• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಮಂಗಳೂರು:-2024 ರ ಲೋಕಸಭಾ ಚುನಾವಣೆ ಫಲಿತಾಂಶ ತಿಳಿಸಿ 10 ಲಕ್ಷ ಬಹುಮಾನ ಗೆಲ್ಲಿ; ಉತ್ತರ ನೀಡಿದರೆ ನಿಮಗೆ ಭಾರೀ ಬಹುಮಾನವೇ ಸಿಗಲಿದೆ.

ಮಂಗಳೂರು:-2024 ರ ಲೋಕಸಭಾ ಚುನಾವಣೆ ಫಲಿತಾಂಶ ತಿಳಿಸಿ 10 ಲಕ್ಷ ಬಹುಮಾನ ಗೆಲ್ಲಿ; ಉತ್ತರ ನೀಡಿದರೆ ನಿಮಗೆ ಭಾರೀ ಬಹುಮಾನವೇ ಸಿಗಲಿದೆ.

May 27, 2024
ಕೋಡಿಂಬಾಡಿ: ಶಾಸಕ ಅಶೋಕ್ ಕುಮಾರ್ ರೈಯವರ ಮನೆಯ ಹಟ್ಟಿ ಸಂಪೂರ್ಣ ಹಾನಿ, ದನ ಸಾವು

ಕೋಡಿಂಬಾಡಿ: ಶಾಸಕ ಅಶೋಕ್ ಕುಮಾರ್ ರೈಯವರ ಮನೆಯ ಹಟ್ಟಿ ಸಂಪೂರ್ಣ ಹಾನಿ, ದನ ಸಾವು

May 31, 2025
ಮಲಗಿದ್ದವರ ಪಾಲಿಗೆ ನರಕವಾದ ಮಳೆ, ಗುಡ್ಡ ಕುಸಿತಕ್ಕೆ ಮೂವರು ಬಲಿ, ನಿರಂತರ ಕಾರ್ಯಾಚರಣೆ ನಡೆಸಿ ನಾಲ್ವರ ರಕ್ಷಣೆ

ಮಲಗಿದ್ದವರ ಪಾಲಿಗೆ ನರಕವಾದ ಮಳೆ, ಗುಡ್ಡ ಕುಸಿತಕ್ಕೆ ಮೂವರು ಬಲಿ, ನಿರಂತರ ಕಾರ್ಯಾಚರಣೆ ನಡೆಸಿ ನಾಲ್ವರ ರಕ್ಷಣೆ

May 30, 2025
ಕರ್ನಾಟಕ ವಿಧಾನಸಭೆಗೆ ಚುನಾವಣೆ ನಡೆದರೆ ಬಿಜೆಪಿ ಸಂಪೂರ್ಣ ಬಹುಮತ ಪಡೆಯುವ ಸಾಧ್ಯತೆ: ಸಮೀಕ್ಷಾ ವರದಿ

ಕರ್ನಾಟಕ ವಿಧಾನಸಭೆಗೆ ಚುನಾವಣೆ ನಡೆದರೆ ಬಿಜೆಪಿ ಸಂಪೂರ್ಣ ಬಹುಮತ ಪಡೆಯುವ ಸಾಧ್ಯತೆ: ಸಮೀಕ್ಷಾ ವರದಿ

May 30, 2025
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆಯ ಅಬ್ಬರ ದೇರಳೆಕಟ್ಟೆಯಲ್ಲಿ ಕಂಪೌಂಡ್ ಮನೆ ಮೇಲೆ ಕುಸಿದು ಬಿದ್ದು ಬಾಲಕಿ ಸಾವು

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆಯ ಅಬ್ಬರ ದೇರಳೆಕಟ್ಟೆಯಲ್ಲಿ ಕಂಪೌಂಡ್ ಮನೆ ಮೇಲೆ ಕುಸಿದು ಬಿದ್ದು ಬಾಲಕಿ ಸಾವು

May 30, 2025
ಭಯೋತ್ಪಾದನೆ ವಿರುದ್ಧ ಭಾರತದ ನಿಲುವಿಗೆ ಗ್ರೀಸ್ ಸಂಪೂರ್ಣ ಬೆಂಬಲ  ರಾಜಿರಹಿತ ನೀತಿ ಸ್ಪಷ್ಟಪಡಿಸಿದ ಸಂಸದ ಕ್ಯಾ. ಚೌಟ ಒಳಗೊಂಡ ಸರ್ವಪಕ್ಷಗಳ ನಿಯೋಗ

ಭಯೋತ್ಪಾದನೆ ವಿರುದ್ಧ ಭಾರತದ ನಿಲುವಿಗೆ ಗ್ರೀಸ್ ಸಂಪೂರ್ಣ ಬೆಂಬಲ ರಾಜಿರಹಿತ ನೀತಿ ಸ್ಪಷ್ಟಪಡಿಸಿದ ಸಂಸದ ಕ್ಯಾ. ಚೌಟ ಒಳಗೊಂಡ ಸರ್ವಪಕ್ಷಗಳ ನಿಯೋಗ

May 29, 2025
ಮಾತೃಭೂಮಿ ಯುವ ವೇದಿಕೆ (ರಿ.) ಮಾಣಿಲ ಸಂಘದ ನೇತೃತ್ವದಲ್ಲಿ 4 ನೇ ವರ್ಷದ ಉಚಿತ ಪುಸ್ತಕ ವಿತರಣೆ ಮತ್ತು ಸನ್ಮಾನ

ಮಾತೃಭೂಮಿ ಯುವ ವೇದಿಕೆ (ರಿ.) ಮಾಣಿಲ ಸಂಘದ ನೇತೃತ್ವದಲ್ಲಿ 4 ನೇ ವರ್ಷದ ಉಚಿತ ಪುಸ್ತಕ ವಿತರಣೆ ಮತ್ತು ಸನ್ಮಾನ

May 29, 2025
ಹೆದ್ದಾರಿಯಲ್ಲಿ ದರೋಡೆಗೆ ಹೊಂಚು ಹಾಕಿದ್ದ ‘ಗರುಡಾ ಗ್ಯಾಂಗ್ ಹೆಡೆಮುರಿ ಕಟ್ಟಿದ ಕಾರವಾರ ಪೊಲೀಸರು

ಹೆದ್ದಾರಿಯಲ್ಲಿ ದರೋಡೆಗೆ ಹೊಂಚು ಹಾಕಿದ್ದ ‘ಗರುಡಾ ಗ್ಯಾಂಗ್ ಹೆಡೆಮುರಿ ಕಟ್ಟಿದ ಕಾರವಾರ ಪೊಲೀಸರು

May 29, 2025
ರಹೀಂ ಕೊಲೆ ಪ್ರಕರಣ: ಗೃಹ ಸಚಿವ , ಉಸ್ತುವಾರಿ ಸಚಿವ ಬದಲಾವಣೆಗೆ ಮುಸ್ಲಿಂ ಮುಖಂಡರ ಪಟ್ಟು, ಕಾಂಗ್ರೆಸ್​ಗೆ ಎಚ್ಚರಿಕೆ

ರಹೀಂ ಕೊಲೆ ಪ್ರಕರಣ: ಗೃಹ ಸಚಿವ , ಉಸ್ತುವಾರಿ ಸಚಿವ ಬದಲಾವಣೆಗೆ ಮುಸ್ಲಿಂ ಮುಖಂಡರ ಪಟ್ಟು, ಕಾಂಗ್ರೆಸ್​ಗೆ ಎಚ್ಚರಿಕೆ

May 29, 2025
ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ಸಂಸದ ಕ್ಯಾ. ಬ್ರಿಜೇಶ್ ಚೌಟ ಖಡಕ್ ಸೂಚನೆ ಹಿನ್ನಲೆ ಮಾಣಿ, ಉಪ್ಪಿನಂಗಡಿ ಅಂಡರ್ ಪಾಸ್ ಹಾಗೂ ಕಲ್ಲಡ್ಕ ಫ್ಲೈಓವರ್‌ ಒಂದು ಭಾಗ ವಾಹನ ಸಂಚಾರಕ್ಕೆ ಮುಕ್ತ

ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ಸಂಸದ ಕ್ಯಾ. ಬ್ರಿಜೇಶ್ ಚೌಟ ಖಡಕ್ ಸೂಚನೆ ಹಿನ್ನಲೆ ಮಾಣಿ, ಉಪ್ಪಿನಂಗಡಿ ಅಂಡರ್ ಪಾಸ್ ಹಾಗೂ ಕಲ್ಲಡ್ಕ ಫ್ಲೈಓವರ್‌ ಒಂದು ಭಾಗ ವಾಹನ ಸಂಚಾರಕ್ಕೆ ಮುಕ್ತ

May 28, 2025
ಬಂಟ್ವಾಳ: ಪಿಕಪ್ ಚಾಲಕನ ಬರ್ಬರವಾಗಿ ಕಡಿದು ಕೊಲೆ.

ಬಂಟ್ವಾಳ: ಪಿಕಪ್ ಚಾಲಕನ ಬರ್ಬರವಾಗಿ ಕಡಿದು ಕೊಲೆ.

May 27, 2025
ಬಿಜೆಪಿಯಿಂದ ಶಾಸಕ ಎಸ್ ಟಿ ಸೋಮಶೇಖರ್ ಮತ್ತು ಶಿವರಾಮ್ ಹೆಬ್ಬಾರ್ ಆರು ವರ್ಷ ಉಚ್ಚಾಟನೆ.

ಬಿಜೆಪಿಯಿಂದ ಶಾಸಕ ಎಸ್ ಟಿ ಸೋಮಶೇಖರ್ ಮತ್ತು ಶಿವರಾಮ್ ಹೆಬ್ಬಾರ್ ಆರು ವರ್ಷ ಉಚ್ಚಾಟನೆ.

May 27, 2025
ಮಂಗಳೂರು: ಬಜ್ಪೆಚಲೋ ಪ್ರತಿಭಟನೆ ಸಭೆ.  ಭಾಷಣಕಾರ, ಕಾರ್ಯಕ್ರಮ ಅಯೋಜಕರ ಮೇಲೆ ಪ್ರಕರಣ ದಾಖಲು

ಮಂಗಳೂರು: ಬಜ್ಪೆಚಲೋ ಪ್ರತಿಭಟನೆ ಸಭೆ. ಭಾಷಣಕಾರ, ಕಾರ್ಯಕ್ರಮ ಅಯೋಜಕರ ಮೇಲೆ ಪ್ರಕರಣ ದಾಖಲು

May 26, 2025
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Monday, June 2, 2025
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಕೋಡಿಂಬಾಡಿ: ಶಾಸಕ ಅಶೋಕ್ ಕುಮಾರ್ ರೈಯವರ ಮನೆಯ ಹಟ್ಟಿ ಸಂಪೂರ್ಣ ಹಾನಿ, ದನ ಸಾವು

    ಕೋಡಿಂಬಾಡಿ: ಶಾಸಕ ಅಶೋಕ್ ಕುಮಾರ್ ರೈಯವರ ಮನೆಯ ಹಟ್ಟಿ ಸಂಪೂರ್ಣ ಹಾನಿ, ದನ ಸಾವು

    ಮಾತೃಭೂಮಿ ಯುವ ವೇದಿಕೆ (ರಿ.) ಮಾಣಿಲ ಸಂಘದ ನೇತೃತ್ವದಲ್ಲಿ 4 ನೇ ವರ್ಷದ ಉಚಿತ ಪುಸ್ತಕ ವಿತರಣೆ ಮತ್ತು ಸನ್ಮಾನ

    ಮಾತೃಭೂಮಿ ಯುವ ವೇದಿಕೆ (ರಿ.) ಮಾಣಿಲ ಸಂಘದ ನೇತೃತ್ವದಲ್ಲಿ 4 ನೇ ವರ್ಷದ ಉಚಿತ ಪುಸ್ತಕ ವಿತರಣೆ ಮತ್ತು ಸನ್ಮಾನ

    ರಹೀಂ ಕೊಲೆ ಪ್ರಕರಣ: ಗೃಹ ಸಚಿವ , ಉಸ್ತುವಾರಿ ಸಚಿವ ಬದಲಾವಣೆಗೆ ಮುಸ್ಲಿಂ ಮುಖಂಡರ ಪಟ್ಟು, ಕಾಂಗ್ರೆಸ್​ಗೆ ಎಚ್ಚರಿಕೆ

    ರಹೀಂ ಕೊಲೆ ಪ್ರಕರಣ: ಗೃಹ ಸಚಿವ , ಉಸ್ತುವಾರಿ ಸಚಿವ ಬದಲಾವಣೆಗೆ ಮುಸ್ಲಿಂ ಮುಖಂಡರ ಪಟ್ಟು, ಕಾಂಗ್ರೆಸ್​ಗೆ ಎಚ್ಚರಿಕೆ

    ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ಸಂಸದ ಕ್ಯಾ. ಬ್ರಿಜೇಶ್ ಚೌಟ ಖಡಕ್ ಸೂಚನೆ ಹಿನ್ನಲೆ ಮಾಣಿ, ಉಪ್ಪಿನಂಗಡಿ ಅಂಡರ್ ಪಾಸ್ ಹಾಗೂ ಕಲ್ಲಡ್ಕ ಫ್ಲೈಓವರ್‌ ಒಂದು ಭಾಗ ವಾಹನ ಸಂಚಾರಕ್ಕೆ ಮುಕ್ತ

    ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ಸಂಸದ ಕ್ಯಾ. ಬ್ರಿಜೇಶ್ ಚೌಟ ಖಡಕ್ ಸೂಚನೆ ಹಿನ್ನಲೆ ಮಾಣಿ, ಉಪ್ಪಿನಂಗಡಿ ಅಂಡರ್ ಪಾಸ್ ಹಾಗೂ ಕಲ್ಲಡ್ಕ ಫ್ಲೈಓವರ್‌ ಒಂದು ಭಾಗ ವಾಹನ ಸಂಚಾರಕ್ಕೆ ಮುಕ್ತ

    ಬಂಟ್ವಾಳ: ಪಿಕಪ್ ಚಾಲಕನ ಬರ್ಬರವಾಗಿ ಕಡಿದು ಕೊಲೆ.

    ಬಂಟ್ವಾಳ: ಪಿಕಪ್ ಚಾಲಕನ ಬರ್ಬರವಾಗಿ ಕಡಿದು ಕೊಲೆ.

    ಕಡಬ ಐಐಸಿಟಿ ಮೊಂಟೆಸ್ಸರಿ ತರಬೇತಿ ಸಂಸ್ಥೆಗೆ ಶೇ.100 ಫಲಿತಾಂಶ

    ಕಡಬ ಐಐಸಿಟಿ ಮೊಂಟೆಸ್ಸರಿ ತರಬೇತಿ ಸಂಸ್ಥೆಗೆ ಶೇ.100 ಫಲಿತಾಂಶ

    ಮಂಗಳೂರು:ಪಿಲಿಕುಳಕ್ಕೆ ಲೋಕಾಯುಕ್ತ ದಾಳಿ

    ಮಂಗಳೂರು:ಪಿಲಿಕುಳಕ್ಕೆ ಲೋಕಾಯುಕ್ತ ದಾಳಿ

    ಮಾನ್ಸೂನ್ :16 ವರ್ಷಗಳ ಬಳಿಕ ಕೇರಳಕ್ಕೆ ಮುಂಚಿತವಾಗಿಯೇ ಮುಂಗಾರು ಪ್ರವೇಶ

    ಮಾನ್ಸೂನ್ :16 ವರ್ಷಗಳ ಬಳಿಕ ಕೇರಳಕ್ಕೆ ಮುಂಚಿತವಾಗಿಯೇ ಮುಂಗಾರು ಪ್ರವೇಶ

    ಪುತ್ತೂರು ಶ್ರೀ ಮಹಾಲಿಂಗೇಶರ ದೇವರ ಜಾತ್ರೋತ್ಸವ ಹಿನ್ನೆಲೆ ಡ್ರೋಣ್ ನಿರ್ಬಂಧ! ಮುಖ್ಯರಸ್ತೆಗೆ ದೀಪಾಲಂಕಾರ, ಬಸ್ ವ್ಯವಸ್ಥೆ, ಹಿಂದಿನಂತೆ ಅನ್ಯಮತೀಯರಿಗೆ ವ್ಯಾಪಾರಕ್ಕೆ ಅವಕಾಶ ಇಲ್ಲ

    ಇತಿಹಾಸ ಪ್ರಸಿದ್ಧ ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಶುದ್ಧ ಎಳ್ಳೆಣ್ಣೆ ಸಮರ್ಪಣಾ ಸೌಲಭ್ಯಕ್ಕೆ ಚಾಲನೆ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಈಶ್ವಮಂಗಲ

ಮಂಗಳೂರು:-2024 ರ ಲೋಕಸಭಾ ಚುನಾವಣೆ ಫಲಿತಾಂಶ ತಿಳಿಸಿ 10 ಲಕ್ಷ ಬಹುಮಾನ ಗೆಲ್ಲಿ; ಉತ್ತರ ನೀಡಿದರೆ ನಿಮಗೆ ಭಾರೀ ಬಹುಮಾನವೇ ಸಿಗಲಿದೆ.

by ಪ್ರಜಾಧ್ವನಿ ನ್ಯೂಸ್
May 27, 2024
in ಈಶ್ವಮಂಗಲ, ಉಪ್ಪಿನಂಗಡಿ, ಕಡಬ, ಕುಂಬ್ರ, ಧರ್ಮಸ್ಥಳ, ಪುಣಚ, ಪುತ್ತೂರು, ಪ್ರಾದೇಶಿಕ, ಬಂಟ್ವಾಳ, ಬೆಳ್ತಂಗಡಿ, ಬೆಳ್ಳಾರೆ, ಮಂಗಳೂರು, ಮಾಣಿ, ಮೂಡಬಿದಿರೆ, ರಾಜ್ಯ, ರಾಷ್ಟ್ರೀಯ, ವಿಟ್ಲ, ಸವಣೂರು, ಸುಬ್ರಹ್ಮಣ್ಯ, ಸುಳ್ಯ
0
ಮಂಗಳೂರು:-2024 ರ ಲೋಕಸಭಾ ಚುನಾವಣೆ ಫಲಿತಾಂಶ ತಿಳಿಸಿ 10 ಲಕ್ಷ ಬಹುಮಾನ ಗೆಲ್ಲಿ; ಉತ್ತರ ನೀಡಿದರೆ ನಿಮಗೆ ಭಾರೀ ಬಹುಮಾನವೇ ಸಿಗಲಿದೆ.
172
SHARES
490
VIEWS
ShareShareShare

ಲೋಕಸಭೆ ಚುನಾವಣೆ 2024 ಮುಗಿಯುವ ಹಂತಕ್ಕೆ ಬಂದಿದೆ.ಇನ್ನೊಂದೇ ಹಂತ ಬಾಕಿಯಿದೆ. ಈ ಚುನಾವಣೆ ಕುರಿತಾಗಿ ಪ್ರಶ್ನೆಗಳಿಗೆ ಸರಿಯಾದ ಉತ್ತರ ನೀಡಿದರೆ ನಿಮಗೆ ಭಾರೀ ಬಹುಮಾನವೇ ಸಿಗಲಿದೆ. ಇದು ಬೇರೆಲ್ಲೂ ಅಲ್ಲ ಮಂಗಳೂರಿನಲ್ಲಿ ಮಾತ್ರ. ಮಂಗಳೂರಿನ ಫೆಡರೇಷನ್‌ ಆಫ್‌ ಇಂಡಿಯನ್‌ ರ್ಯಾಷನಲಿಸ್ಟ್‌ ಅಸೋಸಿಯೇಷನ್‌ ಈ ಸ್ಪರ್ಧೆಯನ್ನು ಆಯೋಜಿಸಿದೆ.

Friends Beke

ಜಾಹೀರಾತು

ಜಾಹೀರಾತು

ಸಾರ್ವಜನಿಕ ಚುನಾವಣೆ ವೇಳೆ ಗೆಲುವು ತಿಳಿಸಿ ಭಾರೀ ಬಹುಮಾನ ಗೆಲ್ಲಿರಿ ಎನ್ನುವ ಸ್ಪರ್ಧೆಯನ್ನು ಅಸೋಸಿಯೇಷನ್‌ ಅಧ್ಯಕ್ಷ ನರೇಂದ್ರನಾಯಕ್‌ ಅವರು 1991ರಿಂದಲೂ ಆಯೋಜಿಸುತ್ತಾ ಬಂದಿದ್ದಾರೆ. ಅದರಂತೆ ಲೋಕಸಭಾ ಚುನಾವಣೆ 2024ರ ಕುರಿತಾಗಿಯೂ ಸ್ಪರ್ಧೆಯನ್ನು ನಡೆಸುತ್ತಿದ್ದು 20 ಪ್ರಶ್ನೆಗಳಿಗೆ ಸರಿ ಉತ್ತರ ನೀಡುವವರಿಗೆ ಬರೋಬ್ಬರಿ 10 ಲಕ್ಷ ರೂ. ಬಹುಮಾನ ಲಭಿಸಲಿದೆ.

ಸ್ಪರ್ಧೆ ನಿಯಮ ಮತ್ತು ಪ್ರಶ್ನೆ ಈ ರೀತಿ ಇರಲಿದೆ
ಲೋಕಸಭೆ ಚುನಾವಣೆಯಲ್ಲಿ ಯಾರಿಗೆ ಬಹುಮತ ಬರಲಿದೆ. ಯಾವ ಪಕ್ಷಕ್ಕೆ ಬಹುಮತ ಬರಲಿದೆ ಎನ್ನುವುದನ್ನು ನಿಖರವಾಗಿ ಆ ಪಕ್ಷ ಪಡೆಯುವ ಸೀಟುಗಳನ್ನಾಧರಿಸಿ ಉಲ್ಲೇಖಿಸಬೇಕು.
ಶೇ 5 ರ ಹತ್ತಿರದ ಉತ್ತರಕ್ಕೆ ಅವಕಾಶವಿದೆ.
ಇದಲ್ಲದೇ ಬಿಜೆಪಿ, ಕಾಂಗ್ರೆಸ್‌, ಸಮಾಜವಾದಿ ಪಕ್ಷ, ಡಿಎಂಕೆ. ಬಿಆರ್‌ಎಸ್‌. ವೈಎಸ್‌ ಆರ್‌ಪಿ, ಸಿಪಿಐಎಂ, ಸಿಪಿಐ, ಎಐಎಡಿಎಂಕೆ, ಎನ್‌ಸಿಪಿ. ಟಿಎಂಸಿ ಹಾಗೂ ಆಮ್‌ ಆದ್ಮಿ ಪಕ್ಷ ಪಡೆಯುವ ಸ್ಥಾನಗಳನ್ನು ನಿಖರವಾಗಿ ತಿಳಿಸಬೇಕು.
ಇದರ ಜೊತೆಗೆ ವಿಶೇಷವಾಗಿ ಪ್ರಮುಖ ಅಭ್ಯರ್ಥಿಗಳಾದ ವಾರಣಾಸಿಯಿಂದ ಪ್ರಧಾನಿ ನರೇಂದ್ರಮೋದಿ, ವಯನಾಡಿನಿಂದ ರಾಹುಲ್‌ಗಾಂಧೀ, ಪೂರ್ವ ದೆಹಲಿಯಿಂದ ಕನ್ನಯ್ಯ ಕುಮಾರ್‌, ದಕ್ಷಿಣ ಕನ್ನಡದಿಂದ ಆರ್‌.ಪದ್ಮರಾಜ್‌, ಗಾಂಧಿನಗರದಲ್ಲಿ ಅಮಿತ್‌ ಶಾ., ಬೆಂಗಳೂರು ದಕ್ಷಿಣ ಬಿಜೆಪಿ ಅಭ್ಯರ್ಥಿ ತೇಜಸ್ವಿ ಸೂರ್ಯ ಇವರುಗಳು ಎಷ್ಟು ಮತ ಪಡೆಯುವರು ಎನ್ನುವ ವಿವರ ನೀಡಬೇಕು. ಇಲ್ಲಿಯೂ ಶೇ. 5 ರಷ್ಟು ಹತ್ತಿರದ ಉತ್ತರವಿದ್ದರೆ ಪರಿಗಣಿಸಲಾಗುತ್ತದೆ.

ಸ್ಪರ್ಧೆಯಲ್ಲಿ ಭಾಗವಹಿಸುವವರು ಎಲ್ಲಾ ಪ್ರಶ್ನೆಗಳಗೆ ಉತ್ತರವನ್ನು ನೀಡಲೇಬೇಕು. ಅಪೂರ್ಣ ಅರ್ಜಿಗಳನ್ನು ಬಹುಮಾನಕ್ಕೆ ಪರಿಗಣಿಸುವುದಿಲ್ಲ. ಜೂನ್‌ 1 ರ ಒಳಗೆ ಪ್ರವೇಶಾತಿಗಳನ್ನು ಸಲ್ಲಿಸಬೇಕು. ಸಣ್ಣ ಪುಟ್ಟ ತಪ್ಪುಗಳನ್ನು ಒಪ್ಪಿಕೊಂಡು ಎಲ್ಲಾ ಉತ್ತರ ನೀಡಿದವರನ್ನು ಬಹುಮಾನಕ್ಕೆ ಪರಿಗಣಿಸಲಾಗುತ್ತದೆ.
ಎಲ್ಲಾ ಉತ್ತರಗಳೊಂದಿಗೆ ಪತ್ರಗಳನ್ನು ಪೂರ್ಣ ಹೆಸರು, ವಿಳಾಸದೊಂದಿಗೆ ಸಲ್ಲಿಸಬೇಕು. ಒಬ್ಬರಿಗೆ ಒಂದು ಉತ್ತರ ಕಳುಹಿಸಲು ಮಾತ್ರ ಅವಕಾಶ. ಹೆಚ್ಚು ಕಳುಹಿಸಿದ್ದರೆ ಒಂದನ್ನು ಮಾತ್ರ ಪರಿಗಣಿಸಲಾಗುತ್ತದೆ. ಹತ್ತು ಲಕ್ಷ ರೂ. ಬಹುಮಾನವನ್ನು ಸರ್ಕಾರದ ನಿಯಮದಂತೆ ತೆರಿಗೆ ಕಡಿತಗೊಳಿಸಿ ನೀಡಲಾಗುತ್ತದೆ ನಾಯಕ್‌ ಎಂದಿದ್ದಾರೆ.

ಭಾಗವಹಿಸುವವರು:-
ಪ್ರವೇಶ ಪತ್ರಗಳನ್ನು 13-0-1220/2, ಸುರಕ್ಷಾ ಅಪಾರ್ಟ್‌ಮೆಂಟ್ಸ್‌, ವಿಟಿ ರೋಡ್‌, ಮಂಗಳೂರು575001 ಅಥವಾ ಮೇಲ್‌ ಐಡಿ narenyen@gmail.com ಗೂ ಕಳುಹಿಸಬಹುದು. ವಿವರಗಳಿಗೆ ನರೇಂದ್ರ ನಾಯಕ್‌ ಅವರನ್ನು 9448216343 ಸಂಪರ್ಕಿಸಬಹುದು.

Padmashree 9980546864

ಜಾಹೀರಾತು

SendShare69Share
Previous Post

ಬಾಕಿಲಗುತ್ತು ಪ್ರಭಾಕರ ಸಾಲಿಯಾನಿಗೆ ಬಾಹುಬಲಿ ಪ್ರಶಸ್ತಿ

Next Post

ಉಡುಪಿ:- ಪಕ್ಷ ನನ್ನನ್ನು ಯಾವ ಹುದ್ದೆಯಿಂದ ವಜಾ ಮಾಡಿದೆ ಹೇಳಲಿ ಎಂದು ಪ್ರಶ್ನೆ ಮಾಡಿದ್ದಾರೆ.

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಉಡುಪಿ:- ಪಕ್ಷ ನನ್ನನ್ನು ಯಾವ ಹುದ್ದೆಯಿಂದ ವಜಾ ಮಾಡಿದೆ ಹೇಳಲಿ ಎಂದು ಪ್ರಶ್ನೆ ಮಾಡಿದ್ದಾರೆ.

ಉಡುಪಿ:- ಪಕ್ಷ ನನ್ನನ್ನು ಯಾವ ಹುದ್ದೆಯಿಂದ ವಜಾ ಮಾಡಿದೆ ಹೇಳಲಿ ಎಂದು ಪ್ರಶ್ನೆ ಮಾಡಿದ್ದಾರೆ.

Leave a Reply Cancel reply

Your email address will not be published. Required fields are marked *

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..