• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಮಾವೋವಾದಿಗಳ ಜೀವ ಬೆದರಿಕೆ ಪದ್ಮಶ್ರೀ ಪ್ರಶಸ್ತಿ ವಾಪಸ್‌ ನೀಡಿದ ಹೇಮಚಂದ್‌ ಮಾಂಝಿ

May 27, 2024
ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

June 25, 2026
ಮೆಸ್ಕಾಂ ಖಾಸಗೀಕರಣ ವಿಚಾರ : ಸಾರ್ವಜನಿಕರ ಕರೆಗಳಿಗೆ ಸ್ಪಂದಿಸಿ, ಸೇವಾ ಮನೋಭಾವನೆಯನ್ನು ಬೆಳೆಸಿಕೊಳ್ಳಿ- ಉತ್ತಮ ಸೇವೆ ನೀಡಿ ಖಾಸಗೀಕರಣದ ಪ್ರಶ್ನೆಯೇ ಬರುವುದಿಲ್ಲ -ಅಶೋಕ್ ಕುಮಾರ್ ರೈ

June 24, 2026
ನೆಲ್ಯಾಡಿ: ಬೈಕ್‌ಗಳ ನಡುವೆ ಅಪಘಾತ ಓರ್ವ ಮೃತ್ಯು, ಇನ್ನೋರ್ವ ಗಂಭೀರ!!

ಬಾಲಿವುಡ್‍ನ  ಬಾದ್ ಶಾ, ಕಿಂಗ್ ಖಾನ್  ಶಾರುಖ್ ಖಾನ್  ಜೂನ್ 25ರಂದು ಮಂಗಳೂರಿಗೆ

ಬಡವರ ಪರ ಧ್ವನಿ ಎತ್ತುತ್ತಿದ್ದ 26 ವರ್ಷದ ಭರತ್ ತಿವಾರಿ ಎನ್‌ಕೌಂಟರ್‌ ಕೇಸ್  – ಬಿಹಾರ ಪೊಲೀಸ್ ಅಧಿಕಾರಿಗಳ ವಿರುದ್ಧ ಎಫ್ಐಆರ್‌

ಪ್ರಿಯಕರನೊಂದಿಗೆ ಸೇರಿ ಭಾವಿ ಪತಿ ಕೊಲೆ : ಹೂಡಿ ಸುಳಿವಿನಿಂದ ಬಯಲಾಯ್ತು ಕೊಲೆ ರಹಸ್ಯ

ಹಳ್ಳಿ ಯುವಕರನ್ನೇ ಟಾರ್ಗೆಟ್ ಮಾಡಿದ ಆಟೋ ಡ್ರೈವರ್ ಘಟನೆ ಕೇಳಿದ್ರೆ ಬೆಚ್ಚಿ ಬೀಳ್ತೀರಾ!

June 23, 2026
ಕೋಡಿಂಬಾಡಿ: 43ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ ಸಮಿತಿಗೆನೂತನ ಪದಾಧಿಕಾರಿಗಳ ಆಯ್ಕೆ

ಅರುಣ್ ಕುಮಾರ್ ಪುತ್ತಿಲರಿಗೆ ಕರ್ನಾಟಕ ಟಿವಿಯ “ಕರ್ನಾಟಕ ಜನ ನಾಯಕ“ ಲೀಡರ್ ಪ್ರಶಸ್ತಿ ಪ್ರದಾನ

ಪುತ್ತೂರು:ರೈ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಸೆ.26 ಮತ್ತು 27ಕ್ಕೆ ಬೃಹತ್ ಉದ್ಯೋಗ ಮೇಳ

ಕೆಮ್ಮಾರದಲ್ಲಿ ಪುತ್ತೂರಿನ ದ್ವಾರಕಾ ಕಾರ್ಪೊರೇಷನ್ ಸಂಸ್ಥೆಯ ಉಜ್ಜೀವನ ಲೋಕಾರ್ಪಣೆ

ದಸರಾಗೆ ಮೈಸೂರಿನಲ್ಲಿ ಕಂಬಳ ನಡೆಸಿ: ಶಾಸಕ ಅಶೋಕ್ ರೈಗೆ  ಸಿ ಎಂ ಡಿ ಕೆ ಶಿವಕುಮಾರ್ ಸೂಚನೆ

June 20, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Thursday, June 25, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಮೆಸ್ಕಾಂ ಖಾಸಗೀಕರಣ ವಿಚಾರ : ಸಾರ್ವಜನಿಕರ ಕರೆಗಳಿಗೆ ಸ್ಪಂದಿಸಿ, ಸೇವಾ ಮನೋಭಾವನೆಯನ್ನು ಬೆಳೆಸಿಕೊಳ್ಳಿ- ಉತ್ತಮ ಸೇವೆ ನೀಡಿ ಖಾಸಗೀಕರಣದ ಪ್ರಶ್ನೆಯೇ ಬರುವುದಿಲ್ಲ -ಅಶೋಕ್ ಕುಮಾರ್ ರೈ

    ಮೆಸ್ಕಾಂ ಖಾಸಗೀಕರಣ ವಿಚಾರ : ಸಾರ್ವಜನಿಕರ ಕರೆಗಳಿಗೆ ಸ್ಪಂದಿಸಿ, ಸೇವಾ ಮನೋಭಾವನೆಯನ್ನು ಬೆಳೆಸಿಕೊಳ್ಳಿ- ಉತ್ತಮ ಸೇವೆ ನೀಡಿ ಖಾಸಗೀಕರಣದ ಪ್ರಶ್ನೆಯೇ ಬರುವುದಿಲ್ಲ -ಅಶೋಕ್ ಕುಮಾರ್ ರೈ

    ನೆಲ್ಯಾಡಿ: ಬೈಕ್‌ಗಳ ನಡುವೆ ಅಪಘಾತ ಓರ್ವ ಮೃತ್ಯು, ಇನ್ನೋರ್ವ ಗಂಭೀರ!!

    ನೆಲ್ಯಾಡಿ: ಬೈಕ್‌ಗಳ ನಡುವೆ ಅಪಘಾತ ಓರ್ವ ಮೃತ್ಯು, ಇನ್ನೋರ್ವ ಗಂಭೀರ!!

    ಕೋಡಿಂಬಾಡಿ: 43ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ ಸಮಿತಿಗೆನೂತನ ಪದಾಧಿಕಾರಿಗಳ ಆಯ್ಕೆ

    ಕೋಡಿಂಬಾಡಿ: 43ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ ಸಮಿತಿಗೆನೂತನ ಪದಾಧಿಕಾರಿಗಳ ಆಯ್ಕೆ

    ಅರುಣ್ ಕುಮಾರ್ ಪುತ್ತಿಲರಿಗೆ ಕರ್ನಾಟಕ ಟಿವಿಯ “ಕರ್ನಾಟಕ ಜನ ನಾಯಕ“ ಲೀಡರ್ ಪ್ರಶಸ್ತಿ ಪ್ರದಾನ

    ಅರುಣ್ ಕುಮಾರ್ ಪುತ್ತಿಲರಿಗೆ ಕರ್ನಾಟಕ ಟಿವಿಯ “ಕರ್ನಾಟಕ ಜನ ನಾಯಕ“ ಲೀಡರ್ ಪ್ರಶಸ್ತಿ ಪ್ರದಾನ

    ಪುತ್ತೂರು:ರೈ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಸೆ.26 ಮತ್ತು 27ಕ್ಕೆ ಬೃಹತ್ ಉದ್ಯೋಗ ಮೇಳ

    ಪುತ್ತೂರು:ರೈ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಸೆ.26 ಮತ್ತು 27ಕ್ಕೆ ಬೃಹತ್ ಉದ್ಯೋಗ ಮೇಳ

    ಕೆಮ್ಮಾರದಲ್ಲಿ ಪುತ್ತೂರಿನ ದ್ವಾರಕಾ ಕಾರ್ಪೊರೇಷನ್ ಸಂಸ್ಥೆಯ ಉಜ್ಜೀವನ ಲೋಕಾರ್ಪಣೆ

    ಕೆಮ್ಮಾರದಲ್ಲಿ ಪುತ್ತೂರಿನ ದ್ವಾರಕಾ ಕಾರ್ಪೊರೇಷನ್ ಸಂಸ್ಥೆಯ ಉಜ್ಜೀವನ ಲೋಕಾರ್ಪಣೆ

    ಯುವ ಜನತೆಯಲ್ಲಿ ಜಾಗತಿಕ ಜೀವನಶೈಲಿಯ ಆಕರ್ಷಣೆ-ಉದ್ಯೋಗದ ಅವಕಾಶಗಳು

    ರಿಷಬ್ ಶೆಟ್ಟಿಯನ್ನು ಕರಾವಳಿ ಪ್ರವಾಸೋದ್ಯಮ ದ ರಾಯಭಾರಿಯನ್ನಾಗಿ ಮಾಡಲು ರಾಜ್ಯ ಸರ್ಕಾರ ಚಿಂತನೆ

    ಕಬಕ–ಪುತ್ತೂರು ರೈಲು ನಿಲ್ದಾಣ ಅಭಿವೃದ್ಧಿಗೆ ಚಾಲನೆ 4.4 ಕೋಟಿ ವೆಚ್ಚದಲ್ಲಿ ಕಾಮಗಾರಿ : ಸಂಸದ ಬ್ರಿಜೇಶ್ ಚೌಟ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಪುತ್ತೂರು

ಮಾವೋವಾದಿಗಳ ಜೀವ ಬೆದರಿಕೆ ಪದ್ಮಶ್ರೀ ಪ್ರಶಸ್ತಿ ವಾಪಸ್‌ ನೀಡಿದ ಹೇಮಚಂದ್‌ ಮಾಂಝಿ

by ಪ್ರಜಾಧ್ವನಿ ನ್ಯೂಸ್
May 27, 2024
in ಪುತ್ತೂರು, ಪ್ರಾದೇಶಿಕ, ಬಂಟ್ವಾಳ
0
ಮಾವೋವಾದಿಗಳ ಜೀವ ಬೆದರಿಕೆ ಪದ್ಮಶ್ರೀ ಪ್ರಶಸ್ತಿ ವಾಪಸ್‌ ನೀಡಿದ ಹೇಮಚಂದ್‌ ಮಾಂಝಿ
121
SHARES
346
VIEWS
ShareShareShare

ರಾಯ್‌ಪುರ:‌ ದೇಶದಲ್ಲಿ ಮತ್ತೆ ಪ್ರಶಸ್ತಿ ವಾಪ್ಸಿ ಅಭಿಯಾನ ಆರಂಭವಾಗಿದೆ. ಛತ್ತೀಸ್‌ಗಢದ ಪ್ರಮುಖ ಆಯುರ್ವೇದ ವೈದ್ಯ ಹೇಮಚಂದ್‌ ಮಾಂಝಿ ಅವರು ಕಳೆದ ತಿಂಗಳಷ್ಟೇ ಸ್ವೀಕರಿಸಿದ್ದ ಪದ್ಮಶ್ರೀ ಪ್ರಶಸ್ತಿಯನ್ನು  ಕೇಂದ್ರ ಸರ್ಕಾರಕ್ಕೆ ಹಿಂತಿರುಗಿಸಲು ತೀರ್ಮಾನಿಸಿದ್ದಾರೆ. ಛತ್ತೀಸ್‌ಗಢದ ನಾರಾಯಣಪುರದಲ್ಲಿ ಮಾವೋವಾದಿಗಳು  ಅವರಿಗೆ ಜೀವ ಬೆದರಿಕೆ ಹಾಕಿದ ಹಿನ್ನೆಲೆಯಲ್ಲಿ ಅವರು ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳಲ್ಲಿ ಒಂದಾದ ಪದ್ಮಶ್ರೀ ಪ್ರಶಸ್ತಿಯನ್ನು ಹಿಂತಿರುಗಿಸಲು ಅವರು ತೀರ್ಮಾನಿಸಿದ್ದಾರೆ.

ನಾರಾಯಣಪುರ ಜಿಲ್ಲೆಯ ಛೋಟೆಡೊಂಗರ್‌ ಗ್ರಾಮದವರಾದ ಹೇಮಚಂದ್‌ ಮಾಂಝಿ ಅವರು ನಕ್ಸಲ್‌ ಪೀಡಿತ ಪ್ರದೇಶಗಳಲ್ಲಿ ಸಾಂಪ್ರದಾಯಿಕ ಔಷಧ ಪದ್ಧತಿ ಆಯುರ್ವೇದ, ಸಿದ್ಧ, ಹೋಮಿಯೋಪತಿ, ಯುನಾನಿ ಮೂಲಕ ಜನರ ರೋಗಗಳನ್ನು ನಿವಾರಣೆ ಮಾಡಿದ್ದಾರೆ. ಇವರ ಸಮಾಜ ಸೇವೆಯನ್ನು ಪರಿಗಣಿಸಿ ಕೇಂದ್ರ ಸರ್ಕಾರವು ಪದ್ಮಶ್ರೀ ಪ್ರಶಸ್ತಿ ಘೋಷಿಸಿತ್ತು. ಕಳೆದ ಏಪ್ರಿಲ್‌ನಲ್ಲಿಯೇ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಹೇಮಚಂದ್‌ ಮಾಂಝಿ ಅವರಿಗೆ ಪದ್ಮಶ್ರೀ ಪ್ರಶಸ್ತಿ ನೀಡಿ ಗೌರವಿಸಿದ್ದರು. ಆದರೀಗ, ಒಂದೇ ತಿಂಗಳಲ್ಲಿ ಹೇಮಚಂದ್‌ ಮಾಂಝಿ ಅವರು ಪ್ರಶಸ್ತಿ ಹಿಂತಿರುಗಿಸುವುದಾಗಿ ಘೋಷಿಸಿದ್ದಾರೆ.

Muliya

ಜಾಹೀರಾತು

ashwinistudioputtur

ಜಾಹೀರಾತು

SendShare48Share
Previous Post

ಬೆಳ್ತಂಗಡಿ:ತೆಂಕಕಾರಂದೂರು ಗ್ರಾಮದ ಪಳಿಕೆ ಹಾಗು ಮುಂಡೇಲು ಪರಿಸರ ದಲ್ಲಿ ಸರಣಿ ಕಳ್ಳತನ ತನಿಖೆಗೆ ಮನವಿ

Next Post

ಮಂಗಳೂರು/ಉಡುಪಿ:-ನೈರುತ್ಯ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮತ್ತು ಮೈತ್ರಿ ಅಭ್ಯರ್ಥಿ ಗೆಲುವು ಸಾಧಿಸಲಿದ್ದಾರೆ.ಬಂಡಾಯದ ಸ್ಪರ್ಧೆ ಯಾವುದೇ ಪರಿಣಾಮ ಬೀರುವುದಿಲ್ಲ : ಬಿ ವೈ ವಿಜಯೇಂದ್ರ

Leave a Reply Cancel reply

Your email address will not be published. Required fields are marked *

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In