• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಲವ್ ಜಿಹಾದ್​​ ತಡೆಗೆ ಶ್ರೀರಾಮಸೇನೆಯಿಂದ 6 ಕಡೆ ಸಹಾಯವಾಣಿ; ಯುವತಿಯರನ್ನು ಜಾಲದಿಂದ ಹೊರತರಲು ಹೊಸ ಪ್ರಯತ್ನ

May 28, 2024
ರಾಷ್ಟ್ರಮಟ್ಟದ ಮಾಸ್ಟರ್ಸ್ ಅಥ್ಲೆಟಿಕ್ಸ್ ನಲ್ಲಿ ಭಾಗವಹಿಸಿದ ಕುಂತೂರಿನ ಕೋಡ್ಲದ, ಫೋಟೋಗ್ರಾಫರ್ ರವಿ ಪೂಜಾರಿ

February 4, 2026
ಹಳೆ ನ್ಯಾಯಾಲಯದ ಕಟ್ಟಡಕ್ಕೆ ಬಾಡಿಗೆ ಕಟ್ಟಡದಲ್ಲಿರುವ ಸರಕಾರಿ ಇಲಾಖೆಗಳನ್ನು ಸ್ಥಳಾಂತರಿಸಿ: ಮಾಜಿ ಶಾಸಕ ಸಂಜೀವ ಮಠಂದೂರು

ಬಂದಾರು: ಹುಟ್ಟೂರಿಗೆ ಆಗಮಿಸಿದ ವೀರ ಯೋಧ ಎ.ಸಿ.ಪಿ ಹವಾಲ್ದಾರ್ ಶ್ರೀ ದೇವಪ್ರಸಾದ್ ಗೌಡರಿಗೆ ಗೌರವಪೂರ್ಣ ಸ್ವಾಗತ ಮತ್ತು ಅಭಿನಂದನಾ ಕಾರ್ಯಕ್ರಮ

February 3, 2026
ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ಟ್ರಾಫಿಕ್ ನಿಯಮ ಹಾಗೂ ಸುರಕ್ಷಿತ ಚಾಲನೆ ಮತ್ತು ಸೈಬರ್ ವಂಚನೆ, ಮಾದಕವಸ್ತು ಮುಕ್ತ ಸಮಾಜ ಕುರಿತು ಜಾಗೃತಿ ಕಾರ್ಯಕ್ರಮ

ಕೊಡಿಂಬಾಡಿ ಮಂಡಲದ ಹಿಂದೂ ಸಂಗಮ ಕಾರ್ಯಕ್ರಮ: ರಾಷ್ಟ್ರೀಯ ಪ್ರಜ್ಞೆ ಹಾಗೂ ಧಾರ್ಮಿಕ ಕೇಂದ್ರಗಳ ರಕ್ಷಣೆ ನಮ್ಮೆಲ್ಲರ ಧ್ಯೇಯವಾಗಿರಲಿ – ರೋಹಿತ್ ಕುಮಾರ್

ನಾಟಿ ಕೋಳಿಗೆ ಏರಿದ ಬೇಡಿಕೆ: ಆರೋಗ್ಯದತ್ತ ಜನರ ಒಲವು

February 2, 2026
ತುಳುನಾಡಿನ ಸಾಂಪ್ರದಾಯಿಕ ಕೋಳಿ ಅಂಕಕ್ಕಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ  ಹೋರಾಟ

ಬೆಳ್ಳಿಪ್ಪಾಡಿ ಅಂಗನವಾಡಿ ಕೇಂದ್ರದ ಬಾಲಮೇಳ – ಸ್ತ್ರೀಶಕ್ತಿ ಬೆಳ್ಳಿಹಬ್ಬ

ಕೋಡಿಂಬಾಡಿ ಅರ್ಬಿ ಗುಡ್ಡದಲ್ಲಿ ಬೆಂಕಿ!

ಕೋಡಿಂಬಾಡಿ ಅರ್ಬಿ ಗುಡ್ಡದಲ್ಲಿ ಬೆಂಕಿ!

February 1, 2026
ಕೋಡಿಯಾಡಿಗುತ್ತು ಧರ್ಮಚಾವಡಿಯಲ್ಲಿ ದೈವಗಳ ವಾರ್ಷಿಕ ಪ್ರತಿಷ್ಠಾ ಮಹೋತ್ಸವ

ಮಕ್ಕಳಿಗೆ ಸೋಶಿಯಲ್ ಮೀಡಿಯಾ ನಿಷೇಧ? ಸರ್ಕಾರ ಮಹತ್ವದ ಚಿಂತನೆ!

ಸಾವಿರಾರು ಕೋಟಿ ಒಡೆಯ ಖ್ಯಾತ ಉದ್ಯಮಿ ಕಾನ್ಫಿಡೆಂಟ್ ಗ್ರೂಪ್ ಮಾಲೀಕ ಸಿಜೆ ರಾಯ್ ಆತ್ಮಹತ್ಯೆ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Thursday, February 5, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ರಾಷ್ಟ್ರಮಟ್ಟದ ಮಾಸ್ಟರ್ಸ್ ಅಥ್ಲೆಟಿಕ್ಸ್ ನಲ್ಲಿ ಭಾಗವಹಿಸಿದ ಕುಂತೂರಿನ ಕೋಡ್ಲದ, ಫೋಟೋಗ್ರಾಫರ್ ರವಿ ಪೂಜಾರಿ

    ರಾಷ್ಟ್ರಮಟ್ಟದ ಮಾಸ್ಟರ್ಸ್ ಅಥ್ಲೆಟಿಕ್ಸ್ ನಲ್ಲಿ ಭಾಗವಹಿಸಿದ ಕುಂತೂರಿನ ಕೋಡ್ಲದ, ಫೋಟೋಗ್ರಾಫರ್ ರವಿ ಪೂಜಾರಿ

    ಹಳೆ ನ್ಯಾಯಾಲಯದ ಕಟ್ಟಡಕ್ಕೆ ಬಾಡಿಗೆ ಕಟ್ಟಡದಲ್ಲಿರುವ ಸರಕಾರಿ ಇಲಾಖೆಗಳನ್ನು ಸ್ಥಳಾಂತರಿಸಿ: ಮಾಜಿ ಶಾಸಕ ಸಂಜೀವ ಮಠಂದೂರು

    ಹಳೆ ನ್ಯಾಯಾಲಯದ ಕಟ್ಟಡಕ್ಕೆ ಬಾಡಿಗೆ ಕಟ್ಟಡದಲ್ಲಿರುವ ಸರಕಾರಿ ಇಲಾಖೆಗಳನ್ನು ಸ್ಥಳಾಂತರಿಸಿ: ಮಾಜಿ ಶಾಸಕ ಸಂಜೀವ ಮಠಂದೂರು

    ಬಂದಾರು: ಹುಟ್ಟೂರಿಗೆ ಆಗಮಿಸಿದ ವೀರ ಯೋಧ ಎ.ಸಿ.ಪಿ ಹವಾಲ್ದಾರ್ ಶ್ರೀ ದೇವಪ್ರಸಾದ್ ಗೌಡರಿಗೆ ಗೌರವಪೂರ್ಣ ಸ್ವಾಗತ ಮತ್ತು ಅಭಿನಂದನಾ ಕಾರ್ಯಕ್ರಮ

    ಬಂದಾರು: ಹುಟ್ಟೂರಿಗೆ ಆಗಮಿಸಿದ ವೀರ ಯೋಧ ಎ.ಸಿ.ಪಿ ಹವಾಲ್ದಾರ್ ಶ್ರೀ ದೇವಪ್ರಸಾದ್ ಗೌಡರಿಗೆ ಗೌರವಪೂರ್ಣ ಸ್ವಾಗತ ಮತ್ತು ಅಭಿನಂದನಾ ಕಾರ್ಯಕ್ರಮ

    ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ಟ್ರಾಫಿಕ್ ನಿಯಮ ಹಾಗೂ ಸುರಕ್ಷಿತ ಚಾಲನೆ ಮತ್ತು ಸೈಬರ್ ವಂಚನೆ, ಮಾದಕವಸ್ತು ಮುಕ್ತ ಸಮಾಜ ಕುರಿತು ಜಾಗೃತಿ ಕಾರ್ಯಕ್ರಮ

    ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ಟ್ರಾಫಿಕ್ ನಿಯಮ ಹಾಗೂ ಸುರಕ್ಷಿತ ಚಾಲನೆ ಮತ್ತು ಸೈಬರ್ ವಂಚನೆ, ಮಾದಕವಸ್ತು ಮುಕ್ತ ಸಮಾಜ ಕುರಿತು ಜಾಗೃತಿ ಕಾರ್ಯಕ್ರಮ

    ಕೊಡಿಂಬಾಡಿ ಮಂಡಲದ ಹಿಂದೂ ಸಂಗಮ ಕಾರ್ಯಕ್ರಮ: ರಾಷ್ಟ್ರೀಯ ಪ್ರಜ್ಞೆ ಹಾಗೂ ಧಾರ್ಮಿಕ ಕೇಂದ್ರಗಳ ರಕ್ಷಣೆ ನಮ್ಮೆಲ್ಲರ ಧ್ಯೇಯವಾಗಿರಲಿ – ರೋಹಿತ್ ಕುಮಾರ್

    ಕೊಡಿಂಬಾಡಿ ಮಂಡಲದ ಹಿಂದೂ ಸಂಗಮ ಕಾರ್ಯಕ್ರಮ: ರಾಷ್ಟ್ರೀಯ ಪ್ರಜ್ಞೆ ಹಾಗೂ ಧಾರ್ಮಿಕ ಕೇಂದ್ರಗಳ ರಕ್ಷಣೆ ನಮ್ಮೆಲ್ಲರ ಧ್ಯೇಯವಾಗಿರಲಿ – ರೋಹಿತ್ ಕುಮಾರ್

    ನಾಟಿ ಕೋಳಿಗೆ ಏರಿದ ಬೇಡಿಕೆ: ಆರೋಗ್ಯದತ್ತ ಜನರ ಒಲವು

    ನಾಟಿ ಕೋಳಿಗೆ ಏರಿದ ಬೇಡಿಕೆ: ಆರೋಗ್ಯದತ್ತ ಜನರ ಒಲವು

    ತುಳುನಾಡಿನ ಸಾಂಪ್ರದಾಯಿಕ ಕೋಳಿ ಅಂಕಕ್ಕಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ  ಹೋರಾಟ

    ತುಳುನಾಡಿನ ಸಾಂಪ್ರದಾಯಿಕ ಕೋಳಿ ಅಂಕಕ್ಕಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೋರಾಟ

    ಬೆಳ್ಳಿಪ್ಪಾಡಿ ಅಂಗನವಾಡಿ ಕೇಂದ್ರದ ಬಾಲಮೇಳ – ಸ್ತ್ರೀಶಕ್ತಿ ಬೆಳ್ಳಿಹಬ್ಬ

    ಬೆಳ್ಳಿಪ್ಪಾಡಿ ಅಂಗನವಾಡಿ ಕೇಂದ್ರದ ಬಾಲಮೇಳ – ಸ್ತ್ರೀಶಕ್ತಿ ಬೆಳ್ಳಿಹಬ್ಬ

    ಕೋಡಿಂಬಾಡಿ ಅರ್ಬಿ ಗುಡ್ಡದಲ್ಲಿ ಬೆಂಕಿ!

    ಕೋಡಿಂಬಾಡಿ ಅರ್ಬಿ ಗುಡ್ಡದಲ್ಲಿ ಬೆಂಕಿ!

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಪುತ್ತೂರು

ಲವ್ ಜಿಹಾದ್​​ ತಡೆಗೆ ಶ್ರೀರಾಮಸೇನೆಯಿಂದ 6 ಕಡೆ ಸಹಾಯವಾಣಿ; ಯುವತಿಯರನ್ನು ಜಾಲದಿಂದ ಹೊರತರಲು ಹೊಸ ಪ್ರಯತ್ನ

ಸಾರ್ವಜನಿಕ ಸ್ಥಳಗಳಲ್ಲಿ ನಮಾಜ್ ತಡೆಯುವಂತೆ ಜಿಲ್ಲಾಡಳಿತಕ್ಕೆ ಮನವಿ

by ಪ್ರಜಾಧ್ವನಿ ನ್ಯೂಸ್
May 28, 2024
in ಪುತ್ತೂರು, ಮಂಗಳೂರು, ರಾಜ್ಯ
0
ಲವ್ ಜಿಹಾದ್​​ ತಡೆಗೆ ಶ್ರೀರಾಮಸೇನೆಯಿಂದ 6 ಕಡೆ ಸಹಾಯವಾಣಿ; ಯುವತಿಯರನ್ನು ಜಾಲದಿಂದ ಹೊರತರಲು ಹೊಸ ಪ್ರಯತ್ನ
16
SHARES
47
VIEWS
ShareShareShare

ಮಂಗಳೂರು: ತಡೆಗೆ ಶ್ರೀರಾಮಸೇನೆ ಸಂಘಟನೆ ಮುಂದಾಗಿದ್ದು, ರಾಜ್ಯದ 6 ಕಡೆಗಳಲ್ಲಿ ಮಂಗಳೂರು, ಬೆಂಗಳೂರು, ಹುಬ್ಬಳ್ಳಿ, ಬಾಗಲಕೋಟೆ, ಕಲಬುರಗಿ ಹಾಗೂ ದಾವಣಗೆರೆಯಲ್ಲಿ ಸಹಾಯವಾಣಿ ಆರಂಭ ಮಾಡಲು ನಿರ್ಧರಿಸಿದೆ. ಜೊತೆಗೆ ಸಹಾಯವಾಣಿಗೆ ಕರೆ ಮಾಡಿದವರ ಹೆಸರು ಕೂಡ ಗೌಪ್ಯವಾಗಿರಿಸಲು ಸಂಘಟನೆ ತೀರ್ಮಾನ ಮಾಡಿದೆ. ಲವ್‌ ಜಿಹಾದ್‌ ಜಾಲದಲ್ಲಿ ಸಿಕ್ಕಿ ಬೀಳುವ ಯುವತಿಯರನ್ನು ಈ ಜಾಲದಿಂದ ಹೊರತರಲು ಈ ಹೊಸ ಪ್ರಯತ್ನ ಮಾಡಲಾಗಿದೆ. ಯಾರು ಈ ಸಹಾಯ ಪಡೆಯಲು ಕರೆ ಮಾಡುತ್ತಾರೋ ಅಂತಹವರಿಗೆ ಆಯಾ ಜಿಲ್ಲೆಗಳಲ್ಲಿಯೇ ವಕೀಲರು, ಕೌನ್ಸೆಲಿಂಗ್ ತಜ್ಞರು ಹಾಗೂ ನಿವೃತ್ತ ಪೊಲೀಸ್ ಅಧಿಕಾರಿಗಳಿರುವ ತಂಡ ಕಾರ್ಯ ನಿರ್ವಹಣೆ ಮಾಡುತ್ತದೆ. ಕಾನೂನು ಬದ್ದವಾಗಿ, ಸುವ್ಯವಸ್ಥಿತವಾಗಿ ಮಾಡಲು ಈ ಯೋಜನೆ ರೂಪಿಸಲಾಗಿದೆ.

ಕಂಕನಾಡಿ ಬಳಿ ರಸ್ತೆಯಲ್ಲೇ ನಮಾಜ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶ್ವ ಹಿಂದೂ ಪರಿಷತ್​ ಕಿಡಿಕಾರಿದೆ. ಜೊತೆಗೆ ರಸ್ತೆ, ಸಾರ್ವಜನಿಕ ಸ್ಥಳಗಳಲ್ಲಿ ನಮಾಜ್ ತಡೆಯುವಂತೆ ಜಿಲ್ಲಾಡಳಿತಕ್ಕೆ ಮನವಿ ಮಾಡುತ್ತೇವೆ ಎಂದು ವಿ.ಎಚ್.ಪಿ ಮುಖಂಡ ಪ್ರದೀಪ್ ಸರಿಪಲ್ಲ ಹೇಳಿದ್ದಾರೆ. ‘ಸಮಾಜದಲ್ಲಿ ಅಶಾಂತಿ ಸೃಷ್ಟಿ ಮಾಡಲು ಈ ರೀತಿಯ ಕೃತ್ಯ ಎಸುಗುತ್ತಿದ್ದಾರೆ. ಮಸೀದಿ ಒಳಗೆ ಸಾಕಷ್ಟು ಜಾಗ ಇದ್ದರೂ ಕೂಡ ಸಾರ್ವಜನಿಕರಿಗೆ ತೊಂದರೆ ಕೊಡಲು ರಸ್ತೆಯಲ್ಲಿ ನಮಾಜ್ ಮಾಡಲಾಗಿದೆ.

ashwinistudioputtur

ಜಾಹೀರಾತು

camera center ad

ಜಾಹೀರಾತು

ಚುನಾವಣೆ ವೇಳೆ ರಸ್ತೆಯಲ್ಲಿ ಇಫ್ತಾರ್ ಕೂಟ ಮಾಡಿದ್ದಾಗ ಕೂಡ ಜಿಲ್ಲಾಡಳಿತ ಯಾವುದೇ ಕ್ರಮ ಕೈಗೊಂಡಿಲ್ಲ. ಅದರ ಮುಂದುವರೆದ ಭಾಗವಾಗಿ ಈಗ ರಸ್ತೆಯಲ್ಲಿ ನಮಾಜ್ ಮಾಡಿ ಸಾರ್ವಜನಿಕರಿಗೆ ತೊಂದರೆ ಕೊಡುತ್ತಿದ್ದಾರೆ. ಈ ಮೂಲಕ‌ ಅಶಾಂತಿ ಸೃಷ್ಟಿಸಲು ಯತ್ನಿಸುತ್ತಿದ್ದಾರೆ. ಇವರ ಮೇಲೆ ಕಾನೂನು ಕ್ರಮ ಕೈಗೊಳ್ಳಲಿಲ್ಲ ಅಂದರೆ ಮುಂದಿನ ದಿನಗಳಲ್ಲಿ ಅಲ್ಲಿ ಸಾಮೂಹಿಕ ಹನುಮಾನ್ ಚಾಲೀಸ್ ಪಠಣ ಮಾಡಲಾಗುವುದು.  ಈ ಬಗ್ಗೆ ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆಗೆ ಮನವಿ ಮಾಡಲಿದ್ದೇವೆ ಎಂದರು.

Muliya

ಜಾಹೀರಾತು

Poorna squash

ಜಾಹೀರಾತು

SendShare6Share
Previous Post

ಪಾನ್ ಕಾರ್ಡ್​ಗೆ ಆಧಾರ್ ಲಿಂಕ್ ಮೇ 31ಕ್ಕೆ ಡೆಡ್​ಲೈನ್ ತೆರಿಗೆ ಇಲಾಖೆ ಎಚ್ಚರಿಕೆ ಸಂದೇಶ

Next Post

ಉಡುಪಿ:-ರಘಪತಿ‌ ಭಟ್ ಬಂಡಾಯ ಸ್ಪರ್ಧೆ, ಭಟ್ ಮತಯಾಚನೆ ನಡೆಸಿದ ಜಿಲ್ಲಾ ಬಿಜೆಪಿ ನಾಯಕರಿಗೆ ನೋಟಿಸ್.

Leave a Reply Cancel reply

Your email address will not be published. Required fields are marked *

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In