• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಲೋಕಸಭಾ ಚುನಾವಣೆ ನಂತರ ಜಿಲ್ಲಾ, ತಾಲೂಕು ಪಂಚಾಯಿತಿ ಚುನಾವಣೆ; ಸರ್ಕಾರ ಚುನಾವಣೆ ನಡೆಸಲು ಸಿದ್ಧವಾಗಿದೆ ಕೊನೆಗೂ ಕೂಡಿಬಂತು ಕಾಲ!

May 24, 2024
ಕುರಾಯ ಶ್ರೀ ಸದಾಶಿವ ದೇವರ ವಾರ್ಷಿಕ ಜಾತ್ರೋತ್ಸವ ಪ್ರಯುಕ್ತ  ಶ್ರೀ  ಕಟೀಲು ದುರ್ಗಾಪರಮೇಶ್ವರಿ ಯಕ್ಷಗಾನ ಬಯಲಾಟ

April 10, 2026
ಮಹಾತೋಬಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೆಗೆ ಧ್ವಜಾರೋಹಣಗೊಂಡು ಚಾಲನೆ-ಭಕ್ತಾದಿಗಳಿಂದ ಹೊರಕಾಣಿಕೆಯ ಮಹಾಪೂರ

ಪ್ರತಿಭಾವಂತ ಫೋಟೋಗ್ರಾಫರ್ ನೇಣು ಬಿಗಿದು ಆತ್ಮಹತ್ಯೆ..!

April 6, 2026
ಮಂಜೇಶ್ವರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೆ ಸುರೇಂದ್ರನ್ ಪರವಾಗಿ ವಿಧಾನ ಪರಿಷತ್ ಸದಸ್ಯ ಶ್ರೀ ಕಿಶೋರ್ ಕುಮಾರ್ ಪುತ್ತೂರು ಮನೆ ಮನೆಗೆ ತೆರಳಿ ಮತಪ್ರಚಾರ

ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ- ಮಹಾಕಾಳಿ ದೇವಸ್ಥಾನದಲ್ಲಿ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ.) ಹಾಗೂ ನಾಗಮಂಡಲೋತ್ಸವ ಸಮಿತಿ ವತಿಯಿಂದ ನಡೆದ ಚತುಃಪವಿತ್ರ ನಾಗಮಂಡಲ

ಪುತ್ತೂರು: ಎಲ್.ಪಿ.ಜಿ. ಆಟೋ ಗ್ಯಾಸ್ ಏರಿಕೆ – ಆಟೋ ಬಾಡಿಗೆ ದರ ಏರಿಕೆ ಅನಿವಾರ್ಯ

April 4, 2026
ಪಿ ಜಿ ಜಗನ್ನಿವಾಸ್ ರಾವ್ ವಿಚಾರ ಇದು ಎರಡು ಮನೆಗೆ ಸಂಬಂಧಪಟ್ಟ ವಿಷಯ ದೇವಸ್ಥಾನದ ಸಮಿತಿಗೂ ಇದಕ್ಕೂ ಯಾವುದೇ ಸಂಬಂಧವಿಲ್ಲ :ಈಶ್ವರ ಭಟ್ ಪಂಜಿಗುಡ್ಡೆ

ಜನಸಾಮಾನ್ಯರ ದ್ವನಿ ಯಾಗಿದ್ದ ಸಂಸದ ರಾಘವ್ ಚಡ್ಡಾ ಅವರನ್ನ ರಾಜ್ಯಸಭೆಯ ಉಪನಾಯಕನ ಸ್ಥಾನದಿಂದ ಕೆಳಗಿಳಿಸಿದ ಅಮ್ಮ್ ಆದ್ಮಿ

April 3, 2026
ದಿವಂಗತ ಮಾಜಿ ಡಾನ್ ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರ ಮತ್ತೊಂದು ಶಾಕ್ !

ತಮಿಳುನಾಡು ವಿಧಾನಸಭಾ ಚುನಾವಣೆ ಬಿಜೆಪಿ 27 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ – ಅಣ್ಣಾಮಲೈ ಹೆಸರಿಲ್ಲ

ಕುರಿಯ ಗ್ರಾಮದ ಸತೀಶ್‌ ಸಹಾಯಕ ಪೊಲೀಸ್ ಉಪನಿರೀಕ್ಷಕರಾಗಿ ಪದೋನ್ನತಿ

April 2, 2026
ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಬರದಿಂದ ಸಾಗುತ್ತಿರುವ ಯಾತ್ರಿ ನಿವಾಸ, ಸಮುದಾಯ ಭವನ ಹಾಗೂ ಆಯುರ್ವೇದಿಕ್ ಕೇಂದ್ರದ ಕಾಮಗಾರಿ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Saturday, April 25, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಕುರಾಯ ಶ್ರೀ ಸದಾಶಿವ ದೇವರ ವಾರ್ಷಿಕ ಜಾತ್ರೋತ್ಸವ ಪ್ರಯುಕ್ತ  ಶ್ರೀ  ಕಟೀಲು ದುರ್ಗಾಪರಮೇಶ್ವರಿ ಯಕ್ಷಗಾನ ಬಯಲಾಟ

    ಕುರಾಯ ಶ್ರೀ ಸದಾಶಿವ ದೇವರ ವಾರ್ಷಿಕ ಜಾತ್ರೋತ್ಸವ ಪ್ರಯುಕ್ತ ಶ್ರೀ ಕಟೀಲು ದುರ್ಗಾಪರಮೇಶ್ವರಿ ಯಕ್ಷಗಾನ ಬಯಲಾಟ

    ಮಹಾತೋಬಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೆಗೆ ಧ್ವಜಾರೋಹಣಗೊಂಡು ಚಾಲನೆ-ಭಕ್ತಾದಿಗಳಿಂದ ಹೊರಕಾಣಿಕೆಯ ಮಹಾಪೂರ

    ಮಹಾತೋಬಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೆಗೆ ಧ್ವಜಾರೋಹಣಗೊಂಡು ಚಾಲನೆ-ಭಕ್ತಾದಿಗಳಿಂದ ಹೊರಕಾಣಿಕೆಯ ಮಹಾಪೂರ

    ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ- ಮಹಾಕಾಳಿ ದೇವಸ್ಥಾನದಲ್ಲಿ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ.) ಹಾಗೂ ನಾಗಮಂಡಲೋತ್ಸವ ಸಮಿತಿ ವತಿಯಿಂದ ನಡೆದ ಚತುಃಪವಿತ್ರ ನಾಗಮಂಡಲ

    ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ- ಮಹಾಕಾಳಿ ದೇವಸ್ಥಾನದಲ್ಲಿ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ.) ಹಾಗೂ ನಾಗಮಂಡಲೋತ್ಸವ ಸಮಿತಿ ವತಿಯಿಂದ ನಡೆದ ಚತುಃಪವಿತ್ರ ನಾಗಮಂಡಲ

    ಪುತ್ತೂರು: ಎಲ್.ಪಿ.ಜಿ. ಆಟೋ ಗ್ಯಾಸ್ ಏರಿಕೆ – ಆಟೋ ಬಾಡಿಗೆ ದರ ಏರಿಕೆ ಅನಿವಾರ್ಯ

    ಪುತ್ತೂರು: ಎಲ್.ಪಿ.ಜಿ. ಆಟೋ ಗ್ಯಾಸ್ ಏರಿಕೆ – ಆಟೋ ಬಾಡಿಗೆ ದರ ಏರಿಕೆ ಅನಿವಾರ್ಯ

    ಪಿ ಜಿ ಜಗನ್ನಿವಾಸ್ ರಾವ್ ವಿಚಾರ ಇದು ಎರಡು ಮನೆಗೆ ಸಂಬಂಧಪಟ್ಟ ವಿಷಯ ದೇವಸ್ಥಾನದ ಸಮಿತಿಗೂ ಇದಕ್ಕೂ ಯಾವುದೇ ಸಂಬಂಧವಿಲ್ಲ :ಈಶ್ವರ ಭಟ್ ಪಂಜಿಗುಡ್ಡೆ

    ಪಿ ಜಿ ಜಗನ್ನಿವಾಸ್ ರಾವ್ ವಿಚಾರ ಇದು ಎರಡು ಮನೆಗೆ ಸಂಬಂಧಪಟ್ಟ ವಿಷಯ ದೇವಸ್ಥಾನದ ಸಮಿತಿಗೂ ಇದಕ್ಕೂ ಯಾವುದೇ ಸಂಬಂಧವಿಲ್ಲ :ಈಶ್ವರ ಭಟ್ ಪಂಜಿಗುಡ್ಡೆ

    ದಿವಂಗತ ಮಾಜಿ ಡಾನ್ ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರ ಮತ್ತೊಂದು ಶಾಕ್ !

    ದಿವಂಗತ ಮಾಜಿ ಡಾನ್ ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರ ಮತ್ತೊಂದು ಶಾಕ್ !

    ಕುರಿಯ ಗ್ರಾಮದ ಸತೀಶ್‌ ಸಹಾಯಕ ಪೊಲೀಸ್ ಉಪನಿರೀಕ್ಷಕರಾಗಿ ಪದೋನ್ನತಿ

    ಕುರಿಯ ಗ್ರಾಮದ ಸತೀಶ್‌ ಸಹಾಯಕ ಪೊಲೀಸ್ ಉಪನಿರೀಕ್ಷಕರಾಗಿ ಪದೋನ್ನತಿ

    ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಬರದಿಂದ ಸಾಗುತ್ತಿರುವ ಯಾತ್ರಿ ನಿವಾಸ, ಸಮುದಾಯ ಭವನ ಹಾಗೂ ಆಯುರ್ವೇದಿಕ್ ಕೇಂದ್ರದ ಕಾಮಗಾರಿ

    ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಬರದಿಂದ ಸಾಗುತ್ತಿರುವ ಯಾತ್ರಿ ನಿವಾಸ, ಸಮುದಾಯ ಭವನ ಹಾಗೂ ಆಯುರ್ವೇದಿಕ್ ಕೇಂದ್ರದ ಕಾಮಗಾರಿ

    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವಕ್ಕೆ ಗೊನೆ ಮುಹೂರ್ತ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಇತರೆ

ಲೋಕಸಭಾ ಚುನಾವಣೆ ನಂತರ ಜಿಲ್ಲಾ, ತಾಲೂಕು ಪಂಚಾಯಿತಿ ಚುನಾವಣೆ; ಸರ್ಕಾರ ಚುನಾವಣೆ ನಡೆಸಲು ಸಿದ್ಧವಾಗಿದೆ ಕೊನೆಗೂ ಕೂಡಿಬಂತು ಕಾಲ!

by ಪ್ರಜಾಧ್ವನಿ ನ್ಯೂಸ್
May 24, 2024
in ಇತರೆ
0
ಲೋಕಸಭಾ ಚುನಾವಣೆ ನಂತರ ಜಿಲ್ಲಾ, ತಾಲೂಕು ಪಂಚಾಯಿತಿ ಚುನಾವಣೆ; ಸರ್ಕಾರ ಚುನಾವಣೆ ನಡೆಸಲು ಸಿದ್ಧವಾಗಿದೆ ಕೊನೆಗೂ ಕೂಡಿಬಂತು ಕಾಲ!
10
SHARES
29
VIEWS
ShareShareShare

ಬೆಂಗಳೂರು : ಲೋಕಸಭಾ ಚುನಾವಣೆ  ಫಲಿತಾಂಶದ ನಂತರ ತಾಲೂಕು, ಜಿಲ್ಲಾ ಪಂಚಾಯಿತಿಗಳ ಚುನಾವಣೆ  ಹಾಗೂ ಬಿಬಿಎಂಪಿ ಚುನಾವಣೆ  ನಡೆಯಲಿದೆ. ಈ ಬಗ್ಗೆ ಸ್ವತಃ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಸ್ಪಷ್ಟಪಡಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ತಾಲೂಕು ಪಂಚಾಯಿತಿ, ಜಿಲ್ಲಾ ಪಂಚಾಯಿತಿ, ಬಿಬಿಎಂಪಿ ಸೇರಿದಂತೆ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯನ್ನು ಲೋಕಸಭಾ ಚುನಾವಣೆ ಫಲಿತಾಂಶ(ಜೂನ್ 4) ಪ್ರಕಟವಾದ ಬಳಿಕ ಆದಷ್ಟು ಬೇಗ ನಡೆಸುತ್ತೇವೆ. ಸರ್ಕಾರ ಚುನಾವಣೆ ನಡೆಸಲು ಸಿದ್ಧವಾಗಿದೆ ಎಂದಿದ್ದಾರೆ.

vishnu studio

ಜಾಹೀರಾತು

ಕರ್ನಾಟಕದಲ್ಲಿ ಜಿಲ್ಲಾ ಪಂಚಾಯಿತಿ ಹಾಗೂ ತಾಲೂಕು ಪಂಚಾಯಿತಿಯ ಅವಧಿ ಮುಗಿದು ಬರೋಬ್ಬರಿ ಮೂರು ವರ್ಷ ಆಗಿದೆ. 2021ರ ಏಪ್ರಿಲ್‌ನಲ್ಲಿಯೇ ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಚುನಾವಣೆ ನಡೆಯಬೇಕಿತ್ತು. ಆದರೆ, ಅವಧಿ ಮುಗಿದಿದ್ದರೂ ಹೊಸ ಚುನಾವಣೆ ಇನ್ನೂ ಸಹ ನಡೆದಿಲ್ಲ. ವಿವಿಧ ಕಾರಣಗಳಿಂದ (ಕ್ಷೇತ್ರ ಪುನರ್​ ವಿಂಗಡಣೆ ಹಾಗೂ ಮೀಸಲಾತಿ ವಿಚಾರಕ್ಕೆ ಸಂಬಂಧಿಸಿದಂತೆ ಪ್ರಕರಣ ಹೈಕೋರ್ಟ್​ನಲ್ಲಿದೆ. ಹೀಗಾಗಿ ಚುನಾವಣೆಗೆ ವಿಳಂಬವಾಗುತ್ತಿದೆ. ಹಾಗೇ ಈ ಹಿಂದಿನ ಸರ್ಕಾರ ಕೆಲ ಕಾರಣಾಂತರಗಳಿಂದ ಚುನಾವಣೆಯನ್ನು ಮುಂದೂಡತ್ತಲೇ ಬಂದಿತು.

ಈಗಾಗಲೇ ಚುನಾವಣೆ ವಿಳಂಬ ಆಗಿರುವುದಕ್ಕೆ ಈ  ಸರ್ಕಾರ ಕರ್ನಾಟಕ ಹೈಕೋರ್ಟ್‌ಗೆ 5 ಲಕ್ಷ ರೂ. ದಂಡವನ್ನು ಕೂಡ ಪಾವತಿಸಿದೆ. ಈ ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿಯೇ ಜಿಪಂ, ತಾಪಂ ಕ್ಷೇತ್ರ ಪುನರ್ ವಿಂಗಡಣೆ, ಮೀಸಲು ನಿಗದಿ ಪ್ರಕ್ರಿಯೆ ಮುಗಿದಿದೆ. ವಿಧಾನಸಭಾ ಚುನಾವಣೆ ಮುಕ್ತಾಯದ ಬಳಿಕ ಜಿಪಂ ಮತ್ತು ತಾಪಂ ಚುನಾವಣೆ ನಡೆಸುತ್ತೇವೆ ಎಂದು ಹೈಕೋರ್ಟ್‌ಗೆ ಸರ್ಕಾರ ತಿಳಿಸಿತ್ತು. ಆದ್ರೆ, ಚುನಾವಣೆ ನಡೆಸಲೇ ಇಲ್ಲ.

Muliya

ಜಾಹೀರಾತು

Keshari Durga

ಜಾಹೀರಾತು

ಸಿದ್ದರಾಮಯ್ಯ ನೇತೃತ್ವದ ಹೊಸ ಸರ್ಕಾರ ಬಂದ ವರ್ಷದ ಆಗಿದ್ದು, ಇದೀಗ ಜೂನ್ 4ರಂದು ಲೋಕಸಭಾ ಚುನಾವಣೆ ಫಲಿತಾಂಶದ ಬಳಿಕ ಚುನಾವಣೆಗಳನ್ನು ನಡೆಸಲು ಮುಂದಾಗಿದೆ. ಆದ್ರೆ, ಅದ್ಯಾವಾಗ ನಡೆಸುತ್ತಾರೋ ಗೊತ್ತಿಲ್ಲ. ಮೀಸಲಾತಿ,  ಕ್ಷೇತ್ರ ಪುನರ್ ವಿಂಗಡಣೆ ಸಂಬಂಧ ಪ್ರಕರಣಗಳು ಕೋರ್ಟ್​ನಲ್ಲಿ ಇರುವುದರಿಂದ ಇನ್ನಷ್ಟು ತಿಂಗಳು ವಿಳಂಬವಾಗುವ ಸಾಧ್ಯತೆಗಳು ಇವೆ. ಒಂದು ವೇಳೆ ಸರ್ಕಾರ ಈ ಬಗ್ಗೆ ಮುತುವರ್ಜಿ ವಹಿಸಿ ಕೋರ್ಟ್​ ಕಾನೂನು ಪ್ರಕ್ರಿಯೆ ಮುಗಿಸುವುದರ ಜೊತೆಗೆ ಮೀಸಲಾತಿ ನಿಗದಿಪಡಿಸಿದರೆ ಮುಂದಿನ ಒಂದೆರೆಡು ತಿಂಗಳಲ್ಲೇ ಚುನಾವಣೆ ನಡೆಸಬಹುದು.

ashwinistudioputtur

ಜಾಹೀರಾತು

ಇದೀಗ ಸಿದ್ದರಾಮಯ್ಯ ಅವರು ಚುನಾವಣೆ ನಡೆಸುವ ಬಗ್ಗೆ ಮಾತನಾಡಿದ್ದು, ಜಿಲ್ಲಾ ಅಥವಾ ತಾಲೂಕು ಪಂಚಾಯಿತಿ ಚುನಾವಣೆಗೆ ನಿಲ್ಲಬೇಕು ಎಂದು ಕಾದು ಕುಳಿತಿರುವ ಸ್ಥಳೀಯ ರಾಜಕೀಯ ಮುಖಂಡರು ಸಂತಸಗೊಂಡಿದ್ದಾರೆ.

Poorna squash

ಜಾಹೀರಾತು

camera center ad

ಜಾಹೀರಾತು

SendShare4Share
Previous Post

ಪರಿಷತ್‌ಗೆ ನಡೆಯಲಿರುವ 11 ಸ್ಥಾನಗಳಲ್ಲಿ ಬಿಜೆಪಿಗೆ ಲಭಿಸಲಿರುವ 3 ಸ್ಥಾನಗಳಿಗೆ 12 ಮಂದಿಯ ಪಟ್ಟಿ ಕಟೀಲ್ ಹೆಸರು ಹೈಕಮಾಂಡ್‌ಗೆ ರವಾನೆ

Next Post

ಪುತ್ತೂರು ತಾಲೂಕಿನ ಬೆಥನಿ ಸಂಸ್ಥೆಯ ಆಡಳಿತಕ್ಕೆ ಒಳಪಟ್ಟ ಶಾಲೆಗಳ ಶಿಕ್ಷಕ ಶಿಕ್ಷಕಿಯರ ಪುನಶ್ಚೇತನ ಕಾರ್ಯಗಾರ

Leave a Reply Cancel reply

Your email address will not be published. Required fields are marked *

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In