• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಮಣ್ಣಿನ ಪಾತ್ರೆಗಳಲ್ಲಿ ಅಡುಗೆ ಮಾಡುವುದು ಆರೋಗ್ಯಕ್ಕೆ ಪ್ರಯೋಜನಕಾರಿ ; ಮಣ್ಣಿನ ಪಾತ್ರೆ ಬೆಸ್ಟ್

May 25, 2024
ಬಿಜೆಪಿಗರು ಕರಾವಳಿಗೆ ಕಾಲಿಡುತ್ತಿದ್ದಿದ್ದು ಹೊಡಿ, ಬಡಿ ಎಂಬ ಪ್ರಚೋದನೆಯ ಭಾಷಣ ಕುಟ್ಟುವುದಕ್ಕೆ ಮಾತ್ರ -ಗೃಹ ಸಚಿವ ಪ್ರಿಯಾಂಕ್ ಖರ್ಗೆ

September 19, 2026
ಪೆರ್ನೆ: ಫೋನ್ ಕರೆಯಲ್ಲಿ ವೈವಾಹಿಕ ಕಲಹ – ಇಬ್ಬರು ಮಕ್ಕಳನ್ನು ಬಾವಿಗೆ ಎಸೆದ ಮಹಿಳೆ, ಮೂರು ವರ್ಷದ ಮಗು ಸಾವು

ಮಂಗಳೂರು ಸ್ಕೌಟ್ಸ್ & ಗೈಡ್ಸ್ ಆಯೋಜಿಸಿದ್ದ ಜಿಲ್ಲಾ ಮಟ್ಟದ ಗೀತಾ ಗಾಯನ ಸ್ಪರ್ಧೆಯಲ್ಲಿ ಜಾಲ್ಸೂರು ವಿನೋಭಾನಗರ ವಿವೇಕಾನಂದ ವಿದ್ಯಾಸಂಸ್ಥೆಯ ಬುಲ್ ಬುಲ್ ತಂಡಕ್ಕೆ ತೃತೀಯ ಬಹುಮಾನ

ತುಳು ರಾಜ್ಯದ 2ನೇ ಅಧಿಕೃತ ಭಾಷಾ ಸ್ಥಾನಮಾನದ ತೀರ್ಮಾನ : ಮಂಗಳೂರು ಸಚಿವ ಸಂಪುಟ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಘೋಷಣೆ

ಪುತ್ತೂರು : ಬೊಳುವಾರು ಸರ್ಕಲ್ ಹಾಗೂ ಬಸ್ ತಂಗುದಾಣಕ್ಕೆ ಶಿಲಾನ್ಯಾಸ – ಅಭಿವೃದ್ಧಿ ವಿಚಾರದಲ್ಲಿ ಯಾವುದೇ ರಾಜಿ ಇಲ್ಲ :ಅಶೋಕ್ ರೈ

ಪುತ್ತೂರು: ಕೃಷ್ಣನಗರ ಬಡಾವು ನಿವಾಸಿ ಯುವಕ ಸಾವು

ಪುತ್ತೂರು: ಅಜಿತ್ ರೈ ಹೊಸಮನೆ ವಿರುದ್ಧದ ಕ್ರಿಮಿನಲ್ ಪ್ರಕರಣಕ್ಕೆ ಹೈಕೋರ್ಟ್ ವಜಾಗೊಳಿಸಿ ಮಹತ್ವದ ಆದೇಶ

ಪ್ರಧಾನಿ ನರೇಂದ್ರ ಮೋದಿಯವರ ಹುಟ್ಟುಹಬ್ಬದ ಪ್ರಯುಕ್ತ ಬೆಳ್ತಂಗಡಿ ಶಾಸಕ ಹರೀಶ್ ಪೂಂಜರವರು ಗರ್ಡಾಡಿ ನಂದಿಬೆಟ್ಟ ಶ್ರೀ ನಂದಿಕೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ

September 17, 2026
ಅಬ್ದುಲ್ ರಹಿಮಾನ್ ಕೊಲೆ ಪ್ರಕರಣ: ಭರತ್ ಕುಮ್ಮೇಲು ಸಹಿತ 8 ಆರೋಪಿಗಳಿಗೆ ಜಾಮೀನು ಮಂಜೂರು

ಮಂಗಳೂರು ಸಚಿವ ಸಂಪುಟ ಸಭೆ: ಮುಖ್ಯಮಂತ್ರಿಗಳ ಜೊತೆ ಶಾಸಕ ಅಶೋಕ್ ರೈ ಮಾತುಕತೆ  ತುಳು ಅಧ್ಯತೆಯ ಜೊತೆಗೆ ಪುತ್ತೂರಿನ ಬೇಡಿಕೆಗಳಿಗೆ ಅನುಮೋದನೆಗೆ ಮನವಿ

ಮಂಗಳೂರಿನಲ್ಲಿ  ಮೊದಲ ಬಾರಿಗೆ ರಾಜ್ಯ ಸಚಿವ ಸಂಪುಟ ಸಭೆ-ಪುತ್ತೂರು ಮೆಡಿಕಲ್ ಕಾಲೇಜು ಸ್ಥಾಪನೆಗೆ ಆಡಳಿತ ಅನುಮೋದನೆ: ಕಾಂಗ್ರೆಸ್ ನಿಂದ ವಿಜಯರಥದಲ್ಲಿ ಕುಳ್ಳಿರಿಸಿ ಮಂಗಳೂರು ನಗರದಲ್ಲಿ ಸಂಭ್ರಮಾಚರಣೆ :-ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೃಷ್ಣಪ್ರಸಾದ್ ಆಳ್ವ

ಕರಾವಳಿ ಭಾಗದ ಒಕ್ಕಲಿಗರ ಸಂಘದ ಪದಾಧಿಕಾರಿಗಳು ಮುಖ್ಯಮಂತ್ರಿಯನ್ನು ವಿಧಾನಸೌಧದಲ್ಲಿ ಭೇಟಿ ಮಾಡಿ ಸಮಾಲೋಚನೆ

September 15, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Sunday, September 20, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಕಡಬ

ಮಣ್ಣಿನ ಪಾತ್ರೆಗಳಲ್ಲಿ ಅಡುಗೆ ಮಾಡುವುದು ಆರೋಗ್ಯಕ್ಕೆ ಪ್ರಯೋಜನಕಾರಿ ; ಮಣ್ಣಿನ ಪಾತ್ರೆ ಬೆಸ್ಟ್

by ಪ್ರಜಾಧ್ವನಿ ನ್ಯೂಸ್
May 25, 2024
in ಕಡಬ, ಪುತ್ತೂರು, ಬೆಳ್ತಂಗಡಿ, ಮಂಗಳೂರು, ಸುಳ್ಯ
0
ಮಣ್ಣಿನ ಪಾತ್ರೆಗಳಲ್ಲಿ ಅಡುಗೆ ಮಾಡುವುದು ಆರೋಗ್ಯಕ್ಕೆ ಪ್ರಯೋಜನಕಾರಿ ; ಮಣ್ಣಿನ ಪಾತ್ರೆ ಬೆಸ್ಟ್
48
SHARES
138
VIEWS
ShareShareShare

ಭಾರತೀಯರಿಗೆ 17 ಆಹಾರದ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದ್ದೂ, ಇದರಲ್ಲಿ ಅಡುಗೆ ಮಾಡುವ ಕ್ರಮ ಹಾಗೂ ಬಳಸುವ ಪಾತ್ರೆಗಳನ್ನು ಹೇಗಿರಬೇಕು. ತಮ್ಮ ಆಹಾರಗಳಲ್ಲಿ ಪೋಷಕಾಂಶಗಳನ್ನು ಉಳಿಸಿಕೊಳ್ಳಲು ಮತ್ತು ಅಡುಗೆ ಮಾಡುವಾಗ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಕೆಲವು ವಿಧಾನಗಳನ್ನು ಅನುಸರಿಸಬೇಕು ಎಂದು ತಿಳಿಸಿದೆ.

ಜಾಹೀರಾತು

ಅಡುಗೆ ಮಾಡುವ ಮೊದಲು ತರಕಾರಿಗಳನ್ನು ಶುದ್ಧವಾದ ನೀರಿನಿಂದ ತೊಳೆಯುವುದು ಸೂಕ್ಷ್ಮಜೀವಿ, ಕೀಟನಾಶಕಗಳನ್ನು ತೆಗೆದುಹಾಕಲು ಹಾಗೂ ಪೋಷಕಾಂಶಗಳನ್ನು ಸಂರಕ್ಷಿಸಲು ಸಹಾಯ ಮಾಡುತ್ತದೆ. ಅದಲ್ಲದೇ, ಆವಿಯಲ್ಲಿ ಬೇಯಿಸುವುದು ಅಥವಾ ಲಘುವಾಗಿ ಕುದಿಸುವಂತಹ ವಿಧಾನಗಳನ್ನು ಅನುಸರಿಸಿದರೆ ತರಕಾರಿಗಳಲ್ಲಿನ ವಿಟಮಿನ್ ಸಿ ನಂತಹ ನೀರಿನಲ್ಲಿ ಕರಗಿ ಪೋಷಕಾಂಶವು ನಷ್ಟವಾಗುವುದಿಲ್ಲ.

ಆಹಾರವನ್ನು ನೇರವಾಗಿ ಬೇಯಿಸುವುದಕ್ಕೆ ಹೋಲಿಸಿದರೆ ಪೂರ್ವ ಅಡುಗೆಯ ವಿಧಾನಗಳು ಆಹಾರ ಪದಾರ್ಥಗಳಲ್ಲಿ ಪೋಷಕಾಂಶಗಳನ್ನು ಉಳಿಸಿಕೊಳ್ಳಲು ಸಹಾಯ ಮಾಡುತ್ತದೆ. ಪ್ರೆಶರ್ ಕುಕ್ಕರ್‌ನಲ್ಲಿ ಅಡುಗೆ ಮಾಡುವುದರಿಂದ ಆಹಾರದ ಪೋಷಕಾಂಶಗಳನ್ನು ಹಬೆಯ ಒತ್ತಡದಲ್ಲಿ ತ್ವರಿತವಾಗಿ ಬೇಯಿಸುವ ಮೂಲಕ ಅವುಗಳನ್ನು ಉಳಿಸಿಕೊಳ್ಳಲು ಸಹಾಯ ಮಾಡುತ್ತದೆ. ಹುರಿಯುವುದು ಆಹಾರದ ಕೊಬ್ಬಿನಾಂಶವನ್ನು ಹೆಚ್ಚಿಸುತ್ತದೆ. ಆದರೆ ಅತಿಯಾಗಿ ಸೇವಿಸಿದರೆ ಹೃದಯರಕ್ತನಾಳದ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ. ಆದರೆ ಆಹಾರದ ರುಚಿಯನ್ನು ಹೆಚ್ಚಿಸುತ್ತದೆ.

8722552464 Astrloger

ಜಾಹೀರಾತು

ಮೈಕ್ರೋವೇವ್ ಅಡುಗೆಯ ವಿಧಾನವು ಕಡಿಮೆ ಸಮಯದಲ್ಲಿ ಪೋಷಕಾಂಶಗಳನ್ನು ಪರಿಣಾಮಕಾರಿಯಾಗಿ ಸಂರಕ್ಷಿಸುತ್ತದೆ. ಹುರಿಯುವುದು ಹಾಗೂ ಗ್ರಿಲ್ಲಿಂಗ್ ನಂತಹ ಈ ಅಡುಗೆ ವಿಧಾನಗಳು ಸರಿಯಾಗಿ ಮಾಡದಿದ್ದಲ್ಲಿ ಪಾಲಿಸಿಕ್ಲಿಕ್ ಆರೊಮ್ಯಾಟಿಕ್ ಹೈಡ್ರೋಕಾರ್ಬನ್‌ಗಳು ಹಾಗೂ ಸುಧಾರಿತ ಗ್ಲೈಕೇಶನ್ ಎಂಡ್ ಉತ್ಪನ್ನಗಳು ನಂತಹ ಹಾನಿಕಾರಕ ಸಂಯುಕ್ತಗಳು ಬಿಡುಗಡೆಯಾಗುತ್ತದೆ. ಹೀಗಾಗಿ ಅಡುಗೆ ಮಾಡುವಾಗ ಸರಿಯಾದ ಪಾತ್ರೆಗಳ ಬಳಕೆಯಿಂದ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು.

ಆರೋಗ್ಯಕ್ಕೆ ಸ್ನೇಹಿಯಾಗಿರುವ ಕಡಿಮೆ ತೈಲ ಅವಶ್ಯಕತೆಗಳು ಮತ್ತು ಪೋಷಕಾಂಶಗಳನ್ನು ಉಳಿಸಿಕೊಳ್ಳಲು ಮಣ್ಣಿನ ಪಾತ್ರೆ ಉತ್ತಮ. ಈ ಮಣ್ಣಿನ ಪಾತ್ರೆ ಸಮಾನ ಶಾಖ ವಿತರಿಸುತ್ತದೆ ಹಾಗೂ ಆಹಾರದಲ್ಲಿ ಪೋಷಕಾಂಶಗಳನ್ನು ಉಳಿಸಿಕೊಳ್ಳಲು ಸಹಾಯ ಮಾಡುತ್ತದೆ. ಆದರೆ ಈ ಆರೋಗ್ಯ ದೃಷ್ಟಿಯಲ್ಲಿ ನಾನ್-ಸ್ಟಿಕ್ ಪಾತ್ರೆಗಳು ಹಾನಿಕಾರಕವಾಗಿದೆ ಎಂದು ತಿಳಿಸಿದೆ.

SendShare19Share
Previous Post

ಪುತ್ತೂರು: ಚುನಾವಣಾ ಪ್ರಚಾಕ್ಕಿಳಿದ ಹಾಸ್ಯ ನಟ‌ ಅರವಿಂದ್ ಬೋಳಾರ್

Next Post

ನಾನ್‌ಸ್ಟಿಕ್ ಪಾತ್ರೆಯಲ್ಲಿ ಅಡುಗೆ ಮಾಡಬೇಡಿ, ನಿಮ್ಮ ಆರೋಗ್ಯಕ್ಕೆ ನೀವೇ ಹೊಣೆ ಎಚ್ಚರಿಕೆ ನೀಡಿದ ಸರ್ಕಾರ

Leave a Reply Cancel reply

Your email address will not be published. Required fields are marked *

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In