• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಕೇಜ್ರಿವಾಲ್‌ ಮತ್ತು ಮಣಿಶಂಕರ್‌ ಅವಕಾಶವಾದಿ ಗಳು ಬಾಯಿ ಬಡುಕರು:ರಾಬರ್ಟ್‌ ವಾದ್ರಾ

May 27, 2024
ಪರಿವಾರ ಸೇವಾ ಟ್ರಸ್ಟ್ ವತಿಯಿಂದ ಪಾಣಾಜೆ ನಿವಾಸಿ‌ ಹೇಮಾವತಿಯವರ ವೈದ್ಯಕೀಯ ಚಿಕಿತ್ಸೆಗಾಗಿ ಸಹಾಯಧನ

October 8, 2026
ರಾಜ್ಯದ ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಚುನಾವಣೆ: ಕ್ಷೇತ್ರವಾರು ಮೀಸಲಾತಿ ಪಟ್ಟಿ ಪ್ರಕಟ

ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ಸೇವಾಸಂಕಲ್ಪ ಅಭಿಯಾನ ಸಲುವಾಗಿ ಮಂಡಲ ಮಹಿಳಾ ಮೋರ್ಚಾ ನೇತೃತ್ವದಲ್ಲಿ ಮಹಿಳೆಯರಿಗೆ ರಂಗೋಲಿ ಸ್ಪರ್ಧೆ

ಗುರುವಾಯನಕೆರೆ ಗಣೇಶೋತ್ಸವ ಸಮಿತಿ ವತಿಯಿಂದ ಕೃಷಿ ವಿಜ್ಞಾನದಲ್ಲಿ 53ನೇ ರ‍್ಯಾಂಕ್ ಪಡೆದ ಕೊಂಟುಪಲ್ಕೆ ನಿವಾಲಸಿ ಕು.ನಿಧಿತಾ ಬಂಗೇರ ಅವರಿಗೆ ಸನ್ಮಾನ

ಹೃದಯಾಘಾತದಿಂದ ನಿಧನರಾದ ಹಿರಿಯ ನಟ ನಾನಾ ಪಾಟೇಕರ್

ಧರ್ಮಸ್ಥಳದಲ್ಲಿ ನವರಾತ್ರಿ ಪ್ರಯುಕ್ತ 11 ರಿಂದ 19 ರ ವರೆಗೆ ವಿಶೇಷ ಕಾರ್ಯಕ್ರಮಗಳು

October 7, 2026
ರಾಜ್ಯದಲ್ಲೇ ಮೊದಲ ಬಾರಿ ಎಂಬಂತೆ ಪುತ್ತೂರಿನಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳಿಗೆ ಬೊಲೆರೋ ವಾಹನ : ಶಾಸಕ ಅಶೋಕ್ ರೈ

ಕರ್ನಾಟಕದಲ್ಲಿ ಬಿಯರ್‌‌ ಮಾರಾಟ ಭಾರೀ ಹೆಚ್ಚಳ!

ಕರ್ನಾಟಕದಲ್ಲಿ ಬಿಯರ್‌‌ ಮಾರಾಟ ಭಾರೀ ಹೆಚ್ಚಳ!

October 6, 2026
ಅಕ್ರಮ ಜಾನುವಾರು ಸಾಗಾಟ ಪ್ರಕರಣ: ಆರ್ಯಾಪು ನಿವಾಸಿ ಶಿವಪ್ರಸಾದ್ ಬಂಧನ

ಅಶೋಕ ಜನಮನ 2026: ಪ್ರತೀ ಮನೆಗೂ ಆಮಂತ್ರಣವನ್ನು ನೀಡುತ್ತಿದ್ದೇನೆ – ಅಶೋಕ್ ಕುಮಾರ್ ರೈ

ಬೊಳುವಾರು–ಹಾರಾಡಿ ರಸ್ತೆ ಮೂಲಕ ಪುತ್ತೂರು ಉಪ್ಪಿನಂಗಡಿ ರಸ್ತೆಯಲ್ಲಿ ಕೆಎಸ್‌ಆರ್‌ಟಿಸಿ ಬಸ್ ಸಂಚಾರ ಯಾವಾಗ?

October 6, 2026
ಬೆಳೆ ವಿಮೆ ಪರಿಹಾರದಲ್ಲಿ ಕಡಿತ: ರಾಜಕೀಯ ಆರೋಪ-ಪ್ರತ್ಯಾರೋಪಗಳ ಮೂಲಕ ಉತ್ತರ ನೀಡುವ ಬದಲು ವಾಸ್ತವಾಂಶಗಳನ್ನು ರೈತರ ಮುಂದೆ ಬಹಿರಂಗಪಡಿಸಬೇಕು -ಅರುಣ್ ಕುಮಾರ್ ಪುತ್ತಿಲ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Thursday, October 8, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪರಿವಾರ ಸೇವಾ ಟ್ರಸ್ಟ್ ವತಿಯಿಂದ ಪಾಣಾಜೆ ನಿವಾಸಿ‌ ಹೇಮಾವತಿಯವರ ವೈದ್ಯಕೀಯ ಚಿಕಿತ್ಸೆಗಾಗಿ ಸಹಾಯಧನ

    ಪರಿವಾರ ಸೇವಾ ಟ್ರಸ್ಟ್ ವತಿಯಿಂದ ಪಾಣಾಜೆ ನಿವಾಸಿ‌ ಹೇಮಾವತಿಯವರ ವೈದ್ಯಕೀಯ ಚಿಕಿತ್ಸೆಗಾಗಿ ಸಹಾಯಧನ

    ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ಸೇವಾಸಂಕಲ್ಪ ಅಭಿಯಾನ ಸಲುವಾಗಿ ಮಂಡಲ ಮಹಿಳಾ ಮೋರ್ಚಾ ನೇತೃತ್ವದಲ್ಲಿ ಮಹಿಳೆಯರಿಗೆ ರಂಗೋಲಿ ಸ್ಪರ್ಧೆ

    ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ಸೇವಾಸಂಕಲ್ಪ ಅಭಿಯಾನ ಸಲುವಾಗಿ ಮಂಡಲ ಮಹಿಳಾ ಮೋರ್ಚಾ ನೇತೃತ್ವದಲ್ಲಿ ಮಹಿಳೆಯರಿಗೆ ರಂಗೋಲಿ ಸ್ಪರ್ಧೆ

    ಗುರುವಾಯನಕೆರೆ ಗಣೇಶೋತ್ಸವ ಸಮಿತಿ ವತಿಯಿಂದ ಕೃಷಿ ವಿಜ್ಞಾನದಲ್ಲಿ 53ನೇ ರ‍್ಯಾಂಕ್ ಪಡೆದ ಕೊಂಟುಪಲ್ಕೆ ನಿವಾಲಸಿ ಕು.ನಿಧಿತಾ ಬಂಗೇರ ಅವರಿಗೆ ಸನ್ಮಾನ

    ಗುರುವಾಯನಕೆರೆ ಗಣೇಶೋತ್ಸವ ಸಮಿತಿ ವತಿಯಿಂದ ಕೃಷಿ ವಿಜ್ಞಾನದಲ್ಲಿ 53ನೇ ರ‍್ಯಾಂಕ್ ಪಡೆದ ಕೊಂಟುಪಲ್ಕೆ ನಿವಾಲಸಿ ಕು.ನಿಧಿತಾ ಬಂಗೇರ ಅವರಿಗೆ ಸನ್ಮಾನ

    ಧರ್ಮಸ್ಥಳದಲ್ಲಿ ನವರಾತ್ರಿ ಪ್ರಯುಕ್ತ 11 ರಿಂದ 19 ರ ವರೆಗೆ ವಿಶೇಷ ಕಾರ್ಯಕ್ರಮಗಳು

    ಧರ್ಮಸ್ಥಳದಲ್ಲಿ ನವರಾತ್ರಿ ಪ್ರಯುಕ್ತ 11 ರಿಂದ 19 ರ ವರೆಗೆ ವಿಶೇಷ ಕಾರ್ಯಕ್ರಮಗಳು

    ರಾಜ್ಯದಲ್ಲೇ ಮೊದಲ ಬಾರಿ ಎಂಬಂತೆ ಪುತ್ತೂರಿನಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳಿಗೆ ಬೊಲೆರೋ ವಾಹನ : ಶಾಸಕ ಅಶೋಕ್ ರೈ

    ರಾಜ್ಯದಲ್ಲೇ ಮೊದಲ ಬಾರಿ ಎಂಬಂತೆ ಪುತ್ತೂರಿನಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳಿಗೆ ಬೊಲೆರೋ ವಾಹನ : ಶಾಸಕ ಅಶೋಕ್ ರೈ

    ಅಕ್ರಮ ಜಾನುವಾರು ಸಾಗಾಟ ಪ್ರಕರಣ: ಆರ್ಯಾಪು ನಿವಾಸಿ ಶಿವಪ್ರಸಾದ್ ಬಂಧನ

    ಅಕ್ರಮ ಜಾನುವಾರು ಸಾಗಾಟ ಪ್ರಕರಣ: ಆರ್ಯಾಪು ನಿವಾಸಿ ಶಿವಪ್ರಸಾದ್ ಬಂಧನ

    ಅಶೋಕ ಜನಮನ 2026: ಪ್ರತೀ ಮನೆಗೂ ಆಮಂತ್ರಣವನ್ನು ನೀಡುತ್ತಿದ್ದೇನೆ – ಅಶೋಕ್ ಕುಮಾರ್ ರೈ

    ಅಶೋಕ ಜನಮನ 2026: ಪ್ರತೀ ಮನೆಗೂ ಆಮಂತ್ರಣವನ್ನು ನೀಡುತ್ತಿದ್ದೇನೆ – ಅಶೋಕ್ ಕುಮಾರ್ ರೈ

    ಬೊಳುವಾರು–ಹಾರಾಡಿ ರಸ್ತೆ ಮೂಲಕ ಪುತ್ತೂರು ಉಪ್ಪಿನಂಗಡಿ ರಸ್ತೆಯಲ್ಲಿ ಕೆಎಸ್‌ಆರ್‌ಟಿಸಿ ಬಸ್ ಸಂಚಾರ ಯಾವಾಗ?

    ಬೆಳೆ ವಿಮೆ ಪರಿಹಾರದಲ್ಲಿ ಕಡಿತ: ರಾಜಕೀಯ ಆರೋಪ-ಪ್ರತ್ಯಾರೋಪಗಳ ಮೂಲಕ ಉತ್ತರ ನೀಡುವ ಬದಲು ವಾಸ್ತವಾಂಶಗಳನ್ನು ರೈತರ ಮುಂದೆ ಬಹಿರಂಗಪಡಿಸಬೇಕು -ಅರುಣ್ ಕುಮಾರ್ ಪುತ್ತಿಲ

    ಬೆಳೆ ವಿಮೆ ಪರಿಹಾರದಲ್ಲಿ ಕಡಿತ: ರಾಜಕೀಯ ಆರೋಪ-ಪ್ರತ್ಯಾರೋಪಗಳ ಮೂಲಕ ಉತ್ತರ ನೀಡುವ ಬದಲು ವಾಸ್ತವಾಂಶಗಳನ್ನು ರೈತರ ಮುಂದೆ ಬಹಿರಂಗಪಡಿಸಬೇಕು -ಅರುಣ್ ಕುಮಾರ್ ಪುತ್ತಿಲ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ

ಕೇಜ್ರಿವಾಲ್‌ ಮತ್ತು ಮಣಿಶಂಕರ್‌ ಅವಕಾಶವಾದಿ ಗಳು ಬಾಯಿ ಬಡುಕರು:ರಾಬರ್ಟ್‌ ವಾದ್ರಾ

by ಪ್ರಜಾಧ್ವನಿ ನ್ಯೂಸ್
May 27, 2024
in ಪ್ರಾದೇಶಿಕ, ರಾಜ್ಯ
0
ಕೇಜ್ರಿವಾಲ್‌ ಮತ್ತು ಮಣಿಶಂಕರ್‌ ಅವಕಾಶವಾದಿ ಗಳು ಬಾಯಿ ಬಡುಕರು:ರಾಬರ್ಟ್‌ ವಾದ್ರಾ
23
SHARES
65
VIEWS
ShareShareShare

ನವದೆಹಲಿ: ಲೋಕಸಭೆ ಚುನಾವಣೆ ಮುಗಿಯುವ ಹಂತಕ್ಕೆ ಬಂದಿದ್ದರೂ ರಾಜಕೀಯ ಮುಖಂಡ ವಿವಾದಾತ್ಮಕ ಹೇಳಿಕೆಗಳು ಮಾತ್ರ ನಿಲ್ಲುತ್ತಲೇ ಇಲ್ಲ. ಮಣಿಶಂಕರ್‌ ಅಯ್ಯರ್‌ ರಂತಹ ಹಿರಿಯ ನಾಯಕರ ವಿವಾದಾತ್ಮಕ ಹೇಳಿಕೆಯಿಂದ ತೀವ್ರ ಮುಜುಗರಕ್ಕೀಡಾಗಿರುವ ಕಾಂಗ್ರೆಸ್‌ ಪಕ್ಷಕ್ಕೆ ಇದೀಗ ಉದ್ಯಮಿ, ಪ್ರಿಯಾಂಕಾ ಗಾಂಧಿ ಪತಿ ರಾಬರ್ಟ್‌ ವಾದ್ರಾ  ನೀಡಿರುವ ಹೇಳಿಕೆ ಪಕ್ಷವನ್ನು ಮತ್ತಷ್ಟು ಮುಜುಗರಕ್ಕೀಡು ಮಾಡಿದೆ. ಇಂಡಿಯಾ ಟಿವಿಗೆ ನೀಡಿದ ಸಂದರ್ಶವೊಂದರಲ್ಲಿ ಮಾತನಾಡಿದ ಅವರು, ಕಾಂಗ್ರೆಸ್‌ ನಾಯಕರ ವಿರುದ್ಧವೇ ಹೇಳಿಕೆ ನೀಡಿದ್ದಾರೆ. ಇದೀಗ ಅವರ ವಿಡಿಯೋ ವೈರಲ್‌ ಆಗುತ್ತಿದೆ.

ದೆಹಲಿಯಲ್ಲಿ ಆಪ್‌ ಮತ್ತು ಕಾಂಗ್ರೆಸ್‌ ಜಂಟಿಯಾಗಿ ಚುನಾವಣೆ ಎದುರಿಸುತ್ತಿರುವ ಬಗ್ಗೆ ಸಂದರ್ಶನಕಾರರ ಪ್ರಶ್ನೆಗೆ ಉತ್ತರಿಸಿದ ವಾದ್ರಾ, ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್‌ ಒಬ್ಬ ದೊಡ್ಡ ಅವಕಾಶವಾದಿ ಎಂದು ಕರೆದಿದ್ದಾರೆ. ಅಷ್ಟೇ ಅಲ್ಲದೇ ಪಕ್ಷದ ಮುಖಂಡರಾದ ಮಣಿಶಂಕರ್‌ ಅಯ್ಯರ್‌ ಬಾಯಿ ಬಡುಕ ಹಾಗೂ ದಿಗ್ವಿಜಯ್‌ ಸಿಂಗ್‌ ಅನನುಭವಿ ಎಂದು ಹೇಳಿದ್ದಾರೆ.

ಜಾಹೀರಾತು

ಇನ್ನು ಅವರು ಇದೇ ವೇಳೆ ಭಾರತೀಯರಬಣ್ಣದ ಕುರಿತು ಮಾತನಾಡುವ ಮೂಲಕ ಭಾರಿ ವಿವಾದಕ್ಕೆ ಕಾರಣವಾಗಿದ್ದ ಭಾರತೀಯ ಸಾಗರೋತ್ತರ ಕಾಂಗ್ರೆಸ್‌ ಮಾಜಿ ಅಧ್ಯಕ್ಷ ಸ್ಯಾಮ್‌ ಪಿತ್ರೋಡಾ ಬಗ್ಗೆಯೂ ಅವರು ಪ್ರತಿಕ್ರಿಯಿಸಿದ್ದು, ನಿವೃತ್ತಿ ಬಳಿಕ ಎಲ್ಲಾ ವಿಚಾರಗಳಿಂದಲೂ ನಿವೃತರಾಬೇಕು ಎಂದರು.

ಇತ್ತೀಚೆಗೆ ರಾಬರ್ಟ್‌ ವಾದ್ರಾ ಅವರು ರಾಜಕೀಯ ಪ್ರವೇಶಿಸುವ ಇಂಗಿತ ವ್ಯಕ್ತಪಡಿಸಿದ್ದರು. ಅಷ್ಟೇ ಅಲ್ಲ, “ನನ್ನ ಹೆಸರು, ನನ್ನ ಕೆಲಸದಿಂದ ರಾಜಕೀಯ ಪ್ರವೇಶಿಸುತ್ತೇನೆ. ಗಾಂಧಿ ಕುಟುಂಬದ ಹೆಸರು ಬಳಸಿ ರಾಜಕೀಯಕ್ಕೆ ಬರಲ್ಲ” ಎಂದಿದ್ದರು. ಎಎನ್‌ಐ ಜತೆ ಮಾತನಾಡುವಾಗ, ನೀವು ರಾಜಕೀಯ ಪ್ರವೇಶಿಸಲು ಬಯಸುತ್ತೀರಾ ಎಂಬ ಪ್ರಶ್ನೆಗೆ ಅವರು ಉತ್ತರಿಸಿದರು. “ನಾನು ದೇಶದ ಸೇವೆ ಮಾಡುತ್ತಿದ್ದೇನೆ. ನಾನು ರಾಜಕೀಯ ಪ್ರವೇಶಿಸುವುದಿದ್ದರೆ, ನನ್ನ ಸಮಾಜ ಸೇವೆ, ನನ್ನ ಕೆಲಸ ಹಾಗೂ ನನ್ನ ಹೆಸರು ಬಳಸಿ ಪ್ರವೇಶಿಸುತ್ತೇನೆ. ಗಾಂಧಿ ಕುಟುಂಬದ ಹೆಸರು ಬಳಸಿಕೊಂಡು ನಾನು ರಾಜಕೀಯ ಪ್ರವೇಶಿಸುವುದಿಲ್ಲ. ಹೀಗೆ ಹೇಳಿದ ಮಾತ್ರಕ್ಕೆ ನಾನು ಗಾಂಧಿ ಕುಟುಂಬದ ಸದಸ್ಯ ಅಲ್ಲ ಎಂಬ ಅರ್ಥವಲ್ಲ. ಆದರೆ, ನನ್ನ ಹೆಸರು ಬಳಸಿಯೇ ನಾನು ರಾಜಕೀಯ ಪ್ರವೇಶಿಸುತ್ತೇನೆ” ಎಂದು ಹೇಳಿದರು.

Rosemac bowlar

ಜಾಹೀರಾತು

ರಾಜಕೀಯದಲ್ಲಿ ಬದಲಾವಣೆಯಾಗಬೇಕಿದೆ. ನಾನು ರೈತರು, ಬಡವರ ಸೇವೆಯಲ್ಲಿ ತೊಡಗಿಸಿಕೊಂಡಿದ್ದೇನೆ. ಹೌದು, ಸೋನಿಯಾ ಗಾಂಧಿ ಸೇರಿ ಗಾಂಧಿ ಕುಟುಂಬದ ಹೆಸರು ಬಳಸಿದರೆ, ಅವರಿಂದ ಸಲಹೆ ಪಡೆದರೆ ನನಗೆ ಅನುಕೂಲವಾಗಬಹುದು. ಆದರೆ, ನನ್ನ ಕೆಲಸದಿಂದ ನಾನು ರಾಜಕೀಯಕ್ಕೆ ಬರಲು ಇಷ್ಟಪಡುತ್ತೇನೆ. ಹಾಗಂತ, ರಾಜಕೀಯ ಪ್ರವೇಶಿಸಲು ನಾನು ಸಮಾಜ ಸೇವೆ ಮಾಡುತ್ತಿಲ್ಲ. ಸೇವೆಯು ನನಗೆ ಖುಷಿ ಕೊಡುವ ವಿಚಾರವಾಗಿದೆ” ಎಂದು ಸಂದರ್ಶನದ ವೇಳೆ ಹೇಳಿದರು.

LOTUS TRAVEL

ಜಾಹೀರಾತು

SendShare9Share
Previous Post

ಉಡುಪಿ:- ಪಕ್ಷ ನನ್ನನ್ನು ಯಾವ ಹುದ್ದೆಯಿಂದ ವಜಾ ಮಾಡಿದೆ ಹೇಳಲಿ ಎಂದು ಪ್ರಶ್ನೆ ಮಾಡಿದ್ದಾರೆ.

Next Post

“ದೇವದೂತ” ದೇವರು ನನ್ನನ್ನು ಕಳುಹಿಸಿದ್ದಾನೆ ಎಂಬ ಮೋದಿ ಹೇಳಿಕೆಗೆ; ಮಹದೇವಪ್ಪ ಟಾಂಗ್

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
“ದೇವದೂತ” ದೇವರು ನನ್ನನ್ನು ಕಳುಹಿಸಿದ್ದಾನೆ ಎಂಬ ಮೋದಿ ಹೇಳಿಕೆಗೆ; ಮಹದೇವಪ್ಪ ಟಾಂಗ್

"ದೇವದೂತ" ದೇವರು ನನ್ನನ್ನು ಕಳುಹಿಸಿದ್ದಾನೆ ಎಂಬ ಮೋದಿ ಹೇಳಿಕೆಗೆ; ಮಹದೇವಪ್ಪ ಟಾಂಗ್

Leave a Reply Cancel reply

Your email address will not be published. Required fields are marked *

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In