• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
40 ದಿನಗಳ ಬೇಸಿಗೆ ರಜೆಯ ಬಳಿಕ  ಮಕ್ಕಳು ಮತ್ತೆ ಶಾಲೆಗೆ ಇಂದಿನಿಂದ ಕ್ಲಾಸ್‌

May 29, 2024
ನಾಳೆ ಪುತ್ತೂರಿನಲ್ಲಿ ನಿರ್ಮಾಣವಾಗಲಿರುವ 300 ಬೆಡ್ ಮೆಡಿಕಲ್ ಆಸ್ಪತ್ರೆಗೆ ಭೂಮಿ ಪೂಜೆ

September 24, 2026
ದಕ್ಷಿಣ ಕನ್ನಡ ನೂತನ ಡಿಸಿಸಿ ಅಧ್ಯಕ್ಷರಾಗಿ ಪದ್ಮರಾಜ್ ಆರ್. ಪೂಜಾರಿ ಅಧಿಕಾರ ಸ್ವೀಕಾರ

ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ನಡೆಯಲಿರುವ ‘ಪುತ್ತೂರು ದೀಪೋತ್ಸವ’ ಸಮಿತಿಗೆ ಆಯ್ಕೆ

ಪುತ್ತೂರು: ತಾಲೂಕು ಮಟ್ಟದ ಹಿರಿಯ ನಾಗರಿಕರಿಗಾಗಿ ಕಾನೂನು ನೆರವು ಮತ್ತು ಅರಿವು ಕಾರ್ಯಕ್ರಮ

ಪುತ್ತಿಲ ಪರಿವಾರದಿಂದ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರುಮಾರು ಗದ್ದೆಯಲ್ಲಿ  ಐತಿಹಾಸಿಕ ಧಾರ್ಮಿಕ ಕಾರ್ಯಕ್ರಮ ಗಿರಿಜಾ ಕಲ್ಯಾಣೋತ್ಸವ.

ಸುಳ್ಯ ವಲಯ ಮಟ್ಟದ ಪ್ರೌಢಶಾಲಾ ವಿಭಾಗ 17ರ  ವಯೋಮಾನದ ಬಾಲಕ ಬಾಲಕಿಯರ ವಿಭಾಗದ ವಲಯ ಮಟ್ಟದ ಕ್ರೀಡಾಕೂಟದಲ್ಲಿ  ಜಾಲ್ಸೂರು  ವಿನೋಭಾನಗರ ವಿವೇಕಾನಂದ ವಿದ್ಯಾಸಂಸ್ಥೆಯ ಕ್ರೀಡಾಪಟುಗಳ ತೆಕ್ಕೆಗೆ ಹಲವು ಪದಕ

September 23, 2026
ರಾಮಕುಂಜ: ಅರಣ್ಯ ವೀಕ್ಷಕ ಹೃದಯಾಘಾತದಿಂದ ನಿಧನ

ರಾಮಕುಂಜ: ಅರಣ್ಯ ವೀಕ್ಷಕ ಹೃದಯಾಘಾತದಿಂದ ನಿಧನ

September 23, 2026
ಪುತ್ತೂರು ವಿಧಾನಸಭಾ ಕ್ಷೇತ್ರಕ್ಕೆ ಮುಖ್ಯಮಂತ್ರಿಗಳ ವಿಶೇಷ ಅನುದಾನ ಪುತ್ತೂರು ನಗರಸಭೆಗೆ 6.5 ಕೋಟಿ , ವಿಟ್ಲ ಪ.ಪಂಗೆ 3.5 ಕೋಟಿ; ಶಾಸಕ ಅಶೋಕ್ ರೈ

ಉಡುಪಿ ಜಿಲ್ಲಾಸ್ಪತ್ರೆಯನ್ನು ಸಾರ್ವಜನಿಕರ ಸೇವೆಗೆ ಲೋಕಾರ್ಪಣೆ, ಬ್ರಹ್ಮಾವರ ಆರೋಗ್ಯ ಕೇಂದ್ರವನ್ನು ತಾಲೂಕು ಆಸ್ಪತ್ರೆಗೆ ಮೇಲ್ದರ್ಜೆಗೇರಿಸುವಂತೆ ಉಡುಪಿ ಶಾಸಕ ಯಶಪಲ್ ಸುವರ್ಣ  ಸಚಿವರಲ್ಲಿ ಮನವಿ 

ಕಾರ್ತಿಕ್ ಮೇರ್ಲ ಕೊಲೆ ಪ್ರಕರಣದ ಆರೋಪಿಗಳಾದ ಉಳ್ಳಾಲ ಮೂಲದ ಪ್ರೀತೇಶ್ ಹಾಗೂ ಪುತ್ತೂರಿನ ಕಿರಣ್ ಗೆ ಜೀವಾವಧಿ ಶಿಕ್ಷೆ ಪ್ರಕಟ

September 22, 2026
ಧರ್ಮಸ್ಥಳದಿಂದ ಉಜಿರೆ- ಬಂದಾರು-ಉಪ್ಪಿನಂಗಡಿ ಮಾರ್ಗವಾಗಿ ಕೆ.ಎಸ್.ಆರ್.ಟಿ.ಸಿ  ಬಸ್ ಪ್ರಾರಂಭ

ಜಿಲ್ಲಾ ಬಿಜೆಪಿ ಯುವಮೋರ್ಚಾ ಮುಖಂಡ ನಿಧನ

ಜಿಲ್ಲಾ ಬಿಜೆಪಿ ಯುವಮೋರ್ಚಾ ಮುಖಂಡ ನಿಧನ

September 22, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Saturday, September 26, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ನಾಳೆ ಪುತ್ತೂರಿನಲ್ಲಿ ನಿರ್ಮಾಣವಾಗಲಿರುವ 300 ಬೆಡ್ ಮೆಡಿಕಲ್ ಆಸ್ಪತ್ರೆಗೆ ಭೂಮಿ ಪೂಜೆ

    ನಾಳೆ ಪುತ್ತೂರಿನಲ್ಲಿ ನಿರ್ಮಾಣವಾಗಲಿರುವ 300 ಬೆಡ್ ಮೆಡಿಕಲ್ ಆಸ್ಪತ್ರೆಗೆ ಭೂಮಿ ಪೂಜೆ

    ದಕ್ಷಿಣ ಕನ್ನಡ ನೂತನ ಡಿಸಿಸಿ ಅಧ್ಯಕ್ಷರಾಗಿ ಪದ್ಮರಾಜ್ ಆರ್. ಪೂಜಾರಿ ಅಧಿಕಾರ ಸ್ವೀಕಾರ

    ದಕ್ಷಿಣ ಕನ್ನಡ ನೂತನ ಡಿಸಿಸಿ ಅಧ್ಯಕ್ಷರಾಗಿ ಪದ್ಮರಾಜ್ ಆರ್. ಪೂಜಾರಿ ಅಧಿಕಾರ ಸ್ವೀಕಾರ

    ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ನಡೆಯಲಿರುವ ‘ಪುತ್ತೂರು ದೀಪೋತ್ಸವ’ ಸಮಿತಿಗೆ ಆಯ್ಕೆ

    ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ನಡೆಯಲಿರುವ ‘ಪುತ್ತೂರು ದೀಪೋತ್ಸವ’ ಸಮಿತಿಗೆ ಆಯ್ಕೆ

    ಪುತ್ತೂರು: ತಾಲೂಕು ಮಟ್ಟದ ಹಿರಿಯ ನಾಗರಿಕರಿಗಾಗಿ ಕಾನೂನು ನೆರವು ಮತ್ತು ಅರಿವು ಕಾರ್ಯಕ್ರಮ

    ಪುತ್ತೂರು: ತಾಲೂಕು ಮಟ್ಟದ ಹಿರಿಯ ನಾಗರಿಕರಿಗಾಗಿ ಕಾನೂನು ನೆರವು ಮತ್ತು ಅರಿವು ಕಾರ್ಯಕ್ರಮ

    ಪುತ್ತಿಲ ಪರಿವಾರದಿಂದ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರುಮಾರು ಗದ್ದೆಯಲ್ಲಿ  ಐತಿಹಾಸಿಕ ಧಾರ್ಮಿಕ ಕಾರ್ಯಕ್ರಮ ಗಿರಿಜಾ ಕಲ್ಯಾಣೋತ್ಸವ.

    ಪುತ್ತಿಲ ಪರಿವಾರದಿಂದ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರುಮಾರು ಗದ್ದೆಯಲ್ಲಿ ಐತಿಹಾಸಿಕ ಧಾರ್ಮಿಕ ಕಾರ್ಯಕ್ರಮ ಗಿರಿಜಾ ಕಲ್ಯಾಣೋತ್ಸವ.

    ಸುಳ್ಯ ವಲಯ ಮಟ್ಟದ ಪ್ರೌಢಶಾಲಾ ವಿಭಾಗ 17ರ  ವಯೋಮಾನದ ಬಾಲಕ ಬಾಲಕಿಯರ ವಿಭಾಗದ ವಲಯ ಮಟ್ಟದ ಕ್ರೀಡಾಕೂಟದಲ್ಲಿ  ಜಾಲ್ಸೂರು  ವಿನೋಭಾನಗರ ವಿವೇಕಾನಂದ ವಿದ್ಯಾಸಂಸ್ಥೆಯ ಕ್ರೀಡಾಪಟುಗಳ ತೆಕ್ಕೆಗೆ ಹಲವು ಪದಕ

    ಸುಳ್ಯ ವಲಯ ಮಟ್ಟದ ಪ್ರೌಢಶಾಲಾ ವಿಭಾಗ 17ರ ವಯೋಮಾನದ ಬಾಲಕ ಬಾಲಕಿಯರ ವಿಭಾಗದ ವಲಯ ಮಟ್ಟದ ಕ್ರೀಡಾಕೂಟದಲ್ಲಿ ಜಾಲ್ಸೂರು ವಿನೋಭಾನಗರ ವಿವೇಕಾನಂದ ವಿದ್ಯಾಸಂಸ್ಥೆಯ ಕ್ರೀಡಾಪಟುಗಳ ತೆಕ್ಕೆಗೆ ಹಲವು ಪದಕ

    ರಾಮಕುಂಜ: ಅರಣ್ಯ ವೀಕ್ಷಕ ಹೃದಯಾಘಾತದಿಂದ ನಿಧನ

    ರಾಮಕುಂಜ: ಅರಣ್ಯ ವೀಕ್ಷಕ ಹೃದಯಾಘಾತದಿಂದ ನಿಧನ

    ಪುತ್ತೂರು ವಿಧಾನಸಭಾ ಕ್ಷೇತ್ರಕ್ಕೆ ಮುಖ್ಯಮಂತ್ರಿಗಳ ವಿಶೇಷ ಅನುದಾನ ಪುತ್ತೂರು ನಗರಸಭೆಗೆ 6.5 ಕೋಟಿ , ವಿಟ್ಲ ಪ.ಪಂಗೆ 3.5 ಕೋಟಿ; ಶಾಸಕ ಅಶೋಕ್ ರೈ

    ಪುತ್ತೂರು ವಿಧಾನಸಭಾ ಕ್ಷೇತ್ರಕ್ಕೆ ಮುಖ್ಯಮಂತ್ರಿಗಳ ವಿಶೇಷ ಅನುದಾನ ಪುತ್ತೂರು ನಗರಸಭೆಗೆ 6.5 ಕೋಟಿ , ವಿಟ್ಲ ಪ.ಪಂಗೆ 3.5 ಕೋಟಿ; ಶಾಸಕ ಅಶೋಕ್ ರೈ

    ಕಾರ್ತಿಕ್ ಮೇರ್ಲ ಕೊಲೆ ಪ್ರಕರಣದ ಆರೋಪಿಗಳಾದ ಉಳ್ಳಾಲ ಮೂಲದ ಪ್ರೀತೇಶ್ ಹಾಗೂ ಪುತ್ತೂರಿನ ಕಿರಣ್ ಗೆ ಜೀವಾವಧಿ ಶಿಕ್ಷೆ ಪ್ರಕಟ

    ಕಾರ್ತಿಕ್ ಮೇರ್ಲ ಕೊಲೆ ಪ್ರಕರಣದ ಆರೋಪಿಗಳಾದ ಉಳ್ಳಾಲ ಮೂಲದ ಪ್ರೀತೇಶ್ ಹಾಗೂ ಪುತ್ತೂರಿನ ಕಿರಣ್ ಗೆ ಜೀವಾವಧಿ ಶಿಕ್ಷೆ ಪ್ರಕಟ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಪುತ್ತೂರು

40 ದಿನಗಳ ಬೇಸಿಗೆ ರಜೆಯ ಬಳಿಕ ಮಕ್ಕಳು ಮತ್ತೆ ಶಾಲೆಗೆ ಇಂದಿನಿಂದ ಕ್ಲಾಸ್‌

ಮಕ್ಕಳ ಮೊಬೈಲ್ ಬಳಕೆ ಮಿತಗೊಳಿಸುವಂತೆ ಪೋಷಕರಿಗೆ ಮನವಿ

by ಪ್ರಜಾಧ್ವನಿ ನ್ಯೂಸ್
May 29, 2024
in ಪುತ್ತೂರು, ಪ್ರಾದೇಶಿಕ, ಮಂಗಳೂರು
0
40 ದಿನಗಳ ಬೇಸಿಗೆ ರಜೆಯ ಬಳಿಕ  ಮಕ್ಕಳು ಮತ್ತೆ ಶಾಲೆಗೆ ಇಂದಿನಿಂದ ಕ್ಲಾಸ್‌
13
SHARES
38
VIEWS
ShareShareShare

40 ದಿನಗಳ ಬೇಸಿಗೆ ರಜೆಯ  ಬಳಿಕ ಇಂದು ಮಕ್ಕಳು ಮತ್ತೆ ಶಾಲೆಯ  ಮುಖ ಕಾಣುತ್ತಿದ್ದಾರೆ. ಇಷ್ಟು ದಿನ ರಜೆಯ ಮಜದಲ್ಲಿದ್ದ ಮಕ್ಕಳು ಇದೀಗ ಪುಸ್ತಕ, ಪೆನ್, ಬ್ಯಾಗ್ ರೆಡಿ ಮಾಡಿಕೊಂಡಿದ್ದು, ಇಂದು ಸ್ಕೂಲ್‌ ಕಾಂಪೌಂಡ್‌ ಒಳಗೆ ಮತ್ತೆ ಹೆಜ್ಜೆ ಹಾಕಲಿದ್ದಾರೆ. ರಾಜ್ಯದ ಎಲ್ಲ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಲ್ಲಿ ಸ್ವಚ್ಛತಾ ಕಾರ್ಯ ನಿನ್ನೆಯೇ ನಡೆದಿದ್ದು, ಇವತ್ತು ಮಕ್ಕಳನ್ನು ಸ್ವಾಗತಿಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ಪ್ರತಿಯೊಂದು ತರಗತಿ ಕೊಠಡಿ, ಹೊರಾಂಗಣ, ಬಿಸಿಯೂಟ ಕೊಠಡಿ, ಆಟದ ಮೈದಾನ, ಕಾಂಪೌಂಡ್ ಸೇರಿದಂತೆ ಇಡೀ ಶಾಲೆಯ ಸ್ವಚ್ಛತಾ ಕಾರ್ಯವನ್ನು ಸಿಬ್ಬಂದಿಗಳು ಮಾಡಿದ್ದಾರೆ. ಶೈಕ್ಷಣಿಕ ಮಾರ್ಗಸೂಚಿಯಂತೆ ಮಕ್ಕಳನ್ನು ಅದ್ಧೂರಿಯಾಗಿ ಸ್ವಾಗತಿಸಲು ಸಕಲ ತಯಾರಿ ಮಾಡಿಕೊಳ್ಳಲಾಗಿದೆ.

8722552464 Astrloger

ಜಾಹೀರಾತು

ಜಾಹೀರಾತು

ಶಾಲಾ ಪ್ರಾರಂಭೋತ್ಸವದೊಂದಿಗೆ ಮೊದಲ ದಿನ ವಿದ್ಯಾರ್ಥಿಗಳನ್ನು ಬರಮಾಡಿಕೊಳ್ಳಲು ಬುಧವಾರ ಮತ್ತು ಗುರುವಾರ ಶಾಲೆಗಳಲ್ಲಿ ಪ್ರತಿಯೊಂದು ತರಗತಿ ಕೊಠಡಿ, ಹೊರಾಂಗಣ, ಬಿಸಿಯೂಟ ಕೊಠಡಿ, ಆಟದ ಮೈದಾನ, ಕಾಂಪೌಂಡ್ ಸೇರಿದಂತೆ ಇಡೀ ಶಾಲೆಯನ್ನು ಉತ್ತಮ ರೀತಿಯಲ್ಲಿ ಸ್ವಚ್ಚಗೊಳಿಸಬೇಕು. ಅಲ್ಲದೆ ತಳಿರು ತೋರಣ, ರಂಗೋಲಿ ಬಿಡಿಸಿ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಮುಖ್ಯ ಶಿಕ್ಷಕರುಗಳಿಗೆ ಶಿಕ್ಷಣ ಇಲಾಖೆ ಸೂಚಿಸಿದೆ.ಮೇ 29ರಿಂದ 2024- 25ನೇ ಸಾಲಿನ ಶೈಕ್ಷಣಿಕ ತರಗತಿಗಳು ಆರಂಭವಾಗಲಿದೆ. ಸರಕಾರಿ ಶಾಲೆಗಳಲ್ಲಿ ಮೊದಲ ದಿನವೇ ವಿದ್ಯಾರ್ಥಿಗಳಿಗೆ ಪಠ್ಯಪುಸ್ತಕ ಹಾಗೂ ಸಮವಸ್ತ್ರ ನೀಡಲು ಸರ್ಕಾರ ಸಿದ್ಧತೆ ನಡೆಸಿದೆ. ವಿದ್ಯಾವಿಕಾಸ ಯೋಜನೆಯಡಿ 2024-25ನೇ ಸಾಲಿಗೆ ಎಲ್ಲಾ ವಿಭಾಗದ ಜಿಲ್ಲೆಗಳ ಸರ್ಕಾರಿ ಶಾಲಾ ಮಕ್ಕಳಿಗೆ ಎರಡು ಜೊತೆ ಉಚಿತ ಸಮವಸ್ತ್ರ ಬಟ್ಟೆ ಸರಬರಾಜು ಮಾಡುವ ಬಗ್ಗೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. 2024-25ನೇ ಸಾಲಿಗೆ ವಿದ್ಯಾವಿಕಾಸ ಯೋಜನೆಯಡಿ ರಾಜ್ಯದಲ್ಲಿನ ಎಲ್ಲಾ ಜಿಲ್ಲೆಗಳ 1 ರಿಂದ 10ನೇ ತರಗತಿಯ ಸರ್ಕಾರಿ ಶಾಲಾ ಮಕ್ಕಳಿಗೆ ಎರಡು ಜೊತೆ ಉಚಿತ ಸಮವಸ್ತ್ರ ಬಟ್ಟೆಗಳ ಸರಬರಾಜು ಕಾರ್ಯಕ್ರಮವನ್ನು ಕೈಗೊಳ್ಳಲಾಗಿರುತ್ತದೆ.

ವಾರ್ಷಿಕ ಶೈಕ್ಷಣಿಕ ಕ್ರಿಯಾಯೋಜನೆಯ ವೇಳಾಪಟ್ಟಿಯನ್ನು ನಿಗದಿಪಡಿಸಲಾಗಿದೆ. ರಾಜ್ಯದ ಎಲ್ಲಾ ಸರ್ಕಾರಿ ಅನುದಾನಿತ ಮತ್ತು ಅನುದಾನ ರಹಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ 2024-25ನೇ ಶೈಕ್ಷಣಿಕ ಸಾಲಿನಲ್ಲಿ ಏಕರೂಪದ ಶೈಕ್ಷಣಿಕ ಚಟುವಟಿಕೆಗಳನ್ನು ಅನುಷ್ಠಾನಗೊಳಿಸಲಾಗುತ್ತಿದೆ. 2024-25ರ ಸಾಲಿನಲ್ಲಿ ಮೊದಲನೇ ಅವಧಿ ಮೇ 29 ಹಾಗೂ ಎರಡನೇ ಅವಧಿ ಅಕ್ಟೋಬರ್‌ 21ಕ್ಕೆ ಶುರುವಾಗಲಿದೆ. ಅಕ್ಟೋಬರ್‌ 3ರಿಂದ 20ರವರಗೆ ದಸರಾ ರಜೆಯನ್ನು ಘೋಷಣೆ ಮಾಡಲಾಗಿದೆ. ಏಪ್ರಿಲ್‌ 11ರಿಂದ ಬೇಸಿಗೆ ರಜೆ ಶುರುವಾಗಲಿದೆ. ಇದರ ಜೊತೆಗೆ, ಶಾಲೆ ಆರಂಭದಲ್ಲಿಯೇ ಮಕ್ಕಳನ್ನು ಮೊಬೈಲ್‌ನಿಂದ ದೂರವಿಡುವಂತೆ ಪೋಷಕರಿಗೆ ಮನವಿ

SendShare5Share
Previous Post

ಮಂಗಳೂರು:-ಕರ್ನಾಟಕ ಬಿಜೆಪಿಯಲ್ಲಿ ಹಿಂದುತ್ವ ಹಿಂದೆ ಸರಿದು ಜಾತೀಯತೆ ಮೇಲೈಸುತ್ತಿದೆ.ಕರ್ನಾಟಕದಲ್ಲಿ ಅಪ್ಪ ಮಕ್ಕಳನ್ನು ಪಕ್ಷದಿಂದ ಮುಕ್ತ ಮಾಡಬೇಕು ಎಂಬ ನಿಟ್ಟಿನಲ್ಲಿ ನಾವು ಕೆಲಸ ಮಾಡುತ್ತಿದ್ದೇವೆ:- ಕೆ ಎಸ್ ಈಶ್ವರಪ್ಪ

Next Post

ಫಲಿತಾಂಶಕ್ಕೂ ಮುನ್ನವೇ ಬಿಜೆಪಿ-ವಿಪಕ್ಷಗಳಿಂದ ಪ್ರತ್ಯೇಕ ಸಭೆ! ರಿಸಲ್ಟ್ ಬಗ್ಗೆ ಆತಂಕ ಇದ್ಯಾ?

Leave a Reply Cancel reply

Your email address will not be published. Required fields are marked *

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In