• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಹುಲಿ ಯೋಜನೆ ಮೈಸೂರಿಗೆ ಭೇಟಿ ನೀಡಿದ ಮೋದಿ. 3.3 ಕೋಟಿ ಹೊಟೇಲ್ ಬಿಲ್‌ ಬಾಕಿಯನ್ನು ರಾಜ್ಯ ಸರಕಾರ ನೀಡುತ್ತದೆ-ಈಶ್ವರ್ ಖಂಡ್ರೆ

May 27, 2024
ರಾಷ್ಟ್ರಮಟ್ಟದ ಮಾಸ್ಟರ್ಸ್ ಅಥ್ಲೆಟಿಕ್ಸ್ ನಲ್ಲಿ ಭಾಗವಹಿಸಿದ ಕುಂತೂರಿನ ಕೋಡ್ಲದ, ಫೋಟೋಗ್ರಾಫರ್ ರವಿ ಪೂಜಾರಿ

February 4, 2026
ಹಳೆ ನ್ಯಾಯಾಲಯದ ಕಟ್ಟಡಕ್ಕೆ ಬಾಡಿಗೆ ಕಟ್ಟಡದಲ್ಲಿರುವ ಸರಕಾರಿ ಇಲಾಖೆಗಳನ್ನು ಸ್ಥಳಾಂತರಿಸಿ: ಮಾಜಿ ಶಾಸಕ ಸಂಜೀವ ಮಠಂದೂರು

ಬಂದಾರು: ಹುಟ್ಟೂರಿಗೆ ಆಗಮಿಸಿದ ವೀರ ಯೋಧ ಎ.ಸಿ.ಪಿ ಹವಾಲ್ದಾರ್ ಶ್ರೀ ದೇವಪ್ರಸಾದ್ ಗೌಡರಿಗೆ ಗೌರವಪೂರ್ಣ ಸ್ವಾಗತ ಮತ್ತು ಅಭಿನಂದನಾ ಕಾರ್ಯಕ್ರಮ

February 3, 2026
ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ಟ್ರಾಫಿಕ್ ನಿಯಮ ಹಾಗೂ ಸುರಕ್ಷಿತ ಚಾಲನೆ ಮತ್ತು ಸೈಬರ್ ವಂಚನೆ, ಮಾದಕವಸ್ತು ಮುಕ್ತ ಸಮಾಜ ಕುರಿತು ಜಾಗೃತಿ ಕಾರ್ಯಕ್ರಮ

ಕೊಡಿಂಬಾಡಿ ಮಂಡಲದ ಹಿಂದೂ ಸಂಗಮ ಕಾರ್ಯಕ್ರಮ: ರಾಷ್ಟ್ರೀಯ ಪ್ರಜ್ಞೆ ಹಾಗೂ ಧಾರ್ಮಿಕ ಕೇಂದ್ರಗಳ ರಕ್ಷಣೆ ನಮ್ಮೆಲ್ಲರ ಧ್ಯೇಯವಾಗಿರಲಿ – ರೋಹಿತ್ ಕುಮಾರ್

ನಾಟಿ ಕೋಳಿಗೆ ಏರಿದ ಬೇಡಿಕೆ: ಆರೋಗ್ಯದತ್ತ ಜನರ ಒಲವು

February 2, 2026
ತುಳುನಾಡಿನ ಸಾಂಪ್ರದಾಯಿಕ ಕೋಳಿ ಅಂಕಕ್ಕಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ  ಹೋರಾಟ

ಬೆಳ್ಳಿಪ್ಪಾಡಿ ಅಂಗನವಾಡಿ ಕೇಂದ್ರದ ಬಾಲಮೇಳ – ಸ್ತ್ರೀಶಕ್ತಿ ಬೆಳ್ಳಿಹಬ್ಬ

ಕೋಡಿಂಬಾಡಿ ಅರ್ಬಿ ಗುಡ್ಡದಲ್ಲಿ ಬೆಂಕಿ!

ಕೋಡಿಂಬಾಡಿ ಅರ್ಬಿ ಗುಡ್ಡದಲ್ಲಿ ಬೆಂಕಿ!

February 1, 2026
ಕೋಡಿಯಾಡಿಗುತ್ತು ಧರ್ಮಚಾವಡಿಯಲ್ಲಿ ದೈವಗಳ ವಾರ್ಷಿಕ ಪ್ರತಿಷ್ಠಾ ಮಹೋತ್ಸವ

ಮಕ್ಕಳಿಗೆ ಸೋಶಿಯಲ್ ಮೀಡಿಯಾ ನಿಷೇಧ? ಸರ್ಕಾರ ಮಹತ್ವದ ಚಿಂತನೆ!

ಸಾವಿರಾರು ಕೋಟಿ ಒಡೆಯ ಖ್ಯಾತ ಉದ್ಯಮಿ ಕಾನ್ಫಿಡೆಂಟ್ ಗ್ರೂಪ್ ಮಾಲೀಕ ಸಿಜೆ ರಾಯ್ ಆತ್ಮಹತ್ಯೆ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Thursday, February 5, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ರಾಷ್ಟ್ರಮಟ್ಟದ ಮಾಸ್ಟರ್ಸ್ ಅಥ್ಲೆಟಿಕ್ಸ್ ನಲ್ಲಿ ಭಾಗವಹಿಸಿದ ಕುಂತೂರಿನ ಕೋಡ್ಲದ, ಫೋಟೋಗ್ರಾಫರ್ ರವಿ ಪೂಜಾರಿ

    ರಾಷ್ಟ್ರಮಟ್ಟದ ಮಾಸ್ಟರ್ಸ್ ಅಥ್ಲೆಟಿಕ್ಸ್ ನಲ್ಲಿ ಭಾಗವಹಿಸಿದ ಕುಂತೂರಿನ ಕೋಡ್ಲದ, ಫೋಟೋಗ್ರಾಫರ್ ರವಿ ಪೂಜಾರಿ

    ಹಳೆ ನ್ಯಾಯಾಲಯದ ಕಟ್ಟಡಕ್ಕೆ ಬಾಡಿಗೆ ಕಟ್ಟಡದಲ್ಲಿರುವ ಸರಕಾರಿ ಇಲಾಖೆಗಳನ್ನು ಸ್ಥಳಾಂತರಿಸಿ: ಮಾಜಿ ಶಾಸಕ ಸಂಜೀವ ಮಠಂದೂರು

    ಹಳೆ ನ್ಯಾಯಾಲಯದ ಕಟ್ಟಡಕ್ಕೆ ಬಾಡಿಗೆ ಕಟ್ಟಡದಲ್ಲಿರುವ ಸರಕಾರಿ ಇಲಾಖೆಗಳನ್ನು ಸ್ಥಳಾಂತರಿಸಿ: ಮಾಜಿ ಶಾಸಕ ಸಂಜೀವ ಮಠಂದೂರು

    ಬಂದಾರು: ಹುಟ್ಟೂರಿಗೆ ಆಗಮಿಸಿದ ವೀರ ಯೋಧ ಎ.ಸಿ.ಪಿ ಹವಾಲ್ದಾರ್ ಶ್ರೀ ದೇವಪ್ರಸಾದ್ ಗೌಡರಿಗೆ ಗೌರವಪೂರ್ಣ ಸ್ವಾಗತ ಮತ್ತು ಅಭಿನಂದನಾ ಕಾರ್ಯಕ್ರಮ

    ಬಂದಾರು: ಹುಟ್ಟೂರಿಗೆ ಆಗಮಿಸಿದ ವೀರ ಯೋಧ ಎ.ಸಿ.ಪಿ ಹವಾಲ್ದಾರ್ ಶ್ರೀ ದೇವಪ್ರಸಾದ್ ಗೌಡರಿಗೆ ಗೌರವಪೂರ್ಣ ಸ್ವಾಗತ ಮತ್ತು ಅಭಿನಂದನಾ ಕಾರ್ಯಕ್ರಮ

    ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ಟ್ರಾಫಿಕ್ ನಿಯಮ ಹಾಗೂ ಸುರಕ್ಷಿತ ಚಾಲನೆ ಮತ್ತು ಸೈಬರ್ ವಂಚನೆ, ಮಾದಕವಸ್ತು ಮುಕ್ತ ಸಮಾಜ ಕುರಿತು ಜಾಗೃತಿ ಕಾರ್ಯಕ್ರಮ

    ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ಟ್ರಾಫಿಕ್ ನಿಯಮ ಹಾಗೂ ಸುರಕ್ಷಿತ ಚಾಲನೆ ಮತ್ತು ಸೈಬರ್ ವಂಚನೆ, ಮಾದಕವಸ್ತು ಮುಕ್ತ ಸಮಾಜ ಕುರಿತು ಜಾಗೃತಿ ಕಾರ್ಯಕ್ರಮ

    ಕೊಡಿಂಬಾಡಿ ಮಂಡಲದ ಹಿಂದೂ ಸಂಗಮ ಕಾರ್ಯಕ್ರಮ: ರಾಷ್ಟ್ರೀಯ ಪ್ರಜ್ಞೆ ಹಾಗೂ ಧಾರ್ಮಿಕ ಕೇಂದ್ರಗಳ ರಕ್ಷಣೆ ನಮ್ಮೆಲ್ಲರ ಧ್ಯೇಯವಾಗಿರಲಿ – ರೋಹಿತ್ ಕುಮಾರ್

    ಕೊಡಿಂಬಾಡಿ ಮಂಡಲದ ಹಿಂದೂ ಸಂಗಮ ಕಾರ್ಯಕ್ರಮ: ರಾಷ್ಟ್ರೀಯ ಪ್ರಜ್ಞೆ ಹಾಗೂ ಧಾರ್ಮಿಕ ಕೇಂದ್ರಗಳ ರಕ್ಷಣೆ ನಮ್ಮೆಲ್ಲರ ಧ್ಯೇಯವಾಗಿರಲಿ – ರೋಹಿತ್ ಕುಮಾರ್

    ನಾಟಿ ಕೋಳಿಗೆ ಏರಿದ ಬೇಡಿಕೆ: ಆರೋಗ್ಯದತ್ತ ಜನರ ಒಲವು

    ನಾಟಿ ಕೋಳಿಗೆ ಏರಿದ ಬೇಡಿಕೆ: ಆರೋಗ್ಯದತ್ತ ಜನರ ಒಲವು

    ತುಳುನಾಡಿನ ಸಾಂಪ್ರದಾಯಿಕ ಕೋಳಿ ಅಂಕಕ್ಕಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ  ಹೋರಾಟ

    ತುಳುನಾಡಿನ ಸಾಂಪ್ರದಾಯಿಕ ಕೋಳಿ ಅಂಕಕ್ಕಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೋರಾಟ

    ಬೆಳ್ಳಿಪ್ಪಾಡಿ ಅಂಗನವಾಡಿ ಕೇಂದ್ರದ ಬಾಲಮೇಳ – ಸ್ತ್ರೀಶಕ್ತಿ ಬೆಳ್ಳಿಹಬ್ಬ

    ಬೆಳ್ಳಿಪ್ಪಾಡಿ ಅಂಗನವಾಡಿ ಕೇಂದ್ರದ ಬಾಲಮೇಳ – ಸ್ತ್ರೀಶಕ್ತಿ ಬೆಳ್ಳಿಹಬ್ಬ

    ಕೋಡಿಂಬಾಡಿ ಅರ್ಬಿ ಗುಡ್ಡದಲ್ಲಿ ಬೆಂಕಿ!

    ಕೋಡಿಂಬಾಡಿ ಅರ್ಬಿ ಗುಡ್ಡದಲ್ಲಿ ಬೆಂಕಿ!

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ರಾಜ್ಯ

ಹುಲಿ ಯೋಜನೆ ಮೈಸೂರಿಗೆ ಭೇಟಿ ನೀಡಿದ ಮೋದಿ. 3.3 ಕೋಟಿ ಹೊಟೇಲ್ ಬಿಲ್‌ ಬಾಕಿಯನ್ನು ರಾಜ್ಯ ಸರಕಾರ ನೀಡುತ್ತದೆ-ಈಶ್ವರ್ ಖಂಡ್ರೆ

by ಪ್ರಜಾಧ್ವನಿ ನ್ಯೂಸ್
May 27, 2024
in ರಾಜ್ಯ
0
ಹುಲಿ ಯೋಜನೆ ಮೈಸೂರಿಗೆ ಭೇಟಿ ನೀಡಿದ ಮೋದಿ. 3.3 ಕೋಟಿ ಹೊಟೇಲ್ ಬಿಲ್‌ ಬಾಕಿಯನ್ನು ರಾಜ್ಯ ಸರಕಾರ ನೀಡುತ್ತದೆ-ಈಶ್ವರ್ ಖಂಡ್ರೆ
36
SHARES
104
VIEWS
ShareShareShare

ಹುಲಿ ಯೋಜನೆಗೆ 50 ವರ್ಷ ತುಂಬಿದ ಅಂಗವಾಗಿ 2023 ಏಪ್ರಿಲ್ ನಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಭಾಗಿಯಾಗಲು ಮೈಸೂರಿಗೆ ಆಗಮಿಸಿದ್ದ ದೇಶದ ಪ್ರಧಾನಿ ನರೇಂದ್ರ ಮೋದಿ ಅವರ ಆತಿಥ್ಯದ ಸಂಧರ್ಭದಲ್ಲಿ ಉಳಿದ ಬಾಕಿ ಹಣವನ್ನು ರಾಜ್ಯ ಸರ್ಕಾರವೇ ಭರಿಸಲಿದೆ ಎಂದು ಅರಣ್ಯ ಸಚಿವ ಈಶ್ವರ ಬಿ ಖಂಡ್ರೆ ಸ್ಪಷ್ಟಪಡಿಸಿದ್ದಾರೆ.

ವಿಕಾಸಸೌಧದ ತಮ್ಮ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ದೇಶದ ಪ್ರಧಾನಿ, ರಾಷ್ಟ್ರಪತಿ ಮೊದಲಾದ ಗಣ್ಯರು ಆಗಮಿಸಿದಾಗ ಆತಿಥ್ಯ ನೀಡುವುದು ರಾಜ್ಯ ಸರ್ಕಾರದ ಸಂಪ್ರದಾಯವಾಗಿರುತ್ತದೆ. ಇದು ಈ ಹಿಂದೆಯು ನಡೆದುಕೊಂಡು ಬಂದಿದೆ. ಆದರೆ ಕಳೆದ ವರ್ಷ ಏಪ್ರಿಲ್ ನಲ್ಲಿ ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ನಡೆಯುತ್ತಿತ್ತು, ಈ ಕಾರಣ ನೀತಿ ಸಂಹಿತೆ ಜಾರಿಯಲ್ಲಿತ್ತು. ರಾಜ್ಯ ಸರ್ಕಾರ ಈ ಕಾರ್ಯಕ್ರಮದ ಆಯೋಜನೆಯಲ್ಲಿ ಯಾವುದೇ ಪಾತ್ರ ವಹಿಸಿರಲಿಲ್ಲ. ಈ ಹಿನ್ನೆಲೆಯಲ್ಲಿ ಉಂಟಾಗಿರುವ ಗೊಂದಲ ನಿವಾರಿಸಲು ರಾಜ್ಯ ಸರ್ಕಾರವೇ ಮೈಸೂರಿನ ರಾಡಿಸನ್ ಬ್ಲೂ ಹೊಟೆಲ್ ಬಿಲ್ ಬಾಕಿ ಪಾವತಿಸಲು ನಿರ್ಧರಿಸಿದೆ ಎಂದು ತಿಳಿಸಿದರು.

Muliya

ಜಾಹೀರಾತು

Poorna squash

ಜಾಹೀರಾತು

2023ರ ಏಪ್ರಿಲ್ ನಲ್ಲಿ ನಡೆದ ಕಾರ್ಯಕ್ರಮವನ್ನು ಸಂಪೂರ್ಣವಾಗಿ ರಾಷ್ಟ್ರೀಯ ಹುಲಿ ಸಂರಕ್ಷಣೆ ಪ್ರಾಧಿಕಾರವೇ ಆಯೋಜಿಸಿತ್ತು. ಈ ಕಾರ್ಯಕ್ರಮಕ್ಕೆ ಒಟ್ಟಾರೆ 6 ಕೋಟಿ 33 ಲಕ್ಷ ರೂ. ವೆಚ್ಚವಾಗಿದ್ದು, ಎನ್.ಟಿ.ಸಿ.ಎ. ರಾಜ್ಯಕ್ಕೆ 3 ಕೋಟಿ ರೂ. ಪಾವತಿಸಿದೆ. ಉಳಿದ ಹಣ ಪಾವತಿಸಿಲ್ಲ. ಹೀಗಾಗಿ ಮೈಸೂರಿನ ರಾಡಿಸನ್ ಬ್ಲೂ ಹೋಟೆಲ್ ನವರು ಕಾರ್ಯಕ್ರಮದ ಆಯೋಜನೆಗೆ ಸ್ಥಳೀಯ ಬೆಂಬಲ ನೀಡಿದ್ದ ಅರಣ್ಯ ಇಲಾಖೆಗೆ ಪತ್ರ ಬರೆದಿದ್ದು,ಪತ್ರ ಸಲುವಾಗಿ ಅರಣ್ಯ ಇಲಾಖೆಯವರು ಎನ್ ಟಿ ಸಿ ಎ ಅಧಿಕಾರಿಗಳಿಗೆ ಹಲವು ಬಾರಿ ಪತ್ರ ಬರೆದಿದ್ದು, ದೂರವಾಣಿ ಮೂಲಕ ಸಂಪರ್ಕ ಮಾಡಿದರು ಯಾವುದೇ ಪ್ರಯೋಜನವಾಗಿಲ್ಲ.ಈಗ ನನ್ನ‌ ಗಮನಕ್ಕೆ ‌ಬಂದಿದ್ದು ಪ್ರಸ್ತುತ ಅರಣ್ಯ ಸಚಿವನಾದ ಕಾರಣ ವಿಶೇಷ ಮುತುವರ್ಜಿಯಿಂದ ಸೌಹಾರ್ದಯುತವಾಗಿ ಹಣ ಪಾವತಿಸಲು ಕ್ರಮ ಕೈಗೊಳ್ಳಲಾಗುವುದು.ಈ ಬಗ್ಗೆ ಸರಕಾರದ ಮಟ್ಟದಲ್ಲಿ ಸಹ ಚರ್ಚೆ ನಡೆಸುತ್ತೇನೆ ಖಂಡ್ರೆ ಹೇಳಿದರು.

ashwinistudioputtur

ಜಾಹೀರಾತು

camera center ad

ಜಾಹೀರಾತು

SendShare14Share
Previous Post

ಮಂಗಳೂರು/ಉಡುಪಿ:-ನೈರುತ್ಯ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮತ್ತು ಮೈತ್ರಿ ಅಭ್ಯರ್ಥಿ ಗೆಲುವು ಸಾಧಿಸಲಿದ್ದಾರೆ.ಬಂಡಾಯದ ಸ್ಪರ್ಧೆ ಯಾವುದೇ ಪರಿಣಾಮ ಬೀರುವುದಿಲ್ಲ : ಬಿ ವೈ ವಿಜಯೇಂದ್ರ

Next Post

ಪುತ್ತೂರು:- ನೈರುತ್ಯ ಪದವೀಧರ ಕ್ಷೇತ್ರ ಚುನಾವಣೆ ಪುತ್ತೂರಿನಲ್ಲಿ ಪ್ರಚಾರಕ್ಕೆ ಶಾಸಕ ಅಶೋಕ್ ರೈ ಚಾಲನೆ, ಅಭ್ಯರ್ಥಿ ಅಯನೂರು ಮಂಜುನಾಥ್ ಉಪಸ್ಥಿತಿ

Leave a Reply Cancel reply

Your email address will not be published. Required fields are marked *

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In