ಕಲ್ಲೇರಿಯಲ್ಲಿ ವಿವಿಧ ಸಂಘ-ಸಂಸ್ಥೆಗಳಿಂದ ಸನ್ಮಾನ.

October 5, 2026
ಪುತ್ತೂರಿನಲ್ಲಿ ನಡೆಯಲಿದೆ ವ್ಯೆಭವದ ಪುತ್ತೂರು ದಸರಾ : ಸೀತರಾಮ ರೈ ಕೆದಂಬಾಡಿಗುತ್ತು

ಪುತ್ತೂರಿನಲ್ಲಿ ನಡೆಯಲಿದೆ ವ್ಯೆಭವದ ಪುತ್ತೂರು ದಸರಾ : ಸೀತರಾಮ ರೈ ಕೆದಂಬಾಡಿಗುತ್ತು

October 5, 2026
ಮುಳಿಯ ಜ್ಯುವೆಲ್ಲರ್ಸ್ ಮಾಲಕ ಶ್ಯಾಮ ಭಟ್ ನಿಧನ

ಮುಳಿಯ ಜ್ಯುವೆಲ್ಲರ್ಸ್ ಮಾಲಕ ಶ್ಯಾಮ ಭಟ್ ನಿಧನ

October 5, 2026
ಹಿಂಸಾತ್ಮಕ ರೀತಿಯಲ್ಲಿ ಗೋವುಗಳ ಅಕ್ರಮ ಸಾಗಾಟ!  ನಸುಕಿನ ಜಾವ ಮಿಂಚಿನ ಕಾರ್ಯಾಚರಣೆ!

ಹಿಂಸಾತ್ಮಕ ರೀತಿಯಲ್ಲಿ ಗೋವುಗಳ ಅಕ್ರಮ ಸಾಗಾಟ! ನಸುಕಿನ ಜಾವ ಮಿಂಚಿನ ಕಾರ್ಯಾಚರಣೆ!

October 5, 2026
ಪುತ್ತೂರು: ಕಾರಂತರ ಬಾಲವನ ಪ್ರಶಸ್ತಿಗೆ ಆಯ್ಕೆಯಾದ ಮಾಸ್ಟರ್ ಪ್ಲಾನರಿಯ ಪ್ಲಾನರಿ ಯ ಎಸ್. ಕೆ. ಆನಂದ್

ಪುತ್ತೂರು: ಕಾರಂತರ ಬಾಲವನ ಪ್ರಶಸ್ತಿಗೆ ಆಯ್ಕೆಯಾದ ಮಾಸ್ಟರ್ ಪ್ಲಾನರಿಯ ಪ್ಲಾನರಿ ಯ ಎಸ್. ಕೆ. ಆನಂದ್

October 5, 2026
ಪುತ್ತೂರಿನಲ್ಲಿ ಕಿದ್ವಾಯಿ ನಿಮ್ಹಾನ್ಸ್, ಜಯದೇವ ಸಂಸ್ಥೆಗಳ ಪ್ರಾದೇಶಿಕ ಕಚೇರಿ ಸ್ಥಾಪನೆಗೆ ಪುತ್ತೂರು ಮೆಡಿಕಲ್ ಕಾಲೇಜು ಹೋರಾಟ ಸಮಿತಿ ಆಗ್ರಹ

ಪುತ್ತೂರಿನಲ್ಲಿ ಕಿದ್ವಾಯಿ ನಿಮ್ಹಾನ್ಸ್, ಜಯದೇವ ಸಂಸ್ಥೆಗಳ ಪ್ರಾದೇಶಿಕ ಕಚೇರಿ ಸ್ಥಾಪನೆಗೆ ಪುತ್ತೂರು ಮೆಡಿಕಲ್ ಕಾಲೇಜು ಹೋರಾಟ ಸಮಿತಿ ಆಗ್ರಹ

October 5, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Tuesday, October 6, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಅಕ್ರಮ ಜಾನುವಾರು ಸಾಗಾಟ ಪ್ರಕರಣ: ಆರ್ಯಾಪು ನಿವಾಸಿ ಶಿವಪ್ರಸಾದ್ ಬಂಧನ

    ಅಕ್ರಮ ಜಾನುವಾರು ಸಾಗಾಟ ಪ್ರಕರಣ: ಆರ್ಯಾಪು ನಿವಾಸಿ ಶಿವಪ್ರಸಾದ್ ಬಂಧನ

    ಅಶೋಕ ಜನಮನ 2026: ಪ್ರತೀ ಮನೆಗೂ ಆಮಂತ್ರಣವನ್ನು ನೀಡುತ್ತಿದ್ದೇನೆ – ಅಶೋಕ್ ಕುಮಾರ್ ರೈ

    ಅಶೋಕ ಜನಮನ 2026: ಪ್ರತೀ ಮನೆಗೂ ಆಮಂತ್ರಣವನ್ನು ನೀಡುತ್ತಿದ್ದೇನೆ – ಅಶೋಕ್ ಕುಮಾರ್ ರೈ

    ಬೆಳೆ ವಿಮೆ ಪರಿಹಾರದಲ್ಲಿ ಕಡಿತ: ರಾಜಕೀಯ ಆರೋಪ-ಪ್ರತ್ಯಾರೋಪಗಳ ಮೂಲಕ ಉತ್ತರ ನೀಡುವ ಬದಲು ವಾಸ್ತವಾಂಶಗಳನ್ನು ರೈತರ ಮುಂದೆ ಬಹಿರಂಗಪಡಿಸಬೇಕು -ಅರುಣ್ ಕುಮಾರ್ ಪುತ್ತಿಲ

    ಬೆಳೆ ವಿಮೆ ಪರಿಹಾರದಲ್ಲಿ ಕಡಿತ: ರಾಜಕೀಯ ಆರೋಪ-ಪ್ರತ್ಯಾರೋಪಗಳ ಮೂಲಕ ಉತ್ತರ ನೀಡುವ ಬದಲು ವಾಸ್ತವಾಂಶಗಳನ್ನು ರೈತರ ಮುಂದೆ ಬಹಿರಂಗಪಡಿಸಬೇಕು -ಅರುಣ್ ಕುಮಾರ್ ಪುತ್ತಿಲ

    ಟಿಪ್ಪರ್ ಚಾಲಕ ನೇಣು ಬಿಗಿದು ಆತ್ಮಹತ್ಯೆ

    ಟಿಪ್ಪರ್ ಚಾಲಕ ನೇಣು ಬಿಗಿದು ಆತ್ಮಹತ್ಯೆ

    ಪಟಾಕಿ ಸ್ಪೋಟಗೊಂಡು ಗಾಯಗೊಂಡಿದ್ದ ಬಾಲಕನಿಗೆ ಮುಖ್ಯಮಂತ್ರಿ ಗಳ  ಪರಿಹಾರ ನಿಧಿಯಿಂದ ಒಂದು ಲಕ್ಷ ರೂ ಮಂಜೂರು : ಶಾಸಕ ಅಶೋಕ್ ರೈ

    ಪಟಾಕಿ ಸ್ಪೋಟಗೊಂಡು ಗಾಯಗೊಂಡಿದ್ದ ಬಾಲಕನಿಗೆ ಮುಖ್ಯಮಂತ್ರಿ ಗಳ ಪರಿಹಾರ ನಿಧಿಯಿಂದ ಒಂದು ಲಕ್ಷ ರೂ ಮಂಜೂರು : ಶಾಸಕ ಅಶೋಕ್ ರೈ

    ತಣ್ಣೀರುಪoತ : “ಉತ್ತಮ ಶಾಸಕ ಪ್ರಶಸ್ತಿ” ಪುರಸ್ಕೃತರಾದ ಶಾಸಕ ಹರೀಶ್ ಪೂಂಜಾರಿಗೆ ಕಲ್ಲೇರಿಯಲ್ಲಿ ವಿವಿಧ ಸಂಘ-ಸಂಸ್ಥೆಗಳಿಂದ ಸನ್ಮಾನ.

    ತಣ್ಣೀರುಪoತ : “ಉತ್ತಮ ಶಾಸಕ ಪ್ರಶಸ್ತಿ” ಪುರಸ್ಕೃತರಾದ ಶಾಸಕ ಹರೀಶ್ ಪೂಂಜಾರಿಗೆ ಕಲ್ಲೇರಿಯಲ್ಲಿ ವಿವಿಧ ಸಂಘ-ಸಂಸ್ಥೆಗಳಿಂದ ಸನ್ಮಾನ.

    ಪುತ್ತೂರಿನಲ್ಲಿ ನಡೆಯಲಿದೆ ವ್ಯೆಭವದ ಪುತ್ತೂರು ದಸರಾ : ಸೀತರಾಮ ರೈ ಕೆದಂಬಾಡಿಗುತ್ತು

    ಪುತ್ತೂರಿನಲ್ಲಿ ನಡೆಯಲಿದೆ ವ್ಯೆಭವದ ಪುತ್ತೂರು ದಸರಾ : ಸೀತರಾಮ ರೈ ಕೆದಂಬಾಡಿಗುತ್ತು

    ಮುಳಿಯ ಜ್ಯುವೆಲ್ಲರ್ಸ್ ಮಾಲಕ ಶ್ಯಾಮ ಭಟ್ ನಿಧನ

    ಮುಳಿಯ ಜ್ಯುವೆಲ್ಲರ್ಸ್ ಮಾಲಕ ಶ್ಯಾಮ ಭಟ್ ನಿಧನ

    ಹಿಂಸಾತ್ಮಕ ರೀತಿಯಲ್ಲಿ ಗೋವುಗಳ ಅಕ್ರಮ ಸಾಗಾಟ!  ನಸುಕಿನ ಜಾವ ಮಿಂಚಿನ ಕಾರ್ಯಾಚರಣೆ!

    ಹಿಂಸಾತ್ಮಕ ರೀತಿಯಲ್ಲಿ ಗೋವುಗಳ ಅಕ್ರಮ ಸಾಗಾಟ! ನಸುಕಿನ ಜಾವ ಮಿಂಚಿನ ಕಾರ್ಯಾಚರಣೆ!

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ

ರೇವ್‌ ಪಾರ್ಟಿ; ನಟಿ ಸೇರಿದಂತೆ 86 ಮಂದಿ ಮಾದಕ ವಸ್ತು ಸೇವಿಸಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢ

by ಪ್ರಜಾಧ್ವನಿ ನ್ಯೂಸ್
May 24, 2024
in ಪ್ರಾದೇಶಿಕ, ರಾಜ್ಯ
0
ರೇವ್‌ ಪಾರ್ಟಿ; ನಟಿ ಸೇರಿದಂತೆ 86 ಮಂದಿ ಮಾದಕ ವಸ್ತು ಸೇವಿಸಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢ
22
SHARES
63
VIEWS
ShareShareShare

ಬೆಂಗಳೂರು: ಇತ್ತೀಚಿಗೆ ಎಲೆಕ್ಟ್ರಾನಿಕ್ ಸಿಟಿ ಸಮೀಪದ ಫಾರ್ಮ್ ಹೌಸ್‌ನಲ್ಲಿ ನಡೆದ ರೇವ್‌ ಪಾರ್ಟಿಯಲ್ಲಿ ಪಾಲ್ಗೊಂಡಿದ್ದ ತೆಲುಗು ಚಿತ್ರರಂಗದ ನಟಿ ಸೇರಿದಂತೆ 86 ಮಂದಿ ಮಾದಕ ವಸ್ತು ಸೇವಿಸಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ.

ಈ ಮಾದಕ ವ್ಯಸನಿಗಳಿಗೆ ಸಿಸಿಬಿ ತನಿಖೆ ಬಿಸಿ ಶುರುವಾಗಲಿದ್ದು, ವಿಚಾರಣೆಗೆ ಹಾಜರಾಗುವಂತೆ ನಟಿಯರಾದ ಹೇಮಾ ಸೇರಿ 86 ಮಂದಿಗೆ ಶೀಘ್ರದಲ್ಲೇ ಸಿಸಿಬಿ ನೋಟಿಸ್ ನೀಡಲಿದೆ ಎಂದು ಮೂಲಗಳು ಮಾಹಿತಿ ನೀಡಿವೆ.
ಎಲೆಕ್ಟ್ರಾನಿಕ್ ಸಿಟಿ ಹತ್ತಿರದ ಜಿ.ಆರ್.ಫಾರ್ಮ್ ಹೌಸ್‌ನಲ್ಲಿ ಭಾನುವಾರ ರಾತ್ರಿ ರೇವ್ ಪಾರ್ಟಿ ಆಯೋಜಿಸಲಾಗಿತ್ತು. ಈ ಬಗ್ಗೆ ಖಚಿತ ಮಾಹಿತಿ ಪಡೆದು ಪಾರ್ಟಿ ಮೇಲೆ ಸಿಸಿಬಿ ದಿಢೀರ್ ದಾಳಿ ನಡೆಸಿತ್ತು. ಈ ವೇಳೆ ಪಾರ್ಟಿಯಲ್ಲಿದ್ದ ಇಬ್ಬರು ನಟಿಯರು ಸೇರಿದಂತೆ 100ಕ್ಕೂ ಹೆಚ್ಚಿನ ಮಂದಿಯನ್ನು ಸಿಸಿಬಿ ವೈದ್ಯಕೀಯ ತಪಾಸಣೆಗೊಳಪಡಿಸಿತ್ತು. ಈಗ ವೈದ್ಯಕೀಯ ವರದಿ ಸಿಸಿಬಿಗೆ ಸಲ್ಲಿಕೆಯಾಗಿದ್ದು, ಇದರಲ್ಲಿ 101 ಮಂದಿ ಪೈಕಿ 86 ಜನರು ಮಾದಕ ವಸ್ತು ಸೇವನೆ ಖಚಿತವಾಗಿದೆ ಎಂದು ಗೊತ್ತಾಗಿದೆ. ಪುಲಕೇಶಿನಗರದ ಸಂತೋಷ್ ಆಸ್ಪತ್ರೆಯ ಲ್ಯಾಬ್ ಟೆಕ್ನಿಶಿಯನ್ ತಂಡವು, ಫಾರ್ಮ್‌ ಹೌಸ್‌ಗೆ ಆಗಮಿಸಿ ವೈದ್ಯಕೀಯ ತಪಾಸಣೆ ನಡೆಸಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ತಾನು ಪಾರ್ಟಿಯಲ್ಲಿ ಪಾಲ್ಗೊಂಡಿಲ್ಲವೆಂದು ಅಂದು ಫಾರ್ಮ್‌ ಹೌಸ್‌ನಲ್ಲೇ ವಿಡಿಯೋ ಚಿತ್ರೀಕರಿಸಿಕೊಂಡು ನಟಿ ಹೇಮಾ ಹೇಳಿಕೆ ನೀಡಿದ್ದರು. ಅದೇ ರೀತಿ ತಾನು ಪಾರ್ಟಿಗೆ ಹೋಗಿದ್ದೆ. ಆದರೆ ಅಲ್ಲೇನು ನಡೆದಿದೆ ಎಂಬುದು ಗೊತ್ತಿಲ್ಲವೆಂದು ವಿಡಿಯೋ ಹೇಳಿಕೆ ನೀಡಿ ಮತ್ತೊಬ್ಬ ನಟಿ ಆಶಿ ರಾಯ್ ಹೇಳಿದ್ದರು. ಅದರೀಗ ಈ ನಟಿಯರ ಪೈಕಿ ಹೇಮಾಳ ಅಸಲಿತನ ಬಯಲಾಗಿದೆ. ಪಾರ್ಟಿಯಲ್ಲಿ ಹೇಮಾ ಮಾದಕ ನಶೆ ಏರಿಸಿಕೊಂಡಿರುವುದು ವೈದ್ಯಕೀಯ ವರದಿಯಲ್ಲಿ ಖಚಿತವಾಗಿದೆ.

ಜಾಹೀರಾತು

ಎಲೆಕ್ಟ್ರಾನಿಕ್ ಸಿಟಿ ಸಮೀಪ ನಡೆದ ರೇವ್ ಪಾರ್ಟಿಗೆ ಆಂಧ್ರಪ್ರದೇಶ ವಿಜಯವಾಡದ ಇಬ್ಬರು ಮಾದಕ ವಸ್ತು ಪೂರೈಸಿದ್ದ ಸಂಗತಿ ಸಿಸಿಬಿ ತನಿಖೆಯಲ್ಲಿ ಬಯಲಾಗಿದೆ. ಉದ್ಯಮಿ ಗೋಪಾಲ ರೆಡ್ಡಿ ಎಂಬುವರಿಗೆ ಸೇರಿದ ಫಾರ್ಮ್ ಹೌಸ್‌ನಲ್ಲಿ ಅವರ ಸ್ನೇಹಿತ ವಾಸು ಹುಟ್ಟು ಹಬ್ಬದ ನಿಮಿತ್ತ ರೇವ ಪಾರ್ಟಿ ಆಯೋಜಿಸಲಾಗಿತ್ತು. ಈ ಪಾರ್ಟಿ ಆಯೋಜನೆಗೆ ತನ್ನ ಗೆಳೆಯ ಗೋಪಾಲ ರೆಡ್ಡಿ ಅವರಿಂದ ವಾಸು ಅನುಮತಿ ಪಡೆದಿದ್ದ. ಆನಂತರ ಫಾರ್ಮ್ ಹೌಸ್‌ನಲ್ಲಿ ಪಾರ್ಟಿಯನ್ನು ವಾಸು ಸ್ನೇಹಿತ ಕೋರಮಂಗಲದ ಅರುಣ್ ಆಯೋಜಿಸಿದ್ದರೆ, ಈ ಪಾರ್ಟಿಗೆ ಆಂಧ್ರಪ್ರದೇಶ ರಾಜ್ಯದ ವಿಜಯವಾಡ ಮೂಲದ ನಾಗಬಾಬು ಮತ್ತು ರಣಧೀರ ಬಾಬು ಮಾದಕ ವಸ್ತು ಪೂರೈಸಿದ್ದರು.

ಫಾರ್ಮ್‌ ಹೌಸ್‌ ದಾಳಿ ವೇಳೆ ಆರೋಪಿಗಳಾದ ಅರುಣ್‌, ರಣಧೀರ ಹಾಗೂ ಮೊಹಮ್ಮದ್ ಅಬ್ಬೂಕರ್‌ ರವರಿಂದ ಮಾದಕ ವಸ್ತು ಜಪ್ತಿ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ರೇವ್ ಪಾರ್ಟಿ ಆಯೋಜನೆ ಸಂಬಂಧ ಫಾರ್ಮ್‌ ಹೌಸ್ ಮಾಲಿಕ ಸೇರಿದಂತೆ 103 ವಿರುದ್ಧ ಹೆಬ್ಬಗೋಡಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

ರೇವ್‌ ಪಾರ್ಟಿ ದಾಳಿ ವೇಳೆ 14.40 ಗ್ರಾಂ ಎಂಡಿ‌ಎಂಎ ಪೀಲ್ಸ್, 1.16 ಎಂಡಿಎಂಎ ಕ್ರಿಸ್ಟಲ್, 6 ಗ್ರಾಂ ಹೈಡ್ರೋ ಗಾಂಜಾ, 5 ಗ್ರಾಂ ಕೊಕೇನ್‌, ಕೋಕೇನ್ ಲೇಪನವಿರುವ 500 ಮುಖಬೆಲೆ ಒಂದು ನೋಟು, 5 ಮೊಬೈಲ್‌ಗಳು, ಎರಡು ಕಾರುಗಳು, 1.5 ಕೋಟಿ ರು ಮೌಲ್ಯದ ಡಿಜೆ ಉಪಕರಣಗಳು ಜಪ್ತಿಯಾಗಿವೆ.

LOTUS TRAVEL

ಜಾಹೀರಾತು

SendShare9Share
Previous Post

ತೈವಾನ್‌ನ ನೂತನ ಅಧ್ಯಕ್ಷ ಸ್ವಾತಂತ್ರ್ಯದ ಕುರಿತು ಮಾತನಾಡಿದ ಬೆನ್ನಲ್ಲೇ ಚೀನಾ ಕೆಂಡ, ರಕ್ತಪಾತ ಎಚ್ಚರಿಕೆ!

Next Post

ಲೋಕಸಭಾ ಟಿಕೆಟ್‌ ಮಿಸ್‌; ತಾಯಿ ಮೇನಕಾ ಗಾಂಧಿ ಪರ ಪ್ರಚಾರ ನಡೆಸಿದ ವರುಣ್ ಗಾಂಧಿ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಲೋಕಸಭಾ ಟಿಕೆಟ್‌ ಮಿಸ್‌; ತಾಯಿ ಮೇನಕಾ ಗಾಂಧಿ ಪರ ಪ್ರಚಾರ ನಡೆಸಿದ ವರುಣ್ ಗಾಂಧಿ

ಲೋಕಸಭಾ ಟಿಕೆಟ್‌ ಮಿಸ್‌; ತಾಯಿ ಮೇನಕಾ ಗಾಂಧಿ ಪರ ಪ್ರಚಾರ ನಡೆಸಿದ ವರುಣ್ ಗಾಂಧಿ

Leave a Reply Cancel reply

Your email address will not be published. Required fields are marked *

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..