• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಪಾನ್ ಕಾರ್ಡ್​ಗೆ ಆಧಾರ್ ಲಿಂಕ್ ಮೇ 31ಕ್ಕೆ ಡೆಡ್​ಲೈನ್ ತೆರಿಗೆ ಇಲಾಖೆ ಎಚ್ಚರಿಕೆ ಸಂದೇಶ

May 28, 2024
ಜೂನ್​​ 12ರಂದು ತಮಿಳುನಾಡು ಮುಖ್ಯಮಂತ್ರಿ ವಿಜಯ್ ಕೊಲ್ಲೂರಿಗೆ ಭೇಟಿ

June 10, 2026
ಹೆಂಡತಿಗೆ ವಿಚ್ಛೇದನ ನೀಡಿ ಅತ್ತೆಯನ್ನೇ ಮದುವೆಯಾದ ಅಳಿಯ!

ಪುತ್ತೂರು ಮತ್ತು ಸುಳ್ಯದ ಪ್ರಮುಖ ಶಿಕ್ಷಣ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸಲು ಅರ್ಹ ಹಾಗೂ ಆಸಕ್ತ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ

ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಗಡಿಯಾರದಲ್ಲಿ ಭೀಕರ ಅಪಘಾತ: ಕಾರು ಚಾಲಕ ಮೃತ್ಯು! ಮೂವರಿಗೆ ಗಂಭೀರ ಗಾಯ

ಕರ್ನಾಟಕದ ಭಕ್ತರೇ ಕೊಟ್ಟಿಯೂರಿಗೆ ಬನ್ನಿ, ಭದ್ರತೆ ಕೊಡ್ತೀವಿ: ಕೇರಳಂ ಕಣ್ಣೂರು ಡಿಐಜಿ ಯತೀಶ್ ಚಂದ್ರ ಮನವಿ!

ಪುತ್ತೂರು: ಹಾರಾಡಿ ರೈಲ್ವೇ ಬ್ರಿಡ್ಜ್ ನಡಿ ರಸ್ತೆ ಕಾಮಗಾರಿ – ವಾಹನ ಸಂಚಾರ ಜೂನ್ 15 ರಿಂದ ಸಂಪೂರ್ಣವಾಗಿ ಸ್ಥಗಿತ

ಬೆಳ್ತಂಗಡಿ: ಭಾರತೀಯ ಜನತಾ ಪಾರ್ಟಿ ಮಹಿಳಾ ಮೋರ್ಚಾದ ಸಭೆ

June 9, 2026
ಪೊಲೀಸರ ಭರ್ಜರಿ ಕಾರ್ಯಾಚರಣೆ: ತಲೆಮರೆಸಿಕೊಂಡಿದ್ದ ಮೂವರು ವಾರೆಂಟ್ ರೌಡಿಗಳ ಬಂಧನ

ಪುತ್ತೂರು ನೆಲ್ಲಿಕಟ್ಟೆ ಬಳಿ ಸ್ಟುಡಿಯೋ ಮಾಲಕನ ಕಾರಿಗೆ ಹಾನಿ ಸಿಸಿ ಕ್ಯಾಮೆರಾ ದಲ್ಲಿ ಸೆರೆ -ಪೊಲೀಸ್ ಠಾಣೆಗೆ ದೂರು..!

ಕ್ಯಾಂಪ್ಕೋ ಸಂಸ್ಥಾಪಕ ವಾರಣಾಶಿ ಸುಬ್ರಾಯ ಭಟ್ ಅವರ ಪುತ್ತೂರಿನಲ್ಲಿ ಜನ್ಮ ಶತಾಬ್ದಿ ‘ಕ್ಯಾಂಪ್ಕೋ ಬ್ರಹ್ಮ ಶತನಮನಗಳು’  ಮೂರು ಹೊಸ ಉತ್ಪನ್ನಗಳು ಬಿಡುಗಡೆ, ಲಾಂಛನ ಅನಾವರಣ, ಕಿರುಚಿತ್ರ ಪ್ರದರ್ಶನ

ಪುತ್ತೂರು ಮೆಡಿಕಲ್ ಕಾಲೇಜು ಬೈಲಾ ಕಮಿಟಿ ಶೀಘ್ರ ರಚನೆ – ನೋಡೆಲ್ ಅಧಿಕಾರಿ ಡಾ.ಕಿಶೋರ್ ಅವರು ಪುತ್ತೂರಿಗೆ ಭೇಟಿ

ಮಾನವೀಯತೆಗೆ ಮತ್ತೊಂದು ಹೆಸರು ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Wednesday, June 10, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತೂರು ಮತ್ತು ಸುಳ್ಯದ ಪ್ರಮುಖ ಶಿಕ್ಷಣ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸಲು ಅರ್ಹ ಹಾಗೂ ಆಸಕ್ತ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ

    ಪುತ್ತೂರು ಮತ್ತು ಸುಳ್ಯದ ಪ್ರಮುಖ ಶಿಕ್ಷಣ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸಲು ಅರ್ಹ ಹಾಗೂ ಆಸಕ್ತ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ

    ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಗಡಿಯಾರದಲ್ಲಿ ಭೀಕರ ಅಪಘಾತ: ಕಾರು ಚಾಲಕ ಮೃತ್ಯು! ಮೂವರಿಗೆ ಗಂಭೀರ ಗಾಯ

    ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಗಡಿಯಾರದಲ್ಲಿ ಭೀಕರ ಅಪಘಾತ: ಕಾರು ಚಾಲಕ ಮೃತ್ಯು! ಮೂವರಿಗೆ ಗಂಭೀರ ಗಾಯ

    ಪುತ್ತೂರು: ಹಾರಾಡಿ ರೈಲ್ವೇ ಬ್ರಿಡ್ಜ್ ನಡಿ ರಸ್ತೆ ಕಾಮಗಾರಿ – ವಾಹನ ಸಂಚಾರ ಜೂನ್ 15 ರಿಂದ ಸಂಪೂರ್ಣವಾಗಿ ಸ್ಥಗಿತ

    ಪುತ್ತೂರು: ಹಾರಾಡಿ ರೈಲ್ವೇ ಬ್ರಿಡ್ಜ್ ನಡಿ ರಸ್ತೆ ಕಾಮಗಾರಿ – ವಾಹನ ಸಂಚಾರ ಜೂನ್ 15 ರಿಂದ ಸಂಪೂರ್ಣವಾಗಿ ಸ್ಥಗಿತ

    ಬೆಳ್ತಂಗಡಿ: ಭಾರತೀಯ ಜನತಾ ಪಾರ್ಟಿ ಮಹಿಳಾ ಮೋರ್ಚಾದ ಸಭೆ

    ಬೆಳ್ತಂಗಡಿ: ಭಾರತೀಯ ಜನತಾ ಪಾರ್ಟಿ ಮಹಿಳಾ ಮೋರ್ಚಾದ ಸಭೆ

    ಪುತ್ತೂರು ನೆಲ್ಲಿಕಟ್ಟೆ ಬಳಿ ಸ್ಟುಡಿಯೋ ಮಾಲಕನ ಕಾರಿಗೆ ಹಾನಿ ಸಿಸಿ ಕ್ಯಾಮೆರಾ ದಲ್ಲಿ ಸೆರೆ -ಪೊಲೀಸ್ ಠಾಣೆಗೆ ದೂರು..!

    ಪುತ್ತೂರು ನೆಲ್ಲಿಕಟ್ಟೆ ಬಳಿ ಸ್ಟುಡಿಯೋ ಮಾಲಕನ ಕಾರಿಗೆ ಹಾನಿ ಸಿಸಿ ಕ್ಯಾಮೆರಾ ದಲ್ಲಿ ಸೆರೆ -ಪೊಲೀಸ್ ಠಾಣೆಗೆ ದೂರು..!

    ಕ್ಯಾಂಪ್ಕೋ ಸಂಸ್ಥಾಪಕ ವಾರಣಾಶಿ ಸುಬ್ರಾಯ ಭಟ್ ಅವರ ಪುತ್ತೂರಿನಲ್ಲಿ ಜನ್ಮ ಶತಾಬ್ದಿ ‘ಕ್ಯಾಂಪ್ಕೋ ಬ್ರಹ್ಮ ಶತನಮನಗಳು’  ಮೂರು ಹೊಸ ಉತ್ಪನ್ನಗಳು ಬಿಡುಗಡೆ, ಲಾಂಛನ ಅನಾವರಣ, ಕಿರುಚಿತ್ರ ಪ್ರದರ್ಶನ

    ಕ್ಯಾಂಪ್ಕೋ ಸಂಸ್ಥಾಪಕ ವಾರಣಾಶಿ ಸುಬ್ರಾಯ ಭಟ್ ಅವರ ಪುತ್ತೂರಿನಲ್ಲಿ ಜನ್ಮ ಶತಾಬ್ದಿ ‘ಕ್ಯಾಂಪ್ಕೋ ಬ್ರಹ್ಮ ಶತನಮನಗಳು’ ಮೂರು ಹೊಸ ಉತ್ಪನ್ನಗಳು ಬಿಡುಗಡೆ, ಲಾಂಛನ ಅನಾವರಣ, ಕಿರುಚಿತ್ರ ಪ್ರದರ್ಶನ

    ಪುತ್ತೂರು ಮೆಡಿಕಲ್ ಕಾಲೇಜು ಬೈಲಾ ಕಮಿಟಿ ಶೀಘ್ರ ರಚನೆ – ನೋಡೆಲ್ ಅಧಿಕಾರಿ ಡಾ.ಕಿಶೋರ್ ಅವರು ಪುತ್ತೂರಿಗೆ ಭೇಟಿ

    ಪುತ್ತೂರು ಮೆಡಿಕಲ್ ಕಾಲೇಜು ಬೈಲಾ ಕಮಿಟಿ ಶೀಘ್ರ ರಚನೆ – ನೋಡೆಲ್ ಅಧಿಕಾರಿ ಡಾ.ಕಿಶೋರ್ ಅವರು ಪುತ್ತೂರಿಗೆ ಭೇಟಿ

    ಮಾನವೀಯತೆಗೆ ಮತ್ತೊಂದು ಹೆಸರು ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ

    ಮಾನವೀಯತೆಗೆ ಮತ್ತೊಂದು ಹೆಸರು ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ

    ಕೇರಳದ ಕೊಟ್ಟಿಯೂರು ದೇಗುಲದಲ್ಲಿ ಕರ್ನಾಟಕದ ಭಕ್ತರ ಮೇಲೆ ದೌರ್ಜನ್ಯ: ಮಹಿಳಾ ಭಕ್ತರನ್ನು ತಳ್ಳಾಡಿ, ನಿಂದಿಸಿರುವ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಪುತ್ತೂರು

ಪಾನ್ ಕಾರ್ಡ್​ಗೆ ಆಧಾರ್ ಲಿಂಕ್ ಮೇ 31ಕ್ಕೆ ಡೆಡ್​ಲೈನ್ ತೆರಿಗೆ ಇಲಾಖೆ ಎಚ್ಚರಿಕೆ ಸಂದೇಶ

ಮಾಡದೇ ಹೋದರೆ ನೀವು ಒಂದು ಲಕ್ಷ ರೂ ಆದಾಯ ಪಡೆದರೆ ಅದಕ್ಕೆ 20,000 ರೂ ತೆರಿಗೆಯನ್ನೇ ಪಾವಿತಸಬೇಕಾಗುತ್ತದೆ

by ಪ್ರಜಾಧ್ವನಿ ನ್ಯೂಸ್
May 28, 2024
in ಪುತ್ತೂರು, ಮಂಗಳೂರು
0
ಪಾನ್ ಕಾರ್ಡ್​ಗೆ ಆಧಾರ್ ಲಿಂಕ್ ಮೇ 31ಕ್ಕೆ ಡೆಡ್​ಲೈನ್ ತೆರಿಗೆ ಇಲಾಖೆ ಎಚ್ಚರಿಕೆ ಸಂದೇಶ
17
SHARES
49
VIEWS
ShareShareShare

ನವದೆಹಲಿ: ಪ್ಯಾನ್ ಕಾರ್ಡ್​ಗೆ ಆಧಾರ್  ಅನ್ನು ಲಿಂಕ್  ಮಾಡಬೇಕೆಂದು ಆದಾಯ ತೆರಿಗೆ ಇಲಾಖೆ ಹೇಳುತ್ತಲೇ ಬಂದಿದೆ. ಮೇ 31ಕ್ಕೆ ಡೆಡ್​ಲೈನ್ ಇದೆ. ಅಷ್ಟರೊಳಗೆ ಲಿಂಕ್ ಮಾಡದೇ ಹೋದರೆ ಹೆಚ್ಚಿನ ಟಿಡಿಎಸ್ ಕಟ್ಟಬೇಕಾದೀತು. ಐಟಿ ಇಲಾಖೆ ಇಂದು ಎಕ್ಸ್​ನಲ್ಲಿ ಪೋಸ್ಟ್ ಹಾಕಿದ್ದು, ಈ ಸಂಬಂಧ ಎಚ್ಚರಿಕೆಯ ಸಂದೇಶ ರವಾನಿಸಿದೆ. ಮೇ 31ರೊಳಗೆ ನಿಮ್ಮ ಪ್ಯಾನ್ ಅನ್ನು ಆಧಾರ್ ಜೊತೆ ಜೋಡಿಸಿದರೆ ಐಟಿ ಸೆಕ್ಷನ್ 206ಎಎ ಮತ್ತು 206ಸಿಸಿ ಅಡಿಯಲ್ಲಿ ಹೆಚ್ಚಿನ ಟ್ಯಾಕ್ಸ್ ಪಾವತಿಯನ್ನು ತಪ್ಪಿಸಬಹುದು.

ಆಧಾರ್​ಗೆ ಲಿಂಕ್ ಆಗದ ಪ್ಯಾನ್ ನಂಬರ್ ನಿಷ್ಕ್ರಿಯವಾಗಿರುತ್ತದೆ. ಅಂದರೆ ಇದನ್ನು ಬಳಸಲು ಆಗುವುದಿಲ್ಲ. ಆಧಾರ್​ಗೆ ಲಿಂಕ್ ಮಾಡಿದಲ್ಲಿ ಮಾತ್ರವೇ ಪ್ಯಾನ್ ಬಳಕೆಯೋಗ್ಯ ಎನಿಸುತ್ತದೆ. ಈಗ ಆಧಾರ್​ಗೆ ಪ್ಯಾನ್ ಅನ್ನು ಲಿಂಕ್ ಮಾಡಲು ಶುಲ್ಕ ಪಾವತಿಸಬೇಕಾಗುತ್ತದೆ. ಉಚಿತವಾಗಿ ಮಾಡಲು ಇದ್ದ ಡೆಡ್​ಲೈನ್ ಬಹಳ ದಿನಗಳ ಹಿಂದೆಯೇ ಮುಗಿದುಹೋಗಿದೆ. ಈಗ ಶುಲ್ಕ ಪಾವತಿಸಿ ಆಧಾರ್​ಗೆ ಲಿಂಕ್ ಮಾಡುವ ಮೂಲಕ ಪ್ಯಾನ್ ಕಾರ್ಡ್ ಅನ್ನು ಸಕ್ರಿಯಗೊಳಿಸಬಹುದು.

2017ರ ಜುಲೈ 1ರ ಬಳಿಕ ವಿತರಿಸಲಾದ ಎಲ್ಲಾ ಪ್ಯಾನ್ ನಂಬರ್​ಗೆ ಆಟೊಮ್ಯಾಟಿಕ್ ಆಗಿ ಆಧಾರ್ ಜೋಡಣೆ ಆಗಿರುತ್ತದೆ. ಆಧಾರ್ ದಾಖಲೆ ಹೊಂದಿದ್ದರೆ ಮಾತ್ರವೇ ಪ್ಯಾನ್ ನಂಬರ್ ಅಲಾಟ್ ಮಾಡಲಾಗುತ್ತದೆ. ಆದರೆ, 2017ರ ಜುಲೈ ಒಂದಕ್ಕಿಂತ ಮುಂಚೆ ಪ್ಯಾನ್ ಕಾರ್ಡ್ ಮಾಡಿಸುವಾಗ ಆಧಾರ್ ದಾಖಲೆ ಕಡ್ಡಾಯ ಇರಲಿಲ್ಲ. ಬೇರೆ ಬೇರೆ ದಾಖಲೆಗಳನ್ನು ನೀಡಿ ಪ್ಯಾನ್ ಕಾರ್ಡ್ ಮಾಡಿಸಿದವರು ಹಲವರಿದ್ದರು.

Keshari Durga

ಜಾಹೀರಾತು

ಆ ದಿನಕ್ಕೆ ಮುಂಚೆ ಪ್ಯಾನ್ ಕಾರ್ಡ್ ಮಾಡಿಸಿದವರು ಆಧಾರ್​ಗೆ ಲಿಂಕ್ ಮಾಡುವುದು ಅವಶ್ಯಕವಾಗಿದೆ. ಆಧಾರ್​ಗೆ ಲಿಂಕ್ ಆಗದ ಪ್ಯಾನ್ ನಿಷ್ಕ್ರಿಯಗೊಂಡಿರುತ್ತದೆ. ಕಾರ್ಡ್ ಇದ್ದೂ ಇಲ್ಲದಂತಾಗುತ್ತದೆ. ಆದಾಯ ತೆರಿಗೆ ಸೆಕ್ಷನ್ 206 ಪ್ರಕಾರ ಪ್ಯಾನ್ ಕಾರ್ಡ್ ಇಲ್ಲದ ವಹಿವಾಟಿಗೆ ಶೇ. 20ರಷ್ಟು ಟಿಡಿಎಸ್ ತೆರಿಗೆ ಕಡಿತ ಆಗುತ್ತದೆ.

Sathyasayi Hospital

ಜಾಹೀರಾತು

ನೀವು ಒಂದು ಲಕ್ಷ ರೂ ಆದಾಯ ಪಡೆದರೆ ಅದಕ್ಕೆ 20,000 ರೂ ತೆರಿಗೆಯನ್ನೇ ಪಾವಿತಸಬೇಕಾಗುತ್ತದೆ. ಹೀಗಾಗಿ, ನಿಮ್ಮ ಪ್ಯಾನ್ ಅನ್ನು ಆಧಾರ್ ಜೊತೆ ಲಿಂಕ್ ಮಾಡದೇ ಇದ್ದರೆ ಕೂಡಲೇ ಆ ಕೆಲಸ ಮಾಡಿ.

Muliya

ಜಾಹೀರಾತು

SendShare7Share
Previous Post

ಪ್ರತಿಪಕ್ಷಗಳ ಬೈಗುಳ 24 ವರ್ಷಗಳಿಂದ ತಿಂದು ಗಾಲಿ ಪ್ರೂಫ್​ ಆಗಿದ್ದೇನೆ ಪ್ರಧಾನಿ ನರೇಂದ್ರ ಮೋದಿ

Next Post

ಲವ್ ಜಿಹಾದ್​​ ತಡೆಗೆ ಶ್ರೀರಾಮಸೇನೆಯಿಂದ 6 ಕಡೆ ಸಹಾಯವಾಣಿ; ಯುವತಿಯರನ್ನು ಜಾಲದಿಂದ ಹೊರತರಲು ಹೊಸ ಪ್ರಯತ್ನ

Leave a Reply Cancel reply

Your email address will not be published. Required fields are marked *

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In