• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ವೇಗವಾಗಿ ಕಾರು ಚಲಾಯಿಸಬೇಡಿ ಎಂದು ಹೇಳಿದ ಮಾತಿಗೆ ಕೋಪಗೊಂಡ ಮುಸ್ಲಿಂ ಯುವಕರ ತಂಡದಿಂದ ಮಾರಣಾಂತಿಕ ಹಲ್ಲೆ; ಹಿಂದೂಗಳ ಮನೆಗೆ ನುಗ್ಗಿ ಅನ್ಯಕೋಮಿನ ಯುವಕರ ದಾಂಧಲೆ

May 28, 2024
ಪುತ್ತೂರು: ದರ್ಬೆ ಜಂಕ್ಷನ್‌ನ ಜನಸೇವಾ ಕೇಂದ್ರದಲ್ಲಿ ಡಾಕ್ಯುಮೆಂಟ್ಸ್ ಲ್ಯಾಮಿನೇಷನ್  ವಿಚಾರವಾಗಿ ಗಲಾಟೆ ಪ್ರಕರಣ – ಮೂರು ಪ್ರತ್ಯೇಕ ದೂರು ದಾಖಲು – ಆರೋಪಿ ಬಂಧನ

August 22, 2026
ಅಪ್ರಾಪ್ತ ಬಾಲಕಿ ಜೀವ ಬೆದರಿಕೆ ಹಾಕಿ ಅತ್ಯಾಚಾರ – ರಿಕ್ಷಾ ಚಾಲಕನ ಬಂಧನ

ಕೇರಳದ ದಕ್ಷಿಣ ರೈಲ್ವೆಯ ಪಾಲ್ಘಾಟ್ ವಿಭಾಗದಿಂದ ನೈರುತ್ಯ ರೈಲ್ವೆಯ ಮೈಸೂರು ವಿಭಾಗಕ್ಕೆ ಮಂಗಳೂರು ವ್ಯಾಪ್ತಿಯ ರೈಲು ನಿಲ್ದಾಣಗಳು ಸೇರ್ಪಡೆ – ಸಂಸದ ಕ್ಯಾ. ಬ್ರಿಜೇಶ್ ಚೌಟ

August 21, 2026
ಪುತ್ತೂರು: ದರ್ಬೆ ಜಂಕ್ಷನ್‌ನಲ್ಲಿ ಅಂಗಡಿಯಾತ–ಗ್ರಾಹಕಿ ಯುವತಿ ನಡುವೆ ಮಾತಿನ ಚಕಮಕಿ – ಪೊಲೀಸರಿಂದ ಲಾಠಿ ಪ್ರಹಾರ

ಪುತ್ತೂರು ಸರಕಾರಿ ಮೆಡಿಕಲ್ ಕಾಲೇಜು: 574.79 ಕೋಟಿ ರೂ ಅನುದಾನಕ್ಕೆ ಇಂದು ಆಡಳಿತಾತ್ಮಕ ಅನುಮೋದನೆ

ವಿಶ್ವ ಛಾಯಾಗ್ರಾಹಣ ದಿನದ ಪ್ರಯುಕ್ತ ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ (ಎಸ್ ಕೆ ಪಿ ಎ) ಪುತ್ತೂರು ವಲಯದ ವತಿಯಿಂದ ರಕ್ತದಾನ ಶಿಬಿರ

August 20, 2026
ಬಾಳೆಹಣ್ಣು ದಾಸ್ತಾನು ಕೇಂದ್ರಗಳ ಮೇಲೆ ದಾಳಿ: ಹಾನಿಕಾರಕ ರಾಸಾಯನಿಕ ವಶ

ನದಿಗಳು ಮತ್ತು ಸಾರ್ವಜನಿಕ ಸ್ಥಳಗಳಿಗೆ ತ್ಯಾಜ್ಯ ಎಸೆಯುವವರ ವಿರುದ್ಧ ಸರ್ಕಾರವು ತಪ್ಪಿತಸ್ಥರ ವಿರುದ್ಧ ನೇರ ಕ್ರಮ ಕೈಗೊಂಡಿಲ್ಲ ಯಾಕೇ?- ಸದನದಲ್ಲಿ ಪ್ರಶ್ನೆ ಮಾಡಿದ ಎಂಎಲ್‌ಸಿ ಕಿಶೋರ್ ಕುಮಾರ್

ಬೆಳ್ತಂಗಡಿ: ಬಾಲಕ ಸುಮಂತ್ ನಿಗೂಢ ಸಾವಿನ ಪ್ರಕರಣ : ತಂದೆ, ತಾಯಿ, ಸಹೋದರ ಸಹಿತ ಐವರ  ಬೈನ್ ಮ್ಯಾಪಿಂಗ್

ರಾಜ್ಯ ಸರ್ಕಾರದ ವೈಫಲ್ಯಗಳ ವಿರುದ್ಧ ಹೋರಾಟಕ್ಕೆ ಬಿಜೆಪಿ ಸಜ್ಜು – ಪುತ್ತೂರು ಪದಾಧಿಕಾರಿಗಳು ಮತ್ತು ಪ್ರಮುಖರ ಸಭೆ

August 19, 2026
ವಿಶ್ವ ಛಾಯಾಗ್ರಹಣ ದಿನ: ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ (ರಿ) ಪುತ್ತೂರು ವಲಯದಿಂದ ಹಿರಿಯ ಛಾಯಾಗ್ರಾಹಕರಿಗೆ ಸನ್ಮಾನ

ವಿಶ್ವ ಛಾಯಾಗ್ರಹಣ ದಿನ: ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ (ರಿ) ಪುತ್ತೂರು ವಲಯದಿಂದ ಹಿರಿಯ ಛಾಯಾಗ್ರಾಹಕರಿಗೆ ಸನ್ಮಾನ

August 20, 2026
ಹನೂರು ಎನ್ ಕೌಂಟರ್ ಕೇಸ್: ಸತ್ಯಶೋಧನಾ ತಂಡವನ್ನು ರಚಿಸಿದ ಬಿಜೆಪಿ

August 18, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Saturday, August 22, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತೂರು: ದರ್ಬೆ ಜಂಕ್ಷನ್‌ನ ಜನಸೇವಾ ಕೇಂದ್ರದಲ್ಲಿ ಡಾಕ್ಯುಮೆಂಟ್ಸ್ ಲ್ಯಾಮಿನೇಷನ್  ವಿಚಾರವಾಗಿ ಗಲಾಟೆ ಪ್ರಕರಣ – ಮೂರು ಪ್ರತ್ಯೇಕ ದೂರು ದಾಖಲು – ಆರೋಪಿ ಬಂಧನ

    ಪುತ್ತೂರು: ದರ್ಬೆ ಜಂಕ್ಷನ್‌ನ ಜನಸೇವಾ ಕೇಂದ್ರದಲ್ಲಿ ಡಾಕ್ಯುಮೆಂಟ್ಸ್ ಲ್ಯಾಮಿನೇಷನ್ ವಿಚಾರವಾಗಿ ಗಲಾಟೆ ಪ್ರಕರಣ – ಮೂರು ಪ್ರತ್ಯೇಕ ದೂರು ದಾಖಲು – ಆರೋಪಿ ಬಂಧನ

    ಅಪ್ರಾಪ್ತ ಬಾಲಕಿ ಜೀವ ಬೆದರಿಕೆ ಹಾಕಿ ಅತ್ಯಾಚಾರ – ರಿಕ್ಷಾ ಚಾಲಕನ ಬಂಧನ

    ಅಪ್ರಾಪ್ತ ಬಾಲಕಿ ಜೀವ ಬೆದರಿಕೆ ಹಾಕಿ ಅತ್ಯಾಚಾರ – ರಿಕ್ಷಾ ಚಾಲಕನ ಬಂಧನ

    ಕೇರಳದ ದಕ್ಷಿಣ ರೈಲ್ವೆಯ ಪಾಲ್ಘಾಟ್ ವಿಭಾಗದಿಂದ ನೈರುತ್ಯ ರೈಲ್ವೆಯ ಮೈಸೂರು ವಿಭಾಗಕ್ಕೆ ಮಂಗಳೂರು ವ್ಯಾಪ್ತಿಯ ರೈಲು ನಿಲ್ದಾಣಗಳು ಸೇರ್ಪಡೆ – ಸಂಸದ ಕ್ಯಾ. ಬ್ರಿಜೇಶ್ ಚೌಟ

    ಕೇರಳದ ದಕ್ಷಿಣ ರೈಲ್ವೆಯ ಪಾಲ್ಘಾಟ್ ವಿಭಾಗದಿಂದ ನೈರುತ್ಯ ರೈಲ್ವೆಯ ಮೈಸೂರು ವಿಭಾಗಕ್ಕೆ ಮಂಗಳೂರು ವ್ಯಾಪ್ತಿಯ ರೈಲು ನಿಲ್ದಾಣಗಳು ಸೇರ್ಪಡೆ – ಸಂಸದ ಕ್ಯಾ. ಬ್ರಿಜೇಶ್ ಚೌಟ

    ಪುತ್ತೂರು: ದರ್ಬೆ ಜಂಕ್ಷನ್‌ನಲ್ಲಿ ಅಂಗಡಿಯಾತ–ಗ್ರಾಹಕಿ ಯುವತಿ ನಡುವೆ ಮಾತಿನ ಚಕಮಕಿ – ಪೊಲೀಸರಿಂದ ಲಾಠಿ ಪ್ರಹಾರ

    ಪುತ್ತೂರು: ದರ್ಬೆ ಜಂಕ್ಷನ್‌ನಲ್ಲಿ ಅಂಗಡಿಯಾತ–ಗ್ರಾಹಕಿ ಯುವತಿ ನಡುವೆ ಮಾತಿನ ಚಕಮಕಿ – ಪೊಲೀಸರಿಂದ ಲಾಠಿ ಪ್ರಹಾರ

    ಪುತ್ತೂರು ಸರಕಾರಿ ಮೆಡಿಕಲ್ ಕಾಲೇಜು: 574.79 ಕೋಟಿ ರೂ ಅನುದಾನಕ್ಕೆ ಇಂದು ಆಡಳಿತಾತ್ಮಕ ಅನುಮೋದನೆ

    ಪುತ್ತೂರು ಸರಕಾರಿ ಮೆಡಿಕಲ್ ಕಾಲೇಜು: 574.79 ಕೋಟಿ ರೂ ಅನುದಾನಕ್ಕೆ ಇಂದು ಆಡಳಿತಾತ್ಮಕ ಅನುಮೋದನೆ

    ವಿಶ್ವ ಛಾಯಾಗ್ರಾಹಣ ದಿನದ ಪ್ರಯುಕ್ತ ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ (ಎಸ್ ಕೆ ಪಿ ಎ) ಪುತ್ತೂರು ವಲಯದ ವತಿಯಿಂದ ರಕ್ತದಾನ ಶಿಬಿರ

    ವಿಶ್ವ ಛಾಯಾಗ್ರಾಹಣ ದಿನದ ಪ್ರಯುಕ್ತ ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ (ಎಸ್ ಕೆ ಪಿ ಎ) ಪುತ್ತೂರು ವಲಯದ ವತಿಯಿಂದ ರಕ್ತದಾನ ಶಿಬಿರ

    ನದಿಗಳು ಮತ್ತು ಸಾರ್ವಜನಿಕ ಸ್ಥಳಗಳಿಗೆ ತ್ಯಾಜ್ಯ ಎಸೆಯುವವರ ವಿರುದ್ಧ ಸರ್ಕಾರವು ತಪ್ಪಿತಸ್ಥರ ವಿರುದ್ಧ ನೇರ ಕ್ರಮ ಕೈಗೊಂಡಿಲ್ಲ ಯಾಕೇ?- ಸದನದಲ್ಲಿ ಪ್ರಶ್ನೆ ಮಾಡಿದ ಎಂಎಲ್‌ಸಿ ಕಿಶೋರ್ ಕುಮಾರ್

    ನದಿಗಳು ಮತ್ತು ಸಾರ್ವಜನಿಕ ಸ್ಥಳಗಳಿಗೆ ತ್ಯಾಜ್ಯ ಎಸೆಯುವವರ ವಿರುದ್ಧ ಸರ್ಕಾರವು ತಪ್ಪಿತಸ್ಥರ ವಿರುದ್ಧ ನೇರ ಕ್ರಮ ಕೈಗೊಂಡಿಲ್ಲ ಯಾಕೇ?- ಸದನದಲ್ಲಿ ಪ್ರಶ್ನೆ ಮಾಡಿದ ಎಂಎಲ್‌ಸಿ ಕಿಶೋರ್ ಕುಮಾರ್

    ಬೆಳ್ತಂಗಡಿ: ಬಾಲಕ ಸುಮಂತ್ ನಿಗೂಢ ಸಾವಿನ ಪ್ರಕರಣ : ತಂದೆ, ತಾಯಿ, ಸಹೋದರ ಸಹಿತ ಐವರ  ಬೈನ್ ಮ್ಯಾಪಿಂಗ್

    ಬೆಳ್ತಂಗಡಿ: ಬಾಲಕ ಸುಮಂತ್ ನಿಗೂಢ ಸಾವಿನ ಪ್ರಕರಣ : ತಂದೆ, ತಾಯಿ, ಸಹೋದರ ಸಹಿತ ಐವರ ಬೈನ್ ಮ್ಯಾಪಿಂಗ್

    ರಾಜ್ಯ ಸರ್ಕಾರದ ವೈಫಲ್ಯಗಳ ವಿರುದ್ಧ ಹೋರಾಟಕ್ಕೆ ಬಿಜೆಪಿ ಸಜ್ಜು – ಪುತ್ತೂರು ಪದಾಧಿಕಾರಿಗಳು ಮತ್ತು ಪ್ರಮುಖರ ಸಭೆ

    ರಾಜ್ಯ ಸರ್ಕಾರದ ವೈಫಲ್ಯಗಳ ವಿರುದ್ಧ ಹೋರಾಟಕ್ಕೆ ಬಿಜೆಪಿ ಸಜ್ಜು – ಪುತ್ತೂರು ಪದಾಧಿಕಾರಿಗಳು ಮತ್ತು ಪ್ರಮುಖರ ಸಭೆ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ರಾಜ್ಯ

ವೇಗವಾಗಿ ಕಾರು ಚಲಾಯಿಸಬೇಡಿ ಎಂದು ಹೇಳಿದ ಮಾತಿಗೆ ಕೋಪಗೊಂಡ ಮುಸ್ಲಿಂ ಯುವಕರ ತಂಡದಿಂದ ಮಾರಣಾಂತಿಕ ಹಲ್ಲೆ; ಹಿಂದೂಗಳ ಮನೆಗೆ ನುಗ್ಗಿ ಅನ್ಯಕೋಮಿನ ಯುವಕರ ದಾಂಧಲೆ

by ಪ್ರಜಾಧ್ವನಿ ನ್ಯೂಸ್
May 28, 2024
in ರಾಜ್ಯ, ರಾಷ್ಟ್ರೀಯ
0
ವೇಗವಾಗಿ ಕಾರು ಚಲಾಯಿಸಬೇಡಿ ಎಂದು ಹೇಳಿದ ಮಾತಿಗೆ ಕೋಪಗೊಂಡ ಮುಸ್ಲಿಂ ಯುವಕರ ತಂಡದಿಂದ ಮಾರಣಾಂತಿಕ ಹಲ್ಲೆ; ಹಿಂದೂಗಳ ಮನೆಗೆ ನುಗ್ಗಿ ಅನ್ಯಕೋಮಿನ ಯುವಕರ ದಾಂಧಲೆ
98
SHARES
281
VIEWS
ShareShareShare

ವೇಗವಾಗಿ ಕಾರು ಚಲಾಯಿಸಬೇಡಿ ಎಂದು ಹೇಳಿದ ಮಾತಿಗೆ ಆಕ್ರೋಶಗೊಂಡ ಮುಸ್ಲಿಂ ಯುವಕರ ತಂಡದಿಂದ ಹಿಂದು ಹುಡುಗನ ಮೇಲೆ ಮಾರಣಾಂತಿಕ ಹಲ್ಲೆ

ಅತೀ ವೇಗವಾಗಿ ಕಾರು ಚಲಾಯಿಸುತ್ತಿದ್ದನ್ನು ಕಂಡು ನಿಧಾನವಾಗಿ ಚಲಾಯಿಸಿ ಎಂದ ಕಾರಣಕ್ಕೆ ಮುಸ್ಲಿಂ ಪುಂಡರು ಅಭಿಲಾಷ್​ ಎಂಬುವರ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿರುವ ಘಟನೆ ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಬೆಳ್ಳೂರಿನಲ್ಲಿ ನಡೆದಿದೆ.

ಈ ಮುಸ್ಲಿಂ ಯುವಕರ ತಂಡ ಅಭಿಲಾಷ್ ಮೇಲೆ ಹಲ್ಲೆ ನಡೆಸಿದ್ದು ಇದನ್ನು ತಡೆಯಲು ಬಂದ ಹಿಂದೂ ಯುವಕರ ಮೇಲೆ ಗುಂಪು ಹಲ್ಲೆ ಮಾಡಿದೆ. ಅಷ್ಟೇ ಅಲ್ಲದೆ ಹಿಂದೂ ಮನೆಗಳಿಗೆ ನುಗ್ಗಿ ಮಹಿಳೆಯರಿಗೆ ಬೆದರಿಕೆ ಹಾಕಿದ್ದು ಸದ್ಯ ಮಂಡ್ಯದ ಬೆಳ್ಳೂರಿನಲ್ಲಿ ಪ್ರಕ್ಷುಬ್ದ ವಾತಾವರಣ ನಿರ್ಮಾಣವಾಗಿದೆ.

ಹಲ್ಲೆಯಿಂದ ಗಾಯಗೊಂಡಿರುವ ಅಭಿಲಾಷ್​ ಅವರನ್ನು ಬೆಳ್ಳೂರಿನ ಏಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಘಟನೆ ಬಳಿಕ ಬೆಳ್ಳೂರು ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ಪ್ರಕ್ಷುಬ್ಧ ಪರಿಸ್ಥಿತಿ ಉಂಟಾಗಿದ್ದು ಕೋಮು ಗಲಭೆಯಾಗುವ ಸಂಭವವಿದ್ದು ಪರಿಸ್ಥಿತಿ ನಿಯಂತ್ರಣಕ್ಕೆ ಹೆಚ್ಚಿನ ಪೊಲೀಸರ‌ ನಿಯೋಜನೆಯಾಗಿದೆ.

Muliya

ಜಾಹೀರಾತು

ನಾಗಮಂಲದ ತಾಲೂಕಿನ ಬೆಳ್ಳೂರಿನ ಸಂತೆ ರಸ್ತೆಯಲ್ಲಿ ಕಳೆದ ಶುಕ್ರವಾರ ಮುಸ್ಲಿಂ ಯುವಕರ ಗುಂಪು ಅತಿ ವೇಗದಲ್ಲಿ ಕಾರು ಓಡಿಸಿಕೊಂಡು ಹೋಗಿದ್ದರು. ಇದನ್ನು ಅಭಿಲಾಷ್ ಹಾಗೂ ನಾಗೇಶ್​ ಎಂಬುವರು ಪ್ರಶ್ನಿಸಿದ್ದರು. ಅಲ್ಲದೆ ವೇಗವಾಗಿ ಕಾರು ಓಡಿಸದಂತೆ ಬುದ್ಧಿವಾದ ಹೇಳಿದ್ದರು. ಈ ವೇಳೆ ಸಣ್ಣ ಮಟ್ಟಿನ ಮಾತಿನ ಚಕಮಕಿ ನಡೆದಿತ್ತು.ಇದರಿಂದ ಆಕ್ರೋಶಗೊಂಡಿದ್ದ ಮುಸ್ಲಿಂ ಯುವಕರು ದೊಡ್ಡ ಸಂಖ್ಯೆಯಲ್ಲಿ ತಂಡ ಕಟ್ಟಿಕೊಂಡು ಬಂದು ಇಂದು ಅಭಿಲಾಷ್ ನನ್ನು ಟಾರ್ಗೆಟ್ ಮಾಡಿ ಹಲ್ಲೆ ನಡೆಸಿದ್ದಾರೆ. ಹಲ್ಲೆ ಬಳಿಕ ಕೆಲ ಹಿಂದೂಗಳ ಮನೆಗಳಿಗೆ ನುಗ್ಗಿ ಬೆದರಿಕೆ ಹಾಕಿದ್ದು, ಇದರಿಂದ ಆಕ್ರೋಶಗೊಂಡಿರುವ ಜನರು ಆರೋಪಿಗಳ ವಿರುದ್ಧ ಕ್ರಮಕೈಗೊಳ್ಳು ವಂತೆ ಆಗ್ರಹಿಸಿ ಬೆಳ್ಳೂರು ಪೊಲೀಸ್ ಠಾಣೆ ಎದುರು ಪ್ರತಿಭಟನೆ ನಡೆಸಿದ್ದಾರೆ.ಪ್ರಸ್ತುತ ವಿದ್ಯಮಾನಗಳ ಬಗ್ಗೆ ವಿರೋಧಗಳು ಸಾಮಾಜಿಕಜಾಲತಾಣದಲ್ಲಿ ಹರಿದಾಡುತ್ತಿದೆ.

8722552464 Astrloger

ಜಾಹೀರಾತು

SendShare39Share
Previous Post

ಪುತ್ತೂರು:- ನೈರುತ್ಯ ಪದವೀಧರ ಕ್ಷೇತ್ರ ಚುನಾವಣೆ ಪುತ್ತೂರಿನಲ್ಲಿ ಪ್ರಚಾರಕ್ಕೆ ಶಾಸಕ ಅಶೋಕ್ ರೈ ಚಾಲನೆ, ಅಭ್ಯರ್ಥಿ ಅಯನೂರು ಮಂಜುನಾಥ್ ಉಪಸ್ಥಿತಿ

Next Post

ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಭಾರಿ ಅವ್ಯವಹಾರ, ಸಚಿವ ನಾಗೇಂದ್ರ ವಜಾಕ್ಕೆ ವಿಜಯೇಂದ್ರ ಆಗ್ರಹ: ಪ್ರತಿಭಟನೆಯ ಎಚ್ಚರಿಕೆ

Leave a Reply Cancel reply

Your email address will not be published. Required fields are marked *

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In