• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಪುತ್ತೂರು:- ನೈರುತ್ಯ ಪದವೀಧರ ಕ್ಷೇತ್ರ ಚುನಾವಣೆ ಪುತ್ತೂರಿನಲ್ಲಿ ಪ್ರಚಾರಕ್ಕೆ ಶಾಸಕ ಅಶೋಕ್ ರೈ ಚಾಲನೆ, ಅಭ್ಯರ್ಥಿ ಅಯನೂರು ಮಂಜುನಾಥ್ ಉಪಸ್ಥಿತಿ

May 28, 2024
ಪುತ್ತೂರು: ಕೆಮ್ಮಿಂಜೆ ಕಲ್ಲಗುಡ್ಡೆಯಲ್ಲಿ ತಾಲೂಕು ಕ್ರೀಡಾಂಗಣ ಗುದ್ದಲಿ ಪೂಜೆ ಪ್ರಥಮ ಹಂತದ ಕಾಮಗಾರಿ ಪ್ರಾರಂಭ

August 28, 2026
ಆ.29-31: ಬಡಕೋಡಿ ಕಲ್ಲಮ ಶ್ರೀ ಗುರುರಾಘವೇಂದ್ರ ಮಠದಲ್ಲಿ 355ನೇ ಆರಾಧನಾ ಮಹೋತ್ಸವ

ಸ್ಯಾಕ್ಸೋಫೋನ್ ಕಲಾವಿದ ವಿಶ್ವನಾಥ್ ಶೇರಿಗಾರ್ ಪುತ್ತೂರು ನಿಧನ

ಪುತೂರು ತಾಲೂಕು ಕಚೇರಿಯಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ

ದರ್ಬೆ ಗಲಾಟೆ: ಇದನ್ನು ರಾಜಕೀಯ ಮಾಡ್ತಿದ್ದಾರೆ ಬಿಜೆಪಿ, ಕಾಂಗ್ರೆಸ್, ಹಾಗೆಲ್ಲ ಇದನ್ನು ಮುಂದುವರಿಸಲಿಕ್ಕೆ ನಮಗೆ ಇಷ್ಟವಿಲ್ಲ – ಮಂಗಳೂರಿನಲ್ಲಿ ಮುಬಾಶಿರ ಹೇಳಿಕೆ

ತುಳುವಿಗೆ ಅಧಿಕೃತ ಭಾಷೆ ಸ್ಥಾನಮಾನ? – ಸಿಎಂಗೆ ಪುತ್ತೂರು ಶಾಸಕ ಅಶೋಕ್ ರೈ ಮನವಿ

ಪುತ್ತೂರು : ದರ್ಬೆ ಗಲಾಟೆ ಪ್ರಕರಣದಲ್ಲಿ ಹಿಂಜಾವೇ ಮುಖಂಡ ದಿನೇಶ್ ಪಂಜಿಗ ವಿರುದ್ಧ ಬಲವಂತದ ಕ್ರಮ ಬೇಡ! ಹೈಕೋರ್ಟ್ ಮಹತ್ವದ ಆದೇಶ

ರಾಜ್ಯದ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ವದ ಸುಧಾರಣೆಗಳನ್ನು ತರಲು ಮಹತ್ವದ ಹೆಜ್ಜೆ ಇಟ್ಟ ಸರ್ಕಾರ -ಯು.ಟಿ. ಖಾದರ್​​ಗೆ ಮತ್ತೊಂದು ದೊಡ್ಡ ಜವಾಬ್ದಾರಿ

August 27, 2026
ಪುತ್ತೂರು : ಆಟೋ ರಿಕ್ಷಾದಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ ಮಹಿಳೆ

ಪುತ್ತೂರು ಬಂದ್ ಯಶಸ್ವಿ, ಬಂದ್ ಗೆ ಸಹಕರಿಸಿದ ವರ್ತಕರಿಗೆ ಧನ್ಯವಾದ ಸಲ್ಲಿಸಿದ: -ಉಜ್ವಲ್ ಪ್ರಭು 

August 25, 2026
ಬಲವಂತದ ಬಂದ್ ಅವಕಾಶ ನೀಡುವುದಿಲ್ಲ – ಪೊಲೀಸ್ ಇಲಾಖೆ ಪ್ರಕಟಣೆ: ಸಾರ್ವಜನಿಕರಲ್ಲಿ ಆತ್ಮವಿಶ್ವಾಸ ಮೂಡಿಸಲು ಪುತ್ತೂರು ನಗರದಲ್ಲಿ ಪೊಲೀಸ್ ಪಥ ಸಂಚಲನ

August 24, 2026
ಆ 25. ಕರಾವಳಿ ಜಿಲ್ಲೆಗಳಿಗೆ ನಾಳೆ ಸರಕಾರಿ ರಜೆ! ಈದ್‌ ಮಿಲಾದ್‌ ಹಬ್ಬದ ರಜೆಯಲ್ಲಿ ಬದಲಾವಣೆ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Saturday, August 29, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತೂರು: ಕೆಮ್ಮಿಂಜೆ ಕಲ್ಲಗುಡ್ಡೆಯಲ್ಲಿ ತಾಲೂಕು ಕ್ರೀಡಾಂಗಣ ಗುದ್ದಲಿ ಪೂಜೆ ಪ್ರಥಮ ಹಂತದ ಕಾಮಗಾರಿ ಪ್ರಾರಂಭ

    ಪುತ್ತೂರು: ಕೆಮ್ಮಿಂಜೆ ಕಲ್ಲಗುಡ್ಡೆಯಲ್ಲಿ ತಾಲೂಕು ಕ್ರೀಡಾಂಗಣ ಗುದ್ದಲಿ ಪೂಜೆ ಪ್ರಥಮ ಹಂತದ ಕಾಮಗಾರಿ ಪ್ರಾರಂಭ

    ಆ.29-31: ಬಡಕೋಡಿ ಕಲ್ಲಮ ಶ್ರೀ ಗುರುರಾಘವೇಂದ್ರ ಮಠದಲ್ಲಿ 355ನೇ ಆರಾಧನಾ ಮಹೋತ್ಸವ

    ಆ.29-31: ಬಡಕೋಡಿ ಕಲ್ಲಮ ಶ್ರೀ ಗುರುರಾಘವೇಂದ್ರ ಮಠದಲ್ಲಿ 355ನೇ ಆರಾಧನಾ ಮಹೋತ್ಸವ

    ಸ್ಯಾಕ್ಸೋಫೋನ್ ಕಲಾವಿದ ವಿಶ್ವನಾಥ್ ಶೇರಿಗಾರ್ ಪುತ್ತೂರು ನಿಧನ

    ಸ್ಯಾಕ್ಸೋಫೋನ್ ಕಲಾವಿದ ವಿಶ್ವನಾಥ್ ಶೇರಿಗಾರ್ ಪುತ್ತೂರು ನಿಧನ

    ಪುತೂರು ತಾಲೂಕು ಕಚೇರಿಯಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ

    ಪುತೂರು ತಾಲೂಕು ಕಚೇರಿಯಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ

    ದರ್ಬೆ ಗಲಾಟೆ: ಇದನ್ನು ರಾಜಕೀಯ ಮಾಡ್ತಿದ್ದಾರೆ ಬಿಜೆಪಿ, ಕಾಂಗ್ರೆಸ್, ಹಾಗೆಲ್ಲ ಇದನ್ನು ಮುಂದುವರಿಸಲಿಕ್ಕೆ ನಮಗೆ ಇಷ್ಟವಿಲ್ಲ – ಮಂಗಳೂರಿನಲ್ಲಿ ಮುಬಾಶಿರ ಹೇಳಿಕೆ

    ದರ್ಬೆ ಗಲಾಟೆ: ಇದನ್ನು ರಾಜಕೀಯ ಮಾಡ್ತಿದ್ದಾರೆ ಬಿಜೆಪಿ, ಕಾಂಗ್ರೆಸ್, ಹಾಗೆಲ್ಲ ಇದನ್ನು ಮುಂದುವರಿಸಲಿಕ್ಕೆ ನಮಗೆ ಇಷ್ಟವಿಲ್ಲ – ಮಂಗಳೂರಿನಲ್ಲಿ ಮುಬಾಶಿರ ಹೇಳಿಕೆ

    ತುಳುವಿಗೆ ಅಧಿಕೃತ ಭಾಷೆ ಸ್ಥಾನಮಾನ? – ಸಿಎಂಗೆ ಪುತ್ತೂರು ಶಾಸಕ ಅಶೋಕ್ ರೈ ಮನವಿ

    ತುಳುವಿಗೆ ಅಧಿಕೃತ ಭಾಷೆ ಸ್ಥಾನಮಾನ? – ಸಿಎಂಗೆ ಪುತ್ತೂರು ಶಾಸಕ ಅಶೋಕ್ ರೈ ಮನವಿ

    ಪುತ್ತೂರು : ದರ್ಬೆ ಗಲಾಟೆ ಪ್ರಕರಣದಲ್ಲಿ ಹಿಂಜಾವೇ ಮುಖಂಡ ದಿನೇಶ್ ಪಂಜಿಗ ವಿರುದ್ಧ ಬಲವಂತದ ಕ್ರಮ ಬೇಡ! ಹೈಕೋರ್ಟ್ ಮಹತ್ವದ ಆದೇಶ

    ಪುತ್ತೂರು : ದರ್ಬೆ ಗಲಾಟೆ ಪ್ರಕರಣದಲ್ಲಿ ಹಿಂಜಾವೇ ಮುಖಂಡ ದಿನೇಶ್ ಪಂಜಿಗ ವಿರುದ್ಧ ಬಲವಂತದ ಕ್ರಮ ಬೇಡ! ಹೈಕೋರ್ಟ್ ಮಹತ್ವದ ಆದೇಶ

    ಪುತ್ತೂರು : ಆಟೋ ರಿಕ್ಷಾದಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ ಮಹಿಳೆ

    ಪುತ್ತೂರು : ಆಟೋ ರಿಕ್ಷಾದಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ ಮಹಿಳೆ

    ಪುತ್ತೂರು ಬಂದ್ ಯಶಸ್ವಿ, ಬಂದ್ ಗೆ ಸಹಕರಿಸಿದ ವರ್ತಕರಿಗೆ ಧನ್ಯವಾದ ಸಲ್ಲಿಸಿದ: -ಉಜ್ವಲ್ ಪ್ರಭು 

    ಪುತ್ತೂರು ಬಂದ್ ಯಶಸ್ವಿ, ಬಂದ್ ಗೆ ಸಹಕರಿಸಿದ ವರ್ತಕರಿಗೆ ಧನ್ಯವಾದ ಸಲ್ಲಿಸಿದ: -ಉಜ್ವಲ್ ಪ್ರಭು 

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಪುತ್ತೂರು

ಪುತ್ತೂರು:- ನೈರುತ್ಯ ಪದವೀಧರ ಕ್ಷೇತ್ರ ಚುನಾವಣೆ ಪುತ್ತೂರಿನಲ್ಲಿ ಪ್ರಚಾರಕ್ಕೆ ಶಾಸಕ ಅಶೋಕ್ ರೈ ಚಾಲನೆ, ಅಭ್ಯರ್ಥಿ ಅಯನೂರು ಮಂಜುನಾಥ್ ಉಪಸ್ಥಿತಿ

by ಪ್ರಜಾಧ್ವನಿ ನ್ಯೂಸ್
May 28, 2024
in ಪುತ್ತೂರು, ಪ್ರಾದೇಶಿಕ, ಮಂಗಳೂರು, ರಾಜ್ಯ
0
ಪುತ್ತೂರು:- ನೈರುತ್ಯ ಪದವೀಧರ ಕ್ಷೇತ್ರ ಚುನಾವಣೆ ಪುತ್ತೂರಿನಲ್ಲಿ ಪ್ರಚಾರಕ್ಕೆ ಶಾಸಕ ಅಶೋಕ್ ರೈ ಚಾಲನೆ, ಅಭ್ಯರ್ಥಿ ಅಯನೂರು ಮಂಜುನಾಥ್ ಉಪಸ್ಥಿತಿ
21
SHARES
60
VIEWS
ShareShareShare

ನೈರುತ್ಯ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರ ಚುನಾವಣೆ: ಪುತ್ತೂರಿನಲ್ಲಿ ಪ್ರಚಾರಕ್ಕೆ ಶಾಸಕರಾದ ಅಶೋಕ್ ಕುಮಾರ್ ರೈ ಯವರಿಂದ ಚಾಲನೆ,ಅಭ್ಯರ್ಥಿ ಅಯನೂರು ಮಂಜುನಾಥ್ ಉಪಸ್ಥಿತಿ

ನೈರುತ್ಯ ಪದವೀಧರ ಕ್ಷೇತ್ರದ ಚುನಾವಣೆಯ ಪ್ರಚಾರ ಕಾರ್ಯಕ್ಕೆ ಪುತ್ತೂರಿನಲ್ಲಿ ಶಾಸಕರಾದ ಅಶೋಕ್ ರೈ ಯವರು ಚಾಲನೆ ನೀಡಿದರು.
ಈ ಬಾರಿಯ ವಿಧಾನಪರಿಷತ್ ಚುನಾವಣೆಯಲ್ಲಿ ನೈರುತ್ಯ ಪದವೀಧರ ಕ್ಷೇತ್ರ ಹಾಗೂ ಶಿಕ್ಷಕ ಕ್ಷೇತ್ರ ಎರಡರಲ್ಲೂ ಕಾಂಗ್ರೆಸ್ ಅಭ್ಯರ್ಥಿಗಳು ಜಯಶಾಲಿಯಾಗಬೇಕು ಇದಕ್ಕಾಗಿ ಕಾರ್ಯಕರ್ತರು ತಳಮಟ್ಟದಲ್ಲಿ ಕಾರ್ಯಪ್ರವೃತ್ತರಾಗಬೇಕು ಎಂದು ಪುತ್ತೂರು ಶಾಸಕರಾದ ಅಶೋಕ್ ರೈ ಹೇಳಿದರು.

Muliya

ಜಾಹೀರಾತು

ಅವರು ಪುತ್ತೂರಿನ ಕಾಂಗ್ರೆಸ್ ಚುನಾವಣಾ ಕಚೇರಿಯಲ್ಲಿ ನಡೆದ ಚುನಾವಣಾ ಪ್ರಚಾರ ಸಭೆಯಲ್ಲಿ ಪ್ರಚಾರ ಕಾರ್ಯಕ್ಕೆ ಚಾಲನೆ ನೀಡಿ ಮಾತನಾಡಿದರು. ಪದವೀಧರ ಕ್ಷೇತ್ರದಿಂದ ಸ್ಪರ್ಧೆ ಮಾಡುತ್ತಿರುವ ಆಯನೂರು ಮಂಜುನಾಥ್ ಅವರು ಓರ್ವ ಸಜ್ಜನ ಮತ್ತು ವಿದ್ಯಾವಂತ ರಾಜಕಾರಣಿಯಾಗಿದ್ದು ಈ ಹಿಂದೆಯೂ ಹಲವಾರು ಅಭಿವೃದ್ದಿ ಕೆಲಸಗಳನ್ನು ಮಾಡುವ ಮೂಲಕ ರಾಜ್ಯದಲ್ಲಿ ಚಿರಪರಿಚಿತ ನಾಯಕರಾಗಿದ್ದಾರೆ. ಜನರ ಸಮಸ್ಯೆಗಳನ್ನು ಹತ್ತಿರದಿಂದ ಬಲ್ಲವರಾಗಿರುವ ಇವರು ಎಂಥಾ ಸನ್ನಿವೇಶದಲ್ಲೂ ಸಮಸ್ಯೆಗಳನ್ನು ಎದುರಿಸುವ ಶಕ್ತಿ ಇದ್ದು ಬಡವರ ಬಗ್ಗೆ ಅಪಾರ ಕಾಳಜಿ ಇರುವ ನಾಯಕರಾಗಿದ್ದು ಇವರಿಗೆ ಪುತ್ತೂರಿನಲ್ಲಿ ಹೆಚ್ಚು ಮತ ಚಲಾವಣೆಯಾಗುವಂತೆ ನಾವು ಕಾರ್ಯಪೃವೃತ್ತರಾಗಬೇಕಿದೆ ಎಂದು ಹೇಳಿದರು. ಪುತ್ತೂರು ವಿಧಾನಸಭಾ ಕ್ಷೇತ್ರದ ಎಲ್ಲಾ ವಲಯ ಮಟ್ಟದಲ್ಲಿ ಕಾರ್ಯಕರ್ತರು ಮತದಾರನ ಬಳಿ ತೆರಳಿ ಮತಯಾಚನೆ ಮಾಡುವಂತೆ ಶಾಸಕರು ಮನವಿ ಮಾಡಿದರು.

ಬಿಜೆಪಿಯಲ್ಲಿ ಬಂಡಾಯವಾಗಿದೆ, ಬಿಜೆಪಿ ಹೋಳಾಗಿದೆ. ಸ್ವಪಕ್ಷದ ವಿರುದ್ದವೇ ಬಂಡಾಯವಾಗಿ ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಇದರ ಲಾಭವನ್ನು ಕಾಂಗ್ರೆಸ್ ಪಡೆದುಕೊಳ್ಳುವಂತಾಗಬೇಕು. ಕಾಂಗ್ರೆಸ್ ಪಕ್ಷದಲ್ಲಿ ಯಾವುದೇ ಬಂಡಾಯ ಇಲ್ಲದ ಕಾರಣ ನಾವು ನಮ್ಮ ಅಭ್ಯರ್ಥಿಗೆ ಹೆಚ್ಚು ಮತ ಬೀಳುವಂತೆ ನೋಡಿಕೊಳ್ಳಬೇಕು ಎಂದು ಶಾಸಕ ಅಶೋಕ್ ರೈ ಹೇಳಿದರು.

8722552464 Astrloger

ಜಾಹೀರಾತು

ಈ ಚುನಾವಣೆಯನ್ನು ಸರಕಾರ ಗಂಭೀರವಾಗಿ ಪರಿಗಣಿಸಿದೆ: ಆಯನೂರು ಮಂಜುನಾಥ್

ನೈರುತ್ಯ ಪದವೀಧರ ಕ್ಷೇತ್ರದ ಅಭ್ಯರ್ಥಿ ಆಯನೂರು ಮಂಜುನಾಥ್ ರವರು ಮಾತನಾಡಿ ರಾಜ್ಯ ವಿಧಾನಪರಿಷತ್‌ನಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಬಹುಮತದ ಕೊರತೆ ಇದೆ, ವಿಧಾನಸಭೆಯಲ್ಲಿ ಮಂಜೂರಾದ ಬಿಲ್‌ಗಳು ವಿಧಾನಪರಿಷತ್‌ನಲ್ಲಿ ಪಾಸಾಗುತ್ತಿಲ್ಲ ಈ ಕಾರಣಕ್ಕೆ ಕಾಂಗ್ರೆಸ್ ಬಹುಮತ ಪಡೆಯಬೇಕಾದ ಅನಿವಾರ್ಯತೆ ಇದ್ದು ಒಟ್ಟು 6 ಅಭ್ಯರ್ಥಿಗಳು ಕಣದಲ್ಲಿದ್ದು ಎಲ್ಲರನ್ನೂ ಗೆಲ್ಲಿಸುವ ಮೂಲಕ ಪಕ್ಷದ ಬಲವರ್ಧನೆ ಮಾಡಬೇಕು. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ರವರು ಈ ವಿಚಾರವನ್ನು ಕಾರ್ಯಕರ್ತರಿಗೆ ಈಗಾಗಲೇ ತಿಳಿಸಿದ್ದಾರೆ ಎಂದು ಹೇಳಿದರು.

ಮತದಾರರ ಸಮಸ್ಯೆಗಳಿಗೆ ಖಂಡಿತವಾಗಿಯೂ ಸ್ಪಂದಿಸುವೆ, ಅನ್ಯಾಯವಾದಾಗ ಸ್ವಪಕ್ಷದವರ ವಿರುದ್ದವೂ ನಾನು ಹೋರಾಟ ಮಾಡಿ ಜನರಿಗೆ ನ್ಯಾಯ ಕೊಡಿಸುವ ಕೆಲಸ ಮಾಡಿದ್ದೇನೆ. ಮತದಾರರಿಗೆ ಅನ್ಯಾಯವಾದಾಗ ಧ್ವನಿ ಎತ್ತುವಲ್ಲಿ ನಾನು ಧ್ವನಿ ಎತ್ತುವೆ ಇದರಲ್ಲಿ ಯಾವುದೇ ಅನುಮಾನ ಬೇಡ ಎಂದು ಹೇಳಿದರು. ಹೆಚ್ಚಿನ ಪ್ರಮಾಣದಲ್ಲಿ ಮತದಾನ ಮಾಡುವ ಮೂಲಕ ತನ್ನನ್ನು ಬೆಂಬಲಿಸುವಂತೆ ಮನವಿ ಮಾಡಿದರು.

ಪುತ್ತೂರು ಬ್ಲಾಕ್ ಅಧ್ಯಕ್ಷರಾದ ಎಂ ಬಿ ವಿಶ್ವನಾಥ್ ರೈ ,ವಿಟ್ಲ ಉಪ್ಪಿನಂಗಡಿ ಬ್ಲಾಕ್ ಬ್ಲಾಕ್ ಅಧ್ಯಕ್ಷರಾದ ಡಾ. ರಾಜಾರಾಂ ವಲಯ ಮತ್ತು ಬೂತ್ ಅಧ್ಯಕ್ಷರುಗಳು ಕೈಗೊಳ್ಳಬೇಕಾದ ಪ್ರಚಾರ ಕಾರ್ಯಗಳ ಬಗ್ಗೆ ವಿವರಣೆ ನೀಡಿ ಎಲ್ಲ ಮತದಾರರನ್ನು ಭೇಟಿಯಾಗಿ ಮತಯಾಚನೆ ಮಾಡುವಂತೆ ವಿನಂತಿಸಿದರು.

ಚುನಾವಣಾ ಉಸ್ತುವಾರಿ ಉಡುಪಿಯ ಗಫೂರ್ ಸಾಹೇಬ್ ರವರು ಅಭ್ಯರ್ಥಿ ಪರಿಚಯ ಹಾಗೂ ಚುನಾವಣಾ ರೂಪುರೇಶೆಗಳ ಬಗ್ಗೆ ಮಾಹಿತಿ ನೀಡಿದರು. ಸಭೆಯಲ್ಲಿ ಪಕ್ಷದ ವಲಯ ಅಧ್ಯಕ್ಷರುಗಳು, ವಿವಿಧ ಘಟಕಗಳ ಅಧ್ಯಕ್ಷರುಗಳು, ಪದಾಧಿಕಾರಿಗಳು‌‌ ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

SendShare8Share
Previous Post

ಹುಲಿ ಯೋಜನೆ ಮೈಸೂರಿಗೆ ಭೇಟಿ ನೀಡಿದ ಮೋದಿ. 3.3 ಕೋಟಿ ಹೊಟೇಲ್ ಬಿಲ್‌ ಬಾಕಿಯನ್ನು ರಾಜ್ಯ ಸರಕಾರ ನೀಡುತ್ತದೆ-ಈಶ್ವರ್ ಖಂಡ್ರೆ

Next Post

ವೇಗವಾಗಿ ಕಾರು ಚಲಾಯಿಸಬೇಡಿ ಎಂದು ಹೇಳಿದ ಮಾತಿಗೆ ಕೋಪಗೊಂಡ ಮುಸ್ಲಿಂ ಯುವಕರ ತಂಡದಿಂದ ಮಾರಣಾಂತಿಕ ಹಲ್ಲೆ; ಹಿಂದೂಗಳ ಮನೆಗೆ ನುಗ್ಗಿ ಅನ್ಯಕೋಮಿನ ಯುವಕರ ದಾಂಧಲೆ

Leave a Reply Cancel reply

Your email address will not be published. Required fields are marked *

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In